alex Certify Live News | Kannada Dunia | Kannada News | Karnataka News | India News - Part 3548
ಕನ್ನಡ ದುನಿಯಾ
    Dailyhunt JioNews

Kannada Duniya

ಲಸಿಕೆ ಅಭಿಯಾನದ ಮುಂಚೂಣಿ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡಲು ಮುಂದಾದ ಅಸ್ಸಾಂ ಸರ್ಕಾರ

ಅಸ್ಸಾಂ ಸರ್ಕಾರವು ಲಸಿಕೆ ಅಭಿಯಾನದಲ್ಲಿ ತೊಡಗಿರುವ ರಾಜ್ಯದ ಮುಂಚೂಣಿ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡುವುದಾಗಿ ಘೋಷಿಸಿದೆ. ಪ್ರತಿ ಸಹಾಯಕ ನರ್ಸ್ ಮಿಡ್‌ವೈಫ್‌ಗೆ (ಎಎನ್‌ಎಂ) ಲಸಿಕೆ ಅಭಿಯಾನ ಮುಗಿಯುವವರೆಗೆ ಅವರ Read more…

ರಾಜ್ಯದಲ್ಲಿಂದು ಕೊರೋನಾ ಭಾರಿ ಏರಿಕೆ: 38 ಸಾವಿರ ಗಡಿ ದಾಟಿದ ಸಕ್ರಿಯ ಕೇಸ್

ಬೆಂಗಳೂರು: ರಾಜ್ಯದಲ್ಲಿ ಇಂದು 8906 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಪಾಸಿಟಿವಿಟಿ ದರ ಶೇಕಡ 5.42 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು 508 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದು, Read more…

BIG NEWS: ಪಾದಯಾತ್ರೆ, ರೋಡ್ ಶೋ, ಬೈಕ್ ರ್ಯಾಲಿಗಳಿಗೆ ಇಲ್ಲ ಅವಕಾಶ; ಮನೆ ಮನೆ ಪ್ರಚಾರಕ್ಕೂ 5ಕ್ಕಿಂತ ಹೆಚ್ಚು ಜನರಿಗೆ ನಿರ್ಬಂಧ; ಕಟ್ಟಪ್ಪಣೆ ಮಾಡಿದ ಚುನಾವಣಾ ಆಯೋಗ

ನವದೆಹಲಿ: ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಿಸಿರುವ ಕೇಂದ್ರ ಚುನಾವಣಾ ಆಯೋಗ, ಜನವರಿ 15ರವರೆಗೆ ರ್ಯಾಲಿ, ಪಾದಯಾತ್ರೆ, ರಾಜಕೀಯ ಸಭೆ-ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಕಟ್ಟಪ್ಪಣೆ ಮಾಡಿದೆ. ನವದೆಹಲಿಯ ವಿಜ್ಞಾನ Read more…

ತಂದೆಯ ಅಂತಿಮ‌ ದರ್ಶನದ ಭಾಗ್ಯ ಕಿತ್ತುಕೊಂಡ ಕೊರೊನ, ಭಾವನಾತ್ಮಕ ಪೋಸ್ಟ್ ಹಂಚಿಕೊಂಡ ವಿಶಾಲ್ ದದ್ಲಾನಿ..

ಬಾಲಿವುಡ್ ನ ಮ್ಯೂಸಿಕ್ ಕಂಪೋಸರ್, ಗಾಯಕ ವಿಶಾಲ್ ದದ್ಲಾನಿಯವರ ತಂದೆ ಶನಿವಾರದಂದು ಇಹಲೋಕ ತ್ಯಜಿಸಿದ್ದಾರೆ. ಮೋತಿಲಾಲ್ ದದ್ಲಾನಿಯವರು ಇತ್ತೀಚೆಗೆ ಪಿತ್ತಕೋಶದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಅವರ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ ಶುಕ್ರವಾರ Read more…

‘ದೇವರನ್ನು ಕೋರ್ಟ್​ಗೆ ಕರೆತರಲು ಸಾಧ್ಯವೇ…? ಮದ್ರಾಸ್​ ಹೈಕೋರ್ಟ್ ಮಹತ್ವದ ಪ್ರಶ್ನೆ

ತಮಿಳುನಾಡಿನ ತಿರುಪ್ಪೂರ್​ ಜಿಲ್ಲೆಯ ದೇವಾಲಯದ ಅಧಿಕಾರಿಗಳಿಗೆ ದೇವಾಲಯದ ಮುಖ್ಯ ವಿಗ್ರಹದ ಪರಿಶೀಲನೆಗಾಗಿ ನ್ಯಾಯಾಲಯದ ಮುಂದೆ ವಿಗ್ರಹ ಹಾಜರುಪಡಿಸುವಂತೆ ಹೇಳಿದ್ದ ಕೆಳಹಂತದ ನ್ಯಾಯಾಲಯದ ಆದೇಶವನ್ನು ಮದ್ರಾಸ್​ ಹೈಕೋರ್ಟ್​ ರದ್ದುಗೊಳಿಸಿದೆ. ಕುಂಭಕೋಣಂನ Read more…

ಮಕ್ಕಳ ಲಸಿಕಾ ಅಭಿಯಾನದ ಆರಂಭದಲ್ಲೇ ಭರ್ಜರಿ ಸಾಧನೆ, ಮೊದಲ ಡೋಸ್ ಪಡೆದ 2 ಕೋಟಿ ಟೀನೇಜರ್ಸ್…..!

ಲಸಿಕೆ ಅಭಿಯಾನ ಶುರುವಾದ ಒಂದು ವಾರದೊಳಗೆ, 15-18 ವರ್ಷ ವಯಸ್ಸಿನ 2 ಕೋಟಿ ಮಕ್ಕಳು ಕೊರೋನಾ ಲಸಿಕೆಯ ಮೊದಲ ಡೋಸ್ ಪಡೆದಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಮಾಹಿತಿ Read more…

ನಟ ಯಶ್ ಹುಟ್ಟುಹಬ್ಬದಂದು ‘ಕೆಜಿಎಫ್-2’ನ ಹೊಸ ಪೋಸ್ಟರ್ ರಿಲೀಸ್

ರಾಕಿಂಗ್ ಸ್ಟಾರ್ ಯಶ್ ಹುಟ್ಟುಹಬ್ಬದಂದು ಕೆಜಿಎಫ್-2 ಚಿತ್ರತಂಡ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಜಿಎಫ್-2 ಚಿತ್ರವನ್ನು ನಿರ್ಮಿಸುತ್ತಿರುವ ಹೊಂಬಾಳೆ ಫಿಲ್ಮ್ಸ್ ಶನಿವಾರ ಯಶ್ Read more…

BIG BREAKING: ಪಂಚರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಫಿಕ್ಸ್; ಇದೇ ಮೊದಲ ಬಾರಿಗೆ ʼಸುವಿಧಾʼ ಆಪ್‌ ಮೂಲಕ ಆನ್‌ ಲೈನ್‌ ನಲ್ಲಿ ನಾಮಪತ್ರ ಸಲ್ಲಿಕೆಗೆ ಅವಕಾಶ

ಪಂಚ ರಾಜ್ಯಗಳ ಚುನಾವಣಾ ದಿನಾಂಕ ಪ್ರಕಟಗೊಂಡಿದ್ದು, ನವದೆಹಲಿಯ‌ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ, 5 ರಾಜ್ಯಗಳಾದ ಗೋವಾ, ಪಂಜಾಬ್, ಮಣಿಪುರ, ಉತ್ತರಾಖಂಡ Read more…

ಪಾಕ್ ವೇಗಿಗೆ ಉಡುಗೊರೆ ಕಳುಹಿಸಿದ ಎಂ.ಎಸ್.ಧೋನಿ….!

ಭಾರತದಿಂದ ನೆರೆಯ ಪಾಕಿಸ್ತಾನಕ್ಕೆ ತಲುಪಿತು ಅದ್ಭುತ ಉಡುಗೊರೆ. ಅಷ್ಟಕ್ಕೂ ಆ ಉಡುಗೊರೆ ಕಳುಹಿಸಿದ್ದು ಯಾರು ಗೊತ್ತಾ..? ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ. ಹೌದು, ಪಾಕ್ ವೇಗಿ Read more…

Breaking: ಪಂಜಾಬ್ ನೂತನ ಡಿಜಿಪಿಯಾಗಿ ವಿ.ಕೆ. ಭಾವ್ರ ನೇಮಕ

ಪಂಜಾಬ್‌ನ ನೂತನ ಡಿಜಿಪಿಯಾಗಿ ಐಪಿಎಸ್ ವೀರೇಶ್ ಕುಮಾರ್ ಭಾವ್ರ ಅವರನ್ನು ನೇಮಕ ಮಾಡಲಾಗಿದೆ. ವಿ.ಕೆ.ಭಾವ್ರ ನೇಮಕಕ್ಕೆ ಸಿಎಂ ಚರಣ್ ಜಿತ್ ಚನ್ನಿ ಅನುಮೋದನೆ ನೀಡಿದ್ದಾರೆ. ಯೂನಿಯನ್ ಪಬ್ಲಿಕ್ ಸರ್ವಿಸ್ Read more…

BIG NEWS: ಕಾಂಗ್ರೆಸ್ ಪಾದಯಾತ್ರೆಗೆ ಮುಹೂರ್ತ ಫಿಕ್ಸ್; ಜ್ಯೋತಿಷಿಗಳಿಂದ ಸಮಯ ನಿಗದಿ ಮಾಡಿದ ಡಿ.ಕೆ.ಶಿವಕುಮಾರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ನಾಳೆಯಿಂದ ಆರಂಭವಾಗಲಿರುವ ಕಾಂಗ್ರೆಸ್ ಪಾದಯಾತ್ರೆಗೆ ಮುಹೂರ್ತ ನಿಗದಿಯಾಗಿದ್ದು ಬೆಳಿಗ್ಗೆ 8:50ಕ್ಕೆ ಪಾದಯಾತ್ರೆಗೆ ಚಾಲನೆ ದೊರೆಯಲಿದೆ. ಪಾದಯಾತ್ರೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಜ್ಯೋತಿಷಿಗಳ Read more…

ನಟ ಸತ್ಯರಾಜ್, ನಿರ್ದೇಶಕ ಪ್ರಿಯದರ್ಶನ್ ಗೆ ಕೊರೊನಾ

ಕೊರೋನಾ ಸೋಂಕು ಚಿತ್ರರಂಗದವರನ್ನ ಬಿಡುವಂತೆ ಕಾಣುತ್ತಿಲ್ಲ. ಬಾಲಿವುಡ್ ತಾರೆಗಳ ಬೆನ್ನುಬಿದ್ದಿದ್ದ ವೈರಸ್ ಈಗ ದಕ್ಷಿಣದ ಸೆಲೆಬ್ರೆಟಿಗಳನ್ನ ಆವರಿಸಿಕೊಳ್ಳುತ್ತಿದೆ. ಈಗ ಬಾಹುಬಲಿ ಕಟ್ಟಪ್ಪ ಖ್ಯಾತಿಯ ತಮಿಳು ನಟ ಸತ್ಯರಾಜ್ ಹಾಗೂ Read more…

ಮಾಜಿ ಸಿಎಂ ಇದ್ದ ವೇದಿಕೆ ಮೇಲೆ ಚಾಕು ಹಿಡಿದ ವ್ಯಕ್ತಿಯಿಂದ ದಾಂಧಲೆ…!

ಉತ್ತರಾಖಂಡದ ಉಧಮ್ ಸಿಂಗ್ ನಗರ ಜಿಲ್ಲೆಯ ಕಾಶಿಪುರದಲ್ಲಿ ಮಾಜಿ ಮುಖ್ಯಮಂತ್ರಿ ಹರೀಶ್ ರಾವತ್ ಅವರ ಕಾರ್ಯಕ್ರಮದ ವೇದಿಕೆಯನ್ನು ಹತ್ತಿದ ನಂತರ ಚಾಕು ಹಿಡಿದು ದಾಂಧಲೆ ನಡೆಸಿದ ಆರೋಪದ ಮೇಲೆ Read more…

‘ಪುಲ್ವಾಮಾ ದಾಳಿಯಲ್ಲಿ ಪ್ರಧಾನಿ ಮೋದಿ ಕೈವಾಡ’ : ಕಾಂಗ್ರೆಸ್​ ನಾಯಕನಿಂದ ಗಂಭೀರ ಆರೋಪ

ಕಾಂಗ್ರೆಸ್​ ನಾಯಕ ಉದಿತ್​ ರಾಜ್,​​ ಪ್ರಧಾನಿ ಮೋದಿ ವಿರುದ್ಧ ವಿವಾದಾತ್ಮಕ ಟ್ವೀಟ್ ಒಂದನ್ನು ಮಾಡಿದ್ದಾರೆ. ಅಧಿಕಾರ ದಾಹಿಯಾದ ಪ್ರಧಾನಿ ನರೇಂದ್ರ ಮೋದಿಯು ಪುಲ್ವಾಮಾ ಭಯೋತ್ಪಾದಕ ದಾಳಿಗೆ ಯೋಜನೆ ರೂಪಿಸಿದ್ದರು Read more…

SP, DYSPಗೂ ಕೊರೊನಾ ಸೋಂಕು; ಕ್ವಾರಂಟೈನ್ ಆದ ಪೊಲೀಸ್ ಅಧಿಕಾರಿಗಳು; ಸಿಬ್ಬಂದಿಗಳಿಗೆ ಹೆಚ್ಚಿದ ಆತಂಕ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಕೊರೊನಾ ಸೋಂಕು ಸ್ಫೋಟಗೊಂಡಿದ್ದು, ಇದೀಗ ಪೊಲೀಸ್ ಉನ್ನತಾಧಿಕಾರಿಗಳಿಗೂ ಸೋಂಕು ಹರಡಿದೆ. ಓಂ ಶಕ್ತಿ ದೇವಾಲಯದಿಂದ ವಾಪಸ್ ಆಗಿರುವ ನೂರಾರು ಯಾತ್ರಿಕರಲ್ಲಿ ಕೊರೊನಾ ಸೋಂಕು ದೃಢಪಟ್ಟ Read more…

ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಮತ್ತೊಂದು ಬರೆ: ಆಯ್ದ ರೈಲು ನಿಲ್ದಾಣಗಳಿಂದ ಪ್ರಯಾಣಿಸುವವರಿಗೆ ದುಬಾರಿಯಾಗಲಿದೆ ಟಿಕೆಟ್‌ ದರ

ಆಯ್ದ ರೈಲ್ವೇ ನಿಲ್ದಾಣಗಳಿಂದ ಪ್ರಯಾಣ ಮಾಡುವ ರೈಲ್ವೇ ಪ್ರಯಾಣಿಕರಿಗೆ ಇನ್ಮುಂದೆ ರೈಲು ಪ್ರಯಾಣ ದುಬಾರಿಯಾಗಲಿದೆ. ಅಭಿವೃದ್ಧಿ ಪಡಿಸಿದ ಅಥವಾ ಮುಂದೆ ಅಭಿವೃದ್ಧಿಪಡಿಸಲಿರುವ ನಿಲ್ದಾಣಗಳಿಂದ ಪ್ರಯಾಣಿಸುವ ಪ್ರಯಾಣಿಕರಿಂದ ರೈಲ್ವೆ ಮಂಡಳಿಯು Read more…

ಕೊರೋನಾದಿಂದ ಬಚಾವಾಗಲು ಸೋಂಕಿತ ಮಗನನ್ನ ಕಾರ್ ಡಿಕ್ಕಿಯಲ್ಲಿ ಕೂಡಿಹಾಕಿದ್ದ ತಾಯಿ..!

ಸ್ವಂತ ಮಗನನ್ನ ಕಾರ್ ಡಿಕ್ಕಿಯೊಳಗೆ ಕೂಡಿಹಾಕಿದ ಆರೋಪದ ಮೇಲೆ ಶಿಕ್ಷಕಿಯೋರ್ವಳನ್ನ ಬಂಧಿಸಲಾಗಿದೆ. ಅಮೆರಿಕಾದ ಟೆಕ್ಸಾಸ್ ನಲ್ಲಿ ಈ ಘಟನೆ ನಡೆದಿದ್ದು, ಕೋವಿಡ್ ಸೋಂಕಿತ ಮಗನಿಂದ ತನ್ನನ್ನು ತಾನು ರಕ್ಷಿಸಿಕೊಳ್ಳಲು, Read more…

ʼಒಮಿಕ್ರಾನ್ʼ ಲಕ್ಷಣ ಕಾಣಿಸಿಕೊಂಡರೆ ತಪ್ಪದೆ ಸೇವಿಸಿ ಈ ಆಹಾರ

ದೇಶದಲ್ಲಿ ಕೊರೊನಾ ಮೂರನೇ ಅಲೆ ಶುರುವಾಗಿದೆ. ಕೊರೊನಾ ರೂಪಾಂತರ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಒಮಿಕ್ರಾನ್ ರೋಗ ಲಕ್ಷಣ ಹಾಗೂ ಅದ್ರಿಂದ ರಕ್ಷಣೆ ಪಡೆಯಲು ಏನು ಮಾಡಬೇಕು ಎನ್ನುವ Read more…

ಕಲಬೆರಕೆ ಐಸ್ ಕ್ರೀಂ ಮಾರಾಟ, ಇಪ್ಪತ್ತು ವರ್ಷಗಳ ನಂತರ ಮೂವರಿಗೆ ಜೈಲು..!

ಇಪ್ಪತ್ತು ವರ್ಷಗಳ ಹಿಂದೆ ಪ್ರಮಾಣಿತವಲ್ಲದ ಅಮುಲ್ ಐಸ್ ಕ್ರೀಮ್ ಅನ್ನು ಮಾರಾಟ ಮಾಡಿದ್ದ ಮೂವರಿಗೆ ಈಗ ಶಿಕ್ಷೆ ಪ್ರಾಪ್ತಿಯಾಗಿದೆ. ಮಧ್ಯಪ್ರದೇಶದ ಮ್ಯಾಜಿಸ್ಟ್ರೇಟ್ ನ ಪ್ರಥಮ ದರ್ಜೆ ನ್ಯಾಯಾಲಯವು ಶುಕ್ರವಾರ Read more…

ಟೀಂ ಇಂಡಿಯಾದ ಈ ಆಟಗಾರರಿಗೆ ಪ್ರಾಣಿಗಳೆಂದ್ರೆ ಪಂಚ ಪ್ರಾಣ…!

ಟೀಂ ಇಂಡಿಯಾದ ಆಟಗಾರರು ಕ್ರಿಕೆಟ್, ದುಬಾರಿ ಕಾರು, ಸ್ಟೈಲಿಶ್ ಬಟ್ಟೆಯಿಂದ ಮಾತ್ರವಲ್ಲ ಇನ್ನೂ ಅನೇಕ ಕಾರಣಗಳಿಗೆ ಎಲ್ಲರ ಗಮನ ಸೆಳೆಯುತ್ತಾರೆ. ಅದ್ರಲ್ಲಿ ಸಾಕು ಪ್ರಾಣಿಗಳೂ ಸೇರಿವೆ. ಕ್ರಿಕೆಟ್ ಕಾರಣಕ್ಕೆ Read more…

BIG BREAKING: ನಿರ್ಮಾಣ ಹಂತದ ಕಟ್ಟಡದಲ್ಲಿ ಭಾರಿ ಅಗ್ನಿ ದುರಂತ; ನೋಡನೋಡುತ್ತಿದ್ದಂತೆ ಸುತ್ತಮುತ್ತ ವ್ಯಾಪಿಸಿದ ದಟ್ಟ ಹೊಗೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಬೆಂಕಿ ಅವಘಡ ಸಂಭವಿಸಿದೆ. ನಿರ್ಮಾಣ ಹಂತದ ಬೃಹತ್ ಕಟ್ಟಡದಲ್ಲಿ ಏಕಾಏಕಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಕೋಣನಕುಂಟೆ ಕ್ರಾಸ್ ಬಳಿ ನಡೆದಿದೆ. ಬೃಹತ್ Read more…

ಮಿಸ್ಡ್ ಕಾಲ್ ನಿಂದ 46 ಲಕ್ಷ ಕಳೆದುಕೊಂಡ ಉದ್ಯಮಿ…! ಬೆಚ್ಚಿಬೀಳಿಸುವಂತಿದೆ ಈ ವಂಚನೆಯ ವಿವರ

ಕಳ್ಳರು ಆನ್‌ಲೈನ್‌ನಲ್ಲಿ ಮೋಸ ಮಾಡಲು ಹೊಸ ಮಾರ್ಗವನ್ನು ಕಂಡುಕೊಂಡಿದ್ದಾರೆ. ಡಿಜಿಟಲ್ ದರೋಡೆಕೋರರ ತಂಡವು ಇತ್ತೀಚೆಗೆ ಅಹಮದಾಬಾದ್‌ನ ಸ್ಯಾಟಲೈಟ್ ಎಕ್ಸ್‌ಟೆನ್ಶನ್‌ನ ನಿವಾಸಿ ಮತ್ತು ಉದ್ಯಮಿಯ ಬ್ಯಾಂಕ್ ಖಾತೆಯಿಂದ ಲಕ್ಷಾಂತರ ದೋಚಿದ್ದಾರೆ. Read more…

ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್‌ ನ್ಯೂಸ್: ESIC ನ 3,800 ಕ್ಕೂ ಅಧಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

ನೌಕರರ ರಾಜ್ಯ ವಿಮಾ ಮಂಡಳಿ (ಇಎಸ್‌ಐಸಿ)ಯಲ್ಲಿ ಒಟ್ಟಾರೆ 3,847 ಹುದ್ದೆಗಳ ನೇಮಕಾತಿಗೆ ಚಾಲನೆ ಸಿಕ್ಕಿದೆ. ಉನ್ನತ ದರ್ಜೆ ಗುಮಾಸ್ತ, ಸ್ಟೆನೊಗ್ರಾಫರ್‌, ಬಹುಕಾರ್ಯ ಸಿಬ್ಬಂದಿ ಹುದ್ದೆಗಳಿಗೆ ನೇಮಕಾತಿ ಬಿರುಸಿನಿಂದ ಸಾಗುತ್ತಿದೆ. Read more…

15-18 ವರ್ಷದವರಿಗೆ ಲಸಿಕೆ: ಭಾರತ್ ಬಯೋಟೆಕ್ ನಿಂದ ಮಹತ್ವದ ಪ್ರಕಟಣೆ

15-18 ವಯಸ್ಸಿನ‌ ಮಕ್ಕಳಿಗೆ ಕೋವ್ಯಾಕ್ಸಿನ್ ಅಲ್ಲದೆ ಇನ್ನಿತರ ಕೋವಿಡ್ ಲಸಿಕೆಗಳನ್ನ ನೀಡಲಾಗ್ತಿದೆ ಎಂದು ವರದಿಯಾಗಿದೆ ಎಂದು ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ತಿಳಿಸಿದೆ. ಈ ನಿರ್ದಿಷ್ಟ ಜನಸಂಖ್ಯೆಯ ವರ್ಗಕ್ಕೆ Read more…

ಕೊರೊನಾ ಲಸಿಕೆ ಸ್ವೀಕರಿಸದವರ ಬಗ್ಗೆ ಆತಂಕಕಾರಿ ಮಾಹಿತಿ ಹೊರ ಹಾಕಿದ ಬಿಎಂಸಿ..!

ದೇಶದಲ್ಲಿ ಅತಿ ಹೆಚ್ಚು ದೈನಂದಿನ ಪ್ರಕರಣಗಳನ್ನು ವರದಿ ಮಾಡುತ್ತಿರುವ ಮಹಾರಾಷ್ಟ್ರದಲ್ಲಿ ಮತ್ತೆ ಆತಂಕ ಶುರುವಾಗಿದೆ. ಹೀಗಾಗಿ ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್​ ಟೋಪೆ ಹೆಚ್ಚುತ್ತಿರುವ ಕೋವಿಡ್​ ಪ್ರಕರಣಗಳನ್ನು ಗಮನದಲ್ಲಿಟ್ಟುಕೊಂಡು Read more…

ಮನೆಯಲ್ಲೇ ಕೊರೊನಾ ಪರೀಕ್ಷಿಸಲು ಲಭ್ಯ ಈ 5 ಟೆಸ್ಟ್‌ ಕಿಟ್‌…! ಇಲ್ಲಿದೆ ಬೆಲೆ ಸೇರಿದಂತೆ ಮತ್ತಿತರ ವಿವರ

ಕೊರೊನಾ ಕೇಸ್‌ಗಳು ಹೆಚ್ಚುತ್ತಿರುವ ಬೆನ್ನಿಗೇ ಜನರಲ್ಲಿ ಸಣ್ಣ ಪ್ರಮಾಣದ ಜ್ವರ, ಶೀತ, ಗಂಟಲು ಕೆರೆತ ಕಾಣಿಸಿಕೊಂಡರೂ ಸಹ ಭಯ ಉಂಟಾಗುತ್ತಿದೆ. ಇದು ಕೊರೊನಾ ಸೋಂಕು ತಗುಲಿರುವ ಲಕ್ಷಣವೇ ಎಂದು Read more…

ಕೊರೊನಾ ವಿರುದ್ಧದ ಹೋರಾಟದಲ್ಲಿ ಸ್ಟಿರಾಯ್ಡ್ಸ್‌ ಪಡೆದಾಗ ಗುರುತೇ ಸಿಗುತ್ತಿರಲಿಲ್ವಂತೆ ದೀಪಿಕಾ…!

ಕರ್ನಾಟಕ ಮೂಲದ ಬಾಲಿವುಡ್‌ ನಟಿ ದೀಪಿಕಾ ಪಡುಕೋಣೆ ಅವರು ನಟ ರಣವೀರ್‌ ಸಿಂಗ್‌ರನ್ನು ವಿವಾಹವಾಗಿ ಸುಖ ದಾಂಪತ್ಯ ನಡೆಸುತ್ತಿದ್ದಾರೆ. ಅವರು ತಮ್ಮ ಖಾಸಗಿ ಬದುಕಿನ ಬಗ್ಗೆ ಕಿಂಚಿತ್ತೂ ಮಾಹಿತಿಯನ್ನು Read more…

ಸಾಮಾಜಿಕ ಅಂತರದೊಂದಿಗೆ ಮಾಸ್ಕ್‌ ಧರಿಸಿ ಕ್ರಿಕೆಟ್‌ ಆಡಬಹುದೇ ಎಂದವನಿಗೆ ಪೊಲೀಸರು ನೀಡಿದ್ರು ಈ ಉತ್ತರ

ದೇಶಾದ್ಯಂತ ಓಮಿಕ್ರಾನ್‌ ರೂಪಾಂತರಿ ಕೊರೊನಾ ವೈರಾಣು ಪ್ರಸರಣ ಹೆಚ್ಚಾಗಿದ್ದು, ಪರಿಣಾಮ ಕೊರೊನಾ ಕೇಸ್‌ಗಳು ದಿನೇ ದಿನೇ ವಿವಿಧ ರಾಜ್ಯಗಳಲ್ಲಿ ದಾಖಲೆ ಪ್ರಮಾಣದಲ್ಲಿ ಏರಿಕೆ ಕಾಣುತ್ತಿದೆ. ಕೊರೊನಾ ಸೋಂಕಿತರು ದೇಶದಲ್ಲಿ Read more…

ವಿಪಕ್ಷ ನಾಯಕರು ಮ್ಯಾರಥಾನ್ ಆದ್ರೂ ಮಾಡ್ಲಿ, ಕುದುರೆ ರೇಸ್ ಬೇಕಾದ್ರೂ ಮಾಡ್ಲಿ; ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ವ್ಯಂಗ್ಯವಾಡಿದ ಸಚಿವ ಸುಧಾಕರ್

ಬೆಂಗಳೂರು: ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ವಿರುದ್ಧ ಕಿಡಿಕಾರಿರುವ ಆರೋಗ್ಯ ಸಚಿವ ಡಾ.ಸುಧಾಕರ್, ಕಾನೂನು ಪಾಲಿಸದವರಿಗೆ ವಿಪಕ್ಷ ಅಂತ ಕರೆಯಲಾಗುತ್ತಾ ? ಮುಂದೊಂದು ದಿನ ಇವರೇ ಆಡಳಿತ Read more…

ಮದುವೆಯಾಗದಿರುವುದರ ಹಿಂದಿನ ಕಾರಣವನ್ನು ಕೊನೆಗೂ ಬಹಿರಂಗಪಡಿಸಿದ ಸಲ್ಮಾನ್….!

ಸಲ್ಮಾನ್ ಮತ್ತು ಆತನ ಪ್ರೇಮ ಪ್ರಕರಣಗಳ ಬಗ್ಗೆ ಯಾರಿಗೆ ಗೊತ್ತಿಲ್ಲ ? ಐಶ್ವರ್ಯಾಳಿಂದಿಡಿದು ಕತ್ರಿನಾವರೆಗೆ, ಸಲ್ಮಾನ್ ತನ್ನ ವೃತ್ತಿಜೀವನದ ಆರಂಭದಿಂದಲೂ ಅನೇಕ ಸಂಬಂಧಗಳನ್ನು ಹೊಂದಿದ್ದರು. ಆದರೆ ಈವರೆಗೂ ತನ್ನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...