alex Certify Live News | Kannada Dunia | Kannada News | Karnataka News | India News - Part 3638
ಕನ್ನಡ ದುನಿಯಾ
    Dailyhunt JioNews

Kannada Duniya

ರೈತನ ವಿಲಕ್ಷಣ ದೂರು ಕೇಳಿ ಪೊಲೀಸರಿಗೇ ಶಾಕ್, ಹಸು ಹಾಲು ಕೊಡ್ತಿಲ್ಲ ಎಂದು ಕೃಷಿಕನ ಕಂಪ್ಲೆಂಟ್

ಶಿವಮೊಗ್ಗ: ತಾನು ಸಾಕಿದ ಹಸುಗಳ ವಿರುದ್ಧವೇ ರೈತರೊಬ್ಬರು ಪೊಲೀಸ್ ಠಾಣೆಗೆ ದೂರು ನೀಡಿದ ವಿಲಕ್ಷಣ ಘಟನೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನಲ್ಲಿ ನಡೆದಿದೆ. ಹೊಳೆಹೊನ್ನೂರು ಸಮೀಪದ ಸಿದ್ಲಿಪುರ ರೈತ Read more…

ACB ದಾಳಿ ಪ್ರಕರಣ: ಚಿನ್ನ ಬೆಳೆದ ಕೃಷಿ ಅಧಿಕಾರಿಗೆ ಮತ್ತೆ ಶಾಕ್

ಶಿವಮೊಗ್ಗ: ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೃಷಿ ಅಧಿಕಾರಿ ರುದ್ರೇಶಪ್ಪ ಅವರ ಜಾಮೀನು ಅರ್ಜಿಯನ್ನು ಶಿವಮೊಗ್ಗ ನ್ಯಾಯಾಲಯ ವಜಾಗೊಳಿಸಿದೆ. ಶಿವಮೊಗ್ಗದ ಒಂದನೇ ಹೆಚ್ಚುವರಿ Read more…

ಅಪ್ಪು ‘ಗಂಧದಗುಡಿ’ ಟೀಸರ್ ಬಿಡುಗಡೆಗೆ ಸಿಎಂಗೆ ಆಹ್ವಾನ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಕರ್ನಾಟಕದ ವನ್ಯಜೀವಿ ಸಂಪತ್ತು ಹಾಗೂ ಸಂಸ್ಕೃತಿ ಬಗ್ಗೆ ನಿರ್ಮಿಸಿದ ‘ಗಂಧದಗುಡಿ’ ಸಾಕ್ಷ್ಯ ಚಿತ್ರದ ಟೀಸರ್ ಬಿಡುಗಡೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ Read more…

ಇವರಿಗೆ ಅದೃಷ್ಟ ತರಲಿದೆ ಡಿಸೆಂಬರ್ ತಿಂಗಳು

ಜ್ಯೋತಿಷ್ಯ ಶಾಸ್ತ್ರದಂತೆಯೇ ಸಂಖ್ಯಾಶಾಸ್ತ್ರದ ಮೂಲಕವೂ ವ್ಯಕ್ತಿಯ ಭವಿಷ್ಯ, ಸ್ವಭಾವ ಮತ್ತು ವ್ಯಕ್ತಿತ್ವದ ಬಗ್ಗೆ ಹೇಳಲಾಗುತ್ತದೆ. ಅಂಕೆಶಾಸ್ತ್ರದ ಮೂಲಕ ನಿಮ್ಮ ಭಾಗ್ಯದ ಸಂಖ್ಯೆಯನ್ನು ಕಂಡುಹಿಡಿಯಲು ನೀವು ನಿಮ್ಮ ಹುಟ್ಟಿದ ದಿನಾಂಕವನ್ನು Read more…

‘ಮಾನ ಮರ್ಯಾದೆ ಇಲ್ಲದ ಬಿಜೆಪಿಗೆ ಸುಳ್ಳು ಹೇಳೋದೇ ಕೆಲಸ’: ಈಶ್ವರ ಖಂಡ್ರೆ ವ್ಯಂಗ್ಯ

ಚುನಾವಣೆಗಳು ಬಂದಾಗ ಜನರಿಗೆ ಕೇವಲ ತಪ್ಪು ದಾರಿಯನ್ನು ತೋರಿಸುವುದು ಬಿಜೆಪಿಗರ ಕೆಲಸ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಗುಡುಗಿದ್ದಾರೆ. ಬೀದರ್​ನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ಕೇಂದ್ರ Read more…

‘ಸಖತ್’ ಸಿನಿಮಾದ ಮತ್ತೊಂದು ಹಾಡು ರಿಲೀಸ್

ರಾಜ್ಯಾದ್ಯಂತ ಬಿಡುಗಡೆಯಾಗಿ ಭರ್ಜರಿ ಪ್ರದರ್ಶನ ಕಾಣುತ್ತಿರುವ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ‘ಸಖತ್’ ಸಿನಿಮಾದ ಹಾಡುಗಳು ಈಗಾಗಲೇ ಸಾಕಷ್ಟು ಸದ್ದು ಮಾಡಿದ್ದು, ಇದೀಗ ಸಖತ್ ಚಿತ್ರದ ಮತ್ತೊಂದು ಹಾಡನ್ನು Read more…

BIG BREAKING: ದೇಶದಲ್ಲಿ ಮತ್ತೊಂದು ಓಮಿಕ್ರಾನ್​ ಪ್ರಕರಣ ಪತ್ತೆ

ರಾಜ್ಯದಲ್ಲಿ ಇಬ್ಬರಿಗೆ ಕೊರೊನಾ ಓಮಿಕ್ರಾನ್​ ರೂಪಾಂತರಿ ಪತ್ತೆಯಾದ ಬೆನ್ನಲ್ಲೇ ಇದೀಗ ಗುಜರಾತ್​ನಲ್ಲೂ ಒಮಿಕ್ರಾನ್​ ರೂಪಾಂತರಿ ಕಾಲಿಟ್ಟಿದೆ. ಗುಜರಾತ್​​ನ ಜಾಮ್​​ನಗರದ 50 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ಪ್ರಯೋಗಾಲಯದಲ್ಲಿ Read more…

ಅಪಾಯದಲ್ಲಿದೆ ಈ ಕಂಪನಿ ವೈಫೈ ರೂಟರ್ಸ್

ಇದು ಇಂಟರ್ನೆಟ್ ಯುಗ. ಸಾಮಾಜಿಕ ಜಾಲತಾಣಗಳ ಬಳಕೆ ಈಗ ಹೆಚ್ಚಾಗ್ತಿದೆ. ಇದೇ ಹ್ಯಾಕರ್ಸ್ ಗೆ ಮೂಲವಾಗಿದೆ. ಅಪ್ಲಿಕೇಷನ್ ಹಾಗೂ ಸಾಮಾಜಿಕ ಜಾಲತಾಣಗಳ ಮೂಲಕ ಮೊಬೈಲ್ ಪ್ರವೇಶ ಮಾಡುವ ಹ್ಯಾಕರ್ಸ್, Read more…

ಚಂದನವನದ ಹಿರಿಯ ನಟ ಶಿವರಾಮ್​​ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶ….!

ತೀವ್ರ ಆರೋಗ್ಯ ಸಮಸ್ಯೆಯನ್ನು ಎದುರಿಸುತ್ತಿದ್ದ ಹಿರಿಯ ನಟ ಶಿವರಾಂ ತಮ್ಮ 84ನೇ ವಯಸ್ಸಿನಲ್ಲಿ ಇಹಲೋಕ ಯಾತ್ರೆ ಮುಗಿಸಿದ್ದಾರೆ. ಅಪಘಾತದಿಂದಾಗಿ ತಲೆಗೆ ತೀವ್ರ ಪೆಟ್ಟಾಗಿದ್ದರಿಂದ ಶಿವರಾಂ ಅವರಿಗೆ ಬ್ರೇನ್​ ಡ್ಯಾಮೇಜ್​ Read more…

ಹಿರಿಯ ನಟ ಶಿವರಾಮ್ ಇನ್ನಿಲ್ಲ – ಇಲ್ಲಿದೆ ಚಿತ್ರರಂಗದಲ್ಲಿನ ಅವರ ಸಾಧನೆ ಕುರಿತ ಮಾಹಿತಿ

ಕನ್ನಡ ಚಿತ್ರರಂಗದ ಹಿರಿಯ ನಟ ಶಿವರಾಮ್‌ ವಿಧಿವಶರಾಗಿದ್ದಾರೆ. ಕಾರು ಅಪಘಾತದಲ್ಲಿ ಗಾಯಗೊಂಡಿದ್ದ ಅವರು ಬಳಿಕ ಗುಣಮುಖರಾಗಿ ಮನೆಗೆ ತೆರಳಿದ್ದರು. ಆದರೆ ಬಳಿಕ ಮತ್ತೆ ಅಸ್ವಸ್ಥಗೊಂಡಿದ್ದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, Read more…

BIG NEWS: ರಾಜ್ಯದಲ್ಲಿ ಮತ್ತೊಮ್ಮೆ ಸಚಿವ ಸಂಪುಟ ವಿಸ್ತರಣೆ ಸುಳಿವು ನೀಡಿದ BSY

ರಾಜ್ಯದಲ್ಲಿ ವಿಧಾನಪರಿಷತ್​ ಚುನಾವಣೆ ಕಾವೇರಿರುವ ಬೆನ್ನಲ್ಲೇ ಮಾಜಿ ಸಿಎಂ ಯಡಿಯೂರಪ್ಪ ಸಂಪುಟ ವಿಸ್ತರಣೆಯ ಸುಳಿವನ್ನು ಬಿಚ್ಚಿಟ್ಟಿದ್ದಾರೆ. ದಾವಣಗೆರೆ ತಾಲೂಕಿನ ಆನಗೋಡಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಯಡಿಯೂರಪ್ಪ ಸಂಪುಟ ವಿಸ್ತರಣೆಯಾಗುವ Read more…

ನಟಿ ಪೂಜಾ ರಮೇಶ್ ಗೆ ಡಾಕ್ಟರೇಟ್ ಗೌರವ

ಮಿಸ್ ಇಂಡಿಯಾ 2021 ರ ಕಿರೀಟ ಮುಡಿಗೇರಿಸಿಕೊಂಡ ಕನ್ನಡದ ನಟಿ ಪೂಜಾ ರಮೇಶ್ ಮತ್ತೊಂದು ಸಾಧನೆ ಮಾಡಿದ್ದಾರೆ. ಕಿರುತೆರೆಯಲ್ಲಿ ಮಿಂಚುತ್ತಿರುವ ನಟಿ, ಅಭಿಮಾನಿಗಳ ಮನಸ್ಸು ಗೆಲ್ಲುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ Read more…

Breaking: ಟೀಂ ಇಂಡಿಯಾ ವಿರುದ್ಧದ ಟೆಸ್ಟ್​ ಪಂದ್ಯದಲ್ಲಿ 10 ವಿಕೆಟ್​ ಕಬಳಿಸಿ ಇತಿಹಾಸ ನಿರ್ಮಿಸಿದ ನ್ಯೂಜಿಲೆಂಡ್ ​ಆಟಗಾರ ಅಜಾಜ್​ ಪಟೇಲ್​..!

ಮುಂಬೈ ಮೂಲದ ನ್ಯೂಜಿಲೆಂಡ್​ ಸ್ಪಿನರ್​ ಅಜಾಜ್​​ ಪಟೇಲ್​​ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಟೆಸ್ಟ್​ ಪಂದ್ಯದ ಒಂದೇ ಇನ್ನಿಂಗ್ಸ್​​ನಲ್ಲಿ 10 ವಿಕೆಟ್​ ಪಡೆದ ವಿಶ್ವದ ಮೂರನೇ ಕ್ರಿಕೆಟಿಗ ಎಂಬ ಕೀರ್ತಿಗೆ Read more…

ಎಲೆಕ್ಟ್ರಿಕ್ ಡ್ರಿಲ್‌ಗಿಂತ ಜೋರಾದ ಶಬ್ಧ ಮಾಡಿ ಗಿನ್ನಿಸ್ ದಾಖಲೆಗೆ ಪಾತ್ರನಾದ ಆಸ್ಟ್ರೇಲಿಯಾದ ವ್ಯಕ್ತಿ…..!

ಮೆಲ್ಬೋರ್ನ್: ಆಸ್ಟ್ರೇಲಿಯಾದ ವ್ಯಕ್ತಿಯೊಬ್ಬರು 112.4 ಡೆಸಿಬಲ್‌ಗಳ ಗಟ್ಟಿಯಾದ ಸ್ವರದಲ್ಲಿ ಶಬ್ದ ಮಾಡುವ ಮೂಲಕ ಗಿನ್ನಿಸ್ ವಿಶ್ವದಾಖಲೆಗೆ ಪಾತ್ರರಾಗಿದ್ದಾರೆ. ಆಸ್ಟ್ರೇಲಿಯಾದ ಉತ್ತರ ಭಾಗದಲ್ಲಿ ವಾಸಿಸುವ ನೆವಿಲ್ಲೆ ಶಾರ್ಪ್ ಎಂಬುವವರು ಈ Read more…

ಡಿಸೆಂಬರ್ 31ರಂದು ‘ಹುಟ್ಟುಹಬ್ಬದ ಶುಭಾಶಯಗಳು’ ಬಿಡುಗಡೆ

ಟೈಟಲ್ ನಿಂದಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ದೂದ್ ಪೇಡ ದಿಗಂತ್ ನಟನೆಯ ‘ಹುಟ್ಟುಹಬ್ಬದ ಶುಭಾಶಯಗಳು’ ಸಿನಿಮಾ ಡಿಸೆಂಬರ್ 31ರಂದು ರಾಜ್ಯಾದ್ಯಂತ ತೆರೆಮೇಲೆ ಬರಲಿದೆ. ಡಿಸೆಂಬರ್ ತಿಂಗಳಲ್ಲಿ ಕನ್ನಡ ಸೇರಿದಂತೆ Read more…

ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವ ನೈತಿಕತೆ ಸಿದ್ದರಾಮಯ್ಯಗಿಲ್ಲ: ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ತಿರುಗೇಟು

ಜೆಡಿಎಸ್​​ ಪಕ್ಷವನ್ನು ಜೆಡಿಎಫ್​ ಎಂದು ಮರುನಾಮಕರಣ ಮಾಡಿ ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಸಿದ್ದರಾಮಯ್ಯಗೆ ಕುಟುಂಬ ರಾಜಕಾರಣದ ಬಗ್ಗೆ Read more…

ಬ್ರೇಕಿಂಗ್ ನ್ಯೂಸ್..! ಒಮಿಕ್ರಾನ್ ಮಧ್ಯೆ ಟೀಂ ಇಂಡಿಯಾ ದಕ್ಷಿಣ ಆಫ್ರಿಕಾ ಪ್ರವಾಸದ ಬಗ್ಗೆ ಮಹತ್ವದ ನಿರ್ಧಾರ ಕೈಗೊಂಡ ಬಿಸಿಸಿಐ

ಕೊರೊನಾ ವೈರಸ್‌ನ ಒಮಿಕ್ರಾನ್ ರೂಪಾಂತರದ ಬೆದರಿಕೆಯ ನಡುವೆ ಭಾರತದ ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಸಂಬಂಧಿಸಿದಂತೆ ಬಿಸಿಸಿಐ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಸಿಸಿಐ ಎಜಿಎಂನಲ್ಲಿ ಮಂಡಳಿಯು ಪ್ರವಾಸಕ್ಕೆ ಗ್ರೀನ್ ಸಿಗ್ನಲ್ Read more…

ಟ್ರಾಫಿಕ್ ಪೊಲೀಸರು ವಾಹನದ ಕೀ ತೆಗೆದುಕೊಳ್ಳೋದು ಎಷ್ಟು ಸರಿ..? ಇಲ್ಲಿದೆ ನೀವು ತಿಳಿದುಕೊಳ್ಳಬೇಕಾದ ಮಾಹಿತಿ

ಸಂಚಾರಿ ನಿಯಮಗಳ ಪಾಲನೆ ಮಾಡದೆ ಹೋದಲ್ಲಿ ದಂಡ, ಶಿಕ್ಷೆ ವಿಧಿಸಲಾಗುತ್ತದೆ. ಟ್ರಾಫಿಕ್ ಪೊಲೀಸರು, ವಾಹನಗಳಿಗೆ ಕೈ ಅಡ್ಡ ಹಾಕಿ ಕೀ ತೆಗೆದುಕೊಳ್ತಾರೆ. ಇಲ್ಲವೇ ವಾಹನದ ಟೈರ್ ಗಾಳಿ ತೆಗೆಯುತ್ತಾರೆ. Read more…

ಎಲೆಕ್ಟ್ರಿಕ್ ಸ್ಕೂಟರ್ ಖರೀದಿ ಪ್ಲಾನ್ ನಲ್ಲಿದ್ದರೆ ಇಲ್ಲಿದೆ ಮಹತ್ವದ ಮಾಹಿತಿ

ಪೆಟ್ರೋಲ್ – ಡಿಸೇಲ್ ಬೆಲೆಗಳಲ್ಲಿ ನಿರಂತರ ಏರಿಕೆ ಕಂಡು ಬರ್ತಿದೆ. ಪರಿಸರ ಮಾಲಿನ್ಯದ ಮಾತೂ ಕೇಳಿ ಬರ್ತಿದೆ. ಹಾಗಾಗಿ ಜನರು ಎಲೆಕ್ಟ್ರಿಕ್ ವಾಹನದ ಬಗ್ಗೆ ಹೆಚ್ಚು ಆಸಕ್ತಿ ತೋರುತ್ತಿದ್ದಾರೆ. Read more…

ರಸ್ತೆ ಉದ್ಘಾಟನೆ ಕಾರ್ಯಕ್ರಮದ ವೇಳೆ ಬಯಲಾಯ್ತು ಕಾಮಗಾರಿ ಅಸಲಿಯತ್ತು..! ತೆಂಗಿನಕಾಯಿ ಒಡೆಯುತ್ತಿದ್ದಂತೆ ಬಿಡ್ತು ಬಿರುಕು

ಬರೋಬ್ಬರಿ 1.16 ಕೋಟಿ ರೂಪಾಯಿ ವೆಚ್ಚದಲ್ಲಿ ಮರು ನಿರ್ಮಾಣಗೊಂಡಿದ್ದ 7 ಕಿಲೋಮೀಟರ್​ ರಸ್ತೆ ಉದ್ಘಾಟನೆಗೆ ತೆರಳಿದ್ದ ವೇಳೆ ಬಿಜೆಪಿ ಶಾಸಕಿಯೊಬ್ಬರು ಮುಜುಗರದ ಪ್ರಸಂಗಕ್ಕೆ ಸಾಕ್ಷಿಯಾದ ಘಟನೆಯು ಉತ್ತರ ಪ್ರದೇಶದ Read more…

‘ಈಶ್ವರಪ್ಪ ಬಾಯಿತಪ್ಪಿ ಒಮ್ಮೊಮ್ಮೆ ಸತ್ಯ ಮಾತನಾಡುತ್ತಾರೆ’ – ವಿಪಕ್ಷ ನಾಯಕ ಸಿದ್ದರಾಮಯ್ಯ ವ್ಯಂಗ್ಯ

ವಿಧಾನಪರಿಷತ್​ ಚುನಾವಣೆಯಲ್ಲಿ ಕಾಂಗ್ರೆಸ್​ 20 ಸ್ಥಾನಗಳಲ್ಲಿ ಕನಿಷ್ಟ 15 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ Read more…

ಈ ರಾಶಿಯವರಿಗೆ ಅಶುಭ ಫಲ ನೀಡಲಿದೆ ವರ್ಷದ ಕೊನೆ ಸೂರ್ಯಗ್ರಹಣ

ವರ್ಷದ ಕೊನೆಯ ಸೂರ್ಯಗ್ರಹಣ ಇಂದು ಬೆಳಿಗ್ಗೆ 11 ಗಂಟೆ 59 ಕ್ಕೆ ಶುರುವಾಗಲಿದೆ. ಮಧ್ಯಾಹ್ನ 3 ಗಂಟೆ 7 ನಿಮಿಷಕ್ಕೆ ಮುಕ್ತಾಯವಾಗಲಿದೆ. ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುತ್ತಿಲ್ಲ. ಹಾಗಾಗಿ ಭಾರತೀಯರಿಗೆ Read more…

ದಂಗಾಗಿಸುತ್ತೆ ಈ ಕೋತಿಯ ಫ್ಯಾಷನ್‌ ಪ್ರೀತಿ….!

ಕೋತಿಗಳು ಕೂಡ ಅತಿ ಬುದ್ಧಿವಂತ ಪ್ರಾಣಿಗಳಾಗಿವೆ. ಇವುಗಳು ಮನುಷ್ಯರನ್ನು ಅನುಕರಿಸುವ ಹಲವಾರು ವಿಡಿಯೋಗಳನ್ನು ನೀವು ಬಹುಶಃ ನೋಡಿರುತ್ತೀರಿ. ಕೆಲವು ವಿಡಿಯೋಗಳು ಕುತೂಹಲ ಮೂಡಿಸಿದ್ರೆ, ಇನ್ನು ಕೆಲವು ನಗೆ ತರಿಸುತ್ತದೆ. Read more…

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ನಿಗೂಢ ಬೆಳಕು ಗೋಚರ…!

ಉತ್ತರ ಭಾರತದ ಕೆಲ ರಾಜ್ಯಗಳಲ್ಲಿ ಆಕಾಶದಲ್ಲಿ ನಿಗೂಢ ದೀಪಗಳು ಕಾಣಿಸಿಕೊಂಡಿದ್ದು ಇದನ್ನು ನೋಡಿದ ಅನೇಕರು ಗೊಂದಲಕ್ಕೀಡಾಗಿದ್ದಾರೆ. ಆದರೆ ಇದು ಉಪಗ್ರಹ ಎಂದು ರಕ್ಷಣಾ ಮೂಲಗಳು ಅಧಿಕೃತ ಮಾಹಿತಿ ನೀಡಿವೆ. Read more…

ಕ್ಷಮೆ ಕೋರಲು ಆಗ್ರಹಿಸಿ ಕಂಗನಾ ಕಾರಿಗೆ ರೈತ ಮಹಿಳೆಯರಿಂದ ಮುತ್ತಿಗೆ

ಪಂಜಾಬ್‌ನ ರೋಪರ್‌ನಲ್ಲಿ ಪ್ರತಿಭಟನಾನಿರತರಾಗಿದ್ದ ಗುಂಪೊಂದು ಬಾಲಿವುಡ್ ನಟಿ ಕಂಗನಾ ರಣಾವತ್‌ ಕಾರನ್ನು ಅಡ್ಡಗಟ್ಟಿದೆ. ಶುಕ್ರವಾರ ಮಧ್ಯಾಹ್ನ ಜರುಗಿದ ಈ ಘಟನೆಯಲ್ಲಿ ಮಹಿಳೆಯರನ್ನೊಳಗೊಂಡ ಈ ಗುಂಪು ಇಲ್ಲಿನ ಕಿರತ್‌ಪುರ್‌ ಸಾಹಿಬ್‌ Read more…

ಗಮನಿಸಿ: ಆಧಾರ್ ಕಾರ್ಡ್ ತಯಾರಿಯಲ್ಲಾಗಿದೆ ದೊಡ್ಡ ಬದಲಾವಣೆ

ಆಧಾರ್ ಕಾರ್ಡ್, ಮಹತ್ವದ ದಾಖಲೆಗಳಲ್ಲಿ ಒಂದಾಗಿದೆ. ಆಧಾರ್ ಕಾರ್ಡ್ ತಯಾರಿ ನಿಯಮದಲ್ಲಿ ದೊಡ್ಡ ಬದಲಾವಣೆಯಾಗಿದೆ. ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ  ಆಧಾರ್ ತಯಾರಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದೆ. ಯುಐಡಿಎಐ Read more…

ಒಮಿಕ್ರಾನ್ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್: ಪ್ರತಿ ದಿನ ನಡೆಯಲಿದೆ ಪರೀಕ್ಷೆ, 7ನೇ ದಿನ RTPCR

ಭಾರತಕ್ಕೆ ಒಮಿಕ್ರಾನ್ ಕಾಲಿಟ್ಟಾಗಿದೆ. ಒಮಿಕ್ರಾನ್ ಹರಡದಂತೆ ಎಲ್ಲೆಡೆ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗ್ತಿದೆ. ವಿಮಾನ ನಿಲ್ದಾಣಗಳಲ್ಲಿ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಮುಂಬೈ ಆಡಳಿತ, ಒಮಿಕ್ರಾನ್ ನಿಯಂತ್ರಣಕ್ಕೆ ಮಾಸ್ಟರ್ ಪ್ಲಾನ್ ಮಾಡಿದೆ. Read more…

ಓಮಿಕ್ರಾನ್​ ಸೋಂಕಿಗೆ ಒಳಗಾಗಿದ್ದ ವಿದೇಶಿ ಪ್ರಜೆ ರಾಜ್ಯದಿಂದ ಎಸ್ಕೇಪ್​…..! ಹೆಚ್ಚಿದ ಆತಂಕ

ವಾರದ ಹಿಂದಷ್ಟೇ ಕರ್ನಾಟಕದಲ್ಲಿ ಓಮಿಕ್ರಾನ್​ ಸೋಂಕಿಗೆ ಒಳಗಾಗಿದ್ದ 66 ವರ್ಷದ ದಕ್ಷಿಣ ಆಫ್ರಿಕಾದ ಪ್ರಜೆ ಭಾರತದಿಂದ ನಿರ್ಗಮಿಸಿದ್ದು ಆತಂಕಕ್ಕೆ ಕಾರಣವಾಗಿದೆ. ನವೆಂಬರ್​ 20ರಂದು ಬೆಂಗಳೂರಿಗೆ ಆಗಮಿಸಿದ್ದ ದಕ್ಷಿಣ ಆಫ್ರಿಕಾದ Read more…

ವಿರಾಟ್ ಕೊಹ್ಲಿ ಹೆಸರಿನಲ್ಲಿ ದಾಖಲಾಯ್ತು ಮುಜುಗರದ ದಾಖಲೆ

ಭಾರತ-ನ್ಯೂಜಿಲೆಂಡ್ ವಿರುದ್ಧ ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಎರಡನೇ ಟೆಸ್ಟ್ ಪಂದ್ಯ ನಡೆಯುತ್ತಿದೆ. ಈ ಪಂದ್ಯದಲ್ಲಿ ನಾಯಕ ವಿರಾಟ್ ಕೊಹ್ಲಿ ಖಾತೆ ತೆರೆಯದೆ ಪೆವಿಲಿಯನ್‌ಗೆ ತೆರಳಿದ್ದಾರೆ. ಈ ಮೂಲಕ ಕೊಹ್ಲಿ Read more…

ಮಣ್ಣು, ಗಿಡಮೂಲಿಕೆ ಸಸ್ಯಗಳಿಂದಲೇ ನಿರ್ಮಾಣವಾಗಿದೆ ಈ ಸುಂದರ ಮನೆ….!

ತಿರುವನಂತಪುರಂ: ಕೇವಲ ಮಣ್ಣು ಮತ್ತು 65 ಗಿಡಮೂಲಿಕೆ ಸಸ್ಯಗಳಿಂದ 200 ಚದರ ಅಡಿ ವಿಸ್ತೀರ್ಣದಲ್ಲಿ ಮನೆಯನ್ನು ಕೇರಳದ ಶಿಲ್ಪಿಯೊಬ್ಬರು ನಿರ್ಮಿಸಿದ್ದಾರೆ. ವೃತ್ತಿಯಲ್ಲಿ ಶಿಲ್ಪಿಯಾಗಿರುವ ಸಿಲಾ ಸಂತೋಷ್ ಅವರು 65 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...