alex Certify Live News | Kannada Dunia | Kannada News | Karnataka News | India News - Part 3623
ಕನ್ನಡ ದುನಿಯಾ
    Dailyhunt JioNews

Kannada Duniya

ಇಲ್ಲಿದೆ ಕತ್ರೀನಾ – ವಿಕ್ಕಿ ಮದುವೆಯ ಸುಂದರ ಕ್ಷಣಗಳ ಫೋಟೋ ಝಲಕ್

ಬಾಲಿವುಡ್ ತಾರೆಯರಾದ ಕತ್ರಿನಾ ಕೈಫ್ ಮತ್ತು ವಿಕ್ಕಿ ಕೌಶಲ್ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಗುರುವಾರ ಸಂಜೆ ರಾಜಸ್ಥಾನದ ಸವಾಯಿ ಮಾಧೋಪುರದಲ್ಲಿ ಕುಟುಂಬ ಸದಸ್ಯರು ಮತ್ತು ಆಪ್ತ ಸ್ನೇಹಿತರ ಸಮ್ಮುಖದಲ್ಲಿ Read more…

ಸಿಬಿಐ, ಇಡಿ ನಿರ್ದೇಶಕರ ಅಧಿಕಾರವಧಿ ವಿಸ್ತರಿಸುವ ಮಸೂದೆ – ತೀವ್ರ ವಿರೋಧ

ನವದೆಹಲಿ : ಸಿಬಿಐ ಹಾಗೂ ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಿಸುವ ಮಸೂದೆಗಳಿಗೆ ಸಂಸತ್ ನಲ್ಲಿ ವಿರೋಧ ಪಕ್ಷಗಳಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ಕೇಂದ್ರ ಸರ್ಕಾರವು, ಕೇಂದ್ರೀಯ ತನಿಖಾ ದಳ Read more…

ಈಶ್ವರನಿಗೆ ನೈವೇದ್ಯವಾಗಿ ಐಸ್ ಕ್ರೀಂ ಸಮರ್ಪಿಸಿದ ಭಕ್ತ…..! ದೇಗುಲಕ್ಕೆ ಹರಿದುಬಂದ ಜನಸಾಗರ

ನೀವು ಬೇಡರ ಕಣ್ಣಪ್ಪ ಸಿನಿಮಾ ನೋಡಿದ್ದರೆ, ಅದರಲ್ಲಿ ಬೇಡ ತನ್ನ ಕಣ್ಣನ್ನೇ ಕಿತ್ತು ಶಿವನಿಗೆ ಅರ್ಪಿಸಿರುವ ಮನೋಜ್ಞ ಕತೆಯಿದೆ. ಹಾಗೆಯೇ ಇತಿಹಾಸದಲ್ಲಿ, ಪುರಾಣಗಳಲ್ಲಿ ಶಿವಭಕ್ತರು ಈಶ್ವರನಿಗೆ ಪ್ರಸಾದವನ್ನಾಗಿ ಮಾಂಸವನ್ನು Read more…

ದಣಿದ ಶ್ವಾನಕ್ಕೆ ಬಾಯಾರಿಕೆ ನೀಗಿಸಿದ ಪುಟ್ಟ ಬಾಲಕ..! ಇದೇ ಅಲ್ವಾ ಮಾನವೀಯತೆ ಎಂದ ನೆಟ್ಟಿಗರು

ಸಂಕಷ್ಟದಲ್ಲಿರುವವರಿಗೆ ದಯೆ ಮತ್ತು ಸಹಾನುಭೂತಿ ತೋರುವುದು ಮಾನವೀಯತೆ ಲಕ್ಷಣವಾಗಿದೆ. ಮಕ್ಕಳಂತೂ ದೇವರ ಸಮಾನ ಅಂತಾ ಹೇಳುತ್ತಾರೆ. ಹಾಗೆಯೇ ಮಕ್ಕಳಿಗೂ ದಯೆ, ಕರುಣೆ, ಪ್ರೀತಿ ಅನ್ನೋದು ತುಸು ಹೆಚ್ಚೇ ಇರುತ್ತದೆ. Read more…

ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಡಳಿತಕ್ಕೆ ಮತ್ತಷ್ಟು ವೇಗ ನೀಡಲು ಮುಂದಾಗಿದ್ದು, ಸರ್ಕಾರದ ರಿಪೋರ್ಟ್ ಕಾರ್ಡ್ ಬಿಡುಗಡೆ ಮಾಡಲಿದ್ದಾರೆ. ಇದಲ್ಲದೆ ವಿಶೇಷ ಯೋಜನೆ ಜಾರಿ ಬಗ್ಗೆಯೂ ಕ್ರಮ ಕೈಗೊಂಡಿದ್ದಾರೆ Read more…

‌ಗ್ರಾಹಕರೇ ಗಮನಿಸಿ: ಮುಂದಿನ ವಾರ ಈ ದಿನಗಳಲ್ಲಿ ʼಬಂದ್‌ʼ ಇರಲಿದೆ ಬ್ಯಾಂಕ್

ಡಿಸೆಂಬರ್‌ 16 ಹಾಗೂ 17ರಂದು ಬ್ಯಾಂಕ್ ಕಾರ್ಮಿಕರು ಪ್ರತಿಭಟನೆಗೆ ಮುಂದಾಗಲಿದ್ದಾರೆ. ಭಾರತ ಸರ್ಕಾರವು ಬ್ಯಾಂಕುಗಳ ಖಾಸಗೀಕರಣಕ್ಕೆ ಮುಂದಾಗಿರುವುದನ್ನು ವಿರೋಧಿಸಿ ಬ್ಯಾಂಕ್ ನೌಕರರು ಈ ಪ್ರತಿಭಟನೆಗೆ ಮುಂದಾಗಿದ್ದಾರೆ. ಇದೇ ವೇಳೆ Read more…

10 ಲಕ್ಷ ರೈತರ ಖಾತೆಗೆ ಪರಿಹಾರ ಮೊತ್ತ ಜಮಾ: ಸಚಿವ ಅಶೋಕ್ ಮಾಹಿತಿ

ಬೆಂಗಳೂರು: 10 ಲಕ್ಷ ರೈತರಿಗೆ 681 ಕೋಟಿ ರೂಪಾಯಿ ಪರಿಹಾರ ನೀಡಲಾಗಿದೆ. ಮಳೆ ಮತ್ತು ಪ್ರವಾಹ ನಷ್ಟಕ್ಕೆ 1281 ಕೋಟಿ ರೂಪಾಯಿ ಪರಿಹಾರ ಕೋರಿ ಕೇಂದ್ರ ಸರ್ಕಾರಕ್ಕೆ ಮನವಿ Read more…

ಉತ್ತರದಲ್ಲಿ ಗಂಗಾ ಆರತಿ, ದಕ್ಷಿಣದಲ್ಲಿ ತುಂಗಾ ಆರತಿ ಪ್ರಾರಂಭವಾಗಲಿ – ಸಿಎಂ

ಬೆಂಗಳೂರು: ಉತ್ತರ ಭಾರತದಲ್ಲಿ ಪ್ರಸಿದ್ಧಿ ಪಡೆದಿರುವ ಗಂಗಾ ಆರತಿಯಂತೆಯೇ ದಕ್ಷಿಣ ಭಾರತದಲ್ಲಿ ತುಂಗಾ ಆರತಿ ಬೆಳಗಬೇಕಿದೆ. ಹೀಗಾಗಿ ತುಂಗಾ ಆರತಿ ಮಂಟಪಗಳನ್ನು ನಿರ್ಮಿಸಲು ಸರ್ಕಾರ ತೀರ್ಮಾನಿಸಿದ್ದು, ಇದಕ್ಕಾಗಿ 30 Read more…

ಕೊಹ್ಲಿ ಯಾವಾಗಲೂ ನಮ್ಮ ಲೀಡರ್ ಎಂದ ರೋಹಿತ್ ಶರ್ಮಾ

ಭಾರತೀಯ ಕ್ರಿಕೆಟ್ ನ ಟಿ20 ಹಾಗೂ ಏಕದಿನ ತಂಡಕ್ಕೆ ರೋಹಿತ್ ಶರ್ಮಾ ನಾಯಕರಾಗಿ ಆಯ್ಕೆಯಾಗಿದ್ದಾರೆ. ಹೀಗಾಗಿ ವಿರಾಟ್ ಕೊಹ್ಲಿ ಇನ್ನು ಮುಂದೆ ಕೇವಲ ಟೆಸ್ಟ್ ತಂಡದ ನಾಯಕರಾಗಿ ಮಾತ್ರ Read more…

ಶಾಲೆಯಿಂದ ಹೊರ ಹಾಕಿದ ಶಿಕ್ಷಕರು, ಪ್ರಧಾನಿಗೆ ಪತ್ರ ಬರೆದ ವಿದ್ಯಾರ್ಥಿ ಪೋಷಕರು…!

ಮಡಿಕೇರಿ : ಶಾಲಾ ಶುಲ್ಕ ಕಟ್ಟಿಲ್ಲ ಎಂಬ ಕಾರಣಕ್ಕೆ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಗೆ ಹಾಕಿದ್ದಕ್ಕೆ ಬೇಸರಗೊಂಡ ವಿದ್ಯಾರ್ಥಿಯ ತಂದೆಯೊಬ್ಬರು ಪ್ರಧಾನಿ ಮೋದಿಗೆ ಪತ್ರ ಬರೆದು ದೂರು ಸಲ್ಲಿಸಿದ್ದಾರೆ. ಜಿಲ್ಲಾಧಿಕಾರಿಗೂ Read more…

ವಿಧಾನ ಪರಿಷತ್ ಚುನಾವಣೆ: 90 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರ

ಬೆಂಗಳೂರು : ಸ್ಥಳೀಯ ಸಂಸ್ಥೆಗಳ ಕ್ಷೇತ್ರಗಳಿಂದ ವಿಧಾನ ಪರಿಷತ್ ನ 25 ಸ್ಥಾನಗಳಿಗೆ ಇಂದು ಚುನಾವಣೆ ನಡೆಯಲಿದ್ದು, ಮತದಾನ ಆರಂಭವಾಗಲಿದೆ. ರಾಜ್ಯದಲ್ಲಿ ಒಟ್ಟು 6,072 ಮತಗಟ್ಟೆಗಳನ್ನು ಈ ಚುನಾವಣೆಗಾಗಿ Read more…

ದುರಂತ ನಡೆದ ದಿನ ಪತ್ನಿಯೊಂದಿಗೆ ಫೋನ್‌ ನಲ್ಲಿ ಮಾತನಾಡಿದ್ದರು ಹುತಾತ್ಮ ಯೋಧ​ ಬಿ. ಸಾಯಿತೇಜ

ತಮಿಳುನಾಡಿನ ಕುನೂರ್​​ ಬಳಿ ನೀಲಗಿರಿ ಅರಣ್ಯ ಪ್ರದೇಶದಲ್ಲಿ ಉಂಟಾದ ದುರಂತ ಭಾರತೀಯರ ಪಾಲಿಗೆ ನುಂಗಲಾರದ ತುತ್ತಾಗಿದೆ. ಹುತಾತ್ಮರಾದ ಯೋಧರ ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟುವಂತಿದೆ. ಇದೇ ಹೆಲಿಕಾಪ್ಟರ್​ ದುರಂತದಲ್ಲಿ ಹುತಾತ್ಮರಾದ Read more…

100 ಕೋಟಿ ರೂಪಾಯಿ ಮಾನನಷ್ಟ ಪ್ರಕರಣದಲ್ಲಿ ಧೋನಿಗೆ ಮುನ್ನಡೆ

ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ, ಐಪಿಎಸ್ ಅಧಿಕಾರಿ ಜಿ. ಸಂಪತ್ ಕುಮಾರ್ ಮೇಲೆ 100 ಕೋಟಿ ರೂಪಾಯಿಯ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಇದಕ್ಕೆ Read more…

ಫುಲ್ ಟಿಕೆಟ್ ತಗೊಳ್ಳಿ ಎಂದಿದ್ದಕ್ಕೆ ಕಂಡಕ್ಟರ್ ಮೇಲೆ ಹಲ್ಲೆ

ಹಾವೇರಿ: ಬಾಲಕನಿಗೆ ಪೂರ್ತಿ ಟಿಕೆಟ್ ತೆಗೆದುಕೊಳ್ಳಿ ಎಂದು ಹೇಳಿದ್ದಕ್ಕೆ ಬಸ್ ಚಾಲಕ ಹಾಗೂ ನಿರ್ವಾಹಕರ ಮೇಲೆಯೇ ಹಲ್ಲೆ ಮಾಡಿರುವ ಘಟನೆ ನಡೆದಿದೆ.‌ ಈ ಘಟನೆ ಹಾನಗಲ್ ಪೊಲೀಸ್ ಠಾಣಾ Read more…

ಎರಡು ದಿನದಲ್ಲಿ ಎರಡು ಶತಕ ಬಾರಿಸಿದ ರುತುರಾಜ್

ಕಳೆದ ಐಪಿಎಲ್ ಸೀಸನ್ ನಲ್ಲಿ ಆರೆಂಜ್ ಕ್ಯಾಪ್ ಗಳಿಸಿದ್ದ ಸಿ ಎಸ್ ಕೆ ತಂಡದ ಆರಂಭಿಕ ಆಟಗಾರ ರುತುರಾಜ್ ಗಾಯಕ್ವಾಡ್, ವಿಜಯ್ ಹಜಾರೆ ಟ್ರೋಫಿಯಲ್ಲಿ ಎರಡು ಶತಕ ಸಿಡಿಸಿ Read more…

ನಕಲಿ ಅಂಕಪಟ್ಟಿ ಬಳಕೆ; ಬಿಜೆಪಿ ಶಾಸಕನಿಗೆ ಐದು ವರ್ಷ ಜೈಲು ಶಿಕ್ಷೆ

ಲಕ್ನೋ : ನಕಲಿ ಅಂಕಪಟ್ಟಿ ವಿಷಯಕ್ಕೆ ಸಂಬಂಧ ಪಟ್ಟಂತೆ ಉತ್ತರ ಪ್ರದೇಶದಲ್ಲಿ ಶಾಸಕರೊಬ್ಬರ ವಿರುದ್ಧ ವಿಶೇಷ ನ್ಯಾಯಾಲಯ ಐದು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಉತ್ತರ ಪ್ರದೇಶದ ಅಯೋಧ್ಯೆಯ Read more…

ರೈತರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್: ಇನಾಂ ಭೂಮಿ ಮಂಜೂರು ಮಾಡಲು ಅರ್ಜಿ ಸಲ್ಲಿಕೆಗೆ ಅವಕಾಶ

ಬೆಂಗಳೂರು: ತಲೆಮಾರುಗಳಿಂದ ಇನಾಂ ಭೂಮಿ ಉಳುಮೆ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ ಸಿಕ್ಕಿದೆ. ಇನಾಂ ಭೂಮಿ ಉಳುಮೆ ಮಾಡುತ್ತಿರುವ ಭೂವಂಚಿತರಿಗೆ ಭೂಮಿ ಮರು ಮಂಜೂರು ಮಾಡಲು Read more…

ಪೋಷಕರಿಗೆ ಮುಖ್ಯ ಮಾಹಿತಿ: ಆತಂಕ ಬೇಡ, ಶಾಲೆ ಮುಚ್ಚುವುದಿಲ್ಲ: ಸಚಿವ ನಾಗೇಶ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಕಡಿಮೆ ಇದೆ. ಪೋಷಕರು ಆತಂಕ ಪಡುವ ಅಗತ್ಯವಿಲ್ಲ. ಸೋಂಕು ಕಡಿಮೆ ಇರುವುದರಿಂದ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ Read more…

ತುಳಸಿ ಬೀಜಗಳನ್ನು ಸೇವಿಸಿದರೆ ಏನಾಗುತ್ತದೆ ಗೊತ್ತಾ?

ತುಳಸಿ ಔಷಧೀಯ ಗುಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಆಯುರ್ವೇದ ಚಿಕಿತ್ಸೆಯಲ್ಲಿ ಹೆಚ್ಚಾಗಿ ಬಳಸುತ್ತಾರೆ. ಅದೇ ರೀತಿ ತುಳಸಿ ಬೀಜದಲ್ಲಿಯೂ ಕೂಡ ಔಷಧೀಯ ಗುಣಗಳಿವೆ. ಇದರಲ್ಲಿ ಪ್ರೋಟೀನ್, ಫೈಬರ್, ಕಬ್ಬಿಣ, Read more…

BIG NEWS: ಬೂಸ್ಟರ್ ಡೋಸ್ ನೀಡಲು WHO ಶಿಫಾರಸು, ಯಾರಿಗೆಲ್ಲ 3 ನೇ ಬಾರಿ ಲಸಿಕೆ ಗೊತ್ತಾ…?

ಜಿನೇವಾ: ಕೊರೋನಾ ರೂಪಾಂತರ ಒಮಿಕ್ರಾನ್ ನಿಯಂತ್ರಿಸಲು ಬೂಸ್ಟರ್ ಅಗತ್ಯವಿದೆ ಎಂದು ವಿಶ್ವ ಆರೋಗ್ಯ ಸಂಸ್ಥೆ ಹೇಳಿದೆ. ರೋಗನಿರೋಧಕ ಶಕ್ತಿ ಕಡಿಮೆ ಇರುವವರಿಗೆ ಬೂಸ್ಟರ್ ಡೋಸ್ ನೀಡುವಂತೆ ಶಿಫಾರಸ್ಸು ಮಾಡಲಾಗಿದೆ. Read more…

ಎಂದಾದರೂ ಸವಿದಿದ್ದೀರಾ ‘ಕಡಲೆಹಿಟ್ಟಿನ ಆಮ್ಲೆಟ್’…..?

ಆಮ್ಲೆಟ್ ತಿನ್ನಬೇಕು ಎಂಬ ಆಸೆ ಆಗ್ತಿದೆಯಾ…? ಆದರೆ ಮೊಟ್ಟೆಯಿಂದ ಮಾಡಿದ್ದು ತಿನ್ನುವುದಿಲ್ಲ ಎನ್ನುವವರು ಒಮ್ಮೆ ಕಡಲೆಹಿಟ್ಟಿನಿಂದ ಈ ರೀತಿಯಾಗಿ ಆಮ್ಲೆಟ್ ಮಾಡಿಕೊಂಡು ಸವಿಯಿರಿ. ಸಖತ್ ರುಚಿಯಾಗಿರುತ್ತದೆ. ಬೇಕಾಗುವ ಸಾಮಗ್ರಿಗಳು: Read more…

BIG NEWS: 25 ವಿಧಾನ ಪರಿಷತ್ ಸ್ಥಾನಗಳಿಗೆ ಇಂದು ಮತದಾನ, 90 ಅಭ್ಯರ್ಥಿಗಳ ಭವಿಷ್ಯ ನಿರ್ಧಾರ

ಬೆಂಗಳೂರು: ರಾಜ್ಯದ 25 ವಿಧಾನಪರಿಷತ್ ಸ್ಥಾನಗಳಿಗೆ ಇಂದು ಮತದಾನ ನಡೆಯಲಿದೆ. ಬೆಳಿಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯ ವರೆಗೆ ಮತದಾನಕ್ಕೆ ಅವಕಾಶ ಕಲ್ಪಿಸಲಾಗಿದೆ. ಸ್ಥಳೀಯ ಸಂಸ್ಥೆಗಳ ಸದಸ್ಯರು Read more…

BPL, ಅಂತ್ಯೋದಯ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಉಚಿತವಾಗಿ ಅಕ್ಕಿ, ಗೋಧಿ ವಿತರಣೆ

ರಾಯಚೂರು: ಜಿಲ್ಲೆಯ ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದಸ್ಯರಿಗೆ 5 ಕೆ.ಜಿ ಅಕ್ಕಿ ಮತ್ತು Read more…

‘ಬೆಳ್ಳುಳ್ಳಿ’ ಬಗ್ಗೆ ನಿಮಗಿದು ಗೊತ್ತಿರಲಿ

ಈಗ ಎಲ್ಲರಿಗೂ ಶೀತ, ಕೆಮ್ಮು. ಚಳಿ ಹೆಚ್ಚಾದಂತೆ ನೆಗಡಿ, ಕೆಮ್ಮಿನ ಸಮಸ್ಯೆ ಬಿಡದೆ ಕಾಡಲಾರಂಭಿಸುತ್ತದೆ. ಶೀತದಿಂದ ಅಪಾಯವೇನಿಲ್ಲ, ಆದ್ರೆ ದೇಹಕ್ಕೆ ಕಿರಿಕಿರಿ ಉಂಟಾಗುತ್ತದೆ. ಊಟ ತಿಂಡಿ ಕೂಡ ರುಚಿಸದಂತಾಗುತ್ತದೆ. Read more…

ಈ ರಾಶಿಯ ವಿದ್ಯಾರ್ಥಿಗಳಿಗೆ ಈ ದಿನ ಅನುಕೂಲಕರವಾಗಿದೆ

ಮೇಷ : ಈ ದಿನ ನಿಮ್ಮ ಪಾಲಿಗೆ ಶುಭಕಾರಿಯಾಗಿದೆ. ಜವಳಿ ಉದ್ಯಮಿಗಳು, ಹಣ್ಣು ವ್ಯಾಪಾರಿಗಳು, ಎಲೆಕ್ಟ್ರಾನಿಕ್​​ ವಸ್ತು ಮಾರಾಟಗಾರರು ಇಂದು ಅನಿರೀಕ್ಷಿತ ಲಾಭವನ್ನು ಪಡೆಯಲಿದ್ದಾರೆ. ಇಂದು ನೀವು ಗಣ್ಯ Read more…

ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ ಅಗಲಿದ 13 ಜನರಿಗೆ ಅಂತಿಮ ನಮನ…..!

ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ಸಾವನ್ನಪ್ಪಿದ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 13 ಜನರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಇಲ್ಲಿಯ ಪಾಲಂ ವಾಯುನೆಲೆಯಲ್ಲಿ ಪ್ರಧಾನಿ ನರೇಂದ್ರ Read more…

ಮದುವೆಗೆ ಪೀಡಿಸಿದ ಗೆಳತಿ, ಉಸಿರು ನಿಲ್ಲಿಸಿದ ಪ್ರಿಯಕರ ಗಂಗಾನದಿಯಲ್ಲಿ ಶವ ಎಸೆದ

ಮೀರತ್: ಉತ್ತರ ಪ್ರದೇಶದ ಮೀರತ್ ಜಿಲ್ಲೆಯಿಂದ ವರದಿಯಾಗಿರುವ ಆಘಾತಕಾರಿ ಘಟನೆಯೊಂದರಲ್ಲಿ, ಮದುವೆಯಾಗಲು ಒತ್ತಾಯಿಸಿದ ಕಾರಣಕ್ಕೆ ಗೆಳತಿಯನ್ನೇ ಯುವಕನೊಬ್ಬ ಹತ್ಯೆ ಮಾಡಿದ್ದಾರೆ. ಪ್ರಮುಖ ಆರೋಪಿಯನ್ನು ರೋಹಿತ್ ಎಂದು ಗುರುತಿಸಲಾಗಿದೆ. ರೋಹಿತ್‌ Read more…

ಜಿಮ್‍ನಲ್ಲಿ ವರ್ಕೌಟ್ ಮಾಡಿದ ಬೆಕ್ಕು: ವಿಡಿಯೋ ವೈರಲ್

ಕೊರೊನಾ ಕಾಲಿಟ್ಟ ಮೇಲೆ ಮನೆಯಿಂದಲೇ ಕೆಲಸ ಮಾಡುವವರ ಸಂಖ್ಯೆ ಹೆಚ್ಚಿದೆ. ಹೀಗಾಗಿ ಅದೆಷ್ಟೋ ಜನರು ಮನೆಯ ಹತ್ತಿರದ ಅಂಗಡಿಗೆ ಹೋಗಲು ಕೂಡ ಉದಾಸೀನ ಮಾಡುತ್ತಾರೆ. ಕನಿಷ್ಠ ವ್ಯಾಯಾಮ ಕೂಡ Read more…

ಹೃದಯಾಘಾತಕ್ಕೆ ಒಳಗಾಗುವ ಮುನ್ನ 30 ಜೀವಗಳ ರಕ್ಷಿಸಿದ ಬಸ್ ಚಾಲಕ

ಚೆನ್ನೈ: ಬಸ್ ಚಾಲಕನೊಬ್ಬ ಹೃದಯಾಘಾತದಿಂದ ಸಾವನ್ನಪ್ಪುವ ಕೆಲವೇ ಕ್ಷಣಗಳ ಮೊದಲು ಸಮಯೋಚಿತ ಜಾಗರೂಕತೆಯಿಂದ, ವಾಹನವನ್ನು ಪಕ್ಕದಲ್ಲಿ ನಿಲ್ಲಿಸಿ ಕನಿಷ್ಠ 30 ಪ್ರಯಾಣಿಕರ ಪ್ರಾಣವನ್ನು ಉಳಿಸಿದ್ದಾನೆ. ತಮಿಳುನಾಡಿನ ಮಧುರೈ ಜಿಲ್ಲೆಯಲ್ಲಿ Read more…

BIG NEWS: ಶಿವಮೊಗ್ಗದಲ್ಲಿ ಕೊರೋನಾ ದಿಢೀರ್ ಹೆಚ್ಚಳ, ರಾಜ್ಯದಲ್ಲಿಂದು 373 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 373 ಜನರಿಗೆ ಸೋಂಕು ತಗುಲಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,99,471 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಇಂದು ನಾಲ್ವರು ಸೋಂಕಿತರು ಮೃತಪಟ್ಟಿದ್ದಾರೆ. ಇದುವರೆಗೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...