alex Certify Live News | Kannada Dunia | Kannada News | Karnataka News | India News - Part 3582
ಕನ್ನಡ ದುನಿಯಾ
    Dailyhunt JioNews

Kannada Duniya

ವರ್ಕ್ ಫ್ರಂ ಹೋಮ್ ಮಾಡುವವರಿಗೊಂದು ಸಲಹೆ

ಕೊರೊನಾ ವೈರಸ್ ಸೋಂಕಿನ ಕಾರಣ ಮಾನಸಿಕ ಒತ್ತಡದ ಮಟ್ಟ ಹೆಚ್ಚುತ್ತಿದೆ. ಅದರಲ್ಲೂ ಸಾಮಾಜಿಕ ಜಾಲತಾಣದಲ್ಲಿ ಹಬ್ಬಿರುವ ವದಂತಿಗಳು ಜನರ ಕಳವಳವನ್ನು ಹೆಚ್ಚಿಸಿವೆ. ಭಯದಿಂದ ಖಿನ್ನತೆಯುಂಟಾಗುವ ಸಾಧ್ಯತೆಯಿದೆ. ಮನೆಯ ನಾಲ್ಕು Read more…

ಕೊರೋನಾದಲ್ಲೂ ಮಿಂಚಿದ ಜವಳಿ ಉದ್ಯಮ, ಬೆರಗಾಗಿಸುತ್ತೆ ಸಬ್ಯಸಾಚಿ ವಾರ್ಷಿಕ ಗಳಿಕೆ..!

2020-2021ರಲ್ಲಿ ಭಾರತದ ಕೊರೋನಾ ಪರಿಸ್ಥಿತಿ ದೇಶದ ಆರ್ಥಿಕ ಸ್ಥಿತಿಯನ್ನ ಹದಗೆಡಿಸಿದೆ. ಲಾಕ್ ಡೌನ್ ಸೇರಿ ಕೊರೋನಾ ಕಠಿಣ ನಿಯಮಗಳಿಂದ ಭಾಗಶಃ ಎಲ್ಲಾ ಕ್ಷೇತ್ರದಲ್ಲು ನಷ್ಟವಾಗಿರೋದು ಹೊಸ ವಿಷಯವೇನಿಲ್ಲ. ಆದರೆ Read more…

BIG NEWS: 5 ನಗರಸಭೆ, 19 ಪುರಸಭೆ ಸೇರಿ ಸ್ಥಳೀಯ ಸಂಸ್ಥೆಗಳಿಗೆ ಇಂದು ಮತದಾನ

ಬೆಂಗಳೂರು: ರಾಜ್ಯದ 5 ನಗರಸಭೆ, 19 ಪುರಸಭೆ, 34 ಪಟ್ಟಣ ಪಂಚಾಯಿತಿಗಳಿಗೆ ಇಂದು ಮತದಾನ ನಡೆಯಲಿದೆ. ಇದರೊಂದಿಗೆ ವಿವಿಧ ಕಾರಣಗಳಿಂದ ತೆರವಾದ 1264 ಗ್ರಾಮ ಪಂಚಾಯತಿ ಸದಸ್ಯ ಸ್ಥಾನಗಳಿಗೆ Read more…

ಸೌಂದರ್ಯಕ್ಕೊಂದೆ ಅಲ್ಲ ಮಕ್ಕಳನ್ನು ಪಡೆಯಲೂ ಸಹಾಯಕ ʼಗೋಲ್ಡ್ʼ……!

ಗೋಲ್ಡ್ ಮಹಿಳೆಯರಿಗೆ ಸೀಮಿತ. ಮಹಿಳೆಯರೇ ಹೆಚ್ಚಾಗಿ ಬಂಗಾರದ ಆಭರಣಗಳನ್ನು ಧರಿಸ್ತಾರೆ. ಆದ್ರೆ ಸಂಶೋಧನೆಯೊಂದು ಗೋಲ್ಡ್ ವಿಚಾರದಲ್ಲಿ ಮಹತ್ವದ ವಿಷಯ ಹೊರಹಾಕಿದೆ. ಪುರುಷ ಇಷ್ಟಪಡಲಿ ಪಡದೇ ಇರಲಿ ಆತನ ಜೀವನದಲ್ಲಿ Read more…

9 ಜನರ ಬದುಕಿಗೆ ಬೆಳಕಾದ 2 ವರ್ಷದ ಬಾಲಕಿ..!

ಚಂಡೀಗಢ : 9 ಜನರ ಬದುಕಿಗೆ ಎರಡು ವರ್ಷದ ಬಾಲಕಿಯೊಬ್ಬಳು ಬೆಳಕಾಗಿರುವ ಘಟನೆಯೊಂದು ನಡೆದಿದೆ. ಅಪಘಾತದಲ್ಲಿ 2 ವರ್ಷದ ಬಾಲಕಿ ಸಾವನ್ನಪ್ಪಿದ್ದು, ಮಗಳನ್ನು ಕಳೆದುಕೊಂಡ ದುಃಖದಲ್ಲಿದ್ದರೂ ತಂದೆಯೊಬ್ಬರು ಅವಳ Read more…

ಸುಳ್ಳು ದಾಖಲೆ ನೀಡಿ ಬಿಪಿಎಲ್, ಅಂತ್ಯೋದಯ ಕಾರ್ಡ್ ಪಡೆದವರಿಗೆ ಬಿಗ್ ಶಾಕ್: 4.13 ಲಕ್ಷ ಪಡಿತರ ಚೀಟಿ ರದ್ದು

ಬೆಂಗಳೂರು: ಸುಳ್ಳು ದಾಖಲೆ ನೀಡಿ ಅಕ್ರಮವಾಗಿ ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡ್ ಪಡೆದವರಿಗೆ ಸರ್ಕಾರ ಶಾಕ್ ನೀಡಿದೆ. ಒಂದೇ ವರ್ಷದಲ್ಲಿ 4.13 ಲಕ್ಷ ಪಡಿತರ ಚೀಟಿಗಳನ್ನು ರದ್ದು ಮಾಡಲಾಗಿದೆ. Read more…

ಹೀಗೆ ಮಾಡಿ ‘ಸ್ವೀಟ್ ಕಾರ್ನ್ ಕೋಸಂಬರಿ’

ಕಾರ್ನ್ ಎಂದರೆ ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ತುಂಬಾ ಇಷ್ಟ. ಕಾರ್ನ್ ನಿಂದ ರುಚಿಕರವಾದ ಕೋಸಂಬರಿ ಮಾಡುವ ವಿಧಾನ ಇಲ್ಲಿದೆ. ಒಮ್ಮೆ ಮನೆಯಲ್ಲಿ ಮಾಡಿ ರುಚಿ ನೋಡಿ. ಬೇಕಾಗುವ ಸಾಮಗ್ರಿಗಳು: Read more…

ರೈತ ಮಹಿಳೆಯರಿಗೆ ಗುಡ್ ನ್ಯೂಸ್

ಧಾರವಾಡ: ಪಶುಪಾಲನಾ ಮತ್ತು ಪಶು ವೈದ್ಯಸೇವಾ ಇಲಾಖೆಯಿಂದ ಪ್ರಸಕ್ತ 2021-22ನೇ ಸಾಲಿಗಾಗಿ ವಿಸ್ತರಣಾ ಘಟಕ ಬಲಪಡಿಸುವಿಕೆ ಕಾರ್ಯಕ್ರಮದಡಿಯಲ್ಲಿ, ಹಿತ್ತಲು ಕೋಳಿ ಸಾಕಾಣಿಕೆ ಕೈಗೊಳ್ಳಲು ಆಸಕ್ತ ರೈತ ಮಹಿಳೆಯರಿಂದ ಅರ್ಜಿ Read more…

ರಾಜ್ಯದಲ್ಲಿಂದು 348 ಜನರಿಗೆ ಸೋಂಕು: ಇಲ್ಲಿದೆ ಜಿಲ್ಲಾವಾರು ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 348 ಜನರಿಗೆ ಕೊರೊನಾ ಸೋಂಕು ತಗುಲಿದೆ. ಮೂವರು ಮೃತಪಟ್ಟಿದ್ದಾರೆ. 198 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 30,04,587 ಕ್ಕೆ ಏರಿಕೆಯಾಗಿದೆ. Read more…

BIG BREAKING: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ, ನೂತನ ಪದಾಧಿಕಾರಿಗಳ ನೇಮಕ

ಬೆಂಗಳೂರು: ಬಿಜೆಪಿ ರಾಜ್ಯ ಉಪಾಧ್ಯಕ್ಷರಾಗಿ ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಉಡುಪಿಯ ನಯನಾ ಗಣೇಶ್ ಅವರನ್ನು ನೇಮಕಗೊಳಿಸಲಾಗಿದೆ. ರಾಜ್ಯ ಮುಖ್ಯ ವಕ್ತಾರರಾಗಿ ಎಂ.ಜಿ. ಮಹೇಶ್ ಅವರನ್ನು ನೇಮಕ ಮಾಡಲಾಗಿದೆ. Read more…

ಹಳೆ ವಿವಾದದ ಬಗ್ಗೆ ಮತ್ತೆ ಪ್ರಸ್ತಾಪಿಸಿದ ಹಂಸಲೇಖ; ಮಾಗಡಿ ರೋಡ್ ನಲ್ಲಿ ದೊಡ್ಡ ದೊಡ್ಡ ಪೋಲಿ ಆಟ ಆಡಿ ಬಂದವನು; ನಾನು ಭಯಸ್ತನಲ್ಲ ಎಂದ ನಾದಬ್ರಹ್ಮ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಇತ್ತೀಚೆಗೆ ನೀಡಿದ್ದ ಹೇಳಿಕೆಯೊಂದು ವಿವಾದಕ್ಕೀಡಾಗಿದ್ದನ್ನು ಮತ್ತೊಮ್ಮೆ ಪ್ರಸ್ತಾಪಿಸಿರುವ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖ, ನಾನು ಭಯಸ್ತನಲ್ಲ, ಇತ್ತೀಚಿನ ಒಂದು ಹೇಳಿಕೆ ವಿಚಾರದಲ್ಲಿ ಗೊತ್ತಿಲ್ಲದ Read more…

BIG NEWS: ಮಕ್ಕಳಿಗೆ ಯಾವ ಲಸಿಕೆ ಹಾಕ್ತಾರೆ…? ನೋಂದಣಿ ಹೇಗೆ…? ಪೋಷಕರಿಗೆ ಇಲ್ಲಿದೆ ಮಾಹಿತಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಜನವರಿ 3 ರಿಂದ 15 ರಿಂದ 18 ವರ್ಷ ವಯಸ್ಸಿನ ಮಕ್ಕಳಿಗೆ ಕೊರೋನಾ ಲಸಿಕೆ ಅಭಿಯಾನ ಕೈಗೊಳ್ಳುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಘೋಷಣೆಯ ನಂತರ Read more…

ಕಾಮದ ಮದದಲ್ಲಿ ಮಹಿಳೆಯಿಂದ ಘೋರ ಕೃತ್ಯ: ದಾರಿ ತಪ್ಪಿದ ಗೃಹಿಣಿ ಪ್ರಿಯಕರನೊಂದಿಗೆ ಸೇರಿ ಪತಿಯ ಉಸಿರು ನಿಲ್ಲಿಸಿದ್ಲು

ಚೆನ್ನೈ: ಆಘಾತಕಾರಿ ಘಟನೆಯೊಂದರಲ್ಲಿ 36 ವರ್ಷದ ಮಹಿಳೆ ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಕೊಂದಿದ್ದಾಳೆ. ಡಿಸೆಂಬರ್ 22 ರಂದು ಘಟನೆ ನಡೆದಿದೆ. ತುಡಿಯಲೂರ್ ಪೊಲೀಸರು ಶನಿವಾರ ಇಬ್ಬರೂ ಆರೋಪಿಗಳನ್ನು ಬಂಧಿಸಿದ್ದಾರೆ. Read more…

ಆಟೋದಲ್ಲಿ ವ್ಹೀಲಿಂಗ್ ಹುಚ್ಚಾಟಕ್ಕೆ ಪ್ರಾಣ ಕಳೆದುಕೊಂಡ ಯುವಕ

ಬೆಂಗಳೂರು: ನಗರದ ಬಾಣಸವಾಡಿ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಯುವಕನೊಬ್ಬ ಆಟೋದಲ್ಲಿ ವ್ಹೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡಿದ್ದಾನೆ. ಬಾಣಸವಾಡಿಯಲ್ಲಿ ಸ್ನೇಹಿತರೊಂದಿಗೆ ಆಟೋದಲ್ಲಿ ವ್ಹೀಲಿಂಗ್ ಮಾಡಲು ಮುಂದಾಗಿದ್ದು, ರಸ್ತೆಯಲ್ಲಿ Read more…

BIG NEWS: ನೈಟ್ ಕರ್ಫ್ಯೂ ಪುನರ್ ಪರಿಶೀಲನೆ ಇಲ್ಲ; ಜನರ ಆರೋಗ್ಯವೇ ಮುಖ್ಯ; ಖಡಕ್ ಸ್ಪಷ್ಟನೆ ನೀಡಿದ ಸಿಎಂ

ಬೆಂಗಳೂರು: ರಾಜ್ಯಾದ್ಯಂತ ಜಾರಿಯಾಗಲಿರುವ ನೈಟ್ ಕರ್ಫ್ಯೂ ಬಗ್ಗೆ ಪುನರ್ ಪರಿಶೀಲನೆ ಅಗತ್ಯವಿಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಒಮಿಕ್ರಾನ್ ಭೀತಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಡಿಸೆಂಬರ್ 28ರಿಂದ Read more…

BIG NEWS: ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೋವಿಡ್ ದೃಢ; ಹೆಚ್ಚಿದ ಒಮಿಕ್ರಾನ್ ಆತಂಕ

ಉಡುಪಿ: ರಾಜ್ಯದಲ್ಲಿ ಶಾಲಾ-ಕಾಲೇಜು ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಇದೀಗ ಮಣಿಪಾಲ್ ಕಾಲೇಜಿನ 14 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಒಮಿಕ್ರಾನ್ ಆತಂಕ ಎದುರಾಗಿದೆ. ಮಣಿಪಾಲದ ಓರ್ವ ಎಂಐಟಿ Read more…

SHOCKING: ಅಪ್ರಾಪ್ತರಿಂದಲೇ ಆಘಾತಕಾರಿ ಕೃತ್ಯ; ಬಾಲಕಿ ಮೇಲೆ ಅತ್ಯಾಚಾರ

ಧಾರವಾಡ: ಅಪ್ರಾಪ್ತರಿಂದ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಆರೋಪ ಕೇಳಿ ಬಂದಿದೆ. ಧಾರವಾಡ ನಗರದ ಬಡಾವಣೆಯೊಂದರಲ್ಲಿ ಘಟನೆ ನಡೆದಿದೆ. 16 ವರ್ಷದ ಬಾಲಕಿಯ ಮೇಲೆ ಐದು ಮಂದಿ ಅಪ್ರಾಪ್ತರು Read more…

BIG NEWS: ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ; 6 ಜನರ ದುರ್ಮರಣ; 12 ಜನ ಗಂಭೀರ

ಪಾಟ್ನಾ: ಕಾರ್ಖಾನೆಯೊಂದರ ಬಾಯ್ಲರ್ ಸ್ಫೋಟಗೊಂಡ ಪರಿಣಾಮ 6 ಜನರು ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬಿಹಾರದ ಮುಜಾಫರ್ ಪುರದಲ್ಲಿ ನಡೆದಿದೆ. ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ Read more…

BIG NEWS: ಹಾಸ್ಟೆಲ್ ನಲ್ಲೇ ಆತ್ಮಹತ್ಯೆಗೆ ಶರಣಾದ ಎಂಜಿನಿಯರಿಂಗ್ ವಿದ್ಯಾರ್ಥಿ

ಮಂಗಳೂರು: ಹಾಸ್ಟೆಲ್ ನಲ್ಲಿಯೇ ಎಂಜಿನಿಯರಿಂಗ್ ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಗಳೂರಿನ ಎನ್ಐಟಿ ಕಾಲೇಜಿನಲ್ಲಿ ನಡೆದಿದೆ. ಸೌರವ್ ಕುಮಾರ್ ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ಎಂಜಿನಿಯರಿಂಗ್ ದ್ವಿತೀಯ ವರ್ಷದಲ್ಲಿ ಓದುತ್ತಿದ್ದ Read more…

ಕಾರು ಶೋರೂಮ್ ನಲ್ಲಿ ಅಗ್ನಿ ಅವಘಡ; ಕಾರುಗಳು ಸುಟ್ಟು ಭಸ್ಮ

ಮೈಸೂರು: ನಗರದಲ್ಲಿನ ಕಾರು ಶೋರೂಮ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕಾರುಗಳು ಸುಟ್ಟು ಭಸ್ಮವಾಗಿರುವ ಘಟನೆ ನಡೆದಿದೆ. ಈ ಘಟನೆಯು ನಗರದ ಜೆಎಲ್ಬಿ ರಸ್ತೆಯಲ್ಲಿನ ಅದ್ವೈತ್ ಹುಂಡೈ ಎಂಬ Read more…

ಎನ್ಇಟಿ ಪ್ರಶ್ನೆ ಪತ್ರಿಕೆಯಲ್ಲಿ ಲೋಪ; ವಿದ್ಯಾರ್ಥಿಗಳು ಕಂಗಾಲು

ಬೆಂಗಳೂರು: NET ಪರೀಕ್ಷೆಯಲ್ಲಿ ಕನ್ನಡ ಭಾಷೆ ಆಯ್ದಕೊಂಡ ವಿದ್ಯಾರ್ಥಿಗಳಿಗೆ ಹಿಂದಿ ಪ್ರಶ್ನೆ ಪತ್ರಿಕೆಗಳನ್ನು ನೀಡಿದ್ದು, ವಿದ್ಯಾರ್ಥಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇಂದು ಎನ್ಇಟಿ ಆನ್ ಲೈನ್ ಪರೀಕ್ಷೆಗಳು ಇದ್ದು, Read more…

ಧರ್ಮೋಕ್ರಸಿ ಬದಿಗೆ ಸರಿಸಿ ಡೆಮೊಕ್ರಸಿ ಉಳಿಸಲು ಸಿದ್ಧರಾಮಯ್ಯ ಸಿಎಂ ಆಗಲಿ: ಹಂಸಲೇಖ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೊಮ್ಮೆ ನಾಡಿನ ಮುಖ್ಯಮಂತ್ರಿಯಾಗಲಿ ಎಂದು ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಧರ್ಮೋಕ್ರಸಿ ಬದಿಗೆ ಸರಿಸಿ ಡೆಮೊಕ್ರಸಿಯನ್ನು ಉಳಿಸಲಿ. ಸಿದ್ದರಾಮಯ್ಯ Read more…

ಕನ್ನಡ ಪರೀಕ್ಷೆಯಲ್ಲಿ ಹಿಂದಿ ಪ್ರಶ್ನೆ ವಿರೋಧಿಸಿ ಅಭ್ಯರ್ಥಿಗಳ ಪ್ರತಿಭಟನೆ

ತುಮಕೂರು: ರಾಷ್ಟ್ರೀಯ ಅರ್ಹತಾ ಪರೀಕ್ಷೆ ಪ್ರಶ್ನೆ ಪತ್ರಿಕೆಯಲ್ಲಿ ಗೊಂದಲ ಉಂಟಾಗಿದೆ. ಕನ್ನಡ ಭಾಷೆಯ ಪ್ರಶ್ನೆಪತ್ರಿಕೆಯಲ್ಲಿ ಹಿಂದಿ ಭಾಷೆಯ ಪ್ರಶ್ನೆಗಳನ್ನು ಮುದ್ರಿಸಲಾಗಿದೆ. 10 ಅಂಕಗಳಿಗೆ ಮಾತ್ರ ಕನ್ನಡ ಭಾಷೆಯ ಪ್ರಶ್ನೆಗಳು Read more…

187 ಸಹಾಯಕ ಇಂಜಿನಿಯರ್, ಇತರೆ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ನವದೆಹಲಿ: ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್(ಯುಪಿಎಸ್‌ಸಿ) ಸಹಾಯಕ ಎಂಜಿನಿಯರ್ ಮತ್ತು ಇತರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು upsc.gov.in Read more…

ಸಲ್ಮಾನ್ ಖಾನ್ ಗೆ ಹಾವು ಕಡಿತ; ಆಸ್ಪತ್ರೆಗೆ ದಾಖಲು

ಮುಂಬೈ: ಬಾಲಿವುಡ್ ನಟ ಸಲ್ಮಾನ್ ಖಾನ್ ಅವರಿಗೆ ಹಾವು ಕಡಿದು ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಳಕಿಗೆ ಬಂದಿದೆ. ಪನ್ವೇಲ್ ಫಾರ್ಮ್ ಹೌಸ್ ಗೆ ತೆರಳಿದ್ದಾಗ ಸಲ್ಮಾನ್ ಖಾನ್ ಅವರ Read more…

BIG NEWS: ಕ್ರಿಶ್ಚಿಯನ್, ಮುಸ್ಲಿಮರನ್ನೂ ಘರ್ ವಾಪಸಿ ಮಾಡಬೇಕು; ಚರ್ಚೆಗೆ ಕಾರಣವಾದ ಸಂಸದ ತೇಜಸ್ವಿ ಸೂರ್ಯ ಹೇಳಿಕೆ

ಉಡುಪಿ: ಮತಾಂತರವಾಗಿ ಪಾಕಿಸ್ತಾನಕ್ಕೆ ಹೋದ ಮುಸ್ಲಿಮರನ್ನು ವಾಪಸ್ ಕರೆತರಬೇಕು. ಮುಸ್ಲಿಂ ಹಾಗೂ ಕ್ರೈಸ್ತರನ್ನು ಘರ್ ವಾಪಸಿ ಮಾಡಬೇಕು ಎಂದು ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಉಡುಪಿಯ ಪರ್ಯಾಯ ಅದಮಾರು Read more…

ಕಾಂಗೋದಲ್ಲಿ ಆತ್ಮಾಹುತಿ ಬಾಂಬ್ ದಾಳಿ – ಐವರು ಬಲಿ

ಕಾಂಗೋದ ಬಾರ್ ಆಂಡ್ ರೆಸ್ಟೋರೆಂಟ್ ನಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಐವರು ನಾಗರಿಕರು ಸಾವನ್ನಪ್ಪಿ, 14ಕ್ಕೂ ಅಧಿಕ ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಈ Read more…

ಅಧಿಕಾರಿಗೆ ಗುಂಡು ಹಾರಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಸಿ.ಆರ್.ಪಿ.ಎಫ್. ಯೋಧ

ತೆಲಂಗಾಣ : ಸಿ.ಆರ್.ಪಿ.ಎಫ್. ನಲ್ಲಿ ಕೆಲಸ ಮಾಡುತ್ತಿದ್ದ ಯೋಧನೊಬ್ಬ ತನ್ನ ಮೇಲಾಧಿಕಾರಿಗೆ ಗುಂಡು ಹಾರಿಸಿ ಆ ನಂತರ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ Read more…

BIG BREAKING: ನೂಡಲ್ ಫ್ಯಾಕ್ಟರಿಯಲ್ಲಿ ಬಾಯ್ಲರ್ ಸ್ಫೋಟ; 6 ಮಂದಿ ಸಾವು, 12 ಕ್ಕೂ ಹೆಚ್ಚು ಜನರಿಗೆ ಗಾಯ

ಪಾಟ್ನಾ: ಬಿಹಾರದ ಮುಜಾಫರ್‌ಪುರದಲ್ಲಿರುವ ನೂಡಲ್ ತಯಾರಿಕಾ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಕನಿಷ್ಠ 6 ಮಂದಿ ಕಾರ್ಮಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು Read more…

ಒಂದೇ ದಿನದಲ್ಲಿ ಒಂದು ಲಕ್ಷ ಕೊರೋನಾ ಕೇಸ್, ಫ್ರಾನ್ಸ್ ನಲ್ಲಿ ಟಫ್ ರೂಲ್ಸ್ ಜಾರಿ

ಫ್ರಾನ್ಸ್ ನಲ್ಲಿ ಕೋವಿಡ್ ಸೋಂಕು ದಿನೇದಿನೇ ಹೆಚ್ಚಾಗುತ್ತಿದೆ. ಕಳೆದ ಮೂರು ದಿನಗಳಿಂದಲೂ ಸಾವಿರಾರು ಸಂಖ್ಯೆಯಲ್ಲಿ ಕೋವಿಡ್ ಪ್ರಕರಣಗಳು ಪತ್ತೆಯಾಗುತ್ತಿವೆ. ಕಳೆದ ಇಪ್ಪತ್ನಾಲ್ಕು ಗಂಟೆಯಲ್ಲಿ 104,611 ಜನ ಕೊರೋನಾ ಪಾಸಿಟಿವ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...