alex Certify Live News | Kannada Dunia | Kannada News | Karnataka News | India News - Part 3557
ಕನ್ನಡ ದುನಿಯಾ
    Dailyhunt JioNews

Kannada Duniya

ಟವರ್​ ನಿರ್ಮಾಣ ಮಾಡಿಸಿಕೊಡದ ಶಾಸಕನಿಗೆ ಗ್ರಾಮಸ್ಥರಿಂದ ತಕ್ಕ ಶಾಸ್ತಿ..!

ಮೊಬೈಲ್​ ಫೋನ್​ ಟವರ್​ ಸ್ಥಾಪಿಸುತ್ತೇನೆ ಎಂದು ಭರವಸೆ ನೀಡಿ ಬಳಿಕ ತಮ್ಮ ಆಶ್ವಾಸನೆಯನ್ನು ಈಡೇರಿಸದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಓಡಿಶಾದ ಕಾಳಹಂಡಿ ಜಿಲ್ಲೆಯ ಬಂಧಪರಿ ಪಂಚಾಯ್​ ನಿವಾಸಿಗಳು ಬಿದಿರಿನಿಂದ ಸಾಂಕೇತಿಕವಾಗಿ Read more…

ಕೊರೋನಾ ಎಫೆಕ್ಟ್: ವರ್ಷದ ಕೊನೆಯಲ್ಲಿ ಭಾರಿ ಇಳಿಕೆ ಕಂಡ ಆಟೋಮೊಬೈಲ್ ಕ್ಷೇತ್ರ..!

ಡಿಸೆಂಬರ್‌ನಲ್ಲಿ ಆಟೋಮೊಬೈಲ್ ಕ್ಷೇತ್ರದ ವ್ಯವಹಾರ ತೀವ್ರವಾಗಿ ಕುಸಿದಿದೆ. ಸಂಖ್ಯೆಗಳಲ್ಲಿ ಹೇಳುವುದಾದರೆ, ವಾಹನದ ಒಟ್ಟಾರೆ ಮಾರಾಟವು ಶೇಕಡಾ 16 ರಷ್ಟು ಇಳಿಕೆ ಕಂಡಿದೆ. ದ್ವಿಚಕ್ರ ವಾಹನಗಳು 20%, ಪ್ಯಾಸೆಂಜರ್ ವಾಹನಗಳು(ಟಿಟಿ, Read more…

ಹಸಿದ ನಾಯಿ ಮರಿಗಳಿಗೆ ಪ್ರತಿನಿತ್ಯ ಹಾಲುಣಿಸುವ ಗೋಮಾತೆ..!

ಗೋವನ್ನ ಸುಮ್ಮನೆ ಕಾಮಧೇನು ಅನ್ನುವುದಿಲ್ಲ. ಈಗಿನ ಕಾಲದಲ್ಲಿ ಮನುಷ್ಯನಲ್ಲಿ ಮಾನವೀಯತೆ ಕಾಣೆಯಾಗಿದ್ರು, ಪ್ರಾಣಿಗಳಲ್ಲಿ ಅದು ಕಾಣಿಸುತ್ತದೆ. ಇದಕ್ಕೆ ಮತ್ತೊಂದು ಉದಾಹರಣೆಯೆ ಈ ಗೋವಿನ ಕಥೆ. ಕರ್ನಾಟಕ ಯಾದಗಿರಿಯ ಅಮ್ಮಾಪುರ Read more…

ಯುಪಿಯಲ್ಲಿ ತಂದೆಯ ಪರ ಈಗಲೇ ಮತ ಯಾಚನೆಗಿಳಿದ 7ರ ಬಾಲೆ..!

ಲಕ್ನೋ: ಉತ್ತರ ಪ್ರದೇಶದಲ್ಲಿ ಕೋವಿಡ್-19 ಪ್ರಕರಣಗಳ ಉಲ್ಬಣದ ಮಧ್ಯೆ ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸಿದೆ. ವಿವಿಧ ರಾಜಕೀಯ ಪಕ್ಷಗಳು ಭರ್ಜರಿ ಪ್ರಚಾರವನ್ನು ಕೈಗೊಳ್ಳುತ್ತಿವೆ. ಏಳು ವರ್ಷದ ಬಾಲಕಿಯೊಬ್ಬಳು ತನ್ನ Read more…

ಕ್ಯಾಮೊಮೈಲ್ ಕೃಷಿ ಮಾಡಿ ಗಳಿಸಿ ವಾರ್ಷಿಕ 2.5 ಲಕ್ಷ ರೂಪಾಯಿ ಲಾಭ..!

ಕ್ಯಾಮೊಮೈಲ್, ಇತ್ತೀಚೆಗೆ ಹೆಚ್ಚು ಪ್ರಚಾರವಾಗ್ತಿರೊ ಚಹಾ. ಊರಿಯೂತ ನಿವಾರಕ, ಆ್ಯಂಟಿ ಆಕ್ಸಿಡೆಂಟ್ ಮತ್ತು ಗುಣಪಡಿಸುವ ಗುಣಲಕ್ಷಣಗಳಿಗೆ ಹೆಸರುವಾಸಿಯಾಗಿರೊ ಕ್ಯಾಮೊಮೈಲ್ ಅನ್ನು ಪ್ರಪಂಚದಾದ್ಯಂತ ಬೆಳೆಯಲಾಗುತ್ತಿದೆ. ಕ್ಯಾಮೊಮೈಲ್ ನ ಅದ್ಭುತ ಪರಿಮಳ Read more…

EXCLUSIVE: ಕೊನೆ ಕ್ಷಣದಲ್ಲಿ ಮೋದಿ ಮಾರ್ಗ ಬದಲಿಸಿದ್ದೇ ಘಟನೆಗೆ ಕಾರಣ; ಪ್ರಧಾನಿ ಬೆಂಗಾವಲು ಪಡೆಗೆ ಬ್ರೇಕ್ ಹಾಕಿದ್ದನ್ನು ಒಪ್ಪಿಕೊಂಡ ಕಿಸಾನ್ ಯೂನಿಯನ್

ನವದೆಹಲಿ: ಪ್ರಧಾನಿ ರಸ್ತೆ ಮಾರ್ಗವಾಗಿ ಬರುತ್ತಿದ್ದಾರೆಂದು ಪೊಲೀಸರು ನಮಗೆ ಹೇಳಿದರು. ಅವರು ಸುಳ್ಳು ಹೇಳುತ್ತಿದ್ದಾರೆಂದು ನಾವು ಭಾವಿಸಿದ್ದೆವು ಎಂದು ಪ್ರಧಾನಿ ಮೋದಿ ಬೆಂಗಾವಲು ಪಡೆಯನ್ನು ಪ್ರತಿಭಟನಾಕಾರರು ಏಕೆ ತಡೆದರು Read more…

ನಿಮ್ಮ ಪೆಟ್ರೋಲ್/ಡೀಸೆಲ್ ಕಾರನ್ನು ಎಲೆಕ್ಟ್ರಿಕ್ ಆಗಿ ಪರಿವರ್ತಿಸಲು ಇಲ್ಲಿದೆ ಟಿಪ್ಸ್

ಹವಾಮಾಣ ಬದಲಾವಣೆಯ ಕಳಕಳಿ ಎಲ್ಲೆಡೆ ಹೆಚ್ಚಾಗುತ್ತಿರುವ ನಡುವೆ ಇಂಗಾಲದ ಹೊರಸೂಸುವಿಕೆಯನ್ನು ಸಾಧ್ಯವಾದಷ್ಟು ಕಡಿಮೆ ಮಾಡಲು ಎಲ್ಲೆಡೆ ಪ್ರಯತ್ನಗಳು ಜಾರಿಯಲ್ಲಿವೆ. ಪೆಟ್ರೋಲ್‌/ಡೀಸೆಲ್‌ನಂಥ ಪಳೆಯುಳಿಕೆ ಇಂಧನದ ವಾಹನಗಳ ಬದಲಿಗೆ ಎಲೆಕ್ಟ್ರಿಕ್ ವಾಹನಗಳಿಗೆ Read more…

ಒಮಿಕ್ರಾನ್‌ನಿಂದ ದೇಶದಲ್ಲಿ ಮೊದಲ ಸಾವು: ಸಂಪೂರ್ಣ ವಿವರ ಬಿಚ್ಚಿಟ್ಟ ಆರೋಗ್ಯ ಇಲಾಖೆ

ಕೋವಿಡ್‌ನ ಒಮಿಕ್ರಾನ್ ರೂಪಾಂತರಿಯಿಂದ ದೇಶದಲ್ಲಿ ಮೊದಲ ಸಾವಿನ ಘಟನೆ ರಾಜಸ್ಥಾನದ ಉದಯ್ಪುರದಲ್ಲಿ ಸಂಭವಿಸಿದೆ. ಕಳೆದ ವಾರ ಮೃತಪಟ್ಟ ಈ ವ್ಯಕ್ತಿಯ ದೇಹದಲ್ಲಿ ಒಮಿಕ್ರಾನ್‌ನ ಸ್ಟ್ರೇನ್ ಇದ್ದಿದ್ದು ಕಂಡು ಬಂದಿದೆ. Read more…

ಈ 6 ರ ಪೋರನ ವಿಡಿಯೋ ವೀಕ್ಷಿಸಿದ್ದು ಬರೋಬ್ಬರಿ 26 ದಶಲಕ್ಷ ಮಂದಿ..!

ಮಕ್ಕಳನ್ನು ಬೆಳಗ್ಗೆ ಬೇಗನೆ ಎಬ್ಬಿಸಿ, ಅವರನ್ನು ತಯಾರು ಮಾಡಿ ಶಾಲೆಗೆ ಕಳುಹಿಸಬೇಕಾದ್ರೆ ಪೋಷಕರು ಸುಸ್ತಾಗಿಬಿಡುತ್ತಾರೆ. ಬೆಳಗ್ಗೆ ಬೇಗನೆ ಎದ್ದೇಳಲು ಮಕ್ಕಳು ಬಹಳ ಕಷ್ಟಪಡುತ್ತಾರೆ. ಅಂಥಾದ್ರಲ್ಲಿ ಇಲ್ಲೊಬ್ಬ ಬಾಲಕ ಮಾಡುವ Read more…

ಮುಖದ ಸೌಂದರ್ಯಕ್ಕೆ ಮೊಟ್ಟೆಯ ʼಫೇಸ್ ಪ್ಯಾಕ್ʼ…!

ಮೊಗದ ಸೌಂದರ್ಯದ ಬಗ್ಗೆ ಎಲ್ಲರಿಗೂ ಚಿಂತೆ ಇರುತ್ತದೆ. ಮುಖದ ಮೇಲಿನ ಚಿಕ್ಕ ರಂಧ್ರಗಳಿಂದ ಚರ್ಮ, ಕಾಂತಿ ಕಳೆದುಕೊಂಡು ಹೆಚ್ಚಿನ ವಯಸ್ಸನ್ನು ದಯಪಾಲಿಸಿರಬಹುದು. ಇದರ ಪರಿಹಾರಕ್ಕೆ ಹೀಗೆ ಮಾಡಿ. ಒಂದು Read more…

ಮಗ ಓಡಿ ಹೋಗಿದ್ದಕ್ಕೆ ತಂದೆಯ ಉಗುರು ಕಿತ್ತ ಹುಡುಗಿಯ ಕುಟುಂಬಸ್ಥರು

ಹುಬ್ಬಳ್ಳಿ: ಮಗನೊಬ್ಬ ಯುವತಿಯೊಂದಿಗೆ ಪರಾರಿಯಾಗಿದ್ದ ತಪ್ಪಿಗೆ ಆಕೆಯ ಕುಟುಂಬಸ್ಥರು, ಹುಡುಗನ ತಂದೆಯ ಮೇಲೆ ಹಲ್ಲೆ ಮಾಡಿ, ಉಗುರು ಕಿತ್ತು ಹಾಕಿರುವ ಘಟನೆ ನಡೆದಿದೆ. ಈ ಘಟನೆ ನಗರದ ನವನಗರದ Read more…

ಪಂಜಾಬ್: ಪ್ರಧಾನಿಯ ಭದ್ರತೆಯಲ್ಲಿ ಗಂಭೀರ ಲೋಪ, ಬೆಂಗಾವಲು ಪಡೆ ವಾಹನಗಳ ಬಳಿಯೇ ಓಡಾಡಿದ ಖಾಸಗಿ ಕಾರುಗಳು

ಪಂಜಾಬ್‌ನ ಫ್ಲೈಓವರ್‌ನಲ್ಲಿ ಸಿಲುಕಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ವಾಹನಗಳ ಪಡೆಯಲ್ಲಿ ರಾಜ್ಯದ ವರಿಷ್ಠಾಧಿಕಾರಿಗಳ ಕಾರುಗಳಿದ್ದು, ಅವುಗಳಲ್ಲಿ ಚಾಲಕರ ಹೊರತಾಗಿ ಮತ್ತಾರೂ ಇರಲಿಲ್ಲ ಎಂದು ಸರ್ಕಾರಿ ಮೂಲಗಳು Read more…

ಟ್ರಕ್, ಬಸ್ ನಡುವೆ ಅಪಘಾತ – ಸಾವಿನ ಸಂಖ್ಯೆ 16ಕ್ಕೆ ಏರಿಕೆ

ಗ್ಯಾಸ್ ಸಿಲಿಂಡರ್ ತುಂಬಿಕೊಂಡು ಹೊರಟಿದ್ದ ಟ್ರಕ್ ಹಾಗೂ ಬಸ್ ನಡುವಿನ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅಲ್ಲದೇ, 26 ಜನರ ಸ್ಥಿತಿ ಇನ್ನೂ ಗಂಭೀರವಾಗಿದೆ. ಜಾರ್ಖಂಡ್ ನ Read more…

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರೇ ಗಮನಿಸಿ: ಕರ್ಫ್ಯೂ ಕಾರಣ ಕೌನ್ಸೆಲಿಂಗ್ ಮುಂದೂಡಿಕೆ

ಬೆಂಗಳೂರು: ಕೊರೊನಾ ಸೋಂಕು ತಡೆಗೆ ಜನವರಿ 8 ರಂದು ರಾಜ್ಯಾದ್ಯಂತ ವೀಕೆಂಡ್ ಕರ್ಫ್ಯೂ ಜಾರಿ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜ. 8 ರಂದು ನಡೆಯಬೇಕಿದ್ದ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ Read more…

ದೇಶದಲ್ಲಿ ಗಣನೀಯ ಏರಿಕೆ ಕಾಣುತ್ತಿರುವ ಸೋಂಕು; ಮಹಾರಾಷ್ಟ್ರ, ಪ.ಬಂಗಾಳ, ಗುಜರಾತ್ ನಲ್ಲಿ ಆತಂಕ

ಮಹಾಮಾರಿ ದೇಶದ ಬೇರೆ ಬೇರೆ ರಾಜ್ಯಗಳಲ್ಲಿಯೂ ತನ್ನ ಕಬಂಧಬಾಹು ಚಾಚುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡುತ್ತಿದೆ. ದೇಶದ ಪ್ರಮುಖ ನಗರಗಳಲ್ಲಿ ಹೆಚ್ಚಾಗಿ ಪತ್ತೆಯಾಗುತ್ತಿದ್ದ ಸೋಂಕಿತರ ಸಂಖ್ಯೆ, ನಿಧಾನವಾಗಿ ಸ್ಥಳೀಯವಾಗಿಯೂ Read more…

ಜ.3ರ ವರೆಗೆ 1.5 ಲಕ್ಷ ಕೋಟಿ ರೂ.ಗಳಷ್ಟು ಐ-ಟಿ ರಿಟರ್ನ್ಸ್ ವಿತರಿಸಿದ ಸಿಬಿಡಿಟಿ

ಈ ವಿತ್ತೀಯ ವರ್ಷದಲ್ಲಿ 1.5 ಲಕ್ಷ ಕೋಟಿ ರೂಪಾಯಿಗಳಷ್ಟು ಆದಾಯ ತೆರಿಗೆ ರಿಟರ್ನ್ಸ್ ವಿತರಿಸಲಾಗಿದೆ ಎಂದು ಆದಾಯ ತೆರಿಗೆ ಇಲಾಖೆ ತಿಳಿಸಿದೆ. ಲೆಕ್ಕಾಚಾರದ ವರ್ಷ 2021-22ರಲ್ಲಿ 1.1 ಕೋಟಿಯಷ್ಟು Read more…

ಕುಡಿದ ಮತ್ತಿನಲ್ಲಿ ಮಾಡಿದ ಆ ಒಂದು ಟ್ವೀಟ್‌ನಿಂದ 9 ಲಕ್ಷ ರೂಪಾಯಿ ಕಳೆದುಕೊಂಡ ಕಾಮೆಡಿಯನ್…!

ಕಾಮೆಡಿಯನ್ ಹಾಗೂ ಟಿವಿ ಹೋಸ್ಟ್‌ ಕಪಿಲ್ ಶರ್ಮಾ ನೆಟ್‌ಫ್ಲಿಕ್ಸ್‌ನ ’ಐ ಆಮ್ ನಾಟ್ ಡನ್ ಯೆಟ್’ ಸರಣಿಯಲ್ಲಿ ಕಾಣಿಸಲಿದ್ದಾರೆ. ಜನವರಿ 28ರಂದು ಬಿಡುಗಡೆಯಾಗಲಿರುವ ಈ ಸರಣಿಯು ಸ್ಟ್ರೀಮಿಂಗ್ ದಿಗ್ಗಜನ Read more…

10, 12ನೇ ತರಗತಿ ಪರೀಕ್ಷೆ ಮಾದರಿಯಲ್ಲಿ ಭಾರಿ ಬದಲಾವಣೆ ಬಗ್ಗೆ ತಪ್ಪುಮಾಹಿತಿ: CBSE ಎಚ್ಚರಿಕೆ

ನವದೆಹಲಿ: 10 ಮತ್ತು 12ನೇ ತರಗತಿ ಎರಡನೇ ಅವಧಿ ಬೋರ್ಡ್ ಪರೀಕ್ಷೆ ಮಾದರಿಯಲ್ಲಿ ಭಾರಿ ಬದಲಾವಣೆ ಮಾಡಲಾಗಿದೆ ಎಂಬ ತಪ್ಪು ಮಾಹಿತಿ ಹರಡಲಾಗುತ್ತಿದೆ. ಇದರ ಬಗ್ಗೆ ಎಚ್ಚರಿಕೆ ವಹಿಸಬೇಕೆಂದು Read more…

ನೀರಿಗಾಗಿ ನಡಿಗೆ ಯಾರೇ ಎದುರಾದರೂ ನಿಲ್ಲಲ್ಲ; ಡಿಕೆಶಿ ಗುಡುಗು

ಬೆಂಗಳೂರು: ಮೇಕೆದಾಟು ಹೋರಾಟ ಬೆಂಬಲಿಸುವಂತೆ ಪಕ್ಷಾತೀತವಾಗಿ ನಾಯಕರು ಹಾಗೂ ಸಂಘಟನೆಗಳಿಗೆ ಕೋರಲಾಗಿದ್ದು, ಎಲ್ಲರೂ ಬೆಂಬಲ ಸೂಚಿಸಿದ್ದಾರೆ. ಆದರೆ, ಈ ಹೋರಾಟಕ್ಕೆ ಸರ್ಕಾರವು ಅನುಮತಿ ನೀಡದಿದ್ದರೆ, ಸಿದ್ದರಾಮಯ್ಯ ಹಾಗೂ ನಾನು Read more…

11 ಬಾರಿ ಕೊರೊನಾ ಲಸಿಕೆ ಪಡೆದು 12ನೇ ಬಾರಿಗೆ ಸಿಕ್ಕಿ ಬಿದ್ದ 84ರ ವೃದ್ಧ..!

ವಿದೇಶದಲ್ಲಿ ಹಲವು ಬಾರಿ ಕೋವಿಡ್ ಲಸಿಕೆ ಪಡೆದು ಸಿಕ್ಕಿ ಬಿದ್ದಿರುವ ಪ್ರಸಂಗಗಳು ಬೆಳಕಿಗೆ ಬಂದಿದ್ದವು. ಆದರೆ, ಭಾರತದಲ್ಲಿಯೂ ಇಂತಹ ಪ್ರಕರಣವೊಂದು ಬೆಳಕಿಗೆ ಬಂದಿದ್ದು, 84 ವರ್ಷದ ವ್ಯಕ್ತಿಯೊಬ್ಬ 12ನೇ Read more…

ಥಟ್ಟಂತ ರೆಡಿಯಾಗುತ್ತೆ ಬಿಸಿ ಬಿಸಿ ‘ಬಟಾಣಿ ಪುಲಾವ್’

ದಿನಾ ಸಾಂಬಾರು, ಸಾರು ತಿಂದು ಬೇಜಾರಾದವರು ಒಮ್ಮೆ ಈ ಬಟಾಣಿ ಪುಲಾವ್ ಮಾಡಿ ನೋಡಿ. ಇದನ್ನು ಮಾಡುವುದು ತುಂಬಾ ಸುಲಭ ಜತೆಗೆ ರುಚಿಕರವಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: ಹಸಿ ಬಟಾಣಿ-1 Read more…

ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ, ಕಾರಿನಲ್ಲಿಯೇ ಪ್ರಾಣ ಬಿಟ್ಟ ವ್ಯಕ್ತಿ

ಆನೇಕಲ್: ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರು ಕಾರಿನಲ್ಲಿ ಹೋಗುತ್ತಿದ್ದ ಸಂದರ್ಭದಲ್ಲಿ ದುಷ್ಕರ್ಮಿಗಳು ಗುಂಡು ಹಾರಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಆನೇಕಲ್ ನ ಶಿವಾಜಿ ಸರ್ಕಲ್ ಹತ್ತಿರ Read more…

ಸಹೋದರಿ ಗೆಲುವಿಗೆ ಹಾರೈಸಿ ಪತಿಯೊಂದಿಗೆ ಶಿರಡಿಗೆ ಭೇಟಿ ನೀಡಿದ ನಟಿ ಶಿಲ್ಪಾ ಶೆಟ್ಟಿ

ಪತಿ ರಾಜ್ ಕುಂದ್ರಾ ಜೊತೆಗೆ ಶಿರಡಿಗೆ ಭೇಟಿ ನೀಡಿದ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಸಾಯಿಬಾಬಾ ದೇಗುಲದಲ್ಲಿ ದರ್ಶನ ಪಡೆದ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಶೇರ್‌ ಮಾಡಿಕೊಂಡಿದ್ದಾರೆ. 2022ರಲ್ಲಿ Read more…

SHOCKING: ಮಗಳ ಮೇಲೆಯೇ ಅತ್ಯಾಚಾರ ಎಸಗಿದ ಮಲತಂದೆ ಅರೆಸ್ಟ್

ಚಾಮರಾಜನಗರ: ಚಾಮರಾಜನಗರ ಠಾಣೆ ಪೊಲೀಸರು 5 ವರ್ಷದ ಮಗಳ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಮಲತಂದೆಯನ್ನು ಬಂಧಿಸಿದ್ದಾರೆ. ಮಗುವಿನ ಮೇಲೆ ಅತ್ಯಾಚಾರ ಎಸಗಿದ ಕುರಿತಾಗಿ ತಾಯಿ ದೂರು Read more…

ʼಅಡುಗೆ ಸೋಡಾʼ ಬಳಸಿ ಅಂದ ಹೆಚ್ಚಿಸಿಕೊಳ್ಳಿ

ಅಡುಗೆ ಸೋಡಾ ಅಡುಗೆ ಮನೆಗೆ ಮಾತ್ರ ಸೀಮಿತವಲ್ಲ. ಇದನ್ನು ಸೌಂದರ್ಯ ವರ್ಧಕವಾಗಿಯೂ ಬಳಸಬಹುದು. ಇದರಿಂದ ಡಿಯೋಡರೆಂಟ್, ಫೇಸ್ ಕ್ಲೆನ್ಸರ್ ಇತ್ಯಾದಿಗಳನ್ನು ತಯಾರಿಸಬಹುದು. ಹೇಗೆಂದಿರಾ…? ಸ್ವಲ್ಪ ಅಡುಗೆ ಸೋಡಾಕ್ಕೆ ತುಸುವೇ Read more…

ಇಂದಿನಿಂದ LKG, UKG, 1 ರಿಂದ 9 ನೇ ತರಗತಿ ಸ್ಥಗಿತ: ಬೆಂಗಳೂರು ಹೊರತುಪಡಿಸಿ ಉಳಿದೆಡೆ ಯಥಾಸ್ಥಿತಿ

ಬೆಂಗಳೂರು: ಶಾಲೆಗಳಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ವೈರಸ್ ಹರಡುವಿಕೆ ತಡೆಯಲು ಹಾಗೂ ಸಾರ್ವಜನಿಕ ಆರೋಗ್ಯದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರು ಮಹತ್ವದ ಸೂಚನೆ Read more…

ಸರ್ವ ರೋಗಗಳಿಗೂ ದಿವ್ಯೌಷಧಿ ಅಳಲೆಕಾಯಿ

ಅಳಲೆಕಾಯಿಯಲ್ಲಿ ವಿವಿಧ ಬಗೆಗಳಿವೆ ಜಯಾ ಅಳಲೆ, ರೋಹಿಣಿ ಅಳಲೆ, ಪುಟಾಣಿ ಅಳಲೆ, ಅಮೃತ ಅಳಲೆ, ಅಭಯ ಅಳಲೆ, ಜೀವಂತಿ ಅಳಲೆ, ಚೇತಕಿ ಅಳಲೆ ಹೀಗೆ ಹತ್ತು ಹಲವು ಅಳಲೆಕಾಯಿ Read more…

ರುಚಿಕರವಾದ ಮಸಾಲ ಬಾತ್ ಹೀಗೆ ಮಾಡಿ

ಕೆಲವರಿಗೆ ರೈಸ್ ಬಾತ್ ಎಂದರೆ ಇಷ್ಟ. ಬೆಳಿಗ್ಗೆ ತಿಂಡಿಗೂ, ಮಧ್ಯಾಹ್ನ ಊಟಕ್ಕೆ ರೈಸ್ ಬಾತ್ ತಿನ್ನುವವರು ಇದ್ದಾರೆ. ಅಂತಹವರಿಗಾಗಿ ಇಲ್ಲಿ ಸುಲಭವಾಗಿ ಮಾಡಬಹುದಾದ ಮಸಾಲ ಬಾತ್ ವಿಧಾನ ಇದೆ. Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಕುಟುಂಬದ ಎಲ್ಲಾ ಸದಸ್ಯರು ಇ-ಕೆವೈಸಿ ಮಾಡಿಸಲು ಜ.10 ಕೊನೆ ದಿನ

ಧಾರವಾಡ: ಎಲ್ಲಾ ಅಂತ್ಯೋದಯ, ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಹೊಂದಿರುವ ಕುಟುಂಬದ ಎಲ್ಲಾ ಸದಸ್ಯರು ತಮಗೆ ಸಂಬಂಧಿಸಿದ ನ್ಯಾಯಬೆಲೆ ಅಂಗಡಿಗೆ ಭೇಟ್ಟಿ ನೀಡಿ, ಒಂದು ಬಾರಿ Electronic Read more…

ಈ ರಾಶಿಯವರಿಗೆ ಇಂದು ಕಾದಿದೆ ಆರ್ಥಿಕ ನಷ್ಟ…..!

ಮೇಷ : ವಕೀಲ ವೃತ್ತಿ ಮಾಡಿಕೊಂಡಿರುವವರಿಗೆ ಇಂದು ಲಾಭವಿದೆ. ಖಾಸಗಿ ಶಾಲೆಯಲ್ಲಿ ಶಿಕ್ಷಕರಾಗಿದ್ದವರಿಗೆ ಸರ್ಕಾರಿ ಕೆಲಸ ಸಿಗುವ ಸಾಧ್ಯತೆ ಇದೆ. ಕುಟುಂಬಸ್ಥರ ಜೊತೆ ಸೇರಿ ದೇವತಾ ಕಾರ್ಯ ಕೈಗೊಳ್ಳಲಿದ್ದೀರಿ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...