alex Certify Live News | Kannada Dunia | Kannada News | Karnataka News | India News - Part 3610
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ವರದಕ್ಷಿಣೆ ಬಗ್ಗೆ ಹೈಕೋರ್ಟ್ ಮಹತ್ವದ ಆದೇಶ; ಪುತ್ರಿ ಮದುವೆಗೆ ಪೋಷಕರು ನೀಡಿದ ಉಡುಗೊರೆ ವರದಕ್ಷಿಣೆಯಲ್ಲ

ಕೊಚ್ಚಿ: ವರದಕ್ಷಿಣೆ ನಿಷೇಧ ಕಾಯಿದೆ, 1961 ರ ಅಡಿಯಲ್ಲಿ ವಧುವಿನ ಕಲ್ಯಾಣಕ್ಕಾಗಿ ಮದುವೆಯ ಸಮಯದಲ್ಲಿ ಆಕೆಯ ಪೋಷಕರು ವಧುವಿಗೆ ನೀಡಿದ ಉಡುಗೊರೆಗಳನ್ನು ವರದಕ್ಷಿಣೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕೇರಳ Read more…

ಮೈಕೆಲ್ ಜಾಕ್ಸನ್ ನೆನಪಿಸಿದ ಯುವಕನ ಹಾಡಿಗೆ ನೆಟ್ಟಿಗರು ಫಿದಾ…..!

ಮೈಕೆಲ್ ಜಾಕ್ಸನ್ ಸತ್ತು ದಶಕದ ಮೇಲಾದರೂ ಆತನ ಜನಪ್ರಿಯತೆ ಮಾತ್ರ ಎಂದೆಂದಿಗೂ ಅಳಿಯುವುದಿಲ್ಲ ಎನ್ನಬಹುದು. ತನ್ನ ನೃತ್ಯ ಹಾಗೂ ಗಾಯನದಿಂದ ಜಗತ್ತಿನಾದ್ಯಂತ ಅಭಿಮಾನಿಗಳನ್ನು ಜಾಕ್ಸನ್ ಹೊಂದಿದ್ದರು. ಅತಿಥಿ ಉಪನ್ಯಾಸಕರಿಗೆ Read more…

ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದಲ್ಲಿ ಸುತ್ತಾಡಿದ ಸಿಂಹಗಳು…! ಭೀತಿಗೊಂಡ ಪ್ರಯಾಣಿಕರು

ಸಿಂಗಾಪುರದ ಚಾಂಗಿ ವಿಮಾನ ನಿಲ್ದಾಣದಲ್ಲಿ ಭಾನುವಾರ ಎರಡು ಸಿಂಹಗಳು ತಮ್ಮ ಸರಕು ಕಂಟೈನರ್‌ಗಳಿಂದ ತಪ್ಪಿಸಿಕೊಂಡ ಘಟನೆ ನಡೆದಿದ್ದು, ಜನರು ಭಯಭೀತರಾಗಿದ್ದರು. ಡಿಸೆಂಬರ್ 12 ರಂದು ಸಿಂಹಗಳನ್ನು ವಿದೇಶಕ್ಕೆ ಸಾಗಿಸುತ್ತಿದ್ದಾಗ Read more…

ಪತ್ನಿಯೊಂದಿಗೆ ಸೆಕ್ಸ್ ಗೆ ಬಲವಂತ ಮಾಡಿದ ಪತಿಗೆ ಬಿಗ್ ಶಾಕ್: ಮರ್ಮಾಂಗಕ್ಕೆ ಕತ್ತರಿ

ಭೋಪಾಲ್: ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ ಪತಿ ಮರ್ಮಾಂಗವನ್ನೇ ಮಹಿಳೆ ಕತ್ತರಿಸಿದ ಘಟನೆ ಮಧ್ಯಪ್ರದೇಶದಲ್ಲಿ ನಡೆದಿದೆ. ಟಿಕಮ್ ಗಢ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಡಿಸೆಂಬರ್ 7 ರಂದು ಘಟನೆ ನಡೆದಿದ್ದು, Read more…

ಮಿಜೋರಾಂನಲ್ಲಿ 47 ಅಡಿ ಎತ್ತರದ ಕ್ರಿಸ್‌ ಮಸ್ ಸ್ಟಾರ್ ನಿರ್ಮಿಸಿದ ಅಸ್ಸಾಂ ರೈಫಲ್ಸ್

ಐಜ್ವಾಲ್: ಕ್ರಿಸ್ಮಸ್ ಹಬ್ಬಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಹಬ್ಬದ ಸಿದ್ಧತೆ ಬಹಳ ಜೋರಾಗಿಯೇ ನಡೆಯುತ್ತಿದೆ. ಇದೀಗ ಹಬ್ಬಕ್ಕೂ ಮುನ್ನ ಅಸ್ಸಾಂ ರೈಫಲ್ಸ್ ಸೈನಿಕರು ಮಿಜೋರಾಂನಲ್ಲಿ 47 ಅಡಿಗಳಷ್ಟು Read more…

ಅತಿಥಿ ಉಪನ್ಯಾಸಕರಿಗೆ ಗುಡ್ ನ್ಯೂಸ್

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅತಿಥಿ ಉಪನ್ಯಾಸಕರ ಗೌರವಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. 1, 3 5 ನೇ ಸೆಮಿಸ್ಟರ್ ಪಾಠ ಮಾಡಲು Read more…

ಲಾಡ್ಜ್ ನಲ್ಲಿ ವೇಶ್ಯಾವಾಟಿಕೆ: ಮಾನವ ಕಳ್ಳಸಾಗಣೆ ಜಾಲ ಪತ್ತೆ…?

ಬೆಂಗಳೂರಿನಲ್ಲಿ ಮತ್ತೊಂದು ಮಾನವ ಕಳ್ಳ ಸಾಗಾಣಿಕೆ ಜಾಲ ಪತ್ತೆಯಾಗಿದೆ. ಕೆಲಸ ಕೊಡಿಸುವುದಾಗಿ ಕರೆತಂದು ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ ಕೇಳಿಬಂದಿದೆ. ಬಂಗಾಳ ಮೂಲದ ಮಹಿಳೆಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು. ಪಶ್ಚಿಮ Read more…

ಈ ಎಲೆ ಬಳಸಿ ತಯಾರಿಸಿದ ಫೇಸ್‌ ಪ್ಯಾಕ್‌ ಹೆಚ್ಚಿಸುತ್ತೆ ಮುಖದ ಅಂದ

ವಾತಾವರಣದ ಮಾಲಿನ್ಯ, ಕೊಳೆ, ಧೂಳು, ರಾಸಾಯನಿಕಯುಕ್ತ ಸೌಂದರ್ಯ ವರ್ಧಕಗಳ ಬಳಕೆಯಿಂದ ಮುಖದ ಚರ್ಮ ದಲ್ಲಿ ಸಮಸ್ಯೆ ಉಂಟಾಗುತ್ತದೆ. ಆಗ ಮುಖದಲ್ಲಿ ಕಲೆಗಳು, ಮೊಡವೆಗಳು, ಸುಕ್ಕುಗಳು ಮೂಡುತ್ತವೆ. ಇದರಿಂದ ನಿಮ್ಮ Read more…

ಖ್ಯಾತ ನಟಿ ರೋಜಾ ಇದ್ದ ಇಂಡಿಗೋ ವಿಮಾನ ತಾಂತ್ರಿಕ ದೋಷದಿಂದ ತುರ್ತು ಲ್ಯಾಂಡಿಂಗ್

ಬೆಂಗಳೂರು: ಖ್ಯಾತ ನಟಿ ಮತ್ತು ಆಂಧ್ರ ಶಾಸಕಿ ರೋಜಾ ಪ್ರಯಾಣಿಸುತ್ತಿದ್ದ ವಿಮಾನ ತಾಂತ್ರಿಕ ದೋಷದಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್ ಆಗಿದೆ. ರೋಜಾ, ಟಿಡಿಪಿ Read more…

ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರಿಗೆ ಲಾಭ…? ಯಾರಿಗೆ ನಷ್ಟ…? ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಗೆ ನಡೆದ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿಗೆ ಐದು ಸ್ಥಾನ ಲಾಭವಾಗಿದೆ. ಕಾಂಗ್ರೆಸ್ ಗೆ ಮೂರು ಮತ್ತು ಜೆಡಿಎಸ್ ಗೆ ಎರಡು Read more…

ಶಿಕ್ಷಕರಿಗೆ ಮುಖ್ಯ ಮಾಹಿತಿ: ಬಡ್ತಿಗೆ ಸ್ಪರ್ಧಾತ್ಮಕ ಪರೀಕ್ಷೆ

ಬೆಂಗಳೂರು: ಶಿಕ್ಷಣ ಇಲಾಖೆ ವೃಂದ ಮತ್ತು ನೇಮಕಾತಿ ನಿಯಮ ರೂಪಿಸಿ ಬಿಡುಗಡೆ ಮಾಡಿದ್ದು, ಶಿಕ್ಷಕರ ಬಡ್ತಿ ನೀಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುತ್ತದೆ. ಆರರಿಂದ ಎಂಟನೇ ತರಗತಿ ಬೋಧಕರ ನೇಮಕಾತಿಗೆ Read more…

ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ: 25 ಸಾವಿರ ರೂ. ಹಬ್ಬದ ಮುಂಗಡ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ನೌಕರರಿಗೆ ಮಂಜೂರು ಮಾಡುವ ಹಬ್ಬದ ಮುಂಗಡ ಮೊತ್ತವನ್ನು 10,000 ರೂ.ನಿಂದ 25,000 ರೂ.ಗೆ ಹೆಚ್ಚಳ ಮಾಡಲಾಗಿದೆ. ಕೇಂದ್ರ Read more…

ಹಲ್ಲುಗಳನ್ನು ಬೆಳ್ಳಗಾಗಿಸುತ್ತದೆ ಈ ವಸ್ತು

ನಕ್ಕಾಗ ಹಲ್ಲು ಮುತ್ತಿನಂತೆ ಹೊಳೆಯುತ್ತಿದ್ದರೆ ಆ ನಗು ನೋಡುಗರಿಗೆ ಮತ್ತಷ್ಟು ಆಕರ್ಷಕ ಅನಿಸುತ್ತದೆ. ಮುತ್ತಿನಂಥ ಹಲ್ಲುಗಳಿಗೆ ದಂತ ವೈದ್ಯರನ್ನು ಭೇಟಿಯಾಗಬೇಕಾಗಿಲ್ಲ. ಈ ಸರಳ ವಿಧಾನ ಅನುಸರಿಸಿದರೆ ಸಾಕು ಸುಂದರ Read more…

ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್: ಇಲ್ಲಿದೆ ಮಾಹಿತಿ

2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ, ಶುಲ್ಕ ವಿನಾಯಿತಿ ಮತ್ತು ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಸೌಲಭ್ಯಕ್ಕಾಗಿ ಆನ್‍ಲೈನ್ Read more…

SSLC, ಐಟಿಐ ಪಾಸಾದವರಿಗೆ ಗುಡ್ ನ್ಯೂಸ್: HAL ನಲ್ಲಿ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಆಹ್ವಾನ

ಮಡಿಕೇರಿ: ಬೆಂಗಳೂರಿನ ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ವತಿಯಿಂದ ಐಟಿಐ ಪಾಸಾದ ಅಭ್ಯರ್ಥಿಗಳಿಂದ ಮಾರ್ಚ್-2022 ರ ಅಪ್ರೆಂಟಿಷಿಪ್ ತರಬೇತಿಗೆ ಅರ್ಜಿ ಅಹ್ವಾನಿಸಲಾಗಿದೆ. ಅಪ್ರೆಂಟಿಷಿಪ್ ತರಬೇತಿಯನ್ನು ಫಿಟ್ಟರ್, ಟರ್ನರ್, ಮೆಶಿನಿಸ್ಟ್, ಎಲೆಕ್ಷ್ರಿಷಿಯನ್, Read more…

ಇಲ್ಲಿದೆ ‘ಮಶ್ರೂಮ್’ ಪೆಪ್ಪರ್ ಫ್ರೈ ಮಾಡುವ ವಿಧಾನ

ರಸಂ ಮಾಡಿದಾಗ ಬೇರೆ ಏನಾದರೂ ಸೈಡ್ ಡಿಶ್ ಇದ್ದಾಗ ಊಟ ಮತ್ತಷ್ಟೂ ಚೆನ್ನಾಗಿರುತ್ತದೆ ಅಲ್ವಾ…? ಮನೆಯಲ್ಲಿ ಮಶ್ರೂಮ್ ತಂದಿದ್ದು, ಇದ್ದರೆ ಸುಲಭವಾಗಿ ಮಾಡಿ ಮಶ್ರೂಮ್ ಪೆಪ್ಪರ್ ಫ್ರೈ. ಬೇಕಾಗುವ Read more…

‘ದಾಂಪತ್ಯ’ದಲ್ಲಿ ಬಿರುಕುಂಟಾಗಲು ಮಲಗುವ ಕೋಣೆಯೂ ಕಾರಣ

ಶಾರೀರಿಕ ಸಂಬಂಧದ ಬಗ್ಗೆಯೂ ವಾಸ್ತುಶಾಸ್ತ್ರದಲ್ಲಿ ಹೇಳಲಾಗಿದೆ. ಪತಿ-ಪತ್ನಿ ನಡುವೆ ಗಲಾಟೆಯಾಗಲು ವಾಸ್ತು ಶಾಸ್ತ್ರವೇ ಕಾರಣ. ಮಲಗುವ ಕೋಣೆ ಕೂಡ ದಂಪತಿ ಆರೋಗ್ಯವನ್ನು ನಿರ್ಧರಿಸುತ್ತದೆ. ಹಾಗಾಗಿ ವಾಸ್ತು ಶಾಸ್ತ್ರದ ಪ್ರಕಾರವೇ Read more…

ಈ ರಾಶಿಯವರಿಗೆ ಇದೆ ಇಂದು ಉದ್ಯಮದಲ್ಲಿ ಅತ್ಯುತ್ತಮ ಯಶಸ್ಸು

ಮೇಷ : ಕಿರಿಯ ಸೋದರನ ಆರ್ಥಿಕ ಸಂಕಷ್ಟಕ್ಕೆ ನೀವು ಹೆಗಲಾಗಲಿದ್ದೀರಿ. ಇದು ನಿಮ್ಮ ಪೋಷಕರಿಗೆ ನಿಮ್ಮ ಮೇಲೆ ಪ್ರೀತಿ ಹೆಚ್ಚಿಸಲಿದೆ. ಮನೆಗೆ ಪೀಠೋಪಕರಣಗಳನ್ನು ಖರೀದಿ ಮಾಡಲಿದ್ದೀರಿ. ನಿಮ್ಮ ವೈವಾಹಿಕ Read more…

ಮಲೈಕಾ ಅರೋರಾ ಫಿಟ್‌ ಆಗಿರಲು ಪ್ರತಿದಿನ ಮಾಡ್ತಾರಂತೆ ಈ ವ್ಯಾಯಾಮ

ಫಿಟ್ ನೆಸ್ ಕಾಪಾಡಿಕೊಳ್ಳುವ ಬಾಲಿವುಡ್ ನಟಿಯರಲ್ಲಿ ಮಲೈಕಾ ಅರೋರಾ ಕೂಡ ಒಬ್ಬರು. ಅವರು ಪ್ರತಿಬಾರಿ ತನ್ನ ಇನ್ ಸ್ಟಾಗ್ರಾಂನಲ್ಲಿ ತಮ್ಮ ಫಿಟ್ ನೆಸ್ ರಹಸ್ಯವನ್ನು ಹಂಚಿಕೊಳ್ಳುತ್ತಾರೆ. ತಮ್ಮ ಆಹಾರ Read more…

‘ಮನಿಕೆ ಮಗೆ ಹಿತೆ’ ಆಯ್ತು ಈಗ ಜುಗ್ನು ಫೀವರ್…! ವೈರಲ್ ಆಯ್ತು ಗಗನಸಖಿಯ ಸ್ಟೆಪ್ಸ್

ಇಂಡಿಗೋ ಗಗನಸಖಿಯು ವಿಮಾನದಲ್ಲಿ ಸಿಂಹಳೀಯ ಹಾಡು ಮನಿಕೆ ಮಗೆ ಹಿತೆಗೆ ನೃತ್ಯ ಮಾಡಿದ ಬಳಿಕ ಈ ವಿಡಿಯೋ ಸಖತ್ ವೈರಲ್ ಆಗಿತ್ತು. ಆಕೆಯ ನೃತ್ಯವು ಎಷ್ಟು ಜನಪ್ರಿಯವಾಯಿತು ಎಂದರೆ Read more…

ಗುಜರಾತ್‌: ಕಲಬೆರಕೆ ಆಹಾರ ಸೇವಿಸಿ ನಾಲ್ವರ ಸಾವು

ಗುಜರಾತ್‌ನ ದಾಹೋದ್ ಜಿಲ್ಲೆಯ ಬುಡಕಟ್ಟು ಪ್ರದೇಶವೊಂದರ ಹಳ್ಳಿಯಲ್ಲಿ ಆಯೋಜಿಸಲಾಗಿದ್ದ ಧಾರ್ಮಿಕ ಆಚರಣೆಯೊಂದರಲ್ಲಿ ಬಡಿಸಲಾದ ಊಟದಲ್ಲಿ ನಂಜಿನಂಶವಿದ್ದ ಕಾರಣ ನಾಲ್ವರು ಮೃತಪಟ್ಟು, ಡಜ಼ನ್‌ನಷ್ಟು ಮಂದಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿನ ದೇವಘಡ Read more…

BIG BREAKING: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರಲ್ಲಿ ರೋಚಕ ಫಲಿತಾಂಶ, ಕೊನೆಗೂ ಜೆಡಿಎಸ್ ಗೆ ಜಯ

ಮೈಸೂರು: ತೀವ್ರ ಕುತೂಹಲ ಮೂಡಿಸಿದ್ದ ಮೈಸೂರು –ಚಾಮರಾಜನಗರ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಂಜೇಗೌಡ ಜಯಗಳಿಸಿದ್ದಾರೆ. ಎಲಿಮಿನೇಷನ್ ಸುತ್ತಿನಲ್ಲಿ ಸಿ.ಎನ್. ಮಂಜೇಗೌಡ ಜಯಗಳಿಸಿದ್ದಾರೆ. ಎರಡನೇ ಸುತ್ತಿನಲ್ಲಿಯೂ ಮಂಜೇಗೌಡರಿಗೆ ಜಯ ಸಿಕ್ಕಿರಲಿಲ್ಲ. Read more…

ರಾಜಕೀಯದಲ್ಲಿ ಪತ್ನಿಯ ಹಾದಿಯನ್ನೇ ತುಳಿದ ನಿವೃತ್ತ ಸರ್ಕಾರಿ ಅಧಿಕಾರಿ..! ಪಂಚಾಯತ್​ ಚುನಾವಣೆಯಲ್ಲಿ ಭರ್ಜರಿ ಜಯಭೇರಿ

ಮುಖ್ಯ ಜಾಗೃತ ಆಯೋಗದ ಕಮಿಷನರ್​ ಆಗಿದ್ದ ಅರುಣ್​ ಕುಮಾರ್ ಬಿಹಾರದ ಸಿತಾಮರ್ಹಿ ಜಿಲ್ಲೆಯ ಸೋನ್​​ ಬರ್ಸಾ ಬ್ಲಾಕ್​​ನ​​ ಪಂಚಾಯತ್​​​ ಚುನಾವಣೆಯಲ್ಲಿ ಆರಾಮದಾಯಕ ಗೆಲುವು ಸಾಧಿಸಿದ್ದಾರೆ. ಅರುಣ್​ ಕುಮಾರ್​ ಪತ್ನಿ Read more…

‘ಲಖೀಂಪುರ ಖೇರಿ ಹಿಂಸಾಚಾರ ಉದ್ದೇಶಪೂರ್ವಕ ಕೃತ್ಯ’ – ಎಸ್​ಐಟಿ ವರದಿ

ಸುಮಾರು ಮೂರು ತಿಂಗಳ ಹಿಂದೆಯಷ್ಟೇ ಉತ್ತರ ಪ್ರದೇಶದ ಲಖೀಂಪುರ ಖೇರಿಯಲ್ಲಿ ನಡೆದ ರೈತರ ಮೇಲಿನ ಹಿಂಸಾಚಾರವು ಪೂರ್ವನಿಯೋಜಿತ ಪಿತೂರಿ ಎಂದು ವಿಶೇಷ ತನಿಖಾ ತಂಡವು ಹೇಳಿದೆ. ಈ ಪ್ರಕರಣದಲ್ಲಿ Read more…

ವೃತ್ತಿ ಲೆಕ್ಕಿಸದೇ ಸೆಕ್ಸ್ ವರ್ಕಸ್ ಗಳಿಗೆ ರೇಷನ್, ವೋಟರ್ ಐಡಿ, ಆಧಾರ್ ನೀಡಲು ಸುಪ್ರೀಂ ಕೋರ್ಟ್ ಆದೇಶ

ನವದೆಹಲಿ: ವೃತ್ತಿಯನ್ನು ಲೆಕ್ಕಿಸದೆ ಪ್ರತಿಯೊಬ್ಬ ನಾಗರಿಕನಿಗೂ ಮೂಲಭೂತ ಹಕ್ಕುಗಳನ್ನು ಖಾತ್ರಿಪಡಿಸಬೇಕೆಂದು ಹೇಳಿದ ಸುಪ್ರೀಂ ಕೋರ್ಟ್ ಮಹತ್ವದ ಸೂಚನೆ ನೀಡಿದೆ. ಮತದಾರರು, ಆಧಾರ್ ಮತ್ತು ಪಡಿತರ ಚೀಟಿಗಳನ್ನು ನೀಡುವ ಪ್ರಕ್ರಿಯೆಯನ್ನು Read more…

BIG BREAKING: ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಸ್ಪೋಟ

ಮುಂಬೈ: ಮಹಾರಾಷ್ಟ್ರದಲ್ಲಿ ಕೊರೋನಾ ರೂಪಾಂತರಿ ಒಮಿಕ್ರಾನ್ ಸೋಂಕಿನ ಅಬ್ಬರ ಕಂಡುಬಂದಿದೆ. ಒಂದೇ ದಿನ 8 ಒಮಿಕ್ರಾನ್ ಕೇಸ್ ಪತ್ತೆಯಾಗಿವೆ. ಮುಂಬೈನಲ್ಲಿ 7 ಮಂದಿ, ವಸಾಯಿ ವಿರಾರ್‌ ನಿಂದ ಬಂದ Read more…

ರಾಜ್ಯದಲ್ಲಿಂದು 263 ಜನರಿಗೆ ಕೊರೋನಾ ಸೋಂಕು ದೃಢ: ಇಲ್ಲಿದೆ ಜಿಲ್ಲಾವಾರು ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 263 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 327 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ Read more…

ಪರಿಷತ್ ತೀರ್ಪು: ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು: ವಿಧಾನ ಪರಿಷತ್ ನ 25 ಸ್ಥಾನಗಳಿಗೆ ನಡೆದಿದ್ದ ಚುನಾವಣಾ ಫಲಿತಾಂಶ ಸಂಪೂರ್ಣ ಪ್ರಕಟವಾಗಿದೆ. ಬಿಜೆಪಿ 12 ಸ್ಥಾನಗಳಲ್ಲಿ ಗೆಲುವು ಸಾಧಿಸಿದ್ದರೆ ಕಾಂಗ್ರೆಸ್ 11, ಜೆಡಿಎಸ್ 1 ಹಾಗೂ Read more…

ರಮೇಶ ಜಾರಕಿಹೊಳಿ ಸಿಡಿ ಪ್ರಕರಣ: ಹೈಕೋರ್ಟ್ ಮಹತ್ವದ ಆದೇಶ; ಪೊಲೀಸ್ ಅಧಿಕಾರಿಗಳಿಗೆ ರಿಲೀಫ್

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಅಧಿಕಾರಿಗಳಿಗೆ ಬಿಗ್ ರಿಲೀಫ್ ಸಿಕ್ಕಿದೆ. ಪೊಲೀಸ್ ಅಧಿಕಾರಿಗಳ ವಿರುದ್ಧದ ಕೇಸ್ ಅನ್ನು ಹೈಕೋರ್ಟ್ ರದ್ದುಪಡಿಸಿದೆ. ಬೆಂಗಳೂರು ಪೊಲೀಸ್ Read more…

ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಶೇಂಗಾ ಚಿಕ್ಕಿ ನೀಡಲು ನಿರ್ಧಾರ

ಬೆಂಗಳೂರು: ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸುವ ರಾಜ್ಯ ಸರ್ಕಾರದ ಯೋಜನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದ ಬೆನ್ನಲ್ಲೇ ಮೊಟ್ಟೆ ತಿನ್ನದ ವಿದ್ಯಾರ್ಥಿಗಳಿಗೆ ಇದೀಗ ಬಾಳೆಹಣ್ಣಿನ ಜತೆ ಶೇಂಗಾ ಚಿಕ್ಕಿ ನೀಡಲು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...