alex Certify Live News | Kannada Dunia | Kannada News | Karnataka News | India News - Part 359
ಕನ್ನಡ ದುನಿಯಾ
    Dailyhunt JioNews

Kannada Duniya

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ; ಓರ್ವ ಸಾವು ಪ್ರಕರಣ: ಮೂವರು ಪೊಲೀಸ್ ಅಧಿಕಾರಿಗಳು ಸಸ್ಪೆಂಡ್

ಮೈಸೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ, ಓರ್ವ ಸಾವು ಪ್ರಕರನಕ್ಕೆ ಸಂಬಂಧಿಸಿದಂತೆ ಮೂವರು ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಕೆ.ಆರ್.ನಗರ ಠಾಣೆಯ ಇನ್ಸ್ ಪೆಕ್ಟರ್, ಎಎಸ್ಐ ಹಾಗೂ Read more…

ಮೋದಿ ಸಂಪುಟ ಸೇರಿದ ಜೆ.ಪಿ. ನಡ್ಡಾ: ಬಿಜೆಪಿಗೆ ಹೊಸ ಸಾರಥಿ ಯಾರು ಗೊತ್ತಾ…?

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಹೀಗಾಗಿ ಬಿಜೆಪಿ ರಾಷ್ಟ್ರೀಯ ಘಟಕಕ್ಕೆ ಹೊಸ ಅಧ್ಯಕ್ಷರನ್ನು ಶೀಘ್ರವೇ ನೇಮಕ Read more…

BIG NEWS: ಬಿಜೆಪಿ ಕಚೇರಿಯಲ್ಲಿ ಬೆಂಕಿ ಅವಘಡ

ಇಂದೋರ್: ನರೇಂದ್ರ ಮೋದಿ ಮೂರನೇ ಬಾರಿ ದೇಶದ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಬಿಜೆಪಿ ಕಾರ್ಯಕರ್ತರ ಸಂಭ್ರಮಕ್ಕೆ ಪಾರವೇ ಇಲ್ಲವಾಗಿದೆ. ಈ ಸಡಗರವನ್ನು ಪಟಾಕಿ ಸಿಡಿಸಿ ಸಂಭ್ರಮಿಸುತ್ತಿದ್ದ ವೇಳೆ ಬಿಜೆಪಿ Read more…

ಬಿಜೆಪಿ ವಿಜಯೋತ್ಸವ ವೇಳೆ ಇಬ್ಬರಿಗೆ ಚಾಕು ಇರಿತ

ಮಂಗಳೂರು: ಬಿಜೆಪಿ ವಿಜಯೋತ್ಸವದ ಮೆರವಣಿಗೆ ಸಂದರ್ಭದಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳದ ಬೋಳಿಯಾರು ಬಳಿ ನಡೆದಿದೆ. ಸುರೇಶ ಮತ್ತು ನಂದಕುಮಾರ್ ಎಂಬುವರು ಚಾಕು Read more…

BIG NEWS: ರಾಜ್ಯದ ಈ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆ ಎಚ್ಚರಿಕೆ; ಅಲರ್ಟ್ ಘೋಷಣೆ

ಬೆಂಗಳೂರು: ರಾಜ್ಯದಲ್ಲಿ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಹಲವೆಡೆ ವರುಣಾರ್ಭಟ ಜೋರಾಗಿದೆ. ರಾಜ್ಯದ 7 ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ Read more…

ಸಿಹಿ ವಿತರಣೆಗೆ ತೆರಳುವಾಗಲೇ ನಡೆದಿತ್ತು ದುರಂತ; ಎದೆ ನಡುಗಿಸುತ್ತೆ ಭೀಕರ ಅಪಘಾತದ ವಿಡಿಯೋ…!

ಕುಟುಂಬದಲ್ಲಿ ನಡೆದಿದ್ದ ಸಂತಸದ ಕಾರ್ಯಕ್ರಮದ ಸಂದರ್ಭದಲ್ಲಿ ಸಂಬಂಧಿಗಳಿಗೆ ಸಿಹಿ ವಿತರಿಸಲು ತೆರಳುತ್ತಿದ್ದವರಿಗೆ ಟ್ರಕ್ ಒಂದು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಓರ್ವ ಸ್ಥಳದಲ್ಲೇ ಸಾವನ್ನಪ್ಪಿ, ಮತ್ತೋರ್ವ ಗಂಭೀರವಾಗಿ ಗಾಯಗೊಂಡು Read more…

ಗೃಹಲಕ್ಷ್ಮಿ, ಗೃಹಜ್ಯೋತಿ ಸೇರಿ ಗ್ಯಾರಂಟಿ ಯೋಜನೆ ವಾಪಸ್ ಗೆ ಕಾಂಗ್ರೆಸ್ ಶಾಸಕರ ಒತ್ತಾಯ: ಹೇಳಿಕೆಗಳಿಗೆ ಕಡಿವಾಣ ಹಾಕಲು ದಿನೇಶ್ ಗೂಳಿಗೌಡ ಪತ್ರ

ಬೆಂಗಳೂರು: ಗ್ಯಾರಂಟಿ ಯೋಜನೆ ವಾಪಸ್ ಗೆ ಕಾಂಗ್ರೆಸ್ ಪಕ್ಷದ ಕೆಲವು ಶಾಸಕರು ಒತ್ತಾಯಿಸುತ್ತಿರುವುದರ ನಡುವೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಯೋಜನೆ ಮುಂದುವರೆಸಬೇಕು. ಯೋಜನೆ ನಿಲ್ಲಿಸುವಂತೆ ಹೇಳಿಕೆ Read more…

23 ವರ್ಷದ ಮೊಮ್ಮಗನ ಪ್ರಾಣ ಉಳಿಸಲು ‘ಕಿಡ್ನಿ’ ದಾನ ಮಾಡಿದ 70 ವರ್ಷದ ವೃದ್ಧೆ……!

ಸ್ವಾರ್ಥದಿಂದಲೇ ಕೂಡಿರುವ ಇಂದಿನ ಪ್ರಪಂಚದಲ್ಲಿ ಕೆಲವರು ಮಾಡುವ ನಿಸ್ವಾರ್ಥ ಕಾರ್ಯಗಳಿಂದ ಮಾನವೀಯತೆ ಇನ್ನೂ ಇದೆ ಎಂಬುದನ್ನು ಸಾಬೀತುಪಡಿಸುತ್ತಿರುತ್ತದೆ. ಅಂತವುದೇ ಒಂದು ಕಾರ್ಯ ಮಧ್ಯಪ್ರದೇಶದಲ್ಲಿ ನಡೆದಿದ್ದು, ತಮ್ಮ 23 ವರ್ಷದ Read more…

‘ಅಯೋಧ್ಯೆ’ ಯಲ್ಲಿ ಬಿಜೆಪಿ ಸೋಲಿಗೆ ಆಕ್ರೋಶ; ಊರಿನ ಹೆಸರಿಗೆ ಬೆಂಕಿ ಹಚ್ಚಿದ ವಿಡಿಯೋ ವೈರಲ್…!

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶ್ರೀರಾಮನ ಜನ್ಮಸ್ಥಾನ ಅಯೋಧ್ಯೆಯಲ್ಲಿ ಬಿಜೆಪಿ ಅಭ್ಯರ್ಥಿಗೆ ಸೋಲುಂಟಾಗಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಭವ್ಯವಾದ ರಾಮ ಮಂದಿರ ಕಟ್ಟಿಸಿದರೂ ಕೂಡ ಇಲ್ಲಿ Read more…

BIG NEWS: EU ಮತದಾನದಲ್ಲಿ ಭಾರೀ ಸೋಲಿನ ಬೆನ್ನಲ್ಲೇ ದಿಢೀರ್ ಸಂಸತ್ ವಿಸರ್ಜಿಸಿ ಚುನಾವಣೆ ಘೋಷಿಸಿದ ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್

ಪ್ಯಾರಿಸ್(ಫ್ರಾನ್ಸ್): ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರು ದೇಶದ ಸಂಸತ್ತು ಮತ್ತು ರಾಷ್ಟ್ರೀಯ ಅಸೆಂಬ್ಲಿಯನ್ನು ವಿಸರ್ಜಿಸಿದ್ದಾರೆ. ಎಕ್ಸಿಟ್ ಪೋಲ್‌ಗಳು ಭಾನುವಾರ ನಡೆದ ಯುರೋಪಿಯನ್ ಪಾರ್ಲಿಮೆಂಟ್ ಚುನಾವಣೆಯಲ್ಲಿ ತಮ್ಮ ಪಕ್ಷಕ್ಕೆ Read more…

ಮೋದಿ ಸರ್ಕಾರದಲ್ಲಿದ್ದಾರೆ 7 ಮಂದಿ ಮಹಿಳಾ ಮಂತ್ರಿಗಳು; ಇಲ್ಲಿದೆ ವಿವರ

ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರು ಸತತ ಮೂರನೇ ಅವಧಿಗೆ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 71 ಮಂದಿ ಸಚಿವ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ. ಭಾನುವಾರದಂದು ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣ ವಚನ Read more…

ಟಿವಿ ಪರದೆ ಸ್ವಚ್ಛಗೊಳಿಸುವಾಗ ಗಮನದಲ್ಲಿರಲಿ ಈ ಅಂಶ

ಯಾವುದೇ ಎಲೆಕ್ಟ್ರಾನಿಕ್ ವಸ್ತುವನ್ನು ಸ್ವಚ್ಛಗೊಳಿಸುವಾಗ ತುಂಬಾ ಎಚ್ಚರಿಕೆಯಿಂದ ಇರಬೇಕು. ಅದನ್ನು ಸರಿಯಾಗಿ ಸ್ವಚ್ಛಗೊಳಿಸಬೇಕು. ಇಲ್ಲವಾದರೆ ಇದರಿಂದ ಟಿವಿ ಪರದೆಯ ಮೇಲೆ ಗೀಚು ಬಿದ್ದು ಪರದೆ ಹಾಳಾಗುತ್ತದೆ. ಹಾಗೇ ಶಾಕ್ Read more…

BIG NEWS: ಪ್ರಮಾಣವಚನದ ಬೆನ್ನಲ್ಲೇ ಇಂದು ಮೋದಿ ಸರ್ಕಾರದ ಮಹತ್ವದ ಪ್ರಥಮ ‘ಸಚಿವ ಸಂಪುಟ’ ಸಭೆ

ನರೇಂದ್ರ ಮೋದಿಯವರು ಭಾನುವಾರದಂದು ಸತತ ಮೂರನೇ ಬಾರಿಗೆ ಪ್ರಧಾನಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಅವರೊಂದಿಗೆ 71 ಮಂದಿ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ – ವಿದೇಶಗಳ ಗಣ್ಯರ ಸಮ್ಮುಖದಲ್ಲಿ Read more…

ಮದುವೆಗೆ ಮುನ್ನ ಜನಿಸಿದ ಮಗು ಮಾರಾಟಕ್ಕೆ ಯತ್ನಿಸಿದ ಪ್ರೇಮಿಗಳು…!

ಬೆಳಗಾವಿ: ಮದುವೆಗೆ ಮುನ್ನ ಜನಿಸಿದ ಮಗುವನ್ನು ತಂದೆ ತಾಯಿಯೇ ಮಾರಾಟ ಮಾಡಲು ಯತ್ನಿಸಿದ ಪ್ರಕರಣ ಬೆಳಕಿಗೆ ಬಂದಿದೆ. ರಹಸ್ಯ ಕಾರ್ಯಾಚರಣೆ ನಡೆಸಿ ಪ್ರಕರಣ ಭೇದಿಸಿದ ಪೊಲೀಸರು ಐವರು ಆರೋಪಿಗಳನ್ನು Read more…

ಪ್ರಧಾನಿ ಮೋದಿ ಸಂಪುಟಕ್ಕೆ ಸೇರ್ಪಡೆಯಾಗಿದ್ದಾರೆ ಆರು ಮಂದಿ ಮಾಜಿ ‘ಸಿಎಂ’ ಗಳು….!

ಭಾನುವಾರದಂದು ನರೇಂದ್ರ ಮೋದಿಯವರು ಮೂರನೇ ಬಾರಿಗೆ ಪ್ರಧಾನಿಯಾಗಿ ದೇಶದ ಚುಕ್ಕಾಣಿ ಹಿಡಿದಿದ್ದಾರೆ. ಈ ಮೂಲಕ ಜವಾಹರ್ ಲಾಲ್ ನೆಹರು ಬಳಿಕ ಮೂರು ಅವಧಿಗೆ ಪ್ರಧಾನಿಯಾದ ಹೆಗ್ಗಳಿಕೆಗೆ ನರೇಂದ್ರ ಮೋದಿಯವರು Read more…

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿ

ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿರುವ ಪೊಲೀಸರಿಗೆ ಮಹತ್ವದ ಮಾಹಿತಿಯೊಂದು ಇಲ್ಲಿದೆ. ಈ ಪ್ರಕ್ರಿಯೆಗೆ ಶೀಘ್ರದಲ್ಲೇ ಚಾಲನೆ ನೀಡಲು ತೀರ್ಮಾನಿಸಲಾಗಿದೆ. ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಗೃಹ ಸಚಿವ Read more…

‘ಶಕ್ತಿ’ ಯೋಜನೆ ರದ್ದುಗೊಳಿಸುವ ವದಂತಿ; ಸಾರಿಗೆ ಸಚಿವರಿಂದ ಮಹತ್ವದ ಹೇಳಿಕೆ

ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ, ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ತಾನು ನೀಡಿದ್ದ ಭರವಸೆಯಂತೆ ‘ಶಕ್ತಿ’ ಯೋಜನೆಯನ್ನು ಜಾರಿಗೆ ತಂದಿದ್ದು, ಇದರಡಿ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳಲ್ಲಿ Read more…

ಪರಿಸರ ಪ್ರಿಯರಿಗೆ ಹೇಳಿ ಮಾಡಿಸಿದ ಸ್ಥಳ ʼಗೊರೂರು ಜಲಾಶಯʼ

ಹಾಸನ ಅಂದಕೂಡಲೇ ನಿಮಗೆ ಏನು ನೆನಪಾಗುತ್ತೆ..? ಸಕಲೇಶಪುರ, ಬಿಸಿಲೆ ಘಾಟ್​, ಹಾಸನಾಂಬ ದೇವಾಲಯ ಅಲ್ಲವೇ..? ಆದರೆ ಎಂದಾದರೂ ಹಾಸನಕ್ಕೆ ಹೋದ ವೇಳೆ ಗೊರೂರು ಅಣೆಕಟ್ಟಿನ ಕಡೆ ಮುಖ ಮಾಡಿದ್ದೀರೇ,.? Read more…

ಮಳೆಗಾಲದಲ್ಲೂ ಮುಖ ಹೊಳೆಯುವಂತೆ ಮಾಡುವುದು ಹೇಗೆ ಗೊತ್ತಾ….?

ಮಳೆಗಾಲದಲ್ಲಿ ತೇವಾಂಶದ ಮಟ್ಟ ಹೆಚ್ಚಾದಂತೆ, ನಮ್ಮ ಚರ್ಮ ಕಿರಿಕಿರಿ ಮತ್ತು ಮೊಡವೆಗಳಿಗೆ ಕಾರಣವಾಗುವ ಸೋಂಕುಗಳನ್ನು ಸುಲಭವಾಗಿ ಹಿಡಿದಿಡುತ್ತದೆ. ಮೊಡವೆಗಳ ಜೊತೆಗೆ, ಮಳೆಗಾಲದಲ್ಲಿ ಚರ್ಮವು ಎಣ್ಣೆಯುಕ್ತವಾಗಿ ಜಿಡ್ಡು ಜಿಡ್ಡಾಗಿರುತ್ತದೆ. ಈ Read more…

ಮೂರನೇ ಬಾರಿಗೆ ಪ್ರಧಾನಿಯಾದ ಮೋದಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ

ಬೆಂಗಳೂರು: ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಮೋದಿ ಅವರಿಗೆ ಸಿಎಂ ಸಿದ್ಧರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. “3ನೇ ಬಾರಿಗೆ ದೇಶದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಧಾನಿ ನರೇಂದ್ರ Read more…

ದಶರಥ ಮಹಾರಾಜರಿಗೆ ಶ್ರೀರಾಮ ಜನಿಸಿಲ್ಲ, ಪುರೋಹಿತನಿಗೆ ಹುಟ್ಟಿದ್ದು: ಕೆ.ಎಸ್. ಭಗವಾನ್ ಮತ್ತೊಂದು ವಿವಾದ

ಹರಿಹರ: ಶ್ರೀರಾಮ ದಶರಥ ಮಹಾರಾಜರಿಗೆ ಜನಿಸಿಲ್ಲ, ಬದಲಿಗೆ ಪುರೋಹಿತನಿಗೆ ಹುಟ್ಟಿದ್ದು ಎಂದು ಪ್ರಗತಿಪರ ಚಿಂತಕ ಪ್ರೊ. ಕೆ.ಎಸ್. ಭಗವಾನ್ ಮತ್ತೊಂದು ವಿವಾದ ಹುಟ್ಟುಹಾಕಿದ್ದಾರೆ. ಅಂಬೇಡ್ಕರ್ ಅವರ 133ನೇ, ಪ್ರೊ. Read more…

ಸರ್ಕಾರದ ಸಹಾಯಧನ ಯೋಜನೆಯಡಿ ದಕ್ಷಿಣ ಕ್ಷೇತ್ರಗಳ ಯಾತ್ರೆ; ಸಾರ್ವಜನಿಕರಿಗೆ ಇಲ್ಲಿದೆ ಮಾಹಿತಿ

ಕರ್ನಾಟಕ ಸರ್ಕಾರದ ಸಹಾಯಧನ ಯೋಜನೆಯಡಿ ‘ಭಾರತ್ ಗೌರವ್’ ದಕ್ಷಿಣ ಕ್ಷೇತ್ರಗಳ ಯಾತ್ರೆಯನ್ನು ಕೈಗೊಳ್ಳಲಾಗುತ್ತಿದ್ದು, ಪ್ರತಿ ಯಾತ್ರಾರ್ಥಿಗಳಿಗೆ 5,000 ರೂಪಾಯಿಗಳ ಸಹಾಯಧನ ಲಭ್ಯವಾಗುತ್ತದೆ. ಇದರ ಕುರಿತು ಸಾರ್ವಜನಿಕರಿಗೆ ಸಂಪೂರ್ಣ ಮಾಹಿತಿ Read more…

7 ಬಾರಿ ಗೆದ್ದ ರಮೇಶ್ ಜಿಗಜಿಣಗಿ, 5 ಬಾರಿ ಗೆದ್ದ ಗದ್ದಿಗೌಡರ್ ಗೆ ಈ ಬಾರಿಯೂ ಸಿಗದ ಸಚಿವ ಸ್ಥಾನ

ವಿಜಯಪುರ: ಲೋಕಸಭೆ ಚುನಾವಣೆಯಲ್ಲಿ ದಾಖಲೆಯ 7 ಬಾರಿ ಮತ್ತು 5 ಬಾರಿ ಜಯಗಳಿಸಿದ ರಮೇಶ ಜಿಗಜಿಣಗಿ ಮತ್ತು ಪಿ.ಸಿ. ಗದ್ದಿಗೌಡರ ಅವರಿಗೆ ಈ ಬಾರಿಯೂ ಮೋದಿ ಸರ್ಕಾರದಲ್ಲಿ ಸಚಿವ Read more…

ಪಿಜ್ಜಾ ಸವಿಯುತ್ತಿದ್ದಾಗಲೇ ಚಿನ್ನದ ಚೈನ್ ಎಗರಿಸಿದ ಕಳ್ಳ; ಮಹಿಳೆಯರು ನೋಡಲೇಬೇಕು ಬೆಚ್ಚಿ ಬೀಳಿಸುವಂತಹ ಈ ವಿಡಿಯೋ…!

ಇದುವರೆಗೆ ಮಹಿಳೆಯರ ಕೊರಳಿನಲ್ಲಿರುವ ಚಿನ್ನದ ಸರ ಕದಿಯಲು ಕಳ್ಳರು ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದು ಸೂಕ್ತ ಸಮಯಕ್ಕೆ ಕಾದ ಬಳಿಕ ಕಿತ್ತುಕೊಂಡು ಪರಾರಿಯಾಗುತ್ತಿದ್ದರು. ಆದರೆ ಹರಿಯಾಣದ ಪಾಣಿಪತ್ ನಲ್ಲಿ ನಡೆದಿರುವ Read more…

ನೀಟ್ ಫಲಿತಾಂಶದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಸಚಿವ, ಉನ್ನತ ಮಟ್ಟದ ತನಿಖೆಗೆ ಆಗ್ರಹ

ಬೆಂಗಳೂರು: ಈ ಬಾರಿಯ ನೀಟ್ ಫಲಿತಾಂಶ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದೆ. ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಕೂಡ ಮಾಡಿಕೊಂಡಿದ್ದು, ಕೇಂದ್ರ ಸರ್ಕಾರ ಇನ್ನಷ್ಟು ಅನಾಹುತಗಳಿಗೆ ಅವಕಾಶವಾಗದಂತೆ ಸೂಕ್ತ ತನಿಖೆ ನಡೆಸಿ Read more…

ರುಚಿಕರವಾದ ‘ಆಲೂಗಡ್ಡೆ’ ಪಲಾವ್ ಮಾಡುವ ವಿಧಾನ

ಆಲೂಗಡ್ಡೆ ಯಾರಿಗೆ ಇಷ್ಟವಿಲ್ಲ ಹೇಳಿ. ರುಚಿಕರ ಈ ಆಲೂಗಡ್ಡೆಯ ಪಲಾವ್ ಮಾಡೋದು ಬಹಳ ಸುಲಭ. ನೀವೂ ಆಲೂಗಡ್ಡೆ ಪಲಾವ್ ರುಚಿ ಸವಿಯಿರಿ. ಆಲೂಗಡ್ಡೆ ಪಲಾವ್ ಮಾಡಲು ಬೇಕಾಗುವ ಪದಾರ್ಥಗಳು: Read more…

ನನ್ನ ಬಳಿ ಮೊಬೈಲೇ ಇಲ್ಲ: ಎಸ್ಐಟಿಗೆ ಸತಾಯಿಸುತ್ತಿರುವ ಪ್ರಜ್ವಲ್ ರೇವಣ್ಣ

ಬೆಂಗಳೂರು: ಅತ್ಯಾಚಾರ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿಚಾರಣೆ ವೇಳೆ ಮೊಬೈಲ್ ಮತ್ತು ಎಲೆಕ್ಟ್ರಾನಿಕ್ ಗ್ಯಾಜೆಟ್ ಗಳ ಬಗ್ಗೆ ಮಾಹಿತಿ ನೀಡದೆ ಸತಾಯಿಸುತ್ತಿದ್ದಾರೆ ಎನ್ನಲಾಗಿದೆ. ನನ್ನ Read more…

ರೊಮ್ಯಾಂಟಿಕ್ ಮೂಡ್ ಹೆಚ್ಚಿಸುತ್ತೆ ಈ ತೈಲ…..!

ಮಹಿಳೆ ಹಾಗೂ ಪುರುಷರ ಲೈಂಗಿಕ ಶಕ್ತಿಯನ್ನು ಕೆಲ ಹಣ್ಣು ಹಾಗೂ ತರಕಾರಿಗಳು ಹೆಚ್ಚಿಸುತ್ತವೆ. ಹಾಗೇ ಕೆಲ ತೈಲ ಹಾಗೂ ಸುಗಂಧ ದ್ರವ್ಯ ಕೂಡ ರೋಮ್ಯಾಂಟಿಕ್ ಮೂಡ್ ಗೆ ಕಾರಣವಾಗುತ್ತದೆ. Read more…

ತೂಕ ಕಡಿಮೆಯಾಗಲು ಕುಡಿಯಿರಿ ಈ ನೀರು…..!

ದೇಹದ ತೂಕ ಹೆಚ್ಚಳವಾದರೆ ಎಲ್ಲರಿಗೂ ಚಿಂತೆ ಕಾಡಲು ಶುರುವಾಗುತ್ತೆ. ಹೇಗೆ ಕೊಬ್ಬನ್ನು ಕರಗಿಸಿಕೊಳ್ಳುವುದು, ಸಣ್ಣಗೆ ಕಾಣಿಸಿಕೊಳ್ಳುವುದು ಎಂದು ಯೋಚಿಸಲು ಶುರು ಮಾಡುತ್ತಾರೆ. ಜಿಮ್ ಅಥವಾ ಡಯೆಟ್ ಎಲ್ಲರಿಗೂ ಮಾಡುವುದಕ್ಕೆ Read more…

ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣ: ಮೂವರು ಪೊಲೀಸರ ತಲೆದಂಡ

ಮೈಸೂರು: ಕೆಆರ್ ನಗರದ ಚಂದಗಾಲು ಗ್ರಾಮದಲ್ಲಿ ಒಂದೇ ಕುಟುಂಬದ ನಾಲ್ವರ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಮೂವರು ಪೊಲೀಸರನ್ನು ಅಮಾನತು ಮಾಡಲಾಗಿದೆ. Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...