alex Certify Live News | Kannada Dunia | Kannada News | Karnataka News | India News - Part 3526
ಕನ್ನಡ ದುನಿಯಾ
    Dailyhunt JioNews

Kannada Duniya

ಕಣ್ಣಿನ ದೃಷ್ಟಿ ಚುರುಕಾಗಿಸಲು ಇಲ್ಲಿದೆ ʼಮನೆ ಮದ್ದುʼ

ನಿತ್ಯ ಒಗ್ಗರಣೆಯಲ್ಲಿ ಬಳಸುವ ಕರಿಬೇವು ಆರೋಗ್ಯ ಸುಧಾರಣೆಗೆ ಉಪಕಾರಿ. ಅದರೊಂದಿಗೆ ಕರಿಬೇವಿನ ಕಷಾಯ ಮಾಡಿ ನಿತ್ಯ ಮಕ್ಕಳಿಗೆ ಕುಡಿಯಲು ಕೊಟ್ಟರೆ ಕಣ್ಣಿನ ದೃಷ್ಟಿ ಚುರುಕಾಗುತ್ತದೆ. ಕೂದಲು ಸೊಂಪಾಗಿ ಬೆಳೆಯುತ್ತದೆ. Read more…

ಕೊರೋನಾ ಆತಂಕದಲ್ಲಿದ್ದ ದೇಶದ ಜನತೆಗೆ ಗುಡ್ ನ್ಯೂಸ್

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಬಳಿಕ ಕೊರೋನಾ ಮೂರನೇ ಅಲೆ ಆತಂಕ ಹೆಚ್ಚಾಗಿದೆ. ಕೊರೋನಾ ಸೋಂಕು ಶರವೇಗದಲ್ಲಿ ಹರಡುತ್ತಿದೆ. ಇದೇ ಹೊತ್ತಲ್ಲಿ ಮೂರನೇ ಅಲೆ ಅಬ್ಬರದ ನಡುವೆ ಆಶಾಕಿರಣವೊಂದು ಮೂಡಿದೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: CISF ಹೆಡ್ ಕಾನ್ಸ್ಟೇಬಲ್ ಗಳ ನೇಮಕಾತಿಗೆ ಅರ್ಜಿ ಆಹ್ವಾನ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯು (ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್) ಹೆಡ್ ಕಾನ್ಸ್ಟೇಬಲ್ ಜಿಡಿ ನೇಮಕಾತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ಪುರುಷ ಮತ್ತು ಮಹಿಳೆ ಸೇರಿ 249 ಹುದ್ದೆಗಳನ್ನು ಭರ್ತಿ Read more…

ಕೊರೊನಾ ಮನುಷ್ಯನಿಂದ ಮನುಷ್ಯನಿಗೆ ಹರಡಲ್ಲಾ ಎಂದು WHO ಟ್ವೀಟ್ ಮಾಡಿ 2 ವರ್ಷ…! ನೆನಪಿಸಿಕೊಂಡು ಹಿಗ್ಗಾಮುಗ್ಗಾ ಟೀಕಿಸಿದ ನೆಟ್ಟಿಗರು

ಸರ್ವರ್‌ಗಳಲ್ಲಿ ಸಂಗ್ರಹವಾಗಿರುವ ಡೇಟಾ ದೀರ್ಘಾವಧಿಯ ಜೀವನವನ್ನು ಹೊಂದಿದೆ, ಸಾಮಾಜಿಕ ಮಾಧ್ಯಮವು ಬಲವಾದ ಸ್ಮರಣೆಯನ್ನು ಪಡೆದುಕೊಂಡಿದೆ. ಮನುಷ್ಯ ಮರೆತರೂ ಸೋಷಿಯಲ್ ಮೀಡಿಯಾ ಮರೆಯಲ್ಲ ಅನ್ನೋದಕ್ಕೆ ಜೀವಂತ ಉದಾಹರಣೆಯೇ ವಿಶ್ವ ಆರೋಗ್ಯ Read more…

ರೋಗ ನಿರೋಧಕವಾಗಿ ಬಳಸಿ ಪೂಜನೀಯ ತುಳಸಿ

ತುಳಸಿ ಆರಾಧನೀಯವಾಗಿ ಮಾತ್ರವಲ್ಲ, ಆರೋಗ್ಯಕ್ಕೂ ಬಹೂಪಕಾರಿ. ತುಳಸಿ ನೀರನ್ನು ಸೇವಿಸುವ ಮೂಲಕ ನಾವು ಹಲವಾರು ರೋಗಗಳಿಂದ ದೂರವಿರಬಹುದು. ಬೆಳಿಗ್ಗೆ ಎದ್ದಾಕ್ಷಣ ತುಳಸಿ ನೀರಿನಲ್ಲಿ ಬಾಯಿ ಮುಕ್ಕಳಿಸುವುದರಿಂದ ಬಾಯಿ ದುರ್ಗಂಧ Read more…

BIG NEWS: ವೀಕೆಂಡ್ ಕರ್ಫ್ಯೂ ಮುಕ್ತಾಯ, ಮತ್ತಷ್ಟು ಕಠಿಣ ನಿಯಮ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ವೇಗವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ ವಿಡಿಯೋ Read more…

ಕೂದಲು ಒರಟಾಗಿದೆಯಾ…? ಇಲ್ಲಿದೆ ಪರಿಹಾರ

ಕೂದಲಿನಲ್ಲಿ ಎಣ್ಣೆಯಂಶ ಕಡಿಮೆಯಾದಂತೆ ಒರಟಾಗತೊಡಗುತ್ತದೆ. ಲಾಕ್ ಡೌನ್ ಪರಿಣಾಮವಾಗಿ ನೀವು ಬ್ಯೂಟಿ ಪಾರ್ಲರ್ ಗೂ ಹೋಗುವಂತಿಲ್ಲ. ಅದಕ್ಕಾಗಿ ಚಿಂತಿಸಬೇಕಿಲ್ಲ. ಮನೆ ಮದ್ದುಗಳ ಮೂಲಕ ಒರಟಾದ ಕೂದಲ ಸಮಸ್ಯೆಯನ್ನು ನಿವಾರಿಸಬಹುದು. Read more…

ಅಂದದ ʼತುಟಿʼಯ ಒಡತಿ ನೀವಾಗಬೇಕಾ..…?

ತುಟಿಗಳಿಗೆ ಹೆಚ್ಚಿನ ಮಹತ್ವವನ್ನು ನೀಡುವುದನ್ನೇ ಮರೆತು ಬಿಡುತ್ತೇವೆ. ತುಟಿಗಳ ಸಿಪ್ಪೆ ಏಳುವ ಸಮಸ್ಯೆ ಚಳಿಗಾಲದಲ್ಲಿ ಬಹುವಾಗಿ ಕಾಡುತ್ತದೆ. ಮನೆಮದ್ದಿನ ಮೂಲಕವೇ ಈ ಸಮಸ್ಯೆಯನ್ನು ಬಗೆಹರಿಸಬಹುದು. ಜೇನುತುಪ್ಪ ಮತ್ತು ಸಕ್ಕರೆಯ Read more…

ಈ ರಾಶಿ ವಿದ್ಯಾರ್ಥಿಗಳಿಗಿದೆ ಇಂದು ʼಉತ್ತಮ ಅವಕಾಶʼ

ಮೇಷ : ಈ ದಿನ ನಿಮ್ಮ ಪಾಲಿಗೆ ಶುಭಕರವಾಗಲಿದೆ. ಉದ್ಯೋಗಕ್ಕಾಗಿ ಅರಸುತ್ತಿರುವವರು ಇಂದು ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಪಡೆಯುವಲ್ಲಿ ಯಶಸ್ವಿಯಾಗಲಿದ್ದಾರೆ. ಸಂಗಾತಿಯಿಂದ ಸಂಪೂರ್ಣ ಬೆಂಬಲ ಪಡೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ Read more…

ಪ್ರಪಂಚಕ್ಕೆ ಅಂತಿಮ ವಿದಾಯ ಹೇಳಿದ ಸೂಪರ್ ಮಾಮ್; ಪೆಂಚ್ ಸಂರಕ್ಷಣಾ‌ ಪ್ರದೇಶದಲ್ಲಿದ್ದ ಹೆಣ್ಣು ಹುಲಿ‌ಸಾವು

ಮಧ್ಯಪ್ರದೇಶದ ಪೆಂಚ್ ಹುಲಿ ಸಂರಕ್ಷಣಾ ಪ್ರದೇಶದಲ್ಲಿದ್ದ ಹೆಣ್ಣು ಹುಲಿಯೊಂದು ಸಾವನ್ನಪ್ಪಿದೆ. ಶನಿವಾರ ಈ ಘಟನೆ ನಡೆದಿದ್ದು, ಹದಿನಾರು ವರ್ಷ ವಯಸ್ಸಾಗಿದ್ದ ಹುಲಿ ವಯೋಸಹಜವಾಗಿ ಸಾವನ್ನಪ್ಪಿದೆ. ಪಿಟಿಆರ್ ನಲ್ಲಿದ್ದ ಸಿಬ್ಬಂದಿಗಳು Read more…

ಕರ್ಫ್ಯೂ ಇದ್ರೂ ಚಿತ್ರೀಕರಣ, ಪೊಲೀಸರ ಎಂಟ್ರಿ ಬಳಿಕ ಶೂಟಿಂಗ್ ಪ್ಯಾಕಪ್

ಚಿಕ್ಕಮಗಳೂರು: ಸರ್ಕಾರದ ನಿಯಮ ಗಾಳಿಗೆ ತೂರಿ ಧಾರಾವಾಹಿ ಚಿತ್ರೀಕರಣ ನಡೆಸಲಾಗಿದೆ. ವೀಕೆಂಡ್ ಕರ್ಫ್ಯೂ ನಿಯಮವನ್ನು ಉಲ್ಲಂಘಿಸಿ ರಾಜಾರೋಷವಾಗಿ ಚಿತ್ರೀಕರಣ ನಡೆಸಲಾಗಿದೆ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಫಲ್ಗುಣಿ ಗ್ರಾಮದ Read more…

ರಷ್ಯಾದ ಯುದ್ಧ ನೌಕೆಗಳೊಂದಿಗೆ ಸಮರಾಭ್ಯಾಸ ನಡೆಸಿದ INS ಕೊಚ್ಚಿ

ಭಾರತೀಯ ನೌಕಾಪಡೆಯ ಸ್ವದೇಶವಾಗಿ ವಿನ್ಯಾಸಗೊಳಿಸಿದ ಮತ್ತು ನಿರ್ಮಿಸಿದ ಕ್ಷಿಪಣಿ ವಿಧ್ವಂಸಕ ಐಎನ್‌ಎಸ್ ಕೊಚ್ಚಿ, ಅರಬ್ಬಿ ಸಮುದ್ರದಲ್ಲಿ ರಷ್ಯಾದ ನೌಕಾಪಡೆಯ ಹಡಗುಗಳೊಂದಿಗೆ ಜಂಟಿ ಸಮರಾಭ್ಯಾಸ ನಡೆಸಿದೆ. ಈ ವ್ಯಾಯಾಮವು ಎರಡು Read more…

BIG NEWS: ಲಸಿಕೆ ಅಭಿಯಾನದ ವರ್ಷದ ಸಂಭ್ರಮಾಚರಣೆಯ ಭಾಗವಾಗಿ ಪೋಸ್ಟಲ್ ಸ್ಟಾಂಪ್ ಬಿಡುಗಡೆ

ಭಾರತದ ವಯಸ್ಕರಲ್ಲಿ ಎಪ್ಪತ್ತು ಪ್ರತಿಶತದಷ್ಟು ಜನರು ಕೊರೋನಾ ವಿರುದ್ಧ ಸಂಪೂರ್ಣವಾಗಿ ಲಸಿಕೆಯನ್ನು ಪಡೆದಿದ್ದಾರೆ. 93 ಪ್ರತಿಶತದಷ್ಟು ಜನರು ಮೊದಲ ಡೋಸ್ ಸ್ವೀಕರಿಸಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ Read more…

FD ಗ್ರಾಹಕರಿಗೆ SBI ನಿಂದ ಭರ್ಜರಿ ಗುಡ್‌ ನ್ಯೂಸ್

ಫಿಕ್ಸ್ಡ್ ಡೆಪಾಸಿಟ್ ಗಳು, ಕಡಿಮೆ ಅಪಾಯದೊಂದಿಗೆ ಹೂಡಿಕೆ ಮಾಡಲು ಒಂದು ಅದ್ಭುತ ವಿಧಾನ ಅಷ್ಟೇ ಅಲ್ಲಾ ಇವುಗಳನ್ನ ಅರ್ಥ ಮಾಡಿಕೊಳ್ಳುವುದು ಸರಳವಾಗಿದೆ. ಖಾಸಗಿ ವಲಯದ ಎಚ್‌ಡಿಎಫ್‌ಸಿ ಬ್ಯಾಂಕ್‌ನ ಹೆಜ್ಜೆಗಳನ್ನು Read more…

BIG BREAKING: ಬೆಂಗಳೂರು ಸೇರಿ ರಾಜ್ಯದಲ್ಲಿಂದು ಕೊರೋನಾ ಬಿಗ್ ಬ್ಲಾಸ್ಟ್; 34 ಸಾವಿರ ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 34,047 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 13 ಜನ ಸೋಂಕಿತರು ಮೃತಪಟ್ಟಿದ್ದಾರೆ. 5902 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 32,20,087 ಜನರಿಗೆ ಕೊರೊನಾ Read more…

BIG NEWS: ಜನವರಿ 19 ಕ್ಕೆ ಕಠಿಣ ರೂಲ್ಸ್ ಅಂತ್ಯ, ನಾಳಿನ ಸಭೆಯಲ್ಲಿ ಮತ್ತಷ್ಟು ನಿಯಮ ಜಾರಿ ಬಗ್ಗೆ ಚರ್ಚಿಸಿ ತೀರ್ಮಾನ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಶರವೇಗದಲ್ಲಿ ಕೊರೊನಾ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ನಾಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಸಲಾಗುವುದು. ನಾಳೆ ಸಂಜೆ 4 ಗಂಟೆಗೆ ಅಧಿಕಾರಿಗಳೊಂದಿಗೆ ಸಿಎಂ ಸಭೆ Read more…

BIG NEWS: ಲಸಿಕೆ ಅಭಿಯಾನಕ್ಕೆ ಒಂದು ವರ್ಷ, 156 ಕೋಟಿಗೂ ಅಧಿಕ ಡೋಸ್ ನೀಡಿಕೆ

ನವದೆಹಲಿ: ಜನವರಿ 16 ರ ಇಂದು ಭಾರತವು ಕೋವಿಡ್ -19 ವಿರುದ್ಧ ಲಸಿಕೆ ಅಭಿಯಾನದ ಒಂದು ವರ್ಷವನ್ನು ಪೂರ್ಣಗೊಳಿಸಿದೆ, ಈ ಸಮಯದಲ್ಲಿ ಅದು 156 ಕೋಟಿಗೂ ಹೆಚ್ಚು ಲಸಿಕೆ Read more…

ಬೆಚ್ಚಿಬೀಳಿಸುವಂತಿದೆ 2021ರಲ್ಲಿ ಪೋಷಕರನ್ನು ಕಳೆದುಕೊಂಡ ಮಕ್ಕಳ ಸಂಖ್ಯೆ…!

ಏಪ್ರಿಲ್ 1, 2020 ರಿಂದ ಒಟ್ಟು 1,47,492 ಮಕ್ಕಳು ಕೊರೋನಾ ಮತ್ತು ಇತರ ಕಾರಣಗಳಿಂದ ತಮ್ಮ ತಾಯಿ ಅಥವಾ ತಂದೆ ಅಥವಾ ಇಬ್ಬರೂ ಪೋಷಕರನ್ನು ಕಳೆದುಕೊಂಡಿದ್ದಾರೆ ಎಂದು ರಾಷ್ಟ್ರೀಯ Read more…

ಯಾವ ರೀತಿಯ ಮಾಸ್ಕ್ ಸೂಕ್ತ…? ಇಲ್ಲಿದೆ ಸಂಪೂರ್ಣ ಮಾಹಿತಿ

ಕೋವಿಡ್-19 ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್‌ನ ಕಾಟದಿಂದ ಬೇಸತ್ತಿರುವ ಮನುಕುಲವೀಗ ಮಾಸ್ಕ್‌ಧಾರಣೆಯನ್ನು ಬಟ್ಟೆ ಹಾಕಿಕೊಳ್ಳುವಷ್ಟೇ ಸಾಮಾನ್ಯವಾಗಿಸಿಕೊಳ್ಳುವ ಮಟ್ಟ ತಲುಪಿಯಾಗಿದೆ. “ಮಾಸ್ಕ್‌ಧಾರಣೆ ಸಾರ್ವಜನಿಕ ಆರೋಗ್ಯದ ದೃಷ್ಟಿಯಿಂದ ಒಂದು ಮುಖ್ಯ ಕ್ರಮವಾಗಿದ್ದು, Read more…

SHOCKING; ಸಿಗರೇಟ್ ನಿಂದ ಖಾಸಗಿ ಅಂಗ ಸುಟ್ಟು ಬೆತ್ತಲೆ ಹೊರಕಳಿಸಿ ಕಿರುಕುಳ, ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ

ಇಂದೋರ್: ದುರುಳನೊಬ್ಬ ಪತ್ನಿಗೆ ದೈಹಿಕ ಹಿಂಸೆ ನೀಡಿದ್ದಲ್ಲದೇ, ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಎಸಗಿದ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಮಂಗಲಿಯ ತೋಟದ Read more…

SHOCKING NEWS: ಸಾಲಬಾಧೆಗೆ ಮನನೊಂದ ಯೋಧ; ಆತ್ಮಹತ್ಯೆಗೆ ಶರಣು

ವಿಜಯಪುರ: ಸಾಲಬಾಧೆಗೆ ಮನನೊಂದ ಬಿ ಎಸ್ ಎಫ್ ಮಾಜಿ ಯೋಧ ಆತ್ಮಹತ್ಯೆಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ನಡೆದಿದೆ. ರೇವಣ್ಣಸಿದ್ದ ಗಾಣಿಗೇರ ಊರ್ಫ್ Read more…

ಅದಾನಿ ನಡೆಸ್ತಿರುವ ವಿಮಾನ ನಿಲ್ದಾಣದ ಮಹಿಳಾ ಉದ್ಯೋಗಿ ಮೇಲೆ ಹಿರಿಯ ಅಧಿಕಾರಿಯಿಂದ ಲೈಂಗಿಕ ದೌರ್ಜನ್ಯ

ತಿರುವನಂತಪುರಂ: ಅದಾನಿ ನಡೆಸುತ್ತಿರುವ ತಿರುವನಂತಪುರ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಿರಿಯ ಅಧಿಕಾರಿಯೊಬ್ಬರ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದ್ದು, ಕಂಪನಿಯು ಅವರನ್ನು ಸೇವೆಯಿಂದ ಅಮಾನತುಗೊಳಿಸಿದೆ. ತಮ್ಮ ಅಡಿಯಲ್ಲಿ ಕೆಲಸ Read more…

ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯನ್ನೇ ಕೊಚ್ಚಿ ಕೊಲೆಗೈದ ಯುವಕ

ಹಾಸನ: ಮದ್ಯ ಮಾರಾಟ ಮಾಡದಂತೆ ಬುದ್ಧಿ ಹೇಳಿದ್ದಕ್ಕೆ ವ್ಯಕ್ತಿಯೊಬ್ಬರನ್ನು ಯುವಕ ಕೊಚ್ಚಿ ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನ ವಡ್ಡರಹಳ್ಳಿಯಲ್ಲಿ ನಡೆದಿದೆ. ಸೋಮಣ್ಣ (50) ಹತ್ಯೆಯಾದ ವ್ಯಕ್ತಿ. Read more…

ಟಿಕೆಟ್ ನಿರಾಕರಿಸಿದ್ದಕ್ಕೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಮುಂದಾದ ಭೂಪ…!

ಉತ್ತರ ಪ್ರದೇಶ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನಿರಾಕರಿಸಿದ ನಂತರ ಸಮಾಜವಾದಿ ಪಕ್ಷದ ಕಾರ್ಯಕರ್ತರೊಬ್ಬರು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಭಾನುವಾರ ಲಕ್ನೋದ ಸಮಾಜವಾದಿ ಪಕ್ಷದ ಮುಖ್ಯ ಕಚೇರಿಯ ಹೊರ ಭಾಗದಲ್ಲಿ ಈ Read more…

ವಿದ್ಯುತ್ ದರ ಪ್ರತಿ ಯೂನಿಟ್ ಗೆ 3 ರೂ., ಸರ್ಕಾರಿ ನೌಕರರ ಡಿಎ ಹೆಚ್ಚಳ ಸೇರಿ ಹಲವು ಘೋಷಣೆ ಮಾಡಿದ ಸಿಎಂ ಚನ್ನಿ

ಚಂಡೀಗಢ: ಪಂಜಾಬ್‌ನಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಮುಖ್ಯಮಂತ್ರಿ ಚರಣ್‌ಜೀತ್ ಸಿಂಗ್ ಚನ್ನಿ ನೇತೃತ್ವದ ಕಾಂಗ್ರೆಸ್ ಸರ್ಕಾರ ವಿದ್ಯುತ್ ದರವನ್ನು ಪ್ರತಿ ಯೂನಿಟ್‌ಗೆ 3 ರೂ. ಕಡಿಮೆ ಮಾಡುವುದಾಗಿ ಹೇಳಲಾಗಿದೆ. Read more…

ʼರೆಡ್‌ʼ ಸಿಗ್ನಲ್‌ ಬಿದ್ದಾಗ‌ ಯುವಕನಿಂದ ಸಖತ್‌ ಫನ್

ಬಹಳ ಕಾಲ ಸಂಚಾರಿ ಸಿಗ್ನಲ್‌ಗಳ ಬಳಿ ಸಿಲುಕಿಕೊಳ್ಳುವಂಥ ಕಿರಿ ಕಿರಿ ಅನುಭವ ಬೇರೊಂದಿಲ್ಲ. ಈ ವೇಳೆ ಟೈಂ ಪಾಸ್ ಮಾಡಲು ಮಹಾರಾಷ್ಟ್ರದ ವ್ಯಕ್ತಿಯೊಬ್ಬರು ಸಖತ್ತಾದ ಪ್ಲಾನ್ ಒಂದನ್ನು ಕಂಡುಕೊಂಡಿದ್ದಾರೆ. Read more…

ಪಂಜಾಬ್ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಅಸಮಾಧಾನ, ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ‌ ಸಿಎಂ ಸಹೋದರ…!

ಪಂಜಾಬ್ ವಿಧಾನಸಭಾ ಚುನಾವಣೆಯ ಅಭ್ಯರ್ಥಿಗಳ ಮೊದಲ ಪಟ್ಟಿ ರಾಜ್ಯ ಕಾಂಗ್ರೆಸ್ ನಲ್ಲಿ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿವೆ. ಅದ್ರಲ್ಲೂ ಮಾನ್ಸಾ, ಮೊಗಾ, ಮಾಲೌಟ್ ಮತ್ತು ಬಸ್ಸಿ ಪಠಾಣಾ ವಿಧಾನಸಭಾ ಕ್ಷೇತ್ರಗಳಲ್ಲಿ ಅತೃಪ್ತಿ Read more…

ಕರ್ಫ್ಯೂ ನಡುವೆ ಪೊಲೀಸರ ಸಿನಿಮೀಯ ಕಾರ್ಯಾಚರಣೆ: ರಾಬರಿ ಮಾಡಿದ್ದವರು ಅರೆಸ್ಟ್

ಶಿವಮೊಗ್ಗ: ಚಾಕುವಿನಿಂದ ಇರಿದು ಹಣ ದೋಚಿ ಪರಾರಿಯಾಗಿದ್ದ ಆರೋಪಿಗಳನ್ನು ಶಿವಮೊಗ್ಗದ ವಿನೋಬನಗರ ಠಾಣೆ ಪೊಲೀಸರು ಬೆನ್ನಟ್ಟಿ ಹಿಡಿದಿದ್ದಾರೆ. ಕರ್ಫ್ಯೂ ನಡುವೆ ಶರಾವತಿ ನಗರದ ತುಂಗಾ ಕಾಲುವೆ ಸಮೀಪ ಘಟನೆ Read more…

BIG BREAKING: ಬೆಂಗಳೂರಿನಲ್ಲಿ ಮತ್ತೊಂದು ದುರಂತ; ಗೀಸರ್ ಸೋರಿಕೆಯಾಗಿ ತಾಯಿ-ಮಗಳು ದುರ್ಮರಣ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಘೋರ ದುರಂತ ಸಂಭವಿಸಿದೆ. ಗ್ಯಾಸ್ ಗೀಸರ್ ಸೋರಿಕೆಯಾಗಿ ತಾಯಿ ಹಾಗೂ ಮಗಳು ಸಾವನ್ನಪ್ಪಿರುವ ಘಟನೆ ಚಿಕ್ಕಬಾಣಾವರದಲ್ಲಿ ನಡೆದಿದೆ. ಬೆಂಗಳೂರಿನ ಉತ್ತರ ತಾಲೂಕಿನ Read more…

ಮೊದಲ ಚಿತ್ರದ ಶೂಟಿಂಗ್‌ ನಡೆದ ಸ್ಥಳಕ್ಕೆ 29 ವರ್ಷಗಳ ಬಳಿಕ ಶಿಲ್ಪಾ ಶೆಟ್ಟಿ ಭೇಟಿ

ನಟಿ ಶಿಲ್ಪಾ ಶೆಟ್ಟಿ ತಮ್ಮ‌ ಅಭಿಮಾನಿಗಳಿಗೆ, ಅವರ ವೃತ್ತಿ ಜೀವನ ಪ್ರಾರಂಭಿಸಿದ ಸ್ಥಳದ ಸಂಪೂರ್ಣ ನೋಟವನ್ನ ಸಣ್ಣ ವಿಡಿಯೋ ಮೂಲಕ ನೀಡಿದ್ದಾರೆ. ಸುಮಾರು ಮೂರು ದಶಕಗಳ ಹಿಂದೆ ಬಾಜಿಗರ್‌ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...