alex Certify Live News | Kannada Dunia | Kannada News | Karnataka News | India News - Part 3587
ಕನ್ನಡ ದುನಿಯಾ
    Dailyhunt JioNews

Kannada Duniya

ಹುಟ್ಟುಹಬ್ಬದ ಸಂಭ್ರಮ ವೇಳೆ ಯುವತಿಯಿಂದ ಫೈರಿಂಗ್: ವಿಡಿಯೋ ವೈರಲ್ ಬೆನ್ನಲ್ಲೆ ಎಫ್ಐಆರ್

ಇತ್ತೀಚೆಗೆ ಉತ್ತರಪ್ರದೇಶದಲ್ಲಿ ವಿವಾಹ ಕಾರ್ಯಕ್ರಮವೊಂದರಲ್ಲಿ ವಧು-ವರ ಪಿಸ್ತೂಲ್ ನಿಂದ ಗುಂಡು ಹಾರಿಸಿದ ವಿಡಿಯೋ ವೈರಲ್ ಆಗಿತ್ತು. ತದನಂತರ ಬರ್ತ್ ಡೇ ಪಾರ್ಟಿಯಲ್ಲಿ ಯುವಕರ ಗುಂಪೊಂದು ಕೂಡ ಗುಂಡು ಹಾರಿಸಿದ್ದ Read more…

ಅಟ್ಲಾಂಟಾದಲ್ಲಿ ‘ತೇರಿ ಮಿಟ್ಟಿ’ ಹಾಡಿದ ಜಾನಪದ ಗಾಯಕಿ ಗೀತಾ ಬೆನ್

ದೇಶಭಕ್ತಿಗೀತೆಯನ್ನು ಕೇಳಿದ್ರೆ ಮೈಯೆಲ್ಲಾ ರೋಮಾಂಚನವಾದಂತಾಗುತ್ತದೆ. ಭಾರತೀಯ ಹಲವಾರು ಸಿನಿಮಾಗಳಲ್ಲೂ ಕೂಡ ನಾವು ದೇಶಭಕ್ತಿ ಗೀತೆಯನ್ನು ಕೇಳುತ್ತೇವೆ. ಯಾರಾದ್ರೂ  ಅತ್ಯಂತ ಭಾವಪೂರ್ಣವಾದ ದೇಶಭಕ್ತಿ ಗೀತೆಗಳ ಲಿಸ್ಟ್ ಮಾಡಿದ್ರೆ, ಅದರಲ್ಲಿ ತೇರಿ Read more…

ಇಲ್ಲಿದೆ ʼಕೊರೊನಾʼ ಸಮಯದಲ್ಲಿ ಹೆಚ್ಚು ಮಾರಾಟವಾದ ಉತ್ಪನ್ನಗಳ ಲಿಸ್ಟ್

2020 ರಂತೆ 2021 ರಲ್ಲಿಯೂ ಕೊರೊನಾ ಅಟ್ಟಹಾಸ ಮುಂದುವರೆದಿದೆ. ಅದರ ಹಲವಾರು ರೂಪಾಂತರಗಳಿಂದ ಜನರು ಕಂಗಾಲಾಗಿದ್ದಾರೆ. ಕೊರೊನಾದಿಂದ ಬಚಾವಾಗಲು, ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಜನರು ಹೊಸ ಹೊಸ ಹೆಲ್ತ್ Read more…

ಮಹಿಳೆಯಿಂದ ವಂಚನೆ: ಠಾಣೆ ಮೆಟ್ಟಿಲೇರಿದ ಸ್ಯಾಂಡಲ್ ವುಡ್ ನಟ, ನಿರ್ದೇಶಕ

ಬೆಂಗಳೂರು: ಮನೆ ಮಾರಾಟ ಪ್ರಕರಣದಲ್ಲಿ ವಂಚನೆಗೊಳಗಾದ ಸ್ಯಾಂಡಲ್ ನಿರ್ದೇಶಕ ಹಾಗೂ ನಟ ನಾಗಶೇಖರ್ ಅವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕೊಟ್ಟ ಹಣ ಇಲ್ಲದೇ, ಮನೆ ಕೂಡ ಇಲ್ಲದೇ Read more…

ಈ ಚಿತ್ರದಲ್ಲಿ ಎಷ್ಟು ಕುದುರೆಗಳಿವೆ ಎಂಬುದನ್ನು ಗುರುತಿಸಬಲ್ಲಿರಾ..?

ಆಪ್ಟಿಕಲ್ ಚಿತ್ರಗಳು ಸಾಮಾನ್ಯವಾಗಿ ಜನರನ್ನು ತಲೆ ಕೆರೆದುಕೊಳ್ಳುವಂತೆ ಮಾಡುತ್ತವೆ. ಒಂದೇ ಚಿತ್ರವನ್ನು ನೀವು ಹಾಗೂ ನಿಮ್ಮ ಸ್ನೇಹಿತರು ನೋಡುವ ದೃಷ್ಟಿಕೋನ ಬೇರೆ-ಬೇರೆಯಾಗಿರುತ್ತದೆ. ಇದೀಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿರುವ Read more…

ಸುಂದರಿಯರ ಫ್ಯಾಷನ್‌ ಟ್ರೆಂಡ್‌ ಫ್ಯಾಸಿನೇಟಿಂಗ್ ʼನೇಲ್ ಆರ್ಟ್ʼ

ನೇಲ್‌ ಆರ್ಟ್‌ ಇತ್ತೀಚೆಗೆ ಅತಿ ಜನಪ್ರಿಯತೆ ಪಡೆಯುತ್ತಿರುವ ಫ್ಯಾಷನ್‌ ಟ್ರೆಂಡ್‌..! ಮೊದಲು ಉದ್ದುದ್ದ ಉಗುರು ಬಿಟ್ಟಿರುವ ಸುಂದರಿಯ ಕೋಮಲ ಕೈಗಳಲ್ಲಿ ಪ್ಲೇನ್‌ ನೇಲ್‌ ಪಾಲಿಶ್‌ಗಳು ಕಾಣ ಸಿಗುತ್ತಿದ್ದವು. ಆದರೆ Read more…

ಗುಡ್ ನ್ಯೂಸ್: ಎಸ್‌ಎಸ್‌ಎಲ್‌ಸಿ ಪಾಸಾದ SC, ST ವಿದ್ಯಾರ್ಥಿಗಳಿಗೆ 15 ಸಾವಿರ ರೂ.

ಕೊಪ್ಪಳ: ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ಈಗಾಗಲೇ ಪ್ರೋತ್ಸಾಹಧನ ಮಂಜೂರಾಗಿದೆ. ಪ್ರೋತ್ಸಾಹಧನ ಜಮೆಯಾಗದ ವಿದ್ಯಾರ್ಥಿಗಳು Read more…

BREAKING NEWS: ವಾಯುಸೇನೆಯ ಮಿಗ್ -21 ವಿಮಾನ ಪತನ, ವಿಂಗ್ ಕಮಾಂಡರ್ ದುರ್ಮರಣ

ರಾಜಸ್ಥಾನದಲ್ಲಿ ನಿನ್ನೆ ರಾತ್ರಿ 8.30 ಕ್ಕೆ ಮಿಗ್-21 ವಿಮಾನ ಪತನವಾಗಿದ್ದು ವಿಂಗ್ ಕಮಾಂಡರ್ ಹರ್ಷಿತ್ ಸಿನ್ಹಾ ಸಾವು ಕಂಡಿದ್ದಾರೆ. ರಾಜಸ್ಥಾನದ ಪಶ್ಚಿಮ ವಲಯದಲ್ಲಿ ತರಬೇತಿ ವೇಳೆ ದುರ್ಘಟನೆ ಸಂಭವಿಸಿದೆ. Read more…

ರೈತರು, ಕಾರ್ಮಿಕರ 2 ಲಕ್ಷ ರೂ. ವರೆಗಿನ ಸಾಲ ಮನ್ನಾ ಘೋಷಣೆ ಮಾಡಿದ ಪಂಜಾಬ್ ಸರ್ಕಾರ

ಚಂಡೀಗಢ: ರೈತರ 2 ಲಕ್ಷ ರೂಪಾಯಿವರೆಗಿನ ಸಾಲ ಮನ್ನಾ ಮಾಡುವುದಾಗಿ ಪಂಜಾಬ್ ಕಾಂಗ್ರೆಸ್ ಸರ್ಕಾರ ಘೋಷಿಸಿದೆ. ಪಂಜಾಬ್ ಮುಖ್ಯಮಂತ್ರಿ ಚರಣ್ ಜಿತ್ ಸಿಂಗ್ ಚನ್ನಿ ಮಾಹಿತಿ ನೀಡಿ, 5 Read more…

ಉದ್ಯೋಗಾವಕಾಶ: SSLC, PUC, ITI, ಪದವೀಧರರಿಗೆ ಗುಡ್ ನ್ಯೂಸ್

ದಾವಣಗೆರೆ: ಸಂಜೀವಿನಿ-ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನ ಸಂಸ್ಥೆ, ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆಯಡಿ ಆಜಾದಿ ಕಾ ಅಮೃತ ಮಹೋತ್ಸವ್ ಕ್ಯಾಂಪೇನ್ ಕಾರ್ಯಕ್ರಮದ ನಿಮಿತ್ತ ಡಿ.28 Read more…

ಬನಾರಸ್ ಸಂಸ್ಕೃತಿ ಬಿಂಬಿಸುವ ಮಜಹಬಿ ಸೀರೆ ಹಿನ್ನಲೆ

ಸೀರೆಗಳ ಲೋಕದಲ್ಲಿ ತನ್ನದೇ ಆದ ಛಾಪು ಮೂಡಿಸಿರುವ ಬನಾರಸ್ ಸೀರೆಗೆ ಹೊಸ ಆಯಾಮ ಈಗಾಗಲೇ ದೊರಕಿದೆ. ಬನಾರಸ್ ಸಂಸ್ಕೃತಿ ಬಿಂಬಿಸುವ ಸೀರೆ ಒಂದು ಈ ಹಿಂದೆ ತಯಾರಾಗಿದ್ದು, ಈ Read more…

ಈ ರಾಶಿಯವರಿಗಿದೆ ಇಂದು ʼಆಭರಣʼ ಖರೀದಿ ಯೋಗ….!

ಮೇಷ : ವೃತ್ತಿ ರಂಗದಲ್ಲಿ ನಿಮಗೆ ಉತ್ತಮ ಅವಕಾಶಗಳು ದೊರಕಲಿದೆ. ಹೊಸದಾಗಿ ಶುರು ಮಾಡಿದ ಉದ್ಯಮವು ನಿಧಾನವಾಗಿ ಪ್ರಗತಿಯನ್ನು ತೋರಲಿದೆ. ಸಂಗಾತಿಯು ನಿಮ್ಮೆಲ್ಲ ಪ್ರಯತ್ನಗಳಿಗೆ ಬೆನ್ನೆಲುಬಾಗಲಿದ್ದಾರೆ. ಆರೋಗ್ಯ ಸ್ಥಿತಿ Read more…

ಭಾರತದ ‘ಒಮಿಕ್ರಾನ್’ ಸೋಂಕಿತರ ಕುರಿತು ಕುತೂಹಲಕಾರಿ ಮಾಹಿತಿ ಬಹಿರಂಗ

ಭಾರತದಲ್ಲಿನ ಹೆಚ್ಚಿನ ಓಮಿಕ್ರಾನ್ ಪ್ರಕರಣಗಳು ಲಕ್ಷಣರಹಿತವಾಗಿವೆ ಮತ್ತು ಸಂಪೂರ್ಣವಾಗಿ ಲಸಿಕೆಯನ್ನು ಪಡೆದವರಲ್ಲಿ ಪತ್ತೆಯಾಗಿವೆ ಎಂದು ಸರ್ಕಾರದ ವಿಶ್ಲೇಷಣೆಯಲ್ಲಿ ಪತ್ತೆಯಾಗಿದೆ. ವಿದೇಶದಿಂದ ವಾಪಸ್ಸಾದವರಲ್ಲಿ ಪ್ರಕರಣಗಳು ಹೆಚ್ಚಾಗಿ ಪತ್ತೆಯಾಗಿವೆ. ದೇಶದಲ್ಲಿನ 183 Read more…

ಹಿಮನಾಡಿನ ತುತ್ತತುದಿಯಲ್ಲಿ ಕಂಗೊಳಿಸಿದ ತ್ರಿವರ್ಣ ಧ್ವಜ..!

ಭಾರತ ಸ್ವಾತಂತ್ರ್ಯ ಪಡೆದು 75 ವರ್ಷವಾಗಿದೆ, ಅಂದರೆ ಇದು ನಮಗೆ ಅಮೃತ ಮಹೋತ್ಸವ. ಇದೆ ಹೆಸರಿನಡಿಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ, ಕೇಂದ್ರದ ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯ Read more…

ಒಳಚರಂಡಿ ಕಾಮಗಾರಿ ವೇಳೆ ನಾಲ್ವರು ಕಾರ್ಮಿಕರ ದುರ್ಮರಣ: ವ್ಯಾಪಕ ಆಕ್ರೋಶ

ಸೊಲ್ಲಾಪುರ: ಒಳಚರಂಡಿ ವ್ಯವಸ್ಥೆ ಕಾಮಗಾರಿ ವೇಳೆ ನಾಲ್ವರು ನಗರಸಭೆ ಕಾರ್ಮಿಕರು ಮೃತಪಟ್ಟಿರುವ ದುರ್ಘಟನೆ ಮಹಾರಾಷ್ಟ್ರದ ಸೊಲ್ಲಾಪುರ ಜಿಲ್ಲೆಯ ಅಕ್ಕಲಕೋಟದಲ್ಲಿ ಸಂಭವಿಸಿದೆ. ಗುರುವಾರ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟಿದ್ದು, ಇನ್ನಿಬ್ಬರು Read more…

ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಸಚಿವ ಪ್ರಭು ಚವ್ಹಾಣ್

ಬೆಳಗಾವಿ: ಪಶುಸಂಗೋಪನೆ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಿಕೊಳ್ಳಲು ಅನುಮತಿ ದೊರೆತಿದೆ. ಪಶುಸಂಗೋಪನೆ ಇಲಾಖೆಯಲ್ಲಿ ಹಲವಾರು ವರ್ಷಗಳಿಂದ ಹುದ್ದೆಗಳು ಖಾಲಿ ಇದ್ದುದರಿಂದ ಸಮರ್ಪಕವಾಗಿ ಯೋಜನೆಗಳ ಅನುಷ್ಠಾನಕ್ಕೆ ತೊಂದರೆಯಾಗುತ್ತಿತ್ತು. Read more…

ಮತ್ತೆ ಟಫ್ ರೂಲ್ಸ್: ಹರಿಯಾಣ, ಮಧ್ಯಪ್ರದೇಶ, ಗುಜರಾತ್ ನಲ್ಲೂ ನೈಟ್ ಕರ್ಫ್ಯೂ; ರಾತ್ರಿ ಸಂಚಾರಕ್ಕೆ ನಿರ್ಬಂಧ

ನವದೆಹಲಿ: ದೇಶದ ಕೆಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಹರ್ಯಾಣ, ಗುಜರಾತ್ ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಮತ್ತೆ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ. ಅನೇಕ Read more…

BREAKING: ಸದನದಲ್ಲಿ ನಡೆದ ಹೈಡ್ರಾಮಾದಿಂದ ಬೇಸರಗೊಂಡು ರಾಜೀನಾಮೆ ನೀಡಲು ಮುಂದಾಗಿದ್ದ ಸಭಾಪತಿ ಹೊರಟ್ಟಿ

ಬೆಳಗಾವಿ: ವಿಧಾನ ಪರಿಷತ್ ನಲ್ಲಿ ನಡೆದ ಹೈಡ್ರಾಮಾದಿಂದ ಬೇಸತ್ತ ಸಭಾಪತಿ ಬಸವರಾಜ ಹೊರಟ್ಟಿ ರಾಜೀನಾಮೆ ನೀಡಲು ಮುಂದಾಗಿದ್ದ ಘಟನೆ ನಡೆದಿದೆ. ಬೇಸರಗೊಂಡ ಸಭಾಪತಿಗಳು ರಾಜೀನಾಮೆ ಪತ್ರ ಸಿದ್ಧಪಡಿಸಿದ್ದಾರೆ. ವಿಧಾನ Read more…

BIG NEWS; ಓಮಿಕ್ರಾನ್ ಬಗ್ಗೆ ಶಾಕಿಂಗ್ ಮಾಹಿತಿ ನೀಡಿದ ಸರ್ಕಾರ; ಒಂದೂವರೆಯಿಂದ 3 ದಿನದಲ್ಲಿ ಡಬಲ್ ಆಗುತ್ತೆ ಕೇಸ್

ನವದೆಹಲಿ: ಕೊರೋನಾ, ಒಮಿಕ್ರಾನ್ ಪ್ರಸ್ತುತ ಸ್ಥಿತಿಗತಿಗಳ ಕುರಿತು ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಶುಕ್ರವಾರ ಸುದ್ದಿಗೋಷ್ಠಿ ನಡೆಸಿದ್ದು, ಒಮಿಕ್ರಾನ್ ಪ್ರಕರಣಗಳು 1.5 ರಿಂದ 3 ದಿನಗಳಲ್ಲಿ ಜಗತ್ತಿನಲ್ಲಿ ದ್ವಿಗುಣಗೊಳ್ಳುತ್ತಿವೆ Read more…

BREAKING: ಒಮಿಕ್ರಾನ್ ಆತಂಕದ ಹೊತ್ತಲ್ಲೇ ರಾಜ್ಯದಲ್ಲಿಂದು ಕೊರೋನಾ ಏರಿಕೆ, ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಕೊರೋನಾ ಸೋಂಕು ಏರಿಕೆ ಕಂಡಿದ್ದು, 405 ಜನರಿಗೆ ಪಾಸಿಟಿವ್ ವರದಿ ಬಂದಿದೆ. ನಾಲ್ವರು ಮೃತಪಟ್ಟಿದ್ದಾರೆ. 267 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡ Read more…

ಅಂತ್ಯಸಂಸ್ಕಾರಕ್ಕೆ ಮೊದಲು ಹಚ್ಚೆ ಗುರುತಿನಿಂದ ಬಯಲಾಯ್ತು ಅನಾಥ ಶವದ ರಹಸ್ಯ

ಮಂಡ್ಯ: ಅನಾಥ ಶವ ಎಂದು ಅಂತ್ಯಸಂಸ್ಕಾರಕ್ಕೆ ಪೊಲೀಸರು ನಿರ್ಧಾರ ಮಾಡುತ್ತಿದ್ದ ಸಂದರ್ಭದಲ್ಲಿ ಮೃತದೇಹದ ಕೈಮೇಲೆ ಕಂಡು ಬಂದ ಹಚ್ಚೆ ಗುರುತಿನಿಂದ ವ್ಯಕ್ತಿಯನ್ನು ಪತ್ತೆ ಮಾಡಲಾಗಿದೆ. ಶ್ರೀರಂಗಪಟ್ಟಣದ ಚೆಕ್ ಪೋಸ್ಟ್ Read more…

ಜೊತೆಯಲ್ಲಿ ಜೀವನ ನಡೆಸಿದ ದಂಪತಿ ಸಾವಿನಲ್ಲೂ ಒಂದಾದ್ರು

ಯಾದಗಿರಿ: ಯಾದಗಿರಿ ತಾಲೂಕಿನ ಮೊಟ್ನಳ್ಳಿ ಗ್ರಾಮದಲ್ಲಿ ಜೊತೆಯಾಗಿ ಜೀವನ ನಡೆಸಿದ ವೃದ್ಧ ದಂಪತಿ ಸಾವಿನಲ್ಲಿಯೂ ಒಂದಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ವೃದ್ಧ ಧೂಳಪ್ಪ ಮೃತಪಟ್ಟಿದ್ದಾರೆ. ನಂತರ ಪತಿ ಸಾವಿನಿಂದ ಮನನೊಂದ Read more…

ನೈತಿಕ ಬೆಂಬಲ ತಿರಸ್ಕಾರ, ಕರ್ನಾಟಕ ಬಂದ್ ಗೆ ಬೀದಿಗಿಳಿದು ಬೆಂಬಲ ನೀಡಬೇಕು: ವಾಟಾಳ್ ನಾಗರಾಜ್

ಬೆಂಗಳೂರು: ಎಂಇಎಸ್ ನಿಷೇಧಿಸಬೇಕೆಂದು ಒತ್ತಾಯಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ಅನೇಕ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಬಂದ್ ಗೆ ಕೆಲವು Read more…

ಗುಜರಿ ಅಂಗಡಿಗೆ ಬೆಂಕಿ; ಅಪಾರ ಪ್ರಮಾಣದ ವಸ್ತುಗಳು ಬೆಂಕಿಗೆ ಆಹುತಿ

ಮಂಡ್ಯ: ನಗರದಲ್ಲಿನ ಗುಜರಿ ಅಂಗಡಿಯಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಅಂಗಡಿಯಲ್ಲಿದ್ದ ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಈ ಘಟನೆ ಜಿಲ್ಲೆಯ ಮದ್ದೂರಿನಲ್ಲಿ ನಡೆದಿದೆ. ಇಲ್ಲಿಯ ಕ್ರೀಡಾಂಗಣದ ಹತ್ತಿರ ಇರುವ Read more…

ರೈತರಿಗೆ ಎರಡುಪಟ್ಟು ಪರಿಹಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಳಗಾವಿ: ಬೆಳಗಾವಿಯಲ್ಲಿ ಅಧಿವೇಶನ ನಡೆಸಬೇಕು ಎಂಬುದು ಜನರ ಆಸೆಯಾಗಿತ್ತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಸುವರ್ಣಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಜನರ ಸಮಸ್ಯೆಗಳ Read more…

ಶ್ರೀಕೃಷ್ಣಮಠ ಸ್ವಾಧೀನಕ್ಕೆ ಸಿದ್ದರಾಮಯ್ಯ ಯತ್ನ; ಮಾಜಿ ಸಿಎಂ ವಿರುದ್ಧ ಸ್ವಪಕ್ಷೀಯ ನಾಯಕನಿಂದಲೇ ಗಂಭೀರ ಆರೋಪ

ಉಡುಪಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಆಗಿದ್ದ ಸಂದರ್ಭದಲ್ಲಿ ಉಡುಪಿ ಶ್ರೀಕೃಷ್ಣ ಮಠವನ್ನು ಧಾರ್ಮಿಕ ದತ್ತಿ ಇಲಾಖೆಗೆ ಸೇರಿಸಲು ಮುಂದಾಗಿದ್ದರು ಎಂದು ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ Read more…

ಪರೀಕ್ಷಾ ವರದಿ ಬಳಿಕ ನೆಮ್ಮದಿಯ ನಿಟ್ಟುಸಿರುಬಿಟ್ಟ ನಟಿ ಕರೀನಾ ಕಪೂರ್….!

ಪಾರ್ಟಿಯೊಂದರಲ್ಲಿ ಭಾಗವಹಿಸಿ ಕೊರೊನಾ ಸೋಂಕಿಗೆ ಒಳಗಾಗಿದ್ದ ಬಾಲಿವುಡ್ ಬೆಡಗಿ ಕರೀನಾ ಕಪೂರ್ ಈಗ ನಿಟ್ಟುಸಿರು ಬಿಡುವಂತಾಗಿದೆ. ಕಾರಣ, ಅವರ ಜೀನೋಮ್ ಸೀಕ್ವೆನ್ಸಿಂಗ್ ಟೆಸ್ಟ್ ರಿಪೋರ್ಟ್ ನೆಗೆಟಿವ್ ಎಂದು ಬಂದಿದೆ. Read more…

ನೂರಾರು ಕೋಟಿ ಲೋನ್ ಕೊಡಿಸುವುದಾಗಿ ವಂಚನೆ, ಐವರು ಆರೋಪಿಗಳು ಅಂದರ್

ನೂರಾರು ಕೋಟಿ ಲೋನ್ ಕೊಡಿಸೋದಾಗಿ ಭರವಸೆ ನೀಡಿ, ಐದು ಕೋಟಿ ಮುಂಗಡ ಹಣ ಪಡೆದು ವಂಚಿಸಿರೊ ಘಟನೆಗೆ ಸಂಬಂದಿಸಿದಂತೆ ಐವರು ವಂಚಕರನ್ನ ಪೊಲೀಸರು ಬಂಧಿಸಿದ್ದಾರೆ. ನಗರದ ಸುದ್ದಗುಂಟೇಪಾಳ್ಯ ಪೊಲೀಸ್ರಿಂದ Read more…

ಕೇಂದ್ರ ಸಚಿವರಿಗೆ ಬ್ಲಾಕ್ ಮೇಲ್; ಐವರ ಅರೆಸ್ಟ್

ಕೇಂದ್ರ ಸಚಿವ ಅಜಯ್ ಮಿಶ್ರಾ ಟೆನಿ ಅವರಿಗೆ ಬ್ಲಾಕ್ ಮೇಲ್ ಮಾಡಿದ ಆರೋಪದ ಮೇರೆಗೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದಿದ್ದ Read more…

ಎತ್ತಿನ ಗಾಡಿ ಏರಿ ಹುಟ್ಟೂರಿಗೆ ಆಗಮಿಸಿದ ಮುಖ್ಯ ನ್ಯಾಯಮೂರ್ತಿ ಎನ್.ವಿ.‌ ರಮಣ..!

ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣನವರು ತಮ್ಮ ಹುಟ್ಟೂರಿಗೆ ಎತ್ತಿನ ಗಾಡಿಯ ಮೇಲೆ‌ ಎಂಟ್ರಿ ಕೊಟ್ಟಿದ್ದಾರೆ. ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯ ಪೊನ್ನಾವರಂ ರಮಣನವರ ಹುಟ್ಟೂರು. ಹಳ್ಳಿಯ ಹೊರಭಾಗದಿಂದ ಎತ್ತಿನ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...