alex Certify Live News | Kannada Dunia | Kannada News | Karnataka News | India News - Part 3560
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: 2 ವಾರ ಶಾಲೆಗಳು ಬಂದ್, ಬೆಂಗಳೂರಿಗೆ ಪ್ರತ್ಯೇಕ ರೂಲ್ಸ್, ವೀಕೆಂಡ್ ಕರ್ಫ್ಯೂ ಜಾರಿ

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಕೊರೋನಾ ತೀವ್ರ ಏರಿಕೆ, Read more…

ಮುಂಬೈನಲ್ಲಿ ಕೊರೊನಾ ಸ್ಫೋಟ; ಒಂದೇ ದಿನ 10 ಸಾವಿರದ ಗಡಿ ದಾಟಿದ ಸೋಂಕಿತರ ಸಂಖ್ಯೆ….!

ಮುಂಬೈ : ದೇಶದಲ್ಲಿ ಮತ್ತೆ ಕೊರೊನಾ ಸ್ಫೋಟಗೊಳ್ಳುತ್ತಿದ್ದು, ಕೆಲವು ನಗರಗಳಲ್ಲಿ ಸೋಂಕಿತರ ಸಂಖ್ಯೆ ವಿಪರೀತ ಹೆಚ್ಚಳವಾಗುತ್ತಿದೆ. ಮುಂಬಯಿಯಲ್ಲಿಯಂತೂ ಪರಿಸ್ಥಿತಿ ಹೇಳತೀರದಾಗಿದ್ದು, ಕಳೆದ 24 ಗಂಟೆಗಳಲ್ಲಿ 10,860 ಜನರಲ್ಲಿ ಸೋಂಕು Read more…

ಈ ವಿಶ್ವವಿದ್ಯಾಲಯ ನೀಡುತ್ತಿರುವ ಹೊಸ ಕೋರ್ಸ್ ಬಗ್ಗೆ ಕೇಳಿದ್ರೆ ಅಚ್ಚರಿಪಡ್ತೀರಾ..!

ಪ್ಯಾರಿಸ್: ನೀವು ಕಾಲೇಜು ಹೋಗುತ್ತಿರುವುವರಾಗಿದ್ದರೆ ಅಥವಾ ಹೋಗಿದ್ದವರಾಗಿದ್ದರೆ ಖಂಡಿತಾ ನಿಮ್ಮಲ್ಲಿ ಬಹುತೇಕ ಮಂದಿ ಕ್ಲಾಸ್ ಬಂಕ್ ಮಾಡಿರುತ್ತೀರಾ ಅಲ್ವಾ..? ಆದರೆ, ಇದೀಗ ಫ್ರಾನ್ಸ್ ನಲ್ಲಿ ಶುರುವಾಗಿರುವ ಹೊಸ ಕೋರ್ಸ್ Read more…

ಗರ್ಭಿಣಿ ಪತ್ನಿ, ಮಗನನ್ನು ಜೀವಂತವಾಗಿ ಸುಟ್ಟ ಪತಿ

ಪಾಪಿ ಪತಿಯೊಬ್ಬ ಮಡದಿ ಹಾಗೂ ಮಗುವನ್ನೇ ಜೀವಂತವಾಗಿ ಸುಟ್ಟು ಹಾಕಿರುವ ಘಟನೆ ಬಿಹಾರದಲ್ಲಿ ಬೆಳಕಿಗೆ ಬಂದಿದೆ. ಆಶಿಶ್ ಎಂಬ ವ್ಯಕ್ತಿಯೇ ಹೆಂಡತಿ ಹಾಗೂ ಮಗುವನ್ನು ಸಜೀವವಾಗಿ ಸುಟ್ಟು ಹಾಕಿದ್ದ Read more…

ರಾಜ್ಯದಲ್ಲಿ ಶಾಲೆ, ಕಾಲೇಜಿಗೆ ರಜೆ; ನೈಟ್ ಕರ್ಫ್ಯೂ ವಿಸ್ತರಣೆ ಸೇರಿ ಹಲವು ವಿಷಯಗಳ ಬಗ್ಗೆ ಮಹತ್ವದ ಚರ್ಚೆ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇಂದು ರಾಜ್ಯದಲ್ಲಿ ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆ ನಡೆಸಲಾಗಿದೆ. ಸಾರ್ವಜನಿಕ ಸಮಾರಂಭಕ್ಕೆ ನೂರರಿಂದ ಇನ್ನೂರು Read more…

ತಂದೆಯ ಕತ್ತು ಸೀಳಿ ಕೊಲೆ ಮಾಡಿದ ಪಾಪಿ ಮಗ….!

ರಾಂಚಿ : ಪಾಪಿ ಮಗನೊಬ್ಬ ತಂದೆಯನ್ನೇ ಕೊಲೆ ಮಾಡಿರುವ ಅಮಾನವೀಯ ಘಟನೆಯೊಂದು ಬೆಳಕಿಗೆ ಬಂದಿದೆ. ಆಸ್ತಿ ವಿವಾದದಿಂದಾಗಿ ಮಗನೊಬ್ಬ ವಯೋವೃದ್ಧ ತಂದೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ Read more…

ಮಾಜಿ ಕ್ರಿಕೆಟಿಗ ಮಹಾಮಾರಿಗೆ ಬಲಿ…..!

ಭಾರತೀಯ ಕ್ರಿಕೆಟ್ ತಂಡದ ಮಾಜಿ ಕ್ರಿಕೆಟಿಗ ಅಂಬಾ ಪ್ರತಾಪ್ ಸಿಂಹಜಿ ಜಡೇಜಾ ಸಾವನ್ನಪ್ಪಿದ್ದಾರೆ. ಅವರು ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದ್ದು, ಸೌರಾಷ್ಟ್ರ ಕ್ರಿಕೆಟ್ ಸಂಸ್ಥೆ ಮಾಹಿತಿ Read more…

ಅಕ್ರಮ ಸಂಬಂಧ ವಿರೋಧಿಸಿದ ಪತ್ನಿ: ಪತಿಯಿಂದ ಘೋರ ಕೃತ್ಯ

ಲಖ್ನೋ: ಉತ್ತರ ಪ್ರದೇಶದ ಲಖ್ನೋದ ಗೋಸೈಗಂಜ್ ಪ್ರದೇಶದಲ್ಲಿ ಕಟ್ಟಡವೊಂದರ ಎಂಟನೇ ಮಹಡಿಯ ಬಾಲ್ಕನಿಯಿಂದ ತನ್ನ 32 ವರ್ಷದ ಹೆಂಡತಿಯನ್ನು ಬಾಲ್ಕನಿಯಿಂದ ತಳ್ಳಿ ಕೊಂದ 36 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. Read more…

ಓಮಿಕ್ರಾನ್ ನಿಂದಲೂ ಉಲ್ಭಣಿಸುತ್ತಿದೆ ಹಲವು ರೋಗಗಳು…!

ಸದ್ಯ ಜಗತ್ತಿನಲ್ಲಿ ಕೊರೊನಾ ರೂಪಾಂತರಿಯ ಹೊಸ ತಳಿಯ ಹಾವಳಿ ಹೆಚ್ಚಾಗುತ್ತಿದ್ದು, ಎಲ್ಲೆಡೆ ಆತಂಕ ಮನೆ ಮಾಡುತ್ತಿದೆ. ಆದರೆ, ಓಮಿಕ್ರಾನ್ ಸೌಮ್ಯ ಸ್ವಭಾವ ಹೊಂದಿದೆ ಎಂದು ತಜ್ಞರು ಹೇಳಿದ್ದರೂ ಇತ್ತೀಚೆಗೆ Read more…

ರಾಜ್ಯದಲ್ಲಿಂದು ಕೊರೋನಾ ದಿಢೀರ್ ಏರಿಕೆ: 13,532 ಸಕ್ರಿಯ ಕೇಸ್, ಹಾವೇರಿ ಹೊರತುಪಡಿಸಿ ಎಲ್ಲಾ ಜಿಲ್ಲೆಗಳಲ್ಲೂ ಕೊರೋನಾ ದಾಳಿ; ಇಲ್ಲಿದೆ ವಿವರ

ಬೆಂಗಳೂರು: ರಾಜ್ಯದಲ್ಲಿ ಇವತ್ತು ಒಂದೇ ದಿನ 2479 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 4 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ. 288 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ Read more…

ರೈಲಿನಲ್ಲಿ ಶೌಚಾಲಯಕ್ಕೆ ತೆರಳಿದ್ದ ತಾಯಿ, ಮಗು ಮರಳಿ ಬರಲೇ ಇಲ್ಲ; ನದಿಯಲ್ಲಿ ಸಿಕ್ತು ಇಬ್ಬರ ಮೃತ ದೇಹ

ಮಗುವಿನೊಂದಿಗೆ ರೈಲಿನಲ್ಲಿ ದಂಪತಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ತಾಯಿ ಹಾಗೂ ಮಗು ಶೌಚಾಲಯಕ್ಕೆ ಹೋಗಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ ಮಹಾರಾಷ್ಟ್ರದ ತುಮ್ಸಾನ್ ರೈಲು Read more…

BIG SHOCKING: ರಾಜ್ಯದಲ್ಲಿ 2 -3 ದಿನಕ್ಕೆ ಡಬಲ್ ಆಗ್ತಿದೆ ಕೋರೋನಾ, ಮತ್ತೆ ಕಠಿಣ ನಿರ್ಬಂಧ ಜಾರಿ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಕೊರೋನಾ 2 -3 ದಿನಗಳಿಗೊಮ್ಮೆ ಕೊರೋನಾ ಪ್ರಮಾಣ ಏರಿಕೆ ಕಾಣುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಠಿಣ ನಿರ್ಬಂಧ ಜಾರಿಗೊಳಿಸುವ ಸಾಧ್ಯತೆ ದಟ್ಟವಾಗಿದೆ. ಡಿಸೆಂಬರ್ 27 -289 ಡಿಸೆಂಬರ್ Read more…

ಜಾಲತಾಣದಲ್ಲಿ ಮೈಸೂರು ವಿದ್ಯಾರ್ಥಿನಿ ಫಾಲೋ ಮಾಡಿದ ಮೋದಿ, ಸಂತಸ ಹಂಚಿಕೊಂಡ ಎಬಿವಿಪಿ ಕಾರ್ಯದರ್ಶಿ

ಸಾಮಾಜಿಕ ಜಾಲತಾಣ ಟ್ವಿಟ್ಟರ್ ಖಾತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ವಿದ್ಯಾರ್ಥಿನಿ ಖಾತೆಯನ್ನು ಫಾಲೋ ಮಾಡುತ್ತಿದ್ದಾರೆ. ಎಬಿವಿಪಿ ಮೈಸೂರು ನಗರ ಕಾರ್ಯದರ್ಶಿ ಪ್ರಜ್ಞಾ ಕಶ್ಯಪ್ ತಮ್ಮ ಟ್ವಿಟ್ಟರ್ Read more…

ಆಡಿ ಕಾರ್ ಖರೀದಿಸಿದ ಬಾಲಿವುಡ್ ಹಿರಿಯ ನಟ

ರೋಲ್ಸ್ ರಾಯ್ಸ್, ರೇಂಜ್ ರೋವರ್, ಆಡಿಯಂತಹ ಐಷಾರಾಮಿ ಕಾರ್ ಬ್ರ್ಯಾಂಡ್ ಗಳು ದೇಶದ ಬಾಲಿವುಡ್ ಸೆಲೆಬ್ರೆಟಿಗಳಲ್ಲಿ ಜನಪ್ರಿಯವಾಗಿವೆ. ಹಲವು ಪ್ರಸಿದ್ಧ ತಾರೆಗಳ ಬಳಿ ಆಡಿ ಕಾರುಗಳಿವೆ. ಕೆಲವು ವಾರಗಳ Read more…

ಭಾರತಕ್ಕೆ ಎಂಟ್ರಿ ಕೊಟ್ಟ ಬಳಿಕ ಮಾರಾಟವಾದ ʼಕಿಯಾʼ ಕಾರುಗಳ ಸಂಖ್ಯೆ ಎಷ್ಟು ಗೊತ್ತಾ…?

ಕಿಯಾ ಇಂಡಿಯಾಗೆ 2021 ಲಾಭದಾಯಕವಾಗಿ ಪರಿಣಮಿಸಿದೆ.‌ 2020 ಕ್ಕಿಂತ 28% ಹೆಚ್ಚು ಯೂನಿಟ್ ಗಳನ್ನ ಕಿಯಾ ಮಾರಾಟ ಮಾಡಿದೆ, ಅಂದರೆ ಒಟ್ಟು 2,27,844 ಕಾರ್ ಗಳು ಮಾರಾಟವಾಗಿವೆ.‌ ಅರೆವಾಹಕ Read more…

ಕೊರೊನಾ ನಿಯಂತ್ರಣ ಹಿನ್ನೆಲೆ; ಇಂದು ಮಹತ್ವದ ಸಭೆ

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಸಂಜೆ ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಕೊರೊನಾ ನಿಯಂತ್ರಣದ ಕುರಿತು Read more…

ಸಣ್ಣ, ಅತಿಸಣ್ಣ ರೈತರು ಸೇರಿ ಎಲ್ಲಾ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ: ಭಾರತ ಸರ್ಕಾರವು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ರಾಜ್ಯದಲ್ಲಿ ಜಾರಿಗೊಳಿಸಿದೆ. ಅರ್ಹ ರೈತರು(ಸಣ್ಣ, ಅತಿ ಸಣ್ಣ, ಮಧ್ಯಮ, ದೊಡ್ಡ ರೈತರು) ಯೋಜನೆಯ ಲಾಭ ಪಡೆದುಕೊಳ್ಳಲು ತಮ್ಮ ಹೆಸರನ್ನು Read more…

ಮತ್ತು ಬರುವ ಔಷಧಿ ನೀಡಿ ಬುದ್ಧಿ ಮಾಂದ್ಯ ಮಹಿಳೆಯ ಮೇಲೆ ಅತ್ಯಾಚಾರ ನಡೆಸಿದ ಪಾಪಿಗಳು

ದಾವಣಗೆರೆ : 25 ವರ್ಷದ ಬುದ್ಧಿಮಾಂದ್ಯ ಮಹಿಳೆಯೊಬ್ಬರ ಮೇಲೆ ಪಾಪಿಗಳಿಬ್ಬರು ಅತ್ಯಾಚಾರ ನಡೆಸಿರುವ ಘಟನೆ ಬೆಳಕಿಗೆ ಬಂದಿದ್ದು, ಸದ್ಯ ಮಹಿಳೆಯ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ. ಈ ಘಟನೆ Read more…

BIG BREAKING: ರಾಜ್ಯದ ಜನತೆಗೆ ಶಾಕಿಂಗ್ ನ್ಯೂಸ್, ಒಂದೇ ದಿನ ಬೆಂಗಳೂರು 2053 ಸೇರಿ 2479 ಜನರಿಗೆ ಕೊರೋನಾ ಪಾಸಿಟಿವ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 2479 ಜನರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿ ಬೆಂಗಳೂರಿನಲ್ಲಿ ಬರೋಬ್ಬರಿ 2053 ಜನರಿಗೆ ಸೋಂಕು ತಗುಲಿದೆ. ಪಾಸಿಟಿವಿಟಿ ದರ ಶೇಕಡ 2.59 Read more…

BIG NEWS: ಡಿ.ಕೆ.ಸುರೇಶ್ ವಿರುದ್ಧ ಬಿಜೆಪಿ ಪ್ರತಿಭಟನೆ; ಕೈಗೆ ಬಳೆ ತೊಟ್ಟುಕೊಂಡಿಲ್ಲ ಎಂದ ಎಂ.ಪಿ. ರೇಣುಕಾಚಾರ್ಯ

ದಾವಣಗೆರೆ: ರಾಮನಗರದಲ್ಲಿ ಸಂಸದ ಡಿ.ಕೆ. ಸುರೇಶ್ ಹಾಗೂ ಸಚಿವ ಅಶ್ವತ್ಥನಾರಾಯಣ ನಡುವಿನ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ. ಸುರೇಶ್ ವಿರುದ್ಧ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಡಿ.ಕೆ. ಸಹೋದರರ Read more…

ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳು ಸೇರಿದಂತೆ 80 ಮಂದಿಗೆ ಕೊರೊನಾ…!

ಸರ್ಕಾರಿ ಆಸ್ಪತ್ರೆಯಲ್ಲಿನ ವಿದ್ಯಾರ್ಥಿಗಳು, ವೈದ್ಯರು ಹಾಗೂ ಸಿಬ್ಬಂದಿ ಸೇರಿದಂತೆ ಸುಮಾರು 80 ಜನರಲ್ಲಿ ಸೋಂಕು ಕಾಣಿಸಿಕೊಂಡಿರುವ ಕುರಿತು ವರದಿಯಾಗಿದೆ. ಪಂಜಾಬ್ ನ ಪಟಿಯಾಲದ ಸರ್ಕಾರಿ ಆಸ್ಪತ್ರೆ ಮತ್ತು ಮೆಡಿಕಲ್‌ Read more…

ಮಾಸ್ಕ್​ ಇಲ್ಲದವರಿಗೆ ಮೆಟ್ರೋ, ಬಸ್​​ಗಳಲ್ಲಿ ಸಂಚಾರಕ್ಕೆ ನಿರ್ಬಂಧ…!

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಓಮಿಕ್ರಾನ್ ಪ್ರಕರಣಗಳು ದಿನದಿಂದ ದಿನಕ್ಕೆ ಏರಿಕೆ ಕಾಣುತ್ತಲೇ ಇದೆ. ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳಿಂದಾಗಿ ದೆಹಲಿಯಲ್ಲಿ ಪಾಸಿಟಿವಿಟಿ ದರ ಶೇಕಡಾ 6.5ಕ್ಕೆ ಏರಿಕೆಯಾಗಿದೆ. ಇದೇ ಕಾರಣಕ್ಕೆ Read more…

ರೈಲಿನಲ್ಲಿ ಟಿಕೆಟ್ ಇಲ್ಲದೆ ಪ್ರಯಾಣಿಸಿದ್ದ ವ್ಯಕ್ತಿಯ ಮೇಲೆ ಬೂಟುಗಾಲಿನಿಂದ ಹಲ್ಲೆ; ಪೊಲೀಸ್ ಪೇದೆ ಸಸ್ಪೆಂಡ್

ರೈಲಿನಲ್ಲಿ ಪ್ರಯಾಣಿಕನ ಮೇಲೆ ಹಲ್ಲೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಪೇದೆಯನ್ನು ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ. ಟಿಕೆಟ್ ಪಡೆಯದೆ ರೈಲಿನಲ್ಲಿ ಪ್ರಯಾಣ ಮಾಡುತ್ತಿದ್ದ ಎಂಬ ಆರೋಪದ ಮೇಲೆ Read more…

ಶುಭ ಕೋರಲು ಬಂದು ಸ್ನೇಹಿತನನ್ನೇ ಕೊಲೆಗೈದ ಯುವಕ

ಬೆಂಗಳೂರು: ಕ್ರಿಸ್ ಮಸ್ ಶುಭಕೋರಲೆಂದು ಬಂದ ಯುವಕ ಸ್ನೇಹಿತನನ್ನೇ ಕೊಲೆಗೈದ ಘಟನೆ ಬೆಂಗಳೂರು ಹೊರವಲಯದ ಎಂ.ವಿ.ಗಾರ್ಡನ್ ನಲ್ಲಿ ನಡೆದಿದೆ. ಮಿನ್ಯೂಷ್ ಎಂಬ ಯುವಕ ಕೊಲೆಯಾದ ದುರ್ದೈವಿ. ಡಿಸೆಂಬರ್ 24ರಂದು Read more…

ಕೇರಳ ಪೊಲೀಸ್ ಠಾಣೆಗೆ ಅನಿರೀಕ್ಷಿತ ಅತಿಥಿಗಳ ಎಂಟ್ರಿ…!

ಪಾಲಕ್ಕಾಡ್: ಕೇರಳದ ಪೊಲೀಸ್ ಠಾಣೆಗೆ ಕೆಲವು ಅನಗತ್ಯ ಸಂದರ್ಶಕರು ಹೇಗೆ ನುಗ್ಗಿ ಪ್ರವೇಶ ದ್ವಾರವನ್ನು ಧ್ವಂಸ ಮಾಡಿದ್ದಾರೆ ಎಂಬುದನ್ನು ತೋರಿಸುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅಷ್ಟಕ್ಕೂ Read more…

ವಿಮಾನದ ಟಾಯ್ಲೆಟ್‌ ನಲ್ಲಿ ಮಗುವಿಗೆ ಜನ್ಮ ನೀಡಿ ಡಸ್ಟ್‌ ಬಿನ್‌ ಗೆ ಎಸೆದ ಯುವತಿ….!

ಪೋರ್ಟ್ ಲೂಯಿಸ್: ಆಘಾತಕಾರಿ ಘಟನೆಯೊಂದರಲ್ಲಿ, ವಿಮಾನದ ಶೌಚಾಲಯದ ಡಸ್ಟ್‌ಬಿನ್‌ನಲ್ಲಿ ನವಜಾತ ಶಿಶು ಪತ್ತೆಯಾಗಿರುವ ಘಟನೆ ನಡೆದಿದೆ. ಜನವರಿ 1ರ ಶನಿವಾರದಂದು ಏರ್ ಮಾರಿಷಸ್ ಏರ್‌ಬಸ್ A330-900ನ ಡಸ್ಟ್‌ ಬಿನ್‌ Read more…

ರಾಜ್ಯದ 9 ಜಿಲ್ಲೆಗಳಲ್ಲಿ ಶೇ.100ರಷ್ಟು ಮೊದಲ ಡೋಸ್ ಲಸಿಕೆಯ ಸಾಧನೆ

ಬೆಂಗಳೂರು: ರಾಜ್ಯ ಸೇರಿದಂತೆ ದೇಶದಲ್ಲಿ ಮತ್ತೆ ಸೋಂಕಿತರ ಸಂಖ್ಯೆಯಲ್ಲಿ ಹೆಚ್ಚಳವಾಗುತ್ತಿದೆ. ಈ ನಿಟ್ಟಿನಲ್ಲಿ ಲಸಿಕೆ ಹಾಕಿಸಿಕೊಳ್ಳುವವರ ಸಂಖ್ಯೆಯಲ್ಲಿಯೂ ಏರಿಕೆಯಾಗುತ್ತಿದೆ. ಸದ್ಯ ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಮೊದಲ ಡೋಸ್ ಲಸಿಕೆಯನ್ನು Read more…

ಮತ್ತೆ ಬಂದ್ ಆಗಲಿವೆಯೇ ಶಾಲಾ – ಕಾಲೇಜುಗಳು…? ಶಿಕ್ಷಣ ಇಲಾಖೆಯಿಂದ ಶೀಘ್ರ ನಿರ್ಧಾರ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಶಾಲಾ-ಕಾಲೇಜುಗಳಲ್ಲಿ ವಿದ್ಯಾರ್ಥಿಗಳು, ಶಿಕ್ಷಕರಲ್ಲೂ ಸೋಂಕು ಪತ್ತೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜಿಗೆ ಮತ್ತೆ ರಜೆ ನೀಡಲು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ. ಕೊರೊನಾ Read more…

ಕಾಂಗ್ರೆಸ್ ಆಯೋಜಿಸಿದ್ದ ಮ್ಯಾರಥಾನ್ ನಲ್ಲಿ ಕಾಲ್ತುಳಿತ..! ಒಬ್ಬರ ಮೇಲೊಬ್ಬರು ಬಿದ್ದ ಮಕ್ಕಳು

ಮಂಗಳವಾರ ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಕಾಂಗ್ರೆಸ್ ಮುಖಂಡರೊಬ್ಬರು ಆಯೋಜಿಸಿದ್ದ ಮ್ಯಾರಥಾನ್ ವೇಳೆ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಾಂಗ್ರೆಸ್ ಚುನಾವಣಾ ಪ್ರಚಾರದ ಅಂಗವಾಗಿ ಮ್ಯಾರಥಾನ್ ಆಯೋಜಿಸಲಾಗಿತ್ತು. ನೂರಾರು ಮಹಿಳೆಯರು Read more…

ಕೊರೊನಾ ಹೆಚ್ಚಳ, ಮತ್ತೆ ಮುಂದೂಡಿಕೆಯಾದ ಜನಗಣತಿ ಪ್ರಕ್ರಿಯೆ

2021 ರ ಜನಗಣತಿ ಮತ್ತು ಜನಗಣತಿಗೆ ಸಂಬಂಧಪಟ್ಟ ಇತರ ಚಟುವಟಿಕೆಗಳನ್ನು ಕೊರೋನಾ ಸಾಂಕ್ರಾಮಿಕದಿಂದ ಮುಂದಿನ ಆದೇಶದವರೆಗೆ ಮುಂದೂಡಲಾಗಿದೆ ಎಂದು ಗೃಹ ಸಚಿವಾಲಯ ಕಳೆದ ತಿಂಗಳು ಸಂಸತ್ತಿಗೆ ತಿಳಿಸಿತ್ತು.‌ ಈ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...