alex Certify Live News | Kannada Dunia | Kannada News | Karnataka News | India News - Part 3598
ಕನ್ನಡ ದುನಿಯಾ
    Dailyhunt JioNews

Kannada Duniya

’ನಿಮಗೂ ಕೆಟ್ಟ ದಿನಗಳು ಬರಲಿವೆ’: ರಾಜ್ಯಸಭಾ ಕಲಾಪದ ವೇಳೆ ಜಯಾ ಬಚ್ಚನ್ ಗರಂ

ಸಂಸತ್ತಿನ ಚಳಿಗಾಲದ ಅಧಿವೇಶನದ ಸೋಮವಾರದ ದಿನದಂದು ರಾಜ್ಯಸಭೆಯಲ್ಲಿ ವಾದ-ವಾಗ್ವಾದಗಳಿಗೆ ಬರವಿರಲಿಲ್ಲ. ಸಮಾಜವಾದಿ ಪಾರ್ಟಿ ಸಂಸದೆ ಜಯಾ ಬಚ್ಚನ್ ಬಿಜೆಪಿ ಸಂಸದರ ವಿರುದ್ಧ ವಾಕ್ಸಮರದಲ್ಲಿ ಭಾಗಿಯಾಗಿದ್ದರು. ಸದನದಲ್ಲಿ ವಿಪರೀತ ಗದ್ದಲದ Read more…

ಒಲೆ ಹಚ್ಚದೇ ಅವಲಕ್ಕಿ ತಯಾರಿಸಿದ್ರಾ ಕಮೀಷನರ್..?

ಹಲವು ಮಂದಿ ಅಡುಗೆ ಮಾಡುವುದನ್ನು ಬಹಳ ಇಷ್ಟಪಡುತ್ತಾರೆ. ಯಾಕೆಂದ್ರೆ ಅಡುಗೆ ಅಂದ್ರೆ ಅದೊಂದು ಕಲೆಯಿದ್ದಂತೆ. ಆದರೆ, ಇನ್ನೂ ಕೆಲವರಿಗೆ ಅಡುಗೆ ಅಂದ್ರೆ ಅಲರ್ಜಿ….. ಚಹಾ ಕೂಡ ಮಾಡಲು ಬರೋಲ್ಲ Read more…

ಓಮಿಕ್ರಾನ್ ಭಯ – ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ವೀಕ್ಷಿಸಲು ಕ್ರೀಡಾಂಗಣದೊಳಗಿಲ್ಲ ಪ್ರೇಕ್ಷಕರಿಗೆ ಅವಕಾಶ

ಓಮಿಕ್ರಾನ್ ಭೀತಿಯ ಹಿನ್ನೆಲೆಯಲ್ಲಿ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವೆ ನಡೆಯುತ್ತಿರುವ ಟೆಸ್ಟ್ ಪಂದ್ಯಕ್ಕೆ ಪ್ರೇಕ್ಷಕರಿಗೆ ಅನುಮತಿ ಸಿಗುತ್ತಿಲ್ಲ. ಓಮಿಕ್ರಾನ್ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾದಲ್ಲಿ ಕಾಣಿಸಿಕೊಂಡಿತ್ತು. ಅಲ್ಲದೇ, Read more…

ಈ ಉದ್ದೇಶಕ್ಕೆ ಬಳಸಲಾಗುತ್ತೆ ಶೂನ್ಯ ಮೌಲ್ಯದ ರೂಪಾಯಿ ನೋಟು..!

ಯಾರಾದರೂ ನಿಮಗೆ ಸೊನ್ನೆ ರೂಪಾಯಿ ನೋಟುಗಳನ್ನು ನೀಡಿದರೆ ನೀವು ಬಹುಶಃ ಅದನ್ನು ತಮಾಷೆಯಾಗಿ ತೆಗೆದುಕೊಂಡು ಇದನ್ನೊಂದು ನಕಲಿ ಕರೆನ್ಸಿ ಎಂದು ಹೇಳಬಹುದು. ಏಕೆಂದರೆ ನಾವು ಕೇವಲ 10, 20, Read more…

ಶೇರ್ಷಾ ಚಿತ್ರದ ರಂಝಾ ಹಾಡನ್ನು ಇಂಗ್ಲೀಷ್ ಆವೃತ್ತಿಯಲ್ಲಿ ಹಾಡಿದ ಡಚ್ ಗಾಯಕಿ: ವಿಡಿಯೋ ವೈರಲ್

ಬಾಲಿವುಡ್ ನ ಶೇರ್ಷಾ ಚಿತ್ರದ ರಂಝಾ ಹಾಡನ್ನು ಪ್ರಪಂಚದಾದ್ಯಂತ ಅನೇಕ ಮಂದಿ ಬಹಳ ಇಷ್ಟಪಟ್ಟಿದ್ದಾರೆ. ಈ ರೊಮ್ಯಾಂಟಿಕ್ ಹಾಡು ಭಾಷೆ, ಗಡಿಯನ್ನೂ ಮೀರಿ ದಾಟಿದ್ದು, ಇದೀಗ ಅದು ನೆದರ್ಲ್ಯಾಂಡ್ Read more…

ಸ್ಮಶಾನದಲ್ಲಿತ್ತು ಬರೋಬ್ಬರಿ 16 ಕೆಜಿ ಚಿನ್ನ….!

ಚೆನ್ನೈ : ಖದೀಮನೊಬ್ಬ ತಾನು ಕದ್ದಿದ್ದ ಬರೋಬ್ಬರಿ 16 ಕೆಜಿಯಷ್ಟು ಚಿನ್ನವನ್ನು ಸ್ಮಶಾನದಲ್ಲಿ ಹೂತಿಟ್ಟು ಈಗ ಪೊಲೀಸರ ಅತಿಥಿಯಾಗಿದ್ದಾನೆ. ವೆಲ್ಲೂರಿನಲ್ಲಿ ಇತ್ತೀಚೆಗೆ ಖದೀಮನೊಬ್ಬ ಮುಸುಕು ವೇಷದಲ್ಲಿ ಬಂದು ಚಿನ್ನದಂಗಡಿ Read more…

ರಾಜ್ಯ ಸರ್ಕಾರಗಳು ಬಯಸಿದರೆ ಶಾಲೆಗಳಲ್ಲಿ ಭಗವದ್ಗೀತೆ ಬೋಧಿಸಬಹುದು: ಕೇಂದ್ರ ಸರ್ಕಾರದ ಹೇಳಿಕೆ

ನವದೆಹಲಿ : ಸಿಬಿಎಸ್ಇ ವಿದ್ಯಾರ್ಥಿಗಳಿಗೆ ಬೋಧಿಸುತ್ತಿರುವಂತೆ ಭಗವದ್ಗೀತೆಯನ್ನು ರಾಜ್ಯ ಪಠ್ಯಕ್ರಮದಲ್ಲಿಯೂ ಅಳವಡಿಸಬಹುದು. ಇದಕ್ಕೆ ರಾಜ್ಯ ಸರ್ಕಾರಗಳೇ ನಿರ್ಣಯ ತೆಗೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವು ಲೋಕಸಭೆಯಲ್ಲಿ ಹೇಳಿದೆ. ಈಗಾಗಲೇ ಸಿಬಿಎಸ್ಇ Read more…

ಬಾಹ್ಯಾಕಾಶ ನಿಲ್ದಾಣದಲ್ಲಿ 12 ದಿನ ಕಳೆದು ಭೂಮಿಗೆ ಮರಳಿದ ಬಿಲಿಯನೇರ್..!

ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 12 ದಿನಗಳನ್ನು ಕಳೆದ ಬಳಿಕ ಜಪಾನಿನ ಬಿಲಿಯನೇರ್ ಯುಸಾಕು ಮೇಜಾವಾ ಸೋಮವಾರ ಸುರಕ್ಷಿತವಾಗಿ ಭೂಮಿಗೆ ಮರಳಿದ್ದಾರೆ. ಉದ್ಯಮಿ ಯುಸಾಕು ಮೇಜಾವಾ, ನಿರ್ಮಾಪಕ ಯೊಜೊ ಹಿರಾನೊ Read more…

ಹೆದ್ದಾರಿ ಪಕ್ಕದ ಅರಣ್ಯಕ್ಕೆ ಹೋದ ಪ್ರೇಮಿಗಳಿಂದ ದುಡುಕಿನ ನಿರ್ಧಾರ, ಮದುವೆಗೆ ಮನೆಯವರು ಒಪ್ಪದಿದ್ದಕ್ಕೆ ಆತ್ಮಹತ್ಯೆ

ರಾಮನಗರ: ಮದುವೆಗೆ ಮನೆಯಲ್ಲಿ ನಿರಾಕರಿಸಿದ್ದರಿಂದ ನೊಂದ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಮನಗರದಲ್ಲಿ ನಡೆದಿದೆ. ಹರೀಶ್(26) ಮತ್ತು ಗುಡ್ಡದಹಳ್ಳಿ ಗ್ರಾಮದ 16 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡವರು ಎಂದು Read more…

ಧನುರ್ಮಾಸದಲ್ಲಿ ಈ ಸ್ಥಳದಲ್ಲಿ 12 ದೀಪ ಬೆಳಗಿದರೆ ದೊರೆಯುತ್ತೆ ಲಕ್ಷ್ಮಿ – ವಿಷ್ಣು ʼಅನುಗ್ರಹʼ

ಈಗ ಧನುರ್ಮಾಸ ಆರಂಭವಾಗಿದೆ. ಈ ಮಾಸದಲ್ಲಿ ವಿಷ್ಣುವನ್ನು ಪೂಜಿಸಲಾಗುತ್ತದೆ. ಈ ಸಮಯದಲ್ಲಿ ವಿಷ್ಣುವಿನ ಅನುಗ್ರಹವನ್ನು ಪಡೆದು ಮನೆಯಲ್ಲಿ ಸಿರಿ ಸಂಪತ್ತು, ಶಾಂತಿ, ನೆಮ್ಮದಿ ನೆಲೆಸಲು ಈ ಸ್ಥಳಗಳಲ್ಲಿ 12 Read more…

ಧನುರ್ಮಾಸ ಪೂಜೆ ಮಾಡುವವರು ಈ ತಪ್ಪುಗಳನ್ನು ಮಾಡಬೇಡಿ….!

ಈಗ ಧನುರ್ಮಾಸ ನಡೆಯುತ್ತಿದೆ. ಈ ಧನುರ್ಮಾಸದಲ್ಲಿ ವಿಷ್ಣುವನ್ನು ಪೂಜೆ, ಮಾಡಲಾಗುತ್ತದೆ. ಆದರೆ ಈ ವೇಳೆ ಕೆಲವರು ಸಣ್ಣಪುಟ್ಟ ತಪ್ಪುಗಳನ್ನು ಮಾಡುತ್ತಾರೆ. ಇದರಿಂದ ಅವರಿಗೆ ಪೂಜಾಫಲ ದೊರೆಯುವುದಿಲ್ಲ. ಇದರಿಂದ ಅವರ Read more…

BIG NEWS: ಮತಾಂತರ ಮಾಡಿದವರಿಗೆ ಕಠಿಣ ಶಿಕ್ಷೆ: ಸದನದಲ್ಲಿಂದು ಮತಾಂತರ ನಿಷೇಧ ವಿಧೇಯಕ ಮಂಡನೆ ಸಾಧ್ಯತೆ

ಬೆಳಗಾವಿ(ಸುವರ್ಣಸೌಧ): ವಿಧಾನಸಭೆಯಲ್ಲಿಂದು ಮತಾಂತರ ನಿಷೇಧ ಬಿಲ್ ಮಂಡಿಸುವ ಸಾಧ್ಯತೆ ಇದೆ. ಕೆಲವು ಬದಲಾವಣೆಗಳೊಂದಿಗೆ ವಿಧೇಯಕ ಮಂಡನೆ ಮಾಡಲಾಗುವುದು. ಮತಾಂತರ ನಿಷೇಧ ವಿಧೇಯಕ ಮಂಡನೆಗೆ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. Read more…

BREAKING: ಜಡೆ ಎಳೆದು ಅಶ್ಲೀಲ ಮಾತು, ಪುಂಡರ ಕಿರುಕುಳದಿಂದ ವಿದ್ಯಾರ್ಥಿನಿ ಆತ್ಮಹತ್ಯೆ

ಚಿತ್ರದುರ್ಗ: ಪುಂಡರ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲೂಕಿನ ಶೀರನಕಟ್ಟೆಯಲ್ಲಿ ನಡೆದಿದೆ. 17 ವರ್ಷದ ವಿದ್ಯಾರ್ಥಿನಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. Read more…

ಉದ್ದಿನ ವಡೆ ಮಾಡುವ ಸುಲಭ ವಿಧಾನ

ಇಡ್ಲಿ ಸಾಂಬಾರಿನ ಜತೆಗೆ ಉದ್ದಿನ ವಡೆ ಇದ್ದರೆ ತಿನ್ನಲು ರುಚಿಕರವಾಗಿರುತ್ತದೆ. ಇಲ್ಲಿ ಸುಲಭವಾಗಿ ಮಾಡುವ ಉದ್ದಿನ ವಡೆ ವಿಧಾನ ಇದೆ ನೋಡಿ. 1 ಕಪ್ ಉದ್ದಿನ ಬೇಳೆಯನ್ನು ಚೆನ್ನಾಗಿ Read more…

ಆಕಾಶದಲ್ಲಿ ದೀಪದ ಸಾಲು…! ಬರಿಗಣ್ಣಿನಲ್ಲಿ ಬಾನಂಗಳದ ಬೆಳಕಿನ ಚಿತ್ತಾರ ಕಣ್ತುಂಬಿಕೊಂಡ ಜನಕ್ಕೆ ಭಾರಿ ಕುತೂಹಲ…!

ಸೋಮವಾರ ಸಂಜೆ ಬಾನಂಗಳದಲ್ಲಿ ಸಾಲಾಗಿ ಬಲ್ಬ್ ಜೋಡಿಸಿದ ರೀತಿಯಲ್ಲಿ ಉಪಗ್ರಹಗಳು ಹಾದುಹೋಗಿವೆ. ಅಂದ ಹಾಗೆ, ಇದು ಉಪಗ್ರಹಗಳ ಸರಮಾಲೆಯಾಗಿದೆ. ನಿನ್ನೆ ಸಂಜೆ 7 ಗಂಟೆಯ ಸುಮಾರಿಗೆ ಆಕಾಶದಲ್ಲಿ ಸಾಲಾಗಿ Read more…

ತೂಕ ಇಳಿಸಲು ಮನೆಯಲ್ಲೇ ಈ ಸೂಪ್ ಮಾಡಿ ಕುಡಿಯಿರಿ

ತೂಕ ಇಳಿಸುವುದಕ್ಕಾಗಿ ಇಂದು ಜನರು ಅನೇಕ ರೀತಿಯ ವ್ಯಾಯಾಮಗಳನ್ನು ಮಾಡುತ್ತಾರೆ. ಕೆಲವರು ಆಹಾರದಲ್ಲಿ ಕಟ್ಟುನಿಟ್ಟಾಗಿರುತ್ತಾರೆ. ಇನ್ನು ಕೆಲವರು ಜಿಮ್ ಗಳಿಗೆ ಹೋಗಿ ವರ್ಕ್ ಔಟ್ ಮಾಡ್ತಾರೆ. ಆದರೆ ಚಳಿಗಾಲ Read more…

ಗುಡ್ ನ್ಯೂಸ್: ಭಾರಿ ಮಳೆಯಿಂದ ನಷ್ಟವಾದ ಬೆಳೆ, ಮನೆ ಹಾನಿ ಸಂತ್ರಸ್ತರಿಗೆ ಪರಿಹಾರ ವಿತರಣೆ

ಬೆಳಗಾವಿ(ಸುವರ್ಣಸೌಧ): ರಾಜ್ಯದಲ್ಲಿ ಭಾರಿ ಮಳೆ ಮತ್ತು ಪ್ರವಾಹದಿಂದ ಹಾನಿಗೀಡಾದ ಬೆಳೆಗೆ ಪರಿಹಾರ ವಿತರಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ Read more…

ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ: ಅನುದಾನಿತ ಶಾಲೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿ

ಬೆಳಗಾವಿ(ಸುವರ್ಣಸೌಧ): ರಾಜ್ಯದ ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಗೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ. 7 Read more…

ʼಅಂಜೂರʼದಿಂದ ವೃದ್ಧಿಸುತ್ತೆ ಸೌಂದರ್ಯ

ಅಂಜೂರದ ಸೇವನೆಯಿಂದ ಹಲವು ಬಗೆಯ ಪೋಷಕಾಂಶಗಳು ದೇಹವನ್ನು ಸೇರುತ್ತವೆ. ಇವು ಆರೋಗ್ಯದ ರಕ್ಷಣೆಗೆ ಬಹಳ ಒಳ್ಳೆಯದು. ಅಂಜೂರದಿಂದ ಸೌಂದರ್ಯ ವೃದ್ಧಿಯೂ ಸಾಧ್ಯ ಎಂಬುದು ನಿಮಗೆ ಗೊತ್ತೇ? ಅಂಜೂರವನ್ನು ನಿಯಮಿತವಾಗಿ Read more…

ಈ ಹೆಸರಿನ ಹುಡುಗ್ರಿಗೆ ಸಿಗ್ತಾಳೆ ಕೋಪಿಷ್ಟ ಹೆಂಡತಿ

ವಿಶ್ವದಾದ್ಯಂತ ಕೋಪಿಷ್ಟರ ಸಂಖ್ಯೆ ಕಡಿಮೆಯೇನಿಲ್ಲ. ಕೋಪದ ಕೈಗೆ ಬುದ್ದಿ ನೀಡಿದ್ರೆ ಸಂಕಷ್ಟ ನಿಶ್ಚಿತ ಎನ್ನುವ ಮಾತಿದೆ. ಕೋಪ ಒಳ್ಳೆಯದಲ್ಲ. ಕೋಪದಿಂದ ಸಂಬಂಧ ಹಾಳಾಗುತ್ತದೆ. ದಾಂಪತ್ಯ ಮುರಿದು ಬೀಳಲು ಕಾರಣವಾಗುತ್ತದೆ. Read more…

ಈ ರಾಶಿಯವರಿಗೆ ಕಾದಿದೆ ಇಂದು ಶುಭ ವಾರ್ತೆ

ಮೇಷ : ಇಂದು ನಿಮ್ಮ ಕೌಟುಂಬಿಕ ಪರಿಸ್ಥಿತಿ ಉತ್ತಮವಾಗಿ ಇರಲಿದೆ. ಸಂಗಾತಿಯ ಮೇಲೆ ಬೇಸರ ಮೂಡುವಂತಹ ಘಟನೆಯೊಂದು ನಡೆಯಲಿದೆ. ಮಕ್ಕಳ ಆರೋಗ್ಯದ ಕಡೆಗೆ ಗಮನ ಹರಿಸಿ. ಆಲಸ್ಯವನ್ನು ನಿಯಂತ್ರಿಸಿ. Read more…

ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಯಾಯ್ತು ಬಲು ಅಪರೂಪದ ಸಸ್ತನಿ ‘ಟಕಿನ್’ ಛಾಯಾಚಿತ್ರ

ಕಮೆಂಗ್: ಬಲು ಅಪರೂಪದ ಸಸ್ತನಿ ಟಕಿನ್ ಜೀವಿಯು ಅರುಣಾಚಲ ಪ್ರದೇಶದ ಪೂರ್ವ ಕಮೆಂಗ್ ಜಿಲ್ಲೆಯಲ್ಲಿ ಕಂಡುಬಂದಿದೆ. ಟಕಿನ್ ಚಿತ್ರವು ಟ್ರ್ಯಾಪ್ ಕ್ಯಾಮರಾದಲ್ಲಿ ಸೆರೆಹಿಡಿಯಲ್ಪಟ್ಟಿದೆ. ಏಷ್ಯಾದ ಪರ್ವತ ಪರಿಸರಕ್ಕೆ ಟಕಿನ್ Read more…

ಬ್ಯಾಂಕುಗಳಿಗೆ ವಂಚಿಸಿದವರ ಆಸ್ತಿ ಮಾರಾಟದಿಂದ ವಸೂಲಾದ ಹಣವೆಷ್ಟು ಗೊತ್ತಾ…?

ವಜ್ರದ ವ್ಯಾಪಾರಿ ನೀರವ್​ ಮೋದಿ, ಮೆಹುಲ್​ ಚೋಕ್ಸಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರ ಆಸ್ತಿ ಮಾರಾಟದಿಂದ ದೇಶದ ಬ್ಯಾಂಕ್​ಗಳು ಸುಮಾರು 13,109 ಕೋಟಿ ರೂಪಾಯಿ ಮೌಲ್ಯದ Read more…

ಪೊಲೀಸರು ಹಣ ತೆಗೆದುಕೊಂಡರೆ ಕೆಲಸ ಆದಂತೆಯೇ ಎಂದ ಅಧಿಕಾರಿ…! ಶಾಕಿಂಗ್ ವಿಡಿಯೋ ವೈರಲ್

ಉನ್ನಾವೋ: ಏನಾದ್ರೂ ಕೆಲಸವಾಗಬೇಕಿದ್ರೆ ಪೊಲೀಸರಿಗೆ ಲಂಚ ಕೊಟ್ಟರೆ ಮಾತ್ರ ಆಗುತ್ತದೆ ಎಂಬ ಆರೋಪಗಳು ಅಲ್ಲಿ-ಇಲ್ಲಿ ಕೇಳಿಬಂದಿರುವ ಬಗ್ಗೆ ಎಲ್ಲರಿಗೂ ತಿಳಿದಿದೆ. ಆದರೀಗ ಸ್ವತಃ ಪೊಲೀಸರೇ, ಹಣ ಕೊಟ್ರೆ ಕೆಲಸ Read more…

ಪಾಕ್ ಕ್ರಿಕೆಟಿಗ ಯಾಸಿರ್ ಶಾ ವಿರುದ್ಧ ಅತ್ಯಾಚಾರ ಆರೋಪ

ಪಾಕ್ ಕ್ರಿಕೆಟ್ ತಂಡದ ಆಟಗಾರ ಯಾಸಿರ್ ಶಾ ವಿರುದ್ಧ ಅತ್ಯಾಚಾರ ಆರೋಪ ಕೇಳಿ ಬಂದಿದ್ದು, ಎಫ್ಐಆರ್ ದಾಖಲಾಗಿದೆ. ಪಾಕಿಸ್ತಾನದಲ್ಲಿನ ಮಾಧ್ಯಮಗಳ ಪ್ರಕಾರ, ಶಾ ಹಾಗೂ ಅವರ ಸ್ನೇಹಿತ ಫರ್ಹಾನ್ Read more…

ಆಸ್ಟ್ರೇಲಿಯಾ ವಿರುದ್ಧ ಇಂಗ್ಲೆಂಡ್ ಸೋತಿದ್ದಕ್ಕೆ ಭಾರತಕ್ಕೆ ದೊಡ್ಡ ನಷ್ಟ

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯಲ್ಲಿ ಮೊದಲೆರಡು ಪಂದ್ಯಗಳನ್ನು ಆಸ್ಟ್ರೇಲಿಯಾ ಗೆದ್ದು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಸುಧಾರಣೆ ಕಂಡರೆ, ಇಂಗ್ಲೆಂಡ್ ಸೋಲು ಭಾರತಕ್ಕೆ ಹಿನ್ನಡೆಯಾಗುವಂತೆ Read more…

ದೆಹಲಿ ಮೊಹಲ್ಲಾದಲ್ಲಿ ಕೆಮ್ಮಿನ ಔಷಧಿ ಸೇವಿಸಿ ಮೂವರು ಸಾವು – 16 ಮಕ್ಕಳು ಅಸ್ವಸ್ಥ…!

ನವದೆಹಲಿ : ಕೆಮ್ಮಿನ ಔಷಧಿ ಸೇವಿಸಿ ಮೂವರು ಮಕ್ಕಳು ಸಾವನ್ನಪ್ಪಿದ್ದು, 16 ಮಕ್ಕಳು ಅಸ್ವಸ್ಥರಾಗಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ದೆಹಲಿ ಸರ್ಕಾರ ನಡೆಸುತ್ತಿರುವ ಮೊಹಲ್ಲಾ ಚಿಕಿತ್ಸಾಲಯದಲ್ಲಿಯೇ ಈ ಘಟನೆ Read more…

ಬೆಂಗಳೂರು 146 ಸೇರಿ ರಾಜ್ಯದಲ್ಲಿ 222 ಜನರಿಗೆ ಕೊರೋನಾ ಪಾಸಿಟಿವ್: ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು 222 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಇಬ್ಬರು ಸೋಂಕಿತರು ಮೃತಪಟ್ಟಿದ್ದಾರೆ. 286 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 7074 ಸಕ್ರಿಯ ಪ್ರಕರಣಗಳು ಇವೆ. ಪಾಸಿಟಿವಿಟಿ Read more…

ಹೊಸ ಶೈಲಿಯ ‘ಜಿಲೇಬಿ ಚಾಟ್’ ಫೋಟೋ ನೋಡಿ ವ್ಯಾಕ್ ಅಂದ್ರು ನೆಟ್ಟಿಗರು..!

ವಿಲಕ್ಷಣವಾದ ಆಹಾರ ಸಂಯೋಜನೆಗಳು ಸಾಮಾಜಿಕ ಮಾಧ್ಯಮಗಳಲ್ಲಿ ಈಗ ಹೊಸ ಟ್ರೆಂಡ್ ಆಗಿವೆ. ತಾವು ಇಂಟರ್ನೆಟ್ ನಲ್ಲಿ ವೈರಲ್ ಆಗಬೇಕೆಂಬ ತುಡಿತದಲ್ಲಿ ಕೆಲವರು, ನಮ್ಮ ನೆಚ್ಚಿನ ಭಕ್ಷ್ಯಗಳನ್ನು ವಿಭಿನ್ನವಾಗಿ ತಯಾರಿಸಿ Read more…

BIG NEWS: MES ಪುಂಡರ ವಿರುದ್ಧ ಖಂಡನಾ ನಿರ್ಣಯ ಅಂಗೀಕಾರ; ಕಿಡಿಗೆಡಿಗಳ ವಿರುದ್ಧ ದೇಶ ದ್ರೋಹ, ಗೂಂಡಾ ಕಾಯ್ದೆ ದಾಖಲು; ಸಿಎಂ ಬೊಮ್ಮಾಯಿ ಘೋಷಣೆ

ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ದೇಶದ್ರೋಹ, ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ. ವಿಧಾನಸಭೆಯಲ್ಲಿ ಎಂಇಎಸ್ ಪುಂಡಾಟಿಕೆ ಪ್ರಕರಣ ಪ್ರತಿಧ್ವನಿಸಿದ್ದು, ಎಂಇಎಸ್ ನಿಷೇಧ, ಪುಂಡರ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...