alex Certify Live News | Kannada Dunia | Kannada News | Karnataka News | India News - Part 3626
ಕನ್ನಡ ದುನಿಯಾ
    Dailyhunt JioNews

Kannada Duniya

ಸೆಲ್ಫಿ ಕ್ಲಿಕ್ಕಿಸಲು ಹೋಗಿ ಕೆಸರು ನೀರಿಗೆ ಬಿದ್ದ ಯುವತಿ: ವಿಡಿಯೋ ವೈರಲ್

ಸ್ಮಾರ್ಟ್ ಫೋನ್ ಗಳು ಮಾರುಕಟ್ಟೆಗೆ ಲಗ್ಗೆಯಿಟ್ಟಾಗಿಂದಲೂ ಎಲ್ಲರಿಗೂ ಸೆಲ್ಫಿ ಗೀಳು ಶುರುವಾಗಿರುವುದು ಸಾಮಾನ್ಯವಾಗಿದೆ. ವಿಶೇಷ ಸ್ಥಳಗಳಲ್ಲಿ ಅಥವಾ ಅಪಾಯಕಾರಿಯಾಗಿರುವಂತಹ ಸ್ಥಳಗಳಲ್ಲಿ ಜನರು ಸೆಲ್ಫಿ ತೆಗೆದುಕೊಳ್ಳಲು ಮುಗಿಬೀಳುತ್ತಾರೆ. ಆದರೆ, ಒಂದು Read more…

ಹಸಿ ಹಾಲನ್ನು ಹೀಗೆ ಬಳಸಿ ನಿಮ್ಮ ಸೌಂದರ್ಯ ವೃದ್ಧಿಸಿ

ಚಳಿಗಾಲದಲ್ಲಿ ವಾತಾವರಣ ತುಂಬಾ ತಂಪಾಗಿರುವುದರಿಂದ ಚರ್ಮ ತೇವಾಂಶ ಕಳೆದುಕೊಂಡು ಒಣಗುತ್ತದೆ. ಇದರಿಂದ ಚರ್ಮ ಕಪ್ಪಾಗುತ್ತದೆ, ಕಾಂತಿಯನ್ನು ಕಳೆದುಕೊಳ್ಳುತ್ತದೆ. ಹಾಗಾಗಿ ಚಳಿಗಾಲದಲ್ಲಿ ನಿಮ್ಮ ಚರ್ಮ ಮೃದುವಾಗಿ ಹಾಲಿನಂತೆ ಬೆಳ್ಳಗಾಗಿರಲು ಹಸಿ Read more…

ಫೆಸಿಫಿಕ್ ಮಹಾಸಾಗರದ ಮೇಲೆ ಹಾರಾಡಿತಾ ಏಲಿಯನ್..? ಪೈಲಟ್ ತೆಗೆದಿರುವ ವಿಡಿಯೋ ನೋಡಿದ್ರೆ ದಂಗಾಗ್ತೀರಾ..!

ಅನ್ಯಗ್ರಹದಲ್ಲಿ ಜೀವಿಗಳಿವೆಯೇ ಎಂಬ ಬಗ್ಗೆ ವಿಜ್ಞಾನಿಗಳು ಇನ್ನೂ ಕೂಡ ಸಂಶೋಧನೆ ನಡೆಸುತ್ತಲೇ ಇದ್ದಾರೆ. ಆದರೂ ಏಲಿಯನ್ ಗಳಿವೆ ಎಂಬ ಬಗ್ಗೆ ಹಲವಾರು ಮಂದಿ ನಂಬಿದ್ದಾರೆ. ಈ ಏಲಿಯನ್ ಗಳು Read more…

BPL, APL ಕಾರ್ಡ್ ಹೊಂದಿದ ಆಯುಷ್ಮಾನ್ ಯೋಜನೆ ಫಲಾನುಭವಿಗಳಿಗೆ ಗುಡ್ ನ್ಯೂಸ್: ಚಿಕಿತ್ಸೆಗೆ ಆರೋಗ್ಯ ಕಾರ್ಡ್ ಹೊರತಾಗಿ ಬೇರೆ ದಾಖಲೆ ಕೊಡಬೇಕಿಲ್ಲ

ಬೆಂಗಳೂರು: ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಫಲಾನುಭವಿಗಳಿಗೆ ಆರೋಗ್ಯ ಕಾರ್ಡ್ ಹೊರತಾಗಿ ಮತ್ತೇನೂ ದಾಖಲೆ ಕೇಳುವಂತಿಲ್ಲ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಆಯುಷ್ಮಾನ್ Read more…

ಮತ ಸೆಳೆಯಲು ತಿರುಪತಿ ಲಡ್ಡು ಜೊತೆಗೆ 7500 ರೂ. ಹಣ…! ಖಾತ್ರಿಗಾಗಿ ದೇವರ ಫೋಟೋ ಮುಟ್ಟಿ ಆಣೆ ಪ್ರಮಾಣ

ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ವಿಧಾನಪರಿಷತ್ ಚುನಾವಣೆಯ ಕಣ ರಂಗೇರಿದೆ. ಅಭ್ಯರ್ಥಿಗಳು ಗೆಲ್ಲಲು ಹರಸಾಹಸ ಪಡುತ್ತಿದ್ದಾರೆ. ಚಿಂತಕರ ಚಾವಡಿ ಎಂದೇ ಕರೆಯಿಸಿಕೊಳ್ಳುವ ವಿಧಾನ ಪರಿಷತ್ ಚುನಾವಣೆಯಲ್ಲಿ ಸದ್ಯ ಹಣದ ಹೊಳೆಯೇ Read more…

ಏಕದಿನ ಕ್ರಿಕೆಟ್ ನಾಯಕತ್ವ ಪಟ್ಟದಿಂದ ಕೊಹ್ಲಿ ಕೆಳಗಿಳಿಯಲು ಕಾರಣವಾಯ್ತಾ ಈ ಅಂಶ…?

ನವದೆಹಲಿ : ಭಾರತೀಯ ಏಕದಿನ ಕ್ರಿಕೆಟ್ ನ ನಾಯಕರಾಗಿ ರೋಹಿತ್ ಶರ್ಮಾ ಆಯ್ಕೆಯಾಗಿದ್ದಾರೆ. ಹೀಗಾಗಿ ಕೊಹ್ಲಿ ಇನ್ನು ಮುಂದೆ ಟೆಸ್ಟ್ ತಂಡ ಮಾತ್ರ ಮುನ್ನಡೆಸಲಿದ್ದಾರೆ. ಆದರೆ, ವಿರಾಟ್ ಕೊಹ್ಲಿ Read more…

ಮಾಡೆಲಿಂಗ್ ಲೋಕಕ್ಕೆ ಎಂಟ್ರಿ ಕೊಟ್ಟ ಸಚಿನ್‌ ತೆಂಡೂಲ್ಕರ್‌ ಪುತ್ರಿ

ಕ್ರಿಕೆಟ್ ಲೋಕದ ದೇವರು ಎಂದೇ ಖ್ಯಾತಿಯಾಗಿರುವ ಸಚಿನ್ ತೆಂಡೂಲ್ಕರ್ ಅವರ ಪುತ್ರಿ ಸಾರಾ ವೃತ್ತಿ ಜೀವನದ ಕುರಿತು ಇಲ್ಲಿದೆ ಮಾಹಿತಿ. ಸಚಿನ್‌ ಪುತ್ರಿ ಸಾರಾ ಸೌಂದರ್ಯವತಿ. ಯಾವ ಮಾಡೆಲ್ Read more…

ಚಳಿಗಾಲದಲ್ಲಿ ನೀರಿಗೆ ಈ ಒಂದು ಎಣ್ಣೆ ಬೆರೆಸಿ ಸ್ನಾನ ಮಾಡುವುದರಿಂದ ನಿವಾರಣೆಯಾಗುತ್ತೆ ಚರ್ಮದ ಸಮಸ್ಯೆ

ಚಳಿಗಾಲದಲ್ಲಿ ಹೆಚ್ಚಾಗಿ ಚರ್ಮದ ಸಮಸ್ಯೆಗಳು ಕಾಡುತ್ತದೆ. ಆದ್ದರಿಂದ ಚಳಿಗಾಲದಲ್ಲಿ ಚರ್ಮದ ಆರೈಕೆ ಮಾಡುವುದು ಅಗತ್ಯ. ಹಾಗಾಗಿ ಚಳಿಗಾಲದಲ್ಲಿ ನೀವು ಸ್ನಾನ ಮಾಡುವಂತಹ ನೀರಿಗೆ ಕೆಲವು ಹನಿ ಬೇವಿನ ಎಣ್ಣೆ Read more…

ಗಂಟಲು ನೋವಿಗೆ ಇಲ್ಲಿದೆ ಮನೆಮದ್ದು

ಚಳಿಗಾಲದಲ್ಲಿ ಕಾಡುವ ಗಂಟಲು ನೋವಿನ ಸಮಸ್ಯೆಗೆ ಮನೆಯಲ್ಲೇ ಇರುವ ಕೆಲವು ವಸ್ತುಗಳಿಂದ ಔಷಧ ತಯಾರಿಸಬಹುದು. ಅವುಗಳು ಯಾವುವು ಎಂಬುದನ್ನು ತಿಳಿಯೋಣ ಬನ್ನಿ. ಅರಶಿನ ಸೋಂಕುಗಳ ವಿರುದ್ಧ ಅತ್ಯುತ್ತಮವಾಗಿ ಕೆಲಸ Read more…

ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದ ಇಬ್ಬರು ಗಡಿಪಾರು

ಶಿವಮೊಗ್ಗ: ಶಿವಮೊಗ್ಗದ ನವುಲೆ ಮಾರುತಿ ಬಡಾವಣೆ, ಹೊಸಮನೆ 4ನೇ ತಿರುವಿನ ಸುಬ್ರಮಣ್ಯ ನಿಲಯದ ವಾಸಿ ಸಚ್ಚಿನ್ ಎಸ್. ಸ್ಯಾಡೋ, ಹಾಗೂ ಅಣ್ಣಾನಗರ 5ನೇ ತಿರುವು ವಾಸಿ ಹರೀಶ್ ಆರ್. Read more…

ಶುಭ ಸುದ್ದಿ: KSRTC ಯಲ್ಲಿ 4600ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಿ ಮನವಿ

ಬೆಂಗಳೂರು: ಕೆಎಸ್ಆರ್ಟಿಸಿಯಲ್ಲಿ ಖಾಲಿ ಇರುವ ಸುಮಾರು 4600 ಕ್ಕೂ ಅಧಿಕ ಹುದ್ದೆಗಳ ನೇಮಕಾತಿಗೆ ಮರು ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಲಾಗಿದೆ. KSRTC ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ Read more…

ಚಳಿಗಾಲದಲ್ಲಿ ಅನಾರೋಗ್ಯದಿಂದ ದೂರ ಇರಲು ತಪ್ಪದೆ ಇವುಗಳನ್ನು ಸೇವಿಸಿ

  ಚಳಿಗಾಲದಲ್ಲಿ ನಾವು ಆರೋಗ್ಯದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕು. ಚಳಿಗಾಲದಲ್ಲಿ ಕಡಿಮೆ ನೀರು ಕುಡಿಯುವುದರಿಂದ ನಿರ್ಜಲೀಕರಣ ಸಮಸ್ಯೆ ಕಾಡುತ್ತದೆ. ಇದರಿಂದ ಕಾಯಿಲೆ ಬೀಳಬೇಕಾಗುತ್ತದೆ. ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ Read more…

ಖೇಲೋ ಇಂಡಿಯಾ ಯೋಜನೆ: ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಜಿ ಆಹ್ವಾನ

ಮೈಸೂರು: ಭಾರತ ಸರ್ಕಾರವು ಖೇಲೋ ಇಂಡಿಯಾ ಯೋಜನೆಯಡಿ ರಾಜ್ಯ ಉತ್ಕೃಷ್ಟತಾ ಕೇಂದ್ರ(ಈಜು, ಅಥ್ಲೆಟಿಕ್ಸ್ ಮತ್ತು ಶೂಟಿಂಗ್) ಮತ್ತು ಜಯಪ್ರಕಾಶ ನಾರಾಯಣ ಯುವ ಕೇಂದ್ರ, ವಿದ್ಯಾನಗರ, ಬೆಂಗಳೂರು ಇಲ್ಲಿ ಮಂಜೂರು Read more…

‘ಪ್ಲಾಸ್ಟಿಕ್’ ಬಾಟಲ್ ನಲ್ಲಿ ನೀರು ಕುಡಿಯದಿರಿ…!

ಈಗೆಲ್ಲ ಪ್ಲಾಸ್ಟಿಕ್ ಬಾಟಲ್ನದ್ದೇ ಕಾರುಬಾರು, ಎಲ್ಲಿಗೆ ಹೊರಟರೂ ಬಾಟಲ್ ನಲ್ಲೇ ನೀರು ಕೊಂಡೊಯುತ್ತೇವೆ, ಪ್ಲಾಸ್ಟಿಕ್ ಬಾಟಲ್ ಗಳು ಆಕರ್ಷಕವಾಗಿ ಕಾಣುವುದರಿಂದ ಅದರಲ್ಲೇ ನೀರು ಕುಡಿಯಲು ಹೆಚ್ಚಿನ ಜನ ಬಯಸುತ್ತಾರೆ. Read more…

ಈ ರಾಶಿಯವರಿಗೆ ಇಂದು ಕಚೇರಿಯಲ್ಲಿ ಕಾದಿದೆ ಶುಭ ಸುದ್ದಿ

ಮೇಷ : ನೀವೆಷ್ಟೇ ಒಳ್ಳೆಯ ಕೆಲಸ ಮಾಡಿದರೂ ಸಹ ನಿಮ್ಮನ್ನು ನಿಂದಿಸುವವರು ಇದ್ದೇ ಇರುತ್ತಾರೆ. ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ. ದೇವರ ಮೇಲೆ ಭಾರ ಹಾಕಿ ನಿಮ್ಮ ಪ್ರಯತ್ನ ಮುಂದುವರಿಸಿ. Read more…

ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡ ಪ್ರಕಟ

ನವದೆಹಲಿ : ಓಮಿಕ್ರಾನ್ ಆತಂಕದ ನಡುವೆಯೇ ಭಾರತೀಯ ಕ್ರಿಕೆಟ್ ತಂಡವು ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದೆ. ಇದೇ ಡಿ. 26ರಿಂದ ಟೆಸ್ಟ್ ಸರಣಿ ಆರಂಭವಾಗಲಿದೆ. ಇದಕ್ಕಾಗಿ ಬಿಸಿಸಿಐ, ಭಾರತ Read more…

ಮೊಸರಿಗಾಗಿ ದಾರಿ ಮಧ್ಯೆಯೇ ರೈಲು ನಿಲ್ಲಿಸಿದ ಚಾಲಕ….!

ಲಾಹೋರ್ : ಊಟ ಸೇರಿದಂತೆ ಏನಾದರೂ ಅವಶ್ಯಕ ವಸ್ತುಗಳು ಬೇಕಾದಲ್ಲಿ ಅಥವಾ ಊಟ ಮಾಡುವುದಕ್ಕಾಗಿ ಬಸ್, ಲಾರಿ ಸೇರಿದಂತೆ ಪ್ರಯಾಣಿಕರನ್ನು ಹೊತ್ತು ಸಾಗುವ ವಾಹನಗಳು ನಿಲ್ಲಿಸುವುದು ಸಹಜ. ಆದರೆ, Read more…

BIG NEWS: ರೈತರ ಹೋರಾಟ ನಿಲ್ಲಬೇಕಾದರೆ ಸರ್ಕಾರದ ಮುಂದಿದೆ ಈ ಕಂಡೀಷನ್

ನವದೆಹಲಿ : ಪ್ರತಿಭಟನೆ ನಿಲ್ಲಿಸಿದರೆ ನಮಗೆ ಮತ್ತಷ್ಟು ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ಕೇಂದ್ರ ಸರ್ಕಾರವು ರೈತರ ಮೇಲಿನ ಪ್ರಕರಣಗಳನ್ನು ಹಿಂಪಡೆಯುವವರೆಗೂ ಹೋರಾಟ ನಡೆಯಲಿದೆ ಎಂದು ಭಾರತೀಯ ಕಿಸಾನ್ ಯೂನಿಯನ್ Read more…

OMG: ಮೊಸರು ಖರೀದಿಸಲು ರೈಲು ನಿಲ್ಲಿಸಿದ ಚಾಲಕ….!

ಲಾಹೋರ್: ಮೊಸರು ಖರೀದಿಸುವುದಕ್ಕಾಗಿ ರೈಲನ್ನು ನಿಲುಗಡೆ ಮಾಡಿರುವ ಅಚ್ಚರಿಯ ಘಟನೆ ಪಾಕಿಸ್ತಾನದ ಲಾಹೋರ್‌ನ ರೈಲ್ವೇ ನಿಲ್ದಾಣದ ಬಳಿ ನಡೆದಿದೆ. ಚಾಲಕ ಹಾಗೂ ಸಹಾಯಕ ರೈಲನ್ನು ನಿಲುಗಡೆ ಮಾಡಿ ಅಂಗಡಿಯಿಂದ Read more…

ಗ್ರೂಪ್ ಸಿ ಸ್ಟಾಫ್ ನರ್ಸ್ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ನವದೆಹಲಿ: ವೈದ್ಯಕೀಯ ಶಿಕ್ಷಣ ಮತ್ತು ಸಂಶೋಧನಾ ನಿರ್ದೇಶನಾಲಯ(ಡಿಎಂಇಆರ್) ಚಂಡೀಗಢ ಸ್ಟಾಫ್ ನರ್ಸ್ (ನರ್ಸಿಂಗ್ ಆಫೀಸರ್) ಗ್ರೂಪ್ ‘ಸಿ’ ಹುದ್ದೆಗೆ ನೇಮಕ ಮಾಡಿಕೊಳ್ಳುತ್ತಿದೆ. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 27 ರೊಳಗೆ Read more…

ದೇಶದ ಮೊದಲ ಸಿಡಿಎಸ್ ಬಿಪಿನ್ ರಾವತ್ ಸಾವು – ಸಂಪುಟ ಸಚಿವರೊಂದಿಗೆ ಚರ್ಚೆ ನಡೆಸಲಿರುವ ಪ್ರಧಾನಿ

ನವದೆಹಲಿ : ಹೆಲಿಕಾಪ್ಟರ್ ದುರಂತದಲ್ಲಿ ದೇಶದ ಮೊದಲ ಸಿಡಿಎಸ್ ಜನರಲ್ ಬಿಪಿನ್ ರಾವತ್ ಹಾಗೂ ಅವರ ಪತ್ನಿ ಸೇರಿದಂತೆ 13 ಜನ ಸಾವನ್ನಪ್ಪಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ Read more…

‘ಜೂಲಿ ಜೂಲಿ’ ಹಾಡಿಗೆ ಕುಣಿದ ಸೆಕ್ಯೂರಿಟಿ ಗಾರ್ಡ್: ವಿಡಿಯೋ ವೈರಲ್

ಭಾರತದಲ್ಲಿ ಪ್ರತಿಭೆಯ ಕೊರತೆಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ಸಾಮಾಜಿಕ ಜಾಲತಾಣದಲ್ಲಿ ಈ ಬಗೆಗಿನ ಹಲವಾರು ವಿಡಿಯೋಗಳು ಆಗಾಗ ವೈರಲ್ ಆಗುತ್ತಿರುತ್ತವೆ. ಇದೀಗ ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ Read more…

ಭಾರತದ ಶೇ.1 ಮಂದಿ ಬಳಿ ಇದೆ ಬರೋಬ್ಬರಿ ಶೇ.20 ರಷ್ಟು ಆದಾಯ

ನವದೆಹಲಿ : ಭಾರತದ ಶೇ. 57ರಷ್ಟು ಆದಾಯ ಕೇವಲ ಶೇ. 10ರಷ್ಟು ಜನರಲ್ಲಿ ಮಾತ್ರ ಇದೆ. ಶೇ. 20ರಷ್ಟು ಸಂಪತ್ತು ಶೇ. 1ರಷ್ಟು ಜನರ ಕೈಯಲ್ಲಿದೆ ಎಂದು ವಿಶ್ವ Read more…

ಹೆರಿಗೆಗೆ ಹೋದ ಪತ್ನಿ, ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಪಾಪಿ

ಮೈಸೂರು: ಪತ್ನಿ ಹೆರಿಗೆಗೆ ತವರಿಗೆ ಹೋಗುತ್ತಿದ್ದಂತೆ ಕಾಮುಕನೊಬ್ಬ ನಾದಿನಿಯೊಂದಿಗೆ ದೈಹಿಕ ಸಂಬಂಧ ಬೆಳೆಸಿದ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹಾರೋಪುರ ಗ್ರಾಮದಲ್ಲಿ ನಡೆದಿದೆ. ಬಾಲಕಿಯ ತಾಯಿಗೆ ಅನುಮಾನ Read more…

ಅಪ್ಪು ನಂಟು ಬಿಡಲು ಒಪ್ಪದ ಪಾರಿವಾಳ….!?

ಶಿವಮೊಗ್ಗ : ಅಪ್ಪು ನಮ್ಮನ್ನು ಅಗಲಿ ಹಲವು ದಿನಗಳೇ ಕಳೆದಿವೆ. ಇಂದಿಗೂ ಪುನೀತ್ ಜನಮಾನಸದಲ್ಲಿಯೇ ಉಳಿದಿದ್ದಾರೆ. ಅವರು ನಟಿಸಿದ್ದ ರಾಜಕುಮಾರ್ ಚಿತ್ರದಲ್ಲಿ ಪಾರಿವಾಳವೊಂದು ಅವರ ಹೆಗಲ ಮೇಲೆ ಬಂದು Read more…

ಆಲ್ಕೋಹಾಲ್ ತರದಿದ್ದಕ್ಕೆ ಹೊಡೆದ ಮಗ, ಕೊಲೆ ಮಾಡಿದ ತಾಯಿ

ಮುಂಬೈ : ಮದ್ಯ ತರಲಿಲ್ಲ ಎಂಬ ಕಾರಣಕ್ಕೆ ಮಗ ತಾಯಿಯನ್ನೇ ದೊಣ್ಣೆಯಿಂದ ಹೊಡೆದಿದ್ದಾನೆ. ಇದರಿಂದ ಕುಪಿತಗೊಂಡ ತಾಯಿ ಸುತ್ತಿಗೆಯಿಂದ ಮಗನನ್ನೇ ಹೊಡೆದು ಕೊಲೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. Read more…

ನೀರು ಕೇಳಿದರೆ ಮೂತ್ರ ಕುಡಿಸಿದ PSI ಸಸ್ಪೆಂಡ್

ಬೆಂಗಳೂರು : ಎಫ್ ಐ ಆರ್ ದಾಖಲಿಸಿಕೊಳ್ಳದೆ ಯುವಕನೊಬ್ಬನನ್ನು ಠಾಣೆಗೆ ಕರೆತಂದು ಥಳಿಸಿದ್ದಲ್ಲದೆ, ನೀರು ಕೇಳಿದರೆ ಮೂತ್ರ ಕುಡಿಸಿದ್ದ ಆರೋಪದ ಹಿನ್ನೆಲೆಯಲ್ಲಿ ಪೊಲೀಸ್ ಸಬ್ ಇನ್ಸಪೆಕ್ಟರ್ ಒಬ್ಬರನ್ನು ಸಸ್ಪೆಂಡ್ Read more…

ವಿಜಯ್ ಹಜಾರೆ ಟೂರ್ನಿಯಲ್ಲಿ ಶುಭಾರಂಭ ಪಡೆದ ಕರ್ನಾಟಕ

ಕರ್ನಾಟಕ ತಂಡವು ವಿಜಯ್ ಹಜಾರೆ ಟ್ರೋಪಿಯ ಮೊದಲ ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದು ಬೀಗಿದೆ. ಎಲೈಟ್ ಗ್ರೂಪ್ ಬಿನಲ್ಲಿ ನಡೆದ ಪಂದ್ಯದಲ್ಲಿ ಕರ್ನಾಟಕವು ಪುದುಚೆರಿ ವಿರುದ್ಧ ಮೊದಲ ಪಂದ್ಯ ಎದುರಿಸಿತ್ತು. Read more…

ಶಾಕಿಂಗ್: ನಾಲ್ವರು ಮುಗ್ಧ ವಿದ್ಯಾರ್ಥಿನಿಯರ ಮೇಲೆ ಶಿಕ್ಷಕರಿಂದ ಸಾಮೂಹಿಕ ಅತ್ಯಾಚಾರ

ನಾಲ್ವರು ವಿದ್ಯಾರ್ಥಿನಿಯರ ಮೇಲೆ ಸಾಮೂಹಿಕ ಅತ್ಯಾಚಾರಗೈದ ಹಾಗೂ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಸರ್ಕಾರಿ ಶಾಲೆಯ ಪ್ರಾಂಶುಪಾಲ ಹಾಗೂ 9 ಶಿಕ್ಷಕರ ವಿರುದ್ಧ ಪ್ರಕರಣ ದಾಖಲಿಸಿದ ಘಟನೆಯು ರಾಜಸ್ಥಾನದ Read more…

BIG NEWS: ಮೈಸೂರು 38, ಕೊಡಗು 30 ಸೇರಿ ರಾಜ್ಯದಲ್ಲಿಂದು 399 ಜನರಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 399 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, 6 ಜನ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು 238 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...