alex Certify Live News | Kannada Dunia | Kannada News | Karnataka News | India News - Part 3517
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಡ್ ರೂಮ್ ಇಲ್ಲದ ಈ ಮನೆ ಬೆಲೆ 15 ಕೋಟಿ ರೂ…!

ಅಮೆರಿಕದ ಸ್ಯಾನ್ ಫ್ರಾನ್ಸಿಸ್ಕೋದಲ್ಲಿ ಮಾರಾಟವಾದ ಮನೆಯೊಂದು ಸುದ್ದಿಯಲ್ಲಿದೆ. ಬೆಡ್ ರೂಮ್ ಇಲ್ಲದ ಈ ಮನೆ,ವಿಶ್ವದ ಅತ್ಯಂತ ಹಳೆಯ ಮನೆಗಳಲ್ಲಿ ಒಂದು. ಇದನ್ನು ಬರೋಬ್ಬರಿ 15 ಕೋಟಿಗೆ ಖರೀದಿ ಮಾಡಲಾಗಿದೆ. Read more…

ಬಿಜೆಪಿ ಶಾಸಕನನ್ನು ಅಟ್ಟಾಡಿಸಿ ಓಡಿಸಿದ ಜನ, ಕಾರಣ ಗೊತ್ತಾ…?

ನವದೆಹಲಿ: ಉತ್ತರ ಪ್ರದೇಶದ ಮುಜಾಫರ್‌ ನಗರದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯ ಪ್ರಚಾರಕ್ಕೆ ಆಗಮಿಸಿದ ಭಾರತೀಯ ಜನತಾ ಪಕ್ಷದ ಶಾಸಕನನ್ನು ಅಲ್ಲಿನ ನಿವಾಸಿಗಳು ಓಡಿಸಿದ್ದಾರೆ. ಖತೌಲಿ ಕ್ಷೇತ್ರದ ಶಾಸಕರಾದ ವಿಕ್ರಮ್ Read more…

ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ ದಿಢೀರ್ ಏರಿಕೆ: ಜಿಲ್ಲೆಗಳಲ್ಲೂ ಸೋಂಕು ಭಾರಿ ಹೆಚ್ಚಳ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 47,754 ಜನರಿಗೆ ಕೊರೊನಾ ಸೋಂಕು ತಗುಲಿದೆ. 29 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 33,76,953 ಕ್ಕೆ Read more…

BREAKING: ನಾಡೋಜ ಚೆನ್ನವೀರ ಕಣವಿ ಚಿಕಿತ್ಸೆ ವೆಚ್ಚ ಭರಿಸಲು ಸಿಎಂ ಆದೇಶ

ಬೆಂಗಳೂರು: ನಾಡೋಜ, ಹಿರಿಯ ಕವಿ ಚೆನ್ನವೀರ ಕಣವಿ ಅನಾರೋಗ್ಯದ ಹಿನ್ನೆಲೆಯಲ್ಲಿ ಅವರ ಚಿಕಿತ್ಸಾ ವೆಚ್ಚವನ್ನು ಭರಿಸಲು ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆದೇಶಿಸಿದ್ದಾರೆ. ಚೆನ್ನವೀರ Read more…

ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದ ಪದವೀಧರರಿಗೆ ಇಲ್ಲಿದೆ ಗುಡ್ ನ್ಯೂಸ್

ಸರ್ಕಾರಿ ನೌಕರಿ ಹುಡುಕುತ್ತಿರುವ ಯುವಕರಿಗೆ ಉತ್ತಮ ಅವಕಾಶವಿದೆ. ಸಿಬ್ಬಂದಿ ಆಯ್ಕೆ ಆಯೋಗದಲ್ಲಿ(ಎಸ್‌ಎಸ್‌ಸಿ) ವಿವಿಧ ಹುದ್ದೆಗಳ ನೇಮಕಾತಿ ಬಗ್ಗೆ ಮಾಹಿತಿ ಇಲ್ಲಿದೆ. ಎಸ್‌ಐ, ತೆರಿಗೆ ಸಹಾಯಕ ಸಿ, ಯುಡಿಸಿ, ಸಹಾಯಕ, Read more…

ನಾಳೆ ರಾತ್ರಿಯಿಂದ ಮತ್ತೆ ವೀಕೆಂಡ್ ಕರ್ಫ್ಯೂ ಜಾರಿಯಾಗುತ್ತಾ…? ಇಲ್ವಾ…? ನಾಳಿನ ಸಭೆಯತ್ತ ರಾಜ್ಯದ ಜನರ ಚಿತ್ತ

ಬೆಂಗಳೂರು: ರಾಜ್ಯದಲ್ಲಿ ವೀಕೆಂಡ್ ಕರ್ಫ್ಯೂ ಬೇಕೇ, ಬೇಡವೇ ಎನ್ನುವ ಚರ್ಚೆ ತೀವ್ರತರವಾಗಿದೆ. ರಾಜ್ಯದ ಜನ ಮತ್ತು ರಾಜಕೀಯ ಒತ್ತಡಕ್ಕೆ ಮಣಿದ ಸರ್ಕಾರ ನಿಲುವಿನಲ್ಲಿ ಬದಲಾವಣೆ ಮಾಡುವ ಸಾಧ್ಯತೆ ಇದೆ. Read more…

ಆಹಾರ ಹುಡುಕುತ್ತಾ ಗ್ರಾಮ‌ಕ್ಕೆ ಎಂಟ್ರಿ ಕೊಟ್ಟ ಕರಡಿಗಳು; ಆತಂಕಗೊಂಡು ಮನೆಹೊಕ್ಕ ಗ್ರಾಮಸ್ಥರು

  ಕಾಡಿನಿಂದ ಗ್ರಾಮದತ್ತ ನಡೆದು ಬಂದ ಎರಡು ಕಾಡು ಕರಡಿಗಳು ಗ್ರಾಮಸ್ಥರಲ್ಲಿ ಭೀತಿ ಉಂಟು ಮಾಡಿದ್ದವು. ಒಡಿಶಾದ ನಬ್ರಂಗ್‌ಪುರ ಜಿಲ್ಲೆಯ ಉಮರ್‌ಕೋಟೆ ಬ್ಲಾಕ್‌ನ ಬುರ್ಜಾ ಗ್ರಾಮದಲ್ಲಿ ಈ ಘಟನೆ Read more…

ಪರಿಕ್ಕರ್ ಪುತ್ರನಿಗೆ ಬಿಗ್ ಶಾಕ್: ಬಯಸಿದ್ದ ಕ್ಷೇತ್ರದಲ್ಲೇ ತಪ್ಪಿದ ಬಿಜೆಪಿ ಟಿಕೆಟ್

ಗೋವಾ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಇಂದು ತನ್ನ 34 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ರಿಲೀಸ್​ ಮಾಡಿದೆ. ಈ ಪಟ್ಟಿಯಲ್ಲಿ ಗೋವಾ ಮಾಜಿ ಸಿಎಂ ದಿವಂಗತ ಮನೋಹರ್​ ಪರ್ರಿಕ್ಕರ್​ ಅವರ Read more…

BREAKING: ಬೆಂಗಳೂರಲ್ಲಿ 30 ಸಾವಿರಕ್ಕೂ ಅಧಿಕ ಮಂದಿಗೆ ಸೋಂಕು, ರಾಜ್ಯದಲ್ಲೂ ಕೊರೋನಾ ಮಹಾ ಸ್ಪೋಟ

ಬೆಂಗಳೂರು: ರಾಜ್ಯದಲ್ಲಿ ಇಂತೂ 47,754 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 22,143 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 2,93,231 ಸಕ್ರಿಯ ಪ್ರಕರಣಗಳು ಇವೆ. ಇಂದು 29 ಜನ Read more…

ಟಾಯ್ಲೆಟ್​ ಫ್ಲಶ್ ಅತಿಯಾದ ಸದ್ದಿನಿಂದ ಮಾನವ ಹಕ್ಕುಗಳ ಉಲ್ಲಂಘನೆ : ಇಟಲಿ ಕೋರ್ಟ್​ ಮಹತ್ವದ ಆದೇಶ

ಎರಡು ದಶಕಗಳ ಸುದೀರ್ಘ ಕಾನೂನು ಹೋರಾಟದಲ್ಲಿ ಇಟಲಿಯ ದಂಪತಿ ಜಯ ಸಾಧಿಸಿದ್ದಾರೆ. ಈ ಪ್ರಕರಣದಲ್ಲಿ ದಂಪತಿ 2ನೇ ವಿಶ್ವ ಯುದ್ಧದದ ನಂತರ ಅಂತರಾಷ್ಟ್ರೀಯ ಒಪ್ಪಂದವನ್ನು ನ್ಯಾಯಾಲಯದ ಮುಂದೆ ಪ್ರಸ್ತುತಪಡಿಸಿದ್ದಾರೆ. Read more…

ಉತ್ತರ ಪ್ರದೇಶ ಚುನಾವಣೆ: ಕಣಕ್ಕಿಳಿಯಲು ಭದ್ರಕೋಟೆಯನ್ನೇ ಆಯ್ಕೆಮಾಡಿಕೊಂಡ ಅಖಿಲೇಶ್ ಯಾದವ್

ಕಳೆದ ಬಾರಿ ಕೈ ತಪ್ಪಿ ಹೋಗಿದ್ದ ಅಧಿಕಾರ ಈ ಬಾರಿ ತಪ್ಪಿ ಹೋಗಬಾರದು. ಹೇಗಾದರೂ ಮಾಡಿ ಉತ್ತರ ಪ್ರದೇಶದಲ್ಲಿ ಅಧಿಕಾರದ ಚುಕ್ಕಾಣಿಯನ್ನು ಹಿಡಿದೇ ತೀರಬೇಕು ಎಂದು ಪಣತೊಟ್ಟಿರುವ ಸಮಾಜವಾದಿ Read more…

10 ಮಂದಿ ಸಾವಿಗೆ ಕಾರಣವಾದ ಕಾಬೂಲ್​ ಏರ್​ಸ್ಟ್ರೈಕ್ ​ನ ಮೊದಲ ವಿಡಿಯೋ ರಿಲೀಸ್​ ಮಾಡಿದ ಪೆಂಟಗನ್​​​​..!

ಕಾಬೂಲ್​ನಲ್ಲಿ 10 ಮಂದಿ ನಾಗರಿಕರ ಸಾವಿಗೆ ಕಾರಣವಾದ ಅಮೆರಿಕದ ಡ್ರೋನ್​ ದಾಳಿಯ ವಿಡಿಯೋ ದೃಶ್ಯಾವಳಿಯ ತುಣುಕನ್ನು ಪೆಂಟಗನ್​​ ಸಾರ್ವಜನಿಕವಾಗಿ ರಿಲೀಸ್​ ಮಾಡಿದೆ. ಅಪ್ಘಾನಿಸ್ತಾನದಲ್ಲಿ 20 ವರ್ಷಗಳ ಯುದ್ಧವನ್ನು ಅಂತ್ಯಗೊಳಿಸಿದ Read more…

ಕೊರೋನಾ ಸಾವಿಗೆ ಬ್ರೇಕ್ ಹಾಕಿದ ವ್ಯಾಕ್ಸಿನ್: ಲಸಿಕೆಯಿಂದಾಗಿ ಸಾವಿನ ಸಂಖ್ಯೆಯಲ್ಲಿ ಇಳಿಮುಖ: ಮಹತ್ವದ ಮಾಹಿತಿ ನೀಡಿದ ಕೇಂದ್ರ

ಕೊರೊನಾ ಲಸಿಕೆ ಅಭಿಯಾನಕ್ಕೆ ಹೆಚ್ಚು ಒತ್ತು ನೀಡಿದ ಹಿನ್ನೆಲೆಯಲ್ಲಿ ಕೊರೊನಾ ಸಾವಿನ ಸಂಖ್ಯೆಯಲ್ಲಿ ಗಮನಾರ್ಹ ಇಳಿಕೆ ಕಂಡು ಬರುತ್ತಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ. ಕೋವಿಡ್​ ಮೂರನೇ ಅಲೆಯ Read more…

BIG NEWS: ಅನಾರ್ಕಲಿ ಬಜಾರ್ ನಲ್ಲಿ ಭೀಕರ ಬಾಂಬ್ ಸ್ಫೋಟ; ಮೂವರ ಸಾವು, 22ಕ್ಕೂ ಹೆಚ್ಚು ಜನರಿಗೆ ಗಾಯ

ಲಾಹೋರ್: ಭೀಕರ ಬಾಂಬ್ ಸ್ಫೋಟಕ್ಕೆ ಮೂವರು ಸಾವನ್ನಪ್ಪಿದ್ದು, 22ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಪಾಕಿಸ್ತಾನದ ಲಾಹೋರ್ ನ ಅನಾರ್ಕಲಿ ಬಜಾರ್ ನಲ್ಲಿ ನಡೆದಿದೆ. ಭಾರತದ ಅತ್ತಾರಿ Read more…

ಅರುಣಾಚಲ ಪ್ರದೇಶದ ಯುವಕನ ಅಪಹರಿಸಿದ ಚೀನಾ: ಭಾರತೀಯ ಸೇನೆಯಿಂದ ಮಹತ್ವದ ಹೆಜ್ಜೆ

ಅರುಣಾಚಲ ಪ್ರದೇಶದ 17 ವರ್ಷದ ಮಿರಾಮ್ ಟ್ಯಾರೋನ್ ಎಂಬ ಬಾಲಕನ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಸೇನೆಯು, ಚೀನಾದ ಪೀಪಲ್ಸ್ ಲಿಬರೇಶನ್ ಆರ್ಮಿಯನ್ನು ಸಂಪರ್ಕಿಸಿದೆ ಮತ್ತು ಆತನನ್ನು ಹಿಂದಿರುಗಿಸುವಂತೆ Read more…

ನೀರಿನಲ್ಲಿ ಮುಳುಗಿದ ಮಹಿಳಾ ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ; ಒಬ್ಬರ ಸಾವು

ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯಲ್ಲಿ ಕೃಷಿ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ದೋಣಿ ನದಿಯಲ್ಲಿ ಮುಳುಗಿದೆ. ಈ ದುರಂತದಲ್ಲಿ 30 ವರ್ಷದ ಮಹಿಳೆಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಮಹಾರಾಷ್ಟ್ರ ಪೊಲೀಸರು ತಿಳಿಸಿದ್ದಾರೆ. Read more…

ಸಿಸಿ ಟಿವಿಯಲ್ಲಿ ಸೆರೆಯಾಯ್ತು ಭಯಾನಕ ದೃಶ್ಯ: ನಿಯಂತ್ರಣ ತಪ್ಪಿ ಪಾದಚಾರಿಗಳಿಗೆ ಗುದ್ದಿದ ಕಾರ್

ವೇಗವಾಗಿ ಬಂದ ಕಾರೊಂದು ನಿಯಂತ್ರಣ ಕಳೆದುಕೊಂಡು ಪಾದಚಾರಿಗಳನ್ನ ಗುದ್ದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಜನವರಿ 19ರ, ಬುಧವಾರದಂದು ಕರ್ನೂಲ್ ನಲ್ಲಿ ಈ ಘಟನೆ ನಡೆದಿದ್ದು, ಕನಿಷ್ಠ ಮೂವರು ಪಾದಚಾರಿಗಳು Read more…

SHOCKING: ಮತಾಂತರಕ್ಕೆ ಬಲವಂತ, ಮನನೊಂದ ವಿದ್ಯಾರ್ಥಿನಿಯಿಂದ ದುಡುಕಿನ ನಿರ್ಧಾರ

ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳುವಂತೆ ಪೀಡಿಸಿದ ಹಿನ್ನೆಲೆಯಲ್ಲಿ ಬೇಸತ್ತ 12ನೇ ತರಗತಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾದ ಘಟನೆಯು ತಮಿಳುನಾಡಿನ ತಾಂಜಾವೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಯತ್ನದ ಬಳಿಕ ಸಾವು – ನೋವಿನ Read more…

ಪೋಷಕರು, ಶಿಕ್ಷಕರ ಒತ್ತಡಕ್ಕೆ ಮಣಿದು ಫೆ. 5 ರವರೆಗೆ ರಜೆ ಆದೇಶ ರದ್ದುಪಡಿಸಿ ಶಾಲೆ ಪುನರಾರಂಭಿಸಲು ಗ್ರೀನ್ ಸಿಗ್ನಲ್ ಕೊಟ್ಟ ಮಹಾರಾಷ್ಟ್ರ ಸರ್ಕಾರ..!

ಮಹಾರಾಷ್ಟ್ರ ಸರ್ಕಾರ ಮಹತ್ವದ ನಿರ್ಧಾರಕ್ಕೆ ಬಂದಿದೆ‌. ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಕೊಂಚ ಇಳಿಕೆ ಕಂಡ ನಂತರ, ಶಾಲಾ ಶಿಕ್ಷಣ ಇಲಾಖೆಯ ಸಲ್ಲಿಸಿದ್ದ ಪ್ರಸ್ತಾಪವನ್ನ ಅಂಗೀಕರಿಸಿ ಶಾಲೆ ರೀ ಓಪನ್ Read more…

ಸೊಸೆಗೆ ಒಂದು ಕೋಟಿ ರೂ. ಪರಿಹಾರ ಧನ ನೀಡಿ: ಕಾಂಗ್ರೆಸ್ ಮಾಜಿ ಸಚಿವನಿಗೆ ಕೋರ್ಟ್ ಆದೇಶ…!

ವಿವಾಹ ವಿಚ್ಛೇದನ ಪರಿಹಾರವಾಗಿ ಸೊಸೆಗೆ, ಒಂದು ಕೋಟಿ ರೂಪಾಯಿ ನೀಡುವಂತೆ ವಿಜಯವಾಡದ ನ್ಯಾಯಾಲಯ ಮಾಜಿ ಕಾಂಗ್ರೆಸ್ ನಾಯಕನಿಗೆ ಆದೇಶ ನೀಡಿದೆ‌. ವಿಜಯವಾಡದ ಮೊದಲ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ನ್ಯಾಯಾಲಯವು Read more…

BIG NEWS: ಮೊಹಮ್ಮದ್ ನಲಪಾಡ್ ವಿರುದ್ಧ ಮತ್ತೊಂದು ಹಲ್ಲೆ ಆರೋಪ; ಇದು ಷಡ್ಯಂತ್ರ ಎಂದ ಕಾಂಗ್ರೆಸ್ ಯುವ ನಾಯಕ

ಬೆಂಗಳೂರು: ಕಾಂಗ್ರೆಸ್ ಯುವ ನಾಯಕ ಮೊಹಮ್ಮದ್ ನಲಪಾಡ್ ವಿರುದ್ಧ ಮತ್ತೊದು ಹಲ್ಲೆ ಆರೋಪ ಕೇಳಿಬಂದಿದ್ದು, ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಹಳ್ಳೇಗೌಡ ಮೇಲೆ ನಲಪಾಡ್ ಹಲ್ಲೆ Read more…

ಅಪರೂಪದ ರಣಹದ್ದುಗಳನ್ನ ಸಾಗಿಸುತ್ತಿದ್ದ ಆರೋಪಿ ಅಂದರ್

ರಣಹದ್ದುಗಳನ್ನ ಕಾನೂನು ಬಾಹಿರವಾಗಿ ಕಳ್ಳಸಾಗಣೆ ಮಾಡುತ್ತಿದ್ದ ಸ್ಮಗ್ಲರ್ ಓರ್ವನನ್ನ ಮಧ್ಯಪ್ರದೇಶದ ಖಾಂಡ್ವಾ ರೈಲು ನಿಲ್ದಾಣದಲ್ಲಿ ಬಂಧಿಸಲಾಗಿದೆ. ಅಳಿವಿನಂಚಿನಲ್ಲಿರುವ ಜಾತಿಯ ಏಳು ರಣಹದ್ದುಗಳನ್ನ ಬಂಧಿತನಿಂದ ವಶಪಡಿಸಿಕೊಳ್ಳಲಾಗಿದೆ. ಈತನೊಂದಿಗೆ, ರೈಲಿನಲ್ಲಿ ಪ್ರಯಾಣಿಸುತ್ತಿದ್ದ Read more…

ಗರ್ಭಿಣಿ ಅರಣ್ಯ ಸಿಬ್ಬಂದಿಯನ್ನ ಅಮಾನುಷವಾಗಿ ಥಳಿಸಿದ ಮಾಜಿ ಸರಪಂಚ್…!

ಮಹಾರಾಷ್ಟ್ರದ ಸತಾರಾ ಜಿಲ್ಲೆಯ ಹಳ್ಳಿಯೊಂದರಲ್ಲಿ ಮಹಿಳಾ ಅರಣ್ಯ ಸಿಬ್ಬಂದಿಯನ್ನು ಅಮಾನುಷವಾಗಿ ಥಳಿಸಿದ ದಂಪತಿಯನ್ನ ಬಂಧಿಸಲಾಗಿದೆ. ಈ ಬಗ್ಗೆ ರಾಜ್ಯ ಪರಿಸರ ಸಚಿವ ಆದಿತ್ಯ ಠಾಕ್ರೆ ಮಾಹಿತಿ ನೀಡಿದ್ದಾರೆ. ಘಟನೆಗೆ Read more…

BIG NEWS: ಜೀವ ಉಳಿಸಲು ಕಠಿಣ ಕ್ರಮ ಅಗತ್ಯ, ಜೀವದ ಜತೆ ಜೀವನವೂ ಮುಖ್ಯ; ಸಿಎಂ ಸಭೆಯಲ್ಲಿ ಮಹತ್ವದ ನಿರ್ಧಾರ: ಆರ್. ಅಶೋಕ್

ಬೆಂಗಳೂರು: ನಾಳೆ ಸಿಎಂ ಬೊಮ್ಮಾಯಿ ನೇತೃತ್ವದಲ್ಲಿ ಮಹತ್ವದ ಕೋವಿಡ್ ಸಭೆ ನಡೆಯಲಿದ್ದು, ವೀಕೆಂಡ್ ಕರ್ಫ್ಯೂ, ನೈಟ್ ಕರ್ಫ್ಯೂ ಬಗ್ಗೆ ಚರ್ಚೆ ನಡೆಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Read more…

ಗುಜರಾತ್ ಪ್ರಿಂಟಿಂಗ್ ಮಿಲ್‌ನಲ್ಲಿ ಭಾರಿ ಬೆಂಕಿ ಅವಘಡ, ಸುಟ್ಟು ಕರಕಲಾದ ಮೂವರು ಕಾರ್ಮಿಕರು

ಬೆಂಕಿ ಅವಘಡದಿಂದ ಮೂವರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ಗುಜರಾತ್ ನಲ್ಲಿ ನಡೆದಿದೆ‌. ರಾಜ್ಯದ ಸೂರತ್ ಜಿಲ್ಲೆಯ ಪಲ್ಸಾನಾ ಪ್ರದೇಶದ ಪ್ರಿಂಟಿಂಗ್ ಮತ್ತು ಡೈಯಿಂಗ್ ಮಿಲ್‌ನಲ್ಲಿ ಗುರುವಾರ ಭಾರಿ ಬೆಂಕಿ Read more…

ಹೈವೋಲ್ಟೇಜ್ ಕಣವಾದ ಗೋರಖ್ ಪುರ: ಯುಪಿ ಸಿಎಂ ಯೋಗಿ ವಿರುದ್ಧ ಚಂದ್ರಶೇಖರ್ ಆಜ಼ಾದ್ ಸ್ಪರ್ಧೆ

ಆಜಾದ್ ಸಮಾಜ ಪಕ್ಷದ ಮುಖ್ಯಸ್ಥ ಚಂದ್ರಶೇಖರ್ ಆಜ಼ಾದ್ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸಲಿದ್ದು, ಯುಪಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಸೆಣಸಲಿದ್ದಾರೆ. ಜನವರಿ Read more…

ಕೊರೊನಾ ಲಸಿಕೆಯಿಂದ ತಪ್ಪಿಸಿಕೊಳ್ಳಲು ಇವರು ಮಾಡಿದ ಕೆಲಸ ನೋಡಿದ್ರೆ ಶಾಕ್​ ಆಗ್ತೀರಾ..!

ಕೋವಿಡ್​ 19 ಲಸಿಕೆಯನ್ನು ತೆಗೆದುಕೊಳ್ಳಿ ಎಂದು ಹೇಳಿದ್ದಕ್ಕೆ ಅಂಬಿಗನೊಬ್ಬ ಆರೋಗ್ಯ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ಘಟನೆಯು ಬಿಹಾರದಲ್ಲಿ ವರದಿಯಾಗಿದೆ. ವಿಡಿಯೋದಲ್ಲಿ ಅಂಬಿಗನು ಲಸಿಕೆಯನ್ನು ಪಡೆಯದೇ ಇದ್ದರೆ ನನಗೆ Read more…

BIG NEWS: ನಲಪಾಡ್ ವಿರುದ್ಧ ಹಲ್ಲೆ ಆರೋಪ; ಉಲ್ಟಾ ಹೊಡೆದ ಗಾಯಾಳು ಸಿದ್ದು ಹಳ್ಳೇಗೌಡ..!

ಬೆಂಗಳೂರು: ಯುವ ಕಾಂಗ್ರೆಸ್ ನಾಯಕ ಮೊಹಮ್ಮದ್ ನಲಪಾಡ್ ವಿರುದ್ಧ ಹಲ್ಲೆ ಆರೋಪ ಪ್ರಕರಣ ಕ್ಷಣಕ್ಕೊಂದು ಟ್ವಿಸ್ಟ್ ಪಡೆದುಕೊಳ್ಳುತ್ತಿದ್ದು, ಹಲ್ಲೆಗೊಳಗಾದ ವ್ಯಕ್ತಿ ಯೂಟರ್ನ್ ಹೊಡೆದ ಘಟನೆ ನಡೆದಿದೆ. ಮೊಹಮ್ಮದ್ ನಲಪಾಡ್ Read more…

ಬುಲ್ಲಿ ಬಾಯಿ ಆ್ಯಪ್​ ಪ್ರಕರಣ: ಮತ್ತೊಬ್ಬ ಆರೋಪಿಯನ್ನು ಬಂಧಿಸಿದ ಮುಂಬೈ ಪೊಲೀಸ್

ಬುಲ್ಲಿ ಬಾಯಿ ಆ್ಯಪ್​ ಪ್ರಕರಣ ಸಂಬಂಧ ಮುಂಬೈ ಪೊಲೀಸರು ಇಂದು ಮತ್ತೊಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ. ಈ ಅಪ್ಲಿಕೇಶನ್​ನ ಮೂಲಕ ಸಾಕಷ್ಟು ಮುಸ್ಲಿಂ ಮಹಿಳೆಯರನ್ನು ಅವಮಾನ ಮಾಡಲಾಗಿತ್ತು. ಮುಂಬೈ ಪೊಲೀಸರು Read more…

BIG NEWS: ಕುತೂಹಲ ಮೂಡಿಸಿದ ರೇಣುಕಾಚಾರ್ಯ-ಯತ್ನಾಳ್ ಭೇಟಿ; ಸ್ವಾರ್ಥಕ್ಕೆ ಸಚಿವರಾಗಿರುವವರನ್ನು ಸಂಪುಟದಿಂದ ಕೈಬಿಡಲಿ; ಸಿಎಂ ರಾಜಕೀಯ ಕಾರ್ಯದರ್ಶಿ ಆಗ್ರಹ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚರ್ಚೆ ಬೆನ್ನಲ್ಲೇ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸಿಎಂ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿರುವುದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...