alex Certify Live News | Kannada Dunia | Kannada News | Karnataka News | India News - Part 3676
ಕನ್ನಡ ದುನಿಯಾ
    Dailyhunt JioNews

Kannada Duniya

ಭಾರಿ ಮಳೆ: ಮೈಸೂರು, ಗದಗ ಸೇರಿ ಅನೇಕ ಜಿಲ್ಲೆಗಳಲ್ಲಿ ಶಾಲೆ, ಕಾಲೇಜುಗಳಿಗೆ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಭಾರಿ ಮಳೆ ಕಾರಣ ಮುನ್ನೆಚ್ಚರಿಕೆ ಕ್ರಮವಾಗಿ ಕೆಲವು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮೈಸೂರು, ಹಾವೇರಿ, ಧಾರವಾಡ, Read more…

ಜಾರಕಿಹೊಳಿ ಸೋದರನಿಗೆ ಕೈತಪ್ಪಿದ ಬಿಜೆಪಿ ಟಿಕೆಟ್: ಪಕ್ಷೇತರರಾಗಿ ಲಖನ್ ಸ್ಪರ್ಧೆ ಸಾಧ್ಯತೆ

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಸದಸ್ಯ ಸ್ಥಾನಗಳಿಗೆ ನಡೆಯುವ ಚುನಾವಣೆಗೆ ಬಿಜೆಪಿ 25 ಸ್ಥಾನಗಳಲ್ಲಿ 20 ಅಭ್ಯರ್ಥಿಗಳನ್ನು ಘೋಷಿಸಿದೆ. ಬೆಳಗಾವಿ ಕ್ಷೇತ್ರದಲ್ಲಿ ಮಾಜಿ ಸಚಿವ ರಮೇಶ್ ಜಾರಕಿಹೊಳಿ Read more…

2 ವರ್ಷದ ನಂತರ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ

ಬೆಂಗಳೂರು: ಡಿಸೆಂಬರ್ 13 ರಿಂದ ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಆರಂಭವಾಗಲಿದೆ. 10 ದಿನಗಳ ಅಧಿವೇಶನಕ್ಕೆ ಅಧಿಸೂಚನೆ ಪ್ರಕಟಿಸಲಾಗಿದೆ. ಎರಡು ವರ್ಷಗಳ ನಂತರ ಬೆಳಗಾವಿಯ ಸುವರ್ಣಸೌಧದಲ್ಲಿ ಅಧಿವೇಶನ ನಡೆಯಲಿದೆ. ಸುವರ್ಣಸೌಧದಲ್ಲಿ Read more…

ಚಳಿಗಾಲದಲ್ಲಿ ಮಕ್ಕಳ ʼಆರೋಗ್ಯʼ ರಕ್ಷಣೆ ಹೀಗಿರಲಿ

ಮಕ್ಕಳು ತುಂಬಾ ಸೂಕ್ಷ್ಮ. ರೋಗ ನಿರೋಧಕ ಶಕ್ತಿ ಅವ್ರಲ್ಲಿ ಕಡಿಮೆಯಿರುತ್ತದೆ. ಇದೇ ಕಾರಣಕ್ಕೆ ಆಗಾಗ ಮಕ್ಕಳು ಅನಾರೋಗ್ಯಕ್ಕೆ ತುತ್ತಾಗ್ತಾರೆ. ಚಳಿಗಾಲದಲ್ಲಿ ಮಕ್ಕಳಿಗೆ ಅನಾರೋಗ್ಯ ಕಾಡೋದು ಹೆಚ್ಚು. ಶೀತ, ಕೆಮ್ಮು, Read more…

ಪರಿಷತ್ ಚುನಾವಣೆ: ಡಿ.ಎಸ್. ಅರುಣ್ ಸೇರಿ 20 ಮಂದಿಗೆ ಬಿಜೆಪಿ ಟಿಕೆಟ್

ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಮಾಜಿ ಸಭಾಪತಿ ಡಿ.ಹೆಚ್. ಶಂಕರಮೂರ್ತಿ ಅವರ ಪುತ್ರ ಡಿ.ಅರುಣ್ ಗೆ ಟಿಕೆಟ್ ನೀಡಲಾಗಿದೆ. ಶಿವಮೊಗ್ಗ –ಡಿ.ಎಸ್. ಅರುಣ್ ದಕ್ಷಿಣಕನ್ನಡ Read more…

ಸಾಮಾಜಿಕ ಭದ್ರತಾ ಯೋಜನೆಯಡಿ ಮಾಸಾಶನ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಹೊಸಪೇಟೆ(ವಿಜಯನಗರ): ಕಂದಾಯ ಇಲಾಖೆಯ ಸಾಮಾಜಿಕ ಭದ್ರತಾ ಯೋಜನೆಯಡಿಯಲ್ಲಿರುವ ಮೈತ್ರಿ ಯೋಜನೆಯಡಿ ಸರ್ಕಾರದ ಆದೇಶದಂತೆ ತೃತೀಯ ಲಿಂಗಿಗಳಿಗೆ(ಮಂಗಳಮುಖಿಯರು) ಮಾಸಿಕ 600 ರೂ.ಗಳ ಮಾಸಾಶನ ಸೌಲಭ್ಯವನ್ನು ಕಲ್ಪಿಸಲಾಗಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು Read more…

ಟೀ ಜೊತೆ ಸವಿಯಿರಿ ಗರಿ ಗರಿಯಾದ ʼನಿಪ್ಪಟ್ಟುʼ

ಮನೆಯಲ್ಲಿ ಮಕ್ಕಳು ಇದ್ದರೆ ಏನಾದರೂ ತಿಂಡಿ ಮಾಡಿಟ್ಟುಕೊಂಡರೆ ಒಳ್ಳೆಯದು. ಹಾಗಾಗಿ ಇಲ್ಲಿ ಸುಲಭವಾಗಿ ನಿಪ್ಪಟ್ಟು ಮಾಡುವ ವಿಧಾನವಿದೆ. ನಿಮ್ಮ ಮನೆಯಲ್ಲಿ ಟ್ರೈ ಮಾಡಿ ನೋಡಿ. ಗ್ಯಾಸ್ ಮೇಲೆ ಒಂದು Read more…

ಅನೇಕ ರೋಗಗಳಿಗೆ ಮದ್ದು ʼಕಾಳು ಮೆಣಸುʼ

ಕಾಳು ಮೆಣಸಿನಲ್ಲಿ ಸಾಕಷ್ಟು ಔಷಧಿ ಗುಣವಿದೆ. ಸಲಾಡ್, ಸೂಪ್, ಮಿಶ್ರಹಣ್ಣುಗಳಿಗೆ ಇದನ್ನು ಬೆರೆಸಿ ತಿನ್ನಲಾಗುತ್ತದೆ. ಅಲ್ಲದೆ ಮನೆ ಔಷಧಿಯಾಗಿ ಇದನ್ನು ಬಳಸಲಾಗುತ್ತದೆ. ನಿಮ್ಮ ದೇಹದ ಮೇಲೆ ಗುಳ್ಳೆಗಳು ಕಂಡು Read more…

ಟೇಸ್ಟಿ ‘ನೂಡಲ್ಸ್ ಸಮೋಸ’

ಬೇಕಾಗುವ ಸಾಮಾಗ್ರಿಗಳು: ಮೈದಾ ಹಿಟ್ಟು 170 ಗ್ರಾಂ, ಎಣ್ಣೆ 1 ಸ್ಪೂನ್, ರುಚಿಗೆ ತಕ್ಕಷ್ಟು ಉಪ್ಪು. ಹೂರಣಕ್ಕೆ ಬೇಕಾಗುವ ಸಾಮಾಗ್ರಿಗಳು: ಸಣ್ಣಗೆ ಹೆಚ್ಚಿದ ಈರುಳ್ಳಿ ಅರ್ಧ ಕಪ್, ಚಿಕ್ಕದಾಗಿ Read more…

ಈ ರಾಶಿಯಲ್ಲಿ ಜನಿಸಿದವರಿಗೆ ಕೂಡಿ ಬರಲಿದೆ ಕಂಕಣ ಭಾಗ್ಯ

ಮೇಷ : ಇಂದು ನಿಮಗೆ ಮಕ್ಕಳ ಓದಿಗಾಗಿ ಹೆಚ್ಚಿನ ಖರ್ಚು ಮಾಡಬೇಕಾಗಿ ಬರಬಹುದು. ಪೋಷಕರ ಆರೋಗ್ಯದಲ್ಲಿ ಏರುಪೇರು ಉಂಟಾಗುವ ಸಾಧ್ಯತೆ ಇರುವುದರಿಂದ ಆಸ್ಪತ್ರೆಗೆ ಓಡಾಟ ಇರಲಿದೆ. ಸಂಗಾತಿಯು ನಿಮಗೆ Read more…

ʼಚಳಿಗಾಲʼದಲ್ಲಿ ಇವುಗಳ ಬಗ್ಗೆ ಇರಲಿ ಎಚ್ಚರ…..!

ಚಳಿಗಾಲ ಬರ್ತಾ ಇದೆ. ದೇಹವನ್ನು ಬೆಚ್ಚಗಿಟ್ಟುಕೊಳ್ಳಲು ಸ್ವೆಟರ್, ಟೋಪಿ, ಹೀಟರ್, ಬಿಸಿ ಬಿಸಿ ಚಹಾ ಎಲ್ಲವೂ ಬೇಕು. ಯಾಕಂದ್ರೆ ಚಳಿಗಾಲದಲ್ಲಿ ನೆಗಡಿ, ಅಸ್ತಮಾ, ಕೆಮ್ಮು, ಖಿನ್ನತೆ, ಹೃದಯಾಘಾತದಂತಹ ಸಮಸ್ಯೆಗಳು Read more…

ಪ್ರದರ್ಶನ ನೀಡುತ್ತಿದ್ದ ವೇಳೆ ಗಾಯಕಿಯ ಮೇಲೆ ಹಣದ ಹೊಳೆ….! ದಂಗಾದ ನೆಟ್ಟಿಗರು

ಗುಜರಾತ್​ನ ಜಾನಪದ ಗಾಯಕಿ ಊರ್ವಶಿ ರಾಡಾಡಿಯಾ ಅಹಮದಾಬಾದ್​​ನಲ್ಲಿ ಹಿಂದೂ ಧರ್ಮದ ತುಳಸಿ ವಿವಾಹ ಕಾರ್ಯಕ್ರಮದಲ್ಲಿ ತಮ್ಮ ಪ್ರದರ್ಶನದ ವಿಡಿಯೋವೊಂದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಈ ವಿಡಿಯೋ ಇದೀಗ ಸೋಶಿಯಲ್​ Read more…

BIG BREAKING: ಅನಾರೋಗ್ಯದ ಕಾರಣ ಅಧಿಕಾರ ಹಸ್ತಾಂತರಿಸಿದ ಅಮೆರಿಕ ಅಧ್ಯಕ್ಷ ಜೋ ಬಿಡೆನ್

ವಾಷಿಂಗ್ಟನ್: ಅಮೆರಿಕ ಅಧ್ಯಕ್ಷ ಜೋ ಬಿಡೆನ್ ಅನಾರೋಗ್ಯದ ಕಾರಣ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಲಿದ್ದಾರೆ. 79ನೇ ಹುಟ್ಟುಹಬ್ಬದ ಮೊದಲು ಕೊಲೊನೋಸ್ಕೋಪಿಗಾಗಿ ಅರವಳಿಕೆಗೆ ಒಳಗಾಗಲಿರುವ ಹಿನ್ನೆಲೆಯಲ್ಲಿ Read more…

ಕೃಷಿ ಸುಧಾರಣಾ ಕಾನೂನುಗಳ ಹಿಂಪಡೆತವನ್ನು ಜಿಲೇಬಿ ಹಂಚಿ ಸಂಭ್ರಮಿಸಿದ ಪ್ರತಿಭಟನಾಕಾರರು

ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿವಾದಾತ್ಮಕವಾಗಿದ್ದ ಕೃಷಿ ಸುಧಾರಣೆ ಸಂಬಂಧ ಮೂರು ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಿಸಿದ್ದಾರೆ. ಗುರು ನಾನಕ್‌ ಜಯಂತಿಯ ಸಂದರ್ಭದಲ್ಲಿ ಈ ವಿಚಾರವಾಗಿ ಮಾತನಾಡಿದ Read more…

ಕೃಷಿ ಕಾಯ್ದೆ ಹಿಂಪಡೆಯುವ ಬಗ್ಗೆ ಮೊದಲೇ ಹೇಳಿದ್ದ ರಾಹುಲ್ ಗಾಂಧಿ, ಹಳೆ ವಿಡಿಯೋ ವೈರಲ್

ನವದೆಹಲಿ: ಕಳೆದ ಒಂದು ವರ್ಷಕ್ಕೂ ಅಧಿಕ ಅವಧಿಯಿಂದ ರೈತರು ನಡೆಸಿದ ಹೋರಾಟದ ಕೇಂದ್ರಬಿಂದುವಾಗಿದ್ದ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ರದ್ದುಗೊಳಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಪ್ರಧಾನಿ ನರೇಂದ್ರ ಮೋದಿ Read more…

ಕಳ್ಳಸಾಗಣೆ ಮಾಡಲಾಗುತ್ತಿದ್ದ ಬರೋಬ್ಬರಿ 42 ಕೋಟಿ ರೂ. ಮೌಲ್ಯದ ಚಿನ್ನ ವಶಕ್ಕೆ

ನವದೆಹಲಿ: ಬೃಹತ್ ಕಾರ್ಯಾಚರಣೆಯಲ್ಲಿ 42 ಕೋಟಿ ರೂ. ಮೌಲ್ಯದ 85 ಕೆ.ಜಿ.ಗೂ ಹೆಚ್ಚು ಚಿನ್ನವನ್ನು ಆದಾಯ ಗುಪ್ತಚರ ನಿರ್ದೇಶನಾಲಯವು ದೆಹಲಿ ಮತ್ತು ಗುರುಗ್ರಾಮದಲ್ಲಿ ವಶಪಡಿಸಿಕೊಂಡಿದೆ. ದೆಹಲಿಯ ಚತ್ತರ್‌ಪುರ ಮತ್ತು Read more…

ಮತ್ತೆ ಸಿಎಂ ಗದ್ದುಗೆ ಏರುವವರೆಗೂ ಸದನಕ್ಕೆ ಕಾಲಿಡಲಾರೆ ಎಂದು ಕಣ್ಣೀರಿಟ್ಟ ಚಂದ್ರಬಾಬು ನಾಯ್ಡು..!

ಟಿಡಿಪಿ ಮುಖ್ಯಸ್ಥ ಹಾಗೂ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ನಾರಾ ಚಂದ್ರ ಬಾಬು ನಾಯ್ಡು ಪತ್ರಿಕಾಗೋಷ್ಠಿ ನಡೆಸುವ ವೇಳೆಯಲ್ಲಿ ಭಾವುಕರಾದರು. ರಾಜ್ಯದಲ್ಲಿ ಜಗನ್​ ನೇತೃತ್ವದ ಸರ್ಕಾರವು ಅಧಿಕಾರಕ್ಕೆ ಬಂದಾಗಿನಿಂದ ಸೇಡಿನ Read more…

BIG BREAKING: ಟಿಪ್ಪರ್ ಡಿಕ್ಕಿಯಾಗಿ ಭೀಕರ ಅಪಘಾತ, ಆಟೋದಲ್ಲಿದ್ದ 5 ಮಂದಿ ಸಾವು

ಮಂಡ್ಯ: ಟಿಪ್ಪರ್ ಡಿಕ್ಕಿಯಾಗಿ ಆಟೋದಲ್ಲಿದ್ದ ಐವರು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳು ಸೇರಿದಂತೆ ಐವರು ಸಾವನ್ನಪ್ಪಿದ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನೆಲಮಾಕನಹಳ್ಳಿ ಗೇಟ್ ಬಳಿ ನಡೆದಿದೆ. ಆಟೋದಲ್ಲಿ Read more…

BREAKING: ರಾಜ್ಯದಲ್ಲಿಂದು 242 ಜನರಿಗೆ ಸೋಂಕು, 329 ಮಂದಿ ಗುಣಮುಖ

ಬೆಂಗಳೂರು: ರಾಜ್ಯದಲ್ಲಿ ಇಂದು 242 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ನಾಲ್ವರು ಮೃತಪಟ್ಟಿದ್ದಾರೆ. 329 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,93,139 ಕ್ಕೆ ಏರಿಕೆಯಾಗಿದೆ. Read more…

BREAKING NEWS: ಭಾರಿ ಮಳೆ ಕಾರಣ ನಾಳೆ ಶಾಲೆ, ಕಾಲೇಜ್ ಗಳಿಗೆ ರಜೆ ಘೋಷಣೆ; ಇಲ್ಲಿದೆ ಮಾಹಿತಿ

ಬೆಂಗಳೂರು: ರಾಜ್ಯದ ಬಹುತೇಕ ಕಡೆ ಭಾರಿ ಮಳೆಯಾಗುತ್ತಿದ್ದು, ನಿರಂತರವಾಗಿ ಧಾರಾಕಾರ ಮಳೆ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿದೆ. ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಾಳೆ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಬೆಂಗಳೂರು Read more…

ಸಿದ್ಧರಾಮಯ್ಯರಿಗೆ ಹೆಜ್ಜೆ ಹೆಜ್ಜೆಗೂ ಕಾಡ್ತಿದೆ ಚಾಮುಂಡೇಶ್ವರಿ ಸೋಲು, ಇನ್ನೂ ಮರೆಯದ ಮಾಜಿ ಸಿಎಂ ಮತ್ತೆ ಗರಂ

ಮೈಸೂರು: ಮಾಜಿ ಮುಖ್ಯಮಂತ್ರಿ, ವಿಧಾನಸಭೆ ವಿಪಕ್ಷನಾಯಕ ಸಿದ್ದರಾಮಯ್ಯ ಅವರು ಇನ್ನೂ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಚಾಮುಂಡೇಶ್ವರಿ ಕ್ಷೇತ್ರದ ಸೋಲು ಮರೆತಿಲ್ಲ. ಇಂದು ಮತ್ತೆ ಚಾಮುಂಡೇಶ್ವರಿ ಕ್ಷೇತ್ರದ ಸೋಲು ನೆನಪಿಸಿಕೊಂಡು Read more…

ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರ್ ಪಲ್ಟಿ: ಅಪಘಾತದಲ್ಲಿ ದಂಪತಿ ಸಾವು; ಶ್ರೀಗಳು, ಚಾಲಕ ಆಸ್ಪತ್ರೆಗೆ ದಾಖಲು

ಕಲಬುರಗಿ: ಫಾರ್ಚೂನರ್ ಕಾರ್ ಡಿಕ್ಕಿಯಾಗಿ ದಂಪತಿ ಸಾವನ್ನಪ್ಪಿದ ಘಟನೆ ಕಲಬುರಗಿ ತಾಲೂಕಿನ ಕೂಡಿ ಕ್ರಾಸ್ ಸಮೀಪ ನಡೆದಿದೆ. 69 ವರ್ಷದ ಶಿವಶರಣಪ್ಪ ಮತ್ತು 50 ವರ್ಷದ ಗುಂಡಮ್ಮ ಸ್ಥಳದಲ್ಲೇ Read more…

BDA ಕಚೇರಿ ಮೇಲೆ ಎಸಿಬಿ ದಾಳಿ: ಕಂತೆ ಕಂತೆ ಹಣ ವಶ; ಕಡತ ಪರಿಶೀಲನೆ

ಬೆಂಗಳೂರು: ಬಿಡಿಎ ಕಚೇರಿ ಮೇಲೆ ಭ್ರಷ್ಟಾಚಾರ ನಿಗ್ರಹದಳದಿಂದ(ಎಸಿಬಿ) ದಾಳಿ ನಡೆದಿದೆ. ಬಿಡಿಎ ಕಚೇರಿಯಲ್ಲಿ ಕಂತೆಗಟ್ಟಲೆ ಹಣ ಜಪ್ತಿ ಮಾಡಲಾಗಿದೆ. ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು ಬಿಡಿಎ ಕಚೇರಿಯ ಮುಖ್ಯದ್ವಾರ Read more…

ಭಾರಿ ಮಳೆಗೆ ಕುಸಿದ ಮನೆ ಗೋಡೆ; ಒಂದೇ ಕುಟುಂಬದ 9 ಜನರ ದುರ್ಮರಣ; ಮೃತ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ

ಚೆನ್ನೈ: ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಮಳೆಯ ಅವಾಂತರದಿಂದಾಗಿ ಮನೆ ಗೋಡೆ ಕುಸಿದು ಬಿದ್ದು ಒಂದೇ ಕುಟುಂಬದ 9 ಜನ ಸಾವನ್ನಪ್ಪಿರುವ ಘಟನೆ ವೆಲ್ಲೂರು ಜಿಲ್ಲೆಯ ಪೆರ್ನಂಪಟ್ಟು Read more…

BIG BREAKING: ಮಾಧ್ಯಮಗಳ ಎದುರೇ ಕಣ್ಣೀರಿಟ್ಟು ಮಾಜಿ ಸಿಎಂ ಶಪಥ: ಮತ್ತೆ ಅಧಿಕಾರಕ್ಕೆ ಬರುವವರೆಗೆ ವಿಧಾನಸಭೆ ಪ್ರವೇಶಿಸಲ್ಲ; ಚಂದ್ರಬಾಬು ನಾಯ್ಡು

ಹೈದರಾಬಾದ್: ಆಂಧ್ರ ಮಾಜಿ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಗಳಗಳನೆ ಅತ್ತಿದ್ದಾರೆ. ಮಾಧ್ಯಮಗಳ ಮುಂದೆ ಟಿಡಿಪಿ ಮುಖ್ಯಸ್ಥರಾದ ಚಂದ್ರಬಾಬು ನಾಯ್ಡು ಕಣ್ಣೀರು ಹಾಕಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡುವಾಗ ಆಡಿಯೋ ಕಟ್ ಮಾಡಲಾಗಿದೆ. Read more…

BIG NEWS: ಕುಟುಂಬ ಕಾರ್ಯಕರ್ತರ ಉಳಿವಿಗಾಗಿ ಜೆಡಿಎಸ್ ನಡೆಸುತ್ತಿರುವ ತ್ಯಾಗ ಶ್ಲಾಘನೀಯ: ಸೂರಜ್ ರೇವಣ್ಣ ರಾಜಕೀಯ ಎಂಟ್ರಿಗೆ ಬಿಜೆಪಿ ವ್ಯಂಗ್ಯ

ಬೆಂಗಳೂರು: ದೇವೇಗೌಡರ ಕುಟುಂಬದ ಮತ್ತೋರ್ವ ಸದಸ್ಯ ಸೂರಜ್ ರೇವಣ್ಣ ರಾಜಕೀಯ ಎಂಟ್ರಿಗೆ ವ್ಯಂಗ್ಯವಾಡಿರುವ ಬಿಜೆಪಿ ಕುಟುಂಬ ರಾಜಕಾರಣದಲ್ಲೂ ಮಾನದಂಡವನ್ನು ಹುಡುಕಲು ಹೊರಟರೆ ಅಲ್ಲಿಯೂ ಹೆಚ್.ಡಿ.ದೇವೇಗೌಡರದ್ದು ಒಂದು ಆದರ್ಶ ಕುಟುಂಬ. Read more…

ಗಮನಿಸಿ: ಮನೆ ಮಾಲೀಕನ ಬಳಿ ಪಾನ್ ಕಾರ್ಡ್ ಇಲ್ಲವೆಂದ್ರೂ ಬಾಡಿಗೆದಾರನಿಗೆ ಸಿಗಲಿದೆ HRA ವಿನಾಯಿತಿ

ಸಂಬಳ ಪಡೆಯುವ ಉದ್ಯೋಗಿ, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದರೆ, ಮನೆ ಬಾಡಿಗೆ ಭತ್ಯೆ ನೀಡಲಾಗುತ್ತದೆ. ಮನೆ ಬಾಡಿಗೆ ಭತ್ಯೆ ಮೇಲೆ ಆದಾಯ ತೆರಿಗೆ ರಿಯಾಯಿತಿ ಪಡೆಯಬಹುದು. ಆದಾಯ ತೆರಿಗೆ ಕಾಯಿದೆಯ Read more…

‘ಕೃಷಿ ಮಸೂದೆ ಹಿಂಪಡೆದದ್ದು ನಾಚಿಕೆಗೇಡಿನ ಸಂಗತಿ’ : ಬಾಲಿವುಡ್​ ನಟಿ ಕಂಗನಾ ಕಿಡಿ

ಸದಾ ವಿವಾದಾತ್ಮಕ ಹೇಳಿಕೆಗಳ ಮೂಲಕವೇ ಬಾಲಿವುಡ್​ ನಟಿ ಕಂಗನಾ ರಣಾವತ್​ ಸೋಶಿಯಲ್​ ಮೀಡಿಯಾಗಳಲ್ಲಿ ಸದ್ದು ಮಾಡ್ತಿರ್ತಾರೆ. ತಮ್ಮ ಅಭಿಪ್ರಾಯಗಳನ್ನು ಅತ್ಯಂತ ಕಟುವಾಗಿ ಹೇಳುವ ರೀತಿಯಿಂದಲೇ ಕಂಗನಾ ಮನೆ ಮಾತಾಗಿದ್ದಾರೆ. Read more…

ಒಂದೇ ವಾರದಲ್ಲಿ ಮೂರನೇ ಅಗ್ನಿ ಅವಘಡಕ್ಕೆ ಸಾಕ್ಷಿಯಾದ ವಾಣಿಜ್ಯ ನಗರಿ ಮುಂಬೈ…..!

ಮುಂಬೈನ ವೈಲ್​ ಪಾರ್ಲೆ ವೆಸ್ಟ್​ನಲ್ಲಿರುವ ಪ್ರಸಿದ್ಧ ಪ್ರೈಮ್​ ಮಾಲ್​ನ ಮೊದಲ ಮಹಡಿಯಲ್ಲಿ ಶುಕ್ರವಾರ ಬೆಳಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕು ಅಂತಸ್ತಿನ ಕಟ್ಟಡದ ಮೊದಲ ಮಹಡಿಯಲ್ಲಿ ಬೆಂಕಿ Read more…

ಅಪ್ರಾಪ್ತೆಯನ್ನು ಪ್ರೀತಿಸಿದ್ದ ಯುವಕ; ಆತ್ಮಹತ್ಯೆಗೆ ಶರಣು; ಕಾರಣ ಗೊತ್ತಾ….?

ಬೆಂಗಳೂರು: ಅಪ್ರಾಪ್ತ ಬಾಲಕಿಯನ್ನು ಪ್ರೀತಿಸಿದ್ದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರದಲ್ಲಿ ನಡೆದಿದೆ. ಅಪ್ರಾಪ್ತ ಬಾಲಕಿಗಾಗಿ ಯುವಕ ಮನೆ ಬಿಟ್ಟು ಓಡಿ ಬಂದಿದ್ದಲ್ಲದೇ ಆಕೆಯನ್ನು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...