alex Certify Live News | Kannada Dunia | Kannada News | Karnataka News | India News - Part 356
ಕನ್ನಡ ದುನಿಯಾ
    Dailyhunt JioNews

Kannada Duniya

ಸಮಯಕ್ಕೆ ಸರಿಯಾಗಿ ಮುಟ್ಟು ಬರುತ್ತಿಲ್ಲವೇ…..? ಇಲ್ಲಿದೆ ಪರಿಣಾಮಕಾರಿ ಮದ್ದು…!

ಮಹಿಳೆಯರಿಗೆ ಪ್ರತಿ ತಿಂಗಳು ಮುಟ್ಟಿನ ತೊಂದರೆ ಸಾಮಾನ್ಯ. ಆದರೆ ಕೆಲವರು ಅನಿಯಮಿತ ಪಿರಿಯಡ್ಸ್‌ನಿಂದ ತೊಂದರೆಗೊಳಗಾಗುತ್ತಾರೆ. ಕೆಲವೊಮ್ಮೆ ಕೇವಲ 15 ರಿಂದ 20 ದಿನಗಳಿಗೆ ಮುಟ್ಟು ಬರುತ್ತದೆ, ಇನ್ನು ಕೆಲವು Read more…

ಲೀಡ್ ಕೊಡಿಸದ ಸಚಿವರ ಮೇಲೆ ತೂಗು ಕತ್ತಿ…?

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರ ಲೀಡ್ ಕೊಡಿಸದ ಸಚಿವರು, ಶಾಸಕರಿಗೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಪಕ್ಷದ ನಾಯಕ Read more…

BIG NEWS: ಮಣಿಪುರ ಹಿಂಸಾಚಾರ ತಡೆಯಲು ಮೋದಿ ಸರ್ಕಾರಕ್ಕೆ RSS ತಾಕೀತು

ನಾಗಪುರ: ಕಳೆದು ಒಂದು ವರ್ಷದಿಂದ ಮಣಿಪುರದಲ್ಲಿ ತಲೆದೋರಿರುವ ಜನಾಂಗೀಯ ಹಿಂಸಾಚಾರ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಸರ್ಕಾರಕ್ಕೆ ಆರ್.ಎಸ್.ಎಸ್. ಮುಖ್ಯಸ್ಥ ಮೋಹನ್ ಭಾಗವತ್ ಒತ್ತಾಯಿಸಿದ್ದಾರೆ. ನಾಗಪುರದಲ್ಲಿ ನಡೆದ ಆರ್.ಎಸ್.ಎಸ್. ಕಾರ್ಯಕ್ರಮದಲ್ಲಿ Read more…

ಹೂಕೋಸು ಸೇವನೆಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಗೊತ್ತಾ….?

ಹೂಕೋಸು ಸೇವನೆಯಿಂದ ದೊರಕುವ ಆರೋಗ್ಯ ಪ್ರಯೋಜನಗಳು ಅಷ್ಟಿಷ್ಟಲ್ಲ. ಹೂಕೋಸಿನಲ್ಲಿ ಕೊಲೆಸ್ಟ್ರಾಲ್ ಪ್ರಮಾಣ ಸೊನ್ನೆ ಎಂದೇ ಹೇಳಬಹುದು. ಆದ್ದರಿಂದ ಹೃದಯದ ಕಾಯಿಲೆ ಇರುವವರು ನಿರ್ಭಯವಾಗಿ ಇದನ್ನು ತಿನ್ನಬಹುದು. ಸಾಮಾನ್ಯವಾಗಿ ಎಲ್ಲಾ Read more…

ಇಂದು ಸಂಜೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅಧಿಕಾರ ಸ್ವೀಕಾರ

ನವದೆಹಲಿ: ಮೂರನೇ ಬಾರಿಗೆ ಅಧಿಕಾರಕ್ಕೇರಿರುವ ಬಿಜೆಪಿ ನೇತೃತ್ವದ ಎನ್.ಡಿ.ಎ. ಸರ್ಕಾರದಲ್ಲಿ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಕೃಷಿ ಖಾತೆ ಬಯಸಿದ್ದ ಕುಮಾರಸ್ವಾಮಿಯವರಿಗೆ ಉಕ್ಕು ಮತ್ತು Read more…

ರುಚಿ ಜೊತೆ ಸೌಂದರ್ಯ ಹೆಚ್ಚಿಸುತ್ತೆ ಉಪ್ಪು

ಉಪ್ಪಿಗಿಂತ ರುಚಿ ಬೇರೆ ಇಲ್ಲ. ಇದು ಎಲ್ಲರಿಗೂ ತಿಳಿದಿರುವ ಸಂಗತಿ. ಅಡುಗೆಗೆ ಉಪ್ಪು ಬೇಕೇ ಬೇಕು. ಅನೇಕರು ಉಪ್ಪನ್ನು ಅಡುಗೆಗೆ ಮಾತ್ರ ಬಳಸ್ತಾರೆ. ಆದ್ರೆ ಒಂದು ಚಮಚ ಉಪ್ಪಿನಿಂದ Read more…

ಪೊಲೀಸ್ ಇಲಾಖೆಯಲ್ಲಿ 46 ಡಿವೈಎಸ್ಪಿ, 261 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ಬೆಂಗಳೂರು: ಲೋಕಸಭೆ ಚುನಾವಣೆ ಪ್ರಯುಕ್ತ ವರ್ಗಾವಣೆಗೊಳಿಸಿದ 46 ಡಿವೈಎಸ್ಪಿ ಹಾಗೂ 261 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ಚುನಾವಣೆ ಪೂರ್ವ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ಡಿಜಿ ಐಜಿಪಿ ಈ Read more…

‘ತೂಕ’ ಇಳಿಬೇಕೆಂದರೆ ರಾತ್ರಿ ತಿನ್ನಬೇಡಿ ಈ ಆಹಾರ

ತೂಕ ಇಳಿಸಲು ಬಯಸಿದರೆ ಸಮತೋಲಿತ ಆಹಾರ ಬಹಳ ಮುಖ್ಯ. ತೂಕ ಇಳಿಸಿಕೊಳ್ಳಲು ಏನು ತಿನ್ನಬೇಕು ಮತ್ತು ಏನು ತಿನ್ನಬಾರದು ಎಂಬುದರ ಬಗ್ಗೆ ವಿಶೇಷ ಗಮನ ನೀಡಲಾಗುತ್ತದೆ. ಯಾವ ಸಮಯದಲ್ಲಿ Read more…

ಪರಪ್ಪನ ಅಗ್ರಹಾರ ಜೈಲು ಸೇರಿದ ಪ್ರಜ್ವಲ್ ರೇವಣ್ಣ ಈಗ ಕೈದಿ ನಂ. 5664

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಎಸ್ಐಟಿ ಕಸ್ಟಡಿ ಅಂತ್ಯವಾಗಿದ್ದು, 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಸೋಮವಾರ ಪ್ರಜ್ವಲ್ ರೇವಣ್ಣ Read more…

ಗಮನಿಸಿ…! 18 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆ: ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಒಟ್ಟು 18 ಜಿಲ್ಲೆಗಳಲ್ಲಿ ಭಾರಿ ಮಳೆ ಆಗುವ ಸಂಭವವಿದ್ದು, ಹವಾಮಾನ ಇಲಾಖೆಯಿಂದ ಆರೆಂಜ್ Read more…

ಮದುವೆ ನಂತ್ರ ಪ್ರೀತಿ ಕೊರತೆ ಎದುರಾಗಿದ್ರೆ ಸಂಗಾತಿ ಕಿವಿಯಲ್ಲಿ ಈ ಒಂದು ಶಬ್ಧ ಹೇಳಿ ನೋಡಿ

ಪ್ರೀತಿಸುವುದು ಸುಲಭ. ಅದನ್ನು ನಿಭಾಯಿಸುವುದು ಸುಲಭವಲ್ಲ. ಜೀವನದಲ್ಲಿ ಅನೇಕರು ಪ್ರೀತಿ ಹುಡುಕಾಟ ನಡೆಸುತ್ತಾರೆ. ಆದ್ರೆ ಸಿಕ್ಕ ಪ್ರೀತಿಯನ್ನು ನಿಭಾಯಿಸಲು ಕಷ್ಟಪಡ್ತಾರೆ. ಮದುವೆ ಸಂದರ್ಭದಲ್ಲಿ ಪ್ರೀತಿ ಹಾಗೂ ನಿಶ್ಚಲತೆ ಬಹಳ Read more…

ವಿದ್ಯಾರ್ಥಿಗಳು ಸೇರಿ ಬಸ್ ಪ್ರಯಾಣಿಕರಿಗೆ ಸಿಹಿ ಸುದ್ದಿ: KSRTC ಯಿಂದ ಹೆಚ್ಚುವರಿ ಬಸ್ ಸೇವೆ ಆರಂಭ

ಬೆಂಗಳೂರು: ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ನಂತರ ಅನೇಕ ಮಾರ್ಗಗಳಲ್ಲಿ ಬಸ್ ಗಳ ಸಂಖ್ಯೆ ಕಡಿಮೆಯಾಗಿ ವಿದ್ಯಾರ್ಥಿಗಳು ಸೇರಿ ಪ್ರಯಾಣಿಕರಿಗೆ ಸಮಸ್ಯೆಯಾಗಿದೆ. ಈ ಹಿನ್ನೆಲೆಯಲ್ಲಿ ಸಮಸ್ಯೆ ಪರಿಹಾರಕ್ಕೆ ಕೆಎಸ್ಆರ್ಟಿಸಿ Read more…

ಹೆರಿಗೆ ನಂತ್ರ ಶಾರೀರಿಕ ಸಂಬಂಧಕ್ಕೂ ಮುನ್ನ ತಿಳಿದಿರಬೇಕಾಗುತ್ತದೆ ಈ ವಿಷಯ

ಸಾಮಾನ್ಯವಾಗಿ ಹೆರಿಗೆ ನಂತ್ರ ಮಹಿಳೆಯರು ಸೆಕ್ಸ್ ನಲ್ಲಿ ಆಸಕ್ತಿ ಕಳೆದುಕೊಳ್ತಾರೆ. ದೇಹದಲ್ಲಾದ ಬದಲಾವಣೆ, ಹಾರ್ಮೋನ್ ಬದಲಾವಣೆ ಹಾಗೂ ಮಕ್ಕಳ ಆರೈಕೆ ಇದಕ್ಕೆ ಮುಖ್ಯ ಕಾರಣವಾಗುತ್ತದೆ. ನಾರ್ಮಲ್ ಹೆರಿಗೆ ನಂತ್ರ Read more…

ಸೌಂದರ್ಯ ಇಮ್ಮಡಿಗೊಳಿಸುತ್ತೆ ಬಿಳಿ ಜೀನ್ಸ್ ಜೊತೆ ಧರಿಸುವ ಈ ಟಾಪ್

ಜೀನ್ಸ್ ಈಗ ಎಲ್ಲರಿಗೂ ಇಷ್ಟವಾಗುವ ಉಡುಗೆ. ಜೀನ್ಸ್ ಅನೇಕ ಹುಡುಗಿಯರಿಗೆ ಆರಾಮವೆನಿಸುತ್ತದೆ. ಸಾಮಾನ್ಯವಾಗಿ ನೀಲಿ ಇಲ್ಲ ಕಪ್ಪು ಬಣ್ಣದ ಜೀನ್ಸ್ ಧರಿಸಲು ಹುಡುಗಿಯರು ಇಷ್ಟಪಡ್ತಾರೆ. ಇತ್ತೀಚಿನ ದಿನಗಳಲ್ಲಿ ಬಿಳಿ Read more…

ಬೆಂಬಲ ಬೆಲೆ ಯೋಜನೆಯಡಿ ಕೊಬ್ಬರಿ ಖರೀದಿ ಅವಧಿ ವಿಸ್ತರಣೆಗೆ ರಾಜ್ಯದಿಂದ ಕೇಂದ್ರಕ್ಕೆ ಪತ್ರ

ಬೆಂಗಳೂರು: ಬೆಂಬಲ ಬೆಲೆ ಯೋಜನೆಯಡಿ ಉಂಡೆ ಕೊಬ್ಬರಿ ಖರೀದಿ ದಿನಾಂಕವನ್ನು ಜೂನ್ 30ರವರೆಗೆ ವಿಸ್ತರಿಸುವಂತೆ ರಾಜ್ಯ ಸರ್ಕಾರದಿಂದ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮನವಿ ಮಾಡಲಾಗಿದೆ. ಮಾರ್ಚ್ 31ಕ್ಕೆ Read more…

ಹೆರಿಗೆ ನಂತ್ರ ಓಂ ಕಾಳು ಸೇವನೆಯಿಂದ ಆಗಲಿದೆ ಲಾಭ

ಗರ್ಭ ಧರಿಸಿದ ನಂತ್ರ ಮತ್ತು ಹೆರಿಗೆಯ ನಂತರ ಮಹಿಳೆಯರ ದೇಹದಲ್ಲಿ ಕೆಲವು ಬದಲಾವಣೆಗಳಾಗುತ್ತವೆ. ಅದರಿಂದಾಗಿ ಅನೇಕ ಸಮಸ್ಯೆ ಎದುರಾಗುತ್ತದೆ. ಹೆರಿಗೆಯ ನಂತರವೂ  ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಇದಕ್ಕೆ Read more…

ಇಲ್ಲಿದೆ ಚಕ್ರಮುನಿ ಸೊಪ್ಪಿನ ‘ಬೋಂಡಾ’ ಮಾಡುವ ವಿಧಾನ

ಚಕ್ರಮುನಿ ಸೊಪ್ಪಿನ ಹೆಸರನ್ನು ಅಷ್ಟಾಗಿ ಯಾರೂ ಕೇಳಿರುವುದಿಲ್ಲ. ಆರೋಗ್ಯಕ್ಕೆ ಪೂರಕವಾದ ಈ ಸೊಪ್ಪಿನಿಂದ ಹಲವಾರು ವೆರೈಟಿ ವೆರೈಟಿ ತಿಂಡಿಗಳನ್ನು ಮಾಡಿ ಸವಿಯಲಾಗುತ್ತದೆ. ಅಂತಹ ಅನೇಕ ತಿನಿಸುಗಳಲ್ಲಿ ಒಂದು ಚಕ್ರಮುನಿ Read more…

ಪತ್ನಿ ಜೊತೆ ಪದೇ ಪದೇ ಜಗಳವಾಗ್ತಿದ್ದರೆ ನಿಶ್ಚಿತ ʼಆರ್ಥಿಕʼ ಮುಗ್ಗಟ್ಟು

ಜೀವನದಲ್ಲಿ ಗ್ರಹಗಳು ಅಶುಭ ಹಾಗೂ ಶುಭ ಫಲಗಳಿಗೆ ಕಾರಣವಾಗುತ್ತದೆ. ನಿಮ್ಮ ಜೀವನಶೈಲಿಯಲ್ಲಿ ಕೆಲವೊಂದು ಬದಲಾವಣೆಗಳನ್ನು ಮಾಡಿಕೊಂಡ್ರೆ ಗ್ರಹ ದೋಷಕ್ಕಾಗಿ ಪೂಜೆ, ಹೋಮ, ಹವನಗಳನ್ನು ಮಾಡುವ ಅಗತ್ಯವಿರುವುದಿಲ್ಲ. ಪತ್ನಿಗೆ ಗೌರವ Read more…

ಮನೆಯಲ್ಲಿ ಗಾಜು ಒಡೆದ್ರೆ ಅದು ಶುಭ ಸಂಕೇತ

ಮನೆಯಲ್ಲಿ ಗಾಜಿನ ಒಂದಲ್ಲ ಒಂದು ವಸ್ತುವಿರುತ್ತದೆ. ಕೆಲವರು ಮನೆಯಲ್ಲಿ ಅತಿ ಹೆಚ್ಚು ಗಾಜಿನ ವಸ್ತುಗಳನ್ನು ಬಳಸ್ತಾರೆ. ಟೀ ಕಪ್ ನಿಂದ ಹಿಡಿದು ಎಲೆಕ್ಟ್ರಾನಿಕ್ ವಸ್ತುಗಳವರೆಗೆ ಅನೇಕ ವಸ್ತುಗಳು ಗಾಜಿನದ್ದಾಗಿರುತ್ತವೆ. Read more…

ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆ ಮಾಹಿತಿ ರವಾನೆ: ಐವರು ಅಮಾನತು

ತುಮಕೂರು: ಕ್ರಿಮಿನಲ್ ಗಳಿಗೆ ಪೊಲೀಸ್ ಇಲಾಖೆಯ ಮಾಹಿತಿ ರವಾನಿಸುತ್ತಿದ್ದ ಐವರು ಪೊಲೀಸ್ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಕೆ.ವಿ. ಅಶೋಕ್ ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. Read more…

ಕುಮಾರಸ್ವಾಮಿಗೆ ಬೃಹತ್ ಕೈಗಾರಿಕೆ, ಜೋಶಿಗೆ ಆಹಾರ ಖಾತೆ: ರಾಜ್ಯದ ಐದು ಮಂದಿಗೆ ಖಾತೆ ಹಂಚಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದು, ಕರ್ನಾಟಕದಿಂದ ಆಯ್ಕೆಯಾದ ಐವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಮೂವರು ಕ್ಯಾಬಿನೆಟ್ ದರ್ಜೆ ಸಚಿವರಾಗಿದ್ದು, ಇಬ್ಬರು ರಾಜ್ಯ Read more…

BIG NEWS : ಮೋದಿ 3.0 ಯೋಜನೆಯಲ್ಲಿ ‘ಕೃಷಿ’ ಮಾಡಲು ‘ಶಿವರಾಜ್ ಸಿಂಗ್ ಚೌಹಾಣ್’ ಒಪ್ಪಿಗೆ ..!

ದಶಕಗಳ ಆಡಳಿತ ವಿರೋಧಿ ಅಲೆಯನ್ನು ಧಿಕ್ಕರಿಸಿ ಶಿವರಾಜ್ ಸಿಂಗ್ ಚೌಹಾಣ್ ಮಧ್ಯಪ್ರದೇಶದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದರು. ನಂತರ ಅವರು 2024 ರ ಲೋಕಸಭಾ ಚುನಾವಣೆಯಲ್ಲಿ ಎಲ್ಲಾ 29 ಸ್ಥಾನಗಳನ್ನು Read more…

ರೈತರ ಖಾತೆಗೆ 3000 ರೂ.ವರೆಗೆ ಜಮಾ: ಸಚಿವ ಕೃಷ್ಣ ಬೈರೇಗೌಡ ಮಾಹಿತಿ

ಬೆಂಗಳೂರು: ಬರ ಪರಿಹಾರವನ್ನು ಸುಪ್ರೀಂ ಕೋರ್ಟಿಗೆ ಹೋಗಿ ಪಡೆದುಕೊಂಡು ಬಂದಿದ್ದೇವೆ. ಮೇ ಮೊದಲ ವಾರ 27.5 ಲಕ್ಷ ರೈತರಿಗೆ ಬರ ಪರಿಹಾರ ನೀಡಿದ್ದೇವೆ ಎಂದು ಕಂದಾಯ ಸಚಿವ ಕೃಷ್ಣ Read more…

BIG NEWS : ವಾಲ್ಮೀಕಿ ನಿಗಮದ ಹಗರಣದಲ್ಲಿ ‘ಸಿಎಂ ಸಿದ್ದರಾಮಯ್ಯ’ ಎ1 ಆರೋಪಿ: ಆರ್. ಅಶೋಕ್ ಗಂಭೀರ ಆರೋಪ

ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಸಿಎಂ ಸಿದ್ದರಾಮಯ್ಯನವರೇ ಎ 1 ಆರೋಪಿ ಎಂದು ವಿಪಕ್ಷ ನಾಯಕ ಆರ್. ಅಶೋಕ್ ಗಂಭೀರ ಆರೋಪ ಮಾಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ Read more…

ಆದರ್ಶ ವಿದ್ಯಾಲಯದಲ್ಲಿ 7,8,9 ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ : ಪ್ರಸ್ತಕ ಸಾಲಿಗೆ ಸರ್ಕಾರಿ ಆದರ್ಶ ವಿದ್ಯಾಲಯದ 7, 8 ಮತ್ತು 9 ನೇ ತರಗತಿ ಪ್ರವೇಶಕ್ಕೆ ಖಾಲಿ ಸೀಟುಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಆದರ್ಶ Read more…

VIRAL VIDEO : ಬಿಜೆಪಿ ಶಾಲು ಧರಿಸಿ ‘ಅಯೋಧ್ಯೆ’ ಹೆಸರಿನ ಪ್ರತಿಕೃತಿಗೆ ಬೆಂಕಿ, ಭಕ್ತರ ಆಕ್ರೋಶ..!

ನವದೆಹಲಿ : ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೋಲನ್ನು ಅನುಭವಿಸಿದ ನಂತರ ಅಯೋಧ್ಯೆಯ ಜನರನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ. ಬಿಜೆಪಿ ಬೆಂಬಲಿಗರು ಸಾಮಾಜಿಕ Read more…

BIG BREAKING : ‘ಮೋದಿ 3.0’ ಕ್ಯಾಬಿನೆಟ್ ನಲ್ಲಿ ಯಾರಿಗೆ ಯಾವ ಖಾತೆ ಹಂಚಿಕೆ..? ಇಲ್ಲಿದೆ ಸಂಪೂರ್ಣ ಪಟ್ಟಿ

ನವದೆಹಲಿ : ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

BREAKING NEWS: ಹೆಚ್.ಡಿ. ಕುಮಾರಸ್ವಾಮಿಗೆ ಉಕ್ಕು, ಬೃಹತ್ ಕೈಗಾರಿಕೆ: ಶೋಭಾಗೆ ಸಣ್ಣ ಕೈಗಾರಿಕೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, ನೂತನ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಕೃಷಿ ಖಾತೆ ಮೇಲೆ Read more…

‘ಪೇಟಿಎಂ’ ಉದ್ಯೋಗಿಗಳಿಗೆ ಬಿಗ್ ಶಾಕ್ ; 3,500 ನೌಕರರ ವಜಾ |Paytm Layoffs

ಪೇಟಿಎಂನ ಮಾತೃಸಂಸ್ಥೆಯಾದ ಫಿನ್ಟೆಕ್ ಸಂಸ್ಥೆ ಒನ್ 97 ಕಮ್ಯುನಿಕೇಷನ್ಸ್ 3,500 ಉದ್ಯೋಗಿಗಳ ವಜಾಗೊಳಿಸಿದೆ. ಪೇಟಿಎಂ ಮಾರಾಟ ವಿಭಾಗದಲ್ಲಿ ಉದ್ಯೋಗಿಗಳ ಸಂಖ್ಯೆ ಸುಮಾರು 3,500 ರಷ್ಟು ಕುಸಿದಿದ್ದು, ಮಾರ್ಚ್ 2024 Read more…

BREAKING: ಕೃಷಿ ಖಾತೆ ಬಯಸಿದ್ದ ಹೆಚ್.ಡಿ. ಕುಮಾರಸ್ವಾಮಿಗೆ ಶಾಕ್: ಶಿವರಾಜ್ ಸಿಂಗ್ ಚೌಹಾಣ್ ಗೆ ಕೃಷಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ಕರ್ನಾಟಕದ ಮಾಜಿ ಸಿಎಂ, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...