alex Certify Live News | Kannada Dunia | Kannada News | Karnataka News | India News - Part 354
ಕನ್ನಡ ದುನಿಯಾ
    Dailyhunt JioNews

Kannada Duniya

BREAKING : ಪೊಲೀಸ್ ಠಾಣೆ ಮುಂದೆ ‘ಡಿ ಬಾಸ್’ ಗೆ ಜೈಕಾರ ಹಾಕಿದ ನಟ ದರ್ಶನ್ ಫ್ಯಾನ್ಸ್..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಅನ್ನಪೂರ್ಣೇಶ್ವರಿ ನಗರ ಠಾಣೆಗೆ ದರ್ಶನ್ ರನ್ನು ಕರೆತರಲಾಗಿದ್ದು, ಕೆಲವು ಗಂಟೆಗಳಿಂದ ಸತತವಾಗಿ ಪೊಲೀಸರು ವಿಚಾರಣೆ Read more…

ಬೆಂಗಳೂರಿಗರ ಗಮನಕ್ಕೆ : ಆಸ್ತಿ ತೆರಿಗೆ ಪಾವತಿಗೆ ಜು.31 ಕೊನೆಯ ದಿನ |BBMP TAX

ಬೆಂಗಳೂರು : ಆಸ್ತಿ ತೆರಿಗೆಯು ಬಿಬಿಎಂಪಿಯ ಆದಾಯದ ಪ್ರಾಥಮಿಕ ಮೂಲವಾಗಿದ್ದು, ಇದು ನಮ್ಮ ನಗರದ ಕಾರ್ಯಾಚರಣೆಯನ್ನು ನೇರವಾಗಿ ಸಮರ್ಥಿಸುತ್ತದೆ. ಸುಮಾರು 4 ಲಕ್ಷ ನಾಗರಿಕರು ರೂ.1000 ಕೋಟಿಗಳಷ್ಟು ಆಸ್ತಿತೆರಿಗೆಯನ್ನು Read more…

ನಟ ದರ್ಶನ್ ಅರೆಸ್ಟ್ ವಿಚಾರ: ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಾಂಲೇಂಜಿಂಗ್ ಸ್ಟಾರ್ ದರ್ಶನ್ ಬಂಧನಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಈ ಬಗ್ಗೆ ನನಗೆ ಗೊತ್ತಿಲ್ಲ ಎಂದಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, Read more…

ಸಮಗ್ರ ಶಿಕ್ಷಣ ಅಭಿಯಾನದಡಿ ತಾತ್ಕಾಲಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಸಮಗ್ರ ಶಿಕ್ಷಣ ಅಭಿಯಾನದ ವತಿಯಿಂದ 2024-25ನೇ ಶೈಕ್ಷಣಿಕ ಸಾಲಿಗೆ ಬಳ್ಳಾರಿ ಸಮನ್ವಯ ಶಿಕ್ಷಣ ವಿಭಾಗದಡಿ ಖಾಲಿ ಇರುವ ಬಿಐಇಆರ್ಟಿ ಪ್ರಾಥಮಿಕ, ಪ್ರೌಢ ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇರಗುತ್ತಿಗೆ Read more…

BREAKING : ಕೊಲೆ ಪ್ರಕರಣ ; ನಟ ದರ್ಶನ್ ಬಂಧಿಸದಂತೆ ರಾಜಕಾರಣಿಗಳಿಂದ ತೀವ್ರ ಒತ್ತಡ..!

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಬಂಧಿಸದಂತೆ ರಾಜಕಾರಣಿಗಳಿಂದ ತೀವ್ರ ಒತ್ತಡ ಬಂದಿದೆ ಎಂದು ಮೂಲಗಳು ಮಾಹಿತಿ ನೀಡಿದೆ. ದರ್ಶನ್ ಅವರನ್ನು ಪ್ರಮುಖ ಆರೋಪಿಯನ್ನಾಗಿ ಮಾಡಬೇಡಿ, Read more…

ಗಮನಿಸಿ : ಉಚಿತವಾಗಿ ‘ಆಧಾರ್ ಕಾರ್ಡ್’ ಅಪ್ ಡೇಟ್ ಮಾಡಲು ಜೂ.14 ಲಾಸ್ಟ್ ಡೇಟ್..! ಈ ರೀತಿ ಅಪ್ ಡೇಟ್ ಮಾಡಿ..!

ಬೆಂಗಳೂರು : ಜೂನ್ 14, 2024 ರವರೆಗೆ ನಿಮ್ಮ ಆಧಾರ್ ಕಾರ್ಡ್ ವಿವರಗಳನ್ನು (ಗುರುತಿನ ಪುರಾವೆ ಮತ್ತು ವಿಳಾಸದ ಪುರಾವೆ) ಆನ್ಲೈನ್ನಲ್ಲಿ ಉಚಿತವಾಗಿ ನವೀಕರಿಸಬಹುದು. ಇದು ಭಾರತದ ವಿಶಿಷ್ಟ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳು ಅರೆಸ್ಟ್..!

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್, ಪವಿತ್ರಗೌಡ ಸೇರಿ ಇದುವರೆಗೆ 13 ಆರೋಪಿಗಳನ್ನು ಬಂಧಿಸಲಾಗಿದೆ. ನಟ ದರ್ಶನ್, Read more…

BIG NEWS: ಯುವ ರಾಜ್ ಕುಮಾರ್ ವಕೀಲರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಲು ಮುಂದಾದ ಶ್ರೀದೇವಿ

ಬೆಂಗಳೂರು: ದೊಡ್ಮನೆ ಹುಡುಗ ಸ್ಯಾಂಡಲ್ ವುಡ್ ಯುವ ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ದಾಂಪತ್ಯದಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್, ಪತ್ನಿಗೆ ವಿಚ್ಛೇದನ ನೀಡುವಂತೆ Read more…

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ಜೂ. 13 ರಂದು ವಿದ್ಯುತ್ ವ್ಯತ್ಯಯ |Power cut

ಶಿವಮೊಗ್ಗ : ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10.00 ರಿಂದ ಮಧ್ಯಾಹ್ನ 2.00ರವರೆಗೆ  ವಿದ್ಯುತ್ ವ್ಯತ್ಯಯವಾಗಲಿದೆ Read more…

BIG NEWS : ದೆಹಲಿ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಹಾಕಿದ 13 ವರ್ಷದ ಬಾಲಕ ಅರೆಸ್ಟ್..!

ನವದೆಹಲಿ : ಟೊರೊಂಟೊಗೆ ತೆರಳುತ್ತಿದ್ದ ಏರ್ ಕೆನಡಾ ವಿಮಾನದಲ್ಲಿ ಬಾಂಬ್ ಇರಿಸಲಾಗಿದೆ ಎಂದು ಕಳೆದ ಮಂಗಳವಾರ ದೆಹಲಿ ವಿಮಾನ ನಿಲ್ದಾಣಕ್ಕೆ ಬೆದರಿಕೆ ಮೇಲ್ ಕಳುಹಿಸಿದ ಆರೋಪದ ಮೇಲೆ 13 Read more…

JOB ALERT : ರೈಲ್ವೇ ಇಲಾಖೆಯಲ್ಲಿ 1202 ಹುದ್ದೆಗಳಿಗೆ ನೇಮಕಾತಿ, ಅರ್ಜಿ ಸಲ್ಲಿಸಲು ನಾಳೆ ಕೊನೆಯ ದಿನ..!

ಆಗ್ನೇಯ ರೈಲ್ವೆ ನೇಮಕಾತಿ 2024 ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಜೂ.12 ( ನಾಳೆ) ಕೊನೆಯ ದಿನಾಂಕವಾಗಿದೆ. ರೈಲ್ವೆ ವಲಯದಲ್ಲಿ ಅಸಿಸ್ಟೆಂಟ್ ಲೋಕೋ ಪೈಲಟ್ Read more…

BIG NEWS : ಕೇಂದ್ರ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ‘ಅಮಿತ್ ಶಾ’..! ಮೊದಲ ಆದ್ಯತೆಗಳು ಯಾವುವು?

ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಸತತ ಎರಡನೇ ಬಾರಿಗೆ ಕೇಂದ್ರ ಗೃಹ ಸಚಿವರಾಗಿ ಅಮಿತ್ ಶಾ ಮಂಗಳವಾರ ಅಧಿಕಾರ ವಹಿಸಿಕೊಂಡರು. 2019 ರಿಂದ ಖಾತೆಯನ್ನು ಹೊಂದಿರುವ Read more…

BREAKING : ಮಿಲಿಟರಿ ವಿಮಾನ ಪತನ ; ಮಲವಿ ಉಪಾಧ್ಯಕ್ಷ ‘ಸೌಲೋಸ್ ಚಿಲಿಮಾ’ ಸೇರಿ 9 ಮಂದಿ ಸಾವು.!

ಮಿಲಿಟರಿ ವಿಮಾನದಲ್ಲಿದ್ದ ಮಲವಿ ಉಪಾಧ್ಯಕ್ಷ ಸೌಲೋಸ್ ಚಿಲಿಮಾ ಮತ್ತು ಇತರ ಒಂಬತ್ತು ಮಂದಿ ವಿಮಾನ ಅಪಘಾತಕ್ಕೀಡಾದ ನಂತರ ಸಾವನ್ನಪ್ಪಿದ್ದಾರೆ ಎಂದು ಮಲವಿ ಸರ್ಕಾರ ಹೇಳಿಕೆಯಲ್ಲಿ ತಿಳಿಸಿದೆ. ಈ ಹಿಂದೆ Read more…

BREAKING : ‘NEET UG’ ಕೌನ್ಸೆಲಿಂಗ್ ಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಕಾರ |NEET UG 2024

ನವದೆಹಲಿ: ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪದವಿಪೂರ್ವ (ಯುಜಿ) ಪರೀಕ್ಷೆ 2024 ರಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಮೇಲೆ ವೈದ್ಯಕೀಯ ಕಾಲೇಜುಗಳಿಗೆ Read more…

ವರ್ಷದ ಹಿಂದಷ್ಟೇ ವಿವಾಹ…..ಪತ್ನಿ 3 ತಿಂಗಳ ಗರ್ಭಿಣಿ….ಕಂದಮ್ಮನ ನಿರೀಕ್ಷೆಯಲ್ಲಿದ್ದ ರೇಣುಕಾಸ್ವಾಮಿ; ನೆಚ್ಚಿನ ನಟನಿಂದಲೇ ಕೊಲೆಯಾಗಿ ಹೋದ ಅಭಿಮಾನಿ?

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತನ ಬರ್ಬರ ಹತ್ಯೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ 12 ಜನರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಸ್ವತಃ ಚಾಲೇಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಯೂ ಆಗಿದ್ದ Read more…

ಕೊಲೆಯಾದ ನಟ ದರ್ಶನ್ ಅಭಿಮಾನಿ ‘ರೇಣುಕಾಸ್ವಾಮಿ’ ಯಾರು..? ಆತನ ಹಿನ್ನೆಲೆ ಏನು..?

ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದ್ದು, ಪ್ರಕರಣ ಸಂಬಂಧ ನಟ ದರ್ಶನ್ ಸೇರಿ ಹಲವರನ್ನು ಬಂಧಿಸಲಾಗಿದೆ. ರೇಣುಕಾಸ್ವಾಮಿ ಚಿತ್ರದುರ್ಗ ಮೂಲದವರಾಗಿದ್ದು, ಅಪೋಲೋ ಮೆಡಿಕಲ್ Read more…

ಛೇ..ಮನುಷ್ಯರೋ ರಾಕ್ಷಸರೋ..! ರೇಣುಕಾ ಸ್ವಾಮಿ ಗುಪ್ತಾಂಗಕ್ಕೆ ಒದ್ದು, ಚಿತ್ರಹಿಂಸೆ ನೀಡಿ ಕೊಂದ ಹಂತಕರು..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದ ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣ ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದೆ. ಪ್ರಕರಣ ಸಂಬಂಧ ನಟ ದರ್ಶನ್ ಸೇರಿ 10 ಮಂದಿಯನ್ನು ಬಂಧಿಸಲಾಗಿದೆ. Read more…

BIG NEWS: ನೆಚ್ಚಿನ ನಟನ ಸಂಸಾರ ಸರಿಮಾಡಲು ಹೋಗಿ ಕೊಲೆಯಾದನಾ ರೇಣುಕಾಸ್ವಾಮಿ?

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತನ ಕೊಲೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಟ ದರ್ಶನ್ ಸೇರಿದಂತೆ 10 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಪೊಲೋ ಮೆಡಿಕಲ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ರೇಣುಕಾಸ್ವಾಮಿ, Read more…

BIG NEWS: ರೇಣುಕಾ ಸ್ವಾಮಿ ಸಾವಿಗೀಡಾದ ಬಳಿಕ ಪವಿತ್ರಾ ಗೌಡ ಮೇಲೆ ನಟ ದರ್ಶನ್ ಹಲ್ಲೆ ?

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅತ್ಯಾಪ್ತ ಗೆಳತಿ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದ್ದನೆಂಬ ಕಾರಣಕ್ಕೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬಾತನನ್ನು ಬೆಂಗಳೂರಿಗೆ ಕರೆಯಿಸಿಕೊಂಡು ಹತ್ಯೆ Read more…

12th ಫೇಲ್ ನಂತೆ ಇದು 11th ಫೇಲ್ ರಿಯಲ್ ಕಥೆ; ಮಹಿಳಾ ಡಿಸಿಯ ಯಶಸ್ಸಿನ ಪಯಣ

ಬಾಲಿವುಡ್ ನ 12th ಫೇಲ್ ಸಿನಿಮಾ ಸ್ಫೂರ್ತಿದಾಯಕ ಕಥೆಯಾಗಿದೆ. 12th ಫೇಲ್ ನಂತೆಯೇ ಇದು 11th ಫೇಲ್ ಯಶಸ್ಸಿನ ಕಥೆ. 12th ರೀಲ್ ಹೀರೋ ಪಯಣವಾದರೆ, 11thಫೇಲ್ ರಿಯಲ್ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ ; ಚಿತ್ರದುರ್ಗದ ‘ದರ್ಶನ್ ಅಭಿಮಾನಿ ಸಂಘ’ದ ಅಧ್ಯಕ್ಷ ರಘು ಅರೆಸ್ಟ್..!

ಬೆಂಗಳೂರು : ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಘು ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ರೇಣುಕಾಸ್ವಾಮಿಯನ್ನು ಚಿತ್ರದುರ್ಗದಿಂದ ಬೆಂಗಳೂರಿಗೆ ಕರೆತಂದ ರಘು ಎಂಬುವವರನ್ನು Read more…

SHOCKING NEWS: ಬೈಕ್ ವಿಚಾರವಾಗಿ ಜಗಳ: ಮಗನನ್ನೇ ಇರಿದು ಕೊಂದ ತಂದೆ

ಬೆಂಗಳೂರು: ಬೈಕ್ ವಿಚಾರವಾಗಿ ತಂದೆ ಮಗನ ನಡುವೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಅನ್ನಪೂರ‍್ನೇಶ್ವರಿ ನಗರ ಮುದ್ದನಪಾಳ್ಯದಲ್ಲಿ ನಡೆದಿದೆ. ವೆಂಕಟೇಶ್ ಎಂಬಾತ ತನ್ನ ಮಗ ಅಂಜನ್ Read more…

BREAKING : ನಟ ದರ್ಶನ್ ಬಂಧನದ ಕುರಿತು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದೇನು..?

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಈ ಬಗ್ಗೆ ಗೃಹ ಸಚಿವ ಜಿ.ಪರಮೇಶ್ವರ್ ಪ್ರತಿಕ್ರಿಯೆ ನೀಡಿದ್ದಾರೆ. ಸುದ್ದಿಗಾರರ ಜೊತೆ ಮಾತನಾಡಿದ ಗೃಹ ಸಚಿವ Read more…

‘ದೇಸಾಯಿ’ ಚಿತ್ರದ ಲಿರಿಕಲ್ ಹಾಡು ರಿಲೀಸ್

  ಪ್ರವೀಣ್ ಕುಮಾರ್ ಅಭಿನಯದ ನಾಗಿ ರೆಡ್ಡಿ ಬಡ ನಿರ್ದೇಶನದ ದೇಸಾಯಿ ಚಿತ್ರದ ಲಿರಿಕಲ್ ಹಾಡು ನಿನ್ನೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ‘ಒಲವು ಮೂಡೋ Read more…

BREAKING : ರೇಣುಕಾಸ್ವಾಮಿ ಕೊಲೆ ಪ್ರಕರಣ : ನಟ ದರ್ಶನ್ ಆಪ್ತ, ಉದ್ಯಮಿ ವಿನಯ್ ಅರೆಸ್ಟ್

ಬೆಂಗಳೂರು : ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದು, ಇದೀಗ ನಟ ದರ್ಶನ್ ಅವರ ಆಪ್ತ ಹಾಗೂ ಹೋಟೆಲ್ ಉದ್ಯಮಿ ವಿನಯ್ ಅವರನ್ನು ಕೂಡ ಪೊಲೀಸರು Read more…

Shocking: ವ್ಯಕ್ತಿಯ ರಭಸದ ಕೆಮ್ಮಿಗೆ ದೇಹದಿಂದ ಹೊರಬಂತು ಕರುಳು….!

ಆಹಾರ ಸೇವಿಸುತ್ತಿದ್ದ ವೇಳೆ ವ್ಯಕ್ತಿಯ ಸಣ್ಣಕರುಳು ದೇಹದಿಂದ ಹೊರಗೆ ಜಾರಿರುವ ಅಪರೂಪದ ಅಚ್ಚರಿಯ ಘಟನೆ ಫ್ಲೋರಿಡಾದಲ್ಲಿ ವರದಿಯಾಗಿದೆ. ತನ್ನ ಪತ್ನಿಯೊಂದಿಗೆ ಉಪಾಹಾರ ಸೇವಿಸುತ್ತಿದ್ದಾಗ ಕೆಮ್ಮು ಮತ್ತು ಸೀನಿದಾಗ ವ್ಯಕ್ತಿಯೊಬ್ಬನ Read more…

PHOTO: ಪ್ರಧಾನಿ ಮೋದಿ ಪದಗ್ರಹಣದಲ್ಲಿ ಶಾರುಖ್ – ಅಂಬಾನಿ ಕೈಯಲ್ಲಿದ್ದ ಆ ‘ಡ್ರಿಂಕ್ಸ್’ ಮೇಲೆ ಬಿತ್ತು ನೆಟ್ಟಿಗರ ಕಣ್ಣು…!

ರಾಷ್ಟ್ರಪತಿ ಭವನದಲ್ಲಿ ಜೂನ್ 9 ರಂದು ನಡೆದ ಪ್ರಧಾನಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸಮಾರಂಭದಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಮತ್ತು ಉದ್ಯಮಿ ಮುಖೇಶ್ ಅಂಬಾನಿ ಭಾಗವಹಿಸಿದ್ದರು. Read more…

ಪ್ರತಿಷ್ಠಿತ ಮಾಲ್ ನಲ್ಲಿ ಡಿಶುಂ ಡಿಶುಂ; ಇಲ್ಲಿದೆ ವೈರಲ್ ವಿಡಿಯೋ ಹಿಂದಿನ ಸತ್ಯ…!

ನೋಯ್ಡಾದ ಗಾರ್ಡನ್ ಗ್ಯಾಲೇರಿಯಾ ಮಾಲ್‌ನಲ್ಲಿ ಎರಡು ಗುಂಪುಗಳು ಹೊಡೆದಾಟ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗ್ತಿದೆ. ಮಾಲ್ ನ ಗ್ರಾಹಕರು ಮತ್ತು ಸಿಬ್ಬಂದಿಗಳ ನಡುವೆ ನಡೆದಿರುವ ಜಗಳ Read more…

BREAKING : ‘NEET-UG’ 2024 ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪ : ‘NTA’ ಗೆ ಸುಪ್ರೀಂಕೋರ್ಟ್ ನೋಟಿಸ್..!

ನವದೆಹಲಿ : ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ಆರೋಪದ ಮೇಲೆ ಹೊಸ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪದವಿಪೂರ್ವ (ಯುಜಿ) ಪರೀಕ್ಷೆ 2024 (ನೀಟ್-ಯುಜಿ Read more…

ನಟ ರವಿತೇಜಾ ಅವರ 75ನೇ ಚಿತ್ರದ ಶೂಟಿಂಗ್ ಇಂದಿನಿಂದ ಶುರು

  ಟಾಲಿವುಡ್ ನಲ್ಲಿ ಮಾಸ್ ಮಹಾರಾಜ ಎಂದೇ ಖ್ಯಾತಿ ಪಡೆದಿರುವ ರವಿ ತೇಜ ಅವರ 75ನೇ ಚಿತ್ರ ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಇಂದು ಬೆಳಿಗ್ಗೆ 07:29 ಕ್ಕೆ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...