alex Certify Live News | Kannada Dunia | Kannada News | Karnataka News | India News - Part 357
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ನೂತನ ಸಚಿವರಿಗೆ ಖಾತೆ ಹಂಚಿಕೆ: ನಿತಿನ್ ಗಡ್ಕರಿಗೆ ಹೆದ್ದಾರಿ ಖಾತೆ

ನವದೆಹಲಿ: ಕೇಂದ್ರ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಸಂಪುಟ ಸಹೋದ್ಯೋಗಿಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ. ನಿತಿನ್ ಗಡ್ಕರಿಗೆ ರಸ್ತೆ ಸಾರಿಗೆ, Read more…

GOOD NEWS : ಬಡವರಿಗೆ 3 ಕೋಟಿ ಮನೆ, LPG-ವಿದ್ಯುತ್ ಸಂಪರ್ಕ : ಪ್ರಧಾನಿ ಮೋದಿ ಘೋಷಣೆ

ನವದೆಹಲಿ : ಎಲ್ಲಾ ಮನೆಗಳಿಗೆ ಎಲ್ಪಿಜಿ-ವಿದ್ಯುತ್ ಸಂಪರ್ಕ ನೀಡಲಾಗುತ್ತದೆ ಎಂದು ಮೊದಲ ಸಂಪುಟ ಸಭೆಯಲ್ಲೇ ಪ್ರಧಾನಿ ಮೋದಿ ಘೋಷಣೆ ಮಾಡಿದ್ದಾರೆ. ಕೇಂದ್ರದಲ್ಲಿ ಹೊಸ ಸರ್ಕಾರ ರಚನೆಯಾಗಿದೆ. ಪ್ರಧಾನಿ ನರೇಂದ್ರ Read more…

BREAKING: ಮೋದಿ ಮೊದಲ ಸಂಪುಟ ಸಭೆಯಲ್ಲೇ ಬಡವರಿಗೆ ಗುಡ್ ನ್ಯೂಸ್: 3 ಕೋಟಿ ಮನೆಗಳ ನಿರ್ಮಾಣಕ್ಕೆ ಒಪ್ಪಿಗೆ

ನವದೆಹಲಿ: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಮೊದಲ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ. ಮೂರು ಕೋಟಿ ಮನೆ ನಿರ್ಮಾಣ ಯೋಜನೆಗೆ ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆ Read more…

ಪ್ರಮಾಣ ವಚನದ ಬೆನ್ನಲ್ಲೇ ಸಂಪುಟಕ್ಕೆ ರಾಜೀನಾಮೆಗೆ ಮುಂದಾದ ಬಗ್ಗೆ ನೂತನ ಕೇಂದ್ರ ಸಚಿವ ಸುರೇಶ್ ಗೋಪಿ ಸ್ಪಷ್ಟನೆ

ತ್ರಿಶೂರ್: ಬಿಜೆಪಿ ಕೇರಳ ಸಂಸದ ಸುರೇಶ್ ಗೋಪಿ ಅವರು ಮೋದಿ 3.0 ಸರ್ಕಾರದಲ್ಲಿನ ತಮ್ಮ ಸಂಪುಟ ಸ್ಥಾನವನ್ನು ಬಿಟ್ಟುಕೊಡಲು ಯೋಜಿಸಿದ್ದಾರೆ ಎಂಬ ಊಹಾಪೋಹಗಳು ಹರಡಿದ್ದು, ಈ ಕುರಿತಾಗಿ ಸುರೇಶ್ Read more…

BREAKING : ಹೃದಯಾಘಾತದಿಂದ ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ‘ಅಮೋಲ್ ಕಾಳೆ’ ನಿಧನ..!

ನವದೆಹಲಿ: ಮುಂಬೈ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷ ಅಮೋಲ್ ಕಾಳೆ ಹೃದಯಾಘಾತದಿಂದ ನಿಧನರಾದರು. ಭಾನುವಾರ ನ್ಯೂಯಾರ್ಕ್ ಕ್ರೀಡಾಂಗಣದಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಟಿ 20 ವಿಶ್ವಕಪ್ 2024 ರ Read more…

ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ ಡಿಪ್ಲೊಮಾ ಕೋರ್ಸ್ ಗೆ ಅರ್ಜಿ

ಶಿವಮೊಗ್ಗ: ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೊಮಾ ಕೋರ್ಸ್‍ಗಳಿಗೆ ಆಫ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ, 2 ವರ್ಷಗಳ Read more…

‘SSLC’ ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಉಚಿತ ‘BMTC’ ಬಸ್ ವ್ಯವಸ್ಥೆ

ಬೆಂಗಳೂರು : SSLC ಪರೀಕ್ಷೆ-2 ಕ್ಕೆ ಹಾಜರಾಗುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಗುಡ್ ನ್ಯೂಸ್ ನೀಡಿದ್ದು, ಉಚಿತ ಬಸ್ ಪ್ರಯಾಣದ ವ್ಯವಸ್ಥೆ ಮಾಡಿದೆ. ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ದಿನಾಂಕ: 14.06.2024 Read more…

ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರ

ಬೆಂಗಳೂರು : ದೇಶದಲ್ಲೇ ಅತಿ ಹೆಚ್ಚು ಆನೆಗಳು ಇರುವ ರಾಜ್ಯ ಎಂಬ ಹೆಗ್ಗಳಿಕೆಗೆ ಕರ್ನಾಟಕ ಪಾತ್ರವಾಗಿದೆ. ಈ ಬಗ್ಗೆ ಸರ್ಕಾರ ಪ್ರಕಟಣೆ ಹೊರಡಿಸಿದ್ದು, ಕರ್ನಾಟಕ ಆನೆಗಳ ನೆಚ್ಚಿನ ತಾಣವಾಗಿದೆ. Read more…

5 ಲಕ್ಷಕ್ಕಿಂತ ಕಡಿಮೆ ಬೆಲೆಗೆ ಲಭ್ಯವಿವೆ ಈ ಪವರ್‌ಫುಲ್‌ ಬೈಕ್‌ಗಳು

ಎಲೆಕ್ಟ್ರಿಕ್‌ ಕಾರುಗಳ ನಡುವೆಯೂ ಜನರಲ್ಲಿ ಬೈಕ್‌ ಕ್ರೇಝ್‌ ಸಾಕಷ್ಟಿದೆ. ಅದರಲ್ಲೂ ಪವರ್‌ಫುಲ್‌ ಸ್ಪೋರ್ಟ್ಸ್‌ ಬೈಕ್‌ಗಳಲ್ಲಿ ಸುತ್ತಾಡಲು ಇಷ್ಟಪಡುವವರೇ ಹೆಚ್ಚು. ಅಂತಹ 5 ಶಕ್ತಿಶಾಲಿ ಬೈಕ್‌ಗಳ ಬಗ್ಗೆ ತಿಳಿದುಕೊಳ್ಳೋಣ. ಇವು Read more…

ಭಾರತದ ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ Tata Altroz ​​ರೇಸರ್; ಇಲ್ಲಿದೆ ಬೆಲೆ ಮತ್ತು ಫೀಚರ್‌ಗಳ ವಿವರ

ಟಾಟಾ ಮೋಟಾರ್ಸ್ ಕಂಪನಿಯ ಹೊಸ ಟಾಟಾ ಆಲ್ಟ್ರೋಜ್ ರೇಸರ್ ಭಾರತದಲ್ಲೂ ಬಿಡುಗಡೆಯಾಗಿದೆ. ಕಾರಿನ ವಿನ್ಯಾಸ ಮತ್ತು ಫೀಚರ್ಸ್‌ ಗ್ರಾಹಕರನ್ನು ಆಕರ್ಷಿಸುವಂತಿವೆ. ಈ ಸ್ಪೋರ್ಟಿ ಹ್ಯಾಚ್ ಬ್ಯಾಕ್ ಕಾರಿನ ಬುಕ್ಕಿಂಗ್ Read more…

BREAKING : ಬೆಂಗಳೂರಲ್ಲಿ ನೇಣು ಬಿಗಿದುಕೊಂಡು ‘MBBS’ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣು.!

ಬೆಂಗಳೂರು: ಎಂಬಿಬಿಎಸ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಲೋಕೇಂದ್ರನಾಥ ಕುಮಾರ್ ಸಿಂಗ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿ. ಅಟಲ್ ಬಿಹಾರಿ ವಾಜಪೇಯಿ ಮೆಡಿಕಲ್ ಕಾಲೇಜು ವಿದ್ಯಾರ್ಥಿ ಎಂದು Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಜಿ ಆಹ್ವಾನ

ಕೊಡಗು ಜಿಲ್ಲೆಯ ಮೀನುಗಾರಿಕೆ ಇಲಾಖೆ ವತಿಯಿಂದ ಜಿಲ್ಲಾ ವಲಯ ವಿಶೇಷ ಘಟಕ ಉಪ ಯೋಜನೆ ಮತ್ತು ಗಿರಿಜನ ಉಪ ಯೋಜನೆಯಡಿ ಹಾಗೂ ರಾಜ್ಯವಲಯ ಯೋಜನಾ ಕಾರ್ಯಕ್ರಮದಡಿ ಮೀನು ಹಿಡಿಯುವ Read more…

ಪೋಷಕರೇ ಗಮನಿಸಿ ; ವಿವಿಧ ವಸತಿ ಶಾಲೆಗಳಲ್ಲಿ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನ

ಮಡಿಕೇರಿ : ಕೊಡಗು ಜಿಲ್ಲೆಯಲ್ಲಿನ ಮೊರಾರ್ಜಿ ದೇಸಾಯಿ, ಅಟಲ್ ಬಿಹಾರಿ ವಾಜಪೇಯಿ, ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆಗಳಿಗೆ 2024-25 ನೇ ಸಾಲಿನ 6ನೇ ತರಗತಿಗೆ ಸಾಮಾಜಿಕವಾಗಿ ಹಾಗೂ ಆರ್ಥಿಕವಾಗಿ ಹಿಂದುಳಿದ Read more…

ALERT : ಮಳೆಗಾಲದಲ್ಲಿ ಜಲಪಾತಗಳಿಗೆ ಇಳಿಯುವ ಮುನ್ನ ಎಚ್ಚರ, ಹೆಬ್ಬೆ ಫಾಲ್ಸ್ ನಲ್ಲಿ ಜಾರಿಬಿದ್ದು ಯುವಕ ಸಾವು..!

ಚಿಕ್ಕಮಗಳೂರು : ಸೆಲ್ಪಿ ಕ್ರೇಜ್ ಗೆ ಯುವಕ ಬಲಿಯಾದ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಹೆಬ್ಬೆ ಫಾಲ್ಸ್ ನಲ್ಲಿ ನಡೆದಿದೆ. ಮೃತ ಯುವಕನನ್ನು ಶ್ರವಣ್ (25) ಎಂದು Read more…

Watch : ಪ್ರಧಾನಿಯಾಗಿ ಮೋದಿ ‘ಪ್ರಮಾಣ ವಚನ’ ಸ್ವೀಕರಿಸಿದ ಬೆನ್ನಲ್ಲೇ ರಾಹುಲ್ ಗಾಂಧಿಯ ಈ ವಿಡಿಯೋ ಫುಲ್ ವೈರಲ್..!

ನವದೆಹಲಿ: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುತ್ತಿರುವ ವಿಡಿ\ಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. 2024 ರ ಲೋಕಸಭಾ ಚುನಾವಣೆಯ ಬಗ್ಗೆ ರಾಹುಲ್ ಗಾಂಧಿ ಭವಿಷ್ಯ ನುಡಿದಿದ್ದ Read more…

ಮಗಳ ಜೊತೆ ನೇಣಿಗೆ ಕೊರಳೊಡ್ಡಿದ ತಾಯಿ

ರಾಯಚೂರು: ಅನಾರೋಗ್ಯಕ್ಕೆ ಬೇಸತ್ತು ತಾಯಿಯೊಬ್ಬರು ಮಗಳೊಂದಿಗೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ರಾಯಚೂರು ಜಿಲ್ಲೆಯ ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಮಾಳಮ್ಮ (45) ಹಾಗೂ ಅಮೃತ (12) ಮೃತರು. Read more…

ಗಮನಿಸಿ : ಲೆದರ್, ಫ್ಯಾಷನ್ ಟೆಕ್ನಾಲಜಿಯಲ್ಲಿ ಡಿಪ್ಲೊಮಾ ಕೋರ್ಸ್ ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

ಬೆಂಗಳೂರು : ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಲೆದರ್ ಅಂಡ್ ಫ್ಯಾಷನ್ ಟೆಕ್ನಾಲಜಿ (ಕಿಲ್ಟ್) ಸಂಸ್ಥೆಗೆ 2024-25ನೇ ಸಾಲಿಗೆ ಪ್ರವೇಶ ಆರಂಭಗೊಂಡಿದೆ ಎಂದು ಪ್ರಕಟಣೆ ತಿಳಿಸಿದೆ. ಇನ್ನು ಕೇವಲ 45 Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : 9,995 ‘IBPS’ RRB ಬ್ಯಾಂಕ್ ಹುದ್ದೆಗೆ ಅರ್ಜಿ ಆಹ್ವಾನ

ಇನ್ಸ್ಟಿಟ್ಯೂಟ್ ಆಫ್ ಬ್ಯಾಂಕಿಂಗ್ ಪರ್ಸನಲ್ ಸೆಲೆಕ್ಷನ್ (ಐಬಿಪಿಎಸ್) ಗ್ರೂಪ್ ಎ ಆಫೀಸರ್ (ಸ್ಕೇಲ್-1, 2 ಮತ್ತು 3) ಮತ್ತು ಗ್ರೂಪ್ ಬಿ ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗಳಿಗೆ ನೇಮಕಾತಿ Read more…

ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆ: ತಪ್ಪಿನ ಬಗ್ಗೆ ಪರಾಮರ್ಶೆ ನಡೆಸಿ ಸರಿಪಡಿಸಿಕೊಳ್ಳುತ್ತೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿನ ಜನರ ತೀರ್ಪು ನಮಗೆ ಎಚ್ಚರಿಕೆ ಗಂಟೆಯಾಗಿದೆ. ನಮ್ಮಿಂದ ಎಲ್ಲಿ ತಪ್ಪಾಗಿದೆ ಎಂಬುದನ್ನು ಪರಾಮರ್ಶೆ ನಡೆಸಿ ಅದನ್ನು ಸರಿಪಡಿಸಿಕೊಳ್ಳುತ್ತೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. Read more…

ಇಂದು ‘ಸಂಭವಾಮಿ ಯುಗೆ ಯುಗೆ’ ಚಿತ್ರದಿಂದ ಬರಲಿದೆ ಮತ್ತೊಂದು ಹಾಡು

  ಈಗಾಗಲೇ ತನ್ನ ಟೀಸರ್ ಮತ್ತು ಹಾಡಿನ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿರುವ ‘ಸಂಭವಾಮಿ ಯುಗೆ ಯುಗೆ’ ಚಿತ್ರದ ಲಿರಿಕಲ್ ಹಾಡು ಇಂದು ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ Read more…

BREAKING : 2 ನೇ ಬಾರಿಗೆ ಸಿಕ್ಕಿಂ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದ ‘ಪ್ರೇಮ್ ಸಿಂಗ್ ತಮಾಂಗ್..!

ನವದೆಹಲಿ : 2 ನೇ ಬಾರಿಗೆ ಸಿಕ್ಕಿಂ ಮುಖ್ಯಮಂತ್ರಿಯಾಗಿ ಎಸ್ ಕೆ ಎಮ್ ನಾಯಕ ಪ್ರೇಮ್ ಸಿಂಗ್ ತಮಾಂಗ್ ಇಂದು ಪ್ರಮಾಣ ವಚನ ಸ್ವೀಕರಿಸಿದರು. ಸಿಕ್ಕಿಂ ಕ್ರಾಂತಿಕಾರಿ ಮೋರ್ಚಾ Read more…

ಇಂದು ಬಿಡುಗಡೆಯಾಗಲಿದೆ ‘ದೇಸಾಯಿ’ ಚಿತ್ರದ ಪ್ರೇಮ ಗೀತೆ

‘ಲವ್ 360’  ಖ್ಯಾತಿಯ ಪ್ರವೀಣ್ ಕುಮಾರ್ ಅಭಿನಯದ ಬಹುನಿರೀಕ್ಷಿತ ‘ದೇಸಾಯಿ’ ಚಿತ್ರದ ಫ್ಯಾಮಿಲಿ ಹಾಡೊಂದು ಇತ್ತೀಚಿಗಷ್ಟೇ youtube ನಲ್ಲಿ ಭರ್ಜರಿ ಸೌಂಡ್ ಮಾಡಿದ್ದು, ಇದೀಗ ‘ಒಲವ ಮೂಡುವ’ ಎಂಬ Read more…

ಜೂ.12 ರಂದು ಆಂಧ್ರ ಸಿಎಂ ಆಗಿ ‘ಚಂದ್ರಬಾಬು ನಾಯ್ಡು’ ಪ್ರಮಾಣ ವಚನ ಸ್ವೀಕಾರ, ಪ್ರಧಾನಿ ಮೋದಿ ಭಾಗಿ

ನವದೆಹಲಿ : ಜೂ.12 ರಂದು ಆಂಧ್ರಪ್ರದೇಶ ಸಿಎಂ ಆಗಿ ಚಂದ್ರಬಾಬು ನಾಯ್ಡು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ ಎಂದು Read more…

BIG NEWS : ಮುಂದಿನ 5 ವರ್ಷ ನರೇಂದ್ರ ಮೋದಿಯೇ ದೇಶದ ಪ್ರಧಾನಿ : ಖ್ಯಾತ ಜ್ಯೋತಿಷಿ ಭವಿಷ್ಯ

ನವದೆಹಲಿ : ನರೇಂದ್ರ ಮೋದಿ ಅವರು ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಂದು ದಿನದ ನಂತರ ಖ್ಯಾತ ಜ್ಯೋತಿಷಿ ಅನಿರುದ್ಧ್ ಕುಮಾರ್ ಮಿಶ್ರಾ ಅವರು ನರೇಂದ್ರ ಮೋದಿ Read more…

BIG NEWS: ವಿಚ್ಛೇದನದ ಬಳಿಕ ಮೊದಲ ಮಾತು…… ಮನಬಿಚ್ಚಿ ಮಾತನಾಡಿದ ಚಂದನ್ ಶೆಟ್ಟಿ-ನಿವೇದಿತಾ ಗೌಡ

ಬೆಂಗಳೂರು: ನಾವು ಕಾನೂನು ಪ್ರಕಾರ ವಿಚ್ಛೇದನ ಪಡೆದಿದ್ದೇವೆ. ಯಾವುದೇ ವದಂತಿಯನ್ನು ಹಬ್ಬಿಸುವುದು ಬೇಡ ಎಂದು ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಚಂದನ್ Read more…

‘NEET-UG’ ಪರೀಕ್ಷೆ ರದ್ದುಗೊಳಿಸುವಂತೆ ಕೋರಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಕೆ..!

ನವದೆಹಲಿ : ರಾಷ್ಟ್ರೀಯ ಪ್ರವೇಶ ಮತ್ತು ಅರ್ಹತಾ ಪರೀಕ್ಷೆ (ನೀಟ್) ಮೂಲಕ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶ ಕೋರಿ ಆಕಾಂಕ್ಷಿಗಳು ಮತ್ತು ಸಾಮಾಜಿಕ ಕಾರ್ಯಕರ್ತರು ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ Read more…

Prajwal Pendrive Case : ಜೈಲು ಪಾಲಾದ ‘ಪ್ರಜ್ವಲ್ ರೇವಣ್ಣ’ ; ಪರಪ್ಪನ ಅಗ್ರಹಾರಕ್ಕೆ ಶಿಫ್ಟ್..!

ಹಾಸನ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನ್ಯಾಯಾಲಯ 14 ದಿನ ಪ್ರಜ್ವಲ್ ನ್ಯಾಯಾಂಗ ಬಂಧನಕ್ಕೆ ನೀಡಿ ಕೋರ್ಟ್ ಆದೇಶ ಹೊರಡಿಸಿದ್ದು, Read more…

Be Alert : ಅಪರಿಚಿತರಿಗೆ ಬಾಡಿಗೆಗೆ ಮನೆ ಕೊಡುವ ಮುನ್ನ ಎಚ್ಚರ : ಈ ವಿಚಾರ ನಿಮಗೆ ತಿಳಿದಿರಲಿ..!

ಇತ್ತೀಚಿನ ದಿನಗಳಲ್ಲಿ ಅಪರಿಚಿತರಿಗೆ ಮನೆ ಬಾಡಿಗೆ ಕೊಡುವುದು ಬಹಳ ಅಪಾಯಕಾರಿ. ಮನೆ ಕೊಡುವಾಗ ಕೊಂಚ ಎಡವಿದರೂ ಸಹ ಅಪಾಯ ಕಟ್ಟಿಟ್ಟ ಬುತ್ತಿ. ಮನೆಯನ್ನು ಬಾಡಿಗೆಗೆ ಕೊಡುವ ಮುನ್ನ ಅನುಸರಿಸಬೇಕಾದ Read more…

BIG NEWS: ಯುವ ರಾಜ್ ಕುಮಾರ್ ವಿಚ್ಛೇದನ ವಿಚಾರ: ಶಿವರಾಜ್ ಕುಮಾರ್ ಮೊದಲ ಪ್ರತಿಕ್ರಿಯೆ

ಬೆಂಗಳೂರು: ದೊಡ್ಮನೆ ಹುಡುಗ, ನಟ ಯುವರಾಜ್ ಕುಮಾರ್ ಹಾಗೂ ಪತ್ನಿ ಶ್ರೀದೇವಿ ಬಾಳಲ್ಲಿ ಬಿರುಕು ಮೂಡಿದ್ದು, ಯುವ ರಾಜ್ ಕುಮಾರ್ ಪತ್ನಿಗೆ ವಿಚ್ಛೇದನ ನೀಡಲು ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿದೆ. Read more…

ಜೂ.14 ರಿಂದ ‘SSLC’ ಪರೀಕ್ಷೆ-2 ಆರಂಭ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಜೂನ್ 14ರಿಂದ ಜೂನ್ 22ರವರೆಗೆ ನಡೆಯಲಿರುವ ಎಸ್ಎಸ್ಎಲ್ಸಿ ಪರೀಕ್ಷೆ – 2ರ ಪ್ರವೇಶ ಪತ್ರಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ವೆಬ್ಸೈಟ್ನಲ್ಲಿ ಪ್ರಕಟಿಸಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...