alex Certify Live News | Kannada Dunia | Kannada News | Karnataka News | India News - Part 363
ಕನ್ನಡ ದುನಿಯಾ
    Dailyhunt JioNews

Kannada Duniya

ಮನೆಯಲ್ಲಿ ಶ್ರೀ ಚಕ್ರ , ಸಾಲಿಗ್ರಾಮ ಪೂಜಿಸುವವರು ತಿಳಿದುಕೊಳ್ಳಿ ಈ ವಿಷಯ

1. ಮಡಿ ಮೈಲಿಗೆ ಅನುಸರಿಸಿ. ೨. ಪ್ರತಿದಿನ ನೈವೇದ್ಯ ಆಗಬೇಕು. ೩. ಮನೆಗೆ ಬಂದ ಸುಮಂಗಲಿಯರಿಗೆ ಅರಿಸಿನ ಕುಂಕುಮ ಕೊಡದೇ ಕಳುಹಿಸಬೇಡಿ. ೪. ಸ್ತ್ರೀಯರನ್ನು ಗೌರವಿಸಿ, ಯಾವುದೇ ಕಾರಣಕ್ಕೂ Read more…

ನಕಲಿ ವೈದ್ಯರ ಹಾವಳಿ ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆ ಮಹತ್ವದ ಕ್ರಮ

ಬೆಂಗಳೂರು: ನಕಲಿ ವೈದ್ಯಕೀಯ ವೃತ್ತಿಯನ್ನು ಬೇರು ಸಮೇತ ಕಿತ್ತೊಗೆಯಲು ಆರೋಗ್ಯ ಇಲಾಖೆಯು ಆದೇಶ ಹೊರಡಿಸಿದೆ. ಆರೋಗ್ಯ ಇಲಾಖೆಯ ಆದೇಶದ ಅನ್ವಯ ಖಾಸಗಿ ಆಸ್ಪತ್ರೆಗಳು, ಕ್ಲಿನಿಕ್’ಗಳು ತಮ್ಮ KPME ನೋಂದಣಿ Read more…

BIG NEWS: ಕಿಯೊನಿಕ್ಸ್ ಸೇರಿ ವಿವಿಧ ನಿಗಮಗಳ ಖಾಲಿ ಹುದ್ದೆ ಭರ್ತಿ: ಪರಿಷ್ಕೃತ ಅಂಕಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೊನಿಕ್ಸ್‌) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ Read more…

ಚಂದನ್ ಶೆಟ್ಟಿ ವಿಚ್ಛೇದನ ವಿಚಾರದಲ್ಲಿ ಸಂಧಾನಕ್ಕೆ ಶಕ್ತಿ ಮೀರಿ ಪ್ರಯತ್ನಿಸಿ ಬೇಸರಗೊಂಡ ಪ್ರಥಮ್

‘ಬಿಗ್ ಬಾಸ್’ ಸ್ಪರ್ಧಿ, ರ್ಯಾಪರ್ ಚಂದನ್ ಶೆಟ್ಟಿ, ನಿವೇದಿತಾ ಗೌಡ ವಿಚ್ಛೇದನ ವಿಚಾರದಲ್ಲಿ ಸಂಧಾನಕ್ಕೆ ಶಕ್ತಿ ಮೀರಿ ಪ್ರಯತ್ನಿಸಿದ ನಟ ಪ್ರಥಮ್ ಬೇಸರಗೊಂಡಿದ್ದಾರೆ. ಒಳ್ಳೆಯದು ಮಾಡೋಣ ಎಂದು ಶಕ್ತಿ Read more…

ಟಿಪ್ಪರ್ ಚಾಲಕನ ಬೇಜವಾಬ್ದಾರಿಗೆ ಬಲಿಯಾದ ಬೈಕ್ ಸವಾರ

ಬೆಂಗಳೂರು: ಟಿಪ್ಪರ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ. ಪೀಣ್ಯ ದಾಸರಹಳ್ಳಿ ಮೂಲದ ಬೈಕ್ ಸವಾರ ನವೀನ್(25) Read more…

ಒಡಿಶಾ ಇತಿಹಾಸದಲ್ಲೇ ಮೊದಲ ಮುಸ್ಲಿಂ ಮಹಿಳಾ ಶಾಸಕಿಯಾಗಿ ಇತಿಹಾಸ ಬರೆದ IIM ಪದವೀಧರೆ ಸೋಫಿಯಾ ಫಿರ್ದೌಸ್

ಭುವನೇಶ್ವರ: ಕಾಂಗ್ರೆಸ್‌ನ ಸೋಫಿಯಾ ಫಿರ್ದೌಸ್ ಅವರು ಒಡಿಶಾದ ಇತಿಹಾಸದಲ್ಲಿ ಮೊದಲ ಮುಸ್ಲಿಂ ಮಹಿಳಾ ಶಾಸಕಿ ಎಂಬ ಇತಿಹಾಸ ಬರೆದಿದ್ದಾರೆ. ಮ್ಯಾನೇಜ್‌ಮೆಂಟ್ ಮತ್ತು ಸಿವಿಲ್ ಇಂಜಿನಿಯರಿಂಗ್‌ನಲ್ಲಿ ಪದವಿ ಪಡೆದಿರುವ 32 Read more…

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: 10 ಸಾವಿರ ರೂ. ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ

ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2023-24ನೇ ಸಾಲಿನಲ್ಲಿ ಪ್ರತಿಭಾವಂತ ಮಾಧ್ಯಮಿಕ/ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರ್ಷಿಕ 10,000 ರೂ. ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿವೇತನ ನೀಡಲು ಆನ್‌ಲೈನ್ ಮೂಲಕ ಅರ್ಜಿ Read more…

ಜೂನ್ 14ಕ್ಕೆ ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ’ ಟೀಸರ್

ಮುಕೇಶ್ ಕುಮಾರ್ ಸಿಂಗ್ ನಿರ್ದೇಶನದ ವಿಷ್ಣು ಮಂಚು ಅಭಿನಯದ ಬಹುನಿರೀಕ್ಷಿತ ‘ಕಣ್ಣಪ್ಪ’ ಚಿತ್ರದ ಟೀಸರ್ ಇದೇ 14ಕ್ಕೆ ಯೂಟ್ಯೂಬ್ನಲ್ಲಿ ಬಿಡುಗಡೆಯಾಗಲಿದೆ. ಈ ಕುರಿತು ಚಿತ್ರತಂಡ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದೆ. Read more…

BREAKING: ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆ

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ(ಸಿಪಿಪಿ) ಅಧ್ಯಕ್ಷರಾಗಿ ಸೋನಿಯಾ ಗಾಂಧಿ ಪುನರಾಯ್ಕೆಯಾಗಿದ್ದಾರೆ. ಸಂಸತ್ ಭವನದ ಸೆಂಟ್ರಲ್ ಹಾಲ್ ನಲ್ಲಿ ನಡೆಯುತ್ತಿರುವ ಸಭೆಯಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಅವರ ಹೆಸರನ್ನು Read more…

NEET ಪರೀಕ್ಷೆಯಲ್ಲಿ ಭಾರಿ ಅಕ್ರಮ, ಪ್ರಶ್ನೆ ಪತ್ರಿಕೆ ಸೋರಿಕೆ ವದಂತಿ ಬಗ್ಗೆ NTA ಮಹತ್ವದ ಹೇಳಿಕೆ

ನವದೆಹಲಿ: ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET-UG) 2024 ರ ಸಂಪೂರ್ಣ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ ಮತ್ತು ದೇಶದಾದ್ಯಂತ ಪರೀಕ್ಷೆಯ ಸಮಗ್ರತೆಗೆ ಧಕ್ಕೆಯಾಗಿಲಿಲ್ಲ ಎಂದು ರಾಷ್ಟ್ರೀಯ ಪರೀಕ್ಷಾ ಸಂಸ್ಥೆ Read more…

ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನಿಗೆ ಚಾಕುವಿನಿಂದ ಇರಿದು ಕೊಂದ ಭಾವ

ಮೈಸೂರು: ಸಹೋದರಿ ಪರ ನ್ಯಾಯ ಕೇಳಲು ಬಂದ ಬಾಮೈದನನ್ನು ಬಾವನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಮೈಸೂರಿನ ಕುವೆಂಪು ನಗರದ ನಡೆದಿದೆ. ಅಭಿಷೇಕ್(27) ಕೊಲೆಯಾದ ಯುವಕ. ಬಾಮೈದನಿಗೆ Read more…

‘ಆಂಡ್ರಾಯ್ಡ್’ ಬಳಕೆದಾರರಿಗೆ CERT-In ಎಚ್ಚರಿಕೆ , ಈ ವರ್ಶನ್ ಇದ್ರೆ ಅಪ್ ಡೇಟ್ ಮಾಡಲು ಸೂಚನೆ..!

ನವದೆಹಲಿ : ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯದ ಅಡಿಯಲ್ಲಿ ಬರುವ ಇಂಡಿಯನ್ ಕಂಪ್ಯೂಟರ್ ಎಮರ್ಜೆನ್ಸಿ ರೆಸ್ಪಾನ್ಸ್ ಟೀಮ್ (ಸಿಇಆರ್ಟಿ-ಇನ್) ಶುಕ್ರವಾರ ಬಳಕೆದಾರರಿಗೆ ಆಂಡ್ರಾಯ್ಡ್ ನಲ್ಲಿನ ಅನೇಕ ತೊಡಕುಗಳ Read more…

ಜೂ.16 ರೊಳಗೆ BBMP ಶಾಲೆ, ಕಾಲೇಜುಗಳಿಗೆ ಉಪನ್ಯಾಸಕರನ್ನು ನಿಯೋಜಿಸಲು ಸೂಚನೆ

ಬೆಂಗಳೂರು : ಜೂ.16 ರೊಳಗೆ ಬಿಬಿಎಂಪಿ ಶಾಲೆ, ಕಾಲೇಜುಗಳಿಗೆ ಅತಿಥಿ ಶಿಕ್ಷಕರು ಹಾಗೂ ಉಪನ್ಯಾಸಕರನ್ನು ನಿಯೋಜಿಸಲು ಬಿಬಿಎಂಪಿ ಸೂಚನೆ ನೀಡಿದೆ. ಬಿಬಿಎಂಪಿ ಶಾಲೆ ಮತ್ತು ಕಾಲೇಜುಗಳಿಗೆ ಎಸ್ಡಿಎಂಸಿ ಮತ್ತು Read more…

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೆಕ್ಷನ್ 144 ಜಾರಿ

ಮಣಿಪುರದ ಜಿರಿಬಾಮ್ ಜಿಲ್ಲೆಯಲ್ಲಿ ಸೆಕ್ಷನ್ 144 ರ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಹೊರಡಿಸಿದ ಆದೇಶದ ಪ್ರಕಾರ, ಪ್ರಸ್ತುತ ಚಾಲ್ತಿಯಲ್ಲಿರುವ ಪರಿಸ್ಥಿತಿಯಿಂದಾಗಿ, ಪ್ರಮುಖ ಸರ್ಕಾರಿ ಆಸ್ತಿಗಳು ಮತ್ತು Read more…

BIG NEWS : ‘ಲೋಕಸಭೆ ಚುನಾವಣೆ’ ಬಳಿಕ ಮತ್ತೊಂದು ಯಾತ್ರೆ ಘೋಷಿಸಿದ ಕಾಂಗ್ರೆಸ್..!

‘ನವದೆಹಲಿ : ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಜೂನ್ 11 ರಿಂದ 15 ರವರೆಗೆ ರಾಜ್ಯದ ಎಲ್ಲಾ 403 ಕ್ಷೇತ್ರಗಳಲ್ಲಿ ‘ಧನ್ಯವಾದ್ ಯಾತ್ರೆ’ ನಡೆಸುವುದಾಗಿ ಘೋಷಿಸಿದೆ. ಪಕ್ಷದ ಹಿರಿಯ Read more…

ಸಾಕ್ಷ್ಯಾನಾಶದ ಆರೋಪ ನಿರಾಧಾರ; ಯಾವುದೇ ತನಿಖೆಗೂ ಸಿದ್ದ: ಸಚಿವ ಶರಣ ಪ್ರಕಾಶ್ ಪಾಟೀಲ್ ಸವಾಲು

ಬೆಂಗಳೂರು: ಒಂದು ವೇಳೆ ನನ್ನ ಕಚೇರಿಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮ ಮಂಡಳಿಯ ಸಾಕ್ಷ್ಯಾ ನಾಶಗಳ ಕುರಿತಾಗಿ ನಾನು ಯಾವುದಾದರೂ ವ್ಯಕ್ತಿಗಳ ಜೊತೆ ಸಭೆ ನಡೆಸಿದ್ದರೆ ಮುಕ್ತ ಮತ್ತು ನ್ಯಾಯಸಮ್ಮತ Read more…

ಗಮನಿಸಿ : ‘KEA’ ಯಿಂದ ವಿವಿಧ ಹುದ್ದೆಗಳ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕ ಪಟ್ಟಿ ಪ್ರಕಟ

ಬೆಂಗಳೂರು : ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ (ಕಿಯೊನಿಕ್ಸ್) ಸೇರಿದಂತೆ ವಿವಿಧ ನಿಗಮಗಳಲ್ಲಿನ ಖಾಲಿ ಹುದ್ದೆಗಳ ಭರ್ತಿಗೆ ನಡೆಸಿದ್ದ ಲಿಖಿತ ಪರೀಕ್ಷೆಯ ಪರಿಷ್ಕೃತ ಅಂಕಗಳ ಪಟ್ಟಿಯನ್ನು ಕರ್ನಾಟಕ Read more…

BREAKING : ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣ : ಮತ್ತೋರ್ವ ಆರೋಪಿ ಕಾರ್ತಿಕ್ ಗೌಡ ಅರೆಸ್ಟ್..!

ಬೆಂಗಳೂರು : ಹಾಸನದ ಅಶ್ಲೀಲ ಪೆನ್ ಡ್ರೈವ್ ಹಂಚಿಕೆ ಪ್ರಕರಣದ ಆರೋಪಿ ಕಾರ್ತಿಕ್ ಗೌಡನನ್ನು ಎಸ್ ಐ ಟಿ ಬಂಧಿಸಿದೆ. ಅಶ್ಲೀಲ ವಿಡಿಯೋ ತುಂಬಿದ್ದ ಪೆನ್ ಡ್ರೈ ವ್ Read more…

‘ಲೂಟಿ ಹೊಡೆಯೋಕೆ ನಾವ್ ರೆಡಿ..! : ರಾಜ್ಯ ಸರ್ಕಾರದ ವಿರುದ್ಧ ಮುಂದುವರೆದ ‘ಬಿಜೆಪಿ’ ಪೋಸ್ಟರ್ ವಾರ್

ಬೆಂಗಳೂರು : ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಮತ್ತೊಂದು ಪೋಸ್ಟರ್ ಹರಿಬಿಟ್ಟು ತೀವ್ರವಾಗಿ ವಾಗ್ಧಾಳಿ ನಡೆಸಿದೆ. ಟ್ವೀಟ್ ಮಾಡಿರುವ ಬಿಜೆಪಿ ‘ಕರ್ನಾಟಕವನ್ನು “ಲೂಟಿ ಗ್ಯಾಂಗ್” ಸಕ್ರಿಯವಾಗಿ ಲೂಟಿಗೈಯುತ್ತಿದೆ. ಈ Read more…

ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು : ಕುಮಾರ್ ಬಂಗಾರಪ್ಪ ತಿರುಗೇಟು

ಬೆಂಗಳೂರು : ಹೆದರಿಸುವ, ಬೆದರಿಸುವ ಮಾತುಗಳೇನಿದ್ರೂ ನಾಲ್ಕು ಗೋಡೆ ಒಳಗೆ ಇರಬೇಕು ಎಂದು ಕುಮಾರ್ ಬಂಗಾರಪ್ಪ ವಿರೋಧಿಗಳಿಗೆ ತಿರುಗೇಟು ನೀಡಿದ್ದಾರೆ. ಹೆದರಿಸುವ, ಬೆದರಿಸುವ, ಹುಷಾರ್ ಅನ್ನುವ ಮಾತುಗಳೇನಿದ್ದರೂ ಗಂಟಲೋಳಗೇ, Read more…

SHOCKING : ಮಗಳ ಖಾಸಗಿ ವಿಡಿಯೋ ತೋರಿಸಿ ಬ್ಲ್ಯಾಕ್ ಮೇಲ್ ; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಇಡೀ ಕುಟುಂಬ..!

ಚಾಮರಾಜನಗರ : ಪಾಪಿಯೋರ್ವ ಯುವತಿಯ ಖಾಸಗಿ ಫೋಟೋ, ವಿಡಿಯೋ  ತೋರಿಸಿ ಬ್ಲ್ಯಾಕ್ ಮೇಲ್ ಮಾಡಿದ್ದು, ಮರ್ಯಾದೆಗೆ ಅಂಜಿ ಇಡೀ ಕುಟುಂಬ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಾಮರಾಜನಗರದ Read more…

BREAKING : ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ನೇಮಕಕ್ಕೆ ‘CWC’ ಅಂಗೀಕಾರ |Rahul Gandhi

ನವದೆಹಲಿ : ವಿಪಕ್ಷ ನಾಯಕನಾಗಿ ರಾಹುಲ್ ಗಾಂಧಿ ನೇಮಕಕ್ಕೆ ಸಿಡಬ್ಲ್ಯೂಸಿ ಅಂಗೀಕಾರ ನೀಡಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕನ ಪಾತ್ರವನ್ನು ವಹಿಸಿಕೊಳ್ಳುವಂತೆ ರಾಹುಲ್ ಗಾಂಧಿ ಅವರನ್ನು ವಿನಂತಿಸುವ ನಿರ್ಣಯವನ್ನು Read more…

Fact Check: ಸಂಸದೆ ‘ಕಂಗನಾ ರಣಾವತ್’ ಕೆನ್ನೆ ಮೇಲೆ ಕಪಾಳಮೋಕ್ಷದ ಗುರುತು? ಇಲ್ಲಿದೆ ವೈರಲ್ ಫೋಟೋದ ಅಸಲಿಯತ್ತು..!

ನವದೆಹಲಿ: ನೂತನವಾಗಿ ಆಯ್ಕೆಯಾದ ಸಂಸದೆ ಮತ್ತು ನಟಿ ಕಂಗನಾ ರನೌತ್ ಅವರಿಗೆ ಚಂಡೀಗಢ ವಿಮಾನ ನಿಲ್ದಾಣದಲ್ಲಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಕಾನ್ಸ್ಟೇಬಲ್ ಕಪಾಳಮೋಕ್ಷ ಮಾಡಿದ ಘಟನೆ Read more…

BIG NEWS : ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ & ಟೀಮ್ ಕಾರಣ : ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ

ತುಮಕೂರು : ಡಿ.ಕೆ ಸುರೇಶ್ ಸೋಲಿಗೆ ಸಿಎಂ ಸಿದ್ದರಾಮಯ್ಯ & ಟೀಮ್ ಕಾರಣ ಎಂದು ಬಿಜೆಪಿ ಶಾಸಕ ಸುರೇಶ್ ಗೌಡ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಇಂದು ಸುದ್ದಿಗಾರರ ಜೊತೆ Read more…

ಇಂದು ಬಿಡುಗಡೆಯಾಗಲಿದೆ ಚಿಲ್ಲಿ ಚಿಕನ್ ಚಿತ್ರದ ಟ್ರೈಲರ್

ಇತ್ತೀಚಿಗಷ್ಟೇ ತನ್ನ ಟೀಸರ್ ಮೂಲಕ ಗಮನ ಸೆಳೆದಿದ್ದ ಪ್ರತೀಕ್ ಪ್ರಜೋಶ್ ನಿರ್ದೇಶನದ ‘ಚಿಲ್ಲಿ ಚಿಕನ್’ ಚಿತ್ರದ ಟ್ರೈಲರ್ ಇಂದು ಸಂಜೆ 6:30ಕ್ಕೆ ಆನಂದ್ ಆಡಿಯೋ ಯುಟ್ಯೂಬ್ ಚಾನೆಲ್ ನಲ್ಲಿ Read more…

ಯುವತಿಯೊಂದಿಗೆ ಬಸ್ ನಲ್ಲಿ ಅಸಭ್ಯ ವರ್ತನೆ; ಯುವಕನಿಗೆ ಧರ್ಮದೇಟು ನೀಡಿದ ಸಾರ್ವಜನಿಕರು

ಮಂಗಳೂರು: ಖಾಸಗಿ ಬಸ್ ನಲ್ಲಿ ಯುವಕನೊಬ್ಬ ಯುವತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದು, ಕಾಮುಕನನ್ನು ಹಿಡಿದ ಸಾರ್ವಜನಿಕರು ಹಿಗ್ಗಾಮುಗ್ಗಾ ಥಳಿಸಿ ಪೊಲೀಸರಿಗೆ ಒಪ್ಪಿಸಿದ ಘಟನೆ ಮಂಗಳೂರಿನ ಬಲ್ಲಾಳ್ ಬಾಗ್ ಎಂಬಲ್ಲಿ ನಡೆದಿದೆ. Read more…

JOB ALERT : ‘ಪದವಿ’ ಪಾಸಾದವರಿಗೆ ಗುಡ್ ನ್ಯೂಸ್ : ‘SBI’ ನಲ್ಲಿ 181 ‘ಸ್ಪೆಷಲಿಸ್ಟ್ ಕೇಡರ್ ಆಫೀಸರ್’ ಹುದ್ದೆಗೆ ಅರ್ಜಿ ಆಹ್ವಾನ

ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್ಬಿಐ) ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ವಿವಿಧ ಶಾಖೆಗಳಲ್ಲಿ ಖಾಲಿ ಇರುವ ಒಟ್ಟು 181 ಸ್ಪೆಷಲಿಸ್ಟ್ ಕೇಡರ್ ಆಫೀಸರ್ ಹುದ್ದೆಗಳಿಗೆ ಅಧಿಸೂಚನೆ ಹೊರಡಿಸಿದೆ. Read more…

ಗಮನಿಸಿ : ಡಿಪ್ಲೊಮಾ ಇನ್ ಕೋ-ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ

ಕರ್ನಾಟಕ ಇನ್‍ಸ್ಟಿಟ್ಯೂಟ್ ಆಫ್ ಕೋ-ಆಪರೇಟಿವ್ ಮ್ಯಾನೇಜ್‍ಮೆಂಟ್ ಮಡಿಕೇರಿ ಸಹಕಾರ ತರಬೇತಿ ಸಂಸ್ಥೆಯು 2024 ರ ಜುಲೈ, 01 ರಿಂದ 6 ತಿಂಗಳ ಅವಧಿಯ ರೆಗ್ಯೂಲರ್ ಡಿಪ್ಲೊಮಾ ಇನ್ ಕೋ-ಆಪರೇಟಿವ್ Read more…

ಆಕಸ್ಮಿಕ ಬೆಂಕಿ ಅವಘಡ; ಐದು ಅಂಗಡಿಗಳು ಸುಟ್ಟು ಭಸ್ಮ

ಹಾವೇರಿ: ಆಕಸ್ಮಿಕ ಅಗ್ನಿ ಅವಘಡದಲ್ಲಿ ಐದು ಅಂಗಡಿಗಳು ಸುಟ್ಟು ಭಸ್ಮವಾಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ತಾಲೂಕಿನ ಚಿಕ್ಕೇರೂರು ಗ್ರಾಮದಲ್ಲಿ ನಡೆದಿದೆ. ಎಲೆಕ್ಟ್ರಿಕ್ ಅಂಗಡಿ, ಬೇಕರಿ, ಬೊಂಬೆ ಅಂಗಡಿ, Read more…

ಲೈಂಗಿಕ ದೌರ್ಜನ್ಯ ಆರೋಪ ; ಕೆನಡಾದ ಉದ್ಯಮಿ ‘ಫ್ರಾಂಕ್ ಸ್ಟ್ರೋನಾಚ್’ ಅರೆಸ್ಟ್..!

ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಕೆನಡಾದ ಉದ್ಯಮಿ ಫ್ರಾಂಕ್ ಸ್ಟ್ರೋನಾಚ್ ಅವರನ್ನು ಬಂಧಿಸಲಾಗಿದೆ. ಸ್ಟ್ರೋನಾಚ್ (91) ಅವರನ್ನು ಶುಕ್ರವಾರ (ಜೂನ್ 7) ಬಂಧಿಸಲಾಗಿದ್ದು, ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...