alex Certify Live News | Kannada Dunia | Kannada News | Karnataka News | India News - Part 3649
ಕನ್ನಡ ದುನಿಯಾ
    Dailyhunt JioNews

Kannada Duniya

ಮಧ್ಯಾಹ್ನ ನಿದ್ದೆ ಮಾಡಿದ್ದಕ್ಕೆ ಪತ್ನಿ ಮೇಲೆ ಹಲ್ಲೆ ನಡೆಸಿದ ಪತಿ…!

ಮಧ್ಯಾಹ್ನದ ಊಟವಾದ ಬಳಿಕ ನಿದ್ದೆ ಮಾಡುವ ಅಭ್ಯಾಸ ಅನೇಕರಿಗೆ ಇರುತ್ತದೆ. ಆದರೆ ಗುಜರಾತ್​​ನ ಶಾಹಿಬಾಗ್​ ಎಂಬಲ್ಲಿ 24 ವರ್ಷದ ಮಹಿಳೆ ಮಧ್ಯಾಹ್ನ ನಿದ್ದೆ ಮಾಡಿದ ಕಾರಣಕ್ಕೆ ಗಂಡನ ಮನೆಯಲ್ಲಿ Read more…

ಬಡದೇಶಗಳ ಮಕ್ಕಳು ರಸ್ತೆ ಅಪಘಾತಕ್ಕೆ ತುತ್ತಾಗುವ ಸಾಧ್ಯತೆ ಹೆಚ್ಚು…! ಅಧ್ಯಯನದಲ್ಲಿ ಗಂಭೀರ ಸಮಸ್ಯೆ ಅನಾವರಣ

ಅರ್ಥಿಕವಾಗಿ ಹಿಂದುಳಿದ ದೇಶಗಳಲ್ಲಿರುವ ಮಕ್ಕಳು ರಸ್ತೆ ಅಪಘಾತಕ್ಕೆ ತುತ್ತಾಗುವ ಸಾಧ್ಯತೆಗಳು ಬಹಳ ಇವೆ ಎಂದು ಯುನೆಸ್ಕೋದ ವರದಿಯೊಂದು ತಿಳಿಸುತ್ತಿದೆ. ತುಲನಾತ್ಮಕವಾಗಿ ಕಡಿಮೆ ವಾಹನಗಳಿರುವ ಹಿಂದುಳಿದ ದೇಶಗಳ ರಸ್ತೆಗಳಲ್ಲೇ ಮಕ್ಕಳು Read more…

ಎಲೆಕ್ಟ್ರಿಕ್ ವಾಹನಕ್ಕೆ ಹೆಚ್ಚಾಗ್ತಿದೆ ಬೇಡಿಕೆ: 2ನೇ ಘಟಕ ಸ್ಥಾಪಿಸಲು ಮುಂದಾದ ಎಥರ್ ಎನರ್ಜಿ

ಹಿರೋ ಮೋಟೋ ಕ್ರಾಪ್ ಬೆಂಬಲಿತ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಎಥರ್ ಎನರ್ಜಿ, ತಮಿಳುನಾಡಿನಲ್ಲಿ ತನ್ನ ಎರಡನೇ ಉತ್ಪಾದನಾ ಘಟಕ ಸ್ಥಾಪಿಸಲು ಮುಂದಾಗಿದೆ. ಕಂಪನಿಯ ಪ್ರಕಾರ, ಈ ಘಟಕ 2022 Read more…

ನಗು ತರಿಸುತ್ತೆ ಮದುವೆ ಸಮಾರಂಭದಿಂದ ದಣಿದ ವಧು ಹೇಳಿದ ಮಾತು…!

ಮದುವೆ ಸಮಾರಂಭಗಳ ಬಗ್ಗೆ ನಮ್ಮ ಮನಸ್ಸುಗಳಲ್ಲಿ ಭಾರೀ ಕಲ್ಪನೆಗಳಿರುತ್ತವೆ. ಭಾರತದಲ್ಲಿ ಮದುವೆಗಳೆಂದರೆ ಅದ್ಧೂರಿ ಸಮಾರಂಭಗಳೆಂದೇ ಅರ್ಥ. ಆದರೆ ಇಂಥ ಭಾರೀ ಕಾರ್ಯಕ್ರಮಗಳ ಆಯೋಜನೆ ಮಾಡುತ್ತಾ ನಮ್ಮೆಲ್ಲರಿಗೂ ಭಾರೀ ದಣಿವೂ Read more…

ಮನ ಮುದಗೊಳಿಸುತ್ತೆ ಬೀದಿ ಬದಿ ವ್ಯಾಪಾರ ಮಾಡುತ್ತಿದ್ದ ಪುಟ್ಟ ಬಾಲಕರ ಮೊಗದಲ್ಲಿ ಮೂಡಿದ ಮುಗ್ಧ ನಗು

ಕರುಣಾಮಯಿ ಜನರು ಮನುಕುಲಕ್ಕೆ ದೇವರು ಕೊಟ್ಟ ವರವೆಂದು ಹೇಳಬಹುದು. ಈ ಮಾತನ್ನು ಸಾರಿ ಹೇಳುವ ವಿಡಿಯೋವೊಂದು ವೈರಲ್ ಆಗಿದೆ. ಬೀದಿಗಳಲ್ಲಿ ಸಿಂಗಾರದ ವಸ್ತುಗಳನ್ನು ಮಾರುತ್ತಿದ್ದ ಪುಟ್ಟ ಬಾಲಕರಿಬ್ಬರಿಗೆ ಅಪರಿಚಿತ Read more…

77ನೇ ವಯಸ್ಸಿಗೆ ಶಾಲೆಗೆ ಮರಳಿದ ಅಜ್ಜ….!

ವಿದ್ಯೆ ಕಲಿಯಲು ಯಾವ ವಯಸ್ಸೂ ದೊಡ್ಡದಲ್ಲ ಎನ್ನುವ ಮಾತನ್ನು ಮತ್ತೊಮ್ಮೆ ಜ್ಞಾಪಿಸಿದ 81 ವರ್ಷದ ವ್ಯಕ್ತಿಯೊಬ್ಬರು, ತಮ್ಮ 77ನೇ ವಯಸ್ಸಿನಲ್ಲಿ ಶಾಲೆಗೆ ಮರಳಿದ ಕಥೆ ಹಂಚಿಕೊಂಡಿದ್ದಾರೆ. ಗುಡ್‌ನ್ಯೂಸ್‌ ಕರೆಸ್ಪಾಂಡಂಟ್ Read more…

Big News: ರೈಲ್ವೆ ಟಿಕೆಟ್ ಬುಕ್ಕಿಂಗ್ ಗೆ ಹೊಸ ನಿಯಮ ಜಾರಿಗೆ ತಂದ IRCTC

ರೈಲ್ವೆ ಪ್ರಯಾಣಿಕರಿಗೆ ಮಹತ್ವದ ಸುದ್ದಿಯಿದೆ. ರೈಲ್ವೆ ಟಿಕೆಟ್ ಆನ್ಲೈನ್ ನಲ್ಲಿ ಬುಕ್ ಮಾಡ್ತಿದ್ದ ಪ್ರಯಾಣಿಕರು ಈ ವಿಷ್ಯವನ್ನು ಅವಶ್ಯಕವಾಗಿ ತಿಳಿದುಕೊಳ್ಳಬೇಕಿದೆ. ಭಾರತೀಯ ರೈಲ್ವೆ ಕ್ಯಾಟರಿಂಗ್ ಮತ್ತು ಪ್ರವಾಸೋದ್ಯಮ ನಿಗಮ, Read more…

ಹೊಸ ವರ್ಷದ ಆರಂಭದಲ್ಲೇ ವಿದೇಶ ಪ್ರವಾಸಕ್ಕೆ ಅಣಿಯಾದ ಪ್ರಧಾನಿ ಮೋದಿ..!

ದುಬೈ ಎಕ್ಸ್​ಪೋ 2020ರಲ್ಲಿ ಭಾಗವಹಿಸಲಿರುವ ಪ್ರಧಾನಿ ನರೇಂದ್ರ ಮೋದಿ 2022ರ ಆರಂಭದಲ್ಲಿ ಅರಬ್​ ರಾಷ್ಟ್ರಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಅಂದಹಾಗೆ ಇದು ಹೊಸ ವರ್ಷದಲ್ಲಿ ಪ್ರಧಾನಿ ಮೋದಿ ಮೊದಲ ವಿದೇಶ Read more…

BIG NEWS: ಒಮಿಕ್ರಾನ್ ಭೀತಿ ಮಧ್ಯೆ ತೀವ್ರಗೊಳ್ಳುತ್ತಾ ಡೆಲ್ಟಾ ದಾಳಿ…? ಕಳವಳ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ನಡುವೆಯೇ ಮತ್ತೆ ಡೆಲ್ಟಾ ವೈರಸ್ ಆತಂಕ ಕೂಡ ಹೆಚ್ಚುತ್ತಿದೆ. ಅಲ್ಲಲ್ಲಿ ಡೆಲ್ಟಾ ಪ್ರಕರಣಗಳು ಕಾಣಿಸಿಕೊಳ್ಳುತ್ತಿದೆ ಎಂದು ಸಿಎಂ ಬಸವರಾಜ್ Read more…

ಮೊದಲು ವಿದ್ಯಾರ್ಥಿಗಳಿಗೆ ನಗ್ನ ಫೋಟೋ ಕಳುಹಿಸಿ ಬಳಿಕ ಶಿಕ್ಷಕಿ ಮಾಡ್ತಿದ್ಲು ಈ ಕೆಲಸ…!

ಶಿಕ್ಷಕರನ್ನು ದೇವರಿಗೆ ಹೋಲಿಸಲಾಗುತ್ತದೆ. ಮಕ್ಕಳಿಗೆ ಉತ್ತಮ ಭವಿಷ್ಯ ನೀಡುವವರು ಶಿಕ್ಷಕರು. ಆದ್ರೆ ಇತ್ತೀಚಿನ ದಿನಗಳಲ್ಲಿ ಶಿಕ್ಷಕರೇ ದಾರಿ ತಪ್ಪುತ್ತಿದ್ದಾರೆ. ಅಮೆರಿಕಾದಲ್ಲಿ ನಡೆದ ಘಟನೆ ಇದಕ್ಕೆ ಸಾಕ್ಷಿಯಾಗಿದೆ. ವಿದ್ಯಾರ್ಥಿಗೆ ನಗ್ನ Read more…

ಐಪಿಎಲ್ 2022: ಫ್ರಾಂಚೈಸಿಯಲ್ಲಿ ಉಳಿದಿರುವ ಆಟಗಾರರಿಗೆ ಸಿಗಲಿದೆ ಇಷ್ಟು ವೇತನ..!

ಐಪಿಎಲ್ 2022ರ ಮೆಗಾ ಹರಾಜು ಆರಂಭವಾಗುವ ಮೊದಲೇ ಎಲ್ಲಾ ಫ್ರಾಂಚೈಸಿಗಳು ಕೆಲ ಆಟಗಾರರನ್ನು ಉಳಿಸಿಕೊಳ್ಳುವ ಅವಕಾಶ ನೀಡಲಾಗಿದೆ. ಈಗಾಗಲೇ ಎಲ್ಲ ಫ್ರಾಂಚೈಸಿಗಳು ಆಟಗಾರರ ಪಟ್ಟಿಯನ್ನು ಸಿದ್ಧಪಡಿಸಿವೆ. ಸದ್ಯ ಹರಾಜು Read more…

ಕರುಳು ಹರಿದುಕೊಂಡಿದ್ದ ಐದು ಅಡಿ ಉದ್ದದ ಹಾವಿಗೆ ಮರುಜೀವ ಕೊಟ್ಟ ವೈದ್ಯರು

ತನ್ನ ಕರುಳುಗಳನ್ನು ಹರಿದುಕೊಂಡಿದ್ದ ಐದು ಅಡಿ ಉದ್ದದ ಹಾವೊಂದನ್ನು ಚೆನ್ನೈನ ಗಿಂಡಿ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಪಶುವೈದ್ಯರು ಚಿಕಿತ್ಸೆ ನೀಡಿ ಬದುಕುಳಿಸಿದ್ದಾರೆ. ನಗರದಲ್ಲಿ ಕಳೆದ 10 ದಿನಗಳಿಂದ Read more…

ಈ 5 ಕಾರುಗಳಿಗೆ ಮರುವಿನ್ಯಾಸ ಮಾಡುತ್ತಿದೆ ಮಾರುತಿ ಸುಜ಼ುಕಿ

ದೇಶದ ಕಾರು ಮಾರುಕಟ್ಟೆಯಲ್ಲಿ ಆಕ್ರಮಣಶೀಲ ಹೆಜ್ಜೆ ಇಟ್ಟಿರುವ ಮಾರುತಿ ಸುಜ಼ುಕಿ, ಮುಂದಿನ ದಿನಗಳಲ್ಲಿ 5 ಹೊಸ ಬಿಡುಗಡೆಗಳಿಗೆ ಉತ್ಸುಕವಾಗಿದೆ. ಇವುಗಳ ಪೈಕಿ ಯಾವೊಂದೂ ಹೊಸ ಉತ್ಪನ್ನವಲ್ಲ, ಬದಲಿಗೆ ಚಾಲ್ತಿಯಲ್ಲಿರುವ Read more…

ಮಂಗಳೂರಿನಲ್ಲಿ ಎರಡು ಗ್ಯಾಂಗ್ ನಡುವೆ ತಲ್ವಾರ್ ದಾಳಿ

ಮಂಗಳೂರು: ಮಂಗಳೂರಿನಲ್ಲಿ ಎರಡು ಗ್ಯಾಂಗ್ ಗಳ ನಡುವೆ ಗ್ಯಾಂಗ್ ವಾರ್ ನಡೆದಿದ್ದು, ತಲ್ವಾರ್ ಹಿಡಿದು ಹೊಡೆದಾಡಿಕೊಂಡಿರುವ ಘಟನೆ ನಡೆದಿದೆ. ಮಂಗಳೂರಿನ ಬರ್ಕೆ ಬಳಿ ಎರಡು ಗುಂಪುಗಳು ತಲ್ವಾರ್ ಹಿಡಿದು Read more…

ಆನ್ಲೈನ್ ಕ್ಲಾಸ್ ನಲ್ಲಿ ಅಚಾತುರ್ಯ: ಅಶ್ಲೀಲ ವೀಡಿಯೋ ಪ್ರಸಾರ; ಮಕ್ಕಳು, ಶಿಕ್ಷಕರಿಗೆ ಮುಜುಗರ

ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಶಾಲೆಯಲ್ಲಿ ಆನ್ಲೈನ್ ಕ್ಲಾಸ್ ನಡೆಯುವಾಗ ಅಶ್ಲೀಲ ವಿಡಿಯೋ ಓಪನ್ನಾಗಿ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮುಜುಗರಕ್ಕೀಡಾಗಿದ್ದಾರೆ. ಇದರಿಂದಾಗಿ ಆನ್ಲೈನ್ ಕ್ಲಾಸ್ ಬಂದ್ ಮಾಡಿದ ಘಟನೆ ತಡವಾಗಿ Read more…

BIG NEWS: ಬೆಂಗಳೂರಿನಲ್ಲಿ ಮತ್ತೆ ಜಾರಿಯಾಗುತ್ತಾ ನೈಟ್ ಕರ್ಫ್ಯೂ…..?

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಹಾಗೂ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮತ್ತೆ ಟಫ್ ರೂಲ್ಸ್ ಜಾರಿಗೆ ಬರುವ ಸಾಧ್ಯತೆ ದಟ್ಟವಾಗಿದೆ. ಪ್ರಮುಖವಾಗಿ Read more…

ಚಾಲಕರಿಗೆ ಭರ್ಜರಿ ಸುದ್ದಿ: ಅದ್ಭುತವಾಗಿದೆ ಗೂಗಲ್ ಮ್ಯಾಪ್ಸ್‌ ನ ಹೊಸ ಫೀಚರ್

ತಂತ್ರಜ್ಞಾನವು ಎಷ್ಟು ಅದ್ಭುತವಾಗಿದೆ ಎಂದರೆ ನೀವು ನಿರ್ಜನ ಪ್ರದೇಶದಲ್ಲಿ ಸಾಗುತ್ತಿದ್ದರೂ, ಮೂರನೇ ಕಣ್ಣು ನಿಮ್ಮನ್ನು ಹಿಂಬಾಲಿಸುತ್ತಲೇ ಇರುತ್ತದೆ. ಕೆಲವೊಮ್ಮೆ ನೀವು ಸಂಚಾರ ನಿಯಮಗಳನ್ನು ಪಾಲಿಸದಿದ್ದಾಗ ನಿಮಗೆ ದಂಡ ಪಾವತಿಸುವ Read more…

ಇಂಧನ ದರ ಏರಿಕೆ ಮಧ್ಯೆ ತಮಾಷೆಗೆ ಕಾರಣವಾಗಿದೆ IOCL ನ ಈ ಜಾಹೀರಾತು

ದೆಹಲಿ: ಇಂಧನ ದರದಲ್ಲಿ ಏರಿಕೆಯಾಗಿರುವುದು ಜನರನ್ನು ಸಂಕಷ್ಟಕ್ಕೆ ತಳ್ಳಿದೆ. ಬೆಲೆ ಏರಿಕೆ ಬಿಸಿಗೆ ಹಲವರು ಸರ್ಕಾರಕ್ಕೆ ಹಿಡಿಶಾಪ ಹಾಕಿದ್ರೆ, ಇನ್ನೂ ಕೆಲವರು ವಿಭಿನ್ನವಾಗಿ ಪ್ರತಿಭಟಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ Read more…

BIG BREAKING: ದೇಶದಲ್ಲಿ ದಾಖಲೆ ಪ್ರಮಾಣದಲ್ಲಿ ಕುಸಿತ ಕಂಡ ಕೊರೊನಾ ಸೋಂಕು; ಸಾವಿನ ಸಂಖ್ಯೆಯೂ ದಿಢೀರ್ ಇಳಿಕೆ

ನವದೆಹಲಿ: ದೇಶದಲ್ಲಿ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಭೀತಿ ನಡುವೆಯೇ ಕೊರೊನಾ ಸೋಂಕಿತರ ಸಂಖ್ಯೆ ದಾಖಲೆ ಪ್ರಮಾಣದಲ್ಲಿ ಕುಸಿತವಾಗಿದೆ. ಕಳೆದ 24 ಗಂಟೆಯಲ್ಲಿ ಮತ್ತೆ 6,990 ಜನರಲ್ಲಿ ಹೊಸದಾಗಿ Read more…

ಈ 2 ರೂ. ನಾಣ್ಯ ನಿಮ್ಮಲ್ಲಿದ್ದರೆ ಸಾವಿರಾರು ರೂಪಾಯಿ ಜೇಬಿಗಿಳಿಸಬಹುದು

ಮನೆಯಲ್ಲೇ ಕುಳಿತು ಆದಾಯ ಗಳಿಸುವ ವಿಧವೊಂದನ್ನು ಹುಡುಕುವ ಮಂದಿಗೆ ನಾಣ್ಯ ಸಂಗ್ರಹವೂ ದುಡ್ಡು ಮಾಡುವ ಒಳ್ಳೆಯ ಮೂಲ. ಯಾವುದೇ ಪರಿಶ್ರಮ ಇಲ್ಲದೇ ತ್ವರಿತವಾಗಿ ದುಡ್ಡು ಮಾಡಲು ಇದೊಂದು ಒಳ್ಳೆಯ Read more…

2022 ರ ಕುರಿತು ನಾಸ್ಟ್ರಡಾಮಸ್‌ ಭವಿಷ್ಯ…! ಕಾಲಜ್ಞಾನಿಯ ಪುಸ್ತಕದ ಅಂಶಗಳು ಮತ್ತೆ ಮುನ್ನೆಲೆಗೆ

ಫ್ರೆಂಚ್‌ ಕಾಲಜ್ಞಾನಿ ಮೈಕೇಲ್ ಡಿ ನಾಸ್ಟ್ರಡಾಮಸ್‌ ತನ್ನ ’ಲೆಸ್ ಪ್ರಾಫೆಸಿಸ್’ ಪುಸ್ತಕದಲ್ಲಿ ಸಾವಿರಾರು ಊಹೆಗಳನ್ನು 465 ವರ್ಷಗಳ ಹಿಂದೆ ಬರೆದಿಟ್ಟಿದ್ದಾನೆ. 942 ಕವನ ಸಂಕಲನಗಳನ್ನು ಹೊಂದಿರುವ ಈ ಪುಸ್ತಕದಲ್ಲಿ Read more…

ಇಲ್ಲಿದೆ ಪ್ರಾಣ ರಕ್ಷಿಸಿದ ವೈದ್ಯನನ್ನು 25 ವರ್ಷಗಳ ಬಳಿಕ ಭೇಟಿಯಾದ ವ್ಯಕ್ತಿಯ ಹೃದಯಸ್ಪರ್ಶಿ ಕಥೆ

ಗುಂಡೇಟಿನಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬನನ್ನು ರಕ್ಷಿಸಿದ ವೈದ್ಯನನ್ನು ಸುಮಾರು 25 ವರ್ಷಗಳ ನಂತರ ಪುನರ್ಮಿಲನವಾಗಿರುವ ಹೃದಯಸ್ಪರ್ಶಿ ಘಟನೆ ನಡೆದಿದೆ. 1996ರಲ್ಲಿ ಹೊಸವರ್ಷದ ಸಂಭ್ರಮಾಚರಣೆಯಲ್ಲಿದ್ದ ವೇಳೆ ದರೋಡೆಕೋರರ ಗುಂಪು ಡ್ಯಾಮನ್ ವಾಕರ್ Read more…

‌ಎಲ್‌ಐಸಿ ಜೀವನ್ ಶಿರೋಮಣಿ: 4 ವರ್ಷ ಪ್ರೀಮಿಯಂ ಕಟ್ಟಿ ಒಂದು ಕೋಟಿ ರೂ. ರಿಟರ್ನ್ಸ್ ಪಡೆಯಿರಿ

ಹೂಡಿಕೆ ಮಾಡಿ ಒಳ್ಳೆ ರಿಟರ್ನ್ಸ್ ಪಡೆಯಲು ಶೇರು ಮಾರುಕಟ್ಟೆ ಸಾಕಷ್ಟು ಒಳ್ಳೆಯ ಅವಕಾಶಗಳನ್ನು ನೀಡುತ್ತಿದೆ. ಆದರೆ ನಿಮ್ಮ ದುಡ್ಡನ್ನು ಸುರಕ್ಷಿತವಾದ ಆಯ್ಕೆ ಮೇಲೆ ಹೂಡಿ, ಒಳ್ಳೆಯ ರಿಟರ್ನ್ಸ್ ಪಡೆದುಕೊಳ್ಳಲು Read more…

ಸುಪ್ರೀಂ ಆದೇಶಾನುಸಾರ ಸೇನೆಯಿಂದ 557 ಮಹಿಳೆಯರಿಗೆ ಶಾಶ್ವತ ಕಮಿಷನ್

ಸಶಸ್ತ್ರ ಪಡೆಗಳಲ್ಲಿ ನೇಮಕಾತಿ/ಬಡ್ತಿ ವಿಚಾರದಲ್ಲಿ ಲಿಂಗಬೇಧಕ್ಕೆ ಕೊನೆ ಹಾಡುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಆದೇಶಾನುಸಾರ ಹೆಜ್ಜೆಯೊಂದನ್ನು ಇಟ್ಟಿರುವ ಭಾರತೀಯ ಸೇನೆ 557 ಮಹಿಳೆಯರಿಗೆ ಶಾಶ್ವತ ಕಮಿಷನ್‌ (ಪಿಸಿ) ಸ್ಥಾನಮಾನ Read more…

ಸಫಾರಿ ಜೀಪ್ ಜೊತೆ ಹಗ್ಗಜಗ್ಗಾಟವಾಡಿದ ಸಿಂಹ…!

ಬೃಹತ್ ಆಫ್ರಿಕನ್ ಸಿಂಹವೊಂದು ಪ್ರವಾಸಿಗರನ್ನು ತುಂಬಿದ್ದ ಸಫಾರಿ ಜೀಪ್ ನೊಂದಿಗೆ ಹಗ್ಗಜಗ್ಗಾಟವಾಡಿರುವ ಆಕರ್ಷಕ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದೆ. ದಕ್ಷಿಣ ಆಫ್ರಿಕಾದ ಸಫಾರಿ ಪಾರ್ಕ್ ನಲ್ಲಿ ಈ ದೃಶ್ಯವನ್ನು ಚಿತ್ರೀಕರಿಸಲಾಗಿದ್ದು, Read more…

ಬೆಚ್ಚಿಬೀಳಿಸುತ್ತೆ ಕಾಯಿಲೆ ಗುಣಪಡಿಸಲು ಈ ಚೈನೀಸ್ ಥೆರಪಿ ಅಳವಡಿಸುವ ವಿಧಾನ…!

ಪ್ರಪಂಚದಾದ್ಯಂತ, ಹಲವಾರು ಕಾಯಿಲೆಯನ್ನು ಗುಣಪಡಿಸಲು ನೂರಾರು ಹಳ್ಳಿ ಮದ್ದು ಅಥವಾ ಆಯುರ್ವೇದ ಚಿಕಿತ್ಸೆ ಮುಂತಾದಂತಹ ಚಿಕಿತ್ಸಾ ವಿಧಾನಗಳಿವೆ. ಹೆಚ್ಚಿನ ಜನರು ಅಲೋಪತಿ ಔಷಧಿಗಳನ್ನು ಬಳಸುತ್ತಾರೆ. ಇನ್ನೂ ಕೆಲವರು ಹೋಮಿಯೋಪತಿ Read more…

ಸಿದ್ಧರಾಮಯ್ಯ, ಡಿಕೆಶಿಗೆ ಈಶ್ವರಪ್ಪ ಸವಾಲ್: ಬಿಜೆಪಿಗೆ ಅಧಿಕಾರ ದಾಹ ಎಂಬ ಹೇಳಿಕೆಗೆ ತಿರುಗೇಟು

ಬಿಜೆಪಿಯವರಿಗೆ ಅಧಿಕಾರದ ದಾಹ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಕ್ಕೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ Read more…

ಎರಡು ಡೋಸ್ ಲಸಿಕೆ ಪಡೆದಿದ್ದೀರಾ…..? ಹಾಗಾದ್ರೆ ಓಮಿಕ್ರಾನ್ ರೂಪಾಂತರದಿಂದ ನೀವೆಷ್ಟು ಸುರಕ್ಷಿತ…..? ಇಲ್ಲಿದೆ ಬಹುಮುಖ್ಯ ಮಾಹಿತಿ

ಕೋವಿಡ್ -19 ಗೆ ಕಾರಣವಾಗುವ ಸಾರ್ಸ್-ಕೋವ್-2 ನ ಓಮಿಕ್ರಾನ್ ರೂಪಾಂತರ ಪತ್ತೆಯಾಗಿದ್ದು, ಆತಂಕ ಮೂಡಲು ಕಾರಣವಾಗಿದೆ. ಹೊಸದಾಗಿ ಪತ್ತೆಯಾದ ಕೊರೋನಾ ವೈರಸ್ ರೂಪಾಂತರದ ವಿರುದ್ಧ ಲಸಿಕೆ ಕಾರ್ಯ ನಿರ್ವಹಿಸುತ್ತದೆಯೇ Read more…

BREAKING NEWS: ಅಗತ್ಯವಾದ್ರೆ ವಾರದ ನಂತ್ರ ಲಾಕ್ಡೌನ್ ಬಗ್ಗೆ ತೀರ್ಮಾನ; ಕೆ.ಎಸ್. ಈಶ್ವರಪ್ಪ

ಮಂತ್ರಾಲಯ: ಕೊರೋನಾ ರೂಪಾಂತರಿ ಒಮಿಕ್ರೋನ್ ಆತಂಕ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿದ ಸಚಿವ ಕೆ.ಎಸ್. ಈಶ್ವರಪ್ಪ, ಅಗತ್ಯವಾದರೆ ಮಾತ್ರ ಲಾಕ್ ಡೌನ್ ಮಾಡುತ್ತೇವೆ ಎಂದು ಹೇಳಿದ್ದಾರೆ. ಮಂತ್ರಾಲಯದಲ್ಲಿ ಮಾತನಾಡಿದ Read more…

ಮತ್ತೊಮ್ಮೆ ಟ್ರೋಲಿಗರ ಬಾಯಿಗೆ ಆಹಾರವಾದ ಪ್ರಸಿದ್ಧ ಸಭ್ಯಸಾಚಿ….!

ಬಟ್ಟೆ ಹಾಗೂ ಆಭರಣ ವಿನ್ಯಾಸಕ ಸಭ್ಯಸಾಚಿ ಬ್ರಾಂಡ್​ ಎಂದರೆ ಸಾಕು ಎಲ್ಲಿಲ್ಲದ ಬೇಡಿಕೆ ಇದೆ. ಸಾಕಷ್ಟು ಸೆಲೆಬ್ರಿಟಿಗಳು ತಮ್ಮ ಮದುವೆ ಕಾರ್ಯಕ್ರಮಗಳಲ್ಲಿ ಸಭ್ಯಸಾಚಿ ಉಡುಗೆಯಲ್ಲಿಯೇ ಮಿಂಚುತ್ತಾರೆ. ಆದರೆ ಇಂಟರ್ನೆಟ್​ಗೂ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...