alex Certify Live News | Kannada Dunia | Kannada News | Karnataka News | India News - Part 3577
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ. 31 ರ ಬದಲು ಬೇರೆ ದಿನ ಕರ್ನಾಟಕ ಬಂದ್..? ದಿನಾಂಕದಲ್ಲಿ ಬದಲಾವಣೆ ಸಾಧ್ಯತೆ

ಬೆಂಗಳೂರು: ಡಿಸೆಂಬರ್ 31 ರ ಕರ್ನಾಟಕ ಬಂದ್ ದಿನಾಂಕದಲ್ಲಿ ಬದಲಾವಣೆ ಆಗುವ ಸಾಧ್ಯತೆಯಿದೆ. ದಿನಾಂಕವನ್ನು ಬದಲಾವಣೆ ಮಾಡುವಂತೆ ಮನವಿ ಮಾಡಲಾಗುವುದು ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಪ್ರವೀಣ್ Read more…

ಬೈಕ್ ನಲ್ಲಿ ಹೋಗುತ್ತಿದ್ದ ದಂಪತಿ ಮೇಲೆ ಕಲ್ಲು ಎಸೆದು, ಪತ್ನಿ ಅಪಹರಿಸಿ ಅತ್ಯಾಚಾರ ನಡೆಸಿದ ಪಾಪಿಗಳು…!

ಪತಿಯನ್ನು ಮರಕ್ಕೆ ಕಟ್ಟಿ ಆತನ ಪತ್ನಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಅಮಾನವೀಯ ಘಟನೆಯೊಂದು ಮಧ್ಯಪ್ರದೇಶದಲ್ಲಿ ವರದಿಯಾಗಿದೆ. ಪತಿ ಹಾಗೂ ಪತ್ನಿ ಬೈಕ್ ಮೇಲೆ ರಾತ್ರಿ ಸಮಯದಲ್ಲಿ ಮಧ್ಯಪ್ರದೇಶದ Read more…

ಎತ್ತಿನಗಾಡಿ ಓಟ ಸ್ಪರ್ಧೆ, ಕಂಬಳ, ಕೋಳಿ ಪಂದ್ಯ ಕೇಳಿರುತ್ತೀರಿ….. ಇಲ್ಲಿ ನಡೆಸಲಾಗುತ್ತೆ ಕತ್ತೆ ರೇಸ್…!

ನೀವು ಬಹುಶಃ ಕೋಳಿ ಪಂದ್ಯಗಳು, ಬುಲ್-ಫೈಟ್ಸ್ ಅಥವಾ ಕುದುರೆ ರೇಸ್ ಗಳ ಬಗ್ಗೆ ಕೇಳಿರಬಹುದು. ಆದರೆ, ಇಲ್ಲೊಂದೆಡೆ ಕತ್ತೆ ರೇಸ್ ಗೆ ಬಹಳ ಫೇಮಸ್ ಆಗಿದೆ. ಅದು ಎಲ್ಲಿ Read more…

ಹೃತಿಕ್ ರೋಷನ್‍ರ ‘ಬ್ಯಾಂಗ್ ಬ್ಯಾಂಗ್’ಗೆ ಮಹಿಳೆಯ ಜಬರ್ದಸ್ತ್ ಡಾನ್ಸ್: ವಿಡಿಯೋ ವೈರಲ್

ಕಾರ್ಯಕ್ರಮವೊಂದರಲ್ಲಿ ಎಲ್ಲರೂ ಜೊತೆಗೂಡಿ ನೃತ್ಯ ಮಾಡುತ್ತಿದ್ದಾಗ, ಮಹಿಳೆಯೊಬ್ಬರು ಅದ್ಭುತ ಪ್ರದರ್ಶನ ತೋರಿದ್ದಾರೆ. ಈಕೆಯ ನೃತ್ಯ ಕಂಡ ನೆರೆದಿದ್ದವರು ಮತ್ತಷ್ಟು ಹುರಿದುಂಬಿಸಿದ್ದಾರೆ. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

BIG BREAKING NEWS: BJP ಗೆ ಮತ ಹಾಕಿದ್ರೆ ಕೇವಲ 50 ರೂ.ಗೆ ಮದ್ಯ ನೀಡುವುದಾಗಿ ಘೋಷಣೆ

ಅಮರಾವತಿ: ಬಿಜೆಪಿಗೆ ಒಂದು ಕೋಟಿ ಮತ ಹಾಕಿದರೆ 70 ರೂಪಾಯಿಗೆ ಮದ್ಯ ಕೊಡಲಾಗುತ್ತದೆ. ಕೇವಲ 70 ರೂಪಾಯಿಗೆ ಮದ್ಯ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಅದರಲ್ಲಿಯೂ ಲಾಭ ಬಂದರೆ ಕೇವಲ Read more…

ರಥೋತ್ಸವದಲ್ಲೇ ಅವಘಡ: ಪಟಾಕಿ ಕಿಡಿಯಿಂದ ರಥಕ್ಕೆ ಬೆಂಕಿ

ಬೆಳಗಾವಿ: ಪಟಾಕಿ ಕಿಡಿ ಬಿದ್ದು ರಥಕ್ಕೆ ಬೆಂಕಿ ತಗುಲಿದ ಘಟನೆ ಬೆಳಗಾವಿ ಜಿಲ್ಲೆ ರಾಮದುರ್ಗ ತಾಲೂಕಿನ ಶಿವಪೇಟೆಯಲ್ಲಿ ನಡೆದಿದೆ. ಬೆಂಕಿಯ ಕೆನ್ನಾಲಿಗೆಗೆ ರಥದ ಮೇಲ್ಭಾಗ ಹೊತ್ತಿ ಉರಿದಿದೆ. ಜಡಿ Read more…

ತಾಯಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಕಾಮುಕನ ಕೊಂದು ಬಾವಿಗೆ ಮೃತದೇಹ ಎಸೆದ ಬಾಲೆಯರು

ವಯನಾಡ್: ಮಹಿಳೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವೃದ್ಧನನ್ನು ಬಾಲಕಿಯರಿಬ್ಬರು ಕೊಲೆ ಮಾಡಿ ತಾಯಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿ ಶರಣಾಗಿದ್ದಾರೆ. ವಯನಾಡ್ ಜಿಲ್ಲೆಯ ಆಯಿರಮ್ ಕೊಲ್ಲಿ ಗ್ರಾಮದಲ್ಲಿ ಘಟನೆ ನಡೆದಿದೆ. Read more…

SHOCKING NEWS: ಸಿಲಿಂಡರ್ ಸ್ಪೋಟ, ಒಂದೇ ಕುಟುಂಬದ 5 ಮಕ್ಕಳು ಸಜೀವ ದಹನ

ಪಾಟ್ನಾ: ಬಿಹಾರದ ಬಂಕಾ ಜಿಲ್ಲೆಯ ರಾಜಾವರ್ ಗ್ರಾಮದಲ್ಲಿ ಸಿಲಿಂಡರ್ ಸ್ಫೋಟದಿಂದಾಗಿ ಒಂದೇ ಕುಟುಂಬದ ಐದು ಮಕ್ಕಳು ಸಜೀವ ದಹನವಾಗಿದ್ದಾರೆ. ದುರಂತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡುಗೆ Read more…

ಅಪರೂಪದ ನಗುವಿನ ಕಾಯಿಲೆಯಿಂದ ಬಳಲುತ್ತಿರುವ 3 ವರ್ಷದ ಬಾಲಕಿಗೆ ಯಶಸ್ವಿ ಶಸ್ತ್ರಚಿಕಿತ್ಸೆ

ಹೈದರಾಬಾದ್: ಜೆಲಾಸ್ಟಿಕ್ ಸಮಸ್ಯೆಯಿಂದ ಬಳಲುತ್ತಿರುವ 3 ವರ್ಷದ ಬಾಲಕಿಗೆ ಹೈದರಾಬಾದ್ ಖಾಸಗಿ ಆಸ್ಪತ್ರೆಯೊಂದು ಅಪರೂಪದ ಶಸ್ತ್ರಚಿಕಿತ್ಸೆ ನಡೆಸಿದೆ. ಜೆಲಾಸ್ಟಿಕ್ ಸಮಸ್ಯೆಯಲ್ಲಿ ಯಾವುದೇ ಸ್ಪಷ್ಟ ಕಾರಣ, ಪರಿಸ್ಥಿತಿ ಅಥವಾ ಕಾರಣವಿಲ್ಲದೆ Read more…

ನಾನು ಬದುಕಿರುವವರೆಗೂ ಭಾರತವನ್ನ ಹಿಂದೂ ರಾಷ್ಟ್ರವಾಗಲು ಬಿಡುವುದಿಲ್ಲ-ರಶೀದ್ ಖಾನ್

ಭಾರತವನ್ನ ಹಿಂದೂ ರಾಷ್ಟ್ರವಾಗಿಸುವುದು ರಾಷ್ಟ್ರೀಯ ಸ್ವಯಂ ಸೇವಕ ಸಂಘ, ವಿಶ್ವ ಹಿಂದೂ ಪರಿಷತ್, ಪ್ರಧಾನಿ ನರೇಂದ್ರ ಮೋದಿ ಮತ್ತು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಹಲವಾರು Read more…

ರೋಗಿ ಸೇವೆಗೆ ಬಂದ ನರ್ಸ್, ಮನೆಗೆ ಕನ್ನ ಹಾಕಿ ಪರಾರಿ

ರೋಗಿಯ ಸೇವೆಗೆ ನೇಮಕವಾಗಿದ್ದ ನರ್ಸ್ ಆ ಮನೆಗೆ ಕನ್ನ ಹಾಕಿ‌ ಪೊಲೀಸರ ಅತಿಥಿಯಾಗಿದ್ದಾಳೆ. ಲಕ್ಷಾಂತರ ರೂಪಾಯಿ ಬೆಲೆಬಾಳುವ ಚಿನ್ನ ಕದ್ದು ಪರಾರಿಯಾಗಿದ್ದ ನರ್ಸ್ ಪವಿತ್ರಳನ್ನ ಅಮೃತಹಳ್ಳಿ ಪೊಲೀಸರು ಬಂಧಿಸಿದ್ದಾರೆ. Read more…

ʼಬಂದ್ʼ ಬೆಂಬಲಿಸುವಂತೆ ವಾಟಾಳ್‌ ನಾಗರಾಜ್‌ ವಿಭಿನ್ನ ರೀತಿ ಮನವಿ

ಸಂಗೊಳ್ಳಿ ರಾಯಣ್ಣನವರ ಮೂರ್ತಿಗೆ ಅವಮಾನ ಮಾಡಿ, ಕನ್ನಡ ಧ್ವಜ‌ವನ್ನ ಸುಟ್ಟು ಹಾಕಿದ ಎಂ.ಇ.ಎಸ್ ಪುಂಡರ ನಿಷೇಧದ ದಿನೇ ದಿನೇ ಜೋರಾಗ್ತಿದೆ.‌ ಡಿಸೆಂಬರ್ 30ರ‌ ಒಳಗೆ ಎಂ.ಇ.ಎಸ್ ಬ್ಯಾನ್ ಮಾಡಿಲ್ಲ Read more…

ಮನೆಯಲ್ಲೇ ವೇಶ್ಯಾವಾಟಿಕೆ, ಐವರು ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದ್ದ ಮನೆಯ ಮೇಲೆ ಪೊಲೀಸರು ದಾಳಿ ಮಾಡಿದ್ದಾರೆ. ಭದ್ರಾವತಿಯ ಉಜ್ಜನೀಪುರದ ಮಾರಿಯಮ್ಮ ದೇವಾಲಯದ ಹಿಂಭಾಗದ ಮನೆಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಮಾಹಿತಿ Read more…

‘ರಾಣಿ’ಗಾಗಿ ಈ ಜೇನಿನ ಹಿಂಡು ಮಾಡಿದ ಕೆಲಸ ನೋಡಿದ್ರೆ ಶಾಕ್​ ಆಗ್ತೀರಾ..!

ಜೇನುನೊಣಗಳ ಬಗ್ಗೆ ನೀವು ಕೇಳಿಯೇ ಇರುತ್ತೀರಿ. ಅವು ಗೂಡನ್ನು ಕಟ್ಟುವ ಬಗ್ಗೆ , ಜೇನನ್ನು ತಯಾರಿಸುವ ಬಗ್ಗೆ ಹೀಗೆ ಎಲ್ಲಾ ಮಾಹಿತಿ ನಿಮಗಿದ್ದಿರಬಹುದು. ಆದರೆ ಎಂದಾದರೂ 20 ಸಾವಿರ Read more…

ಪ್ರೀತಿ ಕಳೆದುಕೊಂಡ ಸಿನಿ ಸ್ಟಾರ್ಸ್, ಇಲ್ಲಿದೆ 2021ರ ಬಿಗ್ ಬ್ರೇಕಪ್ ಲಿಸ್ಟ್

ಗ್ಲಾಮರಸ್ ಸಿನಿ‌ ಇಂಡಸ್ಟ್ರಿಯಲ್ಲಿ ಪ್ರೀತಿಯನ್ನು ಹುಡುಕುವುದು ಕಷ್ಟಕರ. ಆ ಪ್ರೀತಿಯನ್ನು ಜೀವಂತವಾಗಿರಿಸಿಕೊಳ್ಳುವುದು ಇನ್ನೂ ಕಷ್ಟಕರವಾಗಿರುತ್ತದೆ. ನಟ, ನಟಿಯರಿಂದ ಹಿಡಿದು ಸಂಗೀತಗಾರರವರೆಗೆ ಈ ಜಗಮಗಿಸುವ ಇಂಡಸ್ಟ್ರಿಯಲ್ಲಿ ಪ್ರೀತಿಯನ್ನ ಕಂಡುಕೊಂಡರು ಅದನ್ನ Read more…

ಪಿಎಂ ಭದ್ರತಾದಳಕ್ಕೆ ಹೊಸ ಸೇರ್ಪಡೆ..! ಈ ವಾಹನದ ವಿಶೇಷತೆ ಏನು ಗೊತ್ತಾ…?

ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ ಇಡೀ ವಿಶ್ವದಲ್ಲೆ ಅತ್ಯಂತ ಉನ್ನತ ಮಟ್ಟದ ಸೆಕ್ಯುರಿಟಿ ಇದೆ. ಇದೀಗ ಈ ಭದ್ರತಾ ದಳದಲ್ಲಿ ಮತ್ತೊಂದು ಅಪ್ಡೇಟ್ ಆಗಿದ್ದು, ದುಬಾರಿ ಶಸ್ತ್ರಸಜ್ಜಿತ ವಾಹನದ Read more…

ಸಲ್ಮಾನ್ ಖಾನ್ ಜೊತೆ ಜೆನಿಲಿಯಾ ಡಿಸೋಜಾ ಸಖತ್ ಸ್ಟೆಪ್ಸ್: ವಿಡಿಯೋ ವೈರಲ್

ಜೆನಿಲಿಯಾ ಡಿಸೋಜಾ ಹಾಗೂ ಸಲ್ಮಾನ್ ಖಾನ್ ಜೊತೆ ನೃತ್ಯ ಮಾಡುತ್ತಿರುವ ವಿಡಿಯೋವನ್ನು ನಟಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. ಇಬ್ಬರೂ ಕೂಡ ಹಾಡಿಗೆ ಸಖತ್ ಆಗಿ ಕುಣಿದು, ಎಂಜಾಯ್ ಮಾಡಿದ್ದಾರೆ. Read more…

ಪ್ರಾಥಮಿಕ, ಪ್ರೌಢಶಾಲೆ ಶಿಕ್ಷಕರ ಹುದ್ದೆಗಳ ನೇಮಕ: ಇಲ್ಲಿದೆ ಮುಖ್ಯ ಮಾಹಿತಿ

ದಾವಣಗೆರೆ: ಸಾರ್ವಜನಿಕ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರು ಮತ್ತು ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ನಿರ್ದಿಷ್ಟಪಡಿಸಿದ ಹುದ್ದೆಗಳನ್ನು ಲಿಖಿತ ಪರೀಕ್ಷೆ ಮೂಲಕ ಭರ್ತಿ ಮಾಡಲು Read more…

ಬೆಂಗಳೂರು ಮೆಟ್ರೋದಲ್ಲಿ ವಿವಿಧ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

ಕಲಬುರಗಿ: ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತದಲ್ಲಿ ಗುತ್ತಿಗೆ ಆಧಾರದ ಮೇಲೆ ಸ್ಟೇಷನ್ ಕಂಟ್ರೋಲರ್/ಟ್ರೈನ್ ಆಪರೇಟರ್(ಎಸ್‍ಸಿ/ಟಿಓ) ಹುದ್ದೆಗಳಿಗಾಗಿ ಅರ್ಹ ಮಾಜಿ ಸೈನಿಕರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ Read more…

60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್…!

ನವದೆಹಲಿ: 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಬೂಸ್ಟರ್ ಡೋಸ್ ನೀಡುವ ವಿಚಾರವಾಗಿ ಕೇಂದ್ರ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈಗಾಗಲೇ ಕೇಂದ್ರ ಸರ್ಕಾರವು 15 ವರ್ಷ Read more…

ಟೀಕೆಗೆ ಗುರಿಯಾದ ಪಾಕ್ ಪ್ರಧಾನಿ ಟ್ವೀಟ್, ಸ್ವಂತ ವ್ಯವಹಾರ ನೋಡಿಕೊಳ್ಳಿ ಎಂದ ನೆಟ್ಟಿಗರು

ಪಾಕ್ ಪ್ರಧಾನಿ ಇಮ್ರಾನ್ ಖಾನ್ ಅವರು ಡಿಸೆಂಬರ್ 25 ರಂದು ಹಿಮ ಚಿರತೆಯ ವಿಡಿಯೋವೊಂದನ್ನ ಪೋಸ್ಟ್ ಮಾಡಿದಾಗಿನಿಂದ ಟ್ವಿಟರ್‌ನಲ್ಲಿ ಟ್ರೋಲ್ ಆಗ್ತಿದ್ದಾರೆ. ಇಮ್ರಾನ್ ಖಾನ್ ಪೋಸ್ಟ್ ಮಾಡಿರುವ ಈ Read more…

ತಂದೆ-ತಾಯಿಯ ‘ರುಣ’ ತೀರಿಸಿದ ನಟ ದುನಿಯಾ ವಿಜಯ್……!

ಬೆಂಗಳೂರು : ಚಂದನವನದಲ್ಲಿ ನೆಲೆ ನಿಲ್ಲಲು ಕಾರಣವಾಗಿದ್ದ ಹಾಗೂ ತಮ್ಮ ಹೆಸರಿನ ಮುಂದೆ ದುನಿಯಾ ಎಂಬ ಖ್ಯಾತಿ ತಂದು ಕೊಟ್ಟಿದ್ದ ‘ದುನಿಯಾ’ ಚಿತ್ರದಲ್ಲಿ, ಸತ್ತ ತನ್ನ ತಾಯಿಗೆ ಸಮಾಧಿ Read more…

ಹೆಚ್ಚುತ್ತಿರುವ ಕೊರೋನಾ, ಶಾಹಿದ್ ನಟನೆಯ ಜರ್ಸಿ ಸಿನಿಮಾ ಮುಂದೂಡಿಕೆ

ಡಿಸೆಂಬರ್ 31ಕ್ಕೆ ಜರ್ಸಿ ಚಿತ್ರ ಬಿಡುಗಡೆಯಾಗತ್ತೆ ಎಂದು ಕಾದು ಕುಳಿತಿದ್ದ ಶಾಹಿದ್ ಅಭಿಮಾನಿಗಳಿಗೆ ಚಿತ್ರ ತಂಡ ಶಾಕ್ ನೀಡಿದೆ. ದೇಶದಲ್ಲಿ ಹೆಚ್ಚುತ್ತಿರುವ ಕೋವಿಡ್ ಮತ್ತು ಓಮಿಕ್ರಾನ್ ಪ್ರಕರಣಗಳ ಕಾರಣ, Read more…

BIG BREAKING: ನೈಟ್ ಕರ್ಫ್ಯೂ ಬೆನ್ನಲ್ಲೇ ಸರ್ಕಾರದಿಂದ ಮತ್ತೊಂದು ಮಹತ್ವದ ಕ್ರಮ, ರಾಜ್ಯಾದ್ಯಂತ ಮನೆ ಮನೆಗೆ ತೆರಳಿ ಆರೋಗ್ಯ ಸಮೀಕ್ಷೆ

ಬೆಂಗಳೂರು: ರಾಜ್ಯದಲ್ಲಿ ಒಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಳವಾದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಆರೋಗ್ಯ ಸಮೀಕ್ಷೆಗೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ. ಮನೆ ಮನೆಗೆ ತೆರಳಿ ಆರೋಗ್ಯ ಸರ್ವೇ ಮಾಡುವಂತೆ ಆದೇಶಿಸಲಾಗಿದೆ. ರಾಜ್ಯ Read more…

ರಾಜ್ಯದಲ್ಲಿಂದು 356 ಜನರಿಗೆ ಸೋಂಕು ದೃಢ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು 356 ಜನರಿಗೆ ಕೊರೊನಾ ಸೋಂಕು ತಗುಲಿದ್ದು, 347 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,05,232 ಕ್ಕೆ ಏರಿಕೆಯಾಗಿದೆ. Read more…

ಟೈಟ್ ರೂಲ್ಸ್ ಹಿನ್ನೆಲೆ, ನ್ಯೂ ಇಯರ್ ಸೆಲೆಬ್ರೇಷನ್ ಗೆ ಹೊರ ರಾಜ್ಯಗಳತ್ತ ಹೊರಟ ಜನ

ಹೊಸ ವರ್ಷವನ್ನ ಭರ್ಜರಿಯಾಗಿ ಆಚರಿಸಲು ಪ್ಲ್ಯಾನ್ ಹಾಕಿಕೊಂಡಿದ್ದ ಮಂದಿ ಸರ್ಕಾರದ ಕಠಿಣ ನಿಯಮಗಳಿಂದ ಶಾಕ್ ಗೆ ಒಳಗಾಗಿದ್ದಾರೆ. ಬೆಂಗಳೂರಲ್ಲಂತು ಸೆಲೆಬ್ರೇಷನ್ ಸಾಧ್ಯವಿಲ್ಲ, ಆದ್ರೂ ಹೊಸ ವರ್ಷ ಆಚರಿಸಲೇಬೇಕಲ್ವಾ ಎಂದು Read more…

ಮುಂಬೈ – ಮಂಗಳೂರು ವಿಮಾನದಲ್ಲಿ ತುಳು ಭಾಷೆಯಲ್ಲಿ ಘೋಷಣೆ ಮಾಡಿದ ಅಧಿಕಾರಿ: ವಿಡಿಯೋ ವೈರಲ್

ಮಂಗಳೂರು: ಇತ್ತೀಚೆಗಷ್ಟೇ ಮುಂಬೈನಿಂದ ಮಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನದಲ್ಲಿ ಪೈಲಟ್ ಟೇಕಾಫ್ ಆಗುವ ಮುನ್ನ ತುಳು ಭಾಷೆಯಲ್ಲಿ ವಿಮಾನ ಹಾರಾಟದ ಪೂರ್ವ ಘೋಷಣೆ ಮಾಡಿದ್ದು, ಅದರಲ್ಲಿದ್ದ ಪ್ರಯಾಣಿಕರಿಗೆ ಅಚ್ಚರಿ Read more…

ಐಸಿಸಿ ವರ್ಷದ ಉತ್ತಮ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿ ಪಟ್ಟಿಯಲ್ಲಿ ಭಾರತದ ಏಕೈಕ ಆಟಗಾರ

ಐಸಿಸಿ ವರ್ಷದ ಉತ್ತಮ ಟೆಸ್ಟ್ ಕ್ರಿಕೆಟಿಗ ನಾಮನಿರ್ದೇಶಿತ ಪಟ್ಟಿಯಲ್ಲಿ ಭಾರತದ ಆರ್. ಆಶ್ವಿನ್ ಸ್ಥಾನ ಪಡೆದಿದ್ದು, ಈ ಪಟ್ಟಿಯಲ್ಲಿ ನಾಲ್ವರು ಅಂತಿಮವಾಗಿ ಉಳಿದಿದ್ದಾರೆ. ಈ ಪೈಕಿ ಓರ್ವ ಆಟಗಾರನಿಗೆ Read more…

ಪೆಟ್ರೋಲ್ ಸುರಿದು ಡಾಬಾಗೆ ಬೆಂಕಿ ಹಚ್ಚಿದ್ದ ಪ್ರಕರಣ, ಚಿಕಿತ್ಸೆ ಫಲಕಾರಿಯಾಗದೆ ಸಪ್ಲೈಯರ್ ಸಾವು

ಬಿಲ್ ಕೇಳಿದ್ದಕ್ಕೆ ಡಾಬಾಗೆ ಪೆಟ್ರೊಲ್ ಸುರಿದಿದ್ದ ದುರ್ಘಟನೆಯಲ್ಲಿ ಗಾಯಗೊಂಡಿದ್ದ ಸಪ್ಲೈಯರ್, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.‌ ಮೃತ ಮನೋಜ್ ಗೆ ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿತ್ತು. ಘಟನೆಯಲ್ಲಿ ಮನೋಜ್ Read more…

ಆರೋಗ್ಯ ಸಚಿವರ ಹೇಳಿಕೆ ಒಪ್ಪದ ವೈದ್ಯರು, ಕೇಂದ್ರ ಲಿಖಿತ ಭರವಸೆ ನೀಡುವವರೆಗೂ ಹೋರಾಟ ಮುಂದುವರಿಕೆ

ನವದೆಹಲಿ: ನೀಟ್ ಪಿಜಿ ಕೌನ್ಸೆಲಿಂಗ್ ವಿಳಂಬ ಖಂಡಿಸಿ ದೆಹಲಿಯಲ್ಲಿ ಪ್ರತಿಭಟನೆ ಮುಂದುವರಿಸಲು ಏಮ್ಸ್ ಸ್ಥಾನಿಕ ವೈದ್ಯರು ತೀರ್ಮಾನಿಸಿದ್ದಾರೆ. ಕೇಂದ್ರ ಆರೋಗ್ಯ ಸಚಿವ ಮನಸುಖ್ ಮಾಂಡವಿಯಾ ಅವರು ನೀಡಿದ ಭರವಸೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...