alex Certify Live News | Kannada Dunia | Kannada News | Karnataka News | India News - Part 3572
ಕನ್ನಡ ದುನಿಯಾ
    Dailyhunt JioNews

Kannada Duniya

ವೈವಾಹಿಕ ಸಂಬಂಧದ ಕುರಿತು ಗುಜರಾತ್​ ಹೈಕೋರ್ಟ್​ ನಿಂದ ಮಹತ್ವದ ಆದೇಶ

ಮಹಿಳೆಯರ ಹಕ್ಕುಗಳನ್ನು ಎತ್ತಿ ಹಿಡಿಯುವ ಮೂಲಕ ಗುಜರಾತ್​ ಹೈಕೋರ್ಟ್​ ಮಹತ್ವದ ಆದೇಶವೊಂದನ್ನು ಪ್ರಕಟಿಸಿದೆ. ಪುರುಷನು ತನ್ನ ಪತ್ನಿಯ ಜೊತೆ ಸಹಬಾಳ್ವೆ ಮಾಡಲು ಹಾಗೂ ವೈವಾಹಿಕ ಹಕ್ಕುಗಳನ್ನು ಸ್ಥಾಪಿಸಲು ಯಾವುದೇ Read more…

ಆತ್ಮಹತ್ಯೆ ದಾರಿ ತುಳಿದಿದ್ದ ವ್ಯಕ್ತಿಯ ರಕ್ಷಣೆಗೆ ಧಾವಿಸಿದ ಮುಂಬೈ ಪೊಲೀಸ್..!

ಮುಂಬೈ: ಕೊರೋನಾ ಲಾಕ್ಡೌನ್ ಸಮಯದಲ್ಲಿ ಉದ್ಯೋಗ ಕಳೆದುಕೊಂಡಿದ್ದ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಟ್ವಿಟ್ಟರ್ ನಲ್ಲಿ ಪೋಸ್ಟ್ ಮಾಡಿದ್ದಾನೆ. ಕೂಡಲೇ ಆತನ ಸಹಾಯಕ್ಕೆ ಧಾವಿಸಿದ ಮುಂಬೈ ಪೊಲೀಸರು ದುಡುಕಿನ ನಿರ್ಧಾರ Read more…

ಜಾರಕಿಹೊಳಿ ಬ್ರದರ್ಸ್ ಆಟಕ್ಕೆ ಮತ್ತೆ ಮುದುಡಿದ ಕಮಲ: ಸ್ಥಳೀಯ ಸಂಸ್ಥೆಯಲ್ಲೂ ಬಿಜೆಪಿಗೆ ಬಿಗ್ ಶಾಕ್

ಬೆಳಗಾವಿ: ವಿಧಾನಪರಿಷತ್ ಚುನಾವಣೆಯಲ್ಲಿ ಸಹೋದರ ಲಖನ್ ಜಾರಕಿಹೊಳಿ ಅವರನ್ನು ಪಕ್ಷೇತರರಾಗಿ ಕಣಕ್ಕಿಳಿಸಿ ಗೆಲ್ಲಿಸಿಕೊಳ್ಳುವ ಮೂಲಕ ಬಿಜೆಪಿಗೆ ಠಕ್ಕರ್ ಕೊಟ್ಟಿದ್ದ ಜಾರಕಿಹೊಳಿ ಸಹೋದರರು ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಬಿಜೆಪಿಗೆ ಶಾಕ್ Read more…

ಎಲ್ಲರ ಮೇಲೆ ನಿಗಾ, ಎಷ್ಟೇ ಅಡ್ಡಿಯಾದ್ರೂ ಬಿಡೋದೇ ಇಲ್ಲ; ಪ್ರಧಾನಿ ಮೋದಿ ಕಾರ್ಯಶೈಲಿ ಹಾಡಿಹೊಗಳಿದ NCP ನಾಯಕ ಶರದ್ ಪವಾರ್

ಪುಣೆ: ಪ್ರಧಾನಿ ಮೋದಿಯವರ ವಿಶಿಷ್ಟ ಗುಣವೇ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಅವರಿಗಿಂತ ವಿಭಿನ್ನವಾಗಿರುತ್ತದೆ ಎಂದು ಎನ್.ಸಿ.ಪಿ. ನಾಯಕ ಶರದ್ ಪವಾರ್ ಹೇಳಿದ್ದಾರೆ. ಮರಾಠಿ ದೈನಿಕವೊಂದಕ್ಕೆ ಸಂದರ್ಶನ Read more…

ಸರ್ಕಾರಿ ನೌಕರರಿಗೆ ಮತ್ತೊಂದು ಗುಡ್ ನ್ಯೂಸ್: 16 ಸಾರ್ವತ್ರಿಕ ರಜೆ ಮಂಜೂರು

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ 2022 ನೇ ಸಾಲಿನಲ್ಲಿ 16 ದಿನ ಸಾರ್ವತ್ರಿಕ ರಜೆ ಮಂಜೂರು ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನವರಿ 15 ಶನಿವಾರ ಮಕರ Read more…

ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡ ಯುವಕ; ಪ್ರೇಮ ವೈಫಲ್ಯ ಕಾರಣ…?

ಆಟೋ ಚಾಲಕನೊಬ್ಬ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲದಲ್ಲಿ ನಡೆದಿದೆ. ಸಮೀಪದ ಲಕ್ಷ್ಮೇಶ್ವರ – ಕೆರೆಕಟ್ಟ Read more…

ಏಷ್ಯಾಕಪ್ ಫೈನಲ್ ಪ್ರವೇಶಿಸಿದ ಭಾರತೀಯ ಕಿರಿಯರ ತಂಡ

ನವದೆಹಲಿ : ಅಂಡರ್ -19 ಏಷ್ಯಾಕಪ್ ನಲ್ಲಿ ಭಾರತೀಯ ಕಿರಿಯರ ತಂಡ ಫೈನಲ್ ಪ್ರವೇಶಿಸಿದ್ದು, ಫೈನಲ್ ನಲ್ಲಿ ಶ್ರೀಲಂಕಾ ವಿರುದ್ಧ ಪ್ರಶಸ್ತಿಗಾಗಿ ಪೈಪೋಟಿ ನಡೆಸಲಿದೆ. ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶ Read more…

ಆರೋಗ್ಯ ಕಾರ್ಯಕರ್ತರು ಬರುತ್ತಿದ್ದಂತೆ ಮರವೇರಿ ಕುಳಿತ ಭೂಪ..! ಜಪ್ಪಯ್ಯಾ ಅಂದ್ರೂ ಲಸಿಕೆ ಹಾಕಿಸಿಕೊಳ್ಳಲು ನಕಾರ

ಪುದುಚೇರಿ: ದೇಶಾದ್ಯಂತ ಕೋವಿಡ್-19 ವಿರುದ್ಧ ಲಸಿಕೆ ಹಾಕಿಸಿಕೊಳ್ಳುವಂತೆ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದರೂ ಸಹ, ಇನ್ನೂ ಅನೇಕ ಮಂದಿ ಹೆದರುತ್ತಿದ್ದಾರೆ. ಅದೆಷ್ಟೋ ಜನ ಇನ್ನು ಕೂಡ ಲಸಿಕೆಯನ್ನೇ ಹಾಕಿಸಿಕೊಂಡಿಲ್ಲ. ಇದೀಗ Read more…

BREAKING: ಬೆಂಗಳೂರಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು

ಬೆಂಗಳೂರು: ಬೆಂಗಳೂರಿನಲ್ಲಿ ಆರೋಪಿ ಕಾಲಿಗೆ ಗುಂಡುಹಾರಿಸಿ ಬಂಧಿಸಲಾಗಿದೆ. ಜಾಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪೊಲೀಸರಿಂದ ಕಾಲಿಗೆ ಗುಂಡು ಹಾರಿಸಿ ಆರೋಪಿ ದಿವಾಕರ ನನ್ನು ಬಂಧಿಸಲಾಗಿದೆ. ಖಚಿತ Read more…

ಉಗ್ರರ ಸದೆಬಡಿಯುವ ಕಾರ್ಯಾಚರಣೆಯಲ್ಲಿ ಭಾರಿ ಯಶಸ್ಸು: ಮತ್ತೆ ಮೂವರು ಸೇರಿ 36 ಗಂಟೆಯಲ್ಲಿ 9 ಉಗ್ರರ ಹತ್ಯೆ

ಶ್ರೀನಗರ: ಭಾರತೀಯ ಸೇನೆ ಮತ್ತು ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿದ್ದು, ಜಮ್ಮು-ಕಾಶ್ಮೀರದ ಶ್ರೀನಗರದಲ್ಲಿ ಎನ್ ಕೌಂಟರ್ ನಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಿದ್ದಾರೆ. ಕಳೆದ 36 ಗಂಟೆಗಳ ಅವಧಿಯಲ್ಲಿ Read more…

ಸಚಿವ ಸಂಪುಟದಲ್ಲಿ ಮಹತ್ವದ ಬದಲಾವಣೆ, ನನಗೆ ಸಿಹಿ ಸುದ್ದಿ: ಬಿಜೆಪಿ ಶಾಸಕ ಯತ್ನಾಳ್

ವಿಜಯಪುರ: ಸಂಕ್ರಾಂತಿಯ ನಂತರ ರಾಜ್ಯ ಸಚಿವ ಸಂಪುಟದಲ್ಲಿ ಬದಲಾವಣೆಯಾಗಲಿದ್ದು, ನನಗೆ ಪಕ್ಷದಿಂದ ಸಿಹಿ ಸುದ್ದಿ ಸಿಗಲಿದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ Read more…

BIG NEWS: ಕರ್ನಾಟಕ ಬಂದ್ ಕೈಬಿಟ್ಟ ಕನ್ನಡ ಸಂಘಟನೆಗಳು; ಇಂದು ಬೃಹತ್ ಪ್ರತಿಭಟನೆ

ಬೆಂಗಳೂರು: ಪುಂಡಾಟಿಕೆ ನಡೆಸುತ್ತಿರುವ ಎಂಇಎಸ್ ನಿಷೇಧಕ್ಕೆ ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಕೈಬಿಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕನ್ನಡಪರ ಹೋರಾಟಗಾರರೊಂದಿಗೆ ನಡೆಸಿದ ಸಂಧಾನ ಸಭೆ Read more…

ಶುಭ ಸುದ್ದಿ: 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ, ತಾತ್ಕಾಲಿಕವಾಗಿ 4000 ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: 4000 ಅತಿಥಿ ಶಿಕ್ಷಕರ ನೇಮಕಾತಿಗೆ ಸರ್ಕಾರ ತೀರ್ಮಾನಿಸಿದೆ. 15 ಸಾವಿರ ಶಿಕ್ಷಕರ ಹುದ್ದೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ವಿಳಂಬ ಕಾರಣದಿಂದ ಶಿಕ್ಷಕರ ಕೊರತೆ ನೀಗಿಸಲು 4 ಸಾವಿರ Read more…

ಈ ರಾಶಿಯಲ್ಲಿ ಜನಿಸಿದ ಸ್ತ್ರೀಯರಿಗೆ ಕಾದಿದೆ ಆರ್ಥಿಕ ಲಾಭ…..!

ಮೇಷ : ಉದ್ಯೋಗದಲ್ಲಿ ಒತ್ತಡ ಹೆಚ್ಚಲಿದೆ. ಮಕ್ಕಳಿಗೆ ಕಂಕಣ ಭಾಗ್ಯ ಕೂಡಿ ಬಾರದ ಹಿನ್ನೆಲೆಯಲ್ಲಿ ಚಿಂತೆಗೆ ಒಳಗಾಗಿದ್ದೀರಿ. ಇದರಿಂದ ಆರೋಗ್ಯ ಕೂಡ ಹದಗೆಡಲಿದೆ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ Read more…

ಚಲಿಸುತ್ತಿದ್ದ ಕಾರಿನಲ್ಲಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ….! ಆರೋಪಿಗಳ ಬಂಧನ

ಚಲಿಸುತ್ತಿರುವ ಕಾರಿನಲ್ಲಿ 30 ವರ್ಷದ ಮಹಿಳೆಯ ಮೇಲೆ ಅತ್ಯಾಚಾರಗೈದಿದ್ದ ಕಾಮುಕರನ್ನು ಹೆಡೆಮುರಿ ಕಟ್ಟಲಾಗಿದೆ ಎಂದು ದೆಹಲಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಶ್ಚಿಮ ದೆಹಲಿಯ ಹರಿ ನಗರದಲ್ಲಿ ಸೋಮವಾರ ಮುಂಜಾನೆ Read more…

ಸುಖಕರ ಲೈಂಗಿಕ ಜೀವನ ಬಯಸುವವರು ಇದ್ರಿಂದ ದೂರವಿರಿ

ದಾಂಪತ್ಯದಲ್ಲಿ ಲೈಂಗಿಕ ಜೀವನ ಮಹತ್ವದ ಪಾತ್ರ ವಹಿಸುತ್ತದೆ. ಆಹಾರ ಪದ್ಧತಿ ಮತ್ತು ಜೀವನಶೈಲಿ  ಲೈಂಗಿಕ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಲೈಂಗಿಕ ಜೀವನ ಸುಖಕರವಾಗಿರಬೇಕೆಂದರೆ ಆಹಾರದ ಬಗ್ಗೆ ಗಮನ Read more…

ಆಶಾ, ಬಿಸಿಯೂಟ ಕಾರ್ಯಕರ್ತೆಯರಿಗೆ ಹೊಸ ವರ್ಷದ ಉಡುಗೊರೆ: ಉಚಿತ ಆರೋಗ್ಯ ಸೌಲಭ್ಯ, ಹೆರಿಗೆ ರಜೆ, ಪ್ರೋತ್ಸಾಹ ಧನ ಘೋಷಣೆ ಮಾಡಿದ ಪಂಜಾಬ್ ಸಿಎಂ

ನವದೆಹಲಿ: ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಆಶಾ ಕಾರ್ಯಕರ್ತೆಯರಿಗೆ 2,500 ರೂ. ನಿಗದಿತ ಮಾಸಿಕ ಭತ್ಯೆಯನ್ನು ಘೋಷಿಸಿದ್ದಾರೆ. ಮಧ್ಯಾಹ್ನದ ಊಟದ ಕಾರ್ಮಿಕರ ನಿಗದಿತ ಭತ್ಯೆಯನ್ನೂ ಹೆಚ್ಚಿಳ Read more…

ಸಂಧಾನದ ಬಳಿಕ ಕರ್ನಾಟಕ ಬಂದ್ ಕೈಬಿಟ್ಟ ಹೋರಾಟಗಾರರು, ಧನ್ಯವಾದ ಹೇಳಿದ ಸಿಎಂ

ಬೆಂಗಳೂರು: ನಾಳಿನ ಕರ್ನಾಟಕ ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧನ್ಯವಾದ ಹೇಳಿದ್ದಾರೆ. ಇಂದು ಕನ್ನಡ ಪರ ಹೋರಾಟಗಾರರಾದ ವಾಟಾಳ್ ನಾಗರಾಜ್, ಸಾ.ರಾ. ಗೋವಿಂದ್, ಪ್ರವೀಣ್ Read more…

BIG BREAKING: ಸಿಎಂ ಸಂಧಾನ ಸಕ್ಸಸ್, ನಾಳಿನ ಕರ್ನಾಟಕ ಬಂದ್ ಮುಂದೂಡಿಕೆ

ಬೆಂಗಳೂರು: ಸಿಎಂ ಭರವಸೆ ಹಿನ್ನಲೆಯಲ್ಲಿ ನಾಳಿನ ಕರ್ನಾಟಕ ಬಂದ್ ಮುಂದೂಡಲಾಗಿದೆ. ಬಂದ್ ಮುಂದೂಡುವಂತೆ ಸಿಎಂ ತಿಳಿಸಿದ ಹಿನ್ನೆಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ನಾಳಿನ ಬಂದ್ ಮುಂದೂಡಲು ಕನ್ನಡಪರ ಸಂಘಟನೆಗಳು ನಿರ್ಧಾರ Read more…

BREAKING: ರಾಜ್ಯದಲ್ಲಿ ಕೊರೋನಾ ದಿಢೀರ್ ಏರಿಕೆ, ಒಂದೇ ದಿನ ಬರೋಬ್ಬರಿ 707 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಕೂಡ ಕೊರೋನಾ ದಿಢೀರ್ ಏರಿಕೆ ಕಂಡಿದೆ. ಜಿಲ್ಲೆಗಳಲ್ಲಿ ಕೂಡ ಕೊರೋನಾ ಏರಿಕೆಯಾಗಿದೆ. ಸಕ್ರಿಯ ಪ್ರಕರಣಗಳೂ ಕೂಡ ಹೆಚ್ಚಾಗಿವೆ. ಇಂದು ಒಂದೇ ದಿನ 707 ಜನರಿಗೆ Read more…

ಒಮಿಕ್ರಾನ್ ಆತಂಕದ ಹಿನ್ನಲೆಯಲ್ಲಿ ಮಹತ್ವದ ನಿರ್ಧಾರ: ಎಲ್ಲಾ ನೇರ ವಿಮಾನ ಸ್ಥಗಿತಕ್ಕೆ ದೀದೀ ಸರ್ಕಾರದ ಆದೇಶ

ನವದೆಹಲಿ: ಒಮಿಕ್ರಾನ್ ಆತಂಕದ ನಡುವೆ ಜನವರಿ 3 ರಿಂದ ಜಾರಿಗೆ ಬರುವಂತೆ ಯುನೈಟೆಡ್ ಕಿಂಗ್‌ ಡಮ್‌ ನಿಂದ ಕೋಲ್ಕತ್ತಾಗೆ ಎಲ್ಲಾ ನೇರ ವಿಮಾನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಪಶ್ಚಿಮ ಬಂಗಾಳ Read more…

ರಾಜ್ಯಕ್ಕೆ ಕೇಂದ್ರದಿಂದ ಮತ್ತೊಂದು ಗುಡ್ ನ್ಯೂಸ್: NDRF ನಿಧಿ ಬಿಡುಗಡೆಗೆ ಒಪ್ಪಿಗೆ

ನವದೆಹಲಿ: ಆರು ರಾಜ್ಯಗಳಿಗೆ NDRF ನಿಧಿ ಬಿಡುಗಡೆಗೆ ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ. ಆರು ರಾಜ್ಯಗಳಿಗೆ 3063.21 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕೇಂದ್ರ ಸಚಿವ ಅಮಿತ್ ಶಾ Read more…

ಕಾಂಗ್ರೆಸ್ ಕನಸು ಕನಸಾಗಿಯೇ ಉಳಿಯಲಿದೆ; ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಸಿಎಂ

ಬೆಂಗಳೂರು: ಚುನಾವಣೆಯಲ್ಲಿ ಕಾಂಗ್ರೆಸ್ ಪರ ಜನಾಭಿಪ್ರಾಯ ವ್ಯಕ್ತವಾಗುತ್ತಿದೆ. ಬಿಜೆಪಿ ಬುಡವೇ ಅಲ್ಲಾಡುತ್ತಿದೆ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ನವರಿಗೆ Read more…

ಶಾರೀರಿಕ ಸಂಬಂಧ ಬೆಳೆಸಲು ಒತ್ತಾಯಿಸಿದ ಸ್ನೇಹಿತನನ್ನೇ ಮುಗಿಸಿದ…..!

ಸಂಬಂಧದ ವಿಚಾರ ಕೊಲೆಯಲ್ಲಿ ಅಂತ್ಯವಾದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಪ್ರಕರಣ ದಾಖಲಿಸಿಕೊಂಡು ವಿಚಾರಣೆ ಶುರು ಮಾಡಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಡಿಸೆಂಬರ್ 27ರಂದು ಮಧ್ಯಪ್ರದೇಶದ ಬರ್ವಾನಿ ಜಿಲ್ಲೆಯ ಜಾತ್ರಾ Read more…

BIG NEWS: ಸಾಹಿತಿ ಡಿ.ಎಸ್. ನಾಗಭೂಷಣ್ ‘ಗಾಂಧಿ ಕಥನ’ಕ್ಕೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಸಾಹಿತಿ ಡಿ.ಎಸ್. ನಾಗಭೂಷಣ್ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಲಭಿಸಿದೆ. ‘ಗಾಂಧಿ ಕಥನ’ ಆತ್ಮಕಥೆಗೆ ಡಿ.ಎಸ್. ನಾಗಭೂಷಣ್ ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿದೆ. 2021 Read more…

ಸಾಂಪ್ರದಾಯಿಕ ಹಚ್ಚೆಯೊಂದಿಗೆ ಆನ್ ಸ್ಕ್ರೀನ್ ನಲ್ಲಿ ಸುದ್ದಿ ಓದಿದ ನಿರೂಪಕಿ……!

ಹತ್ತು ವರ್ಷಗಳ ಹಿಂದೆ ಇದ್ದ ಸುದ್ದಿವಾಹಿನಿಗಳಿಗೂ, ಪ್ರಸ್ತುತ ಇರುವ ಸುದ್ದಿವಾಹಿನಿಗಳಿಗೆ ಅಜಗಜಾಂತರ ವ್ಯತ್ಯಾಸವಿದೆ. 24*7 ಸುದ್ದಿವಾಹಿನಿಗಳು ಬಂದ ಮೇಲಂತೂ ಆಂಕರ್ ಗಳಿಗೆ ಬೇಡಿಕೆ ಹೆಚ್ಚಾಗಿದೆ. ಇತ್ತೀಚಿನ ದಿನಗಳಲ್ಲಂತೂ ಸುದ್ದಿ Read more…

KYC ನವೀಕರಿಸಲು ಮೂರು ತಿಂಗಳ ಕಾಲಾವಕಾಶ ನೀಡಿದ ರಿಸರ್ವ್ ಬ್ಯಾಂಕ್

ದೇಶದಲ್ಲಿ ಒಮಿಕ್ರಾನ್ ಹಾಗೂ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನ ಗಮನದಲ್ಲಿಟ್ಟುಕೊಂಡು RBI, ಬ್ಯಾಂಕ್ ಗ್ರಾಹಕರಿಗೆ KYC ಸಲ್ಲಿಸಲು ಮೂರು ತಿಂಗಳ ಕಾಲಾವಕಾಶ ನೀಡಿದೆ. ಗುರುವಾರ ಮಧ್ಯಾಹ್ನ ಈ ಬಗ್ಗೆ ಮಾಹಿತಿ‌ Read more…

ಹೊಸ ವರ್ಷದಂದು ಮದ್ಯ ಸೇವಿಸಿ ತೂರಾಡುವವರಿಗೆ ಪೊಲೀಸರಿಂದ ಸಿಗ್ತಿದೆ ಈ ಸೇವೆ

ಅಸ್ಸಾಂನ ಬಿಸ್ವನಾಥ್ ಜಿಲ್ಲಾಡಳಿತವು ಹೊಸ ವರ್ಷದಂದು ಡ್ರಿಂಕ್ ಅಂಡ್ ಡ್ರೈವ್ ಸಮಸ್ಯೆಯನ್ನು ಎದುರಿಸಲು ಎರಡು ಸಹಾಯವಾಣಿ ಸಂಖ್ಯೆಗಳನ್ನು ಜಾರಿಗೊಳಿಸಿದೆ. ಕುಡಿತದ ಅಮಲಿನಲ್ಲಿ ಸಂಭವಿಸುವ ಅಪಘಾತಗಳನ್ನು ತಡೆಯುವ, ಉದ್ದೇಶದಿಂದ ಡ್ರಾಪ್ Read more…

ಪ್ರೀತಿಸಿದ್ದೆ ತಪ್ಪಾಯ್ತು…..! ನಡು ರಸ್ತೆಯಲ್ಲೆ ಯುವಕನಿಗೆ ಚಾಕುವಿನಿಂದ ಇರಿತ

ಮೂವರು ವ್ಯಕ್ತಿಗಳು ಇನ್ನೊಬ್ಬ ವ್ಯಕ್ತಿಯನ್ನು ಸುತ್ತುವರೆದು ಚಾಕುವಿನಿಂದ ಇರಿದ ಆಘಾತಕಾರಿ ಘಟನೆ ದೆಹಲಿಯ ಸೀಮಾಪುರಿಯಲ್ಲಿ ನಡೆದಿದೆ. ಇರಿತಕ್ಕೊಳಗಾದವ ಪರಾರಿಯಾಗಲು ಪ್ರಯತ್ನಿಸಿದಾಗಲೂ ಬಿಡದೆ ಆತನನ್ನ ಪದೇ ಪದೇ ಚಾಕುವಿನಿಂದ ಇರಿದಿದ್ದಾರೆ. Read more…

ಸಮುದಾಯದಲ್ಲಿ ಹರಡ್ತಿದ್ಯಾ ಒಮಿಕ್ರಾನ್, ಆರೋಗ್ಯ ಸಚಿವ ಹೇಳಿದ್ದೇನು..?

ಒಮಿಕ್ರಾನ್ ರೂಪಾಂತರವು ಕ್ರಮೇಣ ಸಮುದಾಯಕ್ಕೆ ಹರಡುತ್ತಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ಹೇಳಿದ್ದಾರೆ. ಒಮಿಕ್ರಾನ್ ಹಾಗೂ ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ದೆಹಲಿಯು ಹಠಾತ್ ಏರಿಕೆ ಕಂಡಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...