alex Certify Live News | Kannada Dunia | Kannada News | Karnataka News | India News - Part 365
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ‘NEET’ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ : ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ಕೇಂದ್ರ ಸರ್ಕಾರ ಮತ್ತು ಎನ್ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ Read more…

BREAKING : ದೆಹಲಿ ಕಾರ್ಖಾನೆಯಲ್ಲಿ ಭಾರಿ ಸ್ಫೋಟ : 3 ಮಂದಿ ಸಾವು, ಹಲವರಿಗೆ ಗಾಯ..!

ನವದೆಹಲಿ: ದೆಹಲಿಯ ಆಹಾರ ಸಂಸ್ಕರಣಾ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು ಸ್ಫೋಟ ಸಂಭವಿಸಿದ ಪರಿಣಾಮ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು ಇತರ ಆರು ಜನರು ಗಾಯಗೊಂಡಿದ್ದಾರೆ. ನರೇಲಾ ಕೈಗಾರಿಕಾ ಪ್ರದೇಶದಲ್ಲಿ Read more…

BIG NEWS: ಎಲ್ಲವೂ ಷಡ್ಯಂತ್ರ; ಮಹಿಳೆ ಕಿಡ್ನ್ಯಾಪ್ ಆರೋಪ ನಿರಾಕರಿಸಿದ ಭವಾನಿ ರೇವಣ್ಣ

ಬೆಂಗಳೂರು: ಕೆ.ಆರ್.ನಗರ ಮಹಿಳೆ ಕಿಡ್ನ್ಯಾಪ್ ಕೇಸ್ ಗೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಮಧ್ಯಂತರ ಜಾಮೀನು ಸಿಕ್ಕಿದ್ದರೂ ಕೋರ್ಟ್ ಸೂಚನೆ ಮೇರೆಗೆ ಎಸ್ಐಟಿ ತನಿಖೆಗೆ ಹಾಜರಾಗಿದ್ದಾರೆ. ಎಸ್ಐಟಿ ವಿಚಾರಣೆ ವೇಳೆ Read more…

‘ಹ್ಯಾಪಿ ಬರ್ತಡೆ ಟು ಮಿ’ ಚಿತ್ರದ ಟೀಸರ್ ರಿಲೀಸ್

ಕದ್ರಿ ರಾಕೇಶ್ ನಿರ್ದೇಶನದ ‘ಹ್ಯಾಪಿ ಬರ್ತಡೆ ಟು ಮಿ’ ಚಿತ್ರದ ಟೀಸರ್ ಅನ್ನು  ಜಾನಕರ್ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆ ಮಾಡಲಾಗಿದ್ದು, ಈ ಟೀಸರ್ ರಿಲೀಸ್ ಆದ ಕೆಲವೇ Read more…

BIG NEWS : ಶಾಸಕ ‘ಪ್ರದೀಪ್ ಈಶ್ವರ್’ ಮನೆ ಮೇಲೆ ಕಲ್ಲು ತೂರಾಟ ಪ್ರಕರಣ ; ನಾಲ್ವರು ಅರೆಸ್ಟ್..!

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ Read more…

ಗಮನಿಸಿ : ಶೀಘ್ರವೇ ‘UGC NET’ ಪ್ರವೇಶ ಪತ್ರ ಬಿಡುಗಡೆ, ಈ ರೀತಿ ಡೌನ್ ಲೋಡ್ ಮಾಡಿ..!

ನವದೆಹಲಿ : ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ವಿಶ್ವವಿದ್ಯಾಲಯ ಧನಸಹಾಯ ಆಯೋಗ – ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಯುಜಿಸಿ-ನೆಟ್) ಪರೀಕ್ಷೆಯನ್ನು 10 ದಿನಗಳಲ್ಲಿ ನಡೆಸಲಿದೆ. ಯುಜಿಸಿ ನೆಟ್ ಪ್ರವೇಶ Read more…

‘ಮೋದಿ 3.0’ ಕ್ಯಾಬಿನೆಟ್ ನಲ್ಲಿ ಯಾರಿಗೆ ಯಾವ ಸಚಿವ ಸ್ಥಾನ? ಇಲ್ಲಿದೆ ಸಂಭವನೀಯರ ಪಟ್ಟಿ

ನವದೆಹಲಿ : ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ಜೂನ್ 9 ರ ಭಾನುವಾರ ಪ್ರಮಾಣವಚನ ಸಮಾರಂಭಕ್ಕೆ ಸಿದ್ಧತೆ ನಡೆಸುತ್ತಿರುವಾಗ, ಪ್ರಧಾನಿ ಮೋದಿ ಅವರೊಂದಿಗೆ ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ Read more…

BIG NEWS: ಬಸ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ದುರ್ಮರಣ

ಬೆಳಗಾವಿ: ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ತಾಲೂಕಿನ ಖನಗಾಂವ ಗ್ರಾಮದ ಬಳಿ ಈ Read more…

ಪೋಷಕರೇ ಗಮನಿಸಿ : ಇಂದಿನಿಂದ ‘RTE’ ಅಡಿ ಶಾಲಾ ದಾಖಲಾತಿ ಪ್ರಕ್ರಿಯೆ ಆರಂಭ..!

ಬೆಂಗಳೂರು: 2024 -25 ನೇ ಸಾಲಿನ ಶಿಕ್ಷಣ ಹಕ್ಕು ಕಾಯ್ದೆಯಡಿ ಶಾಲೆಗಳ ದಾಖಲಾತಿ ಇಂದಿನಿಂದ (ಜೂ 8.) ಆರಂಭವಾಗಲಿದ್ದು, ಅರ್ಜಿ ಸಲ್ಲಿಸಲು ಜೂ.19 ಕೊನೆಯ ದಿನಾಂಕವಾಗಿದೆ. ಪೋಷಕರಿಗೆ ಇಲ್ಲಿದೆ Read more…

BREAKING : ನಾಳೆ ಸಂಜೆ 7:15 ಕ್ಕೆ ರಾಷ್ಟ್ರಪತಿ ಭವನದಲ್ಲಿ ಪ್ರಧಾನಿಯಾಗಿ ಮೋದಿ ಪ್ರಮಾಣ ವಚನ ಸ್ವೀಕಾರ..!

ನವದೆಹಲಿ : ನಾಳೆ ಸಂಜೆ 7:15 ಕ್ಕೆ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಹೌದು, ಜೂ.9 ರಂದು ನಾಳೆ ಸಂಜೆ 7:15 ಕ್ಕೆ 3 Read more…

ವಿದ್ಯುತ್ ಅವಘಡ: ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ

ತುಮಕೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬಾಲಕಿಯರ ಹಾಸ್ಟೇಲ್ ನಲ್ಲಿ ಬೆಂಕಿ ಅವಘಡ ಸಂಭವಿಸಿರುವ ಘಟನೆ ತುಮಕೂರಿನಲ್ಲಿ ನಡೆದಿದೆ. ಬಿ.ಹೆಚ್ ರಸ್ತೆಯಲ್ಲಿರುವ ಸಮಾಜಕಲ್ಯಾಣ ಇಲಾಖೆಯ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ Read more…

ಖಾಸಗಿ ಆಸ್ಪತ್ರೆಗಳು ‘ವಿಸ್ತೃತ ಬಿಲ್’ ನೀಡದಿದ್ರೆ ಕಾನೂನು ಕ್ರಮ : ರಾಜ್ಯ ಸರ್ಕಾರ ಎಚ್ಚರಿಕೆ..!

ಬೆಂಗಳೂರು : ಖಾಸಗಿ ಆಸ್ಪತ್ರೆಗಳು ವಿಸ್ತೃತ ಬಿಲ್ ನೀಡದಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ಖಾಸಗಿ ವೈದ್ಯಕೀಯ ಸಂಸ್ಥೆಗಳು ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ Read more…

ಸಾರ್ವಜನಿಕರ ಗಮನಕ್ಕೆ : ನಿಮ್ಮ ಸಮಸ್ಯೆಯನ್ನು ಮುಖ್ಯಮಂತ್ರಿಗಳ ಗಮನಕ್ಕೆ ತರಲು ಜಸ್ಟ್ ಹೀಗೆ ಮಾಡಿ..!

ಬೆಂಗಳೂರು : ಸಾರ್ವಜನಿಕರೇ ಗಮನಿಸಿ… ಸ್ಥಳೀಯವಾಗಿ ನೀವು ಎದುರಿಸುತ್ತಿರುವ ಸಮಸ್ಯೆಗಳನ್ನು ಸಿಎಂ ಸಿದ್ದರಾಮಯ್ಯರ ಗಮನಕ್ಕೆ ತರಲು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯ ಅಧಿಕಾರಿಗಳ @osd_cmkarnataka `ಎಕ್ಸ್ʼ ಖಾತೆಗೆ ಟ್ಯಾಗ್ ಮಾಡಬಹುದಾಗಿದೆ. Read more…

BREAKING : ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ, ಉದ್ಯಮಿ ‘ರಾಮೋಜಿ ರಾವ್’ ಇನ್ನಿಲ್ಲ

ಹೈದರಾಬಾದ್ : ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ಮತ್ತು ಮಾಧ್ಯಮ ಉದ್ಯಮಿ ರಾಮೋಜಿ ರಾವ್ (87) ಶನಿವಾರ ಮುಂಜಾನೆ ಹೈದರಾಬಾದ್ನಲ್ಲಿ ನಿಧನರಾದರು. ರಾಮೋಜಿ ರಾವ್ ಹೈದರಾಬಾದ್ನ ಸ್ಟಾರ್ ಆಸ್ಪತ್ರೆಯಲ್ಲಿ Read more…

10 ವರ್ಷದ ಹಿಂದೆ ದೂರವಾಗಿದ್ದ ಪ್ರೇಮಿಗಳು ಇನ್ ಸ್ಟಾಗ್ರಾಂ ಮೂಲಕ ಮತ್ತೆ ಪರಿಚಯ; ಮದುವೆಯಾಗಿದ್ದ ತಮ್ಮ ತಮ್ಮ ಸಂಗಾತಿ ಬಿಟ್ಟು ಪರಾರಿ…!

ವರ್ಷಗಳ ಹಿಂದೆ ಬೇರ್ಪಟ್ಟ ಜೋಡಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಮತ್ತೆ ಒಂದಾಗಿ, ತಮ್ಮ ತಮ್ಮ ಸಂಗಾತಿ ಮತ್ತು ಕುಟುಂಬವನ್ನು ಬಿಟ್ಟು ಓಡಿಹೋದ ಘಟನೆ ಛತ್ತೀಸ್‌ಗಢದ ಕೊರಿಯಾ ಜಿಲ್ಲೆಯಲ್ಲಿ Read more…

ನಿಮ್ಮ ಮಗುವಿಗೆ ಕನ್ನಡಕ ಅಗತ್ಯ ಎಂಬುದನ್ನು ಈ ಮೂಲಕ ತಿಳಿಯಿರಿ

ಕೆಲವು ಮಕ್ಕಳು ಹುಟ್ಟಿನಿಂದಲ್ಲೇ ಕಣ್ಣಿನ ಸಮಸ್ಯೆಯನ್ನು ಹೊಂದಿರುತ್ತಾರೆ. ಕೆಲವು ಮಕ್ಕಳು ಮೊಬೈಲ್, ಟಿವಿ ನೋಡಿ ಕಣ್ಣಿನ ಸಮಸ್ಯೆಗೆ ಒಳಗಾಗಿರುತ್ತಾರೆ. ಕಾಲಾಂತರದಲ್ಲಿ ಕಣ್ಣಿನ ದೃಷ್ಟಿ ದುರ್ಬಲವಾಗುತ್ತದೆ. ನಿಮ್ಮ ಮಕ್ಕಳಲ್ಲಿಯೂ ಈ Read more…

2 ವರ್ಷದ ಹಿಂದೆ ಆರ್ಡರ್ ಮಾಡಿದ್ದ ಪಾರ್ಸೆಲ್ ಕೊಳೆತ ಸ್ಥಿತಿಯಲ್ಲಿ ಪತ್ತೆ….!

ಕೆಲವೊಮ್ಮೆ ನೀವು ಆರ್ಡರ್ ಮಾಡಿದ ಪಾರ್ಸೆಲ್ ಬರದೇ ತುಂಬಾ ತಡವಾಗಬಹುದು. ಅಥವಾ ನೀವು ಆರ್ಡರ್ ಮಾಡಿದ ವಸ್ತು ಬದಲಾಗಿ ಬೇರೆ ವಸ್ತು ನಿಮ್ಮ ಕೈಸೇರಬಹುದು. ಇಂತಹ ಸಂದರ್ಭಗಳಲ್ಲಿ ಕಂಪನಿಗಳಿಗೆ Read more…

ಸೈಕಲ್ ರಿಕ್ಷಾ ಚಾಲಕನಿಗೆ ಸಹಾಯ ಮಾಡಿ ಮಾನವೀಯತೆ ಮೆರೆದ ಯುವತಿ; ವಿಡಿಯೋ ವೈರಲ್

ಸಾಮಾಜಿಕ ಮಾಧ್ಯಮಗಳ ಹಾವಳಿ ಹೆಚ್ಚಾದಂತೆ ಅನೇಕ ವಿಡಿಯೋಗಳು ಇಂಟರ್ನೆಟ್ ನಲ್ಲಿ ತುಂಬಿದ್ದು ವಿಶೇಷವೆನಿಸುವ ವಿಡಿಯೋಗಳು ಸಾಕಷ್ಟು ಗಮನ ಸೆಳೆಯುತ್ತವೆ. ಹುಡುಗಿಯರು ಸಾಮಾನ್ಯವಾಗಿ ತಮ್ಮನ್ನ ಪಾಪಾ ಕಾ ಏಂಜೆಲ್ ಅಂದರೆ Read more…

ಮಳೆಗಾಲದಲ್ಲಿ ಈ ಸ್ಥಳಗಳಿಗೆ ಭೇಟಿ ನೀಡಿ ಅದ್ಭುತ ಪ್ರಕೃತಿ ಸೌಂದರ್ಯ ಸವಿಯಿರಿ

ಮಳೆಗಾಲ ಪ್ರಾರಂಭವಾಗುತ್ತಿದೆ. ಹಾಗಾಗಿ ಕೆಲವರು ಮಳೆಗಾಲದಲ್ಲಿ ಹೊರಗಡೆ ಸುತ್ತಾಡಲು ಬಯಸುತ್ತಾರೆ. ಮಳೆಗಾಲದಲ್ಲಿ ಕೂಡ ನೀವು ನೋಡಬಹುದಾದಂತಹ ಅದ್ಭುತವಾದ ಸ್ಥಳಗಳಿವೆ. ಈ ಸ್ಥಳಗಳನ್ನು ನೋಡಿ ನೀವು ಕೂಡ ಸಂತೋಷಪಡುತ್ತೀರಿ. ಹಾಗಾಗಿ Read more…

ಗರ್ಭಾವಸ್ಥೆಯಲ್ಲಿ ಪೇರಳೆ ಹಣ್ಣನ್ನು ತಿನ್ನಬಹುದೇ ? ಇಲ್ಲಿದೆ ಮಾಹಿತಿ

  ಗರ್ಭಿಣಿ ಮಹಿಳೆಯರು ಯಾವಾಗಲೂ ತಮ್ಮ ಮಗುವಿನ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಅದಕ್ಕಾಗಿ ಉತ್ತಮವಾದ ಆಹಾರವನ್ನು ಸೇವಿಸಬೇಕು. ಹಣ್ಣುಗಳು ಆರೋಗ್ಯಕ್ಕೆ ಉತ್ತಮ ನಿಜ. ಆದರೆ ಗರ್ಭಿಣಿಯರು ಎಲ್ಲಾ Read more…

Watch | ಕಡಲ ತೀರದ ಬಂಡೆ ಮಧ್ಯೆ ಸಿಲುಕಿದ ದುಬಾರಿ ಐಫೋನ್; 7 ಗಂಟೆ ಬಳಿಕ ಕಾರ್ಯಾಚರಣೆ ಸಕ್ಸಸ್

ಕಡಲತೀರದಲ್ಲಿ ಬಂಡೆಗಳ ನಡುವೆ ಸಿಲುಕಿ ಬಿದ್ದಿದ್ದ ಒಂದೂವರೆ ಲಕ್ಷ ರೂಪಾಯಿ ಮೌಲ್ಯದ ಮೊಬೈಲ್ ನ ಪತ್ತೆಮಾಡಿ ಹುಡುಕಿಕೊಟ್ಟಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ನಾಟಕದ ಯುವತಿಯೊಬ್ಬರು ಕೇರಳದ Read more…

ಗೆಲ್ಲಿಸಿಕೊಂಡು ಬರಲು ವಿಫಲರಾದ ಸಚಿವರಿಗೆ ರಾಹುಲ್ ಗಾಂಧಿ ಶಾಕ್: ವರದಿ ಬಳಿಕ ಸಂಪುಟದಿಂದ ಗೇಟ್ ಪಾಸ್ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷಿತ ಸ್ಥಾನ ಬರದಿರುವುದಕ್ಕೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗರಂ ಆಗಿದ್ದಾರೆ. ಸಚಿವರ ಕ್ಷೇತ್ರಗಳಲ್ಲಿಯೇ ಹಿನ್ನಡೆಯಾಗಿರುವುದಕ್ಕೆ ಆಕ್ಷೇಪಿಸಿದ ಅವರು ಮೌಲ್ಯಮಾಪನದ ಬಳಿಕ ಸಂಪುಟ ಸರ್ಜರಿಗೆ Read more…

ಲೋಕಸಭೆಯಲ್ಲಿ ಯಾರಾಗ್ತಾರೆ ವಿಪಕ್ಷ ನಾಯಕ ? ಆಯ್ಕೆಗೆ ಬೇಕಾದ ಕನಿಷ್ಠ ಸ್ಥಾನಗಳೆಷ್ಟು ? ಇಲ್ಲಿದೆ ವಿವರ

ಲೋಕಸಭೆ 2024ರ ಫಲಿತಾಂಶ ಹೊರಬಿದ್ದಿದ್ದು ಹೊಸ ಸರ್ಕಾರ ರಚನೆಯತ್ತ ಎಲ್ಲರ ಕಣ್ಣು ನೆಟ್ಟಿದೆ. ಚುನಾವಣೆಯಲ್ಲಿ 272 ಕ್ಕೂ ಹೆಚ್ಚು ಸ್ಥಾನಗಳನ್ನು ಗೆದ್ದ ಪಕ್ಷ/ಮೈತ್ರಿಕೂಟವು ಹೊಸ ಸರ್ಕಾರವನ್ನು ರಚಿಸುತ್ತದೆ. ಆದರೆ Read more…

ಮಹಿಳೆಯಿರಲಿ ಪುರುಷ ಸ್ನಾನಕ್ಕಿಂತ ಮೊದಲು ಈ ಕೆಲಸ ಮಾಡಬಾರದು

ನಿದ್ರೆಯನ್ನು ಅರ್ಧ ಸಾವು ಎಂದು ಶಾಸ್ತ್ರಗಳು ಪರಿಗಣಿಸಿವೆ. ನಿದ್ರೆ ನಂತ್ರ ಯಾವುದೇ ಶುಭ ಕೆಲಸಗಳನ್ನು ಸ್ನಾನ ಮಾಡದೆ ಮಾಡಿದಲ್ಲಿ ಅದು ಅಶುಭ ಫಲವನ್ನು ನೀಡುತ್ತದೆ. ಸ್ನಾನಕ್ಕಿಂತ ಮೊದಲು ನಿತ್ಯ Read more…

ರಾಜ್ಯದಲ್ಲಿ ಭಾರಿ ಮಳೆ ಮುನ್ಸೂಚನೆ: 5 ಜಿಲ್ಲೆಗೆ ಆರೆಂಜ್, 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಕೂಡ ಭಾರಿ ಮಳೆ ಆಗುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ಜಿಲ್ಲೆಗಳಿಗೆ ಆರೆಂಜ್ Read more…

ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾಗ್ತಿದ್ದ ಭೂಪ; ಕಾರಣ ತಿಳಿದ್ರೆ ಶಾಕ್ ಆಗ್ತೀರಾ….!

ಉತ್ತರ ಪ್ರದೇಶದ ಫಿರೋಜಾಬಾದ್ ಜಿಲ್ಲೆಯಲ್ಲಿ ವಿಚಿತ್ರ ಮದುವೆಯೊಂದು ಬೆಳಕಿಗೆ ಬಂದಿದೆ. ಒಂದೇ ಮಂಟಪದಲ್ಲಿ ಇಬ್ಬರನ್ನು ಮದುವೆಯಾಗಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೂವರೂ ದೆಹಲಿ ಮೂಲದವರಾಗಿದ್ದು ಒಂದೇ ಖಾಸಗಿ ಕಂಪನಿಯಲ್ಲಿ Read more…

BIG BREAKING: ‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ ರಾವ್ ಇನ್ನಿಲ್ಲ

‘ಈ ಟಿವಿ’ ಸಮೂಹ ಸಂಸ್ಥೆಗಳ ಮಾಲೀಕ ರಾಮೋಜಿ ರಾವ್ ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ 87 ವರ್ಷದ ರಾಮೋಜಿ ರಾವ್ ಹೈದರಾಬಾದ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಫಲಕಾರಿಯಾಗದೆ ಇಂದು ವಿಧಿವಶರಾಗಿದ್ದಾರೆ. Read more…

BIG NEWS: ವಯನಾಡು ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಸಾಧ್ಯತೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಯ್ ಬರೇಲಿ ಮತ್ತು ಕೇರಳದ ವಯನಾಡಿನಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಭರ್ಜರಿ ಜಯಗಳಿಸಿದ್ದಾರೆ. Read more…

BIG NEWS: ವಿಪಕ್ಷ ನಾಯಕರಾಗಿ ರಾಹುಲ್ ಗಾಂಧಿ ಆಯ್ಕೆ ಬಹುತೇಕ ಖಚಿತ

ನವದೆಹಲಿ: ದೆಹಲಿಯಲ್ಲಿ ಇಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ಮತ್ತು ಸಂಸದೀಯ ಸಭೆ ನಡೆಯಲಿದೆ. ಸಭೆಯಲ್ಲಿ ಶಾಸಕಾಂಗ ನಾಯಕರಾಗಿ ರಾಹುಲ್ ಗಾಂಧಿಯವರನ್ನು ಆಯ್ಕೆ ಮಾಡುವ ಸಾಧ್ಯತೆ ಇದೆ. ಹತ್ತು Read more…

ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್: ಟಿಕೆಟ್ ದರ ಶೇ. 15 ರಷ್ಟು ಹೆಚ್ಚಳ ಸಾಧ್ಯತೆ

ಬೆಂಗಳೂರು: ಬಸ್ ಪ್ರಯಾಣಿಕರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಬಸ್ ಪ್ರಯಾಣ ದರ ಶೀಘ್ರವೇ ಏರಿಕೆಯಾಗಲಿದ್ದು, ಶೇಕಡ 10 ರಿಂದ 15 ರಷ್ಟು ಟಿಕೆಟ್ ದರ ಹೆಚ್ಚಳಕ್ಕೆ ನಿಗಮಗಳಿಂದ ಸದ್ಯದಲ್ಲೇ Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...