alex Certify Live News | Kannada Dunia | Kannada News | Karnataka News | India News - Part 3650
ಕನ್ನಡ ದುನಿಯಾ
    Dailyhunt JioNews

Kannada Duniya

ಪಿಚ್ ಸಿದ್ಧಪಡಿಸಿದ ಮೈದಾನದ ಸಿಬ್ಬಂದಿಗೆ 35,000 ರೂ. ಬಹುಮಾನ ನೀಡಿದ ಟೀಂ ಇಂಡಿಯಾ ‘ವಾಲ್’

ಕಾನ್ಪುರ: ಟೀಂ ಇಂಡಿಯಾದ ನೂತನ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರದ್ದು ಅತ್ಯಂತ ಸರಳ ವ್ಯಕ್ತಿತ್ವ ಎಂಬುದು ಎಲ್ಲರಿಗೂ ತಿಳಿದಿದೆ. ಇದೀಗ ಭಾರತ ಹಾಗೂ ನ್ಯೂಜಿಲ್ಯಾಂಡ್ ವಿರುದ್ಧ ನಡೆದ ಮೊದಲ Read more…

ವಿಮಾನ ಲ್ಯಾಂಡ್ ಆಗುತ್ತಿದ್ದ ವೇಳೆಯೇ ಆಘಾತಕಾರಿ ಘಟನೆ; ಅದೃಷ್ಟವಶಾತ್‌ ಪ್ರಯಾಣಿಕರು ಪಾರು

ಲ್ಯಾಂಡಿಂಗ್ ಆಗುತ್ತಿದ್ದ ವಿಮಾನಕ್ಕೆ ಹಕ್ಕಿಗಳ ಗುಂಪು ಬಡಿದಿದ್ದರಿಂದ ಇಂಜಿನ್ ನಿಂದ ಕಿಡಿ ಹತ್ತಿಕೊಂಡಿರುವ ಆಘಾತಕಾರಿ ಘಟನೆ ಸಂಭವಿಸಿತು. ಅದೃಷ್ಟವಶಾತ್ ಯಾವುದೇ ಅಪಾಯವಾಗಿಲ್ಲ. ವಿಮಾನದ ವಿಂಡ್‌ಸ್ಕ್ರೀನ್ ಗೆ ಹಕ್ಕಿಗಳು ಬಡಿದಿದ್ದು, Read more…

BREAKING: ಬೆಳ್ಳಂಬೆಳಗ್ಗೆ ಸಿಸಿಬಿ ಬಿಗ್ ಶಾಕ್; ಪರಪ್ಪನ ಅಗ್ರಹಾರ ಜೈಲ್ ಮೇಲೆ ದಾಳಿ

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಜೈಲಿನಲ್ಲಿದ್ದುಕೊಂಡೇ ಅಕ್ರಮ ಚಟುವಟಿಕೆ ನಡೆಸುತ್ತಿರುವ ಆರೋಪದ ಹಿನ್ನಲೆಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಲಾಗಿದೆ. ಮೊಬೈಲ್, ಗಾಂಜಾ Read more…

‘ರಾತನ್ ಲಂಬಿಯಾನ್’ ಗೆ ಲಿಪ್ ಸಿಂಕ್ ಮಾಡಿದ ತಾಂಜೇನಿಯಾದ ಅಣ್ಣ-ತಂಗಿ: ವಿಡಿಯೋ ವೈರಲ್

ಕಲೆ, ಸಾಹಿತ್ಯ, ಸಂಗೀತ, ನೃತ್ಯ ಮುಂತಾದವುಗಳಿಗೆ ಯಾವುದೇ ಧರ್ಮ, ಭಾಷೆ, ಗಡಿಗಳ ಹಂಗಿಲ್ಲ ಅನ್ನುವುದು ಮತ್ತೆ ಮತ್ತೆ ಪ್ರೂವ್ ಆಗುತ್ತಿದೆ. ಇದೀಗ ತಾಂಜೇನಿಯಾದ ಸಹೋದರ ಹಾಗೂ ಸಹೋದರಿಯು ಶೇರ್ಷಾ Read more…

ಅಪ್ರಾಪ್ತನೊಂದಿಗೆ ಆರು ಮಕ್ಕಳ ತಾಯಿ ಪರಾರಿ….!

ಗಾಂಧಿನಗರ: 40 ವರ್ಷದ ವಿವಾಹಿತ ಮಹಿಳೆಯೊಬ್ಬಳು 14 ವರ್ಷದ ಬಾಲಕನೊಂದಿಗೆ ಪರಾರಿಯಾಗಿರುವ ವಿಲಕ್ಷಣ ಘಟನೆ ಗುಜರಾತ್ ನ ದಾಹೋದ್ ಜಿಲ್ಲೆಯ ಸುಖಸರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪತಿ Read more…

ಮಕ್ಕಳಿಗೆ ಬೈಕ್ ಕೊಡುವ ಪೋಷಕರಿಗೆ ಎಚ್ಚರಿಕೆ: ಪುತ್ರಿ ವಾಹನ ಚಾಲನೆ ಮಾಡಿದ್ದಕ್ಕೆ ತಂದೆಗೆ ಶಿಕ್ಷೆ

ಮಡಿಕೇರಿ: ಬಾಲಕಿ ವಾಹನ ಚಾಲನೆ ಮಾಡಿದ ಹಿನ್ನೆಲೆಯಲ್ಲಿ ತಂದೆಗೆ ಶಿಕ್ಷೆ ನೀಡಲಾಗಿದೆ. ಕುಶಾಲನಗರ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯ ನಂಜರಾಯಪಟ್ಟಣದಲ್ಲಿ ಜನವರಿ 6 ರಂದು ಅಪಘಾತ ಸಂಭವಿಸಿತ್ತು. ಬಾಲಕಿ Read more…

ಒಮಿಕ್ರೋನ್ ತಡೆಗೆ ಸರ್ಕಾರದ ಕ್ರಮ: ಶಾಲೆ, ಕಾಲೇಜ್ ಬಂದ್ ಮಾಡಲ್ಲ

ತುಮಕೂರು: ರಾಜ್ಯದಲ್ಲಿ ಒಮಿಕ್ರೋನ್ ಹರಡದಂತೆ ನಿಯಂತ್ರಿಸಲು ಸರ್ಕಾರದಿಂದ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಶಾಲೆ, ಕಾಲೇಜುಗಳನ್ನು ಮುಚ್ಚುವ ಚಿಂತನೆ ಇಲ್ಲ. ಸೋಂಕು ತೀವ್ರಗೊಂಡಲ್ಲಿ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸಲಹೆ Read more…

ಆರೋಗ್ಯಕರವಾದ ಮಸಾಲ ʼಚನ್ನಾ ಫ್ರೈʼ

ಸಂಜೆಯ ಸ್ನ್ಯಾಕ್ಸ್ ಗೆ ಏನಾದರೂ ಆರೋಗ್ಯಕರವಾದದ್ದನ್ನು ಮಾಡಿಕೊಂಡು ಸವಿಯಬೇಕು ಅಂದುಕೊಂಡಿದ್ದೀರಾ…? ಹಾಗಿದ್ರೆ ತಡವೇಕೆ ಇಲ್ಲಿದೆ ನೋಡಿ ರುಚಿಕರವಾದ, ಆರೋಗ್ಯಕರವಾದ ಸ್ನ್ಯಾಕ್ಸ್. ಬೇಕಾಗುವ ಪದಾರ್ಥ: ಕಪ್ಪು ಕಡಲೆಕಾಳು – 1 Read more…

ಗಮನಿಸಿ…! ಡಿ. 3 ರ ವರೆಗೆ ರಾಜ್ಯದ ಹಲವೆಡೆ ಮಳೆ ಮುಂದುವರಿಕೆ

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ಡಿಸೆಂಬರ್ 3 ರವರೆಗೂ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 30 ರಿಂದ ಡಿಸೆಂಬರ್ Read more…

ಒಡೆದ ಹಿಮ್ಮಡಿಗೆ ಇಲ್ಲಿದೆ ʼಮನೆ ಮದ್ದುʼ

ಚಳಿಗಾಲದಲ್ಲಿ ಹಿಮ್ಮಡಿಗಳ ಬಿರುಕು ಕಾಲಿನ ಸೌಂದರ್ಯವನ್ನ ಹಾಳು ಮಾಡುವುದಲ್ಲದೆ ನೋವುಂಟುಮಾಡುತ್ತದೆ. ಹಿಮ್ಮಡಿ ಬಿರುಕನ್ನು ಮುಚ್ಚಿಟ್ಟುಕೊಳ್ಳಲು ಬಹುತೇಕರು ಚಪ್ಪಲಿ ಬದಲು ಶೂ ಬಳಸ್ತಾರೆ. ಒಡಕನ್ನು ಮುಚ್ಚಿಡುವ ಬದಲು ಅದಕ್ಕೆ ಸೂಕ್ತ Read more…

ಸ್ವಸಹಾಯ ಗುಂಪುಗಳು, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಗುಡ್ ನ್ಯೂಸ್: ಸಾಲ, ಸಹಾಯಧನ ಸೌಲಭ್ಯಕ್ಕೆ ಅರ್ಜಿ

ದಾವಣಗೆರೆ: ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ವತಿಯಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ ನವೀಕರಣ, ಸ್ವಯಂ ಉದ್ಯೋಗ ಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ, ಬ್ಯಾಂಕ್ ಸಹಯೋಗದೊಂದಿಗೆ Read more…

ಮೊದಲ ರಾತ್ರಿ ʼವಧುʼ ಯಾಕೆ ವರನಿಗೆ ಹಾಲು ಕೊಡ್ತಾಳೆ ಗೊತ್ತಾ……?

ಹಿಂದು ಧರ್ಮದಲ್ಲಿ ಮದುವೆಗೆ ಸಂಬಂಧಿಸಿದಂತೆ ಅನೇಕ ಸಂಪ್ರದಾಯ, ಪದ್ಧತಿಗಳನ್ನು ಹಿಂದಿನಿಂದಲೂ ನಡೆಸಿಕೊಂಡು ಬರಲಾಗ್ತಾ ಇದೆ. ಮದುವೆಯ ಮೊದಲ ರಾತ್ರಿ ವಧು ವರನಿಗೆ ಕೇಸರಿಯುಕ್ತ ಬಾದಾಮಿ ಹಾಲು ನೀಡ್ತಾಳೆ. ಇದಕ್ಕೆ Read more…

ಈ ರೀತಿ ಒಮ್ಮೆ ಮಾಡಿ ʼಚನ್ನಾ ಮಸಾಲʼ…!

ಪೂರಿ, ಚಪಾತಿ ಮಾಡಿದಾಗ ಒಮ್ಮೆ ಈ ರೀತಿಯಾಗಿ ಚನ್ನಾ ಮಸಾಲ ಮಾಡಿಕೊಂಡು ಸವಿಯಿರಿ. ಇದು ತಿನ್ನಲು ತುಂಬಾ ಚೆನ್ನಾಗಿರುತ್ತದೆ. ಮಾಡುವ ವಿಧಾನ ಕೂಡ ಸುಲಭವಿದೆ. ಮೊದಲಿಗೆ ಗ್ಯಾಸ್ ಮೇಲೆ Read more…

ಈ ರಾಶಿಯವರಿಗೆ ಇಂದು ಉದ್ಯಮದಲ್ಲಿ ಕಾದಿದೆ ಲಾಭ….!

ಮೇಷ : ಹಣ ಖರೀದಿಸಲು ಹೊಸ ಮಾರ್ಗಗಳನ್ನು ಹುಡುಕಲಿದ್ದೀರಿ. ವೈವಾಹಿಕ ಜೀವನದಲ್ಲಿ ಚಿಂತೆ ಇರಲಿದೆ. ಮಕ್ಕಳ ಓದಿಗಾಗಿ ಹೆಚ್ಚಿನ ಖರ್ಚು ಮಾಡಬೇಕಾಗಿ ಬರಬಹುದು. ಸಾರ್ವಜನಿಕ ಸ್ಥಳದಲ್ಲಿ ಸನ್ಮಾನ ಸ್ವೀಕರಿಸಲಿದ್ದೀರಿ. Read more…

ಬಾಡಿಗೆ ಮನೆಯಲ್ಲಿದ್ದ ಮೂರು ವರ್ಷದ ಕಂದಮ್ಮನ ಮೇಲೆ ಲೈಂಗಿಕ ದೌರ್ಜನ್ಯ

ಬಾಡಿಗೆದಾರನ ಮೂರು ವರ್ಷದ ಮಗಳ ಮೇಲೆ 57 ವರ್ಷ ಪ್ರಾಯದ ಮನೆ ಮಾಲೀಕ ಅತ್ಯಾಚಾರ ಎಸಗಲು ಯತ್ನಿಸಿದ ಅಮಾನವೀಯ ಘಟನೆಯು ಲುಧಿಯಾನದ ಗುರು ನಾನಕ್​ ನಗರದಲ್ಲಿ ನಡೆದಿದೆ. ಮಗುವಿನ Read more…

2023ರ ಫೆಬ್ರವರಿಗೆ ತೆರೆ ಕಾಣಲಿದೆ ಕರಣ್ ಜೋಹರ್ ನಿರ್ದೇಶನದ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಸಿನಿಮಾ

ಆಲಿಯಾ ಭಟ್ ಮತ್ತು ರಣವೀರ್ ಸಿಂಗ್ ಅವರು ಶಬಾನಾ ಅಜ್ಮಿ ಮತ್ತು ಧರ್ಮೇಂದ್ರ ಅವರೊಂದಿಗೆ ‘ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ’ ಚಿತ್ರದ ಚಿತ್ರೀಕರಣದ ಬ್ಯುಸಿಯಲ್ಲಿದ್ದಾರೆ. ಪ್ರಸ್ತುತ Read more…

BREAKING: ಕೂಲಿ ಕಾರ್ಮಿಕರ ಖಾತೆಗೆ ತಲಾ 5 ಸಾವಿರ ಜಮಾ, ನಿರ್ಮಾಣ ಚಟುವಟಿಕೆಗೆ ನಿರ್ಬಂಧ ಮುಂದುವರಿಕೆ; ದೆಹಲಿ ಸರ್ಕಾರ ಆದೇಶ

ನವದೆಹಲಿ: ದೆಹಲಿಯಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಚಟುವಟಿಕೆಗಳಿಗೆ ನಿರ್ಬಂಧ ಮುಂದುವರಿಸಲಾಗಿದೆ. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣಕ್ಕೆ ನಿರ್ಬಂಧ ವಿಧಿಸಲಾಗಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಟ್ಟಡ ನಿರ್ಮಾಣ ಹಾಗೂ Read more…

‘ಚಕಾ ಚಕ್’ ಹಾಡಿಗೆ ಸೊಂಟ ಬಳುಕಿಸಿದ ನಟಿ ಸಾರಾ ಅಲಿ ಖಾನ್

ಬಾಲಿವುಡ್ ನಟಿ ಸಾರಾ ಅಲಿ ಖಾನ್ ಅವರು ತಮ್ಮ ಮುಂಬರುವ ಚಿತ್ರ ಅತ್ರಾಂಗಿ ರೇ ಯ ಚಕಾ ಚಕ್ ಹಾಡಿಗೆ ಸೊಂಟ ಬಳುಕಿಸಿದ್ದು, ಜನರನ್ನು ಮಂತ್ರ ಮುಗ್ಧಗೊಳಿಸುವಂತೆ ಮಾಡಿದೆ. Read more…

SHOCKING: ವೈದ್ಯಕೀಯ ಸಿಬ್ಬಂದಿ ಸೋಗಿನಲ್ಲಿ ಮನೆಯೊಳಗೆ ನುಗ್ಗಿ ಸಿನಿಮೀಯ ರೀತಿಯಲ್ಲಿ ದರೋಡೆ

 ಬೆಂಗಳೂರು: ಬೆಂಗಳೂರಿನಲ್ಲಿ ಪಿಸ್ತೂಲ್ ತೋರಿಸಿ ಸಿನಿಮೀಯ ರೀತಿಯಲ್ಲಿ ದರೋಡೆ ಮಾಡಲಾಗಿದೆ. ವೈದ್ಯಕೀಯ ಸಿಬ್ಬಂದಿಯ ಸೋಗಿನಲ್ಲಿ ಬಂದಿದ್ದವರಿಂದ ಕೃತ್ಯ ನಡೆದಿದೆ. ಯಶವಂತಪುರ ಪೊಲೀಸ್ ಠಾಣೆ ವ್ಯಾಪ್ತಿಯ ಎಸ್ಬಿಎಂ ಕಾಲೋನಿಯಲ್ಲಿ ಘಟನೆ Read more…

BREAKING: ರಾಜ್ಯದಲ್ಲಿಂದು 257 ಜನರಿಗೆ ಕೊರೋನಾ ದೃಢ, 5 ಮಂದಿ ಸಾವು; ಇಲ್ಲಿದೆ ಎಲ್ಲಾ ಜಿಲ್ಲೆಗಳ ವಿವರ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 257 ಜನರಿಗೆ ಕೊರೊನಾ ಸೋಂಕು ತಗುಲಿದೆ. 5 ಜನರು ಮೃತಪಟ್ಟಿದ್ದಾರೆ. 205 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದುವರೆಗೆ 38,203 ಸೋಂಕಿತರು ಮೃತಪಟ್ಟಿದ್ದಾರೆ. 29,50,747 Read more…

ಒಮಿಕ್ರಾನ್​ ಆತಂಕ: ಅಂತಾರಾಷ್ಟ್ರೀಯ ವಿಮಾನಯಾನ ಸೇವೆ ವಿಚಾರದಲ್ಲಿ ಮಹತ್ವದ ಹೇಳಿಕೆ ನೀಡಿದ ಸಿಂಧಿಯಾ

ಒಮಿಕ್ರಾನ್​ ಕುರಿತಂತೆ ರಾಜ್ಯ ಸಭೆಯಲ್ಲಿ ಕೇಳಲಾದ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ಅಂತಾರಾಷ್ಟ್ರೀಯ ವಿಮಾನಯಾನ ಸೇವೆಯನ್ನು ಪುನಾರಂಭಗೊಳಿಸುವ ಮುನ್ನವೇ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸುತ್ತಿದ್ದೇವೆ Read more…

ಪೊಲೀಸರಿಗೆ ಸರ್ಕಾರದಿಂದ ಗುಡ್ ನ್ಯೂಸ್…? ಔರಾದ್ಕರ್ ವರದಿ ಪುನರ್ ಪರಿಶೀಲನೆ

ಬೆಂಗಳೂರು: ರಾಜ್ಯದ ಪೊಲೀಸ್ ಸಿಬ್ಬಂದಿಗೆ ರಾಜ್ಯ ಸರ್ಕಾರದಿಂದ ಸಿಹಿಸುದ್ದಿ ಸಿಗುವ ಸಾಧ್ಯತೆಯಿದೆ. ಔರಾದ್ಕರ್ ವರದಿ ಪುನರ್ ಪರಿಶೀಲನೆಗೆ ಸರ್ಕಾರ ಮುಂದಾಗಿದೆ. ಔರಾದ್ಕರ್ ವರದಿ ಅನುಷ್ಠಾನಕ್ಕೆ ತರಲು ಗೃಹಸಚಿವ ಆರಗ Read more…

ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಕೇಸ್; ಠೇವಣಿದಾರರಿಗೆ 5 ಲಕ್ಷ ಹಣ ಸಂದಾಯ

ನವದೆಹಲಿ: ಶ್ರೀ ಗುರು ರಾಘವೇಂದ್ರ ಕೋ ಆಪರೇಟಿವ್ ಬ್ಯಾಂಕ್ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಂಕ್ ನ ಠೇವಣಿದಾರರಿಗೆ 5 ಲಕ್ಷದವರೆಗೆ ಹಣ ಸಂದಾಯ ಮಾಡಲಾಗಿದೆ ಎಂದು ಸಂಸದ ತೇಜಸ್ವಿ Read more…

BREAKING NEWS: ಸಿಎಂ ಬದಲಾವಣೆ ಬಗ್ಗೆ ಸಚಿವ ಈಶ್ವರಪ್ಪ ಯು ಟರ್ನ್

ಕೊಪ್ಪಳ: ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಎಸ್. ಈಶ್ವರಪ್ಪ ಯು ಟರ್ನ್ ಹೊಡೆದಿದ್ದು, ಚುನಾವಣೆಯವರೆಗೂ ಬಸವರಾಜ ಬೊಮ್ಮಾಯಿ  ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಹೇಳಿದ್ದಾರೆ. ಕೊಪ್ಪಳ ಜಿಲ್ಲೆಯ ಕಾರಟಗಿಯಲ್ಲಿ ಅವರು Read more…

ಆನ್‌ಲೈನ್ ಬೆಟ್ಟಿಂಗ್ ದಂಧೆ ಮಾಡುತ್ತಿದ್ದ ಇಬ್ಬರ ಬಂಧನ: 2 ಕೋಟಿ ರೂ. ನಗದು ವಶ

ಹೈದರಾಬಾದ್: ತೆಲಂಗಾಣದ ವಾರಂಗಲ್ ನಗರದಲ್ಲಿ ಆನ್‌ಲೈನ್ ಬೆಟ್ಟಿಂಗ್ ದಂಧೆಯನ್ನು ಭೇದಿಸಿದ ಪೊಲೀಸರು ಇಬ್ಬರನ್ನು ಬಂಧಿಸಿದ್ದು, ಅವರಿಂದ 2 ಕೋಟಿ ರೂಪಾಯಿಗೂ ಹೆಚ್ಚು ಹಣವನ್ನು ವಶಪಡಿಸಿಕೊಂಡಿದ್ದಾರೆ. ವಾರಂಗಲ್ ನಗರ ಪೊಲೀಸ್ Read more…

ಟ್ವಿಟರ್​ನಲ್ಲಿ ‘ಆಕರ್ಷಣೀಯ’ ಪದ ಬಳಸಿ ವಿವಾದಕ್ಕೆ ಸಿಲುಕಿದ ಸಂಸದ ಶಶಿ ತರೂರ್​….!

ಕಾಂಗ್ರೆಸ್​ ಹಿರಿಯ ನಾಯಕ ಹಾಗೂ ಸಂಸದ ಶಶಿ ತರೂರ್​​ ಇಂದು ಟ್ವೀಟ್​ ಒಂದನ್ನು ಮಾಡಿದ್ದು ಈ ಟ್ವೀಟ್​ನ ಮೂಲಕ ಹೊಸದೊಂದು ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಮೊದಲ ದಿನದ ಚಳಿಗಾಲದ Read more…

ಕರ್ತಾರ್‌ಪುರ ಸಾಹಿಬ್ ಗುರುದ್ವಾರದಲ್ಲಿ ಪಾಕಿಸ್ತಾನಿ ಮಾಡೆಲ್ ಫೋಟೋಶೂಟ್: ನೆಟ್ಟಿಗರು ಗರಂ

ಇಸ್ಲಾಮಾಬಾದ್‌: ಸಿಖ್ಖರ ಪವಿತ್ರ ಧಾರ್ಮಿಕ ಕೇಂದ್ರವಾದ ಕರ್ತಾರ್‌ಪುರ ಗುರುದ್ವಾರ ದರ್ಬಾರ್ ಸಾಹಿಬ್ ನಲ್ಲಿ ಪಾಕಿಸ್ತಾನದ ಯುವತಿಯೊಬ್ಬಳು ಫೋಟೋಶೂಟ್ ಮಾಡಿದ್ದು ಭಾರಿ ವಿವಾದಕ್ಕೆ ಕಾರಣವಾಗಿದೆ. ಗುರುದ್ವಾರ ದರ್ಬಾರ್ ಸಾಹಿಬ್(ಕರ್ತಾರ್‍ಪುರ್ ಸಾಹಿಬ್) Read more…

ಚಾಮರಾಜನಗರಕ್ಕೂ ಕಾಲಿಟ್ಟ ಮಹಾಮಾರಿ; ವೈದ್ಯಕೀಯ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ದೃಢ

ಚಾಮರಾಜನಗರ: ರಾಜ್ಯದಲ್ಲಿ ಕೊರೊನಾ ಮೂರನೇ ಅಲೆ ಆತಂಕ ಹಾಗೂ ಹೊಸ ರೂಪಾಂತರ ವೈರಸ್ ಭೀತಿ ಬೆನ್ನಲ್ಲೇ ಶಾಲಾ-ಕಾಲೇಜುಗಳಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಧಾರವಾಡದ ಎಸ್ ಡಿ Read more…

ಆಸ್ತಿಗಾಗಿ ಪೀಡಿಸಿದ ಹಿರಿಯ ಪುತ್ರ….! ರೋಸಿ ಹೋದ ತಂದೆ ಮಾಡಿದ್ದೇನು ಗೊತ್ತಾ….?

ಕೆಲ ಸಮಯದ ಹಿಂದಷ್ಟೇ ಮಹಿಳೆಯೊಬ್ಬರು ತಮ್ಮ ಆಸ್ತಿಯನ್ನು ರಿಕ್ಷಾ ಚಾಲಕನಿಗೆ ನೀಡಿದ ಸುದ್ದಿಯೊಂದು ಭಾರೀ ಸದ್ದು ಮಾಡಿತ್ತು. ಇದೀಗ ಇಂತದ್ದೇ ಮಾದರಿಯ ಘಟನೆಯೊಂದು ಆಗ್ರಾದಲ್ಲಿ ನಡೆದಿದೆ. 83 ವರ್ಷದ Read more…

ʼಆಧಾರ್‌ʼ ಜೊತೆ ಲಿಂಕ್‌ ಮಾಡಿದ್ದೀರಾ UAN ನಂಬರ್…?‌ ಇಲ್ಲದಿದ್ರೆ ಇಲ್ಲಿದೆ ಸುಲಭ ವಿಧಾನ

ಯುನಿವರ್ಸಲ್ ಅಕೌಂಟ್ ನಂಬರನ್ನು ಆಧಾರ್ ಜೊತೆಗೆ ಲಿಂಕ್ ಮಾಡುವುದು ಅವಶ್ಯಕ. ಅಕೌಂಟ್ ನಂಬರ್ ಲಿಂಕ್ ಮಾಡದಿದ್ದರೆ ಪಿಎಫ್ ಹಣಕ್ಕೆ ತೊಂದರೆಯಾಗಲಿದೆ. ಕಂಪನಿ, ಇಪಿಎಫ್‌ಒನ ನಿಮ್ಮ ಖಾತೆಗೆ ಹಣ ಠೇವಣಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...