alex Certify Live News | Kannada Dunia | Kannada News | Karnataka News | India News - Part 3578
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಸಂಪುಟ ವಿಸ್ತರಣೆ ಬಗ್ಗೆ ಸಿಎಂ ತೀರ್ಮಾನ; ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ: ಸಚಿವ ಸಂಪುಟ ವಿಸ್ತರಣೆ ಬಗ್ಗೆ ಕಾರ್ಯಕಾರಣಿಯಲ್ಲಿ ಚರ್ಚೆ ನಡೆಸಲಾಗಿಲ್ಲ. ಇದರ ಬಗ್ಗೆ ವರಿಷ್ಠರೊಂದಿಗೆ ಮುಖ್ಯಮಂತ್ರಿಯವರು ಚರ್ಚೆ ನಡೆಸುತ್ತಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ Read more…

ನ್ಯಾಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ಘಟಕದ ವಿವಿಧ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರ(ಸ್ಟೆನೋಗ್ರಾಫರ್) 4 ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು Read more…

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಸಚಿವರಿಂದ ಗುಡ್ ನ್ಯೂಸ್: ಸಹಾಯವಾಣಿ ಆರಂಭ

ಹಾವೇರಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ವಿದ್ಯಾರ್ಥಿಗಳ ಕುಂದು -ಕೊರತೆ ನಿವಾರಿಸುವ ಉದ್ದೇಶದಿಂದ ಸಹಾಯವಾಣಿ ಆರಂಭಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ Read more…

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪೋಸ್ಟರ್ ಹರಿದವನಿಗೆ ಗೂಸಾ

ಶಿವಮೊಗ್ಗ: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಭಾವಚಿತ್ರವಿದ್ದ ಫ್ಲೆಕ್ಸ್ ಹರಿದುಹಾಕಿದ ವ್ಯಕ್ತಿಗೆ ಸ್ಥಳೀಯರು ಗೂಸಾ ನೀಡಿದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗದ ನೆಹರು ಕ್ರೀಡಾಂಗಣದಲ್ಲಿ ಪುನೀತ್ Read more…

ರೋಪ್ ಮೇಲೇರಿ 72 ವರ್ಷದ ಮಹಿಳೆಯ ಸಾಹಸ: ವಿಡಿಯೋ ವೈರಲ್

ಜನರು ಸಾಮಾನ್ಯವಾಗಿ ತಮ್ಮ ವೃದ್ಧಾಪ್ಯದಲ್ಲಿ ಸಾಹಸ ಕ್ರೀಡೆಗಳು ಮತ್ತು ಮೋಜಿನ ಚಟುವಟಿಕೆಗಳನ್ನು ಪ್ರಯತ್ನಿಸುತ್ತಾರೆ. ಏಕೆಂದರೆ ಅದು ಅವರ ಸಂಪೂರ್ಣ ಜೀವನಕ್ಕಾಗಿ ಅವರು ಶ್ರಮಿಸಿದ ತೃಪ್ತಿಯ ಭಾವನೆಯನ್ನು ನೀಡುತ್ತದೆ. ಇನ್ನೂ Read more…

ಕೋವಿಡ್​ನಿಂದಾಗಿ ಪೋಷಕರನ್ನು ಕಳೆದುಕೊಂಡ ಮಕ್ಕಳಿಗೆ ಅನುದಾನ ನೀಡಿದ ಕೇಂದ್ರ ಸರ್ಕಾರ

ಪಿಎಂ ಕೇರ್ಸ್​ ಫಾರ್ ಚಿಲ್ಡ್ರನ್​ ಯೋಜನೆಯ ಅಡಿಯಲ್ಲಿ ಸ್ವೀಕರಿಸಿದ 6098 ಅರ್ಜಿಗಳಲ್ಲಿ ಕೋವಿಡ್​ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಪೋಷಕರನ್ನು ಕಳೆದು ಅನಾಥರಾದ 3481 ಮಕ್ಕಳು ಯೋಜನೆ ಫಲಾನುಭವಿಗಳಾಗಿದ್ದಾರೆ ಎಂದು Read more…

ಬರುವ ‘ಏಕಾದಶಿ’ಯಂದು ಈ ಕೆಲಸ ಮಾಡಿದರೆ ಸಿಗಲಿದೆ ಉತ್ತಮ ಫಲ

ಏಕಾದಶಿಯ ದಿನದಂದು ವೈಕುಂಠದ ಬಾಗಿಲು ತೆರೆದಿರುತ್ತೆ ಎಂಬ ಪ್ರತೀತಿ ಇದೆ. ಹಾಗಾಗಿ ಅಂದಿನ ದಿನ ಹಲವರು ಏಕಾದಶಿ ಉಪವಾಸ ಕೈಗೊಳ್ಳುತ್ತಾರೆ. ವಿಷ್ಣುವಿನ ದಿನವಾದ ಏಕಾದಶಿಯಂದು ಅವನ ದರ್ಶನ ಮಾಡಿದರೆ Read more…

ಎರಡನೆ ಮಗುವಿಗೆ ತಂದೆಯಾದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್​ ಪಠಾಣ್​

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ಇರ್ಫಾನ್​ ಪಠಾಣ್​ ಹಾಗೂ ಸಫಾ ದಂಪತಿ ತಮ್ಮ ಎರಡನೇ ಮಗುವನ್ನು ಬರಮಾಡಿಕೊಂಡಿದ್ದಾರೆ. ತಮ್ಮ ಗಂಡು ಮಗು ಜನಿಸಿರುವ ಬಗ್ಗೆ ಇರ್ಫಾನ್​ ಪಠಾಣ್​​ ಇನ್​ಸ್ಟಾಗ್ರಾಂನಲ್ಲಿ Read more…

ರೈಲ್ವೇ ಪೊಲೀಸರ ಕಾರ್ಯಾಚರಣೆ,‌1.5 ಕೋಟಿ ಮೌಲ್ಯದ ಕಳವು ಮಾಲು ಜಪ್ತಿ

ರಾಜ್ಯ ರೈಲ್ವೇ ಪೊಲೀಸರ ಕಾರ್ಯಾಚರಣೆಯ ವಾರ್ಷಿಕ ಅಂಕಿ‌ಅಂಶ ಹೊರಬಿದ್ದಿದೆ. ಇಡೀ ವರ್ಷದ ಕಾರ್ಯಾಚರಣೆ ಬಗ್ಗೆ ರೈಲ್ವೇ ಇಲಾಖೆ ಮಾಹಿತಿ ನೀಡಿದೆ. ಈ ವರ್ಷದ ರೈಲ್ವೇ ಪೊಲೀಸರ ಕಾರ್ಯಾಚರಣೆಯಲ್ಲಿ, ವಿವಿಧ Read more…

ಬೆಂಗಳೂರು ಪೊಲೀಸರ ಕಾರ್ಯಾಚರಣೆ, ಸೆರೆಸಿಕ್ಕ ಮತ್ತೊಬ್ಬ ಡ್ರಗ್ ಪೆಡ್ಲರ್

ಹಿಮಾಚಲ ಪ್ರದೇಶದಿಂದ ಮಾದಕ ವಸ್ತು ತರಿಸಿ ಬೆಂಗಳೂರಿನಲ್ಲಿ ಮಾರಾಟ ಮಾಡ್ತಿದ್ದ ವ್ಯಕ್ತಿಯೋರ್ವನನ್ನ ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಕೇರಳಾ ಮೂಲದ ಬಸಿಲ್ ಜಾರ್ಜ್ ಎಂಬ ಆರೋಪಿಯನ್ನ ಗೋವಿಂದಪುರ ಪೊಲೀಸರು ವಶಕ್ಕೆ Read more…

ನಟರ ರೆಮ್ಯುನರೇಷನ್ ಹೆಚ್ಚಳಕ್ಕೆ ಕರಣ್ ಜೋಹಾರ್ ಬೇಸರ

ಕೊರೋನಾ, ಚಲನಚಿತ್ರೋದ್ಯಮಕ್ಕೆ – ವಿಶೇಷವಾಗಿ ವಿತರಕರಿಗೆ ನಷ್ಟದ ನಿಜವಾದ ಮುಖವನ್ನ‌ ಪರಿಚಯಿಸಿದೆ. ಸುಮಾರು 18 ತಿಂಗಳ ಕಾಲ ಚಲನಚಿತ್ರದ ಚಿತ್ರೀಕರಣ ಸ್ಥಗಿತಗೊಂಡಿದ್ದರಿಂದ ಉದ್ಯಮದ ಹಲವಾರು ದಿನಗೂಲಿ ಕಾರ್ಮಿಕರು ಸಹ Read more…

BIG NEWS: ರಾಜ್ಯದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆ; ವಿದೇಶಿ ವಿದ್ಯಾರ್ಥಿನಿಗೆ ರೂಪಾಂತರಿ ವೈರಸ್

ಮೈಸೂರು: ರಾಜ್ಯದಲ್ಲಿ ಮತ್ತೊಂದು ಕೊರೊನಾ ರೂಪಾಂತರಿ ವೈರಸ್ ಪತ್ತೆಯಾಗಿದ್ದು, ವಿದೇಶದಿಂದ ಆಗಮಿಸಿರುವ ವಿದ್ಯಾರ್ಥಿನಿಯೋರ್ವರಲ್ಲಿ ಒಮಿಕ್ರಾನ್ ದೃಢಪಟ್ಟಿದೆ. ತಾಂಜೇನಿಯಾದಿಂದ ಮೈಸೂರಿಗೆ ಆಗಮಿಸಿರುವ ವಿದ್ಯಾರ್ಥಿನಿಯಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿದೆ. ಸೋಂಕಿತ ವಿದ್ಯಾರ್ಥಿನಿಯನ್ನು Read more…

ಪಿಡಿಒಗೆ ಬೆದರಿಕೆಯೊಡ್ಡಿ ಬಿಲ್; ಸಂಸದ ಉಮೇಶ್ ಜಾಧವ್ ವಿರುದ್ಧ ಪ್ರಿಯಾಂಕ್ ಖರ್ಗೆ ಆರೋಪ

ಕಲಬುರ್ಗಿ: ಸಂಸದ ಉಮೇಶ್ ಜಾಧವ್ ವಿರುದ್ಧ ಗಂಭೀರ ಆರೋಪ ಮಾಡಿರುವ ಶಾಸಕ ಪ್ರಿಯಾಂಕ್ ಖರ್ಗೆ, ಪಿಡಿಒ ಬೆದರಿಸಿ ಬಿಲ್ ಮಾಡಿಸಿಕೊಂಡಿದ್ದಾರೆ ಎಂದು ಹೇಳಿದ್ದಾರೆ. 40 ಪರ್ಸೆಂಟ್ ಕಮಿಷನ್ ಬಗ್ಗೆ Read more…

ಐಪಿಓಗಾಗಿ ಎಲ್​ಐಸಿ ಜೊತೆಗೆ ಪಾನ್​ ಕಾರ್ಡ್ ಲಿಂಕ್​ ಮಾಡಲು ಇಲ್ಲಿದೆ ಟಿಪ್ಸ್

ಭಾರತೀಯ ಜೀವ ವಿಮಾ ನಿಗಮದ ಮೆಗಾ ಐಪಿಓ ಪ್ರಸಕ್ತ ಹಣಕಾಸು ವರ್ಷದ ಅಂತ್ಯದಲ್ಲಿ ಹೊರಬೀಳಲಿದೆ. ಆದರೂ ಸಹ ಎಲ್​​ಐಸಿ ಪಾಲಿಸಿದಾರರು ತಮ್ಮ ಪಾನ್​ ಕಾರ್ಡ್​ನ್ನು ಪಾಲಿಸಿಯ ಜೊತೆಗೆ ಲಿಂಕ್​ Read more…

ಕೈಕೊಟ್ಟ ಆದಾಯ ತೆರಿಗೆ ಪೋರ್ಟಲ್, ಕೊನೆ ದಿನಾಂಕ ಮಿಸ್ ಆಗುವ ಭಯದಲ್ಲಿ ತೆರಿಗೆದಾರರು

2020-21 ಹಣಕಾಸು ವರ್ಷಕ್ಕೆ ಆದಾಯ ತೆರಿಗೆ ರಿಟರ್ನ್ (ITR) ಸಲ್ಲಿಸುವ ಅಂತಿಮ ದಿನಾಂಕವು ಸಮೀಪಿಸುತ್ತಿದ್ದಂತೆ, ಹಲವಾರು ತೆರಿಗೆದಾರರು ITR ಪೋರ್ಟಲ್‌ನಲ್ಲಿ ತಾಂತ್ರಿಕ ಸಮಸ್ಯೆಗಳ ಬಗ್ಗೆ ದೂರು ನೀಡಿದ್ದಾರೆ. AY21-22 Read more…

ಕೊರೊನಾ ಆತಂಕ; ರಾಷ್ಟ್ರ ರಾಜಧಾನಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ನವದೆಹಲಿ : ರಾಷ್ಟ್ರಧಾನಿಯಲ್ಲಿ ಕೊರೊನಾ ರೂಪಾಂತರಿ ಓಮಿಕ್ರಾನ್ ನೊಂದಿಗೆ ಕೊರೊನಾ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ‘ಯೆಲ್ಲೋ ಅಲರ್ಟ್’ ಘೋಷಿಸಿದ್ದಾರೆ. ಈಗ Read more…

ಜಿಯೋ ಬಂಪರ್ ಯೋಜನೆ…! ಅಗ್ಗದ ಬೆಲೆಗೆ 28 ದಿನಗಳ ಕಾಲ ಸಿಗಲಿದೆ 3ಜಿಬಿ ಡೇಟಾ

ಕೆಲ ದಿನಗಳ ಹಿಂದಷ್ಟೆ ರಿಲಯನ್ಸ್ ಜಿಯೋ ತನ್ನ ಯೋಜನೆಗಳ ಬೆಲೆಯನ್ನು ಹೆಚ್ಚಿಸಿದೆ. ಜಿಯೋ ಅನೇಕ ಪ್ರಿಪೇಯ್ಡ್ ಯೋಜನೆಗಳನ್ನು ಹೊಂದಿದೆ. ಕಡಿಮೆ ಬೆಲೆಗೆ ಹೆಚ್ಚಿನ ಡೇಟಾ ಪ್ಲಾನ್ ಕೂಡ ಜಿಯೋ Read more…

BIG NEWS: ಬಿಜೆಪಿ ಕಾರ್ಯಕಾರಿಣಿಗೆ ಚಾಲನೆ; ಸಭೆಗೆ ಗೈರಾಗಿ ದೆಹಲಿಗೆ ದೌಡಾಯಿಸಿದ ರಮೇಶ್ ಜಾರಕಿಹೊಳಿ

ಹುಬ್ಬಳ್ಳಿ: ಪಕ್ಷ ಸಂಘಟನೆ, ವಿಧಾನಸಭಾ ಚುನಾವಣಾ ತಯಾರಿ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆ ಚರ್ಚೆ ನಿಟ್ಟಿನಲ್ಲಿ ರಾಜ್ಯ ಬಿಜೆಪಿ ಕಾರ್ಯಕಾರಿಣಿಗೆ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಚಾಲನೆ ದೊರೆತಿದೆ. ಬಿಜೆಪಿ Read more…

ಓಡಿಹೋದ ಪತ್ನಿಯನ್ನ ಹುಡುಕಿಕೊಟ್ಟವರಿಗೆ ಐದು ಸಾವಿರ ಬಹುಮಾನ ಘೋಷಿಸಿದ ಪತಿ…!

ಪತ್ನಿ ಹಾಗೂ ಮಗು ಕಾಣೆಯಾಗಿರುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ವ್ಯಕ್ತಿಯೊಬ್ಬ ಇಬ್ಬರನ್ನು ಹುಡುಕಿಕೊಟ್ಟವರಿಗೆ ಐದು ಸಾವಿರ ಬಹುಮಾನ ನೀಡುವುದಾಗಿ ಘೋಷಿಸಿದ್ದಾನೆ. ಕೆಲಸದ ನಿಮಿತ್ತ ಹೈದರಾಬಾದ್‌ನಲ್ಲಿದ್ದಾಗ ಆತನ Read more…

BIG NEWS: 60 ವರ್ಷ ಮೇಲ್ಪಟ್ಟವರು ಬೂಸ್ಟರ್ ಡೋಸ್​ ಪಡೆಯಲು ಬೇಕಿಲ್ಲ ಕೊಮಿರ್ಬಿಡಿಟಿ ದಾಖಲೆ; ಕೇಂದ್ರದಿಂದ ಮಹತ್ವದ ಘೋಷಣೆ

ಕೋವಿಡ್​ 19 ಲಸಿಕೆಯ ಬೂಸ್ಟರ್​ ಡೋಸ್​ ಸ್ವೀಕರಿಸಲು 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಕೊಮಿರ್ಬಿಡಿಟಿ ದಾಖಲೆಯನ್ನು ಸಲ್ಲಿಸಬೇಕು ಎಂದು ಹೇಳಿದ್ದ ಕೇಂದ್ರ ಸರ್ಕಾರ ಇದೀಗ ತನ್ನ ನಿಯಮವನ್ನು ಬದಲಾಯಿಸಿದೆ. Read more…

BIG NEWS: ನೈಟ್ ಕರ್ಫ್ಯೂ ಉಲ್ಲಂಘಿಸಿದರೆ FIR ದಾಖಲು; ಎಸ್ ಪಿ ಖಡಕ್ ಎಚ್ಚರಿಕೆ

ಬಳ್ಳಾರಿ: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಗೆ ಬರುತ್ತಿದ್ದು, ಒಂದು ವೇಳೆ ಕರ್ಫ್ಯೂ ಉಲ್ಲಂಘಿಸಿದರೆ ಎಫ್ ಐ ಆರ್ ದಾಖಲಿಸುವುದಾಗಿ ಬಳ್ಳಾರಿ ಜಿಲ್ಲಾ ಎಸ್ ಪಿ ಸೈದುಲ್ ಅದಾವತ್ Read more…

ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳಿಂದಲೇ ವಿರೋಧ

ಬೆಳಗಾವಿ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ಡಿಸೆಂಬರ್ 31ರಂದು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಬೆಳಗಾವಿಯಲ್ಲಿ ಕನ್ನಡಪರ ಸಂಘಟನೆಗಳಿಂದಲೇ ವಿರೋಧ ವ್ಯಕ್ತವಾಗಿದೆ. ಬೆಳಗಾವಿ ಆನಗೋಳದಲ್ಲಿ ರಾಯಣ್ಣ ಪ್ರತಿಮೆ ಧ್ವಂಸ, Read more…

BIG NEWS: ಭರ್ಜರಿ ಏರಿಕೆ ಕಂಡ ಸುಪ್ರಿಯಾ ಲೈಫ್‌ ಸೈನ್ಸ್ ಷೇರುಗಳು

ಸುಪ್ರಿಯಾ ಲೈಫ್‌ಸೈನ್ಸ್ ನ ಷೇರುಗಳು ಇಂದು ದೊಡ್ಡ ಮಟ್ಟದಲ್ಲಿ ಲಿಸ್ಟಿಂಗ್ ಆಗಿದೆ. ಈ ಫಾರ್ಮಾದ ಎಪಿಐ ಮ್ಯಾನಿಫೆಕ್ಚರಿಂಗ್ ಷೇರುಗಳು ಶೇಕಡಾ 55.11 ರಷ್ಟು ಜಿಗಿತದೊಂದಿಗೆ 425 ರೂಪಾಯಿಯಾಗಿದೆ. ಇದ್ರ Read more…

11 ವರ್ಷದ ಬಾಲಕಿ ಗರ್ಭಪಾತಕ್ಕೆ ಅನುಮತಿ ನೀಡಿದ ಬಾಂಬೆ ಹೈಕೋರ್ಟ್​

22 ವರ್ಷದ ಸೋದರ ಸಂಬಂಧಿಯಿಂದ ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾಗಿದ್ದ 11 ವರ್ಷದ ಬಾಲಕಿಯ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಗರ್ಭಪಾತ ಮಾಡಲು ಬಾಂಬೆ ಹೈಕೋರ್ಟ್​ ಅನುಮತಿ ನೀಡಿದೆ. ನ್ಯಾಯಮೂರ್ತಿಗಳಾದ Read more…

ಮಹಿಳೆಯ ಶವ ಹುಡುಕಲು ಹೋದ ಪೊಲೀಸರಿಗೆ ಸಿಕ್ಕಿದ್ದು ವೃದ್ಧನ ಶವ..!

ತುಮಕೂರು : ಜಿಲ್ಲೆಯಲ್ಲಿ ಕೊಲೆಯಾಗಿದ್ದಾರೆ ಎಂಬ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ಪೊಲೀಸರು, ಮಹಿಳೆಯ ಶವ ಹುಡುಕಲು ಹೇಮವಾತಿ ನಾಲೆಗೆ ತೆರಳಿದ್ದರು. ಆದರೆ, ಅಲ್ಲಿ ಮಹಿಳೆಯ ಶವದ ಬದಲಾಗಿ Read more…

ಮದ್ಯ ಸೇವನೆ ಮಾಡುವವರು ನಮ್ಮ ರಾಜ್ಯಕ್ಕೆ ಬರುವ ಅವಶ್ಯಕತೆ ಇಲ್ಲ; ಸಿಎಂ ನಿತೀಶ್ ಕುಮಾರ್

ಬಿಹಾರದಲ್ಲಿ ಮದ್ಯ ನಿಷೇಧವಾದ ನಂತರ ಅಪರಾಧ ಪ್ರಕರಣಗಳಲ್ಲಿ ಗಣನೀಯ ಇಳಿಕೆಯಾಗಿದೆ ಎಂದು ಹೇಳುತ್ತಿದ್ದ ಅಲ್ಲಿನ ಸಿಎಂ ನಿತೀಶ್ ಕುಮಾರ್, ಈಗ ಮದ್ಯ ಬೇಕು ಎನ್ನುವವರು ನಮ್ಮ ರಾಜ್ಯಕ್ಕೆ ಬರಲೇಬೇಡಿ Read more…

BIG NEWS: ಸಿಎಂ ಬದಲಾವಣೆ ವಿಚಾರ; ಉಸ್ತುವಾರಿ ಅರುಣ್ ಸಿಂಗ್ ಹೇಳಿದ್ದೇನು?

ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವಿಚಾರ ಚರ್ಚೆಯಲ್ಲಿದ್ದು, ಈ ಕುರಿತು ಸ್ಪಷ್ಟನೆ ನೀಡಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬದಲಾವಣೆ ಕೇವಲ ಊಹಾಪೋಹ. ಇದು Read more…

ಆಂಗ್ಲರನ್ನು ಬಗ್ಗು ಬಡಿದು ಸರಣಿ ಕೈ ವಶ ಮಾಡಿಕೊಂಡ ಆಸ್ಟ್ರೇಲಿಯಾ!

ಇಂಗ್ಲೆಂಡ್ ಹಾಗೂ ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಇನ್ನೂ ಎರಡು ಪಂದ್ಯಗಳು ಬಾಕಿ ಇರುವಾಗಲೇ ಆಸ್ಟ್ರೇಲಿಯಾ ಪ್ರಶಸ್ತಿಗೆ ಮುತ್ತಿಕ್ಕಿದೆ. ಇಂಗ್ಲೆಂಡ್ ತಂಡವು ಮೊದಲೆರಡು ಪಂದ್ಯಗಳಲ್ಲಿಯೂ ಕೆಟ್ಟ ಪ್ರದರ್ಶನ Read more…

ನೈಟ್ ಕರ್ಪ್ಯೂಗೆ ಬೆಂಗಳೂರು ಪೊಲೀಸ್ ಹಾಗೂ ಪಾಲಿಕೆ ಸಿದ್ಧತೆ

ಇಂದಿನಿಂದ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿ ಹಿನ್ನಲೆ ನಗರ ಪೊಲೀಸ್ ಆಯುಕ್ತರು ಹಾಗೂ ಪಾಲಿಕೆ ಆಯುಕ್ತರು ಆ್ಯಕ್ಟೀವ್ ಆಗಿದ್ದಾರೆ. ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಇಂದು ಎಲ್ಲಾ Read more…

BIG NEWS: ಮತ್ತೆ 3 ಕೋವಿಡ್ ಲಸಿಕೆಗೆ ಕೇಂದ್ರ ಅನುಮೋದನೆ

ನವದೆಹಲಿ: ದೇಶದಲ್ಲಿ ಕೊರೊನಾ ರೂಪಾಂತರಿ ವೈರಸ್ ಪ್ರಕರಣ ಹೆಚ್ಚುತ್ತಿರುವ ನಡುವೆಯೇ ಕೇಂದ್ರ ಸರ್ಕಾರ ವೈರಸ್ ವಿರುದ್ಧ ಹೋರಾಡಲು ಮತ್ತೆ ಮೂರು ಲಸಿಕೆಗಳಿಗೆ ಅನುಮೋದನೆ ನೀಡಿದೆ. ಕಾರ್ಬೋವ್ಯಾಕ್ಸ್, ಕೊವಾವ್ಯಾಕ್ಸ್ ಎಂಬ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...