alex Certify Live News | Kannada Dunia | Kannada News | Karnataka News | India News - Part 3569
ಕನ್ನಡ ದುನಿಯಾ
    Dailyhunt JioNews

Kannada Duniya

ಮದುವೆಯಲ್ಲಿ ಪಾನಿಪುರಿ ಸವಿದ ವಧು: ವಿಡಿಯೋ ವೈರಲ್

ಪಾನಿಪುರಿ ಅಥವಾ ಗೋಲ್ಗಪ್ಪಾ ಭಾರತೀಯರು ಹೆಚ್ಚು ಇಷ್ಟಪಡುವ ಸ್ಟ್ರೀಟ್ ಫುಡ್ ಗಳಲ್ಲಿ ಒಂದಾಗಿದೆ. ಅನೇಕ ಮಂದಿ ಪಾನಿಪುರಿ ಸವಿಯಲು ತಮ್ಮ ಫೇವರಿಟ್ ಅಂಗಡಿಗಳಲ್ಲಿ ಸರತಿ ಸಾಲಿನಲ್ಲಿ ನಿಲ್ಲೋಕು ರೆಡಿ Read more…

ಪ್ರವಾಸಿಗರಿಂದ ತುಂಬಿದ್ದ ಮಹೀಂದ್ರಾ ಎಸ್‌ಯುವಿಯನ್ನು ಎಳೆದ ಹುಲಿ…..! ವಿಡಿಯೋ ಹಂಚಿಕೊಂಡ ಆನಂದ್ ಮಹೀಂದ್ರಾ

ಬೆಂಗಳೂರು: ನೀವು ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದರೆ, ಉದ್ಯಮಿ ಆನಂದ್ ಮಹೀಂದ್ರಾ ಅವರು ಹಂಚಿಕೊಳ್ಳುವ ವಿಡಿಯೋಗಳನ್ನು ಬಹುಶಃ ನೋಡಿರುತ್ತೀರಿ. ಇದೀಗ ಅವರು ಹಂಚಿಕೊಂಡಿರುವ ವಿಡಿಯೋ ವೈರಲ್ ಆಗಿದ್ದು, ಬೆನ್ನಲ್ಲಿ ನಡುಕ Read more…

ಫುಟ್​ಬಾಲ್​ ಆಟಗಾರರಿಗೆ ಟ್ಯಾಟೂ ನಿಷೇಧ ಮಾಡಿ ಆದೇಶ ಹೊರಡಿಸಿದ ಬೋರ್ಡ್​…..!

ಚೀನಾ ದೇಶದ ರಾಷ್ಟ್ರೀಯ ತಂಡದಲ್ಲಿ ಆಡುವ ಫುಟ್ಬಾಲ್ ಆಟಗಾರರಿಗೆ ಟ್ಯಾಟೂ ಹಾಕಿಸಿಕೊಳ್ಳುವುದನ್ನು ನಿರ್ಬಂಧಿಸಿದೆ. ಜನರಲ್ ಅಡ್ಮಿನಿಸ್ಟ್ರೇಷನ್ ಆಫ್ ಸ್ಪೋರ್ಟ್ ಆಫ್ ಚೀನಾ (GAS) ಈ ನಿರ್ದೇಶನವನ್ನು ಹೊರಡಿಸಿದ್ದು ಈಗಾಗಲೇ Read more…

‘ದಾಂಪತ್ಯದ ನಡುವಿನ ವಿರಸದಿಂದ ಮಕ್ಕಳಿಗೆ ತೊಂದರೆಯಾಗಬಾರದು’: ಸುಪ್ರೀಂ ಮಹತ್ವದ ಆದೇಶ

ವೈವಾಹಿಕ ಸಂಬಂಧಗಳಲ್ಲಿ ಪತಿ ಪತ್ನಿಯ ನಡುವೆ ಇರುವ ಭಿನ್ನಾಭಿಪ್ರಾಯಗಳಿಂದಾಗಿ ಮಕ್ಕಳ ಮೇಲೆ ಉಂಟಾಗುವ ದುಷ್ಪರಿಣಾಮಗಳ ಬಗ್ಗೆ ಸುಪ್ರೀಂ ಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಪೋಷಕರ ನಡುವಿನ ವಿವಾದದಿಂದ ಮಕ್ಕಳಿಗೆ ಯಾವುದೇ Read more…

ಲಿಫ್ಟ್‌ನಲ್ಲಿ ಸಿಲುಕಿಕೊಂಡು ಒದ್ದಾಡಿದ ಆಸೀಸ್ ಸ್ಟಾರ್ ಬ್ಯಾಟ್ಸ್‌ಮನ್…..!

ಆಸ್ಟ್ರೇಲಿಯಾದ ಸ್ಟಾರ್ ಬ್ಯಾಟ್ಸ್‌ಮನ್ ಸ್ಟೀವ್ ಸ್ಮಿತ್ ಅವರು ಲಿಫ್ಟ್‌ನಲ್ಲಿ ಸಿಲುಕಿಕೊಂಡ ಆಘಾತಕಾರಿ ಘಟನೆ ನಡೆದಿದೆ. ಮೆಲ್ಬೋರ್ನ್‌ನಲ್ಲಿ ಆಸೀಸ್ ಕ್ರಿಕೆಟಿಗರು ತಂಗಿರುವ ಹೋಟೆಲ್‌ನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಸ್ಮಿತ್ Read more…

ಹೆಚ್ಚುವರಿ ಶುಲ್ಕ ಪಾವತಿಸಿ ಪಡೆಯಿರಿ ಮೂರು ಒಟಿಟಿ ಕಂಪನಿಯ ಚಂದಾದಾರಿಕೆ

ನೆಟ್‌ಫ್ಲಿಕ್ಸ್, ಅಮೆಜಾನ್ ಪ್ರೈಮ್ ವಿಡಿಯೋ ಮತ್ತು ಡಿಸ್ನಿ + ಹಾಟ್‌ಸ್ಟಾರ್‌ ನಂತಹ ಒಟಿಟಿ ಪ್ಲಾಟ್ಫಾರ್ಮ್ ಬಳಕೆದಾರರ ಸಂಖ್ಯೆ ಹೆಚ್ಚಾಗಿದೆ. ಇದನ್ನು ಪಡೆಯಲು ಗ್ರಾಹಕರು ಚಂದಾದಾರಿಕೆ ಶುಲ್ಕ ಪಾವತಿ ಮಾಡಬೇಕಾಗುತ್ತದೆ. Read more…

ಜೊಮ್ಯಾಟೋದಲ್ಲಿ ಕಳೆದ ವರ್ಷ ಅತಿ ಹೆಚ್ಚು ಆರ್ಡರ್​ ಮಾಡಲಾದ ಫುಡ್​ ಯಾವುದು ಗೊತ್ತಾ..?

2022 ಆರಂಭವಾಗಿದೆ. 2021ರಲ್ಲಿ ಸಾಕಷ್ಟು ಬದಲಾವಣೆಗಳನ್ನು ನಾವು ಕಂಡಿದ್ದೇವೆ. ಆ ಇಡೀ ವರ್ಷವೂ ನಾವು ಕೋವಿಡ್​ ಕರಿನೆರಳಿನಲ್ಲಿಯೇ ಬದುಕಿದ್ದೇವೆ. ಕಳೆದ ವರ್ಷದಲ್ಲಿ ಆನ್​ಲೈನ್​​ನಲ್ಲಿ ಅತೀ ಹೆಚ್ಚು ಆಹಾರಗಳನ್ನು ಆರ್ಡರ್​ Read more…

ಟ್ರಿಕೆಂಟಾ ರೆಸಾರ್ಟ್ ಮಾಲೀಕ ಸ್ವಾಮಿ ಅರೆಸ್ಟ್

ಬೆಂಗಳೂರು: ಟ್ರಿಕೆಂಟಾ ರೆಸಾರ್ಟ್ ನಲ್ಲಿ ನಿಯಮ ಉಲ್ಲಂಘನೆ ಮಾಡಿ ಪಾರ್ಟಿ ಆಯೋಜನೆ ಮಾಡಿದ ಹಿನ್ನೆಲೆಯಲ್ಲಿ ರೆಸಾರ್ಟ್ ಮಾಲೀಕ ಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ. ಒಮಿಕ್ರಾನ್ ಹೆಚ್ಚಳ, ಕೋವಿಡ್ ಆತಂಕ ಹಿನ್ನೆಲೆಯಲ್ಲಿ Read more…

ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿಗೂ ಎಂಟ್ರಿಕೊಟ್ಟ ಕೊರೊನಾ; ನಾಲ್ವರು ವಿದ್ಯಾರ್ಥಿಗಳಿಗೆ ಸೋಂಕು

ಮಂಡ್ಯ: ಒಮಿಕ್ರಾನ್ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ಮತ್ತೆ ಹರಡುತ್ತಿದ್ದು, ಆದಿಚುಂಚನಗಿರಿ ನರ್ಸಿಂಗ್ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳಿಗೆ ಕೋವಿಡ್ ದೃಢಪಟ್ಟಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬಿಜಿ ನಗರದ Read more…

ಶುರುವಾಗ್ತಿದೆ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ: ಇಲ್ಲಿದೆ ನೋಂದಣಿ ಪ್ರಕ್ರಿಯೆಯ ವಿವರ

ಕೊರೊನಾ, ಒಮಿಕ್ರಾನ್ ಏರಿಕೆ ಮಧ್ಯೆಯೇ ದೇಶದಲ್ಲಿ ಮಕ್ಕಳಿಗೆ ಕೊರೊನಾ ಲಸಿಕೆ ಶುರುವಾಗಲಿದೆ. ಜನವರಿ 3ರಿಂದ 15-18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೊನಾ ಲಸಿಕೆ ಅಭಿಯಾನ ಶುರುವಾಗಲಿದೆ. ಮಕ್ಕಳ ಕೊರೊನಾ Read more…

ಆಪ್​​ ಸೇರ್ಪಡೆಯಾದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್​​ ಸಹೋದರಿ ಅಂಜು ಸೆಹ್ವಾಗ್​​

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು ಸೆಹ್ವಾಗ್​​ ಆಮ್​ ಆದ್ಮಿ ಪಕ್ಷವನ್ನು ಸೇರ್ಪಡೆಯಾಗಿದ್ದಾರೆ. ವಿರೇಂದ್ರ ಸೆಹ್ವಾಗ್​ ಸಹೋದರಿ ಅಂಜು ಸೆಹ್ವಾಗ್​​ ಆಮ್​ ಆದ್ಮಿ ಪಕ್ಷವನ್ನು Read more…

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣ; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

ವೈದ್ಯಕೀಯ ಪರೀಕ್ಷೆಯಲ್ಲಿ ಅನುತ್ತೀರ್ಣವಾಗಿದ್ದಕ್ಕೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ದೆಹಲಿಯಲ್ಲಿನ ಮೌಲಾನಾ ಆಜಾದ್ ಮೆಡಿಕಲ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ದಿವ್ಯಾ ಯಾದವ್(19) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾಗಿದ್ದಾರೆ Read more…

ಅಪ್ಪನ ಜೇಬಿನಿಂದ 50 ರೂ. ತೆಗೆದ ಮಗ; ಕೊಲೆ ಮಾಡಿದ ತಂದೆ..!

ಮುಂಬೈ: ಅಪ್ಪನ ಜೇಬಿಗೆ ಕೈ ಹಾಕಿ 50 ರೂಪಾಯಿ ಕದ್ದಿದ್ದಾನೆ ಎಂಬ ಕಾರಣಕ್ಕೆ ತಂದೆಯೇ ಮಗನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ. ಈ ಘಟನೆ ಮಹಾರಾಷ್ಟ್ರದ ಥಾಣೆಯಲ್ಲಿ ನಡೆದಿದೆ. Read more…

ಒಮಿಕ್ರಾನ್ ಭೀತಿ, ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧ

ದೆಹಲಿಯಲ್ಲಿ ಚಳಿ ಹೆಚ್ಚುತ್ತಿರುವುದರ ಜೊತೆ ಜೊತೆಗೆ ಕೊರೋನಾ ಹಾಗೂ ಒಮಿಕ್ರಾನ್ ಸೋಂಕು ಹೆಚ್ಚುತ್ತಿದೆ. ಈಗಾಗ್ಲೇ ರಾಷ್ಟ್ರರಾಜಧಾನಿಯಲ್ಲಿ ದೆಹಲಿ ಸರ್ಕಾರ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದ್ದು, ಸಿನಿಮಾ ಮಂದಿರ, ಶಾಲಾ-ಕಾಲೇಜು Read more…

ಇದು ದೇಶ, ಧರ್ಮವನ್ನೂ ಮೀರಿದ ಪ್ರೀತಿ..! ಆಂಧ್ರ ವ್ಯಕ್ತಿ ಜೊತೆ ಸಪ್ತಪದಿ ತುಳಿದ ಟರ್ಕಿ ಯುವತಿ

ಗುಂಟೂರು: ಪ್ರೀತಿಗೆ ಸಂಸ್ಕೃತಿ, ಗಡಿ, ಜನಾಂಗ ಮತ್ತು ಧರ್ಮದ ಭೇದವಿಲ್ಲ. ಸರೋವರದಲ್ಲಿ ಪ್ರಕಾಶಮಾನವಾಗಿ ಗೋಚರಿಸುವ ಮುಂಜಾನೆಯ ಸೂರ್ಯೋದಯದಂತೆ ಇದು ಪರಿಶುದ್ಧ ಮತ್ತು ಸುಂದರ. ಇದಕ್ಕೆ ಉದಾಹರಣೆ ಎಂಬಂತೆ, ಭಾರತೀಯ Read more…

ಸಾರಾ ಅಲಿ ಖಾನ್‍ರ ಚಕಾ ಚಕ್ ಹಾಡಿಗೆ ಸ್ಟೆಪ್ಸ್ ಹಾಕಿದ ವಧು…! ವಿಡಿಯೋ ವೈರಲ್

ಮದುವೆ ಸಮಾರಂಭದಲ್ಲಿ ಸುಂದರವಾಗಿ ಕುಣಿದಾಡುತ್ತಿರುವ ಈ ಇಬ್ಬರು ಯುವತಿಯರನ್ನು ಕಂಡು ಇಂಟರ್ನೆಟ್ ಬೆರಗಾಗಿದೆ. ಇತ್ತೀಚಿನ ದಿನಗಳಲ್ಲಿ ವಿವಾಹ ಕಾರ್ಯಕ್ರಮಗಳಲ್ಲಿ ಹಾಡು, ನೃತ್ಯವಿಲ್ಲದೆ ಅದು ಅಪೂರ್ಣವೆಂದೆನಿಸುವಂತಾಗಿಬಿಟ್ಟಿದೆ. ಇದೀಗ ವಧು ಹಾಗೂ Read more…

ಪಡಿತರ ಚೀಟಿದಾರರಿಗೆ 5 ಕೆಜಿ LPG ಸಿಲಿಂಡರ್ ನೀಡಲು ಪಡಿತರ ವಿತರಕರ ಸಂಘ ಆಗ್ರಹ

ಬೆಂಗಳೂರು: ಪಡಿತರ ಚೀಟಿದಾರರಿಗೆ ಸೀಮೆಎಣ್ಣೆ ಬದಲಿಗೆ 5 ಕೆಜಿ ಎಲ್ಪಿಜಿ ಗ್ಯಾಸ್ ನೀಡುವಂತೆ ಕರ್ನಾಟಕ ರಾಜ್ಯ ಪಡಿತರ ವಿತರಕರ ಕ್ಷೇಮಾಭಿವೃದ್ಧಿ ಸಂಘ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ. ಬೇರೆ ರಾಜ್ಯಗಳಲ್ಲಿ Read more…

ಪೋಷಕರ ಒಪ್ಪಿಗೆಯಿಲ್ಲದೇ ನಡೆಯುವ ಲವ್​ಮ್ಯಾರೇಜ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ಪೊಲೀಸ್ ಮಹಾನಿರ್ದೇಶಕ..!

ಬಿಹಾರದ ಪೊಲೀಸ್​ ಮಹಾನಿರ್ದೇಶಕರಾದ ಎಸ್​​.ಕೆ. ಸಿಂಗಾಲ್​​ ಸಮಾಜ ಸುಧಾರಣೆ ಅಭಿಯಾನದಲ್ಲಿ ವಿಚಿತ್ರವಾದ ಹೇಳಿಕೆಯನ್ನು ನೀಡುವ ಮೂಲಕ ಸೋಶಿಯಲ್​ ಮೀಡಿಯಾದಲ್ಲಿ ಸದ್ದು ಮಾಡಿದ್ದಾರೆ. ಪೋಷಕರ ಒಪ್ಪಿಗೆಯಿಲ್ಲದೇ ಮದುವೆಯಾಗುವ ಹೆಣ್ಣು ಮಕ್ಕಳನ್ನು Read more…

BIG BREAKIG: ಕೊರೊನಾ ಸೋಂಕಿತರ ಸಂಖ್ಯೆ ದಿಢೀರ್ ಹೆಚ್ಚಳ; ಒಂದೇ ದಿನದಲ್ಲಿ 22,775 ಜನರಲ್ಲಿ ಸೋಂಕು ಪತ್ತೆ; ಸಾವಿನ ಸಂಖ್ಯೆಯಲ್ಲೂ ಏರಿಕೆ

ನವದೆಹಲಿ: ರೂಪಾಂತರಿ ವೈರಸ್ ನಡುವೆಯೇ ದೇಶದಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 22,775 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಕೊಂಚ Read more…

ಡೆಲ್ಟಾ ರೂಪಾಂತರವನ್ನೆ ಮೀರಿಸುತ್ತಿದೆಯಾ ಒಮಿಕ್ರಾನ್, ತಜ್ಞರು ಹೇಳಿದ್ದೇನು…?

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾದ ಒಮಿಕ್ರಾನ್ ರೂಪಾಂತರವು ಭಾರತದಲ್ಲಿ ಡೆಲ್ಟಾ ವೇರಿಯಂಟ್ ಅನ್ನೆ ರಿಪ್ಲೇಸ್ ಮಾಡ್ತಿದೆ ಎಂದು ಅಧಿಕೃತ ಮೂಲಗಳಿಂದ ವರದಿಯಾಗಿದೆ. ಒಂದೇ ದಿನದಲ್ಲಿ‌ 309 ಒಮಿಕ್ರಾನ್ ಸೋಂಕಿತರು Read more…

ನಿಷೇದಾಜ್ಞೆ ನಡುವೆಯೂ ಯುವಕರು –ಯುವತಿಯರ ಮೋಜು ಮಸ್ತಿ: ನ್ಯೂ ಇಯರ್ ಪಾರ್ಟಿ ವೇಳೆ ರೆಸಾರ್ಟ್ ಮೇಲೆ ಪೊಲೀಸರ ದಾಳಿ

ರಾಮನಗರ: ನಿಷೇಧಾಜ್ಞೆ ಉಲ್ಲಂಘಿಸಿ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್ ಮೇಲೆ ಪೊಲೀಸರು ದಾಳಿ ಮಾಡಿದ ಘಟನೆ ರಾಮನಗರದ ಕಣ್ವ ಜಲಾಶಯ ಸಮೀಪದಲ್ಲಿ ನಡೆದಿದೆ. ಹೊಸದಾಗಿ ನಿರ್ಮಾಣವಾದ ರೆಸಾರ್ಟ್ ನಲ್ಲಿ ಹೊಸ Read more…

ಅಕ್ರಮ –ಸಕ್ರಮ: ರೈತರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ನಮೂನೆ 53 ಹಾಗೂ 57ನೇ ನಮೂನೆಯಲ್ಲಿ ಸಲ್ಲಿಸಿದ ಅಕ್ರಮ-ಸಕ್ರಮ ಅರ್ಜಿಗಳನ್ನು ಇತ್ಯರ್ಥಪಡಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ. ಅಕ್ರಮ-ಸಕ್ರಮಕ್ಕೆ ಕಾನೂನು ತಿದ್ದುಪಡಿ ಮಾಡುವ ಬಗ್ಗೆ ಸಿಎಂ Read more…

Good News: ಉಡುಪುಗಳ ಮೇಲೆ ಸದ್ಯಕ್ಕಿಲ್ಲ GST

ಶುಕ್ರವಾರ ನಡೆದ 46ನೇ ಜಿ.ಎಸ್‌.ಟಿ. ಕೌನ್ಸಿಲ್ ಸಭೆಯಲ್ಲಿ‌ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಹೊಸ ವರ್ಷದಲ್ಲಿ ಜಿ.ಎಸ್‌.ಟಿ. ಏರಿಕೆಯ ಪರಿಣಾಮದಿಂದಾಗಿ ಉಡುಪುಗಳ ದರ ಏರಿಕೆಯಾಗಲಿದೆ ಎಂದು ಬೇಸರದಲ್ಲಿದ್ದ ಗ್ರಾಹಕರಿಗೆ ಸಂತೋಷದ Read more…

ಹೀಗಿತ್ತು ದ.ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾ ಆಟಗಾರರ ಸಂಭ್ರಮ

ಸೆಂಚುರಿಯನ್‌ನಲ್ಲಿ ನಡೆದ ಮೊದಲ ಟೆಸ್ಟ್‌ನಲ್ಲಿ ಭಾರತ, ದಕ್ಷಿಣ ಆಫ್ರಿಕಾ ವಿರುದ್ಧ ಭರ್ಜರಿ ಜಯಭೇರಿ ಬಾರಿಸಿದೆ. ಇದನ್ನು ಟೀಂ ಇಂಡಿಯಾ ಆಟಗಾರರಾದ ರವಿಚಂದ್ರನ್ ಅಶ್ವಿನ್, ಮೊಹಮ್ಮದ್ ಸಿರಾಜ್ ಮತ್ತು ಚೇತೇಶ್ವರ Read more…

ಹೊಸ ವರ್ಷದ ವೇಳೆ ಡಿಸಿಗಳಿಗೆ ಸಿಎಂ ಬಿಸಿ ಮುಟ್ಟಿಸಿದ ಬೆನ್ನಲ್ಲೇ ಆಡಳಿತಕ್ಕೆ ಮೇಜರ್ ಸರ್ಜರಿ

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲಿ ಆಡಳಿತಕ್ಕೆ ಮೇಜರ್ ಸರ್ಜರಿ ಮಾಡಲಾಗಿದೆ. ಐಎಎಸ್, ಐಪಿಎಸ್ ಐಎಫ್ಎಸ್ ಅಧಿಕಾರಿಗಳ ವರ್ಗಾವಣೆ ಮಾಡಲಾಗಿದೆ. ಕೆ.ಎಸ್.ಪಿ.ಎಸ್.ನಿಂದ ಐಪಿಎಸ್ ಗೆ ಬಡ್ತಿ ಹೊಂದಿದ 26 ಅಧಿಕಾರಿಗಳಿಗೆ Read more…

‘ವೈಷ್ಣೋದೇವಿ’ ಮಂದಿರ ಕಾಲ್ತುಳಿತದಲ್ಲಿ ಮೃತಪಟ್ಟವರ ಸಂಖ್ಯೆ 12 ಕ್ಕೆ ಏರಿಕೆ; ಮೋದಿ ಸಂತಾಪ, ಪರಿಹಾರ ಘೋಷಣೆ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತದಿಂದ ಮೃತಪಟ್ಟ ಭಕ್ತರ ಸಂಖ್ಯೆ 12 ಕ್ಕೆ ಏರಿಕೆಯಾಗಿದೆ. ದೆಹಲಿ, ಹರ್ಯಾಣ, ಪಂಜಾಬ್, ಜಮ್ಮು ಮತ್ತು ಕಾಶ್ಮೀರದ ಭಕ್ತರು Read more…

ಹೊಸ ವರ್ಷಕ್ಕೆ 2021 ರ ಮಹತ್ವದ ಕ್ಷಣಗಳ ಫೋಟೋ ಶೇರ್ ಮಾಡಿದ ಪ್ರಧಾನಿ ಮೋದಿ

ನವದೆಹಲಿ: ನವಭಾರತ ದೊಡ್ಡದಾಗಿ ಯೋಚನೆ ಮಾಡುತ್ತದೆ. 2021ರಲ್ಲಿ ಅಭಿವೃದ್ಧಿ ಪಯಣದಲ್ಲಿ ಭಾರತ ಮಹತ್ವದ ಹೆಜ್ಜೆಯನ್ನು ಇಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ದೇಶ ತನ್ನ ಅಸ್ತಿತ್ವ ಏನೆಂಬುದನ್ನು Read more…

BREAKING NEWS: ಹೊಸ ವರ್ಷದಲ್ಲೇ ಘೋರ ದುರಂತ; ಮಾತಾ ವೈಷ್ಣೋದೇವಿ ದೇಗುಲದಲ್ಲಿ ಕಾಲ್ತುಳಿತ, 6 ಮಂದಿ ಸಾವು

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾತಾ ವೈಷ್ಣೋದೇವಿ ದೇಗುಲ ಭವನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 6 ಮಂದಿ ಸಾವನ್ನಪ್ಪಿದ್ದಾರೆ. ಸಮುದಾಯ ಆರೋಗ್ಯ ಕೇಂದ್ರದ ಬ್ಲಾಕ್ ವೈದ್ಯಾಧಿಕಾರಿ ಡಾ.ಗೋಪಾಲ್ ದತ್ Read more…

ಹೊಸ ವರ್ಷಕ್ಕೆ ರೈತರಿಗೆ ಸರ್ಕಾರದಿಂದ ಸಿಹಿ ಸುದ್ದಿ

ಬೆಂಗಳೂರು: ಹೊಸ ವರ್ಷದ ಕೊಡುಗೆಯಾಗಿ ರೈತರ ಮನೆ ಬಾಗಿಲಿಗೆ ಉಚಿತವಾಗಿ ಪಹಣಿ ಮತ್ತು ದಾಖಲೆಗಳನ್ನು ತಲುಪಿಸುವ ವಿನೂತನ ಕಾರ್ಯಕ್ರಮ ಕೈಗೊಳ್ಳಲಾಗಿದೆ. ಕಂದಾಯ ಸಚಿವ ಆರ್. ಅಶೋಕ್ ಈ ಬಗ್ಗೆ Read more…

ಗುಡ್ ನ್ಯೂಸ್: 18 ವರ್ಷದೊಳಗಿನ ಮಕ್ಕಳ ಪೋಷಣೆಗೆ ಮಾಸಿಕ 1 ಸಾವಿರ ರೂ. ಭತ್ಯೆಗೆ ಅರ್ಜಿ ಆಹ್ವಾನ

ಮಡಿಕೇರಿ: ಮಕ್ಕಳನ್ನು ಕುಟುಂಬದ ವಾತಾವರಣದಲ್ಲಿ ಬೆಳೆಸಲು ಹಾಗೂ ಮಕ್ಕಳನ್ನು ದುಡಿಮೆಗೆ ಹೋಗುವುದನ್ನು ತಪ್ಪಿಸಿ ಶಿಕ್ಷಣ ಮುಂದುವರಿಕೆಗೆ ಉತ್ತೇಜಿಸಲು ಪೋಷಣಾ ಭತ್ಯೆ ನೀಡಲಾಗುವುದು. ಮಕ್ಕಳ ವೈದ್ಯಕೀಯ, ಪೌಷ್ಠಿಕ ಆಹಾರ, ಶೈಕ್ಷಣಿಕ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...