alex Certify Live News | Kannada Dunia | Kannada News | Karnataka News | India News - Part 352
ಕನ್ನಡ ದುನಿಯಾ
    Dailyhunt JioNews

Kannada Duniya

ರೈತರಿಗೆ ಗುಡ್ ನ್ಯೂಸ್: ಬೆಳೆ ವಿಮೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆಗೆ ‘ಗ್ರೀನ್ ಸಿಗ್ನಲ್’

ರೈತರಿಗೆ ಶುಭ ಸುದ್ದಿಯೊಂದು ಇಲ್ಲಿದೆ. ಕೇಂದ್ರ ಸರ್ಕಾರದ ಹವಾಮಾನ ಆಧರಿತ ಬೆಳೆ ವಿಮೆಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಆಗಸ್ಟ್ ತಿಂಗಳ ಅಂತ್ಯದವರೆಗೆ ವಿಸ್ತರಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ. ಉಡುಪಿ Read more…

ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಇದೆ ಈ ಪ್ರಯೋಜನ

  ಆಯುರ್ವೇದದ ಪ್ರಕಾರ ಅಡುಗೆ ಮನೆಯಲ್ಲಿರುವ ಮಸಾಲೆ ಪದಾರ್ಥಗಳು ನಮ್ಮ ಉತ್ತಮ ಆರೋಗ್ಯಕ್ಕೆ ಸಹಕಾರಿ. ಪ್ರತಿದಿನ ಏಲಕ್ಕಿ ತಿನ್ನುವುದರಿಂದ ಅನೇಕ ರೋಗಗಳು ದೂರವಾಗುತ್ತವೆ. ಏಲಕ್ಕಿ ತೂಕ ಇಳಿಸಲು ಸಹಕಾರಿ. Read more…

‘ಮೊಬೈಲ್’ ವೀಕ್ಷಣೆಗೆ ನಿರ್ಬಂಧ ಹೇರಿದ್ದಕ್ಕೆ ಪೋಷಕರ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಮಕ್ಕಳು; ವಿಚಾರಣೆಗೆ ತಡೆ ಕೋರಿ ಹೈಕೋರ್ಟ್ ಮೊರೆ…!

ವಿಲಕ್ಷಣ ಪ್ರಕರಣ ಒಂದರಲ್ಲಿ ತಮಗೆ ಟಿವಿ ಹಾಗೂ ಮೊಬೈಲ್ ವೀಕ್ಷಿಸಲು ಪೋಷಕರು ನಿರ್ಬಂಧ ಹೇರುತ್ತಿದ್ದಾರೆ ಎಂದು ಆರೋಪಿಸಿ ಮಧ್ಯ ಪ್ರದೇಶದ ಇಬ್ಬರು ಮಕ್ಕಳು ತಮ್ಮ ಪೋಷಕರ ವಿರುದ್ಧ ಪೊಲೀಸ್ Read more…

ಆ. 25ರಂದು ಐಬಿಪಿಎಸ್ ಪರೀಕ್ಷೆ ಹಿನ್ನಲೆ ಗೆಜೆಟೆಡ್ ಪ್ರೊಬೇಷನರಿ ಪರೀಕ್ಷೆ ಮುಂದೂಡಲು ಸರ್ಕಾರ ಚಿಂತನೆ

ಬೆಂಗಳೂರು: ಆಗಸ್ಟ್ 25ರಂದು ನಿಗದಿಯಾಗಿರುವ 2023 -24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ 384 ಹುದ್ದೆಗಳ ಪೂರ್ವಭಾವಿ ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸುತ್ತಿದೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ Read more…

ಇದೇ ಅಲ್ಲವೇ ಮಾನವೀಯತೆ…? ಭೂಕುಸಿತದಲ್ಲಿ ತಾಯಿಯನ್ನು ಕಳೆದುಕೊಂಡ ಹಸುಗೂಸುಗಳಿಗೆ ಎದೆ ಹಾಲುಣಿಸಲು ಮುಂದಾದ ಮಹಿಳೆ

ಕೇರಳದ ವಯನಾಡು ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಭೂಕುಸಿತದಲ್ಲಿ ನೂರಾರು ಮಂದಿ ಸಾವಿಗೀಡಾಗಿದ್ದಾರೆ. ಈ ಘೋರ ದುರಂತದಲ್ಲಿ ಮನೆಗಳು ಕೊಚ್ಚಿ ಹೋಗಿದ್ದು, ಹಲವರು ಕಾಣೆಯಾಗಿದ್ದಾರೆ. ನಾಪತ್ತೆಯಾಗಿರುವವರ ಹುಡುಕಾಟಕ್ಕೆ ಕಾರ್ಯಾಚರಣೆ ನಡೆದಿದ್ದು, Read more…

ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಆ. 14ರ ನಂತರ ನೀಟ್ ಸೇರಿ ಎಲ್ಲಾ ಕೋರ್ಸುಗಳಿಗೆ ಒಟ್ಟಿಗೆ ಕೌನ್ಸೆಲಿಂಗ್

ಬೆಂಗಳೂರು: ನೀಟ್ ಕೌನ್ಸೆಲಿಂಗ್ ವರೆಗೂ ಕಾಯಿದೆ ವೈದ್ಯಕೀಯೇತರ ಕೋರ್ಸ್ ಗಳ ಪ್ರವೇಶಕ್ಕೆ ಕೌನ್ಸೆಲಿಂಗ್ ನಡೆಸಲು ಚಿಂತನೆ ನಡೆಸಿದ್ದು, ರಾಜ್ಯ ಸರ್ಕಾರ ಇದೀಗ ಎಲ್ಲಾ ಕೋರ್ಸುಗಳಿಗೂ ಆಗಸ್ಟ್ 14ರ ನಂತರ Read more…

‌ʼಲಿಪ್‌ ಸ್ಟಿಕ್ʼ ಅವಧಿ ಮುಗಿದಿದೆ ಎಂಬುದನ್ನು ಹೀಗೆ ಪತ್ತೆ ಮಾಡಿ

ತುಟಿಯ ಸೌಂದರ್ಯವನ್ನು ಲಿಪ್‌ ಸ್ಟಿಕ್ ಹೆಚ್ಚಿಸುತ್ತದೆ. ಹೆಣ್ಣು ಮಕ್ಕಳ ಅಚ್ಚುಮೆಚ್ಚಿನ ಸೌಂದರ್ಯವರ್ಧಕಗಳಲ್ಲಿ ಲಿಪ್‌ ಸ್ಟಿಕ್ ಕೂಡ ಒಂದು. ಅನೇಕ ಹೆಣ್ಣು ಮಕ್ಕಳಿಗೆ ಅವರದ್ದೇ ಆದ ಕೆಲ ಫೆವರೆಟ್ ಲಿಪ್‌ Read more…

ಕೇರಳದಲ್ಲಿ ಭೀಕರ ಭೂಕುಸಿತ ದುರಂತ: ಅಮೆರಿಕ ಅಧ್ಯಕ್ಷ ಬೈಡನ್ ಸಂತಾಪ

ವಾಷಿಂಗ್ಟನ್: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ವಿನಾಶಕಾರಿ ಭೂಕುಸಿತದಿಂದ ಸಂತ್ರಸ್ತರಾದವರಿಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ಗುರುವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಭಾರತದ ಕೇರಳ ರಾಜ್ಯದಲ್ಲಿ ಸಂಭವಿಸಿದ ಮಾರಣಾಂತಿಕ Read more…

ಗಾಯ ಗುಣಪಡಿಸಲು ಇಲ್ಲಿದೆ ಉತ್ತಮ ಮದ್ದು

ಕೆಲಸ ಮಾಡುವಾಗ, ಮಕ್ಕಳು ಆಟ ಆಡುವಾಗ ಗಾಯವಾಗೋದು ಸಾಮಾನ್ಯ. ಬಿದ್ದು ಗಾಯವಾಗುತ್ತೆ. ಸುಟ್ಟು ಗಾಯವಾಗುತ್ತೆ. ಚಾಕುವಿನಿಂದ ಗಾಯವಾಗುತ್ತೆ. ಇದಕ್ಕೆಲ್ಲ ಉತ್ತಮ ಮದ್ದು ಸಕ್ಕರೆ. ಹೌದು ನಿಮ್ಮ ಅಡುಗೆ ಮನೆಯಲ್ಲಿರುವ Read more…

ಕೂದಲಿನ ಸೌಂದರ್ಯ ಹೆಚ್ಚಿಸುವ ತೆಂಗಿನ ಹಾಲು

ಕೂದಲು ಸುಂದರವಾಗಿದ್ದರೆ ಪ್ರತಿಯೊಬ್ಬರನ್ನು ಸೆಳೆಯುತ್ತದೆ. ಇತ್ತೀಚಿನ ದಿನಗಳಲ್ಲಿ ಕೂದಲು ಉದುರುವ ಸಮಸ್ಯೆ ಹೆಚ್ಚಾಗಿದೆ. ಪಾರ್ಲರ್ ಗೆ ಹೋಗಿ ಕೂದಲಿನ ಸ್ಪಾ ಮಾಡುವುದು ಬಹಳ ದುಬಾರಿ. ಮನೆಯಲ್ಲೇ ಸುಲಭವಾಗಿ ಸ್ಪಾ Read more…

ವಿವಿಧ ಹುದ್ದೆಗಳ ನೇಮಕಾತಿ ಪರೀಕ್ಷೆ: ಕೆಇಎ ಫಲಿತಾಂಶ ಪ್ರಕಟ

ಬೆಂಗಳೂರು: ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಕರ್ನಾಟಕ ನಗರ ನೀರು ಸರಬರಾಜು ಒಳಚರಂಡಿ ಮಂಡಳಿಯ ವಿವಿಧ ಹುದ್ದೆಗಳಿಗೆ ನಡೆಸಲಾದ ಪರೀಕ್ಷೆಗಳ ಫಲಿತಾಂಶವನ್ನು ಕರ್ನಾಟಕ Read more…

ಕನ್ನಡಿಗರಿಗೆ ರೈಲ್ವೆ ಇಲಾಖೆ ಶಾಕ್: ಕನ್ನಡದಲ್ಲಿ ಪರೀಕ್ಷೆಗೆ ಅರ್ಜಿ ಸ್ವೀಕರಿಸಿ ಹಿಂದಿ, ಇಂಗ್ಲಿಷ್ ನಲ್ಲಿ ಬರೆಯಲು ಷರತ್ತು

ಬೆಂಗಳೂರು: ಲೋಕೋ ಪೈಲಟ್ ಹುದ್ದೆಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅರ್ಜಿ ಸ್ವೀಕರಿಸಿದ ನೈರುತ್ಯ ರೈಲ್ವೆ ಸುತ್ತೋಲೆಯಲ್ಲಿ ಹಿಂದಿ, ಇಂಗ್ಲಿಷ್ ನಲ್ಲಿ ಮಾತ್ರ ಪರೀಕ್ಷೆ ಬರೆಯುವ ಷರತ್ತು ವಿಧಿಸಿದೆ. ಇದರಿಂದಾಗಿ Read more…

ಒಳ ನುಸುಳುವಿಕೆ ಯತ್ನದಲ್ಲಿ ಪಾಕ್ SSG ಕಮಾಂಡೋ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ಆಪ್ತನ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರ ಜಿಲ್ಲೆಯಲ್ಲಿ ಭದ್ರತಾ ಪಡೆ ನಡೆಸಿದ ಎನ್‌ಕೌಂಟರ್‌ನಲ್ಲಿ ಪಾಕಿಸ್ತಾನದ ಹಿರಿಯ ಎಸ್‌ಎಸ್‌ಜಿ ಕಮಾಂಡೋ ಮತ್ತು 26/11 ಮುಂಬೈ ದಾಳಿಯ ಮಾಸ್ಟರ್‌ಮೈಂಡ್ ಹಫೀಜ್ ಸಯೀದ್‌ ಆಪ್ತನನ್ನು Read more…

‘ನಾನ್‌ಸ್ಟಿಕ್‌’ ಪಾತ್ರೆ ಸ್ಕ್ರಾಚ್ ಆಗದಂತೆ ಕಾಪಾಡುವುದು ಹೇಗೆ….? ಇಲ್ಲಿದೆ ಟಿಪ್ಸ್

ನಾನ್‌ಸ್ಟಿಕ್ ಅಡುಗೆ ಪಾತ್ರೆಗಳನ್ನು ಕೊಳ್ಳುವಾಗ ಉತ್ತಮ ಗುಣಮಟ್ಟದ ಪಾತ್ರೆ ನೋಡಿ ಕೊಂಡರೂ ಕೆಲವು ತಿಂಗಳು ಕಳೆಯುವಷ್ಟರಲ್ಲಿ ಅದರ ಮೇಲ್ಪದರ ಕಿತ್ತು ಹೋಗಿರುತ್ತದೆ. ನಾನ್‌ಸ್ಟಿಕ್‌ ಪಾತ್ರೆಯ ನಿರ್ವಹಣೆ ಈಸಿ ಅನಿಸಿದರೂ Read more…

ತಾಯ್ತನದ ಬಳಿಕ ಮಹಿಳೆಯರಲ್ಲಿ ಹೆಚ್ಚಾಗುತ್ತದೆ ಬೊಜ್ಜಿನ ಸಮಸ್ಯೆ; ತೂಕ ನಿಯಂತ್ರಿಸಲು ಇಲ್ಲಿದೆ ಸುಲಭದ ಟಿಪ್ಸ್‌

ಸಾಮಾನ್ಯವಾಗಿ ತಾಯ್ತನದ ಬಳಿಕ ಮಹಿಳೆಯರ ತೂಕ ಹೆಚ್ಚಾಗುತ್ತದೆ. ಗರ್ಭಾವಸ್ಥೆಯಲ್ಲಿ ಮಹಿಳೆಯರು ದಪ್ಪಗಾಗುವುದು ಸರ್ವೇಸಾಮಾನ್ಯ. ಆದರೆ ಕೆಲವರಿಗೆ ಮಗುವಿನ ಜನನದ ನಂತರವೂ ತೂಕ ಕಡಿಮೆಯಾಗುವುದೇ ಇಲ್ಲ. ಹೆರಿಗೆಯ ನಂತರ ತೂಕ Read more…

ಈ ವಸ್ತುಗಳನ್ನು ಅಪ್ಪಿತಪ್ಪಿಯೂ ನೀರಿನಿಂದ ಸ್ವಚ್ಛಗೊಳಿಸಬೇಡಿ

ಮನೆಯನ್ನು ಹಾಗೂ ಯಾವುದೇ ವಸ್ತುಗಳನ್ನು ಸ್ವಚ್ಛಗೊಳಿಸಲು ನಾವು ನೀರನ್ನು ಬಳಸುತ್ತೇವೆ. ಆದರೆ ಕೆಲವೊಂದು ವಸ್ತುಗಳನ್ನು ಸ್ವಚ್ಛಗೊಳಿಸುವಾಗ ನೀರನ್ನು ಬಳಸಬಾರದು. ಇದರಿಂದ ಆ ವಸ್ತುಗಳು ಹಾಳಾಗುತ್ತವೆ. ಹಾಗಾಗಿ ಆ ವಸ್ತುಗಳು Read more…

ಕೂದಲಿಗೆ ಹಚ್ಚಿದ ʼಬಣ್ಣʼ ಬಟ್ಟೆಗೆ ತಗುಲಿದ್ದರೆ ಅದನ್ನು ತೆಗೆಯಲು ಇಲ್ಲಿದೆ ಸುಲಭ ಉಪಾಯ

ಬಿಳಿ ಕೂದಲಿನ ಸಮಸ್ಯೆ ಹೊಂದಿರುವವರು ಕೂದಲಿಗೆ ಕಪ್ಪು ಬಣ್ಣ ಹಚ್ಚುತ್ತಾರೆ. ಕೂದಲಿಗೆ ಕಲರ್ ಹಚ್ಚುವಾಗ ಅದರ ಕಲೆ ಕೆಲವೊಮ್ಮೆ ಬಟ್ಟೆಗಳ ಮೇಲೆ ಬೀಳುತ್ತದೆ. ಇದನ್ನು ಸೋಪ್ ಬಳಸಿ ವಾಶ್ Read more…

ವಾರವಿಡೀ ನಳನಳಿಸಲು ವೀಕೆಂಡ್‌ ನಲ್ಲಿ ನಿಮಗೋಸ್ಕರ ಮೀಸಲಿಡಿ ಈ ಸಮಯ

ಚೆಂದವಾಗಿ ಕಾಣಿಸುವುದು ಯಾರಿಗೆ ಇಷ್ಟವಿಲ್ಲ ಹೇಳಿ…? ಪ್ರತಿಯೊಬ್ಬರ ಮನಸ್ಸಿನಲ್ಲಿಯೂ ನಾನು ಹೀಗೆ ಕಾಣಿಸಬೇಕು, ಹಾಗೇ ಕಾಣಿಸಬೇಕು ಎಂಬ ಆಸೆ ಇರುತ್ತದೆ. ಆದರೆ ಎಲ್ಲಾ ಆಸೆಗಳು ಈಡೇರುವುದಿಲ್ಲ. ಈಗಂತೂ ದುಡ್ಡು Read more…

ವರ್ಗಾವಣೆ ನಿರೀಕ್ಷೆಯಲ್ಲಿರುವ ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರಿಗೆ ಗುಡ್ ನ್ಯೂಸ್: ಇಂದಿನಿಂದ ಕೌನ್ಸೆಲಿಂಗ್

ಮಡಿಕೇರಿ: 2023-24 ನೇ ಸಾಲಿನ ಪ್ರಾಥಮಿಕ ಮತ್ತು ಪ್ರೌಢಶಾಲಾ ಮುಖ್ಯ ಶಿಕ್ಷಕರನ್ನು ಒಳಗೊಂಡಂತೆ ಸಹ ಶಿಕ್ಷಕರು, ದೈಹಿಕ ಶಿಕ್ಷಣ ಶಿಕ್ಷಕರು, ವಿಶೇಷ ಶಿಕ್ಷಕರು ಹಾಗೂ ಪ್ರೌಢಶಾಲಾ ಸಹ ಶಿಕ್ಷಕರು, Read more…

ಪರಿಶಿಷ್ಟರಲ್ಲಿ ಒಳ ಮೀಸಲಾತಿ: ನ್ಯಾ. ಎ.ಜೆ. ಸದಾಶಿವ ಆಯೋಗದ ವರದಿ ಜಾರಿ ಬಗ್ಗೆ ಸಿಎಂ ಮುಖ್ಯ ಮಾಹಿತಿ

ಬೆಂಗಳೂರು: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಈ ತೀರ್ಪನ್ನು ಸ್ವಾಗತಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, Read more…

ಪ್ರಜ್ವಲ್ ರೇವಣ್ಣ ಪ್ರಕರಣ: ಅಶ್ಲೀಲ ವಿಡಿಯೋ ಅಸಲಿ: ಎಫ್ಎಸ್ಎಲ್ ವರದಿಯಲ್ಲಿ ಬಹಿರಂಗ

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಅವು ಅಸಲಿ ಎಂದು ಎಫ್ಎಸ್ಎಲ್ ವರದಿ ಬಂದಿದೆ. ಅಶ್ಲೀಲ ವಿಡಿಯೋಗಳು ನಕಲಿಯಲ್ಲ, Read more…

ಹಾಲು ಕುಡಿಯಲು ಇದು ಸರಿಯಾದ ಸಮಯ

ಹಾಲು ಆರೋಗ್ಯಕ್ಕೆ ಉತ್ತಮ ನಿಜ. ಇದರಲ್ಲಿ ಪ್ರೋಟೀನ್, ವಿಟಮಿನ್ ಗಳು ಅಧಿಕ ಪ್ರಮಾಣದಲ್ಲಿದೆ. ಆದರೆ ಹಾಲನ್ನು ಸರಿಯಾದ ಸಮಯದಲ್ಲಿ ಸೇವಿಸಿದರೆ ಮಾತ್ರ ಅದರಿಂದ ಆರೋಗ್ಯ ಪ್ರಯೋಜನವನ್ನು ಪಡೆಯಬಹುದು. ಇಲ್ಲವಾದರೆ Read more…

BIG NEWS: ಒಳ ಮೀಸಲಾತಿ ಹೋರಾಟಕ್ಕೆ ತಿರುವು ನೀಡಿದ ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು: ರಾಜ್ಯ ಸರ್ಕಾರಗಳು SC, ST ಗೆ ಒಳ ಮೀಸಲಾತಿ ನೀಡಬಹುದು

ನವದೆಹಲಿ: ರಾಜ್ಯ ಸರ್ಕಾರಗಳು ಎಸ್ಸಿ, ಎಸ್ಟಿ ಜನರಿಗೆ ಒಳ ಮೀಸಲಾತಿ ನೀಡಬಹುದು ಎಂದು ಸುಪ್ರೀಂ ಕೋರ್ಟ್ ಐತಿಹಾಸಿಕ ತೀರ್ಪು ನೀಡಿದೆ. ಸುಪ್ರೀಂ ಕೋರ್ಟ್ ನ ಸಾಂವಿಧಾನಿಕ ಪೀಠವು ರಾಜ್ಯಗಳಿಗೆ Read more…

ಸಿಹಿ ಸಿಹಿ ‘ರೋಸ್ ಕೊಕೊನಟ್ ಲಡ್ಡು’ ಮಾಡುವ ವಿಧಾನ

ಮಕ್ಕಳು ಮನೆಯಲ್ಲಿ ತಿಂಡಿಗಾಗಿ ನಿಮ್ಮನ್ನು ಪೀಡಿಸುತ್ತಿದ್ದರೆ ಸುಲಭವಾಗಿ ಮಾಡುವ ಲಡ್ಡು ಇಲ್ಲಿದೆ ನೋಡಿ. ಇದನ್ನು ಥಟ್ಟಂತ ಮಾಡಿಬಿಡಬಹುದು. ಬೇಕಾಗುವ ಸಾಮಾಗ್ರಿಗಳು ಕೂಡ ಕಡಿಮೆ ಇದೆ. ಬೇಕಾಗುವ ಸಾಮಗ್ರಿಗಳು: 1 Read more…

ʼವೈವಾಹಿಕ ಜೀವನʼ ಸುಖಕರವಾಗಿರಲು ಹೀಗೆ ಮಾಡಿ

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಶುಕ್ರ ಹಾಗೂ ಗುರು ದುರ್ಬಲವಾಗಿದ್ದರೆ ವೈವಾಹಿಕ ಜೀವನದಲ್ಲಿ ಸಮಸ್ಯೆ ಕಾಡುತ್ತದೆ. ಗ್ರಹ ದೋಷದಿಂದ ಸಣ್ಣಸಣ್ಣ ಘಟನೆ ದೊಡ್ಡ ಭಿನ್ನಾಭಿಪ್ರಾಯಕ್ಕೆ ಕಾರಣವಾಗುತ್ತದೆ. ದಂಪತಿ ದೂರವಾಗ್ತಾರೆ. ಜ್ಯೋತಿಷ್ಯ Read more…

ವಿಮಾನದ ಬಣ್ಣ ಬಿಳಿಯಾಗಿರಲು ಕಾರಣವೇನು ಗೊತ್ತಾ….?

ಜೀವನದಲ್ಲಿ ಒಮ್ಮೆಯಾದ್ರೂ ವಿಮಾನ ಪ್ರಯಾಣ ಮಾಡ್ಬೇಕು ಎನ್ನುವವರಿದ್ದಾರೆ. ಅನೇಕರು ತಿಂಗಳಿಗೊಮ್ಮೆ ವಿಮಾನ ಪ್ರಯಾಣ ಮಾಡ್ತಾರೆ. ಮತ್ತೆ ಕೆಲವರು ಜೀವನದಲ್ಲಿ ಒಮ್ಮೆ ವಿಮಾನ ಪ್ರಯಾಣ ಮಾಡಿರ್ತಾರೆ. ಆದ್ರೆ ವಿಮಾನದಲ್ಲಿ ಪ್ರಯಾಣ Read more…

ಮನೆಯಲ್ಲಿ ಪ್ರತಿ ನಿತ್ಯ ಕರ್ಪೂರ ಹಚ್ಚಿ ʼಚಮತ್ಕಾರʼ ನೋಡಿ

ಧರ್ಮ ಗ್ರಂಥದಲ್ಲಿ ದೇವರಿಗೆ ಯಾವುದು ಶ್ರೇಷ್ಠ ಎಂಬುದನ್ನು ಹೇಳಲಾಗಿದೆ. ಯಾವ ವಸ್ತುವಿನಿಂದ ಪೂಜೆ ಮಾಡಿದ್ರೆ ಹೆಚ್ಚು ಫಲ ಸಿಗಲಿದೆ ಎಂಬುದನ್ನೂ ಹೇಳಲಾಗಿದೆ. ದೇವರಿಗೆ ಪ್ರಿಯವಾದ ಪೂಜಾ ಸಾಮಗ್ರಿಗಳಲ್ಲಿ ಕರ್ಪೂರ Read more…

BREAKING: ಅಜ್ಞಾತ ಸ್ಥಳಕ್ಕೆ ತೆರಳಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅಜ್ಞಾತ ಸ್ಥಳಕ್ಕೆ ತೆರಳಿದ್ದಾರೆ. ಬೆಂಗಳೂರಿನ ಕಾವೇರಿ ನಿವಾಸದಿಂದ ಬೆಂಗಾವಲು ವಾಹನ ಬಿಟ್ಟು ಸಿದ್ದರಾಮಯ್ಯ ತೆರಳಿದ್ದಾರೆ. ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ನೋಟಿಸ್ ನೀಡಿದ್ದು, ನೋಟಿಸ್ Read more…

ನೀಟ್ ಪೇಪರ್ ಸೋರಿಕೆ ಪ್ರಕರಣ ತನಿಖೆಯಲ್ಲಿ ಮಹತ್ವದ ಬೆಳವಣಿಗೆ: ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

ನವದೆಹಲಿ: ನೀಟ್ ಪೇಪರ್ ಸೋರಿಕೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ(ಸಿಬಿಐ) ತನ್ನ ಮೊದಲ ಆರೋಪಪಟ್ಟಿ ಸಲ್ಲಿಸಿದ್ದು, ಮುಂದುವರೆದ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಆಗಸ್ಟ್ 1 ರಂದು ಸಲ್ಲಿಸಲಾದ ಚಾರ್ಜ್‌ಶೀಟ್ Read more…

ಬಿಜೆಪಿಯಲ್ಲಿ ಮಹತ್ವದ ಬೆಳವಣಿಗೆ: ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್, ಕುಮಾರ್ ಬಂಗಾರಪ್ಪ ಸಭೆ

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿದೆ. ಬಿಜೆಪಿಯ ನಾಯಕರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಮಾಜಿ ಸಂಸದ ಪ್ರತಾಪ್ ಸಿಂಹ, ಮಾಜಿ ಸಚಿವ ಕುಮಾರ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...