alex Certify Live News | Kannada Dunia | Kannada News | Karnataka News | India News - Part 3579
ಕನ್ನಡ ದುನಿಯಾ
    Dailyhunt JioNews

Kannada Duniya

ಸಿದ್ಧರಾಮಯ್ಯ ಅಧಿಕಾರಕ್ಕೆ ಬರಲ್ಲ, ಅವರು ಹೇಳಿದ್ದು ಆಗಲ್ಲ- ಸಚಿವ ಸುಧಾಕರ್

ಮತಾತಂರ ನಿಷೇದ ಕಾಯ್ದೆ ವಿಚಾರಕ್ಕೆ ಸರ್ಕಾರ ಹಾಗೂ ಪ್ರತಿಪಕ್ಷದ ನಡುವೆ ವಾದ ವಾಗ್ವಾದ ಮುಂದುವರೆದಿದೆ. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ಒಂದು ವಾರದ ಒಳಗೆ ಮತಾಂತರ ನಿಷೇಧ ಕಾಯ್ದೆ Read more…

14 ತಿಂಗಳುಗಳ ನಂತರ ಪಾಲಕನೊಂದಿಗೆ ಆನೆಗಳ ಪುರ್ನರ್ಮಿಲನ: ವಿಡಿಯೋ ನೋಡಿ ಭಾವುಕರಾದ ನೆಟ್ಟಿಗರು

ಆನೆಗಳು ಅಸಾಧಾರಣವಾದ ಬುದ್ಧಿವಂತ ಪ್ರಾಣಿಗಳಾಗಿದ್ದು, ವ್ಯಾಪಕವಾದ ಭಾವನೆಗಳನ್ನು ಹೊಂದಿರುತ್ತವೆ. ದಢೂತಿ ಪ್ರಾಣಿಯಾಗಿದ್ರೂ ಕೂಡ ಅತ್ಯಂತ ಸ್ನೇಹಪರ, ಪ್ರೀತಿಯನ್ನು ಇವು ವ್ಯಕ್ತಪಡಿಸುತ್ತದೆ. ಪ್ರಾಣಿಗಳು ಮತ್ತು ಮನುಷ್ಯರ ನಡುವಿನ ವಿಶೇಷ ಬಾಂಧವ್ಯವನ್ನು Read more…

ಎರಡು ಮೌಂಟೇನ್ ಸೈಕಲ್ ಬಿಡುಗಡೆ ಮಾಡಿದ ಹೀರೋ

ಹೀರೋ ಸೈಕಲ್ಸ್ ನ ಎಲೆಕ್ಟ್ರಿಕ್ ಸೈಕಲ್ ವಿಭಾಗವಾದ ಹೀರೋ ಲೆಕ್ಟ್ರೋ ಭಾರತದಲ್ಲಿ ಎರಡು ಹೊಸ ಎಲೆಕ್ಟ್ರಿಕ್ ಮೌಂಟೇನ್ ಸೈಕಲ್  ಬಿಡುಗಡೆ ಮಾಡಿದೆ. ಅದಕ್ಕೆ ಎಫ್ 2 ಐ ಹಾಗೂ Read more…

ಮ್ಯೂಸಿಕ್ ವಿಡಿಯೋ ಚಿತ್ರೀಕರಣದ ವೇಳೆ ಪಾಪ್ ಗಾಯಕಿಯ ಗಲ್ಲಕ್ಕೆ ಕಚ್ಚಿದ ಸರ್ಪ..!

ಮ್ಯೂಸಿಕ್ ವಿಡಿಯೋ ಚಿತ್ರೀಕರಣದ ವೇಳೆ ಪಾಪ್ ಗಾಯಕಿ ಮೇಟಾ ಅವರಿಗೆ ಹಾವು ಕಚ್ಚಿದೆ. ಈ ವರ್ಷದ ಏಪ್ರಿಲ್‌ನಲ್ಲಿ ಜೇ ಝಡ್‌ನ ಲೇಬಲ್ ರೋಕ್ ನೇಷನ್‌ಗೆ ಸಹಿ ಮಾಡಿದ್ದ ಅವರು, Read more…

ದೇಶದಲ್ಲಿ ಒಂದೇ ದಿನ 156 ಜನರಲ್ಲಿ ಓಮಿಕ್ರಾನ್ ಸೋಂಕು

ನವದೆಹಲಿ: ಕೊರೊನಾ ರೂಪಾಂತರಿ ಓಮಿಕ್ರಾನ್ ನ ಹಾವಳಿ ದೇಶದಲ್ಲಿ ದಿನದಿಂದ ದಿನಕ್ಕೆ ಆತಂಕ ಸೃಷ್ಟಿಸುತ್ತಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 156 ಜನರಲ್ಲಿ ರೂಪಾಂತರಿ ವೈರಸ್ ಓಮಿಕ್ರಾನ್ Read more…

ಆಭರಣ ಪ್ರಿಯರಿಗೆ ಬಿಗ್‌ ಶಾಕ್: ವರ್ಷಾಂತ್ಯದಲ್ಲಿ ದುಬಾರಿಯಾಗ್ತಿದೆ‌ ಚಿನ್ನ – ಬೆಳ್ಳಿ

ಚಿನ್ನ ಮತ್ತು ಬೆಳ್ಳಿ ಖರೀದಿ ಪ್ಲಾನ್ ನಲ್ಲಿದ್ದರೆ ನಿಮಗೊಂದು ಬೇಸರದ ಸುದ್ದಿಯಿದೆ. ಮಂಗಳವಾರ ಚಿನ್ನದ ಬೆಲೆ ಏರಿಕೆ ಕಂಡಿದೆ. ಚಿನ್ನದ ಬೆಲೆ 48,000 ರೂಪಾಯಿ ಗಡಿದಾಟಿದೆ. ಮಲ್ಟಿ ಕಮಾಡಿಟಿ Read more…

ಶಾಕಿಂಗ್​: 78 ವರ್ಷದ ವೃದ್ಧೆಯ ಗರ್ಭದಲ್ಲಿ ಪತ್ತೆಯಾಯ್ತು ‘ಕಲ್ಲಿನ ಮಗು’..!

ಅಲ್ಜೀರಿಯಾದ ಸ್ಕಿಕ್ಡಾ ಎಂಬಲ್ಲಿ 73 ವರ್ಷದ ಮಹಿಳೆಯ ಗರ್ಭದಲ್ಲಿ ಕಲ್ಲಿನ ಮಗುವೊಂದು ಪತ್ತೆಯಾದ ವಿಚಿತ್ರ ಘಟನೆಯೊಂದು ವರದಿಯಾಗಿದೆ. ಅಂದಹಾಗೆ ಈ 73 ವರ್ಷದ ವೃದ್ಧೆ ತಮ್ಮ ಗರ್ಭದಲ್ಲಿ ಬರೋಬ್ಬರಿ Read more…

ಕೊರೊನಾ ಸಂದರ್ಭದಲ್ಲಿ ಸರ್ಕಾರದ ಕೈ ಹಿಡಿದ ಮದ್ಯ ಪ್ರಿಯರು..!

ಬೆಂಗಳೂರು : ಕೊರೊನಾ ಸಂಕಷ್ಟ ಕಾಲದಲ್ಲಿ ದೇಶದಲ್ಲಿ ಆರ್ಥಿಕ ಕುಸಿತ ಸೃಷ್ಟಿಯಾಗಿದ್ದು, ಬಹುತೇಕ ಉದ್ಯಮಗಳು ನೆಲ ಕಚ್ಚಿದ್ದವು. ಹೀಗಾಗಿ ಸರ್ಕಾರದ ಆದಾಯ ಕೂಡ ತೀವ್ರವಾಗಿ ಕುಸಿದಿತ್ತು. ಆದರೆ, ಈ Read more…

ಕಾಂಗ್ರೆಸ್ ಪಕ್ಷದ 137ನೇ ಸಂಸ್ಥಾಪನ ದಿನ, ಹಾರದೆ ಕೆಳಗೆ ಬಿದ್ದ ಪಕ್ಷದ ಧ್ವಜ..!

ಕಾಂಗ್ರೆಸ್ ಪಕ್ಷ ಸ್ಥಾಪನೆಗೊಂಡು ಇಂದಿಗೆ 137 ವರ್ಷ. ಈ ಸಲುವಾಗಿ ದೆಹಲಿಯ ಪ್ರಧಾನ ಕಛೇರಿಯಲ್ಲಿ ಪಕ್ಷದ 137 ನೇ ಸಂಸ್ಥಾಪನಾ ದಿನವನ್ನ ಆಚರಿಸಲಾಗಿದೆ. ಆದರೆ ಈ ವೇಳೆ ಪಕ್ಷದ Read more…

BIG NEWS: ನೈಟ್ ಕರ್ಫ್ಯೂ ಅನಿವಾರ್ಯ; ಸಾಧಕ-ಬಾಧಕ ನೋಡಿಕೊಂಡೇ ತೀರ್ಮಾನ; ಆರೋಗ್ಯ ಸಚಿವ ಡಾ.ಸುಧಾಕರ್ ಖಡಕ್ ಉತ್ತರ

ಬೆಂಗಳೂರು: ರಾಜ್ಯದಲ್ಲಿ ಇಂದಿನಿಂದ ನೈಟ್ ಕರ್ಫ್ಯೂ ಜಾರಿಯಾಗಲಿದೆ. ಒಮಿಕ್ರಾನ್ ಹೆಚ್ಚಳ, ಕೋವಿಡ್ ಮೂರನೇ ಅಲೆ ತಡೆಗಟ್ಟುವ ನಿಟ್ಟಿನಲ್ಲಿ ಕರ್ಫ್ಯೂ ಅನಿವಾರ್ಯ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ. Read more…

ಕಟ್ಟಡದ ಆರನೇ ಮಹಡಿಯಿಂದ ಹಾರಿ ಪ್ರಾಣಬಿಟ್ಟ 9ನೇ ತರಗತಿ ವಿದ್ಯಾರ್ಥಿ..!

15 ವರ್ಷದ ವಿದ್ಯಾರ್ಥಿಯೊಬ್ಬ ಕಟ್ಟಡದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ವರದಿಯಾಗಿದ್ದು ಪೊಲೀಸರು ಈ ಸಂಬಂಧ ತನಿಖೆ ಚುರುಕುಗೊಳಿಸಿದ್ದಾರೆ. ಮೃತ ವಿದ್ಯಾರ್ಥಿ 9ನೇ ತರಗತಿಯಲ್ಲಿ ವ್ಯಾಸಂಗ Read more…

ಮಧ್ಯಾಹ್ನದ ಊಟದಲ್ಲಿ ಸತ್ತ ಹಲ್ಲಿ ಪತ್ತೆ, 80 ವಿದ್ಯಾರ್ಥಿಗಳು ಅಸ್ವಸ್ಥ

ಮಧ್ಯಾಹ್ನದ ಊಟ ಸೇವಿಸಿದ ಕನಿಷ್ಠ 80 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು, ಅವರು ತಿಂದ ಆಹಾರದಲ್ಲಿ ಸತ್ತ ಹಲ್ಲಿ ಪತ್ತೆಯಾಗಿದೆ. ಕರ್ನಾಟಕದ ಹಾವೇರಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ವೆಂಕಟಾಪುರ ತಾಂಡಾ Read more…

ಸಿಎಂ ಪ್ರಯಾಣಿಸುತ್ತಿದ್ದ ವಿಮಾನದಲ್ಲಿ ತಾಂತ್ರಿಕ ದೋಷ; ಕೋರ್ ಕಮಿಟಿ ಸಭೆ ದಿಢೀರ್ ಮುಂದೂಡಿಕೆ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪ್ರಯಾಣ ಸ್ಥಗಿತಗೊಳಿಸಿರುವ ಸಿಎಂ ಬೊಮ್ಮಾಯಿ ಹೆಚ್ ಎ ಎಲ್ ವಿಮಾನ ನಿಲ್ದಾಣದಲ್ಲಿ ಕಾದು ಕುಳಿತಿರುವ ಘಟನೆ Read more…

ಥಿಯೇಟರ್ ಗಳಿಗೆ ನೈಟ್ ಕರ್ಫ್ಯೂ ಬಿಸಿ; ಚಿತ್ರಮಂದಿರಗಳಲ್ಲಿ 4 ಶೋ ಮಾತ್ರ ಪ್ರದರ್ಶನ

ಬೆಂಗಳೂರು: ಹೆಚ್ಚುತ್ತಿರುವ ಒಮಿಕ್ರಾನ್ ಕಟ್ಟಿಹಾಕುವ ನಿಟ್ಟಿನಲ್ಲಿ ಇಂದಿನಿಂದ 10 ದಿನಗಳ ಕಾಲ ರಾಜ್ಯಾದ್ಯಂತ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಇರಲಿದೆ. Read more…

ನೈಟ್ ಕರ್ಪ್ಯೂಗೆ ಹೊಟೇಲ್ ಮಾಲೀಕರ ವಿರೋಧ

ಸರ್ಕಾರದ ನೈಟ್ ಕರ್ಪ್ಯೂಗೆ ಹೋಟೆಲ್ ಮಾಲೀಕರ ಸಂಘದಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೊರೋನಾದಿಂದ ಈಗಾಗ್ಲೇ ಸಾಕಷ್ಟು ನಷ್ಟ ಅನುಭವಿಸಿರುವ ನಾವು ಮತ್ತೆ ಅದೇ ನಷ್ಟದ ಸುಳಿಗೆ ತಲುಪಲಿದ್ದೇವೆ, ಈ Read more…

ಲುಧಿಯಾನ ಕೋರ್ಟ್ ಬ್ಲಾಸ್ಟ್, ಜರ್ಮನಿಯಲ್ಲಿ SFJ ಉಗ್ರ ಅರೆಸ್ಟ್

ಡಿಸೆಂಬರ್ 23ರಂದು ಲುಧಿಯಾನ ಕೋರ್ಟ್ ನಲ್ಲಾದ ಬ್ಲಾಸ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರತ್ಯೇಕವಾದಿ ಎಂದು ಗುರುತಿಸಲ್ಪಟ್ಟಿರೊ ಜಸ್ವಿಂದರ್ ಸಿಂಗ್ ಮುಲ್ತಾನಿ ಎನ್ನುವ ವ್ಯಕ್ತಿಯನ್ನ ಜರ್ಮನಿಯಲ್ಲಿ ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಈಗಾಗ್ಲೇ Read more…

ಫ್ಲಿಪ್ಕಾರ್ಟ್ ಇಂದು ನೀಡ್ತಿದೆ ಬಂಪರ್ ಆಫರ್..! ಒಂದು ರೂಪಾಯಿಗೆ ಸಿಗ್ತಿದೆ ಈ ಎಲ್ಲ ವಸ್ತು

ಇ-ಕಾಮರ್ಸ್ ಕಂಪನಿಗಳು ದಿನಕ್ಕೊಂದು ಆಫರ್ ನೀಡ್ತಿರುತ್ತವೆ. ಅತಿ ಕಡಿಮೆ ಬೆಲೆಗೆ ವಸ್ತುಗಳನ್ನು ಮಾರಾಟ ಮಾಡುವಲ್ಲಿ ಫ್ಲಿಪ್ಕಾರ್ಟ್ ಕೂಡ ಹಿಂದೆ ಬಿದ್ದಿಲ್ಲ. ಫ್ಲಿಪ್‌ಕಾರ್ಟ್‌ನಲ್ಲಿ ಪ್ರತಿದಿನ ಹೊಸ ಆಫರ್ ನೀಡುತ್ತದೆ. ಪ್ರತಿದಿನ Read more…

BIG NEWS: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟ; ಒಂದೇ ದಿನ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆ

ಮುಂಬೈ: ದೇಶದಲ್ಲಿ ರೂಪಾಂತರಿ ವೈರಸ್ ಅಟ್ಟಹಾಸ ಹೆಚ್ಚುತ್ತಿದ್ದು, ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಫೋಟಗೊಂಡಿದೆ. ಒಂದೇ ದಿನದಲ್ಲಿ 26 ಜನರಲ್ಲಿ ರೂಪಾಂತರಿ ವೈರಸ್ ಪತ್ತೆಯಾಗಿದ್ದು ಆತಂಕಕ್ಕೆ ಕಾರಣವಾಗಿದೆ. 26 ಜನರು ವಿದೇಶದಿಂದ Read more…

BIG NEWS: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು; ಮಹಿಳೆಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿ

ಬೆಂಗಳೂರು: ಹೆದ್ದಾರಿಯಲ್ಲಿ ಕಾರು ಅಡ್ಡಗಟ್ಟಿದ ದುಷ್ಕರ್ಮಿಗಳು ಮಹಿಳೆಯೊಬ್ಬರನ್ನು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರು ನಗರದ ಆನೇಕಲ್ ತಾಲೂಕಿನ ಜಿಗಣಿ ಬಳಿ ನಡೆದಿದೆ. ಜಿಗಣಿ ನಿವಾಸಿ ಅರ್ಚನಾ ರೆಡ್ಡಿ ಕೊಲೆಯಾದ Read more…

ಬಿಸಿಸಿಐ ಅಧ್ಯಕ್ಷ ಸೌರವ್​ ಗಂಗೂಲಿಗೆ ಕೋವಿಡ್​ ಸೋಂಕು..! ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಬಿಸಿಸಿಐ ಅಧ್ಯಕ್ಷ ಹಾಗೂ ಟೀಂ ಇಂಡಿಯಾದ ಮಾಜಿ ಕ್ಯಾಪ್ಟನ್​ ಸೌರವ್​ ಗಂಗೂಲಿ ಕೋವಿಡ್ 19 ಸೋಂಕಿಗೆ ತುತ್ತಾಗಿದ್ದಾರೆ. ಕೋವಿಡ್​ ಪಾಸಿಟಿವ್​ ವರದಿ ಬರುತ್ತಿದ್ದಂತೆಯೇ ಅವರನ್ನು ಸಿಟಿ ಆಸ್ಪತ್ರೆಗೆ ದಾಖಲು Read more…

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಿಮದ ಮಳೆ – ಕನಿಷ್ಠ ತಾಪಮಾನ ದಾಖಲು

ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಹಿಮ ಸುರಿದಿದ್ದು, ಇದರಿಂದಾಗಿ ಶೀತ ಗಾಳಿಯ ತೀವ್ರತೆ ಕಡಿಮೆಯಾಗಿದೆ ಎನ್ನಲಾಗಿದೆ. ಕಾಶ್ಮೀರದ ಗುಲ್ ಮಾರ್ಗ್ ನಲ್ಲಿ -6 ಡಿಗ್ರಿ ಸೆಲ್ಸಿಯಸ್ ನಷ್ಟು ಕಡಿಮೆ ತಾಪಮಾನ Read more…

BIG BREAKIG: 24 ಗಂಟೆಯಲ್ಲಿ ಮತ್ತೆ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; 6,450 ಜನರು ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತಗೊಂಡಿದ್ದು, ಕಳೆದ 24 ಗಂಟೆಯಲ್ಲಿ ದೇಶದಲ್ಲಿ 6,358 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಇಳಿಕೆಯಾಗಿದ್ದು, 24 ಗಂಟೆಯಲ್ಲಿ 293 Read more…

ವಿದ್ಯುತ್ ತಗುಲಿ ಎರಡು ವರ್ಷದ ಮಗು, ತಂದೆ ಸಾವು – ತಾಯಿಯ ಸ್ಥಿತಿ ಗಂಭೀರ

ಕಬ್ಬಿಣದ ಸರಳುಗಳ ಮೇಲೆ ಹಾಕಿದ್ದ ಬಟ್ಟೆ ತೆಗೆಯಲು ಹೋದ ಸಂದರ್ಭದಲ್ಲಿ ವಿದ್ಯುತ್ ತಗುಲಿ ತಂದೆ ಹಾಗೂ ಎರಡು ವರ್ಷದ ಮಗಳು ಸಾವನ್ನಪ್ಪಿದ್ದು, ತಾಯಿಯ ಸ್ಥಿತಿ ಗಂಭೀರವಾಗಿರುವ ಘಟನೆ ನಡೆದಿದೆ. Read more…

ಮಹಿಳೆಯ ಮೂಗು ಕತ್ತರಿಸಿದ ಪ್ರಿಯಕರ: ಕಾರಣ ಗೊತ್ತಾ…?

ಭೋಪಾಲ್: ಮಧ್ಯಪ್ರದೇಶದ ಖಾಂಡ್ವಾ ಜಿಲ್ಲೆಯಲ್ಲಿ 40 ವರ್ಷದ ವ್ಯಕ್ತಿಯೊಬ್ಬ ಮದ್ಯ ಖರೀದಿಗೆ ಹಣ ನೀಡಲು ನಿರಾಕರಿಸಿದ ಕಾರಣ ತನ್ನ 35 ವರ್ಷದ ಲಿವ್-ಇನ್ ಸಂಗಾತಿ ಮೂಗನ್ನು ಕತ್ತರಿಸಿದ ಘಟನೆ Read more…

ಕೈ-ಕಾಲುಗಳಿಲ್ಲದ ದೆಹಲಿಯ ವ್ಯಕ್ತಿಯ ಸ್ಪೂರ್ತಿ ಕಂಡು ಆನಂದ್ ಮಹೀಂದ್ರಾ ಮೆಚ್ಚುಗೆ..!

ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯರಾಗಿದ್ದಾರೆ. ಅವರು ಸದಾ ಒಂದಿಲ್ಲೊಂದು ಸ್ಪೂರ್ತಿದಾಯಕ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಇದೀಗ ಅವರು ಮತ್ತೊಂದು ವಿಡಿಯೋ ಹಂಚಿಕೊಂಡಿದ್ದು, ತನ್ನ ಅಂಗವೈಕಲ್ಯ ಒಂದು ನ್ಯೂನತೆಯಾಗಲು Read more…

BIG BREAKING: ದೇಶಾದ್ಯಂತ ಆರೋಗ್ಯ ಸೇವೆ ಸ್ಥಗಿತಕ್ಕೆ ಕರೆ, ಪೊಲೀಸ್ ದೌರ್ಜನ್ಯಕ್ಕೆ ವೈದ್ಯರ ಆಕ್ರೋಶ

ನವದೆಹಲಿ: ವೈದ್ಯರ ವಿರುದ್ಧ ದೆಹಲಿ ಪೊಲೀಸರು ನಡೆಸುತ್ತಿರುವ ದೌರ್ಜನ್ಯದ ವಿರುದ್ಧ ಪ್ರತಿಭಟಿಸಿ ದೇಶಾದ್ಯಂತ ಎಲ್ಲಾ ಆರೋಗ್ಯ ಸೇವೆಗಳನ್ನು ಸಂಪೂರ್ಣ ಹಿಂತೆಗೆದುಕೊಳ್ಳುವಂತೆ ಫೆಡರೇಶನ್ ಆಫ್ ಆಲ್ ಇಂಡಿಯಾ ಮೆಡಿಕಲ್ ಅಸೋಸಿಯೇಷನ್ Read more…

ಬ್ರಾಹ್ಮಣರ ಮತ ಓಲೈಕೆಗೆಂದೇ ಹೊಸ ಸಮಿತಿ ರಚಿಸಿದ ಬಿಜೆಪಿ..!

ಮುಂದಿನ ವರ್ಷದ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಶತಾಯಗಾತಯ ಅಧಿಕಾರವನ್ನು ಉಳಿಸಿಕೊಳ್ಳಲೇಬೇಕು ಎಂಬ ಪಣತೊಟ್ಟಿರುವ ಬಿಜೆಪಿ ಇದಕ್ಕಾಗಿ ಇನ್ನಿಲ್ಲದ ಹರಸಾಹಸ ಪಡುತ್ತಿದೆ. ಉತ್ತರ ಪ್ರದೇಶದಲ್ಲಿ ಬ್ರಾಹ್ಮಣ ಸಮುದಾಯದಲ್ಲಿ ತನ್ನ Read more…

ರೈತ ಸಮುದಾಯಕ್ಕೆ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಉಚಿತವಾಗಿ ಮನೆಬಾಗಿಲಿಗೆ RTC, ಜಮೀನಿನ ನಕಾಶೆ

ಬೆಂಗಳೂರು: ಜನವರಿ 20 ರಿಂದ ರಾಜ್ಯಾದ್ಯಂತ ರೈತರ ಮನೆ ಬಾಗಿಲಿಗೆ ಉಚಿತವಾಗಿ ಆರ್.ಟಿ.ಸಿ. ತಲುಪಿಸುವ ಯೋಜನೆ ಜಾರಿಗೊಳಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ಮನೆಬಾಗಿಲಿಗೆ ಸರ್ಕಾರದ Read more…

ಕೆಟ್ಟ ದಾಖಲೆ ಬರೆದ ಚೇತೇಶ್ವರ ಪೂಜಾರ….!

ದಕ್ಷಿಣ ಆಫ್ರಿಕಾ ವಿರುದ್ಧ ನಡೆಯುತ್ತಿರುವ ಮೊದಲ ಟೆಸ್ಟ್ ನಲ್ಲಿಯೂ ಚೇತೇಶ್ವರ ಪೂಜಾರ ತಮ್ಮ ಕಳಪೆ ಪ್ರದರ್ಶನ ಮುಂದುವರೆಸಿದ್ದು, ಕೆಟ್ಟ ದಾಖಲೆಗೆ ಸಾಕ್ಷಿಯಾಗಿದ್ದಾರೆ. ಮೊದಲ ಟೆಸ್ಟ್ ಪಂದ್ಯದಲ್ಲಿ ಪೂಜಾರ ತಾವು Read more…

ನೋರಾ ಫತೇಹಿಯ ‘ಡಾನ್ಸ್ ಮೇರಿ ರಾಣಿ’ಗೆ ತಾಂಜೇನಿಯಾದ ಕಿಲಿ ಪಾಲ್ ಸ್ಟೆಪ್ಸ್: ವಿಡಿಯೋ ವೈರಲ್

ತಾಂಜೇನಿಯಾದ ಕಂಟೆಂಟ್ ಕ್ರಿಯೇಟರ್ ಕಿಲಿ ಪಾಲ್, ಜನಪ್ರಿಯ ಬಾಲಿವುಡ್ ಹಾಡುಗಳಿಗೆ ಲಿಪ್ ಸಿಂಕ್ ಮಾಡುವ ಮೂಲಕ ಮತ್ತು ಡ್ಯಾನ್ಸ್ ಮಾಡುವ ಮೂಲಕ ಇಂಟರ್ನೆಟ್ ನಲ್ಲಿ ವೈರಲ್ ಸೆನ್ಸೇಷನ್ ಆಗಿದ್ದಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...