alex Certify Live News | Kannada Dunia | Kannada News | Karnataka News | India News - Part 3619
ಕನ್ನಡ ದುನಿಯಾ
    Dailyhunt JioNews

Kannada Duniya

ಒಮಿಕ್ರಾನ್ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ಅವಕಾಶ

ಬೆಂಗಳೂರು: ಒಮಿಕ್ರಾನ್ ಸೋಂಕಿತ ಅಂತರಾಷ್ಟ್ರೀಯ ಪ್ರಯಾಣಿಕರು ಖಾಸಗಿ ಆಸ್ಪತ್ರೆಗಳಲ್ಲಿಯೂ ಚಿಕಿತ್ಸೆ ಪಡೆಯಬಹುದು ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ.ರಂದೀಪ್ ಸುತ್ತೋಲೆ ಹೊರಡಿಸಿದ್ದು, Read more…

VIDEO: ಬುಡಕಟ್ಟು ಮಹಿಳೆಯರೊಂದಿಗೆ ಪ್ರಿಯಾಂಕಾ ಗಾಂಧಿ ನೃತ್ಯ

ವಿಧಾನ ಸಭಾ ಚುನಾವಣೆ ಸನಿಹವಾಗುತ್ತಿರುವ ಗೋವಾಗೆ ಭೇಟಿ ಕೊಟ್ಟಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಇಲ್ಲಿನ ಮೊರ್ಪ್ರಿಲಾ ಗ್ರಾಮದ ಬುಡಕಟ್ಟು ಜನಾಂಗದೊಂದಿಗೆ ಜಾನಪದ ನೃತ್ಯದಲ್ಲಿ ಹೆಜ್ಜೆ ಹಾಕಿದ್ದಾರೆ. Read more…

SHOCKING NEWS: ಹೆಂಡತಿ ಚುಡಾಯಿಸಿದ್ದಕ್ಕೆ ಶಿಕ್ಷೆ; ಸೆಕ್ಯೂರಿಟಿ ಗಾರ್ಡ್ ಗೆ ಹಾಕಿ ಸ್ಟಿಕ್ ನಿಂದ ಥಳಿಸಿದ ಪತಿ

ಬೆಂಗಳೂರು: ಪತ್ನಿಯನ್ನು ಚುಡಾಯಿಸಿದ್ದ ಸೆಕ್ಯೂರಿಟಿ ಗಾರ್ಡ್ ನನ್ನು ಹಾಕಿಸ್ಟಿಕ್ ನಿಂದ ಮನಬಂದಂತೆ ಥಳಿಸಿರುವ ಘಟನೆ ಬೆಂಗಳೂರಿನ ಕೆಂಪೇಗೌಡ ನಗರದಲ್ಲಿ ನಡೆದಿದೆ. ಮಹಿಳೆಯೊಬ್ಬರು ಯೋಗಾ ಸಂಸ್ಥಾನದಲ್ಲಿ ಕೆಲಸ ಮಾಡುತ್ತಿದ್ದರು. ಅಲ್ಲಿನ Read more…

ವಿಮಾನದಂತೆ ರೈಲುಗಳಲ್ಲೂ ಇನ್ನು ಮುಂದೆ ಈ ಸೇವೆ ಲಭ್ಯ…!

ಪ್ರೀಮಿಯಂ ರೈಲುಗಳಲ್ಲಿ ವಿಮಾನದಲ್ಲಿ ಸಿಗುವಂಥ ಸೇವೆಗಳನ್ನು ಒದಗಿಸಲು ಚಿಂತನೆ ನಡೆಸಿರುವ ಭಾರತೀಯ ರೈಲ್ವೇ, ಪ್ರಯಾಣಿಕರ ಆರೈಕೆಗಾಗಿ ಅಟೆಂಡೆಂಟ್‌ಗಳನ್ನು ಕರೆತರಲು ಮುಂದಾಗಿದೆ. ವಿಮಾನದಲ್ಲಿರುವ ಗಗನಸಖಿಯರಂತೆ ಈ ಹಳಿಸಖಿಯರನ್ನು ವಂದೇ ಭಾರತ್‌, Read more…

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಾಲೇಜಿಗೆ ಬರಲು ಕೋವಿಡ್ ಲಸಿಕೆ ಕಡ್ಡಾಯ

18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಕಾಲೇಜಿಗೆ ಬರಬೇಕೆಂದರೆ ಕೋವಿಡ್ ಲಸಿಕೆ ಪಡೆದಿರಬೇಕೆಂದು ತಮಿಳುನಾಡಿನ ಆರೋಗ್ಯ ಇಲಾಖೆ ಕಡ್ಡಾಯಗೊಳಿಸಿದೆ. ಶಿಕ್ಷಣ ತಜ್ಞರ ಉನ್ನತ ಸಮಿತಿಯೊಂದರ ಜೊತೆಗೆ ಸಮಾಲೋಚನೆ ನಡೆಸಿದ ಬಳಿಕ Read more…

ಅಧ್ಯಯನದಲ್ಲಿ ಬಯಲಾಯ್ತು ಥೈರಾಯ್ಡ್​​ ಸಮಸ್ಯೆ ಕುರಿತಾದ ಬೆಚ್ಚಿ ಬೀಳಿಸುವ ಅಂಶ

ಥೈರಾಯ್ಡ್​​ ಕ್ಯಾನ್ಸರ್​​ ತಡೆಗಟ್ಟಬೇಕು ಅಂದರೆ ಸ್ಥೂಲಕಾಯವನ್ನು ಕಡಿಮೆ ಮಾಡಿಕೊಳ್ಳಲೇಬೇಕೆಂದು ಹೊಸ ಅಧ್ಯಯನವೊಂದು ಹೇಳಿದೆ. ಇಂಟರ್​ನ್ಯಾಷನಲ್​ ಜರ್ನಲ್​ ಆಫ್​ ಕ್ಯಾನ್ಸರ್​​ನಲ್ಲಿ ಈ ವರದಿಯನ್ನು ಪ್ರಕಟಿಸಲಾಗಿದೆ. ಯುಎನ್​​ಎಸ್​ಡಬ್ಲು ಸ್ಕೂಲ್​​ನ ಡಾ. ಮಾರಿಟ್​ Read more…

’ಭರವಸೆ ಕಳೆದುಕೊಳ್ಳಬೇಡಿ, ನಿಮ್ಮಲ್ಲಿ ನೀವು ನಂಬಿಕೆ ಇಡಿ’: ಕಿರಿಯರಿಗೆ ಪ್ರೇರಣಾತ್ಮಕ ಪತ್ರ ಬರೆದಿದ್ದ ಗ್ರೂಪ್‌ ಕ್ಯಾಪ್ಟನ್ ವರುಣ್ ಸಿಂಗ್

ಸಶಸ್ತ್ರ ಪಡೆಗಳ ಸಿಬ್ಬಂದಿಯ ಮುಖ್ಯಸ್ಥ ಜನರಲ್ ಬಿಪಿನ್ ರಾವತ್‌ರ ದುರ್ಮರಣಕ್ಕೆ ಕಾರಣವಾದ ಹೆಲಿಕಾಪ್ಟರ್‌ ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿಯಾದ ಗ್ರೂಪ್ ಕ್ಯಾಪ್ಟನ್‌ ವರುಣ್ ಸಿಂಗ್ ಬರೆದಿದ್ದ ಪತ್ರವೊಂದು ಸಾಮಾಜಿಕ Read more…

BIG NEWS: ಅಧಿವೇಶನಕ್ಕೆ ಜರ್ಮನ್ ಮಾದರಿಯ ಟೌನ್ ಶಿಪ್ ನಿರ್ಮಾಣ; 4000ಕ್ಕೂ ಹೆಚ್ಚು ಪೊಲೀಸರ ನಿಯೋಜನೆ

ಬೆಳಗಾವಿ: ಡಿಸೆಂಬರ್ 13ರಿಂದ ವಿಧಾನಮಂಡಲ ಚಳಿಗಾಲದ ಅಧಿವೇಶನ ಆರಂಭವಾಗಲಿದ್ದು, ಈ ಬಾರಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಭರದ ಸಿದ್ಧತೆ ನಡೆದಿದ್ದು, ಭದ್ರತೆಗಾಗಿ 4 Read more…

BREAKING: ರಾಷ್ಟ್ರ ರಾಜಧಾನಿಯಲ್ಲಿ ಮತ್ತೊಂದು ಒಮಿಕ್ರಾನ್‌ ಪ್ರಕರಣ ಪತ್ತೆ

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಮತ್ತೊಂದು ಒಮಿಕ್ರಾನ್‌ ಸೋಂಕಿನ ಪ್ರಕರಣ ವರದಿಯಾಗಿದೆ. ಒಮಿಕ್ರಾನ್‌ ಸೋಂಕಿತ ವ್ಯಕ್ತಿ ಕೊರೊನಾದ ಎರಡೂ ಡೋಸ್‌ ಲಸಿಕೆಗಳನ್ನು ಪಡೆದಿದ್ದರೆಂದು ಹೇಳಲಾಗಿದೆ. ಈ ಮೊದಲು ದೆಹಲಿಯಲ್ಲಿ Read more…

ʼಕೊರೊನಾʼದಿಂದಾಗಿ ಮಕ್ಕಳ ಶಿಕ್ಷಣದ ಮೇಲಾದ ಪರಿಣಾಮಗಳ ಕುರಿತ ಆತಂಕಕಾರಿ ಸಂಗತಿ ಸಮೀಕ್ಷೆಯಲ್ಲಿ ಬಹಿರಂಗ

ಕೊರೊನಾ ಹೆಮ್ಮಾರಿ ರಾಜ್ಯ ಹಾಗೂ ರಾಷ್ಟ್ರಕ್ಕೆ ಕಾಲಿಟ್ಟಾಗಿನಿಂದ ಸಾಕಷ್ಟು ಅವಾಂತರಗಳೇ ಸೃಷ್ಟಿಯಾಗಿವೆ. ಬಡವರು ಬದುಕಲು ಹೆಣಗಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ವರದಿಯೊಂದರ ಪ್ರಕಾರ ರಾಜ್ಯದ ಶೇ.70ರಷ್ಟು ವಿದ್ಯಾರ್ಥಿಗಳು ಓದಿನಿಂದ ಹಿಮ್ಮುಖವಾಗಿದ್ದಾರೆ Read more…

ಟ್ಯೂಷನ್ ನಿಂದ ಮನೆಗೆ ಬಾರದ ಮಗಳ ಹುಡುಕಿ ಹೋದ ಪೋಷಕರಿಗೆ ಶಾಕ್: ಮೆಡಿಕಲ್ ಸ್ಟೋರ್ ನಲ್ಲೇ ಅತ್ಯಾಚಾರ

ಬರೇಲಿ: ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ವರದಿಯಾಗಿದ್ದು, ಕೋಚಿಂಗ್ ಕ್ಲಾಸ್‌ನಿಂದ ಹಿಂತಿರುಗುತ್ತಿದ್ದ ಬಾಲಕಿ ಮೇಲೆ ಮೆಡಿಕಲ್ ಸ್ಟೋರ್‌ನಲ್ಲಿ 17 ವರ್ಷದ ಹುಡುಗ ಅತ್ಯಾಚಾರ ಎಸಗಿದ್ದಾನೆ. 13 Read more…

BIG NEWS: ಚಿಕ್ಕಮಗಳೂರಿನ ಖಾಸಗಿ ಶಾಲೆಯಲ್ಲಿ ಕೊರೊನಾ ಸ್ಫೋಟ; ಶಿಕ್ಷಕರು ಸೇರಿ 11 ಜನರಿಗೆ ಸೋಂಕು ದೃಢ

ಚಿಕ್ಕಮಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಖಾಸಗಿ ಶಾಲೆಯಲ್ಲಿ ಕೋವಿಡ್ ಸ್ಫೋಟಗೊಂಡಿದೆ. ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು Read more…

2028ರ ಒಲಿಂಪಿಕ್ಸ್ ನ ತಾತ್ಕಾಲಿಕ ಪಟ್ಟಿಯಿಂದ ಕ್ರಿಕೆಟ್ ಗೆ ಕೊಕ್

2028ರಲ್ಲಿ ನಡೆಯಲಿರುವ ಒಲಿಂಪಿಕ್ಸ್ ನಲ್ಲಿ ಕ್ರಿಕಟ್ ಇರಲಿದೆ ಎಂದು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆದರೆ, ಒಲಿಂಪಿಕ್ಸ್ ನ ತಾತ್ಕಾಲಿಕ ಪಟ್ಟಿ ಬಿಡುಗಡೆಯಾಗಿದ್ದು, ಕ್ರಿಕೆಟ್ ಕಾಣಿಸಿಕೊಂಡಿಲ್ಲ. ಕ್ರಿಕೆಟ್ ಜೊತೆಗೆ ವೇಟ್ Read more…

ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಪೋಟ: ಒಂದು ವಾರ ಸೀಲ್ ಡೌನ್

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೋನಾ ಸ್ಪೋಟವಾಗಿದೆ. ಒಂದೇ ಶಾಲೆಯಲ್ಲಿ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದೆ. ಶಿಕ್ಷಕ ಸೇರಿದಂತೆ 10 ವಿದ್ಯಾರ್ಥಿಗಳಿಗೆ ಸೋಂಕು ತಗುಲಿದ್ದು, ಶಾಲೆಯನ್ನು ಒಂದು Read more…

BIG NEWS: ಒಮಿಕ್ರಾನ್ ಹೆಚ್ಚಳ ನಡುವೆ ಕೋವಿಡ್ ಸೋಂಕಿತರ ಸಂಖ್ಯೆ ಕುಸಿತ

ನವದೆಹಲಿ: ದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಹೆಚ್ಚುತ್ತಿದ್ದು, ಸೋಂಕಿತರ ಸಂಖ್ಯೆ 32ಕ್ಕೆ ಏರಿಕೆಯಾಗಿದೆ. ಈ ನಡುವೆ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಇಳಿಕೆಯಾಗಿದ್ದು ಕಳೆದ 24 ಗಂಟೆಯಲ್ಲಿ 7,992 Read more…

ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಮುಂಬಡ್ತಿಗೆ ಹೆಚ್ಚಿನ ಅವಕಾಶ

ಬೆಂಗಳೂರು: ರಾಜ್ಯ ಸರ್ಕಾರದಿಂದ ಸರ್ಕಾರಿ ನೌಕರರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ರಾಜ್ಯದ ಸಿವಿಲ್ ಸೇವೆಗಳ ಹುದ್ದೆಗಳನ್ನು ಭರ್ತಿ ಮಾಡುವಾಗ ರಿಕ್ತ ಸ್ಥಾನ ಆಧಾರಿತ ವರ್ಗೀಕರಣದ ಬದಲಾಗಿ ಹುದ್ದೆ Read more…

ಮತ್ತಷ್ಟು ವಿಮಾನ ನಿಲ್ದಾಣಗಳ ಖಾಸಗೀಕರಣಕ್ಕೆ ಮುಂದಾದ ಕೇಂದ್ರ ಸರ್ಕಾರ

ಮುಂದಿನ ಐದು ವರ್ಷಗಳಲ್ಲಿ ಹುಬ್ಬಳ್ಳಿ ಸೇರಿದಂತೆ ದೇಶದ 25 ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸಲು ಕೇಂದ್ರ ಸರ್ಕಾರ ಯೋಜನೆ ಹೊಂದಿದೆ ಎಂದು ವಿಮಾನಯಾನ ಸಚಿವ ಜನರಲ್ ವಿ.ಕೆ. ಸಿಂಗ್ ಲೋಕಸಭೆಗೆ Read more…

ʼಒಮಿಕ್ರಾನ್ʼ ಕೇಸುಗಳ ಸಂಖ್ಯೆ ಏರಿಕೆ ಬೆನ್ನಲ್ಲೇ ಮಹತ್ವದ ಸೂಚನೆ

ದೇಶದಲ್ಲಿ ಇದುವರೆಗೂ ಒಮಿಕ್ರಾನ್‌ನ 26 ಕೇಸುಗಳು ಪತ್ತೆಯಾಗಿವೆ ಎಂದಿರುವ ಸರ್ಕಾರ, ಬಹುತೇಕ ಎಲ್ಲಾ ಪ್ರಕರಣಗಳಲ್ಲೂ ಲಘುವಾದ ರೋಗಲಕ್ಷಣಗಳು ಮಾತ್ರವೇ ಕಾಣಿಸಿಕೊಂಡಿವೆ ಎಂದಿದೆ. ವೈದ್ಯಕೀಯವಾಗಿ ಒಮಿಕ್ರಾನ್‌ನಿಂದ ಹೆಚ್ಚುವರಿ ಹೊರೆ ಇದುವರೆಗೆ Read more…

BIG NEWS: ತಬ್ಲಿಘಿ ಜಮಾತ್‌ ನಿಷೇಧಿಸಿದ ಸೌದಿ ಅರೇಬಿಯಾ

ಸುನ್ನಿ ಇಸ್ಲಾಮಿಕ್ ಸಂಘಟನೆ ತಬ್ಲಿಘಿ ಜಮಾತ್‌ ಅನ್ನು ಸೌದಿ ಅರೇಬಿಯಾ ನಿಷೇಧಿಸಿದ್ದು, ’ಈ ಸಂಘಟನೆಯು ಭಯೋತ್ಪಾದನೆ ಬಾಗಿಲುಗಳಲ್ಲಿ ಒಂದು’ ಎಂದು ಕರೆದಿದೆ. ಮಸೀದಿಗಳಲ್ಲಿ ಪ್ರವಚನ ಹೇಳುವ ಮಂದಿಗೆ, ಮುಂದಿನ Read more…

ಬಿಪಿಎಲ್ ಕಾರ್ಡ್ ಗೆ ಅರ್ಜಿ ಸಲ್ಲಿಸಿದವರಿಗೆ ಶಾಕ್

ಬೆಂಗಳೂರು: ಬಿಪಿಎಲ್ ಕಾರ್ಡ್ ನೀಡುವಂತೆ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ಅರ್ಧದಷ್ಟು ಅರ್ಜಿಗಳನ್ನು ಮಾತ್ರ ಪರಿಗಣಿಸಲು ಸರ್ಕಾರ ಆದೇಶ ಹೊರಡಿಸಿದೆ. ಸುಮಾರು 4.76 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿದ್ದು, 2.76 ಲಕ್ಷ Read more…

ಬೆರಗಾಗಿಸುವಂತಿದೆ ಮೊಮ್ಮಗನ ಮೊದಲ ಹುಟ್ಟುಹಬ್ಬಕ್ಕೆ ಅಂಬಾನಿ ಕುಟುಂಬದ ತಯಾರಿ…!

ಮೊಮ್ಮಗನ ಮೊದಲನೇ ವರ್ಷದ ಹುಟ್ಟುಹಬ್ಬದ ಸಂಭ್ರಮದಲ್ಲಿರುವ ರಿಲಾಯನ್ಸ್‌ ಸಮೂಹದ ಮಾಲೀಕ ಮುಖೇಶ್‌ ಅಂಬಾನಿ ಹಾಗೂ ನೀತಾ ಅಂಬಾನಿ, ಇದೇ ಖುಷಿಯಲ್ಲಿ ಜಾಮ್ ನಗರದಲ್ಲಿ ದೊಡ್ಡದೊಂದು ಪಾರ್ಟಿ ಇಟ್ಟುಕೊಳ್ಳಲು ಮುಂದಾಗಿದ್ದಾರೆ. Read more…

ಬಿಪಿನ್ ರಾವತ್ ಹೆಲಿಕಾಪ್ಟರ್ ದುರಂತ: ಗೊಂದಲ ತಂದ ಅಧಿಕಾರಿಗಳ ಹೇಳಿಕೆ

ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಕ್ಕೆ ಮೊದಲು ಮಾರ್ಗ ಪರಿಶೀಲನೆ ಕುರಿತಂತೆ ಸೇನಾ ಅಧಿಕಾರಿಗಳು ಗೊಂದಲದ ಹೇಳಿಕೆ ನೀಡಿದ್ದಾರೆ. ಬಿಪಿನ್ ರಾವತ್ ಅವರು ವೆಲ್ಲಿಂಗ್ಟನ್ ಗೆ ಪ್ರಯಾಣಿಸುವ ಮೊದಲು Read more…

ಒಮಿಕ್ರಾನ್ ಆತಂಕದಲ್ಲಿರುವವರಿಗೆ ವಿಶ್ವಸಂಸ್ಥೆ ನೀಡಿದೆ ನೆಮ್ಮದಿ ಸುದ್ಧಿ

ಕೋವಿಡ್-19ನ ಒಮಿಕ್ರಾನ್ ರೂಪಾಂತರಿಯಿಂದ ಅಷ್ಟೇನೂ ಗಂಭೀರ ಪರಿಣಾಮಗಳು ಸದ್ಯದ ಮಟ್ಟಿಗೆ ಆಗೋದಿಲ್ಲ ಎಂದು ಐರೋಪ್ಯ ಒಕ್ಕೂಟದ ವೈದ್ಯಕೀಯ ಅಂಗ ತಿಳಿಸಿದೆ. ಇದೇ ವೇಳೆ, ಸಿರಿವಂತ ದೇಶಗಳು ತಮ್ಮಲ್ಲಿ ಸಂಗ್ರಹಿಸಿಟ್ಟುಕೊಂಡಿರುವ Read more…

ಅಪ್ಪ – ಅಮ್ಮನನ್ನು ಅಚ್ಚರಿಗೊಳಿಸಲು ಯುವತಿ ಮಾಡಿದ್ದ ಪ್ಲಾನ್‌ ಸಖತ್‌ ವೈರಲ್

ಶಿಕ್ಷಣಕ್ಕಾಗಿ ಮನೆಯಿಂದ ದೂರದ ಊರಿನಲ್ಲಿ ಓದಲೋ ಅಥವಾ ಉದ್ಯೋಗದ ನಿಮಿತ್ತ ಬೇರೆ ಊರು, ದೇಶಕ್ಕೆ ತೆರಳಿದವರು ಅನೇಕರಿದ್ದಾರೆ. ಎಷ್ಟೋ ಸಮಯದ ಬಳಿಕ ತಮ್ಮ ಮನೆಗೆ ವಾಪಸ್ ಆದಾಗ ಆ Read more…

ಕೋಪಗೊಂಡಿದ್ದ ಮಗುವಿಗೆ ಅಮ್ಮನ ಮನಮುಟ್ಟುವ ಮಾತುಗಳು ಹೇಗಿವೆ ಗೊತ್ತಾ…..? ವಿಡಿಯೋ ವೈರಲ್

ಪೋಷಕತ್ವವು ತುಂಬಾ ಕಷ್ಟಕರವಾದ ಕೆಲಸವಾಗಿದೆ. ಏಕೆಂದರೆ ಪ್ರತಿಯೊಬ್ಬ ಪೋಷಕರು ಕೂಡ ತಮ್ಮ ಮಕ್ಕಳ ಭವಿಷ್ಯವನ್ನು ಉಜ್ವಲವಾಗಿ ರೂಪಿಸಬೇಕೆಂದ್ರೆ ಕೆಲವೊಂದು ಕಠಿಣ ಪರಿಸ್ಥಿತಿಗಳನ್ನು ಎದುರಿಸಬೇಕಾಗುತ್ತದೆ. ಇದೀಗ ವೈರಲ್ ಆಗಿರುವ ವಿಡಿಯೋದಲ್ಲಿ, Read more…

ಮೆಡಿಕಲ್, ಡೆಂಟಲ್, ಆಯುಷ್ ಕೋರ್ಸ್ ಸೇರಬಯಸುವ ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ: ಡಿ. 13 ರಿಂದ ಆನ್ಲೈನ್ ಮೂಲಕ ಅರ್ಜಿ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ವೈದ್ಯಕೀಯ, ದಂತವೈದ್ಯಕೀಯ ಮತ್ತು ಆಯುಷ್ ಕೋರ್ಸ್ ಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಯುಜಿ ನೀಟ್ -2021 ರಲ್ಲಿ ಅರ್ಹತೆ Read more…

ಚಳಿಗಾಲದಲ್ಲಿ ಹಾಲಿಗೆ ಶುಂಠಿ ಬೆರೆಸಿ ಕುಡಿದರೆ ಸಿಗುತ್ತೆ ಇಷ್ಟೆಲ್ಲಾ ಲಾಭ

ಚಳಿಗಾಲದಲ್ಲಿ ನಾವು ಬಹಳಷ್ಟು ಆರೋಗ್ಯ ಸಮಸ್ಯೆಗಳನ್ನು ಎದುರಿಸುತ್ತೇವೆ. ಈ ಸಮಯದಲ್ಲಿ ನಮ್ಮ ರೋಗ ನಿರೋಧಕ ಶಕ್ತಿ ದುರ್ಬಲವಾಗಿರುತ್ತದೆ. ಇದರಿಂದ ಶೀತ, ಕಫ, ಕೆಮ್ಮು, ಜ್ವರದಂತಹ ಸಮಸ್ಯೆಗಳು ಕಾಡುತ್ತವೆ. ಹಾಗಾಗಿ Read more…

ಆಸ್ತಿ ಮಾಲೀಕರು, ಖರೀದಿದಾರರಿಗೆ ಸರ್ಕಾರದಿಂದ ಗುಡ್ ನ್ಯೂಸ್

ಬೆಂಗಳೂರು: ಆಸ್ತಿ ಅಕ್ರಮಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಸರ್ಕಾರ ಮಹತ್ವದ ಕ್ರಮ ಕೈಗೊಂಡಿದೆ. ನೋಂದಣಿ ಮತ್ತು ಮುದ್ರಾಂಕ ಇಲಾಖೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಆಸ್ತಿ ನೋಂದಣಿಗೆ ಬ್ಲಾಕ್ ಚೈನ್ Read more…

ʼಮೈಕಾಂತಿʼ ಪಡೆಯಲು ಇಲ್ಲಿದೆ ಟಿಪ್ಸ್….!

ಮೈಕಾಂತಿ ಹೆಚ್ಚಿಸಲು ಮತ್ತು ದಿನವಿಡಿ ತಾಜಾ ಅಗಿರಲು ನೀವು ಸ್ನಾನ ಮಾಡುವ ನೀರಿಗೆ ಈ ಕೆಲವು ವಸ್ತುಗಳನ್ನು ಹಾಕಿನೋಡಿ. ಸ್ನಾನ ಮಾಡುವ ನೀರಿಗೆ ಸ್ವಲ್ಪ ಉಪ್ಪು ಬೆರೆಸುವುದರಿಂದ ತ್ವಚೆಯ Read more…

ಮಗಳಿಗೆ ಚಹಾ ಮಾಡುವುದು ಹೇಗೆ ಎಂದು ಹೇಳಿಕೊಟ್ಟ ವೈದ್ಯ: ಹಾರ್ಲಿಕ್ಸ್ ತರಹ ಇದೆ ಅಂದ್ರು ನೆಟ್ಟಿಗರು..!

ಬೆಳಗೆದ್ದು ಯಾರ ಮುಖ ನೋಡ್ತೀರೋ, ಬಿಡ್ತಿರೋ ಗೊತ್ತಿಲ್ಲ. ಆದ್ರೆ ಬಹುತೇಕರಿಗೆ ಚಹಾ ಕುಡಿಯದಿದ್ದರೆ ಆ ದಿನ ಪರಿಪೂರ್ಣವೇ ಆಗೋದಿಲ್ಲ. ಚಹಾವು ಹಲವು ಮಂದಿಯ ನೆಚ್ಚಿನ ಪಾನೀಯವಾಗಿದೆ. ಮಸಾಲಾ ಟೀ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...