alex Certify Live News | Kannada Dunia | Kannada News | Karnataka News | India News - Part 364
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ನಿತೀಶ್ ಕುಮಾರ್ ಗೆ ‘INDIA’ ಒಕ್ಕೂಟದಿಂದ ಪ್ರಧಾನಿ ಹುದ್ದೆಯ ಆಫರ್ ಬಂದಿದೆ : ಜೆಡಿಯು ನಾಯಕ

ನವದೆಹಲಿ : ನಿತೀಶ್ ಕುಮಾರ್ ಅವರಿಗೆ ಪ್ರಧಾನಿಯಾಗಲು ‘INDIA’  ಬಣದಿಂದ ಆಫರ್ ಬಂದಿದೆ. ಆದರೆ ಅವರು ಅದನ್ನು ನಿರಾಕರಿಸಿದ್ದಾರೆ ಮತ್ತು ನಾವು ಎನ್ಡಿಎಯೊಂದಿಗೆ ದೃಢವಾಗಿ ನಿಂತಿದ್ದೇವೆ” ಎಂದು ತ್ಯಾಗಿ Read more…

OMG : ಬಿಜೆಪಿ ಗೆಲ್ಲಲಿ ಎಂದು ಕೈ ಬೆರಳನ್ನೇ ಕತ್ತರಿಸಿ ಕಾಳಿ ದೇವಿಗೆ ಅರ್ಪಿಸಿದ ಭೂಪ..!

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ಡಿಎ ಬಹುಮತ ಪಡೆದ ನಂತರ ಛತ್ತೀಸ್ ಗಢದ ಬಲರಾಂಪುರದಲ್ಲಿ 30 ವರ್ಷದ ವ್ಯಕ್ತಿಯೊಬ್ಬರು ತಮ್ಮ ಬೆರಳನ್ನು ಕತ್ತರಿಸಿ ಕಾಳಿ ದೇವಿಗೆ Read more…

Narendra Modi oath Ceremony : ಭಾರತಕ್ಕೆ ಆಗಮಿಸಿದ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ..!

ನವದೆಹಲಿ: ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಮುಂಚಿತವಾಗಿ ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಶನಿವಾರ ನವದೆಹಲಿಗೆ ಆಗಮಿಸಿದರು. ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ರಾಷ್ಟ್ರೀಯ Read more…

Rain Alert ; ಇಂದಿನಿಂದ ಜೂ. 12 ರ ವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ : ‘ಹವಾಮಾನ ಇಲಾಖೆ’ ಮುನ್ನೆಚ್ಚರಿಕೆ

ಬೆಂಗಳೂರು : ಇಂದಿನಿಂದ ಜೂನ್ 12ರ ವರೆಗೆ ರಾಜ್ಯದಲ್ಲಿ ಭಾರೀ ಗಾಳಿ-ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ರಾಜ್ಯದ 7 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಇಂದು Read more…

ಆರಾಟ ಚಿತ್ರದ ಹತ್ತೂರ ಸುತ್ತ ಹಾಡು ರಿಲೀಸ್

ತನ್ನ ಟೀಸರ್ ಮತ್ತು ಹಾಡುಗಳ ಮೂಲಕವೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಪುಷ್ಪರಾಜ್ ರೈ ಮಾಲರಬೀಡು ನಿರ್ದೇಶನದ ‘ಆರಾಟ’ ಚಿತ್ರದ ‘ಹತ್ತೂರ ಸುತ್ತ’ ಎಂಬ ಲವ್ ಸಾಂಗ್  ಇಂದು ಆನಂದ್ Read more…

ಚಿಟ್ ಫಂಡ್ ಆಫೀಸರ್ ಬರ್ಬರ ಹತ್ಯೆ; ಮೃತದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಬೆಂಗಳೂರಿನ ವಿವಿಧ ಮೋರಿಗೆ ಎಸೆದ ಕೊಲೆಗಾರ

ಬೆಂಗಳೂರು: ಮಾರ್ಗದರ್ಶಿ ಚಿಟ್ ಫಂಡ್ ಡೆವಲಪ್ಮೆಂಟ್ ಆಫೀಸರ್ ಓರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿನಗರದಲ್ಲಿ ನಡೆದಿದೆ. ಶ್ರೀಕಾಂತ್ ಕೆ.ವಿ (34) ಮೃತ ದುರ್ದೈವಿ. ಮಾಧವರಾವ್ ಕೊಲೆ Read more…

BREAKING : ವಿವಾದಿತ ‘ಹಮ್ ದೋ ಹಮಾರೆ ಬಾರಾ’ ಚಿತ್ರದ ಶೀರ್ಷಿಕೆ ಬದಲಾವಣೆ, 11 ದೃಶ್ಯಗಳಿಗೆ ಬಿತ್ತು ಕತ್ತರಿ..!

ಬೆಂಗಳೂರು : ವಿವಾದಿತ ‘ಹಮ್ ದೋ ಹಮಾರೆ ಬಾರಾ’ ಚಿತ್ರದ ಶೀರ್ಷಿಕೆ ಬದಲಾವಣೆಯಾಗಿದ್ದು, ಸಿನಿಮಾದ 11 ದೃಶ್ಯಗಳಿಗೆ ಕತ್ತರಿ ಬಿದ್ದಿದೆ. ಚಿತ್ರದ ಶೀರ್ಷಿಕೆಯನ್ನು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ Read more…

ಹುಟ್ಟು ಹಬ್ಬದ ಸಂಭ್ರಮದಲ್ಲಿ ‘ಕಾಂತಾರ’ ನಟಿ ಸಪ್ತಮಿ ಗೌಡ

ಕಾಂತರಾ ಖ್ಯಾತಿಯ ನಟಿ ಸಪ್ತಮಿ ಗೌಡ ಇಂದು ತಮ್ಮ 28ನೇ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ. 2020 ರಲ್ಲಿ ತೆರೆ ಕಂಡ ಡಾಲಿ ಧನಂಜಯ ಅಭಿನಯದ ಪಾಪ್ಕಾರ್ನ್ ಮಂಕಿ ಚಿತ್ರದಲ್ಲಿ ಗಿರಿಜಾ Read more…

BREAKING : ರೊಚ್ಚಿಗೆದ್ದ ಶಿವಣ್ಣನ ಅಭಿಮಾನಿಗಳಿಂದ ಕುಮಾರ್ ಬಂಗಾರಪ್ಪ ನಿವಾಸಕ್ಕೆ ಮುತ್ತಿಗೆ-ಕ್ಷಮೆಯಾಚನೆಗೆ ಪಟ್ಟು

ಬೆಂಗಳೂರು : ಶಿವಣ್ಣ ನಮ್ಮೂರ ಜಾತ್ರೆಯಲ್ಲಿ ಕುಣಿಯುವ ಕೆಲಸಕ್ಕೆ ಅರ್ಜಿ ಹಾಕಲಿ ಎಂಬ ಕುಮಾರ್ ಬಂಗಾರಪ್ಪ ಹೇಳಿಕೆಗೆ ನಟ ಶಿವರಾಜ್ ಕುಮಾರ್ ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ Read more…

BREAKING : ಚಿಕ್ಕಬಳ್ಳಾಪುರದಲ್ಲಿ ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಸಾವು ; ಕಂಬದಲ್ಲೇ ನೇತಾಡಿದ ಶವ..!

ಚಿಕ್ಕಬಳ್ಳಾಪುರ : ವಿದ್ಯುತ್ ಪ್ರವಹಿಸಿ ಲೈನ್ ಮ್ಯಾನ್ ಕಂಬದಲ್ಲೇ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನ ತಾಲೂಕಿನ ಬಿಸಲಹಳ್ಳಿಯಲ್ಲಿ ನಡೆದಿದೆ. ಮೃತರನ್ನು ಲೈನ್ ಮ್ಯಾನ್ ಉದಯ್ ಆಚಾರ್ ಎಂದು Read more…

Watch : ಕೊಟ್ಟ ಹೂಗುಚ್ಚವನ್ನೇ ಮತ್ತೆ ಮತ್ತೆ ಮೋದಿಗೆ ಕೊಟ್ಟ ‘NDA’ ನಾಯಕರು : ವಿಡಿಯೋ ವೈರಲ್

ಪ್ರಧಾನಿ ನರೇಂದ್ರ ಮೋದಿಯವರನ್ನು ಸ್ವಾಗತಿಸಲು ಎನ್ಡಿಎ ನಾಯಕರು ಒಂದೇ ಹೂಗುಚ್ಛವನ್ನು ಪದೇ ಪದೇ ಬಳಸಿದ್ದಾರೆ ಎನ್ನಲಾದ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ಭಾರಿ ವೈರಲ್ ಆಗಿದೆ. ಹೊಸದಾಗಿ ಆಯ್ಕೆಯಾದ ಸಂಸದರ Read more…

Prajwal Revanna Case : ಅಕ್ಕಪಕ್ಕದ ಸೆಲ್ ನಲ್ಲಿದ್ರೂ ಮುಖ ನೋಡಲಾಗದ ತಾಯಿ-ಮಗ..!

ಬೆಂಗಳೂರು : ಅಶ್ಲೀಲ ವಿಡಿಯೋ ಹಂಚಿಕೆ ಹಾಗೂ ಕಿಡ್ನ್ಯಾಪ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ತಾಯಿ ಭವಾನಿ ರೇವಣ್ಣ ಹಾಗೂ ಮಗ ಪ್ರಜ್ವಲ್ ರೇವಣ್ಣ ಅಕ್ಕಪಕ್ಕದ ಸೆಲ್ ನಲ್ಲಿದ್ದಾರೆ. ಇಬ್ಬರೂ Read more…

ಅಸ್ವಾಭಾವಿಕ ಲೈಂಗಿಕ ಕ್ರಿಯೆ ಬಗ್ಗೆ ಹೈಕೋರ್ಟ್ ಮಹತ್ವದ ತೀರ್ಪು: ಪತಿ ಖಲಾಸೆಗೊಳಿಸಿ ಆದೇಶ

ಇಂದೋರ್: ಮಧ್ಯಪ್ರದೇಶದ ಇಂದೋರ್ ಹೈಕೋರ್ಟ್ ಪೀಠ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಿಂದ 40 ವರ್ಷದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ. ವೈವಾಹಿಕ ಸಂಬಂಧ ಮುಂದುವರಿಸುವಲ್ಲಿ ಪತಿ ತನ್ನ ಪತ್ನಿಯೊಂದಿಗೆ ಯಾವುದೇ Read more…

BREAKING : ‘UPSC’ CSE ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ..!

ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ಸಿ) ಯುಪಿಎಸ್ಸಿ ಐಎಎಸ್ 2024 ಪ್ರವೇಶ ಪತ್ರವನ್ನು ಅಧಿಕೃತ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದೆ. ಯಶಸ್ವಿಯಾಗಿ ನೋಂದಾಯಿಸಿಕೊಂಡ ಮತ್ತು ಯುಪಿಎಸ್ಸಿ ಪರೀಕ್ಷೆಗೆ ಹಾಜರಾಗುವ ಅರ್ಜಿದಾರರು Read more…

PM Modi’s Oath Ceremony : ಮೋದಿ ಪದಗ್ರಹಣ ಸಮಾರಂಭಕ್ಕೆ ‘ವಂದೇ ಭಾರತ್’ ಲೋಕೋ ಪೈಲಟ್ ಗೆ ಆಹ್ವಾನ

ನವದೆಹಲಿ : ನಾಳೆ ದೆಹಲಿಯಲ್ಲಿ ನಡೆಯಲಿರುವ ನರೇಂದ್ರ ಮೋದಿ ಪದಗ್ರಹಣ ಸಮಾರಂಭಕ್ಕೆ ವಂದೇ ಭಾರತ್ ಲೋಕೋ ಪೈಲಟ್ ಗೆ ಆಹ್ವಾನ ನೀಡಲಾಗಿದೆ. ನರೇಂದ್ರ ಮೋದಿ ಪದಗ್ರಹಣ ಸಮಾರಂಭಕ್ಕೆ 8000 Read more…

ಮೋದಿ ಸಂಪುಟಕ್ಕೆ ರಾಮಮೋಹನ್ ನಾಯ್ಡು ಸೇರ್ಪಡೆ ಖಚಿತ: ಹೆಚ್ಚಿನ ಸಚಿವ ಸ್ಥಾನಕ್ಕೆ ಬೇಡಿಕೆ ಇಟ್ಟ ಟಿಡಿಪಿ: ಪ್ರಭಾವಿ ಖಾತೆಗೆ ಜೆಡಿಯು ಪಟ್ಟು

ನವದೆಹಲಿ: ಶ್ರೀಕಾಕುಳಂ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ತೆಲುಗು ದೇಶಂ ಪಕ್ಷದ(ಟಿಡಿಪಿ) ಸಂಸದ ಕಿಂಜರಾಪು ರಾಮಮೋಹನ್ ನಾಯ್ಡು ಅವರು ಹಂಗಾಮಿ ಪ್ರಧಾನಿ ನರೇಂದ್ರ ಮೋದಿ ಅವರ ಕೇಂದ್ರ ಸಚಿವ ಸಂಪುಟಕ್ಕೆ Read more…

ALERT : ‘ಮೊಬೈಲ್’ ಚಾರ್ಜ್ ಗೆ ಹಾಕುವಾಗ ಈ ತಪ್ಪು ಮಾಡಿದ್ರೆ ‘ಫೋನ್’ ಸ್ಪೋಟಗೊಳ್ಳಬಹುದು ಎಚ್ಚರ..!

ನಮ್ಮಲ್ಲಿ ಸುಮಾರು 70 ಪ್ರತಿಶತದಷ್ಟು ಜನರು ಪ್ರತಿ ಗಂಟೆಗೆ ಫೋನ್ ಅನ್ನು ಚಾರ್ಜ್ ಮಾಡುತ್ತಾರೆ, ಫೋನ್ ಯಾವಾಗಲೂ ಸಂಪೂರ್ಣವಾಗಿ ಚಾರ್ಜ್ ಆಗಬೇಕೆಂದು ಬಯಸುತ್ತಾರೆ. ನೀವು ಅದೇ ಕೆಲಸವನ್ನು ಮಾಡಿದರೆ, Read more…

BIG NEWS: ವಾಲ್ಮೀಕಿ ನಿಗಮದಲ್ಲಿ ಅಕ್ರಮ; ನಾಗೇಂದ್ರ ಬೆನ್ನಲ್ಲೇ ಮತ್ತೋರ್ವ ಸಚಿವರ ಹೆಸರು ತಳುಕು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬಹುಕೋಟಿ ಅಕ್ರಮ ಪ್ರಕರಣಕ್ಕೆ ದ್ಸಂಬ್ಂಧಿಸಿದಂತೆ ಸಚಿವ ಬಿ.ನಾಗೇಂದ್ರ ಅವರ ತಲೆದಂಡವಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೋರ್ವ ಸಚಿವರ ಹೆಸರು ಕೇಳಿ ಬರುತ್ತಿದೆ. ನಿಗಮದಲ್ಲಿನ Read more…

BREAKING : ಬೆಂಗಳೂರಲ್ಲಿ ನಿಲ್ಲದ ಪುಂಡರ ಅಟ್ಟಹಾಸ ; ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ..!

ಬೆಂಗಳೂರು : ಬೆಂಗಳೂರಲ್ಲಿ ಪುಂಡರ ಅಟ್ಟಹಾಸ ಮಿತಿ ಮೀರಿದ್ದು, ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಕಾಡುಗೋಡಿಯಲ್ಲಿ ನಡೆದಿದೆ. ತಡರಾತ್ರಿ ಎಣ್ಣೆಪಾರ್ಟಿ ಮಾಡಿದ ಪುಂಡರು ಕ್ಷುಲ್ಲಕ Read more…

ಮಹಾರಾಷ್ಟ್ರ ಸಿಎಂ ಶಿಂಧೆ ಬಣಕ್ಕೆ ಶಾಕ್: ಮರಳಿ ಉದ್ಧವ್ ಠಾಕ್ರೆ ಬಣ ಸೇರಲು ಸಜ್ಜಾದ 6 ಶಾಸಕರ ದಂಡು…?

ಮುಂಬೈ: ಶಿವಸೇನೆಯ(ಏಕನಾಥ್ ಶಿಂಧೆ ಬಣ) ಕನಿಷ್ಠ ಐದರಿಂದ ಆರು ಶಾಸಕರು ಶಿವಸೇನೆ(ಯುಬಿಟಿ) ನಾಯಕರೊಂದಿಗೆ ಸಂಪರ್ಕದಲ್ಲಿದ್ದಾರೆ ಮತ್ತು ಪಕ್ಷಕ್ಕೆ ಮರಳುವ ಇಚ್ಛೆಯನ್ನು ತೋರಿಸಿದ್ದಾರೆ. ಶಿವಸೇನೆ(ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು Read more…

ವಿಷಾನೀಲ ಸೋರಿಕೆ: 50 ಜನರು ಅಸ್ವಸ್ಥ

ಮೈಸೂರು: ವಿಷಕಾರಿ ಅನಿಲ ಸೋರಿಕೆಯಾಗಿ 50 ಜನರು ಅಸ್ವಸ್ಥರಾಗಿರುವ ಘಟನೆ ಮೈಸೂರು ಜಿಲ್ಲೆಯ ನರಸಿಂಹರಾಜ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಗುಜರಿ ಅಂಗಡಿ ಮಾಲೀಕ, ಕಾರ್ಮಿಕನ ಎಡವಟ್ಟಿನಿಂದಾಗಿ ಈ ಅನಾಹುತ Read more…

ವಿಕಲಚೇತನ ಅಭ್ಯರ್ಥಿಗಳಿಗೆ ‘KEA’ ಮುಖ್ಯ ಮಾಹಿತಿ ; ಜೂ. 10 ರಿಂದ ‘ವೈದ್ಯಕೀಯ ತಪಾಸಣೆ’..!

ಬೆಂಗಳೂರು : ಜೂ.10ರಿಂದ ವಿಕಲಚೇತನರಿಗೆ ವೈದ್ಯಕೀಯ ತಪಾಸಣೆ ವೈದ್ಯಕೀಯ ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳಿಗೆ ವಿಕಲಚೇತನಾ ಕೋಟಾದಲ್ಲಿ ಮೀಸಲಾತಿ ಕ್ಲೇಮ್ ಮಾಡಿರುವ ಅಭ್ಯರ್ಥಿಗಳಿಗೆ ಜೂನ್ 10- 12ರವರೆಗೆ Read more…

ಸಾವಿನಲ್ಲೂ ಸಾರ್ಥಕತೆ ಮೆರೆದ ದಂಪತಿ: ಅಂಗಾಂಗ ದಾನ

ಮಂಡ್ಯ: ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ನಡೆದ ಬೈಕ್ ಅಪಘಾತದಲ್ಲಿ ದಂಪತಿ ಸಾವನ್ನಪ್ಪಿದ್ದು, ಅವರ ಅಂಗಾಂಗಗಳನ್ನು ಕುಟುಂಬದವರು ಖಾಸಗಿ ಆಸ್ಪತ್ರೆಗೆ ದಾನ ಮಾಡಿದ್ದಾರೆ. ಮಂಡ್ಯ ತಾಲೂಕಿನ ಚಿಕ್ಕಬಾಣಸವಾಡಿಯ ಸಿ. ಮಂಜುನಾಥ್(46) Read more…

BREAKING : ಛತ್ತೀಸ್ ಗಢದಲ್ಲಿ ಎನ್ ಕೌಂಟರ್ ; 7 ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ

ನವದೆಹಲಿ: ಛತ್ತೀಸ್ ಗಢದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ಭದ್ರತಾ ಪಡೆಗಳು ಏಳು ನಕ್ಸಲರನ್ನು ಹೊಡೆದುರುಳಿಸಿದೆ. ಹಾಗೂ ಎನ್ ಕೌಂಟರ್ ನಲ್ಲಿ ಮೂವರು ಭದ್ರತಾ ಸಿಬ್ಬಂದಿ ಗಾಯಗೊಂಡಿದ್ದಾರೆ. ಹಿರಿಯ ಪೊಲೀಸ್ Read more…

ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ರಾಮೋಜಿ ರಾವ್ ನಿಧನಕ್ಕೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಸಂತಾಪ

ನವದೆಹಲಿ: ಈನಾಡು ಮಾಧ್ಯಮ ಸಮೂಹದ ಅಧ್ಯಕ್ಷ ಹಾಗೂ ರಾಮೋಜಿ ಫಿಲಂ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರ ನಿಧನಕ್ಕೆ ನಿಯೋಜಿತ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಸಂತಾಪ Read more…

‘ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಸರ್ಕಾರದಿಂದ ಸಾರ್ವಜನಿಕರ ಹಣ ವ್ಯರ್ಥ’ ; ನಟ ಚೇತನ್ ಅಹಿಂಸಾ

ಬೆಂಗಳೂರು : ಸಿನಿಮಾ ತಾರೆಯರ ಸ್ಮಾರಕ ನಿರ್ಮಿಸಲು ಸರ್ಕಾರ ಸಾರ್ವಜನಿಕರ ಹಣವನ್ನು ವ್ಯರ್ಥ ಮಾಡುತ್ತಿದೆ ಎಂದು ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಚಿತ್ರರಂಗದ ತಾರೆಯೊಬ್ಬರಿಗೆ 10 ಗುಂಟೆ ಸ್ಮಾರಕ Read more…

ಬಿಜೆಪಿ ಅಭ್ಯರ್ಥಿ ಪರ ಕೆಲಸ: ಕಾಂಗ್ರೆಸ್ ನಿಂದ ಆರು ವರ್ಷ ಉಚ್ಚಾಟನೆ

ಬೆಂಗಳೂರು: ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಆರೋಪದ ಮೇಲೆ ಪ್ರದೇಶ ಯುವ ಕಾಂಗ್ರೆಸ್ ಕಾರ್ಯದರ್ಶಿ ಎಸ್.ಎಂ. ಜಗದೀಶ್ ಅವರನ್ನು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ Read more…

ನಾಳೆ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ : ಬಿಗಿ ಭದ್ರತೆ, ಡ್ರೋನ್ ಹಾರಾಟ ನಿಷೇಧ..!

ನವದೆಹಲಿ : ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಿದ್ಧತೆಗಳು ನಡೆಯುತ್ತಿವೆ. ನಾಳೆ (ಜೂನ್ 9) ದೆಹಲಿಯಲ್ಲಿ ನಡೆಯಲಿರುವ ಈ ಕಾರ್ಯಕ್ರಮಕ್ಕೆ ವ್ಯಾಪಕ Read more…

ಇಂದು ದಕ್ಷಿಣ ಆಫ್ರಿಕಾ ತಂಡಕ್ಕೆ ಮತ್ತೊಮ್ಮೆ ಶಾಕ್ ನೀಡಲಿದೆಯಾ ನೆದರ್ಲ್ಯಾಂಡ್

ಟಿ ಟ್ವೆಂಟಿ ವಿಶ್ವಕಪ್ನ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ಸಣ್ಣ ಪುಟ್ಟ ತಂಡಗಳು ಬಲಿಷ್ಠ ತಂಡಗಳನ್ನು ಬಗ್ಗು ಬಡಿಯುತ್ತಿವೆ. ಈ ಮೂಲಕ ಅಮೆರಿಕ, ಆಫ್ಘಾನಿಸ್ತಾನ ಸೇರಿದಂತೆ ನೆದರ್ಲ್ಯಾಂಡ್ Read more…

ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು; ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಭಿಪ್ರಾಯ

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಪಕ್ಷ ನಾಯಕರಾಗಬೇಕು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ರಾಹುಲ್ ಗಾಂಧಿ ವಿಪಕ್ಷ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...