alex Certify Live News | Kannada Dunia | Kannada News | Karnataka News | India News - Part 3660
ಕನ್ನಡ ದುನಿಯಾ
    Dailyhunt JioNews

Kannada Duniya

ವಿವಾಹದ ದಿನವೇ ವರ ಆಸ್ಪತ್ರೆ ಸೇರಿದ್ರೂ ನಡೆಯಿತು ಮದುವೆ..!

ಇನ್ನೇನು ಮದುವೆಯ ದಿನ ಬಂದೇ ಬಿಟ್ಟಿತು ಅನ್ನೋವಾಗ ವಿಷಾಹಾರ ಸೇವನೆಯಿಂದ ವರ ಆಸ್ಪತ್ರೆಗೆ ದಾಖಲಾಗಬೇಕಾಯಿತು. ಮದುವೆಗೆ ವರನೇ ಗೈರಾದರೂ ಕೂಡ, ಅವರು ನಿರ್ಧರಿಸಿದ ಸ್ಥಳದಲ್ಲಿ ಮದುವೆ ನಡೆದಿದೆ. ಅರೆ….. Read more…

BIG NEWS: ಶೇಕಡ 20 ರಷ್ಟು ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆಯಿಂದ ಇಂದು ತೀರ್ಮಾನ, SSLC ಪಠ್ಯ ಕಡಿತ ಸಾಧ್ಯತೆ

ಬೆಂಗಳೂರು: ಶೇಕಡ 20 ರಷ್ಟು SSLC ಪಠ್ಯ ಕಡಿತಕ್ಕೆ ಶಿಕ್ಷಣ ಇಲಾಖೆ ಮುಂದಾಗಿದೆ. ಶೇಕಡ 100 ರಷ್ಟು ಪಠ್ಯ ಬೋಧಿಸಲು ಶಿಕ್ಷಕರಿಗೆ ಒತ್ತಡರವಾಗುತ್ತಿತ್ತು. ಪ್ರತಿವರ್ಷ 240ಕ್ಕೂ ಹೆಚ್ಚು ಶೈಕ್ಷಣಿಕ Read more…

ಭಾರಿ ಮಳೆಯಿಂದ ತತ್ತರಿಸಿದ ಜನತೆಗೆ ಶಾಕಿಂಗ್ ನ್ಯೂಸ್: ಮತ್ತೊಂದು ಸೈಕ್ಲೋನ್ ಆತಂಕ

ಬೆಂಗಳೂರು: ಇಂದಿನಿಂದ ಮತ್ತೊಂದು ಸೈಕ್ಲೋನ್ ಅಪ್ಪಳಿಸುವ ಆತಂಕ ಮೂಡಿದೆ. ಚೆನ್ನೈಗೆ ಅಪ್ಪಳಿಸಲಿರುವ ಸೈಕ್ಲೋನ್ ರಾಜ್ಯದ ಮೇಲೆ ಪ್ರಭಾವ ಬೀರಲಿದೆ. ಮೈಸೂರು ಭಾಗ ಮತ್ತು ಉಡುಪಿ ಭಾಗದವರೆಗೂ ಸೈಕ್ಲೋನ್ ಪ್ರಭಾವದಿಂದ Read more…

BREAKING NEWS: ಮಿಜೋರಾಂ ಸೇರಿ ಭಾರತ –ಮಯನ್ಮಾರ್ ಗಡಿಯಲ್ಲಿ ಪ್ರಬಲ ಭೂಕಂಪ

ನವದೆಹಲಿ: ಬಾಂಗ್ಲಾದೇಶದ ಚಿತ್ತಗಾಂಗ್ ಬಳಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಕಂಪನದ ತೀವ್ರತೆ 6.3 ರಷ್ಟು ದಾಖಲಾಗಿದೆ. ಭಾರತ ಮತ್ತು ಮಯನ್ಮಾರ್ ಗಡಿಯಲ್ಲಿ ಭೂಮಿ ಕಂಪಿಸಿದೆ. ಮಿಜೋರಾಂನ ಥೆನ್ಜಾಲ್ Read more…

ಕೃಷಿ ಸಾಲ: ರೈತರಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು: ಇ- ಫೈಲಿಂಗ್ ಸೇವೆಗೂ ಮೊದಲೇ ಕೃಷಿ ಸಾಲ ಪಡೆದ ರೈತರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕೃಷಿ ಸಾಲಕ್ಕೆ ಸಂಬಂಧಿಸಿದ ಇ -ಫೈಲಿಂಗ್ ಸೇವೆ ಜಾರಿಗೆ ಮೊದಲು ಸಾಲ Read more…

ಚಳಿಗಾಲದಲ್ಲಿ ಕಾಡುವ ಅನಾರೋಗ್ಯಕ್ಕೆ ಮನೆಯಲ್ಲಿರಲಿ ಈ ‘ಮದ್ದು’

ಚಳಿಗಾಲ ಬಂದ್ರೆ ಅನೇಕರು ಭಯಪಡ್ತಾರೆ. ಈ ಋತುವಿನಲ್ಲಿ ಚರ್ಮದ ಬಗ್ಗೆ ಹೆಚ್ಚು ಕಾಳಜಿ ವಹಿಸಬೇಕಾಗುತ್ತದೆ. ಕೈ ಕಾಲು ಸೇರಿದಂತೆ ದೇಹದ ಅನೇಕ ಭಾಗಗಳು ಒಡೆದು, ತುರಿಕೆ ಕಾಣಿಸಿಕೊಳ್ಳುತ್ತದೆ. ಕೆಲವರ Read more…

BIG NEWS: ನೌಕರರ ವರ್ಗಾವಣೆಗೆ ಹೊಸ ಮಾರ್ಗಸೂಚಿ ಪ್ರಕಟ, ಸಚಿವರಿಗೆ ಅಧಿಕಾರ

ಬೆಂಗಳೂರು: ರಾಜ್ಯ ಸರ್ಕಾರ ವರ್ಗಾವಣೆಗೆ ಸಂಬಂಧಿಸಿದಂತೆ ಹೊಸ ಮಾರ್ಗಸೂಚಿ ಪ್ರಕಟಿಸಿದ್ದು, ಸಚಿವರಿಗೆ ಒಂದು ತಿಂಗಳು ವರ್ಗಾವಣೆ ಅಧಿಕಾರ ನೀಡಲಾಗಿದೆ. ಗ್ರೂಪ್ ಬಿ, ಸಿ ಮತ್ತು ಡಿ ನೌಕರರ ವರ್ಗಾವಣೆಗೆ Read more…

ಆಧಾರ್ ಹೊಂದಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಖಾತೆಗೆ ಶುಲ್ಕ ವಿನಾಯಿತಿ ಮೊತ್ತ ಜಮಾ

ರಾಯಚೂರು: ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ 2020-21ನೇ ಸಾಲಿಗೆ ನೀಡಲಾಗುತ್ತಿರುವ ಶುಲ್ಕ ವಿನಾಯಿತಿ ಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಸಿರುವ ವಿದ್ಯಾರ್ಥಿಗಳಿಗೆ ಶುಲ್ಕವಿನಾಯಿತಿ ಮೊತ್ತವು ಮಂಜೂರಾಗಿದೆ. ಸದರಿ ಈ Read more…

ಈ ಉದ್ಯಾನವನದಲ್ಲಿ ಉಸಿರಾಡಿದರೂ ಹೋಗುತ್ತೆ ಜೀವ…..!

ಜಗತ್ತಿನ ಕೆಲವು ಸ್ಥಳಗಳು ರಹಸ್ಯಮಯ ಮತ್ತು ಭಯಾನಕವಾಗಿವೆ. ಅಲ್ಲಿಗೆ ಜನ ಹೋಗಲು ಭಯಪಡುತ್ತಾರೆ. ಹಾಗೊಮ್ಮೆ ಯಾರಾದರೂ ಧೈರ್ಯಶಾಲಿಗಳು ಅಲ್ಲಿಗೆ ಹೋದರೂ ಅವರು ಮರಳಿ ಬರುವುದು ಅಸಾಧ್ಯ. ಇಂಗ್ಲೆಂಡ್ ನಲ್ಲಿ Read more…

ಇಂಥ ʼಮಹಿಳೆʼಯರನ್ನು ಬಯಸುತ್ತಾರಂತೆ ಪುರುಷರು…!

ಬಳ್ಳಿಯಂತೆ ಬಳುಕಬೇಕು, ಸಿಂಹದಂತಹ ಸೊಂಟ ಇರಬೇಕು, ಹೀಗೆ ಏನೇನೋ ಕಲ್ಪನೆಗಳು ಮಹಿಳೆಯರ ಬಗ್ಗೆ ಪುರುಷರಿಗೆ ಇರುತ್ತವೆ. ಸಿನಿಮಾಗಳಲ್ಲಿ ನಾಯಕಿಯರು ಹೆಚ್ಚಾಗಿ ತೆಳ್ಳಗಿನವರಾಗಿರುತ್ತಾರೆ. ದಪ್ಪಗೆ ಮೈಕೈ ತುಂಬಿಕೊಂಡ ಹೆಣ್ಣು ಮಕ್ಕಳ Read more…

ʼನೀರ್ ಕಜ್ಜಾಯʼ ಮಾಡುವ ಸುಲಭ ವಿಧಾನ ಇಲ್ಲಿದೆ ನೋಡಿ

ಬಿಸಿ ಬಿಸಿ ಕಜ್ಜಾಯವೆಂದರೆ ಎಲ್ಲರ ಬಾಯಲ್ಲೂ ನೀರು ಬರುತ್ತದೆ. ಸರಿಯಾದ ಹದದಲ್ಲಿ ಮಾಡಿದರೆ ಮಾತ್ರ ಕಜ್ಜಾಯ ಚೆನ್ನಾಗಿ ಬರುತ್ತದೆ. ಆದರೆ ಈ ನೀರ್ ಕಜ್ಜಾಯ ಮಾಡುವುದಕ್ಕೆ ಅಷ್ಟೇನೋ ತಲೆಕೆಡಿಸಿಕೊಳ್ಳಬೇಕಿಲ್ಲ. Read more…

ರಾತ್ರಿ ʼಮೊಸರುʼ ತಿಂದ್ರೆ ಕಡಿಮೆಯಾಗುತ್ತೆ ಆಯಸ್ಸು

ಮನುಷ್ಯನ ಆಯುಷ್ಯಕ್ಕೂ ಕೆಲವೊಂದು ಆಹಾರಕ್ಕೂ ನಂಟಿದೆ. ಯಾವ ಯಾವ ಆಹಾರವನ್ನು ಯಾವ ಸಮಯದಲ್ಲಿ ತಿಂದ್ರೆ ಆಯುಷ್ಯ ಕಡಿಮೆಯಾಗುತ್ತೆ ಎಂಬ ಬಗ್ಗೆ ನೀವೂ ತಿಳಿದುಕೊಳ್ಳಿ. ಮೊಸರು:  ಅನೇಕರಿಗೆ ಮೊಸರೆಂದ್ರೆ ಪ್ರಾಣ. Read more…

ಚಳಿಗಾಲದಲ್ಲಿ ಸಂಭೋಗ ಸುಖ ಹೆಚ್ಚಿಸುತ್ತೆ ಈ ʼಟಿಪ್ಸ್ʼ

ಪ್ರೀತಿ, ಪ್ರಣಯ ಮತ್ತು ಲೈಂಗಿಕತೆ ದಂಪತಿಯನ್ನು ಮತ್ತಷ್ಟು ಹತ್ತಿರ ಮಾಡುತ್ತೆ. ಪ್ರೀತಿಗಾಗಿ ಯಾವುದೇ ಋತುವಿಲ್ಲ. ಆದ್ರೆ ಚಳಿಗಾಲದಲ್ಲಿ ಸಂಭೋಗ ವಿಶೇಷ ಸುಖ ನೀಡುತ್ತದೆ. ಚುಮು ಚುಮು ಚಳಿಯಲ್ಲಿ ಬೆಚ್ಚಗಿನ Read more…

ರಾತ್ರಿ ಸರಿಯಾಗಿ ನಿದ್ರೆ ಬರ್ತಿಲ್ಲವೇ…..? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ

ಇಂದಿನ ಬಿಝಿ ಜೀವನ, ಒತ್ತಡದ ಬದುಕು ಮೊದಲಾದ ಕಾರಣಗಳಿಂದ ನಿದ್ರಾಹೀನತೆಯ ಸಮಸ್ಯೆ ಹಲವರನ್ನು ಕಾಡುತ್ತಿದೆ. ಕೆಲವೊಂದು ಮನೆಯ ಮದ್ದನ್ನು ಅನುಸರಿಸಿದರೆ ಸುಲಭವಾಗಿ ನಿದ್ರೆಗೆ ಜಾರಬಹುದು. ಅದೇನು ಅಂತ ತಿಳಿದುಕೊಳ್ಳಿ. Read more…

BREAKING: ಮನೆಯಲ್ಲಿ ಚಿನ್ನ ಬೆಳೆದ ಕೃಷಿ ಅಧಿಕಾರಿಗೆ 14 ದಿನ ನ್ಯಾಯಾಂಗ ಬಂಧನ

ಶಿವಮೊಗ್ಗ: ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಅವರಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಶಿವಮೊಗ್ಗ ಒಂದನೇ ಸೆಷನ್ಸ್ ಕೋರ್ಟ್ ಜಡ್ಜ್ ನ್ಯಾಯಮೂರ್ತಿ ಕೆ.ಎಸ್. Read more…

BREAKING: ರಾಜ್ಯ ಸರ್ಕಾರ ವಜಾಗೊಳಿಸಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ಕಾಂಗ್ರೆಸ್ ನಿಯೋಗದಿಂದ ರಾಜ್ಯಪಾಲರಿಗೆ ದೂರು

ಬೆಂಗಳೂರು: ಶೇಕಡ 40 ರಷ್ಟು ಕಮಿಷನ್ ಬಗ್ಗೆ ಗುತ್ತಿಗೆದಾರರ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರಿಗೆ ಕಾಂಗ್ರೆಸ್ ಪಕ್ಷದ ನಿಯೋಗದಿಂದ ದೂರು ನೀಡಲಾಗಿದೆ. ರಾಜ್ಯ ಸರ್ಕಾರವನ್ನು ವಜಾಗೊಳಿಸಬೇಕೆಂದು ಕಾಂಗ್ರೆಸ್ ಪಕ್ಷದ Read more…

BREAKING: KSRTC ಬಸ್ ಡಿಕ್ಕಿ, ಅಪಘಾತದಲ್ಲಿ ಬೈಕ್ ನಲ್ಲಿದ್ದ ಮೂವರ ಸಾವು

ಚಾಮರಾಜನಗರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ನಲ್ಲಿ ತೆರಳುತ್ತಿದ್ದ ಮೂವರು ಸಾವನ್ನಪ್ಪಿದ ಘಟನೆ ಚಾಮರಾಜನಗರ ತಾಲೂಕಿನ ಮರಿಯಾಲ ಸೇತುವೆ ಬಳಿ ನಡೆದಿದೆ. ಅಪಘಾತದಲ್ಲಿ ದಂಪತಿ ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ. Read more…

BREAKING: ಧಾರವಾಡದಲ್ಲಿ ಕೊರೋನಾ ಹೆಚ್ಚಳ, ಬೆಂಗಳೂರಲ್ಲಿ ಸಾವು ಶೂನ್ಯ; ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 306 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದ್ದು, ಇಬ್ಬರು ಮೃತಪಟ್ಟಿದ್ದಾರೆ. 224 ಜನ ಗುಣಮುಖರಾಗಿದ್ದಾರೆ. ಪಾಸಿಟಿವಿಟಿ ದರ ಶೇಕಡಾ 0.36 ರಷ್ಟಿದೆ. ರಾಜ್ಯದಲ್ಲಿ Read more…

ಕೊಂಕಣ ರೈಲ್ವೆಯಲ್ಲಿ ನೇಮಕಾತಿ: ಇಲ್ಲಿದೆ ಅರ್ಜಿ ಸಲ್ಲಿಕೆ ಬಗ್ಗೆ ಮಾಹಿತಿ

ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್(KRCL) 18 ಜೂನಿಯರ್ ತಾಂತ್ರಿಕ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಅರ್ಹ ಅಭ್ಯರ್ಥಿಗಳು ಡಿಸೆಂಬರ್ 17, 2021 ರಂದು ವಾಕ್-ಇನ್-ಇಂಟರ್‌ವ್ಯೂಗೆ ಹಾಜರಾಗಬಹುದು. ಆಸಕ್ತ ಅಭ್ಯರ್ಥಿಗಳು Read more…

ಪುತ್ರನೊಂದಿಗೆ ಬಾಲಿವುಡ್ ಹಾಡಿಗೆ ಕುಣಿದ ‘ಡ್ಯಾನ್ಸಿಂಗ್ ಡ್ಯಾಡ್’: ವಿಡಿಯೋ ವೈರಲ್

ಬಾಲಿವುಡ್ ಹಾಡುಗಳಿಗೆ ಭಾರತದಲ್ಲಿ ಮಾತ್ರವಲ್ಲ ವಿದೇಶಗಳಲ್ಲೂ ಕೂಡ ಹಲವಾರು ಮಂದಿ ಅಭಿಮಾನಿಗಳಿದ್ದಾರೆ. ಅಂತಹ ಅಭಿಮಾನಿಗಳಲ್ಲಿ ಅಮೆರಿಕಾದ ವಾಷಿಂಗ್ಟನ್ ಮೂಲದ ಕಂಟೆಂಟ್ ಕ್ರಿಯೇಟರ್ ರಿಕಿ ಎಲ್.ಪಾಂಡ್ ಕೂಡ ಒಬ್ಬರು. ರಿಕಿ Read more…

ರೈತರಿಗೆ ಸಿಎಂ ಬಸವರಾಜ ಬೊಮ್ಮಾಯಿ ಗುಡ್ ನ್ಯೂಸ್: ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ

ಬೆಂಗಳೂರು: ಬೆಳೆ ಹಾನಿ ಸರ್ವೇ ಮಾಹಿತಿ ಅಪ್ಲೋಡ್ ಆದ ಕೂಡಲೇ ಖಾತೆಗೆ ಹಣ ಜಮಾ ಮಾಡಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಅಕಾಲಿಕ ಮಳೆಗೆ ಅನೇಕ Read more…

ಹೋಂ ವರ್ಕ್​ ಮಾಡದ ಪುತ್ರನನ್ನು ಉಲ್ಟಾ ನೇತು ಹಾಕಿ ದೊಣ್ಣೆಯಿಂದ ಮನಬಂದಂತೆ ಥಳಿಸಿದ ಪಾಪಿ ತಂದೆ…..!

ಪುತ್ರ ಹೋಮ್​ವರ್ಕ್​ ಮಾಡಿಲ್ಲ ಎಂಬ ಕಾರಣಕ್ಕೆ ಕೋಪಗೊಂಡ ತಂದೆ ಬಾಲಕನ ಕಾಲಿಗೆ ಹಗ್ಗ ಬಿಗಿದು ಉಲ್ಟಾ ನೇತು ಹಾಕಿ ಚಿತ್ರಹಿಂಸೆ ನೀಡಿದ ಘಟನೆ ರಾಜಸ್ಥಾನದ ಚಿತ್ತೋರ್​ಗರ್​​ನ ಬೂಂದಿ ಎಂಬಲ್ಲಿ Read more…

ಕೆಲಸಕ್ಕೆ ನೇಮಕ ಮಾಡಿಕೊಳ್ಳದ ಅಭ್ಯರ್ಥಿ ಬಗ್ಗೆ ಕಂಪನಿ ನೀಡಿದ ಕಾರಣ ಕೇಳಿ ಶಾಕ್​ ಆದ ಯುವತಿ….!

ಕಂಪನಿಯಲ್ಲಿ ಉದ್ಯೋಗವನ್ನು ಪಡೆಯಬೇಕು ಅಂದರೆ ನಾನಾ ಅರ್ಹತೆಗಳನ್ನು ಹೊಂದಿರಬೇಕು. ವಿದ್ಯಾರ್ಹತೆ, ಅನುಭವ ಎಲ್ಲವೂ ಪರಿಗಣನೆಗೆ ತೆಗೆದುಕೊಂಡು ಕೆಲಸವನ್ನು ನೀಡಲಾಗುತ್ತೆ. ಆದರೆ ಇಲ್ಲೊಂದು ಕಡೆಯಲ್ಲಿ ಅಭ್ಯರ್ಥಿ ದಪ್ಪಗಿದ್ದಾಳೆ ಎಂಬ ಕಾರಣಕ್ಕೆ Read more…

BREAKING NEWS: ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಆಸ್ಪತ್ರೆಗೆ ದಾಖಲು

ಪುಣೆ: ಖ್ಯಾತ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರನ್ನು ಪುಣೆಯ ರೂಬಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎದೆ ನೋವಿನ ಕಾರಣ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ Read more…

BREAKING: ಸಚಿವ ಗೋವಿಂದ ಕಾರಜೋಳ ಕಾರ್ ಅಪಘಾತ, ಸವಾರ ಗಂಭೀರ

ಬೆಂಗಳೂರು: ಸಚಿವ ಗೋವಿಂದ ಕಾರಜೋಳ ಪ್ರಯಾಣಿಸುತ್ತಿದ್ದ ಕಾರ್ ಅಪಘಾತವನ್ನುಂಟು ಮಾಡಿದೆ.  ದ್ವಿಚಕ್ರವಾಹನಕ್ಕೆ ಸಚಿವರ ಕಾರ್ ಡಿಕ್ಕಿ ಹೊಡೆದಿದೆ. ನೆಲಮಂಗಲ ತಾಲ್ಲೂಕಿನ ಕುಲವನಹಳ್ಳಿಯಲ್ಲಿ ಮಹಿಮಾಪುರ ಗೇಟ್ ಬಳಿ ಘಟನೆ ನಡೆದಿದೆ. Read more…

ಗ್ರಾಹಕರಿಗೆ ಶಾಕ್….! ಪ್ರಿಪೇಯ್ಡ್ ಯೋಜನೆಗಳ ಬೆಲೆ ಏರಿಸಿದ ಕಂಪನಿ

ಮೊಬೈಲ್ ಬಳಕೆದಾರರ ಜೇಬಿಗೆ ಕತ್ತರಿ ಬಿದ್ದಿದೆ. ಏರ್ಟೆಲ್ ನಂತ್ರ ವೊಡಾಫೋನ್, ಐಡಿಯಾ ಎಲ್ಲಾ ಪ್ರಿಪೇಯ್ಡ್ ಯೋಜನೆಗಳ ಬೆಲೆಯನ್ನು ಹೆಚ್ಚಿಸಿದೆ. ವೊಡಾಫೋನ್ ಐಡಿಯಾ ಯೋಜನೆಗಳ ಬೆಲೆ ಶೇಕಡಾ 25 ರಷ್ಟು Read more…

ಏಷ್ಯಾದಲ್ಲೇ ಅತಿದೊಡ್ಡ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕು ಸ್ಥಾಪನೆ

ಉತ್ತರ ಪ್ರದೇಶದ ಜೇವರ್​​ನಲ್ಲಿ ನಿರ್ಮಾಣವಾಗಲಿರುವ ಏಷ್ಯಾದ ಅತಿದೊಡ್ಡ ವಿಮಾನ ನಿಲ್ದಾಣಕ್ಕೆ ಪ್ರಧಾನಿ ಮೋದಿ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಪ್ರಧಾನಿ Read more…

ಕೊಹ್ಲಿಗೆ ಡಾನ್ಸ್ ಕಲಿಸಿಕೊಟ್ಟ ಚಹಾಲ್ ಪತ್ನಿ ಧನುಶ್ರೀ…..!

ಟೀಂ ಇಂಡಿಯಾದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಾಹಲ್ ಪತ್ನಿ ಧನಶ್ರೀ ವರ್ಮಾ ಸಾಮಾಜಿಕ ಜಾಲತಾಣಗಳಲ್ಲಿ  ಸಕ್ರಿಯರಾಗಿದ್ದಾರೆ. ತಮ್ಮ ಡ್ಯಾನ್ಸ್ ಮೂಲಕ ಅನೇಕ ಅಭಿಮಾನಿಗಳಿಗೆ ಮನರಂಜನೆ ನೀಡ್ತಿದ್ದಾರೆ. ಧನಶ್ರೀ ಹಾಗೂ Read more…

ಹಣದಾಸೆಗೆ ಕಾರು ಚಾಲಕನ ಬರ್ಬರ ಕೊಲೆ; ನಾಪತ್ತೆಯಾಗಿದ್ದ ಯುವಕ ಅಸ್ಥಿಪಂಜರವಾಗಿ ಪತ್ತೆ…..!

ಸುಮಾರು ನಾಲ್ಕು ತಿಂಗಳ ಹಿಂದೆ ನಾಪತ್ತೆಯಾಗಿದ್ದ ಕ್ಯಾಬ್​ ಚಾಲಕ ಅಸ್ಥಿಪಂಜರದ ಸ್ಥಿತಿಯಲ್ಲಿ ಪತ್ತೆಯಾದ ಘಟನೆಯು ಜಾರ್ಖಂಡ್​ನ ಸೆರೈಕೆಲಾ – ಖಾರ್ಸಾವಾನ್​ ಎಂಬಲ್ಲಿ ನಡೆದಿದೆ. 22 ವರ್ಷದ ರಾಹುಲ್​ ಶ್ರೀವಾತ್ಸವ್​ Read more…

BIG NEWS: ನ.26ರಂದು ಅಪ್ಪಳಿಸಲಿದೆ ಮತ್ತೊಂದು ಸೈಕ್ಲೋನ್; ಕಟ್ಟೆಚ್ಚರಕ್ಕೆ ಸೂಚಿಸಿದ ಕಂದಾಯ ಸಚಿವ

ಬೆಂಗಳೂರು: ನವೆಂಬರ್ 26ರಂದು ರಾಜ್ಯಕ್ಕೆ ಮತ್ತೊಂದು ಸೈಕ್ಲೋನ್ ಅಪ್ಪಳಿಸಲಿದ್ದು, ಮುಂಜಾಗೃತಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು, ನ.26ರಂದು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...