alex Certify Live News | Kannada Dunia | Kannada News | Karnataka News | India News - Part 360
ಕನ್ನಡ ದುನಿಯಾ
    Dailyhunt JioNews

Kannada Duniya

ಕೇವಲ 3 ತಿಂಗಳಲ್ಲಿ ಮಾರಾಟವಾಗಿವೆ 50 ಲಕ್ಷ ದ್ವಿಚಕ್ರ ವಾಹನಗಳು; ನಂಬರ್‌ 1 ಸ್ಥಾನದಲ್ಲಿದೆ ಈ ಸ್ಕೂಟರ್‌…..!

ಭಾರತದಲ್ಲಿ ಎಲೆಕ್ಟ್ರಿಕ್‌ ವಾಹನಗಳಿಗೆ ಬೇಡಿಕೆ ಹೆಚ್ಚುತ್ತಲೇ ಇದೆ. ಬೈಕ್‌ ಹಾಗೂ ಸ್ಕೂಟರ್‌ಗಳ ಕ್ರೇಝ್‌ ಕೂಡ ಕಮ್ಮಿಯೇನಿಲ್ಲ. ಈ ವರ್ಷ ಏಪ್ರಿಲ್‌ನಿಂದ ಜೂನ್‌ವರೆಗೆ ಸುಮಾರು 50 ಲಕ್ಷ ದ್ವಿಚಕ್ರ ವಾಹನಗಳು Read more…

ಸ್ವಾತಂತ್ರ್ಯ ದಿನಾಚರಣೆಯಂದೇ ರೋಡಿಗಿಳಿಯಲಿದೆ ಮಹೀಂದ್ರಾದ ಹೊಸ SUV

ಸ್ವಾತಂತ್ರ್ಯ ದಿನಾಚರಣೆಯಂದು ಮಹೀಂದ್ರಾ ಆಟೋ ಹೊಸ ಥಾರ್‌ ROXX ಅನ್ನು ಭಾರತೀಯ ಮಾರುಕಟ್ಟೆಗೆ ಬಿಡುಗಡೆ ಮಾಡಲಿದೆ. ಈ SUV ಪನೋರಮಿಕ್ ಸನ್‌ರೂಫ್‌ನಂತಹ ಹಲವು ವೈಶಿಷ್ಟ್ಯಗಳೊಂದಿಗೆ ಲಗ್ಗೆ ಇಡಬಹುದು. ಬಹು Read more…

ಹೊಸ ಉದ್ಯೋಗ ಸಂಭ್ರಮಾಚರಣೆಗೆ ಕರೆದ ಟೆಕ್ಕಿ ಮೇಲೆ ಗ್ಯಾಂಗ್ ರೇಪ್

ಹೈದರಾಬಾದ್: ಹೈದರಾಬಾದ್‌ನಲ್ಲಿ 24 ವರ್ಷದ ಮಹಿಳೆ ಮೇಲೆ ಆಕೆಯ ಬಾಲ್ಯ ಸ್ನೇಹಿತ ಸೇರಿದಂತೆ ಇಬ್ಬರು ಅತ್ಯಾಚಾರ ಎಸಗಿದ್ದಾರೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಇತ್ತೀಚೆಗೆ ಸಾಫ್ಟ್‌ ವೇರ್ ಇಂಜಿನಿಯರ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ಹಿರಿಯ ನಟ ಅಭಿಜಿತ್

ನಾಯಕ ನಟನಾಗಿ ಹಾಗೂ ಪೋಷಕ ಪಾತ್ರಗಳಲ್ಲಿ ಅಭಿನಯಿಸುವ ಮೂಲಕ ಕನ್ನಡ ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ಹಿರಿಯ ನಟ ಅಭಿಜಿತ್  ಇಂದು ತಮ್ಮ 62ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. Read more…

ತಮ್ಮ ಮಾದಕ ನೋಟದಿಂದಲೇ ಪಡ್ಡೆ ಹುಡುಗರ ನಿದ್ದೆಗೆಡಿಸಿದ ನಟಿ ಶೆರ್ಲಿನ್ ಚೋಪ್ರಾ

ಹಿಂದಿ ತೆಲುಗು ಹಾಗೂ ತಮಿಳು ಚಿತ್ರರಂಗದಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ ನಟಿ ಶೆರ್ಲಿನ್ ಚೋಪ್ರಾ ತಮ್ಮ ಬೋಲ್ಡ್ ಅವತಾರಗಳಿಂದಲೇ ಸಾಮಾಜಿಕ ಜಾಲತಾಣದಲ್ಲಿ ಸದಾ ಸುದ್ದಿಯಲ್ಲಿರುತ್ತಾರೆ. ಇತ್ತೀಚಿಗಷ್ಟೇ ಕ್ಯಾಮರಾ Read more…

51ನೇ ವಸಂತಕ್ಕೆ ಕಾಲಿಟ್ಟ ಬಹುಭಾಷಾ ನಟ ಸೋನು ಸೂದ್

ಹಿಂದಿ, ತೆಲುಗು, ತಮಿಳು, ಹಾಗೂ ಕನ್ನಡ ಸೇರಿದಂತೆ ಹಲವಾರು ಭಾಷೆಗಳಲ್ಲಿ ಖಳನಾಯಕನ ಪಾತ್ರದಿಂದಲೇ  ಸಾಕಷ್ಟು ಜನಪ್ರಿಯತೆ ಪಡೆದಿರುವ ನಟ ಸೋನು ಸೂದ್ ಇಂದು ತಮ್ಮ 51ನೇ ಹುಟ್ಟು ಹಬ್ಬದ Read more…

ನಿಮಗೆ ಗೊತ್ತಾ ? ಈ ವಾಹನಗಳನ್ನು ಚಲಾಯಿಸಲು DL ಬೇಕಾಗಿಲ್ಲ….!

ಬೈಕ್‌ ಅಥವಾ ಕಾರು ಚಲಾಯಿಸುವಾಗ ಡ್ರೈವಿಂಗ್‌ ಲೈಸೆನ್ಸ್‌ ಅಗತ್ಯವಿರುತ್ತದೆ. ನಿಮ್ಮ ಗಾಡಿಗೆ ಕೈ ಅಡ್ಡ ಹಾಕುವ ಟ್ರಾಫಿಕ್‌ ಪೊಲೀಸ್‌, ಡ್ರೈವಿಂಗ್‌ ಲೈಸೆನ್ಸ್‌ ನೀಡುವಂತೆ ಕೇಳ್ತಾರೆ. ನಿಮ್ಮ ಬಳಿ ದಾಖಲೆ Read more…

Watch Video: ಮೀನುಗಾರರ ಬಲೆಗೆ ಬಿತ್ತು1200 ಕೆಜಿ ತೂಕದ ಬೃಹತ್ ಮೀನು….!

ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ ದೈತ್ಯ ಮೀನೊಂದು ಮೀನುಗಾರರ ಬಲೆಗೆ ಬಿದ್ದಿದೆ. ಭಾನುವಾರ ರಾಜ್ಯದ ಕರಾವಳಿಯ ಸಮುದ್ರದಲ್ಲಿ ಸುಮಾರು 1,500 ಕೆಜಿ ತೂಕದ ದೈತ್ಯ ಮೀನನ್ನು ಮೀನುಗಾರರು ಹಿಡಿದಿದ್ದಾರೆ. ಮೂರು Read more…

Shocking Video: ಬಿಸಿ ಹಾಲನ್ನು ಮಗುವಿನ ಮೇಲೆರಚಿದ ಪೂಜಾರಿ….!

ಸಾಮಾಜಿಕ ಜಾಲತಾಣದಲ್ಲಿ ಭಯಾನಕ ವಿಡಿಯೋ ಒಂದು ವೈರಲ್‌ ಆಗಿದೆ. ಅಂಧವಿಶ್ವಾಸ, ಮೂಡನಂಬಿಕೆಗೆ ಈ ಘಟನೆ ಸಾಕ್ಷವಾಗಿದೆ. ಕುದಿಯುತ್ತಿರುವ ಹಾಲಿನಲ್ಲಿ ಮಗುವನ್ನು ನಿಲ್ಲಿಸುವ ಪೂಜಾರಿ ನಂತ್ರ ತನ್ನ ಮೇಲೆ ಹಾಗೂ Read more…

ಮಾಲೀಕನ ಮನೆಯಲ್ಲೇ ಚಾಲಕನಿಂದ ಕಳ್ಳತನ; ನನ್ನನ್ನು ಹುಡುಕಬೇಡಿ…..20 ದಿನಗಳಲ್ಲಿ ಕದ್ದಮಾಲು ಮರಳಿಸುತ್ತೇನೆಂದು ‘ವಾಟ್ಸಾಪ್’ ಸಂದೇಶ….!

ಭೋಪಾಲ್‌ನ ಶಾಹಪುರದಲ್ಲಿ ಪಿಡಬ್ಲ್ಯುಡಿ ಅಧಿಕಾರಿಯೊಬ್ಬರ ಮನೆಯಲ್ಲಿ ಕಳ್ಳತನವಾಗಿದೆ. ಅವರ ಕಾರ್‌ ಚಾಲಕನೇ ಕಳ್ಳತನ ಮಾಡಿದ್ದಾನೆ. ನಗದು ಹಾಗೂ ಚಿನ್ನಾಭರಣಗಳೊಂದಿಗೆ ಮನೆಯಿಂದ ಪರಾರಿಯಾಗಿರುವ ಚಾಲಕ, ಅಧಿಕಾರಿ ಮಗನಿಗೆ ಮೆಸ್ಸೇಜ್‌ ಮಾಡಿ Read more…

ಆಷಾಢದಲ್ಲೂ ಹೆಚ್ಚಿದ ಬೇಡಿಕೆ: ಚಿನ್ನದ ದರ ಮತ್ತಷ್ಟು ಏರಿಕೆ

ನವದೆಹಲಿ: ಚಿನ್ನದ ದರ 10 ಗ್ರಾಂ ಗೆ 550 ರೂಪಾಯಿ ಏರಿಕೆಯಾಗಿದೆ. ಆಭರಣ ತಯಾರಕರಿಂದ ಬೇಡಿಕೆ ಹೆಚ್ಚಾದ ಹಿನ್ನೆಲೆಯಲ್ಲಿ ದೆಹಲಿಯ ಚಿನಿವಾರಪೇಟೆಯಲ್ಲಿ ಮಂಗಳವಾರದ ಚಿನ್ನದ ದರ 10 ಗ್ರಾಂ Read more…

ಲೋಕಸಭೆಯಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ನಿರ್ಮಲಾ ಸೀತಾರಾಮನ್ ವಾಗ್ದಾಳಿ: ಸಿದ್ದರಾಮಯ್ಯ ವಿರುದ್ಧ ಕಿಡಿ

ನವದೆಹಲಿ: ಲೋಕಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ ವೇಳೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಕರ್ನಾಟಕ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಕಿಡಿ Read more…

ಕೇರಳ ಭೂಕುಸಿತದಲ್ಲಿ ಭಾರಿ ಸಾವು ನೋವು: ಸಹಾಯ ಹಸ್ತ ಚಾಚಿದ ಕರ್ನಾಟಕ: ಪರಿಹಾರ ಸಾಮಗ್ರಿ ರವಾನೆ

ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿರುವ ಭೂಕುಸಿತದಿಂದಾಗಿ ಬಹಳಷ್ಟು ಸಾವು ನೋವಾಗಿದ್ದು, ಕರ್ನಾಟಕದಿಂದ ಸಹಾಯಹಸ್ತ ಚಾಚಲಾಗಿದೆ. ಸಿಎಂ ಸಿದ್ಧರಾಮಯ್ಯ ಈ ಬಗ್ಗೆ ಮಾಹಿತಿ ನೀಡಿದ್ದು, ದೇಶದ ಯಾವುದೇ ಭಾಗದಲ್ಲಿ ಪ್ರಾಕೃತಿಕ Read more…

ಸಾರ್ವಜನಿಕ ಹಣ ದುರ್ಬಳಕೆ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ: ಪಿಡಿಒ ಅಮಾನತು

ಚಿತ್ರದುರ್ಗ: ಗ್ರಾಮ ಪಂಚಾಯತಿಗೆ ಬರಬೇಕಾದ ಸಾರ್ವಜನಿಕ ಹಣದ ದುರುಪಯೋಗ, ಸರ್ಕಾರದ ಮಾರ್ಗಸೂಚಿ ಉಲ್ಲಂಘಿಸಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಭರಮಸಾಗರ ಗ್ರಾಮ ಪಂಚಾಯತಿ ಪಿಡಿಒ ಶ್ರೀದೇವಿ ಅವರ Read more…

ಸಿಎಂ ಸಿದ್ದರಾಮಯ್ಯ ವಿರುದ್ಧದ ಪಾದಯಾತ್ರೆಗೆ ಬಿಗ್ ಟ್ವಿಸ್ಟ್: ಪಾದಯಾತ್ರೆ ಮುಂದೂಡಲು ಜೆಡಿಎಸ್ ಮನವಿ

ಬೆಂಗಳೂರು: ಮುಡಾ ಹಗರಣ ವಿರೋಧಿಸಿ ಬೆಂಗಳೂರಿನಿಂದ ಮೈಸೂರಿನವರೆಗೆ ಬಿಜೆಪಿ, ಜೆಡಿಎಸ್ ಹಮ್ಮಿಕೊಂಡಿದ್ದ ಪಾದಯಾತ್ರೆ ಮುಂದೂಡಿಕೆಯಾಗುವ ಸಾಧ್ಯತೆ ಇದೆ. ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಪಾದಯಾತ್ರೆ ಮುಂದೂಡುವ ಬಗ್ಗೆ ಚರ್ಚೆ Read more…

11 ಕೋಟಿಗೂ ಹೆಚ್ಚು ರೈತರ ಖಾತೆಗೆ ಪಿಎಂ ಕಿಸಾನ್ ಕಂತು ಜಮಾ

ನವದೆಹಲಿ: ಪಿಎಂ ಕಿಸಾನ್ ಯೋಜನೆಯಡಿ 11 ಕೋಟಿಗೂ ಹೆಚ್ಚು ರೈತರಿಗೆ 3.24 ಲಕ್ಷ ಕೋಟಿ ರೂಪಾಯಿಗಳನ್ನು ವಿತರಿಸಲಾಗಿದೆ. ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ Read more…

BIG NEWS: 8ನೇ ವೇತನ ಆಯೋಗ ರಚನೆ ಬಗ್ಗೆ ಯಾವುದೇ ಪ್ರಸ್ತಾವನೆ ಇಲ್ಲ: ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಪಿಂಚಣಿ ವ್ಯವಸ್ಥೆ ಪರಿಶೀಲನಾ ಸಮಿತಿ ಇನ್ನೂ ವರದಿ ಸಲ್ಲಿಸಬೇಕಿದೆ. 8ನೇ ಕೇಂದ್ರ ವೇತನ ಆಯೋಗಕ್ಕೆ ಯಾವುದೇ ಪ್ರಸ್ತಾವನೆ ಇಲ್ಲ ಎಂದು ಸರ್ಕಾರ ತಿಳಿಸಿದೆ. ರಾಜ್ಯಸಭೆಯಲ್ಲಿ ನೀಡಿದ ಲಿಖಿತ Read more…

ಲವ್ ಜಿಹಾದ್, ಕಾನೂನುಬಾಹಿರ ಮತಾಂತರಕ್ಕೆ ಜೀವಾವಧಿ ಶಿಕ್ಷೆ: ಮಸೂದೆ ಅಂಗೀಕರಿಸಿದ ಉತ್ತರ ಪ್ರದೇಶ ವಿಧಾನಸಭೆ

ಲಖನೌ: ಲವ್ ಜಿಹಾದ್ ವಿರೋಧಿ ಕಾನೂನು ಎಂದೂ ಕರೆಯಲ್ಪಡುವ ಯುಪಿ ಕಾನೂನುಬಾಹಿರ ಧರ್ಮದ ಮತಾಂತರ(ತಿದ್ದುಪಡಿ) ಮಸೂದೆ 2024 ಅನ್ನು ಮಂಗಳವಾರ ಉತ್ತರ ಪ್ರದೇಶ ವಿಧಾನಸಭೆಯಲ್ಲಿ ಮಾನ್ಸೂನ್ ಅಧಿವೇಶನದಲ್ಲಿ ಅಂಗೀಕರಿಸಲಾಯಿತು. Read more…

ಮೀನುಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ : ಮೀನುಗಾರಿಕೆ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ವಿವಿಧ ಯೋಜನೆಗಳಡಿ ಸಹಾಯಧನ ಸೌಲಭ್ಯ ಪಡೆಯಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಮೀನುಗಾರಿಕೆ ಉಪನಿರ್ದೇಶಕ ಶಿವಣ್ಣ ಅವರು Read more…

JOB ALERT : ರಾಜ್ಯದಲ್ಲಿ 400 ಪಶು ವೈದ್ಯಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ ,ಇಲ್ಲಿದೆ ಮಾಹಿತಿ

ಬೆಂಗಳೂರು : ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 12 ರಿಂದ Read more…

JOB ALERT : ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಶಿವಮೊಗ್ಗ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ Read more…

BREAKING : ಬಾಲಿವುಡ್ ನಟ ಶಾರುಖ್ ಖಾನ್ ಅಮೆರಿಕದ ಆಸ್ಪತ್ರೆಗೆ ದಾಖಲು..!

ನವದೆಹಲಿ : ಬಾಲಿವುಡ್ ಸೂಪರ್ ಸ್ಟಾರ್ ಶಾರುಖ್ ಖಾನ್ ಅವರು ಕಣ್ಣಿನ ಸಮಸ್ಯೆಗೆ ವೈದ್ಯಕೀಯ ಚಿಕಿತ್ಸೆ ಪಡೆಯಲು ಯುಎಸ್ ಗೆ ಹಾರಿದ್ದಾರೆ. ವರದಿಯ ಪ್ರಕಾರ, ಕಿಂಗ್ ಖಾನ್ ಅವರ Read more…

BIG NEWS: ಕೇರಳದಲ್ಲಿ ಸರಣಿ ಭೂ ಕುಸಿತ ಪ್ರಕರಣ: ಚಾಮರಾಜನಗರ ಮೂಲದ ದಂಪತಿ ನಾಪತ್ತೆ

ಚಾಮರಾಜನಗರ: ಕೇರಳದ ವಯನಾಡ್ ಜಿಲ್ಲೆಯಲ್ಲಿ ಸರಣಿ ಭೂ ಕುಸಿತ ಸಂಭವಿಸಿದ್ದು, ಈವರೆಗೆ 84 ಜನರು ಸಾವನ್ನಪ್ಪಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ನೂರಾರು ಕುಟುಂಬಗಳೇ ಕಣ್ಮರೆಯಾಗಿವೆ. ವಯನಾಡ್ ನ ಮೆಪ್ಪಾಡಿ, Read more…

BREAKING : ‘ನಾಯಿ ಮಾಂಸ ದಂಧೆ’ ಆರೋಪ ಕೇಸ್ ; ಪುನೀತ್ ಕೆರೆಹಳ್ಳಿಗೆ ಷರತ್ತುಬದ್ಧ ಜಾಮೀನು ಮಂಜೂರು.!

ಬೆಂಗಳೂರು : ರಾಜಸ್ಥಾನದಿಂದ ಕಲಬೆರಕೆ ಮಾಂಸ ಸಾಗಾಟ ಆರೋಪ ಪ್ರಕರಣದಲ್ಲಿ ಬಂಧಿತರಾಗಿದ್ದ ಹಿಂದೂಪರ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿಗೆ 5ನೇ ಎಸಿಎಂಎಂ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. Read more…

FACT CHECK : ಬೆಂಗಳೂರಿನ ಹೋಟೆಲ್ ಗಳಿಗೆ ‘ನಾಯಿಮಾಂಸ’ ಪೂರೈಕೆ ; ಬೆಚ್ಚಿ ಬೀಳಿಸಿದ ಸುದ್ದಿಯ ಅಸಲಿಯತ್ತು ಇಲ್ಲಿದೆ..!

ಬೆಂಗಳೂರು : ನಿನ್ನೆಯವರೆಗೆ ಬೆಂಗಳೂರಿನ ನಿವಾಸಿಗಳು ಭಯ ಭೀತರಾಗಿದ್ದರು. ಇದಕ್ಕೆ ಕಾರಣ ಬೆಂಗಳೂರಿನ ಹೋಟೆಲ್ ನಲ್ಲಿ ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದೆ ಎಂಬ ಅಪಪ್ರಚಾರ. ಯೆಸ್, ಬೆಂಗಳೂರು ನಗರದ Read more…

‘ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ’ ; ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಕೇರಳದಲ್ಲಿ ಭಾರಿ ಭೂ ಕುಸಿತ ಸಂಭವಿಸಿದ್ದು, ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಕೇರಳಕ್ಕೆ ಅಗತ್ಯವಿರುವ ಎಲ್ಲಾ ನೆರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. Read more…

ತುಂಗಾ ನದಿ ಅಬ್ಬರಕ್ಕೆ ರಸ್ತೆಗಳು ಜಲಾವೃತ: ಶೃಂಗೇರಿ-ಮಂಗಳೂರು ಹೆದ್ದಾರಿಯಲ್ಲಿ ಸಂಚಾರ ಸ್ಥಗಿತ

ಚಿಕ್ಕಮಗಳೂರು: ರಾಜ್ಯದಲ್ಲಿ ಮತ್ತೆ ವರುಣಾರ್ಭಟ ಜೋರಾಗಿದ್ದು, ಹಲವೆಡೆ ಅವಘಡಗಳು ಸಂಭವಿಸುತ್ತಿವೆ. ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರಕ್ಕೆ ಜನರು ತತ್ತರಿಸಿ ಹೊಗಿದ್ದಾರೆ. ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದು, Read more…

BIG UPDATE : ಕೇರಳದ ವಯನಾಡಿನಲ್ಲಿ ಭೂಕುಸಿತಕ್ಕೆ 95 ಮಂದಿ ಬಲಿ ; ಭಯಾನಕ ವಿಡಿಯೋ ವೈರಲ್

ಕೇರಳದ ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದ ಭಯಾನಕ ವೀಡಿಯೊಗಳು ಅಂತರ್ಜಾಲದಲ್ಲಿ ವೈರಲ್ ಆಗುತ್ತಿವೆ, ಇದು ಕನಿಷ್ಠ 95 ಜನರನ್ನು ಬಲಿ ತೆಗೆದುಕೊಂಡಿದೆ. ವಿನಾಶಕಾರಿ ಭೂಕುಸಿತದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗಾಗಿ ಕೇರಳ Read more…

ALERT : ಸ್ಪರ್ಶ ಜ್ಞಾನವಿಲ್ಲದ ‘ಮಚ್ಚೆ’ ಕಂಡುಬಂದರೆ ನಿರ್ಲಕ್ಷ್ಯ ಬೇಡ, ಇರಲಿ ಈ ಎಚ್ಚರ..!

ಡಿಜಿಟಲ್ ಡೆಸ್ಕ್ : ದೇಹದ ಚರ್ಮದ ಮೇಲೆ ಸ್ಪರ್ಶ ಜ್ಞಾನವಿಲ್ಲದ ತಿಳಿಬಿಳಿ ತಾಮ್ರವರ್ಣದ ಮಚ್ಚೆಗಳು ಅಥವಾ ಮುಖದಲ್ಲಿ ಗಂಟುಗಳು, ಕಿವಿಯ ಮೇಲೆ ಗಂಟುಗಳು ಕಂಡುಬಂದಲ್ಲಿ ಇವು ಕುಷ್ಠರೋಗದ ಚಿಹ್ನೆಗಳಾಗಿರಬಹುದು. Read more…

ಕೊಡಗಿನಲ್ಲಿ ಎರಡು ದಿನ ರೆಡ್ ಅಲರ್ಟ್ ಘೋಷಣೆ: ಬೆಟ್ಟ-ಗುಡ್ದ, ನದಿ ತೀರದ ಜನರಿಗೆ ಎಚ್ಚರಿಕೆಯಿಂದ ಇರಲು ಸೂಚನೆ

ಕೊಡಗು: ರಾಜ್ಯದಲ್ಲಿ ಆಗಸ್ಟ್ 3ರವರೆಗೂ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ನಡುವೆ ಕೊಡಗು ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾಗಿದ್ದು, ಜಿಲ್ಲಾಡಳಿತ ರೆಡ್ ಅಲರ್ಟ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...