alex Certify Live News | Kannada Dunia | Kannada News | Karnataka News | India News - Part 37
ಕನ್ನಡ ದುನಿಯಾ
    Dailyhunt JioNews

Kannada Duniya

BREAKING: ಸೇನಾ ವಾಹನ ಅಪಘಾತದಲ್ಲಿ ಗಾಯಗೊಂಡಿದ್ದ ರಾಜ್ಯದ ಮತ್ತೊಬ್ಬ ಯೋಧ ಹುತಾತ್ಮ

ಬೆಂಗಳೂರು: ಸೇನಾ ವಾಹನ ಅಪಘಾತದಲ್ಲಿ ರಾಜ್ಯದ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. ಉಧಂಪುರ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 28 ವರ್ಷದ ಯೋಧ ದಿವಿನ್ ಚಿಕಿತ್ಸೆ ಫಲಕಾರಿಯಾಗದೇ ಭಾನುವಾರ ರಾತ್ರಿ Read more…

BREAKING: 15 ಅಡಿ ಕೆಳಗೆ ಬಿದ್ದ ಕಾಂಗ್ರೆಸ್ ಶಾಸಕಿ ಗಂಭೀರ: ವೆಂಟಿಲೇಟರ್ ಸಪೋರ್ಟ್ ನಲ್ಲಿ ಚಿಕಿತ್ಸೆ

ಕೊಚ್ಚಿ: ಕಾಂಗ್ರೆಸ್ ಶಾಸಕಿ ಉಮಾ ಥಾಮಸ್ ಭಾನುವಾರ ಜೆಎಲ್‌ಎನ್ ಸ್ಟೇಡಿಯಂ ಗ್ಯಾಲರಿಯಿಂದ ಕೆಳಗೆ ಬಿದ್ದಿದ್ದಾರೆ. ಅವರ ತಲೆ ಮತ್ತು ಬೆನ್ನುಮೂಳೆಗೆ ಗಾಯಗಳಾಗಿದ್ದು, ವೆಂಟಿಲೇಟರ್ ಬೆಂಬಲದೊಂದಿಗೆ ತೀವ್ರ ನಿಗಾ ಘಟಕದಲ್ಲಿ(ಐಸಿಯು) Read more…

BREAKING: ವಿಜಯೋತ್ಸವ ವೇಳೆ ಕಾಂಗ್ರೆಸ್ –ಬಿಜೆಪಿ ಕಾರ್ಯಕರ್ತರ ಹೊಡೆದಾಟ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕಿನ ಹೇರೂರು ಗ್ರಾಮದಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಕೃಷಿ ಪತ್ತಿನ ಬ್ಯಾಂಕ್ ಚುನಾವಣೆಯ ವಿಜಯೋತ್ಸವದ ವೇಳೆ ಹೊಡೆದಾಟ ನಡೆದಿದೆ. Read more…

BIG NEWS: ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ಬಂದ್

ವಿಜಯಪುರ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಬಗ್ಗೆ ಕೇಂದ್ರ ಸಚಿವ ಅಮಿತ್ ಶಾ ನೀಡಿದ ಹೇಳಿಕೆ ವಿರೋಧಿಸಿ ದಲಿತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಿಂದ ಇಂದು Read more…

ನಟ ದರ್ಶನ್ ಗೆ ಶಾಕ್: ಜಾಮೀನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿಗೆ ಗೃಹ ಇಲಾಖೆ ಅನುಮತಿ

ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ, ನಟ ದರ್ಶನ್ ಅವರಿಗೆ ಹೈಕೋರ್ಟ್ ಜಾಮೀನು ನೀಡಿರುವ ಕ್ರಮ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲು ಪೊಲೀಸ್ ಇಲಾಖೆ ಮುಂದಾಗಿದ್ದು, ಗೃಹ Read more…

BREAKING: ಸ್ನೇಹಿತರೊಂದಿಗೆ ಪಾರ್ಟಿಗೆ ಹೋಗಿದ್ದಾಗಲೇ ಯುವಕ ಅನುಮಾನಾಸ್ಪದ ಸಾವು

ಬೆಳಗಾವಿ: ಸ್ನೇಹಿತರ ಜೊತೆಗೆ ಪಾರ್ಟಿಗೆ ತೆರಳಿದ್ದ ಯುವಕ ಅನುಮಾನಾಸ್ಪದವಾಗಿ ಸಾವು ಕಂಡ ಘಟನೆ ನಡೆದಿದೆ. ಬೆಳಗಾವಿಯ ಖಾಸಭಾಗ ನಿವಾಸಿ ಮಹಾಂತೇಶ ಗುಂಜಿಕರ(22) ಮೃತಪಟ್ಟವರು. 20ಕ್ಕೂ ಹೆಚ್ಚು ಸ್ನೇಹಿತರ ಜೊತೆಗೆ Read more…

BREAKING: ರಷ್ಯಾದ ಗುಂಡಿನಿಂದಲೇ ಕಜಕಿಸ್ತಾನ ವಿಮಾನ ದುರಂತ: ಅಜೆರ್ಬೈಜಾನ್ ಅಧ್ಯಕ್ಷ

ಕಜಕಿಸ್ತಾನ್‌ನಲ್ಲಿ ಇತ್ತೀಚೆಗೆ ಪ್ರಯಾಣಿಕ ವಿಮಾನವೊಂದು ಅಪಘಾತಕ್ಕೀಡಾಗಿ 38 ಜನ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅಜೆರ್ಬೈಜಾನ್ ಅಧ್ಯಕ್ಷ ಇಲ್ಹಾಮ್ ಅಲಿಯೆವ್ ಅವರು, ರಷ್ಯಾದ ಭೂಪ್ರದೇಶದಿಂದ ಹಾರಿದ ಗುಂಡಿನಿಂದ Read more…

ಗಂಡನತ್ತ ಆಸಕ್ತಿ ಬೆಳೆಸಿಕೊಂಡ ಗೆಳತಿ: ರೇಜರ್ ನಿಂದ ಕತ್ತು ಸೀಳಿ ಹತ್ಯೆಗೈದ ಪ್ರಿಯಕರ

ಮುರಾದಾಬಾದ್: ವೆಬ್ ಸೀರೀಸ್‌ ನಿಂದ ಪ್ರೇರಿತನಾಗಿ ತನ್ನ ಸ್ನೇಹಿತನೊಂದಿಗೆ ಸೇರಿ ವ್ಯಕ್ತಿಯೊಬ್ಬ ತನ್ನ ಗೆಳತಿಯನ್ನು ಕೊಂದಿರುವ ಘಟನೆ ಉತ್ತರಪ್ರದೇಶದ ಮುರಾದಾಬಾದ್‌ ನಲ್ಲಿ ನಡೆದಿದೆ. ಅವರು ಲಿವ್-ಇನ್ ಸಂಬಂಧದಲ್ಲಿದ್ದರು. ಮೃತಳನ್ನು Read more…

‘ದೈಹಿಕ ಸಂಬಂಧ’ ಲೈಂಗಿಕ ದೌರ್ಜನ್ಯ ಎಂದರ್ಥವಲ್ಲ: ಪೋಕ್ಸೊ ಪ್ರಕರಣದಲ್ಲಿ ವ್ಯಕ್ತಿಯನ್ನು ಖುಲಾಸೆಗೊಳಿಸಿದ ಹೈಕೋರ್ಟ್

ನವದೆಹಲಿ: ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆಯಡಿ 14 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯದ ಆರೋಪದ ಮೇಲೆ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ವ್ಯಕ್ತಿಯನ್ನು ದೆಹಲಿ Read more…

ರಾಜ್ಯದಲ್ಲಿ ಮುಂದುವರೆದ ಬಾಣಂತಿಯರ ಸಾವು: ತಿಪಟೂರು ಆಸ್ಪತ್ರೆಯಲ್ಲಿ ಹೆರಿಗೆ ಬಳಿಕ ಮೃತಪಟ್ಟ ಬಾಣಂತಿ

ತುಮಕೂರು: ತುಮಕೂರು ಜಿಲ್ಲೆಯ ತಿಪಟೂರಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಸಿಸೇರಿಯನ್ ಹೆರಿಗೆ ಬಳಿಕ ಬಾಣಂತಿ ಮೃತಪಟ್ಟಿದ್ದಾರೆ. ಫಿರ್ದೋಸ್(26) ಮೃತಪಟ್ಟ ಬಾಣಂತಿ. ಬೆಂಗಳೂರು ಡಿಜಿ ಹಳ್ಳಿ ಬಡಾವಣೆ ನಿವಾಸಿ ಫಿರ್ದೋಸ್ ಅವರು Read more…

‘MAD ಸ್ಕ್ವೇರ್‌’ ಚಿತ್ರದ 2 ನೇ ಹಾಡು ಬಿಡುಗಡೆ

ಕಲ್ಯಾಣ ಶಂಕರ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ‘MAD ಸ್ಕ್ವೇರ್‌’ ಚಿತ್ರದ ”ಸ್ವಾತಿ ರೆಡ್ಡಿ” ಎಂಬ ಲಿರಿಕಲ್  ಇಂದು ಆದಿತ್ಯ ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದೆ. ಭೀಮ್ಸ್ Read more…

‘ಸಂಜು ವೆಡ್ಸ್ ಗೀತಾ 2’ ಚಿತ್ರದ ವಿಡಿಯೋ ಹಾಡು ರಿಲೀಸ್

ಶ್ರೀನಗರ ಕಿಟ್ಟಿ ಹಾಗೂ ಡಿಂಪಲ್ ಕ್ವೀನ್ ರಚಿತಾ ರಾಮ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದ ‘ಮಳೆಯಂತೆ ಬಾ’ ಎಂಬ ವಿಡಿಯೋ ಹಾಡು ಇಂದು Read more…

‘ಮನದ ಕಡಲು’ ಚಿತ್ರದ ”ಹೂದುಂಬಿ” ಹಾಡು ರಿಲೀಸ್

ಯೋಗರಾಜ್ ಭಟ್ ನಿರ್ದೇಶನದ ಸುಮುಖ್ ಅಭಿನಯದ ‌ʼಮನದ ಕಡಲುʼ ಚಿತ್ರದ ಮೊದಲ ಹಾಡು ಇಂದು ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದೆ. ಸಂಜಿತ್‌ ಹೆಗಡೆ ಧ್ವನಿಯಲ್ಲಿ ಮೂಡಿ ಬಂದಿರುವ ಈ ಹಾಡಿಗೆ Read more…

ಕ್ರಿಕೆಟ್ ನ್ನು ರಾಜಕಾರಣಿಗಳಿಂದ ದೂರವಿಡಿ; ಆಟಗಾರರೇ ಮುನ್ನಡೆಸಿ: ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ

ಬೆಂಗಳೂರು: ಕ್ರಿಕೆಟ್ ಆಟವನ್ನು ರಾಜಕಾರಣಿಗಳಿಂದ ದೂರವಿಡಬೇಕು. ಕ್ರಿಕೆಟ್ ನ್ನು ಆಟಗಾರರೇ ಮುನ್ನಡೆಸಿಕೊಂಡು ಹೋಗಬೇಕು ಎಂದು ಡಿಸಿಎಂ ಡಿ. ಕೆ. ಶಿವಕುಮಾರ್ ಸಲಹೆ ನೀಡಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಭಾರತ ತಂಡದ Read more…

ʼಚಾಲೆಂಜಿಂಗ್ ಸ್ಟಾರ್ʼ ದರ್ಶನ್ ನಟನೆಯ ‘ಕಾಟೇರ’ ಚಿತ್ರಕ್ಕೆ ಒಂದು ವರ್ಷದ ಸಂಭ್ರಮ

ʼಚಾಲೆಂಜಿಂಗ್ ಸ್ಟಾರ್ʼ ದರ್ಶನ್ ನಟನೆಯ, ತರುಣ್ ಸುಧೀರ್ ನಿರ್ದೇಶನದ ‘ಕಾಟೇರ’ ಕಳೆದ ವರ್ಷ ಡಿಸೆಂಬರ್ 29 ರಂದು ಬಿಡುಗಡೆಯಾಗಿ ಬಾಕ್ಸಾಫೀಸ್ ನಲ್ಲಿ ಧೂಳೆಬ್ಬಿಸುವ ಮೂಲಕ ಸ್ಯಾಂಡಲ್ವುಡ್ ನಲ್ಲಿ ಹೊಸ Read more…

ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ: ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: 13 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯ ಕ್ರಿಮಿನಲ್ ವಿಚಾರಣೆ ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪೋಕ್ಸೋ ಮತ್ತು ಐಪಿಸಿ ಸೆಕ್ಷನ್ ಗಳಡಿ ತನ್ನ Read more…

‘ಸ್ವೇಚ್ಛಾ’ ಚಿತ್ರದ ವಿಡಿಯೋ ಹಾಡು ರಿಲೀಸ್

ಅನ್ವಿಶ್  ಅಭಿನಯದ ‘ಸ್ವೇಚ್ಛಾ’ ಇನ್ನೇನು ತೆರೆ ಮೇಲೆ ಸಜ್ಜಾಗಿದ್ದು, ಚಿತ್ರತಂಡ ಒಂದರ ಮೇಲೊಂದು ಸಿಹಿ ಸುದ್ದಿಯನ್ನು ನೀಡುತ್ತಲೇ ಇದೆ. ಇದೀಗ ಈ ಚಿತ್ರದ ‘ಪ್ರೀತಿ ತನಂತಾನೆ’ ಎಂಬ ವಿಡಿಯೋ Read more…

BIG NEWS: ಎರಡು ಟ್ರಕ್ ಗಳ ನಡುವೆ ಮುಖಾಮುಖಿ ಡಿಕ್ಕಿ: ಘರ್ಷಣೆ ರಭಸಕ್ಕೆ ಹೊತ್ತಿಕೊಂಡ ಬೆಂಕಿ; ಇಬ್ಬರು ಸಜೀವದಹನ

ಎರಡು ಟ್ರಕ್ ಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಹೊತ್ತಿಕೊಂಡ ಬೆಂಕಿಗೆ ಇಬ್ಬರು ಸಜೀವದಹನವಾಗಿರುವ ಘಟನೆ ನಡೆದಿದೆ. ಉತ್ತರ ಪ್ರದೇಶದ ಹಮೀರ್ ಪುರ ಜಿಲ್ಲೆಯ ಸುಮೇರ್ ಪುರದ ರಾಷ್ಟ್ರೀಯ Read more…

BREAKING: ಹೋಟೆಲ್ ರೂಂನಲ್ಲೇ ಶವವಾಗಿ ಪತ್ತೆಯಾದ ನಟ ದಿಲೀಪ್ ಶಂಕರ್

ತಿರುವನಂತಪುರಂ: ಮಲಯಾಳಂ ಕಿರುತೆರೆ ನಟ ದಿಲೀಪ್ ಶಂಕರ್ ಹೋಟೆಲ್ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಶೂಟಿಂಗ್ ವಿರಾಮದ ಸಮಯದಲ್ಲಿ ಸಹೋದ್ಯೋಗಿಗಳಿಗೆ ಪ್ರತಿಕ್ರಿಯಿಸದ ಕಾರಣ ರೂಂಗೆ ಹೋದಾಗ ಅವರು ಮೃತಪಟ್ಟಿರುವುದು ಗೊತ್ತಾಗಿದೆ. Read more…

BIG NEWS: ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ: ಸಚಿವ ಪ್ರಿಯಾಂಕ್ ಖರ್ಗೆ ಸ್ಪಷ್ಟನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ರಾಜೀನಾಮೆ ಕೊಡಬೇಕು ಎಂದು ಬಿಜೆಪಿ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಚಿವ ಪ್ರಿಯಾಂಕ್ Read more…

ಬಸ್ ಚಲಾಯಿಸುತ್ತಿದ್ದಾಗಲೇ ಮೂರ್ಛೆ ಹೋದ ಡ್ರೈವರ್: ಕೆ.ಎಸ್.ಆರ್.ಟಿ.ಸಿ ಬಸ್ ನಿಂದ ಸರಣಿ ಅಪಘಾತ: ಮುಂದೇನಾಯ್ತು?

ಮಂಡ್ಯ: ಲ್ಕೆ.ಎಸ್.ಆರ್.ಟಿ.ಸಿ ಬಸ್ ಚಲಾಯಿಸುತ್ತಿದ್ದ ವೇಳೆ ಚಾಲಕ ಏಕಾಏಕಿ ಮೂರ್ಛೆ ಹೋಗಿದ್ದು, ಬಸ್ ಸರಣಿ ಅಪಘಾತಕ್ಕೀಡಾದ ಘಟನೆ ಮಂಡ್ಯ ಜಿಲ್ಲೆಯ ಮಡಕಶಿರದ ಮಾರುತಿ ನಗರದಲ್ಲಿ ನಡೆದಿದೆ. ಬಸ್ ಪಾವಗಡದಿಂದ Read more…

ಜ. 5 ಬೈಲಕುಪ್ಪೆಗೆ ಟಿಬೆಟ್ ಧರ್ಮಗುರು ದಲೈಲಾಮ ಭೇಟಿ

ಮೈಸೂರು: ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಬೈಲಕುಪ್ಪೆಗೆ ಜನವರಿ 5 ರಂದು ಟಿಬೆಟ್ ಧರ್ಮ ಗುರು ದಲೈಲಾಮ ವಿಶ್ರಾಂತಿಗಾಗಿ ಆಗಮಿಸಲಿದ್ದಾರೆ. ಪಿರಿಯಾಪಟ್ಟಣ ತಾಲೂಕಿನ ಬೈಲಕುಪ್ಪೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಕ್ಷ್ಮಿಪುರ Read more…

BIG NEWS: ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯವಾಗುವುದಿಲ್ಲವೇ? ವಿಪಕ್ಷ ನಾಯಕ ಆರ್. ಅಶೋಕ್ ಪ್ರಶ್ನೆ

ಬೆಂಗಳೂರು: ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ Read more…

BIG NEWS: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು: ನಿಯಮಾನುಸಾರ ಹೊಸ ವರ್ಷಾಚರಣೆ ಆಚರಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ವಿಧಿವಶರಾಗಿರುವ ಹಿನ್ನೆಲೆಯಲ್ಲಿ 7 ದಿನಗಳ Read more…

GOOD NEWS: ಬ್ಯಾಂಕ್ ಆಫ್ ಬರೋಡಾದಲ್ಲಿ 1267 ಹುದ್ದೆಗಳಿಗೆ ನೇಮಕಾತಿ

ಬ್ಯಾಂಕ್ ಆಫ್ ಬರೋಡಾ 2025 ರಲ್ಲಿ ಸ್ಪೆಷಲಿಸ್ಟ್ ಆಫೀಸರ್(ಎಸ್‌ಒ) ಹುದ್ದೆಗಳಿಗೆ ಅರ್ಜಿ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ಅರ್ಜಿ ನಮೂನೆಯನ್ನು ಭರ್ತಿ ಮಾಡಲು ಕೊನೆಯ ದಿನಾಂಕ ಜನವರಿ 17, 2025 ಆಗಿರುತ್ತದೆ. Read more…

BIG NEWS: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ; ನಾವು ಹೋರಾಟ ಮಾಡಿದ ಮೇಲೆ ಎಲ್ಲರೂ ಬಂದರು: ಶಾಸಕ ರಮೇಶ್ ಜಾರಕಿಹೊಳಿ ಹೇಳಿಕೆ

ಬಳ್ಳಾರಿ: ನಮ್ಮದು ಯತ್ನಾಳ್ ಬಣವಲ್ಲ, ಬಿಜೆಪಿ ಬಣ. ಯಾವುದೇ ಬಣಗಳಿಲ್ಲ. ಇರುವುದೊಂದೆ ಬಿಜೆಪಿ ಬಣ ಎಂದು ಮಾಜಿ ಸಚಿವ, ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ಬಳ್ಳಾರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ Read more…

ಬಸ್ ಪಲ್ಟಿಯಾಗಿ ಘೋರ ದುರಂತ: ನಾಲ್ವರು ಸಾವು, 40 ಜನರಿಗೆ ಗಾಯ

ಭುವನೇಶ್ವರ: ಒಡಿಶಾದ ಗುಡ್ಡಗಾಡು ಕೊರಾಪುಟ್ ಜಿಲ್ಲೆಯಲ್ಲಿ ಬಸ್ ಪಲ್ಟಿಯಾಗಿ ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಮತ್ತು 40 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಬೋಯಿಪರಿಗುಡ ಪೊಲೀಸ್ ಠಾಣೆ ವ್ಯಾಪ್ತಿಯ Read more…

BREAKING: ಕನ್ನಡ ಸಾಲುಗಳೊಂದಿಗೆ ರಾಷ್ಟ್ರಕವಿ ಕುವೆಂಪು ಜನ್ಮದಿನ ಸ್ಮರಿಸಿದ ಆಂಧ್ರ ಡಿಸಿಎಂ ಪವನ್ ಕಲ್ಯಾಣ್

ರಾಷ್ಟ್ರಕವಿ, ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು, ಪದ್ಮವಿಭೂಷಣ ಶ್ರೀ ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ (ಕುವೆಂಪು) ಅವರಿಗೆ ಅವರ ಜನ್ಮದಿನದಂದು ಕರ್ನಾಟಕವು ವಿಶ್ವ ಮಾನವ ದಿನವನ್ನು ಅವರ ಗೌರವಾರ್ಥವಾಗಿ ಆಚರಿಸುತ್ತಿರುವ ಸಂದರ್ಭದಲ್ಲಿ Read more…

ಹೊಸ ದಾಖಲೆ ಬರೆದ ಮಂಗಳೂರು ವಿಮಾನ ನಿಲ್ದಾಣ

ಮಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ 2024ರ ಜನವರಿ 1ರಿಂದ ಪ್ರಯಾಣಿಕರ ಹೆಚ್ಚಳದೊಂದಿಗೆ ಹೊಸ ದಾಖಲೆ ಬರೆದಿದೆ. 1,38,902 ದೇಶಿಯ, 63,990 ಅಂತರರಾಷ್ಟ್ರೀಯ ಪ್ರಯಾಣಿಕರು ಸೇರಿದಂತೆ 2,02,892 ಪ್ರಯಾಣಿಕರ ಸಹಿತ Read more…

BIG NEWS: ದಕ್ಷಿಣ ಕೊರಿಯಾದಲ್ಲಿ ವಿಮಾನ ಅಪಘಾತ ಪ್ರಕರಣ: 120ಕ್ಕೂ ಹೆಚ್ಚು ಪ್ರಯಾಣಿಕರು ಸಾವು: ಜೆಜು ಏರ್ ಕ್ಷಮೆಯಾಚನೆ

ಸಿಯೋಲ್: ದಕ್ಷಿಣ ಕೊರಿಯಾದ ಮುಯಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತಕ್ಕೀಡಾಗಿದ್ದು, ದುರಂತದಲ್ಲಿ 120ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಥಾಯ್ಲೆಂಡ್ ರಾಜಧಾನಿ ಬ್ಯಂಕಾಕ್ ನಿಂದ ಬಂದ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...