alex Certify Live News | Kannada Dunia | Kannada News | Karnataka News | India News - Part 3550
ಕನ್ನಡ ದುನಿಯಾ
    Dailyhunt JioNews

Kannada Duniya

ಪ್ರವಾಸಿಗರಿಗೆ ಗುಡ್ ನ್ಯೂಸ್: ವಾರಾಂತ್ಯ ಕರ್ಫ್ಯೂ ಇದ್ರೂ ಅನುಮತಿ

ಬೆಂಗಳೂರು: ಕೊರೋನಾ ಸೋಂಕು ತಡೆಗೆ ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಿದೆ. ಹೀಗಿದ್ದರೂ ಪ್ರವಾಸಿಗರಿಗೆ ಅನುಮತಿ ನೀಡಲಾಗಿದೆ. ಇದರೊಂದಿಗೆ ರಾಜ್ಯ ಸರ್ಕಾರ ಈ ಕುರಿತಂತೆ ಇದ್ದ ಗೊಂದಲವನ್ನು ದೂರ Read more…

ನೂರಾರು ಮೈಲಿ ಪ್ರಯಾಣಿಸಿ ಯುಕೆ ಪಬ್‍ಗೆ ಎಂಟ್ರಿ ಕೊಟ್ಟ ಪುಟ್ಟ ಸೀಲ್….!

ನೂರಾರು ಮೈಲುಗಳನ್ನು ದಾಟಿ ಯುಕೆಯ ಪಬ್ ವೊಂದರ ಬಳಿ ತಿರುಗಾಡಿದ ಬೇಬಿ ಸೀಲ್ ಅನ್ನು ಕಂಡು ಹಲವರು ದಿಗ್ಭ್ರಾಂತರಾಗಿರುವ ಘಟನೆ ನಡೆದಿದೆ. ಸುಮಾರು 6 ರಿಂದ ಹನ್ನೆರಡು ತಿಂಗಳ Read more…

ರೋಬೋಟ್‍ನೊಂದಿಗೆ ಆಸೀಸ್ ವ್ಯಕ್ತಿಗೆ ಚಿಗುರಿದ ಪ್ರೇಮ: ಮದುವೆಯಾಗಲು ನಿರ್ಧಾರ….!

ಮೆಲ್ಬೋರ್ನ್: ಆಸ್ಟ್ರೇಲಿಯಾದ ಕ್ವೀನ್ಸ್‌ಲ್ಯಾಂಡ್‌ನಲ್ಲಿ ವಾಸಿಸುವ ಜಿಯೋಫ್ ಗಲ್ಲಾಘರ್ ಎಂಬಾತ  ತನ್ನ ಹುಮನಾಯ್ಡ್ ರೋಬೋಟ್ ಎಮ್ಮಾಳೊಂದಿಗೆ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದಾನಂತೆ. ಅಷ್ಟೇ ಅಲ್ಲದೆ, ಅವಳಿಲ್ಲದೆ ತನ್ನ ಜೀವನವನ್ನು ಕಲ್ಪಿಸಿಕೊಳ್ಳಲಾಗುವುದಿಲ್ಲ ಎಂದು ಹೇಳಿಕೊಂಡಿದ್ದಾನೆ. Read more…

ಅನುತ್ಪಾದಕ ಆಸ್ತಿ ತಗ್ಗಿದರೂ ಕೆಟ್ಟ ಸಾಲದ ಪ್ರಮಾಣ ಹೆಚ್ಚಳಕ್ಕೆ ಕಾರಣವಾದ ಎಂಎಸ್‌ಎಂಇ, ಕೃಷಿ

ಪ್ರಸಕ್ತ ವಿತ್ತೀಯ ವರ್ಷದಲ್ಲಿ ಅನುತ್ಪಾದಕ ಆಸ್ತಿಯ ಮೌಲ್ಯವನ್ನು ತಗ್ಗಿಸಲು ಬ್ಯಾಂಕಿಂಗ್ ಕ್ಷೇತ್ರ ಸಫಲವಾದರೂ ಸಹ, ಕೃಷಿ ಮತ್ತು ಎಂಎಸ್‌ಎಂಇ ಕ್ಷೇತ್ರಗಳಲ್ಲಿ ಕೆಟ್ಟ ಸಾಲದ ಪ್ರಮಾಣ ಏರಿಕೆಯಾಗಿರುವುದು ಕಂಡು ಬಂದಿದೆ. Read more…

ಬೆಚ್ಚಿಬೀಳಿಸುವಂತಿದೆ ಅಧ್ಯಯನ ವರದಿಯಲ್ಲಿ ನಮೂದಿಸಿರುವ 2021 ರ ಕೊರೊನಾ ಸಾವುಗಳ ಸಂಖ್ಯೆ

ದೇಶದಲ್ಲಿ ಮಹಾಮಾರಿಗೆ ವರದಿಯಾಗಿರುವ ಸಂಖ್ಯೆಗಿಂತ ಆರೇಳು ಪಟ್ಟು ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ಅಧ್ಯಯನ ವರದಿಯೊಂದು ತಿಳಿಸಿದೆ. ಈ ಕುರಿತು ಎರಡು ಸ್ವತಂತ್ರ ಅಧ್ಯಯನಗಳು ತಿಳಿಸಿದ್ದು, ಒಂದು ಅಧ್ಯಯನವು Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 7ನೇ ವೇತನ ಆಯೋಗ ವರದಿ ಅನ್ವಯ ಸಿಟಿಜಿ ಮಿತಿ ರದ್ದು

ಕೇಂದ್ರ ಸರ್ಕಾರದ ಲಕ್ಷಾಂತರ ಮಂದಿ ನೌಕರರಿಗೆ ಭಾರೀ ಖುಷಿ ಕೊಡುವ ಸುದ್ದಿಯೊಂದರಲ್ಲಿ, ಕಾಂಪೋಸಿಟ್ ವರ್ಗಾವಣೆ ಗ್ರಾಂಟ್ (ಸಿಟಿಜಿ) ಮೇಲಿದ್ದ ಮಿತಿಯನ್ನು ತೆಗೆದು ಹಾಕಲು ಭಾರತ ಸರ್ಕಾರ ನಿರ್ಧರಿಸಿದೆ. ನಿವೃತ್ತನಾಗಲಿರುವ Read more…

ಶೇರುಗಳ ಮರು ಖರೀದಿಗೆ ಮುಂದಾದ ಟಿಸಿಎಸ್

ಶೇರುಗಳ ಮರುಖರೀದಿ ಪ್ರಸ್ತಾವನೆಯನ್ನು ಆಡಳಿತ ಮಂಡಳಿಯ ನಿರ್ದೇಶಕರು ಜನವರಿ 12ರಂದು ಪರಿಗಣಿಸಲಿದ್ದಾರೆ ಎಂದು ದೇಶದ ಐಟಿ ಸೇವೆಗಳ ಅತ್ಯಂತ ದೊಡ್ಡ ಕಂಪನಿಯಾದ ಟಾಟಾ ಕನ್ಸಲ್ಟೆನ್ಸಿ ಸರ್ವೀಸ್ (ಟಿಸಿಎಸ್) ಘೋಷಿಸಿದೆ. Read more…

ನಿಮ್ಮ ಮೊಬೈಲ್‌ ಗೂ ಬಂದಿದೆಯಾ ಈ ಮೆಸೇಜ್….? ಹಾಗಿದ್ರೆ ಹುಶಾರ್‌…!

ದೇಶದಲ್ಲಿ ಆನ್ಲೈನ್ ವಂಚಕರ ಬಳಗ ದಿನೇ ದಿನೇ ಹೊಸ ತಂತ್ರಗಳನ್ನು ತಮ್ಮ ಕಸುಬಿಗೆ ಅಳವಡಿಸಿಕೊಳ್ಳುವ ಮೂಲಕ ಜನಸಾಮಾನ್ಯರ ದುಡ್ಡು ಕೊಳ್ಳೆ ಹೊಡೆಯುತ್ತಿದ್ದಾರೆ. ಇದೇ ವೇಳೆ ಬ್ಯಾಂಕಿಂಗ್‌ ಕ್ಷೇತ್ರದಲ್ಲಿ ಹೀಗೆ Read more…

ಪ್ರೌಢಶಾಲೆ ವಿದ್ಯಾರ್ಥಿನಿಯರಿಗೆ ಸಿಹಿ ಸುದ್ದಿ: ರೈತರ ಮಕ್ಕಳ ವಿದ್ಯಾನಿಧಿ ಯೋಜನೆ ಸೌಲಭ್ಯ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯಮಂತ್ರಿ ರೈತ ವಿದ್ಯಾನಿಧಿ ಯೋಜನೆ ವ್ಯಾಪ್ತಿಗೆ ಪ್ರೌಢಶಾಲೆ ವಿದ್ಯಾರ್ಥಿನಿಯರನ್ನು ಸೇರ್ಪಡೆ ಮಾಡಲಾಗಿದೆ. ರೈತರ ಮಕ್ಕಳ ಶಿಕ್ಷಣ ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಮುಖ್ಯಮಂತ್ರಿ ರೈತ ವಿದ್ಯಾನಿಧಿ Read more…

ಈ ಹ್ಯಾಂಡ್ ಬ್ಯಾಗ್ ಯಾವುದರಿಂದ ತಯಾರಿಸಲ್ಪಟ್ಟಿದೆ ಎಂದು ತಿಳಿದರೆ ನೀವೂ ಅಚ್ಚರಿಪಡ್ತೀರಾ……!

ಪ್ರತಿದಿನ ಹೊಸಹೊಸ ಟ್ರೆಂಡ್ ಗಳು ಫ್ಯಾಷನ್ ಮಾರುಕಟ್ಟೆಗೆ ಲಗ್ಗೆಯಿಡುತ್ತಿರುತ್ತವೆ. ನಿಮಗೆ ಯಾವ ಶೈಲಿಯ ವಸ್ತುಗಳು ಬೇಕೋ ಅಥವಾ ಕಲ್ಪನೆಗೂ ಮೀರಿದ ವಸ್ತುಗಳು ನಿಮ್ಮ ಕೈ ಸೇರುತ್ತವೆ. 100 ರೂ., Read more…

ಕೊರೊನಾ ಹಾಗೂ ರೂಪಾಂತರಿ ವೈರಸ್ ಟೆಸ್ಟಿಂಗ್ ಕಿಟ್ ಮಾರುಕಟ್ಟೆಗೆ..!

ಓಮಿಕ್ರಾನ್ ಟೆಸ್ಟ್ ಮಾಡುವುದಕ್ಕಾಗಿ ಟೆಸ್ಟಿಂಗ್ ಕಿಟ್ ನ್ನು ಟಾಟಾ ಮೆಡಿಕಲ್ ಹಾಗೂ ಟಾಟಾ ಎಂಡಿ ತಯಾರಿಸಿದ್ದು, ಮಾರುಕಟ್ಟೆಯಲ್ಲಿ 250 ರೂಪಾಯಿಗೆ ಮಾರಾಟ ಮಾಡಲು ಮುಂದಾಗಿದೆ. ಈ ಟೆಸ್ಟಿಂಗ್ ಕಿಟ್, Read more…

ಕಾರು ಖರೀದಿಸುವ ಲೆಕ್ಕಾಚಾರದಲ್ಲಿದ್ದವರಿಗೆ ಖುಷಿ ಸುದ್ದಿ..! ಪ್ರಮುಖ ಬದಲಾವಣೆಗಳೊಂದಿಗೆ ಬರಲಿದೆ ಟಾಟಾ ನೆಕ್ಸಾನ್

ಪೆಟ್ರೋಲ್, ಡಿಸೇಲ್ ದರ ಹೆಚ್ಚಾಗುತ್ತಲೇ ಇದೆ. ಇದರ ಪರಿಣಾಮವಾಗಿ ಕಳೆದ ಒಂದೆರಡು ವರ್ಷಗಳಲ್ಲಿ ಎಲೆಕ್ಟ್ರಿಕ್ ವಾಹನಗಳ ಬೇಡಿಕೆ ಗಣನೀಯವಾಗಿ ಹೆಚ್ಚಿದೆ. ಜನರು ಹೆಚ್ಚಾಗಿ ಎಲೆಕ್ಟ್ರಿಕ್ ವಾಹನಗಳ ಬಳಕೆ ಹೆಚ್ಚಾಗಿ Read more…

ಗುಜರಾತ್‌: ಕ್ಲೋರಿನ್ ಸೋರಿಕೆಯಿಂದ 15 ಮಂದಿ ಅಸ್ವಸ್ಥ

ಗುಜರಾತ್‌ನ ಖೇಡಾ ಜಿಲ್ಲೆಯ ಮಟರ್‌ ತಾಲೂಕಿನಲ್ಲಿರುವ ಅನಿಲ ಘಟಕವೊಂದರಲ್ಲಿ ಕ್ಲೋರಿನ್ ಸೋರಿಕೆಯುಂಟಾದ ಕಾರಣ ಮಕ್ಕಳೂ ಸೇರಿದಂತೆ 15 ಮಂದಿ ಅಸ್ವಸ್ಥರಾಗಿದ್ದಾರೆ. ಘಟನೆಯಲ್ಲಿ ಏಳು ಮಹಿಳೆಯರು, ಮೂವರು ಮಕ್ಕಳು ಮತ್ತು Read more…

ಗಿನ್ನಿಸ್ ದಾಖಲೆಗೆ ಪಾತ್ರವಾಗಿದೆ ಇನ್ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಲೈಕ್ ಪಡೆದ ಫೋಟೋ..! ಆ ಚಿತ್ರ ನೋಡಿದ್ರೆ ಖಂಡಿತಾ ಅಚ್ಚರಿಪಡ್ತೀರಾ.. !

ಪ್ರಪಂಚದಾದ್ಯಂತ ಬಹುತೇಕ ಮಂದಿ ಸಾಮಾಜಿಕ ಜಾಲತಾಣಗಳನ್ನು ಉಪಯೋಗಿಸುತ್ತಾರೆ, ಫೇಸ್ಬುಕ್, ಇನ್ಸ್ಟಾಗ್ರಾಂ, ಟ್ವಿಟ್ಟರ್ ಸೇರಿದಂತೆ ಹಲವಾರು ಸಾಮಾಜಿಕ ಮಾಧ್ಯಮಗಳಿವೆ. ಇಲ್ಲಿ ಬಹುತೇಕರು ತಮ್ಮ, ಕುಟುಂಬದ, ಸ್ನೇಹಿತರ ಜೊತೆಗಿರುವ ಚಿತ್ರಗಳನ್ನು ಹಂಚಿಕೊಳ್ಳುವುದು Read more…

ರತನ್ ಟಾಟಾ ಆತ್ಮಚರಿತ್ರೆ ಬರೆಯಲಿರುವ ನಿವೃತ್ತ ಐಎಎಸ್ ಅಧಿಕಾರಿ

ಪಕ್ಷಿಗಳು, ಹುದ್ದೆಯಲ್ಲಿದ್ದಾಗ ಮಾಡಿದ ಅಧಿಕೃತ ಭೇಟಿಗಳು ಮತ್ತು ರಾಷ್ಟ್ರಪತಿ ಭವನದ ಅನೇಕ ಆಸಕ್ತಿಕರ ಆಯಾಮಗಳ ಕುರಿತು ಪುಸ್ತಕಗಳನ್ನು ಬರೆದಿರುವ ನಿವೃತ್ತ ಐಎಎಸ್ ಅಧಿಕಾರಿಯೊಬ್ಬರು ಇದೀಗ ದೇಶದ ಅತ್ಯಂತ ಗೌರವಾನ್ವಿತ Read more…

BIG NEWS: ಭಾರತವೀಗ $3.1 ಲಕ್ಷ ಕೋಟಿ ಆರ್ಥಿಕ ಶಕ್ತಿ

ಪ್ರಸಕ್ತ ವಿತ್ತೀಯ ವರ್ಷದಲ್ಲಿ ಭಾರತದ ಜಿಡಿಪಿ 9.2% ದರದಲ್ಲಿ ಸಾಧಿಸುವ ಅಂದಾಜಿದ್ದು, ಕೃಷಿ ಕ್ಷೇತ್ರದ ಉತ್ತಮ ಸಾಧನೆ ಮತ್ತು ಉತ್ಪಾದನೆ, ನಿರ್ಮಾಣ ಮತ್ತು ಸೇವಾ ಕ್ಷೇತ್ರಗಳ ಚೇತರಿಕೆಗಳು ಇದಕ್ಕೆ Read more…

ಒಮಿಕ್ರಾನ್ ಭೀತಿ: ಈ ಬಾರಿಯೂ ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನ ರದ್ದು

ಕೋವಿಡ್‌ನ ಹೊಸ ರೂಪಾಂತರಿ ಒಮಿಕ್ರಾನ್‌ ಕೊಡುತ್ತಿರುವ ಮೂರನೇ ಅಲೆಯ ಕಾಟದಿಂದಾಗಿ ಈ ವರ್ಷವೂ ಗಣರಾಜ್ಯೋತ್ಸವ ಸಂಭ್ರಮವನ್ನು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸರಳವಾಗಿ ಆಚರಿಸಲಾಗುತ್ತಿದೆ. ಇದರ ಪರಿಣಾಮ ಲಾಲ್‌ಬಾಗ್‌ನಲ್ಲಿ ಸತತ Read more…

BREAKING NEWS: ಕರ್ಫ್ಯೂ ಹೊತ್ತಲ್ಲೇ ಭೀಕರ ಅಪಘಾತ, ಕಾರ್ ನಲ್ಲಿದ್ದ ನಾಲ್ವರು ಸಾವು

ಬೆಂಗಳೂರು: ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಲಾರಿ ಡಿಕ್ಕಿಯಾಗಿ ಕಾರ್ ನಲ್ಲಿದ್ದ ನಾಲ್ವರು ಸಾವನಪ್ಪಿದ್ದಾರೆ. ಇನ್ನು ನಾಲ್ವರ ಸ್ಥಿತಿ ಗಂಭೀರವಾಗಿದೆ. ನೈಸ್ ರಸ್ತೆಯಲ್ಲಿ ರಸ್ತೆ ದುರಸ್ತಿ Read more…

ಆಸ್ತಿ ಖರೀದಿ, ನೋಂದಣಿದಾರರಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಮಾರ್ಗಸೂಚಿ ದರ ಕಡಿತ

ಬೆಂಗಳೂರು: ರಾಜ್ಯಾದ್ಯಂತ ಆಸ್ತಿ ನೋಂದಣಿ ಮಾರ್ಗಸೂಚಿ ದರವನ್ನು ಶೇಕಡ 10 ರಷ್ಟು ಕಡಿತಗೊಳಿಸಲಾಗಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಮಾರ್ಗಸೂಚಿ ದರಗಳನ್ನು ಮುಂದಿನ ಮೂರು ತಿಂಗಳ ಕಾಲ ಶೇಕಡ Read more…

ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: ನೋಂದಣಿ ಇಲ್ಲದೇ ಬೂಸ್ಟರ್ ಡೋಸ್ ಪಡೆಯಲು ಅವಕಾಶ

ನವದೆಹಲಿ: ಜನವರಿ 10 ರಿಂದ ದೇಶಾದ್ಯಂತ ಕೊರೋನಾ ಲಸಿಕೆಯ ಮೂರನೇ ಡೋಸ್ ಲಸಿಕೆ ನೀಡಲಾಗುತ್ತದೆ. ಈ ಬೂಸ್ಟರ್ ಡೋಸ್ ಪಡೆಯಲು ನೋಂದಣಿ ಅಗತ್ಯ ಇರುವುದಿಲ್ಲ. ಲಸಿಕೆಗಾಗಿ ಮೊದಲೇ ನೋಂದಣಿ Read more…

‘ಪೈನಾಪಲ್ʼ ಗೊಜ್ಜು ಸವಿದಿದ್ದೀರಾ…..?

ಮದುವೆ ಮನೆಯಲ್ಲಿ ಊಟಕ್ಕೆ ಪೈನಾಪಲ್ ಗೊಜ್ಜನ್ನು ಹಾಕುತ್ತಾರೆ. ಬಾಳೆಲೆಗೆ ಬೀಳುವ ಈ ಹುಳಿ-ಸಿಹಿ ಗೊಜ್ಜು ಎಂದರೆ ಸಾಕಷ್ಟು ಜನರಿಗೆ ಇಷ್ಟ. ಇದನ್ನು ಮಾಡುವ ವಿಧಾನ ಇಲ್ಲಿದೆ ನೋಡಿ. ಎರಡು Read more…

ʼಬೇಬಿ ಪೌಡರ್ʼ ನ ಇನ್ನೂ ಇತರ ಉಪಯೋಗಗಳು

ಮಕ್ಕಳ ಪೌಡರ್ ಸುವಾಸನೆಯುಕ್ತವಾಗಿರುತ್ತದೆ. ಅದು ಮಕ್ಕಳನ್ನು ಸಂತೋಷವಾಗಿಡುವ ಜೊತೆಗೆ ಆರೋಗ್ಯವನ್ನು ಕಾಪಾಡುತ್ತದೆ. ವಯಸ್ಕರು ಕೂಡ ಇದನ್ನು ಬಳಸಬಹುದು. ಇದು ಶುಷ್ಕ ಶಾಂಪೂ ರೀತಿಯಲ್ಲಿ ಕಾರ್ಯನಿರ್ವಹಿಸುತ್ತದೆ. ನಿಮ್ಮ ಬಟ್ಟೆ ಮೇಲಿರುವ Read more…

ಮದುವೆ ಮನೆಯಲ್ಲಿ ಸುಂದರವಾಗಿ ಕಾಣಲು ಇಲ್ಲಿದೆ‌ ʼಸಿಂಪಲ್ ಟಿಪ್ಸ್ʼ

ಆತ್ಮೀಯ ಸ್ನೇಹಿತರ ಮದುವೆ ಅಂದ್ರೆ ಎಲ್ರಿಗೂ ಖುಷಿ, ಮದ್ವೆ ಮನೆಯಲ್ಲಿ ಸಡಗರದಿಂದ ಓಡಾಡುವುದೇ ಸಖತ್ ಥ್ರಿಲ್ಲಿಂಗ್ ಆಗಿರುತ್ತೆ. ಸ್ನೇಹಿತರ ಮದುವೆಯಲ್ಲಿ ನಾವೂ ಚೆನ್ನಾಗಿ ಕಾಣ್ಬೇಕು ಅನ್ನೋ ಆಸೆ ಸಾಮಾನ್ಯ. Read more…

ವಿದ್ಯಾರ್ಥಿಗಳ ಖಾತೆಗೆ ಪ್ರತಿ ತಿಂಗಳು 1500 ರೂ.: ಇಲ್ಲಿದೆ ಮುಖ್ಯ ಮಾಹಿತಿ

ಕೊಪ್ಪಳ: 2021-22ನೇ ಸಾಲಿಗೆ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ) ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಸೌಲಭ್ಯ ಪಡೆಯಲು Read more…

ಉದ್ಯೋಗಾವಕಾಶ: ಭೂಮಾಪಕರ ಹುದ್ದೆಗೆ ಆನ್ ಲೈನ್ ಅರ್ಜಿ ಆಹ್ವಾನ

ಮಡಿಕೇರಿ: ಭೂಮಾಪನ ಇಲಾಖೆಯಲ್ಲಿ ಪರವಾನಗಿ ಭೂಮಾಪಕರ ಕೊರತೆಯಿರುವುದರಿಂದ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಡಿಸೆಂಬರ್ 28 ರಂದು ಇಲಾಖಾ ಆಯುಕ್ತರ ಅಧಿಸೂಚನೆಯಂತೆ ಕೊಡಗು Read more…

5 ವರ್ಷದೊಳಗಿನ ಮಕ್ಕಳ ಪೋಷಕರಿಗೆ ಮುಖ್ಯ ಮಾಹಿತಿ: ಜ. 23 ರಿಂದ 26 ರ ವರೆಗೆ ಪಲ್ಸ್ ಪೋಲಿಯೋ

ಧಾರವಾಡ: ಪೋಲಿಯೋ ನಿರ್ಮೂಲನೆಯಲ್ಲಿ ಭಾರತ ದೇಶವು ಗಣನೀಯ ಪ್ರಗತಿ ಸಾಧಿಸಿದೆ. ದೇಶವು 2014 ರಲ್ಲಿಯೇ ಪೊಲಿಯೋ ಮುಕ್ತ ರಾಷ್ಟ್ರವೆಂದು ವಿಶ್ವ ಆರೋಗ್ಯ ಸಂಸ್ಥೆಯಿಂದ ಘೋಷಿಸಲ್ಪಟ್ಟಿದೆ. ನೆರೆಯ ಕೆಲವು ರಾಷ್ಟ್ರಗಳಲ್ಲಿ Read more…

ʼಗ್ರೀನ್ ಟೀʼ ಯಾವಾಗ ಕುಡಿದರೆ ಒಳ್ಳೆಯದು ಗೊತ್ತಾ……?

ಹೆಚ್ಚಿದ ದೇಹ ತೂಕ ಇಳಿಸಿಕೊಳ್ಳುವುದು ಹೇಗೆ ಎಂಬ ಚಿಂತೆ ಎಲ್ಲರನ್ನೂ ಕಾಡುತ್ತದೆ. ಏನೇನೋ ಸರ್ಕಸ್ ಮಾಡಿದ್ರೂ ದೇಹದ ತೂಕ ಇಳಿಕೆಯಾಗದಿದ್ದಾಗ ಮನಸ್ಸಿಗೆ ಬೇಸರವಾಗುತ್ತದೆ. ಅಂತಹವರು ಸರಿಯಾದ ಕ್ರಮದಲ್ಲಿ ಗ್ರೀನ್ Read more…

ಮನೆಯಲ್ಲೇ ಮಾಡಿ ʼನೈಸರ್ಗಿಕʼ ಲಿಪ್ ಸ್ಟಿಕ್

ನೈಸರ್ಗಿಕವಾದ, ಆಕರ್ಷಕವಾಗಿ ಕಾಣುವ ಬಣ್ಣಗಳ ಲಿಪ್ ಸ್ಟಿಕ್ ಅನ್ನು ಮನೆಯಲ್ಲೇ ತಯಾರಿಸುವ ಸರಳ ವಿಧಾನ ಇಲ್ಲಿದೆ. ಬೆಣ್ಣೆ ಅಥವಾ ಶಿಯಾ ಬೆಣ್ಣೆ, ಬಾದಾಮಿ, ಮಾವು ಅಥವಾ ಅವಕಾಡೊವನ್ನು ಇದಕ್ಕಾಗಿ Read more…

ಬಿಳಿ ಕೂದಲಿನ ಸಮಸ್ಯೆಗೆ ಟ್ರೈ ಮಾಡಿ ಈ ವಿಧಾನ

ಹತ್ತು ಹಲವು ಕಾರಣಗಳಿಂದಾಗಿ ಕಪ್ಪಗಿನ ಕೂದಲು ಬೆಳ್ಳಗಾಗುತ್ತದೆ. ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಈ ಸಮಸ್ಯೆ ಕಾಡುತ್ತಿರುತ್ತದೆ. ಇದರಿಂದ ಮುಜುಗರ ಕೂಡ ಉಂಟಾಗುತ್ತದೆ. ಕಹಿಬೇವಿನ ಎಣ್ಣೆ, ಬೆಳೆಯುವ ಕೂದಲು ಬಿಳಿಯಾಗದೆ Read more…

ಮೆಣಸಿನ ಕಾಯಿ ಉಪ್ಪಿನಕಾಯಿ ಹೆಚ್ಚು ದಿನ ಬಾಳಿಕೆ ಬರಲು ಈ ಕ್ರಮ ಅನುಸರಿಸಿ

ಸಾಮಾನ್ಯವಾಗಿ ಮಹಿಳೆಯರು ಮನೆಯಲ್ಲಿ ಮೆಣಸಿನಕಾಯಿ ಉಪ್ಪಿನಕಾಯಿ ತಯಾರಿಸಿದರೆ ಅದು ಬೇಗನೆ ಹಾಳಾಗುತ್ತದೆ. ಹಾಗೇ ಮಾರುಕಟ್ಟೆಯಲ್ಲಿ ಸಿಗುವಂತಹ ಉಪ್ಪಿನ ಕಾಯಿಯಷ್ಟು ರುಚಿಯಾಗಿರುವುದಿಲ್ಲ ಎಂಬ ದೂರು ಕೇಳಿಬರುತ್ತದೆ. ನಿಮಗೂ ಇದೇ ರೀತಿಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...