alex Certify Live News | Kannada Dunia | Kannada News | Karnataka News | India News - Part 353
ಕನ್ನಡ ದುನಿಯಾ
    Dailyhunt JioNews

Kannada Duniya

ಆ.3 ರಂದು ಶಿವಮೊಗ್ಗ ನಗರದ ಈ ಭಾಗಗಳಲ್ಲಿ ವಿದ್ಯುತ್ ವ್ಯತ್ಯಯ

ಶಿವಮೊಗ್ಗ ನಗರದ ಕೋಟೆ ಮಾರಿಕಾಂಬ ದೇವಸ್ಥಾನದ ಬಳಿ ಕಂಬಗಳನ್ನು ಬದಲಿಸುವ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.3 ರಂದು ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಕೋಟೆ ರಸ್ತೆ, ಎಸ್.ಪಿ.ಎಂ. Read more…

ತೊಗರಿಯ ಗೊಡ್ಡುರೋಗದ ನಿರ್ವಹಣೆಗೆ ಇಲ್ಲಿದೆ ಸಲಹೆ

ರಾಯಚೂರಿನ ಕೃಷಿ ಇಲಾಖೆ ವತಿಯಿಂದ 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ತೊಗರಿಯಲ್ಲಿ ಗೊಡ್ಡುರೋಗದ ನಿರ್ವಹಣೆಗಾಗಿ ಅಗತ್ಯಕ್ರಮಗಳನ್ನು ಕೈಗೊಳ್ಳಲಾಗಿದ್ದು, ರೈತರು ಸದುಪಯೋಗಪಡಿಸಿಕೊಳ್ಳಬಹುದಾಗಿದೆ ಎಂದು ಕೃಷಿ ಇಲಾಖೆಯ ಪ್ರಭಾರಿ ಜಂಟಿ ನಿರ್ದೇಶಕ Read more…

ಲಿಂಗನಮಕ್ಕಿ ಜಲಾಶಯದ 3 ಗೇಟ್ ಗಳಿಂದ ಶರಾವತಿ ನದಿಗೆ ನೀರು: ಮೈದುಂಬಿದ ಜೋಗ ಜಲಪಾತ

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ನದಿ ಕಣಿವೆಯ ಲಿಂಗನಮಕ್ಕಿ ಜಲಾಶಯದಿಂದ ಗುರುವಾರ ನೀರು ಬಿಡುಗಡೆ ಮಾಡಲಾಗಿದೆ‌. ಸುಮಾರು 10 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದ್ದು 3 Read more…

ಬ್ಯಾಂಕ್ ಗ್ರಾಹಕರಿಗೆ ಗುಡ್ ನ್ಯೂಸ್: ಡಿಜಿಟಲ್ ವಹಿವಾಟು ಸುರಕ್ಷತೆಗೆ RBI ಹೊಸ ನಿಯಮ: ಪಾವತಿಗೆ ಆಧಾರ್, ಎರಡು ಅಂಶಗಳ ದೃಢೀಕರಣ

ನವದೆಹಲಿ: ಈ ದೇಶದ ಬಹುತೇಕ ನಾಗರಿಕರು ಆನ್‌ಲೈನ್‌ಗೆ ಸ್ಥಳಾಂತರಗೊಂಡಿದ್ದಾರೆ. ಇದು ದೂರದ ಪ್ರದೇಶಗಳಲ್ಲಿ ವಾಸಿಸುವ ಜನರ ನಡುವೆ ವಹಿವಾಟುಗಳನ್ನು ಸುಲಭಗೊಳಿಸಿದೆ. ಹಲವರು ನಗದು ರಹಿತ ವ್ಯವಹಾರ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. Read more…

ರಾಜ್ಯದಲ್ಲಿ ನ್ಯಾನೋ ತಂತ್ರಜ್ಞಾನ ಕ್ಷೇತ್ರ ಕೈಗಾರಿಕೆಗಳ ಅಭಿವೃದ್ಧಿಗೆ ಒತ್ತು: ನಾಳೆಯಿಂದ ‘ಬೆಂಗಳೂರು ಇಂಡಿಯಾ ನ್ಯಾನೋ’ ಸಮ್ಮೇಳನ

ಬೆಂಗಳೂರು: ರಾಜ್ಯದಲ್ಲಿ ಕೈಗಾರಿಕೆ, ಶೈಕ್ಷಣಿಕ ಮತ್ತು ಸಂಶೋಧಕರಿಗೆ ಜ್ಞಾನ ವಿನಿಮಯಕ್ಕೆ ಜಾಗತಿಕ ವೇದಿಕೆಯಾಗುವ ನಿಟ್ಟಿನಲ್ಲಿ ಹಾಗೂ ನ್ಯಾನೋ ವಿಜ್ಞಾನ ಮತ್ತು ನ್ಯಾನೋ ತಂತ್ರಜ್ಞಾನ ಕ್ಷೇತ್ರದ ಕೈಗಾರಿಕೆಗಳ ಅಭಿವೃದ್ಧಿಗೆ ನೆರವಾಗುವ Read more…

‘ಸೌಭಾಗ್ಯ’ ಯೋಜನೆಯಡಿ 2.86 ಕೋಟಿ ಗ್ರಾಮೀಣ ಬಡ ಕುಟುಂಬಗಳಿಗೆ ವಿದ್ಯುತ್

ನವದೆಹಲಿ: ಸಾರ್ವತ್ರಿಕ ವಿದ್ಯುದೀಕರಣದ ಗುರಿಯೊಂದಿಗೆ ಸೌಭಾಗ್ಯ ಯೋಜನೆಯಡಿ ಸರ್ಕಾರವು 2.86 ಕೋಟಿ ಮನೆಗಳಿಗೆ ವಿದ್ಯುತ್ ಸೌಲಭ್ಯ ಕಲ್ಪಿಸಲಾಗಿದೆ. ಇಂದು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದಲ್ಲಿ ವಿದ್ಯುತ್ ರಾಜ್ಯ ಸಚಿವ Read more…

ಕರೆ ಮಾಡಿ ಮನೆಗೆ ಕರೆದ ಪ್ರೇಯಸಿ: ಮುಂದೆ ನಡೆದಿದ್ದೆಲ್ಲ ಊಹೆಗೆ ನಿಲುಕದ್ದು……!

ರಾಜಸ್ಥಾನದ ಬಲೋತ್ರಾ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆಯೊಂದು ಬೆಳಕಿಗೆ ಬಂದಿದೆ. ಬಲೋತ್ರಾ ಜಿಲ್ಲೆಯ ಸಿಂಧರಿ ಪೊಲೀಸ್ ಠಾಣೆ ವ್ಯಾಪ್ತಿಯ ಕೊಶ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. 25 ವರ್ಷದ Read more…

BIG NEWS: ಜುಲೈನಲ್ಲಿ 1.82 ಲಕ್ಷ ಕೋಟಿ ರೂ. GST ಸಂಗ್ರಹ: 10.3% ರಷ್ಟು ಏರಿಕೆ: ಕರ್ನಾಟಕಕ್ಕೆ 2ನೇ ಸ್ಥಾನ

ನವದೆಹಲಿ: ಜುಲೈ 2024 ರಲ್ಲಿ GST ಸಂಗ್ರಹ 10.3% ರಷ್ಟು ಏರಿಕೆಯಾಗಿದ್ದು, 1.82 ಲಕ್ಷ ಕೋಟಿ ರೂ. ಕಲೆಕ್ಷನ್ ಆಗಿದೆ ಗುರುವಾರ ಬಿಡುಗಡೆಯಾದ ಇತ್ತೀಚಿನ ಅಧಿಕೃತ ಮಾಹಿತಿಯ ಪ್ರಕಾರ Read more…

BIG NEWS: ‘ಪುಷ್ಪಾ 2’ ಚಿತ್ರದ ಕ್ಲೈಮ್ಯಾಕ್ಸ್ ದೃಶ್ಯ ಲೀಕ್

ಅಲ್ಲು ಅರ್ಜುನ್ ಸದ್ಯ ಪುಷ್ಪ 2  ಚಿತ್ರದಲ್ಲಿ ಬ್ಯುಸಿಯಿದ್ದಾರೆ. ಅವರ ಈ ವರ್ಷದ ಬಹುನಿರೀಕ್ಷಿತ ಚಿತ್ರಗಳಲ್ಲಿ ಇದು ಒಂದಾಗಿದ್ದು, ಡಿಸೆಂಬರ್ 6 ರಂದು ಸಿನಿಮಾ ಥಿಯೇಟರ್‌ ಗೆ ಅಪ್ಪಳಿಸಲಿದೆ. Read more…

ರಾಜ್ಯಪಾಲರು ಸಿಎಂಗೆ ನೀಡಿದ ನೋಟಿಸ್ ವಾಪಸ್ ಪಡೆಯಲು ಆಗ್ರಹಿಸಿ ಸಂಪುಟ ನಿರ್ಣಯ

ಬೆಂಗಳೂರು: ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ನೀಡಿದ ನೋಟಿಸ್ ವಾಪಸ್ ಪಡೆಯುವಂತೆ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ತಮ್ಮ ಅಧ್ಯಕ್ಷತೆಯಲ್ಲಿ ಇಂದು ನಡೆದ Read more…

Video: ಕಡಲೆಕಾಯಿ ತಿನ್ನಿ….. ಯಾರು ಬೇಡ ಅಂತಾರೆ…… ಮಹಿಳೆ ಮಾರಾಟದ ಅಬ್ಬರಕ್ಕೆ ಬೆಚ್ಚಿಬಿದ್ದ ಜನ….!

ಈಗ ಎಲ್ಲರ ಬಳಿ ಸ್ಮಾರ್ಟ್‌ ಫೋನ್‌ ಇದೆ. ಹಾಗೆ ಮಕ್ಕಳಿಂದ ವೃದ್ಧರವರೆಗೆ ಎಲ್ಲರೂ ಇನ್ಸ್ಟಾಗ್ರಾಮ್‌, ಫೇಸ್ಬುಕ್‌, ವಾಟ್ಸ್‌ ಅಪ್‌ ಅಂತ ಅಕೌಂಟ್‌ ಹೊಂದಿದ್ದಾರೆ. ಅವರ ಮುಂದೆ ಏನೇ ನಡೀಲಿ Read more…

ಸೋರುತ್ತಿದೆ ಹೊಸ ಸಂಸತ್ ಭವನ: ವಿಡಿಯೋ ಹಂಚಿಕೊಂಡ ಅಖಿಲೇಶ್ ಯಾದವ್ ಸರ್ಕಾರದ ವಿರುದ್ಧ ವಾಗ್ದಾಳಿ

ನವದೆಹಲಿ: ದೆಹಲಿಯಲ್ಲಿ ಭಾರೀ ಮಳೆಯ ನಂತರ ಹೊಸ ಸಂಸತ್ ಭವನದ ಮೇಲ್ಛಾವಣಿ ಸೋರುತ್ತಿರುವ ವಿಡಿಯೋ ಹಂಚಿಕೊಂಡಿರುವ ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರು ಗುರುವಾರ ಸರ್ಕಾರದ ವಿರುದ್ಧ Read more…

ನವೋದಯ ವಿದ್ಯಾಲಯದ 6 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಾನವ ಸಂಪನ್ಮೂಲ ಇಲಾಖೆಯಡಿಯಲ್ಲಿ ನಡೆಯುವ ಜವಾಹರ ನವೋದಯ ವಿದ್ಯಾಲಯದಲ್ಲಿ 2025-26 ನೇ ಸಾಲಿಗೆ 6 ನೇ ತರಗತಿಗೆ ಪ್ರವೇಶ ಪಡೆಯಲು ಬಯಸುವ ವಿದ್ಯಾರ್ಥಿಗಳಿಂದ ಆನ್ಲೈನ್ ಅರ್ಜಿ ಈಗಾಗಲೇ ಆಹ್ವಾನಿಸಿದ್ದು, Read more…

ಆ.4 ರಂದು ‘PGCET’ ಪರೀಕ್ಷೆ ; ಪರೀಕ್ಷಾ ಕೇಂದ್ರದ ಸುತ್ತಮುತ್ತ ‘ಪ್ರತಿಬಂಧಕಾಜ್ಞೆ’ ಜಾರಿ

ಬೆಂಗಳೂರು : ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ Read more…

2023-24ನೇ ಸಾಲಿನ ‘ಬಾಲಗೌರವ ಪ್ರಶಸ್ತಿ’ ಗಾಗಿ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ 2023-24ನೇ ಸಾಲಿನಲ್ಲಿ ರಾಜ್ಯ, ರಾಷ್ಟ್ರ ಮತ್ತು ಅಂತರ್‌ರಾಷ್ಟ್ರ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಒಳಗಿನ ಮಕ್ಕಳಿಂದ “ಬಾಲಗೌರವ ಪ್ರಶಸ್ತಿ” ಗೆ Read more…

BIG NEWS : ನಾಳೆ ಸಿಎಂ ಸಿದ್ದರಾಮಯ್ಯ ಕೊಡಗು ಜಿಲ್ಲಾ ಪ್ರವಾಸ, ಮಳೆಹಾನಿ ಪ್ರದೇಶಗಳಿಗೆ ಭೇಟಿ.!

ಮಡಿಕೇರಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಸ್ಟ್, 02 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮುಖ್ಯಮಂತ್ರಿ ಅವರು ಆಗಸ್ಟ್, 02 ರಂದು ಬೆಳಗ್ಗೆ 11.30 ಗಂಟೆಗೆ Read more…

ನಾಳೆ ‘ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ’ ಉದ್ಘಾಟನೆ |Bengaluru India Nano 2024

ಬೆಂಗಳೂರು : ಆಗಸ್ಟ್ 1 ರಿಂದ 3ರ ವರೆಗೆ 13ನೇ ಆವೃತ್ತಿಯ ಬೆಂಗಳೂರು ಇಂಡಿಯಾ ನ್ಯಾನೋ ಸಮ್ಮೇಳನ ನಡೆಸುತ್ತಿದ್ದು, ಇದರ ಉದ್ಘಾಟನಾ ಸಮಾರಂಭ ನಾಳೆ ನಡೆಯಲಿದೆ. ಬೆಂಗಳೂರಿನಲ್ಲಿ 13ನೇ Read more…

BREAKING NEWS: ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಬರ್ಬರ ಹತ್ಯೆ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಾಡಹಗಲೇ ರೌಡಿಶೀಟರ್ ಓರ್ವನನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ನಡೆದಿದೆ. ರೌಡಿಶೀಟರ್ ಅಜಿತ್ (22) ಕೊಲೆಯಾದ ವ್ಯಕ್ತಿ. ಮಾರಕಾಸ್ತ್ರಗಳಿಂದ ಕೊಚ್ಚಿ ಅಜಿತ್ ನನ್ನು ದುಷ್ಕರ್ಮಿಗಳು Read more…

BREAKING : ‘ಪೋಕ್ಸೋ ಪ್ರಕರಣ’ ದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್..!

ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಬಿ.ಎಸ್ ಯಡಿಯೂರಪ್ಪಗೆ ಮತ್ತೆ ಬಿಗ್ ರಿಲೀಫ್ ಸಿಕ್ಕಿದ್ದು, ಯಡಿಯೂರಪ್ಪರನ್ನು ಬಂಧಿಸಿದಂತೆ ಹೈಕೋರ್ಟ್ ಹೊರಡಿಸಿದ್ದ ಆದೇಶವನ್ನು ಮತ್ತಷ್ಟು ದಿನ ವಿಸ್ತರಣೆ ಮಾಡಿದೆ. ಪೋಕ್ಸೋ ಪ್ರಕರಣ Read more…

ಸಚಿವ ಸಂಪುಟದ ಸಚಿವರೆಲ್ಲರೂ ಸಿದ್ದರಾಮಯ್ಯ ರಕ್ಷಣೆಗೆ ನಿಂತಿದ್ದಾರೆ; ಇವರು ರಾಜ್ಯಪಾಲರಿಗಿಂತ ದೊಡ್ಡವರಾ? ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ರಕ್ಷಿಸಲು ಇಡೀ ಕ್ಯಾಬಿನೇಟ್ ಮಂತ್ರಿ ಮಂಡಲವೇ ನಿಂತಿದೆ. ರಾಜ್ಯಪಾಲರ ಮೇಲೆ ಒತ್ತಡ ಹಾಕುವ ಕೆಲಸ ಮಾಡಲಾಗುತ್ತಿದೆ ಎಂದು ವಿಪಕ್ಷ ನಾಯಕ Read more…

ಪಾರ್ಲಿಮೆಂಟ್ ಒಳಗೆ ‘ಮಳೆ ನೀರು’ ಸೋರಿಕೆ, ಹೊರಗೆ ‘ಪ್ರಶ್ನೆಪತ್ರಿಕೆ’ ಸೋರಿಕೆ : ಕಾಂಗ್ರೆಸ್ ವ್ಯಂಗ್ಯ

ಬೆಂಗಳೂರು : ಸೋರುತಿಹುದು ಸಂಸತ್ ಮಾಳಿಗೆ, ಅಜ್ಞಾನದಿಂದ, ಭ್ರಷ್ಟರಿಂದ ಸೋರುತಿಹುಹುದು ದೇಶದ ಮಾಳಿಗೆ. ಪಾರ್ಲಿಮೆಂಟ್ ಒಳಗೆ ಮಳೆ ನೀರು ಸೋರಿಕೆ, ಹೊರಗೆ ಪ್ರಶ್ನೆಪತ್ರಿಕೆ ಸೋರಿಕೆ ಎಂದು ಕಾಂಗ್ರೆಸ್ ಟ್ವೀಟ್ Read more…

BREAKING : ಪ್ರೊಬೇಷನರಿ IAS ಅಧಿಕಾರಿ ‘ಪೂಜಾ ಖೇಡ್ಕರ್’ ನಿರೀಕ್ಷಣಾ ಜಾಮೀನು ಅರ್ಜಿ ವಜಾ, ಕೋರ್ಟ್ ಆದೇಶ

ನವದೆಹಲಿ : ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಳಿಸಿ ಕೋರ್ಟ್ ಆದೇಶ ಹೊರಡಿಸಿದೆ. ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಮೋಸದ Read more…

BREAKING : ಉತ್ತರಾಖಂಡದ ಕೇದಾರನಾಥದಲ್ಲೂ ಮೇಘಸ್ಫೋಟ, 10 ಮಂದಿ ಬಲಿ.!

ಡೆಹ್ರಾಡೂನ್ : ಉತ್ತರಾಖಂಡದಲ್ಲೂ ಮೇಘಸ್ಪೋಟವಾಗಿದ್ದು, ಭಾರಿ ಮಳೆಗೆ 10 ಮಂದಿ ಬಲಿಯಾಗಿದ್ದಾರೆ.ಭಾರಿ ಮಳೆಯಿಂದಾಗಿ ಭೂಕುಸಿತ, ಪ್ರವಾಹ ಮತ್ತು ರಾಜ್ಯದಲ್ಲಿ ವ್ಯಾಪಕ ಹಾನಿಯಾದ ನಂತರ ವ್ಯಾಪಕವಾಗಿ ಪ್ರಸಿದ್ಧವಾದ ಚಾರ್ ಧಾಮ್ Read more…

ಪ್ರಚಾರ ಕಾರ್ಯ ಶುರು ಮಾಡಿದ ‘ಗೌರಿ’ ಚಿತ್ರತಂಡ

ಇಂದ್ರಜಿತ್ ಲಂಕೇಶ್ ಪುತ್ರ  ಸಮರ್ಜಿತ್ ಅಭಿನಯಿಸಿರುವ ಗೌರಿ ಚಿತ್ರ ತನ್ನ ಹಾಡುಗಳಿಂದಲೇ ಭರ್ಜರಿ ಸೌಂಡ್ ಮಾಡಿದ್ದು, ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಈ ಸಿನಿಮಾ ಇದೇ Read more…

‘ಟೀಂ’ ಮೀಟಿಂಗ್ ವೇಳೆ ಯುವತಿ ಡಾನ್ಸ್; ವಿಡಿಯೋ ವೈರಲ್

ಪುಣೆಯ ಯುವತಿಯೊಬ್ಬರು  ಆಫೀಸ್‌ ನಲ್ಲಿ ನಡೆದ ಮೀಟಿಂಗ್‌ ನಲ್ಲಿ ಡಾನ್ಸ್‌ ಮಾಡಿದ್ದಾರೆ. ಅವರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಅಂಜಲಿ ಪಟ್ವಾಲ್‌, ಕಂಟೆಂಟ್ ಕ್ರಿಯೇಟರ್‌ ಈ ವಿಡಿಯೋವನ್ನು Read more…

BIG UPDATE : ವಯನಾಡು ಭೂಕುಸಿತದಲ್ಲಿ ಸಾವಿನ ಸಂಖ್ಯೆ 300 ಕ್ಕೆ ಏರಿಕೆ ; ಸ್ಥಳಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಭೇಟಿ

ಕೇರಳ : ವಯನಾಡು ಭೂಕುಸಿತದಲ್ಲಿ ಮೃತಪಟ್ಟವರ ಸಂಖ್ಯೆ 300 ಕ್ಕೆ ಏರಿಕೆಯಾಗಿದ್ದು, ಘಟನಾ ಸ್ಥಳಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಭೇಟಿ ನೀಡಿದ್ದಾರೆ. ಕಾಂಗ್ರೆಸ್ Read more…

BIG NEWS: ರಾಜಭವನಕ್ಕೆ ಮುತ್ತಿಗೆ ಹಾಕುವುದಾಗಿ ವಾಟಾಳ್ ನಾಗರಾಜ್ ಎಚ್ಚರಿಕೆ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿರುವ ವಿಚಾರವಾಗಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಆಕ್ರೋಶ Read more…

BIG NEWS : ಕರ್ನಾಟಕ ಸರ್ಕಾರದಿಂದ ಹೊಸ ‘ಸೈಬರ್ ಭದ್ರತಾ ನೀತಿ’ ಜಾರಿ |Cyber Security Policy

ಬೆಂಗಳೂರು : ಹೆಚ್ಚುತ್ತಿರುವ ಸೈಬರ್ ಅಪರಾಧಗಳನ್ನು ಎದುರಿಸಲು ಮತ್ತು ರಾಜ್ಯದ ಡಿಜಿಟಲ್ ಮೂಲಸೌಕರ್ಯವನ್ನು ರಕ್ಷಿಸಲು ಜಾಗೃತಿ, ಕೌಶಲ್ಯ ನಿರ್ಮಾಣ, ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮತ್ತು ತಂತ್ರಜ್ಞಾನ ಏಕೀಕರಣವನ್ನು ಉತ್ತೇಜಿಸಲು ಕರ್ನಾಟಕ Read more…

ಕೃಷ್ಣ ಜನ್ಮಭೂಮಿ ಪ್ರಕರಣ ; ಮಸೀದಿ ತೆರವು ಕೋರಿ ಹಿಂದೂಗಳ ಅರ್ಜಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ

ಅಲಹಾಬಾದ್ : ಕೃಷ್ಣ ಜನ್ಮಭೂಮಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಸೀದಿ ತೆರವು ಕೋರಿ ಹಿಂದೂಗಳ ಅರ್ಜಿ ವಿಚಾರಣೆಗೆ ಕೋರ್ಟ್ ಒಪ್ಪಿಗೆ ನೀಡಿದೆ.  ಕತ್ರ ಕೇಶವ್ ದೇವ್ ದೇವಾಲಯದೊಂದಿಗೆ ಹಂಚಿಕೊಂಡಿರುವ 13.37 Read more…

BREAKING NEWS: ನಟ ದರ್ಶನ್ ಹಾಗೂ ಗ್ಯಾಂಗ್ ಗೆ ಮತ್ತೆ ಜೈಲುವಾಸವೇ ಗತಿ; ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲುಪಾಲಾಗಿರುವ ನಟ ದರ್ಶನ್ ಹಾಗೂ ಗ್ಯಾಂಗ್ ಗೆ ನ್ಯಾಯಾಂಗ ಬಂಧನ ಅವಧಿ ಮತ್ತೆ ವಿಸ್ತರಣೆಯಾಗಿದ್ದು, ಆರೋಪಿಗಳಿಗೆ ಜೈಲುವಾಸವೇ ಗತಿಯಾಗಿದೆ. ಕೊಲೆ ಕೇಸ್ ನಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...