alex Certify Live News | Kannada Dunia | Kannada News | Karnataka News | India News - Part 3661
ಕನ್ನಡ ದುನಿಯಾ
    Dailyhunt JioNews

Kannada Duniya

ದಂಪತಿ ಮಧ್ಯೆ ಗಲಾಟೆಗೆ ಕಾರಣವಾಯ್ತು ವಾಟ್ಸಾಪ್ ಸ್ಟೇಟಸ್…..! ಇದನ್ನು ಮರೆ ಮಾಡಲು ಹೀಗೆ ಮಾಡಿ

ಮನರಂಜನೆ ಹಾಗೂ ಕೆಲಸಗಳಿಗೆ ವಾಟ್ಸಾಪ್ ಹೆಚ್ಚು ಬಳಕೆಯಾಗ್ತಿದೆ. ವಾಟ್ಸಾಪ್ ಸ್ಟೇಟಸ್ ಬಹುತೇಕರ ಅಚ್ಚುಮೆಚ್ಚು. ಫೋಟೋ, ವಿಡಿಯೋಗಳನ್ನು ಜನರು ಹಂಚಿಕೊಳ್ಳುತ್ತಿರುತ್ತಾರೆ. ದಿನಕ್ಕೆ 10-15 ಬಾರಿ ಸ್ಟೇಟಸ್ ವೀಕ್ಷಣೆ ಮಾಡುವವರ ಸಂಖ್ಯೆ Read more…

Good News: ಈ ಕೆಲಸ ಮಾಡಿದ್ರೆ ತಕ್ಷಣ ಸಿಗಲಿದೆ LPG ಸಂಪರ್ಕ

ಎಲ್ಪಿಜಿ ಗ್ಯಾಸ್ ಗ್ರಾಹಕರಿಗೆ ಮಹತ್ವದ ಸುದ್ದಿಯೊಂದಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನ ಇಂಡೇನ್, ಗ್ರಾಹಕರಿಗೆ ಖುಷಿ ಸುದ್ದಿ ನೀಡಿದೆ. ಕಂಪನಿಯ ಪ್ರಕಾರ, ಯಾವುದೇ ಗ್ರಾಹಕರು ಆಧಾರ್ ಕಾರ್ಡ್ Read more…

ನಿಮ್ಮ ಹೆಸರಿಗೆ ಹೀಗೂ ಅರ್ಥವಿರಬಹುದು….! ಅರ್ಬನ್ ಡಿಕ್ಷನರಿಯಲ್ಲೊಮ್ಮೆ ಚೆಕ್‌ ಮಾಡಿ

ನಿಮ್ಮ ಹೆಸರಿನ ಅರ್ಥವೇನು ? ಅರ್ಬನ್ ಡಿಕ್ಷನರಿ ಇದೀಗ ನಿಮ್ಮ ಹೆಸರಿನ ಅರ್ಥ ತಿಳಿಯಲು ನೆರವಾಗಲು ಮುಂದಾಗಿದೆ. ಈ ಶಬ್ದಕೋಶದ ಪೋರ್ಟಲ್‌ಗೆ ಭೇಟಿ ಕೊಟ್ಟು ತಮ್ಮ ಹೆಸರುಗಳ ಅರ್ಥ Read more…

ಮಹಾರಾಷ್ಟ್ರ: 9 ವರ್ಷಗಳ ಬಳಿಕ ಮೂಲಸ್ಥಾನಕ್ಕೆ ಮರಳಿದ ಸುವರ್ಣ ಗಣೇಶ

ಮಂಗಳವಾರ ಆಚರಿಸಲಾದ ಅಗ್ನಿ ಚತುರ್ಥಿಯ ಸಂದರ್ಭದಲ್ಲಿ ಮಹಾರಾಷ್ಟ್ರದ ’ಚಿನ್ನದ ಗಣೇಶನ ದೇವಸ್ಥಾನ’ದಲ್ಲಿರುವ ದೇವರ ಮೂರ್ತಿಗೆ ಚಿನ್ನದ ಮುಕುಟವನ್ನು ಒಂಬತ್ತು ವರ್ಷಗಳ ಬಳಿಕ ಮರಳಿ ಅಳವಡಿಸಲಾಗಿದೆ. ಮಾರ್ಚ್ 2012ರಲ್ಲಿ ದೇವಸ್ಥಾನದ Read more…

ಸ್ನೇಹಿತ ಕಷ್ಟದಲ್ಲಿದ್ದಾನೆಂದು ನಂಬಿದ್ದಕ್ಕೆ ಲಕ್ಷ ಲಕ್ಷ ಹಣ ಕಳೆದುಕೊಂಡ ವೃದ್ಧ..!

ತಂತ್ರಜ್ಞಾನವು ಅಭಿವೃದ್ಧಿಯಾದಂತೆಲ್ಲ ಸೈಬರ್​ ಕಳ್ಳರ ಕಾಟ ಇನ್ನಷ್ಟು ಮಿತಿಮೀರುತ್ತಲೇ ಇದೆ. ಹಣದ ವ್ಯವಹಾರದ ವಿಚಾರವಾಗಿ ಯಾವುದೇ ಮೆಸೇಜ್​ಗಳು ನಿಮ್ಮ ಮೊಬೈಲ್​ಗೆ ಬಂದರೂ ಸಹ ಆದಷ್ಟು ಜಾಗರೂಕರಾಗಿ ಇರಬೇಕು. ನಿಮ್ಮ Read more…

ರಾಜಕಾರಣಿಗಳು ನಿಜವಾದ ಗೂಂಡಾಗಳು; ಭ್ರಷ್ಟರನ್ನು ಸಾಲಾಗಿ ನಿಲ್ಲಿಸಿ ಗುಂಡು ಹಾರಿಸಬೇಕು: ಮುತಾಲಿಕ್ ವಾಗ್ದಾಳಿ

ವಿಜಯಪುರ: ರಾಜಕೀಯ ನಾಯಕರು ನಿಜವಾದ ಗೂಂಡಾಗಳು. ಚುನಾವಣೆ ಬಂದಾಗ ಹಿಂದೂಗಳನ್ನು ಬಳಸಿಕೊಳ್ಳುತ್ತಾರೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಮುತಾಲಿಕ್, ಚುನಾವಣೆ ಬಂದಾಗ Read more…

ಶಾಪಿಂಗ್‌ ನಂತರ ಕ್ರೆಡಿಟ್‌ ಕಾರ್ಡ್‌ ಬಿಲ್‌ ಪಾವತಿಸಲು ಇಲ್ಲಿದೆ ಟಿಪ್ಸ್

ವರ್ಷದ ಅತ್ಯಂತ ಪ್ರಮುಖ ಹಬ್ಬವಾದ ದೀಪಾವಳಿ ಈಗ ತಾನೇ ಮುಗಿದಿದೆ. ಕುಟುಂಬಸ್ಥರು, ನೆಂಟರು, ಸ್ನೇಹಿತರು, ನೆರೆಹೊರೆಯವರು, ಹೊಸ ಪರಿಚಿತರೊಂದಿಗೆ ಸಂಭ್ರಮ -ಸಡಗರದಿಂದ ಬೆಳಕಿನ ಹಬ್ಬವನ್ನು ಆಚರಿಸಿಯಾಗಿದೆ.‌ ಹೊಸ ಬಟ್ಟೆಗಳು, Read more…

ಕಂಗನಾ ರಣಾವತ್​​ಗೆ ದೆಹಲಿ ವಿಧಾನಸಭೆಯಿಂದ ನೋಟಿಸ್..​..!

ಸಿಖ್ಖರ ವಿರುದ್ಧ ಹೇಳಿಕೆ ನೀಡಿರುವ ಬಾಲಿವುಡ್​ ನಟಿ ಕಂಗನಾ ರಣಾವತ್​​ಗೆ ದೆಹಲಿ ವಿಧಾನಸಭೆಯ ಶಾಂತಿ ಹಾಗೂ ಸೌಹಾರ್ದ ಸಮಿತಿ ಸಮನ್ಸ್​ ನೀಡಿದೆ. ಆಮ್​ ಆದ್ಮಿ ಪಕ್ಷದ ನಾಯಕ ರಾಘವ್​ Read more…

BIG NEWS: ಬಸವನಗುಡಿ ಪೊಲೀಸ್ ಠಾಣೆಗೆ ಹಾಜರಾದ ನಾದಬ್ರಹ್ಮ ಹಂಸಲೇಖಾ; ಪೊಲೀಸರು ಹಾಗೂ ಕನ್ನಡ ಸಂಘಟನೆ ಕಾರ್ಯಕರ್ತರ ನಡುವೆ ವಾಗ್ವಾದ

ಬೆಂಗಳೂರು: ಪೇಜಾವರ ಶ್ರೀಗಳ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಸಂಗೀತ ನಿರ್ದೇಶಕ, ನಾದಬ್ರಹ್ಮ ಹಂಸಲೇಖಾ ಬೆಂಗಳೂರಿನ ಬಸವನಗುಡಿ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದಾರೆ. ಪೇಜಾವರ Read more…

ಭಾರತದ DL ಹೊಂದಿರುವವರಿಗೆ ಈ 15 ದೇಶಗಳಲ್ಲಿದೆ ವಾಹನ ಓಡಿಸಲು ಪರ್ಮಿಷನ್…!

ವಾಹನ ಓಡಿಸಬೇಕೆಂದರೆ ಡ್ರೈವಿಂಗ್ ಲೈಸೆನ್ಸ್ ಕಡ್ಡಾಯವಾಗಿದೆ. ಭಾರತದ ವಾಹನ ಚಲಾಯಿಸಲು ಚಾಲನಾ ಪರವಾನಗಿ ಬೇಕು. ಆದರೆ ಇದೇ ಚಾಲನಾ ಪರವಾನಗಿ ಇಟ್ಟುಕೊಂಡು ವಿದೇಶದಲ್ಲಿ ಕೂಡ ವಾಹನ ಚಲಾಯಿಸಬಹುದು ಎಂಬುದು Read more…

BIG NEWS: ಹಂಸಲೇಖಾ ಜೊತೆ ನಾನೂ ಠಾಣೆಗೆ ಬರುತ್ತೇನೆ ಎಂದ ನಟ ಚೇತನ್; ಬಸವನಗುಡಿ ಪೊಲೀಸ್ ಠಾಣೆ ಮುಂದೆ ಹೈಡ್ರಾಮಾ

ಬೆಂಗಳೂರು: ನಾದಬ್ರಹ್ಮ ಹಂಸಲೇಖಾ ಆಕ್ಷೇಪಾರ್ಹ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಸವನಗುಡಿ ಪೊಲೀಸ್ ಠಾಣೆಗೆ ಹಂಸಲೇಖಾ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ. ಈ ನಡುವೆ ನಟ ಚೇತನ್ ಹಂಸಲೇಖಾ Read more…

ಕ್ಯಾನ್ಸರ್​ ವಿರುದ್ಧದ ಹೋರಾಟದ ನಡುವೆಯೂ ಶೂಟಿಂಗ್​ ಸೆಟ್​ಗೆ ಮರಳಿದ ಹಿರಿಯ ನಟಿ ಕಿರಣ್​ ಖೇರ್​..!

ಕ್ಯಾನ್ಸರ್​ ವಿರುದ್ಧ ಚಿಕಿತ್ಸೆ ಪಡೆಯುತ್ತಿರುವ ಬಾಲಿವುಡ್​ ಹಿರಿಯ ನಟಿ ಹಾಗೂ ರಾಜಕಾರಣಿ ಕಿರಣ್​ ಖೇರ್​​ ಇಂಡಿಯಾಸ್​ ಗಾಟ್​ ಟ್ಯಾಲೆಂಟ್​​​ ಕಾರ್ಯಕ್ರಮದ ಹೊಸ ಆವೃತ್ತಿಗೆ ತೀರ್ಪುಗಾರರಾಗಿ ಮರಳಿದ್ದಾರೆ. ಕಿರಣ್​ಗೆ ಈ Read more…

SBI ಉಳಿತಾಯ ಖಾತೆ ಹೊಂದಿದ್ದೀರಾ? ಹಾಗಾದ್ರೆ ಮೊಬೈಲ್‌ ಸಂಖ್ಯೆ ಹಾಗೂ ಇ-ಮೇಲ್‌ ಐಡಿ ಅಪ್‌ ಡೇಟ್‌ ಮಾಡಲು ಇಲ್ಲಿದೆ ಟಿಪ್ಸ್

ಬಹಳ ಸಲ ಹೀಗಾಗುತ್ತದೆ. ಬ್ಯಾಂಕ್‌‌ ಗೆ ನೀಡಿರುವ ನಮ್ಮ ಮೊಬೈಲ್‌ ಸಂಖ್ಯೆಯು ಬದಲಾವಣೆ ಮಾಡಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಹಾಗಾದಾಗ ಬ್ಯಾಂಕ್‌ ಖಾತೆಯಲ್ಲಿನ ಜಮೆ ಮತ್ತು ಹಣ ಪಡೆಯುವಿಕೆಯ ಮಾಹಿತಿಯು Read more…

BIG NEWS: SDM ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು

ಧಾರವಾಡ: ರಾಜ್ಯದಲ್ಲಿ ಮತ್ತೆ ಕೊರೊನಾ ವೈರಸ್ ಆರ್ಭಟ ಆರಂಭವಾದಂತಿದೆ. ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ 66 ವಿದ್ಯಾರ್ಥಿಗಳಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಧಾರವಾಡದ ಸತ್ತೂರು ಬಡಾವಣೆಯಲ್ಲಿರುವ ಎಸ್.ಡಿ.ಎಂ. ವೈದ್ಯಕೀಯ ಕಾಲೇಜಿನ Read more…

ಪತ್ನಿಯನ್ನು ಹತ್ಯೆಗೈದ ಪಾಪಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ

ತುಮಕೂರು: ಗೌರಿ ಹಬ್ಬಕ್ಕೆ ತವರಿಗೆ ತೆರಳಿದ್ದ ಹೆಂಡತಿಯ ಮೇಲೆ ಅನುಮಾನಗೊಂಡು ಆಕೆಯನ್ನೇ ಹತ್ಯೆ ಮಾಡಿದ್ದ ಪತಿಗೆ ಜೀವಾವಧಿ ಶಿಕ್ಷೆ ವಿಧಿಸಿ ಮಧುಗಿರಿ 4ನೇ ಅಧಿಕ ಮತ್ತು ಸತ್ರ ನ್ಯಾಯಾಲಯ Read more…

ತಾನು ಗರ್ಭಿಣಿ ಎಂಬ ಅರಿವೇ ಇಲ್ಲದ ಮಹಿಳೆಗೆ ಹಾರುತ್ತಿದ್ದ ವಿಮಾನದಲ್ಲಿ ಹೆರಿಗೆ…!

ಹಾಲಿಡೇ ಮೋಜಿನಲ್ಲಿ ಬಲು ಉತ್ಸಾಹದಿಂದ ಸಾಲ್ಟ್ ಲೇಕ್ ಸಿಟಿಯಿಂದ ಹೊನಲುಲು ವಿಮಾನವೇರಿದ್ದಾರೆ ಲವಿನಿಯಾ ’ಲಾವಿ’ ಮೌಂಗಾ. ಈ ವೇಳೆ ತಾನು ಗರ್ಭಿಣಿ ಎಂಬ ಅರಿವೇ ಇಲ್ಲದ ಲವಿನಿಯಾ ವಿಮಾನದಲ್ಲಿಯೇ Read more…

ಪತಿ ನಿಕ್ ರನ್ನು ರೋಸ್ಟ್ ಮಾಡಿದ ಪ್ರಿಯಾಂಕಾ ಚೋಪ್ರಾ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಸಮಂತಾ

ಸಾಮಾಜಿಕ ಜಾಲತಾಣಗಳಲ್ಲಿರುವ ತಮ್ಮ ಪ್ರೊಫೈಲ್‌ನಲ್ಲಿ ’ಜೋನಾಸ್’ ಸರ್‌ ನೇಮ್ ತೆಗೆದುಹಾಕಿದ ಕಾರಣಕ್ಕೆ ಮಾಧ್ಯಮಗಳಲ್ಲಿ ಬಹಳ ಕುತೂಹಲ ಸೃಷ್ಟಿಯಾಗಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ನಟಿ ಪ್ರಿಯಾಂಕಾ ಚೋರಾ ಜೋನಾಸ್, ಹೊಸ ಪೋಸ್ಟ್ Read more…

ಶಕ್ತಿ ಮಿಲ್ ಗ್ಯಾಂಗ್ ರೇಪ್: ಗಲ್ಲು ಶಿಕ್ಷೆ ಬದಲು ಮರಣದಂಡನೆ ಶಿಕ್ಷೆ ವಿಧಿಸಿದ ಕೋರ್ಟ್

2013ರ ಶಕ್ತಿ ಮಿಲ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬೆ ಹೈಕೋರ್ಟ್ ಇಂದು ಅಂತಿಮ ತೀರ್ಪು ನೀಡಿದೆ. ಬಾಂಬೆ ಹೈಕೋರ್ಟ್ ಮೂವರು ಅಪರಾಧಿಗಳ ಮರಣದಂಡನೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸಿದೆ. Read more…

ಈ ಎರಡು ದಾಖಲೆಗೆ ಪಾತ್ರನಾಗಲು ಅಶ್ವಿನ್‌ಗೆ ಇದೆ ಚಾನ್ಸ್

ಪ್ರವಾಸೀ ನ್ಯೂಜ಼ಿಲೆಂಡ್‌ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯ ಕಾನ್ಪುರದ ಗ್ರೀನ್ ಪಾರ್ಕ್ ಕ್ರೀಡಾಂಗಣದಲ್ಲಿ ಆರಂಭವಾಗಿದೆ. ಈ ಪಂದ್ಯದ ವೇಳೆ ಭಾರತ ತಂಡದ ಮುಂಚೂಣಿ ಸ್ಪಿನ್ನರ್‌ ರವಿಚಂದ್ರನ್ ಅಶ್ವಿನ್‌ಗೆ Read more…

ಕಾಂಗ್ರೆಸ್ ​ಗೆ ಮತ್ತೊಂದು ಬಿಗ್ ​ಶಾಕ್​: 11 ಮಂದಿ ‘ಕೈ’ ಶಾಸಕರು ಟಿಎಂಸಿ ಸೇರ್ಪಡೆ

ಮೇಘಾಲಯದಲ್ಲಿರುವ 17 ಕಾಂಗ್ರೆಸ್​ ಶಾಸಕರ ಪೈಕಿ ಮಾಜಿ ಸಿಎಂ ಮುಕುಲ್​ ಸಂಗ್ಮಾ ಸೇರಿದಂತೆ 11 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್​​ಗೆ ಸೇರ್ಪಡೆಯಾಗಿದ್ದು, ಕಾಂಗ್ರೆಸ್​​ಗೆ ಬಿಗ್​ ಶಾಕ್​ ಎದುರಾದಂತಾಗಿದೆ. ಈ Read more…

ದರ ಏರಿಕೆ ವಿಷಯ ಕೇಳಿ ಕೇಳಿ ಬೇಸತ್ತಿದ್ದ ಜನತೆಗೆ ಇಲ್ಲಿದೆ ಒಂದು ʼನೆಮ್ಮದಿʼ ಸುದ್ದಿ

ದೇಶದಲ್ಲಿ ಕೊರೊನಾ ವೈರಸ್ ಸೋಂಕು ನಿಧಾನವಾಗಿ ಕಡಿಮೆಯಾಗ್ತಿದೆ. ಭಾರತ, ನಿಧಾನವಾಗಿ ಸಹಜ ಸ್ಥಿತಿಗೆ ಮರಳುತ್ತಿದೆ. ಭಾರತೀಯ ರೈಲ್ವೆ ಕೂಡ ಹಲವು ನಿರ್ಬಂಧಗಳನ್ನು ತೆಗೆದು ಹಾಕಿದೆ. ಈಗ ತಮ್ಮ ಸ್ನೇಹಿತರು Read more…

SHOCKING NEWS: ವಿದ್ಯುತ್ ಬೇಲಿಗೆ ಬಲಿಯಾದ ರೈತ; ಮಾಲೀಕನನ್ನು ಹಿಡಿದು ಹೊಡೆದು ಕೊಂದ ಸ್ಥಳೀಯರು

ಬೆಂಗಳೂರು: ಜಮೀನಿಗೆ ಅಕ್ರಮವಾಗಿ ಅಳವಡಿಸಲಾಗಿದ್ದ ವಿದ್ಯುತ್ ಬೇಲಿ ತಗುಲಿ ರೈತ ಸಾವನ್ನಪ್ಪಿದ್ದರಿಂದ ಉದ್ರಿಕ್ತಗೊಂಡ ಸ್ಥಳೀಯರು ಜಮೀನು ಮಾಲೀಕನನ್ನು ಹಿಡಿದು ಹಿಗ್ಗಾ ಮುಗ್ಗಾ ಥಳಿಸಿ ಸಾಯಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ Read more…

ಮೋದಿ ಸರ್ಕಾರದ ವಿರುದ್ಧ ಮತ್ತೆ ಕಿಡಿಕಾರಿದ ಸುಬ್ರಮಣಿಯನ್ ಸ್ವಾಮಿ

ಭಾರತೀಯ ಜನತಾ ಪಕ್ಷದ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್​ ಸ್ವಾಮಿ ಮೋದಿ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮೋದಿ ಸರ್ಕಾರವು ಆಡಳಿತದ ಪ್ರತಿಯೊಂದು ಅಂಶದಲ್ಲಿಯೂ ಸಂಪೂರ್ಣ ವಿಫಲವಾಗಿದೆ ಎಂದು Read more…

ಪ್ರೀತಿಸಿ ಮದುವೆಯಾಗುವ ಹುಡುಗಿಯರಿಗೊಂದು ಸಂದೇಶ….! ಆಕೆ ಆತ್ಮಹತ್ಯೆ ಪತ್ರದಲ್ಲಿತ್ತು ಈ ವಿಷಯ

ಕೇರಳದ ಎಡಯಪುರಂನಲ್ಲಿ ಮೊಫಿಯಾ ಪರ್ವೀನ್ ದಿಲ್ಶಾದ್ ಎಂಬ 21 ವರ್ಷದ ಕಾನೂನು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೋಫಿಯಾ ಆತ್ಮಹತ್ಯೆ ಪತ್ರ, ಪ್ರೀತಿಸಿ ಮದುವೆಯಾಗುವ ಹುಡುಗಿಯರಿಗೆ ಎಚ್ಚರಿಕೆ ಗಂಟೆಯಾಗಿದೆ. ಅನೇಕ Read more…

ತೊಂದರೆಗೊಳಗಾದ ತಂದೆಗೆ ನೆರವಾಗಲು ಪತ್ರಿಕೆ ವಿತರಣೆಗೆ ಮುಂದಾದ ಸಹೋದರಿಯರು…!

ಹೈದರಾಬಾದಿನ ಮೋತಿ ನಗರದ ಪ್ರಮೀಳಾ ಮತ್ತು ಪವಿತ್ರಾಗೆ ಇನ್ನೂ ಹುಡುಗಾಟದ ವಯಸ್ಸು. ಒಬ್ಬಳಿಗೆ 15 ಮತ್ತೊಬ್ಬಳಿಗೆ 13 ಮಾತ್ರ. ಆದರೆ ಕೊರೊನಾ ಸಂಕಷ್ಟದಲ್ಲಿ ಅವರ ತಂದೆ ರಾಮ್‌ ದಾಸ್‌ Read more…

BIG NEWS: ರಮೇಶ್ ಜಾರಕಿಹೊಳಿ ಸಿಡಿ ಕೇಸ್; ಮೂವರು ಪೊಲೀಸ್ ಅಧಿಕಾರಿಗಳಿಗೆ ಎದುರಾಯ್ತು ಸಂಕಷ್ಟ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಬಹಿರಂಗ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಮೂವರು ಪೊಲೀಸ್ ಅಧಿಕಾರಿಗಳಿಗೆ ಸಂಕಷ್ಟ ಎದುರಾಗಿದೆ. ಸಿಡಿ ಕೇಸ್ ಗೆ ಸಂಬಂಧಿಸಿದಂತೆ ಬೆಂಗಳೂರು ನಗರ Read more…

ಫ್ಲಿಪ್ಕಾರ್ಟ್ ಬಂಪರ್ ಆಫರ್…..! ವಿಮಾನ ಟಿಕೆಟ್ ಬುಕ್ ಮಾಡಿದ್ರೆ 2500 ರೂ.ವರೆಗೆ ರಿಯಾಯಿತಿ

ಇ-ಕಾಮರ್ಸ್ ವೆಬ್‌ಸೈಟ್ ಫ್ಲಿಪ್‌ಕಾರ್ಟ್ ಎಲ್ಲರಿಗೂ ತಿಳಿದಿದೆ. ಜನರು ಶಾಪಿಂಗ್ ಮಾಡಲು ಈ ಪ್ಲಾಟ್ ಫಾರ್ಮ್ ಬಳಸ್ತಾರೆ. ಎಲೆಕ್ಟ್ರಾನಿಕ್ ಸಾಧನಗಳಿಂದ ಹಿಡಿದು ಪಡಿತರ ವಸ್ತುಗಳವರೆಗೆ ಎಲ್ಲವೂ ಕಡಿಮೆ ಬೆಲೆಯಲ್ಲಿ ಲಭ್ಯವಿದೆ. Read more…

ಮನೆ ಮನೆಗೂ ಬರಲಿದೆ ಕೋವಿಡ್ ಲಸಿಕೆ; 80 ವಾಹನಗಳಿಗೆ ಚಾಲನೆ ನೀಡಿದ BBMP

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮನೆ ಮನೆಗೆ ತೆರಳಿ ಕೋವಿಡ್ ಲಸಿಕೆ ನೀಡಲು ಬಿಬಿಎಂಪಿ ಮುಂದಾಗಿದೆ. ಈ ಹಿನ್ನೆಲೆಯಲ್ಲಿ ಕೇರ್ ಇಂಡಿಯಾ ಸಹಯೋಗದಲ್ಲಿ 80 ಲಸಿಕಾ ವಾಹನಗಳಿಗೆ ಬಿಬಿಎಂಪಿ Read more…

ಮನೆ ಹೊಂದುವ ಕನಸು ಕಂಡ ಬಡವರಿಗೆ ಸಿಹಿ ಸುದ್ದಿ: ಪಿಎಂ ಆವಾಸ್ ಯೋಜನೆಯಡಿ 3.6 ಲಕ್ಷ ಮನೆ ನಿರ್ಮಾಣ

ನವದೆಹಲಿ: ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಅನುಮೋದನೆ ನೀಡಲಾಗಿದೆ. 17 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 3.6 ಲಕ್ಷ ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರ Read more…

ʼಪೇಮೆಂಟ್‌ʼ ಆಪ್‌ ಮೂಲಕ ಹಣ ಪಡೆಯುವವರೇ ಎಚ್ಚರ…! ಈ ರೀತಿಯೂ ನಡೆಯಬಹುದು ವಂಚನೆ

ಆಪ್ ಮೂಲಕ ಆನ್ಲೈನ್ ಪೇಮೆಂಟ್ ವೇಳೆ ಹುಷಾರಾಗಿರುವುದು ಒಳ್ಳೆಯದು. ಇಲ್ಲದಿದ್ದರೆ ನಿಮ್ಮ ಖಾತೆಗೆ ಹಣ ಸಂದಾಯವಾದಂತೆ ತೋರಿಸಿ ಯಾಮಾರಿಸುವ ಆಪ್ ಗಳು ಕೂಡ ಇವೆ. ಗೂಗಲ್ ಪೇ, ಅಮೆಜಾನ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...