alex Certify Live News | Kannada Dunia | Kannada News | Karnataka News | India News - Part 3704
ಕನ್ನಡ ದುನಿಯಾ
    Dailyhunt JioNews

Kannada Duniya

ರಮೇಶ್ ಅರವಿಂದ್ ನಟನೆಯ ‘100’ ಚಿತ್ರದ ಟ್ರೈಲರ್ ರಿಲೀಸ್

ರಮೇಶ್ ಅರವಿಂದ್ ನಿರ್ದೇಶಿಸಿ ನಾಯಕನಾಗಿ ಅಭಿನಯಿಸಿರುವ ‘100’ ಸಿನಿಮಾದ ಟ್ರೈಲರ್ ಇಂದು ಆನಂದ್ ಆಡಿಯೋ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗಿದೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಈ Read more…

‘ಗೌಳಿ’ ಚಿತ್ರದ ಹೊಸ ಪೋಸ್ಟರ್ ರಿಲೀಸ್

ಸೂರ ನಿರ್ದೇಶನದ ಶ್ರೀನಗರ ಕಿಟ್ಟಿ ಅಭಿನಯದ ಬಹುನಿರೀಕ್ಷಿತ ‘ಗೌಳಿ’ ಚಿತ್ರದ ಹೊಸ ಪೋಸ್ಟರ್ ವೊಂದನ್ನು ದೀಪಾವಳಿ ಹಬ್ಬದ ಪ್ರಯುಕ್ತ ರಿಲೀಸ್ ಮಾಡಲಾಗಿದೆ ನಿನ್ನೆ ಬಿಡುಗಡೆಯಾಗಿರುವ ಈ ಪೋಸ್ಟರ್ ಸಿನಿ Read more…

ತೆಲುಗು ಹಾಗೂ ತಮಿಳಿನಲ್ಲಿ ರಿಲೀಸ್ ಆದ ‘ಮದಗಜ’ ಲಿರಿಕಲ್ ಸಾಂಗ್

ರೋರಿಂಗ್ ಸ್ಟಾರ್ ಶ್ರೀಮುರಳಿ ನಟಿಸಿರುವ ಬಹುನಿರೀಕ್ಷೆಯ ‘ಮದಗಜ’ ಸಿನಿಮಾದ ‘ಗೆಳೆಯ ನನ್ನ ಗೆಳೆಯ’ ಹಾಡು ಈಗಾಗಲೇ ಗಾನಪ್ರಿಯರ ಗಮನ ಸೆಳೆದಿದೆ ಇದೀಗ ಈ ಹಾಡನ್ನು ತೆಲುಗು ಹಾಗೂ ತಮಿಳು Read more…

ದೀಪಾವಳಿ ಪಾರ್ಟಿ ವೇಳೆ ಆಘಾತಕಾರಿ ಕೃತ್ಯ

ಬೆಂಗಳೂರು: ದೀಪಾವಳಿ ಪಾರ್ಟಿ ಸಂದರ್ಭದಲ್ಲಿ ಅಪ್ರಾಪ್ತನೊಬ್ಬ ಆಘಾತಕಾರಿ ಕೃತ್ಯವೆಸಗಿದ್ದಾನೆ. ಪಾರ್ಟಿಗೆ ಬಂದಿದ್ದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮೂರು ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. Read more…

ʼಪಾನ್ ಕಾರ್ಡ್ʼ ನಲ್ಲಿರುವ ಹೆಸರು ಬದಲಿಸಲು ಇಲ್ಲಿದೆ ಮಾಹಿತಿ

ಪಾನ್ ಕಾರ್ಡ್ ಮಹತ್ವದ ದಾಖಲೆ. 10 ಅಂಕಿಗಳ ಅತ್ಯಂತ ಪ್ರಮುಖ ದಾಖಲೆಯಾಗಿದ್ದು, ಆದಾಯ ತೆರಿಗೆ ಇಲಾಖೆ ಇದನ್ನು ನೀಡುತ್ತದೆ. ಬ್ಯಾಂಕಿನ ಕೆಲಸ ಸೇರಿದಂತೆ ಅನೇಕ ಕೆಲಸಗಳಿಗೆ ಪಾನ್ ಕಾರ್ಡನ್ನು Read more…

ಗರಿಗರಿಯಾಗಿ ತಯಾರಿಸಿ ಚಟ್ಟಂಬಡೆ(ಮಸಾಲಾ ವಡೆ)

ಬೇಕಾಗುವ ಸಾಮಗ್ರಿ : ಕಡ್ಲೆ ಬೇಳೆ – 1/2 ಕಪ್​, ಉದ್ದಿನ ಬೇಳೆ – 1 ದೊಡ್ಡ ಚಮಚ,ಈರುಳ್ಳಿ – 1/4, ಹಸಿ ಮೆಣಸಿನ ಕಾಯಿ – 1, Read more…

ಪ್ರತಿ ದಿನ ಪಕ್ಕದ ಮನೆಯಿಂದ ಬರುತ್ತೆ ಇಂಥ ಶಬ್ಧ..!

ಅಪಾರ್ಟ್ಮೆಂಟ್ ನಲ್ಲಿರುವವರು ಪಕ್ಕದ ಮನೆಯವರ ಬಗ್ಗೆ ದೂರು ನೀಡುವುದು ಸಾಮಾನ್ಯ. ಮಕ್ಕಳ ಗಲಾಟೆಯಿಂದ ಹಿಡಿದು, ಮೇಜಿನ ಶಬ್ಧದವರೆಗೆ ಅನೇಕ ಶಬ್ಧಗಳ ಬಗ್ಗೆ ದೂರು ಕೇಳಿ ಬರುವುದು ಸಾಮಾನ್ಯ. ಆದ್ರೆ Read more…

BIG NEWS: ಡಿಎಲ್, ಪಾನ್ ಕಾರ್ಡ್ ಗೆ ಅತ್ಯಗತ್ಯ ಕೊರೊನಾ ಲಸಿಕೆ ಪ್ರಮಾಣಪತ್ರ

ದೇಶದಲ್ಲಿ ಕೊರೊನಾ ನಿಯಂತ್ರಣಕ್ಕೆ ಬರ್ತಿದೆ. ಕೊರೊನಾ ಲಸಿಕೆ ಅಭಿಯಾನ ಕೂಡ ಮುಂದುವರೆದಿದೆ. ಮನೆ ಮನೆಗೆ ಕೊರೊನಾ ಲಸಿಕೆ ಅಭಿಯಾನವನ್ನೂ ಪ್ರಾರಂಭಿಸಲಾಗಿದೆ. ದೇಶದ ಹಲವು ರಾಜ್ಯಗಳಲ್ಲಿ ಇದೀಗ ಡ್ರೈವಿಂಗ್ ಲೈಸೆನ್ಸ್, Read more…

ಭಾರತದ ʼನೋಟುʼ ತಯಾರಿಕೆ ಕುರಿತು ಇಲ್ಲಿದೆ ಇಂಟ್ರಸ್ಟಿಂಗ್‌ ಮಾಹಿತಿ

ಹಣ ಅಂದ್ರೆ ಹೆಣವೂ ಬಾಯ್ಬಿಡುತ್ತೆ ಎಂಬ ಮಾತಿದೆ. ನೋಟು ಯಾರಿಗೆ ಬೇಡ. ಸದಾ ನೋಟಿನ ಕಂತು ಕಂತು ಎಣಿಸುವವರಿಗೂ ನೋಟಿನ ಬಗ್ಗೆ ಹೆಚ್ಚಿನ ಜ್ಞಾನವಿರುವುದಿಲ್ಲ. ನೋಟನ್ನು ಯಾವುದ್ರಿಂದ ತಯಾರಿಸಲಾಗುತ್ತದೆ Read more…

ದೆಹಲಿ: ದೀಪಾವಳಿ ಪಟಾಕಿಯಿಂದ ಅಪಾಯಕಾರಿ ಮಟ್ಟ ಮೀರಿದ ವಾಯುಮಾಲಿನ್ಯ

ನವದೆಹಲಿ: ದೀಪಾವಳಿ ಬಳಿಕ ದೆಹಲಿಯಲ್ಲಿ ವಾಯುಮಾಲಿನ್ಯ ಭಾರಿ ಹೆಚ್ಚಾಗಿದೆ. ಅಪಾಯಕಾರಿ ಮಟ್ಟವನ್ನು ಮಾಲಿನ್ಯಕಾರಕ ಕಣಗಳು ಮೀರಿವೆ. ದೆಹಲಿ ವಾಯು ಗುಣಮಟ್ಟ ಸೂಚ್ಯಂಕ 533 ಕ್ಕೆ ತಲುಪಿದೆ ಎಂದು ವಾಯು Read more…

BREAKING: ಬೆಳ್ಳಂಬೆಳಗ್ಗೆ ಭೀಕರ ಅಪಘಾತದಲ್ಲಿ ಬೈಕ್ ಸವಾರರ ದುರ್ಮರಣ

ಕಲಬುರಗಿ: ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರ್ಗಿ ನಗರದ ಆಳಂದ ಚೆಕ್ ಪೋಸ್ಟ್ ಬಳಿ ನಡೆದಿದೆ. ಸಿದ್ದರಾಮ(24), ಸಿದ್ದಪ್ಪ(22) ಮೃತಪಟ್ಟವರು ಎಂದು Read more…

ಶಾಲಾ ಮಕ್ಕಳಿಗೆ ಮುಖ್ಯ ಮಾಹಿತಿ: ಈ ವರ್ಷ ಒಂದೇ ಜತೆ ಸಮವಸ್ತ್ರ…?

ಬೆಂಗಳೂರು: ರಾಜ್ಯದಲ್ಲಿ ಶಾಲೆಗಳು ಆರಂಭವಾಗಿ ಮಕ್ಕಳ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡಿದೆ. ನವೆಂಬರ್ 8 ರಿಂದ ಪೂರ್ಣಪ್ರಮಾಣದಲ್ಲಿ ಶಾಲೆಗಳು ನಡೆಯಲಿದೆ. ಪ್ರಾಥಮಿಕ, ಪ್ರೌಢಶಾಲೆ ಸೋಮವಾರದಿಂದ ಪೂರ್ಣ ಪ್ರಮಾಣದಲ್ಲಿ ನಡೆಯಲಿದ್ದು, Read more…

BIG NEWS: ಕೊರೊನಾದಿಂದ 5 ಲಕ್ಷ ಜನ ಸಾವು…..! ಮತ್ತೆ ಭಯ ಹುಟ್ಟಿಸಿದ WHO

ಯುರೋಪ್ ಮತ್ತು ಮಧ್ಯ ಏಷ್ಯಾದಲ್ಲಿ ಕೊರೊನಾ ವೈರಸ್ ಪ್ರಕರಣಗಳು ನಿರಂತರವಾಗಿ ಹೆಚ್ಚಾಗುತ್ತಿದೆ. ಈ ಮಧ್ಯೆ ವಿಶ್ವ ಆರೋಗ್ಯ ಸಂಸ್ಥೆ ಎಚ್ಚರಿಕೆ ಸಂದೇಶವೊಂದನ್ನು ನೀಡಿದೆ. ಫೆಬ್ರವರಿ 1 ರ ಮೊದಲು Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ಪಡಿತರ ವಿತರಣೆ ವಿಸ್ತರಣೆ ಇಲ್ಲ

 ನವದೆಹಲಿ: ನವೆಂಬರ್ 30 ರ ನಂತರ ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆಯಡಿ ಉಚಿತ ಪಡಿತರ ವಿತರಿಸುವುದಿಲ್ಲ. ದೇಶದ ಆರ್ಥಿಕತೆ ಪುನರುಜ್ಜೀವನದ ಹಂತದಲ್ಲಿರುವ ಕಾರಣ ಪ್ರಧಾನಮಂತ್ರಿ ಗರೀಬ್ ಕಲ್ಯಾಣ Read more…

ಗುಡ್ ನ್ಯೂಸ್: ಪ್ರಾಥಮಿಕ, ಪ್ರೌಢಶಾಲೆಗಳಿಗೆ 23 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದ ಪ್ರಾಥಮಿಕ, ಪ್ರೌಢಶಲೆಗಳಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 Read more…

ಈ ರಾಶಿಯ ಜವಳಿ ಉದ್ಯಮಿಗಳಿಗೆ ಇದು ಶುಭ ದಿನ

ಮೇಷ : ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕೆಲವೊಂದು ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳುವ ಸಂದರ್ಭ ಎದುರಾಗಲಿದೆ. ವೃತ್ತಿರಂಗದಲ್ಲಿ ಅನಿರೀಕ್ಷಿತ ಬದಲಾವಣೆಯೊಂದು ಸಂಭವಿಸಲಿದೆ. ಮನೆಯಲ್ಲಿ ಧಾರ್ಮಿಕ ಕಾರ್ಯಗಳು ನಡೆಯಲಿದೆ. ವೃಷಭ : Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಸಹಾಯಧನ: ವಿದ್ಯಾಸಿರಿ ಯೋಜನೆಯಡಿ ಅರ್ಜಿ

ಮಡಿಕೇರಿ: ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2021-22 ನೇ ಸಾಲಿನಲ್ಲಿ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ Read more…

BIG NEWS: ಡ್ರಗ್ಸ್ ಪ್ರಕರಣದ ತನಿಖೆಯಿಂದ ಕೊಕ್ ನೀಡಿದ ಬಗ್ಗೆ ಸಮೀರ್ ವಾಂಖೆಡೆ ಸ್ಪಷ್ಟನೆ

ನವದೆಹಲಿ: ಇಂದು ನಡೆದ ಪ್ರಮುಖ ಬೆಳವಣಿಗೆಯೊಂದರಲ್ಲಿ ಶಾರುಖ್ ಪುತ್ರನ ಹೈಪ್ರೊಫೈಲ್ ಡ್ರಗ್ಸ್ ಆನ್ ಕ್ರೂಸ್ ಪ್ರಕರಣದ ತನಿಖೆಯನ್ನು ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋದ(ಎನ್‌ಸಿಬಿ) ದೆಹಲಿ ತಂಡ ನಡೆಸಲಿದೆ ಎಂದು ಮಾಹಿತಿ Read more…

ಇಡೀ ರಾಜ್ಯ ನಿಮ್ಮ ಜೊತೆಗಿದೆ ಎಂದು ಅಪ್ಪು ಕುಟುಂಬಕ್ಕೆ ಧೈರ್ಯ ಹೇಳಿದ ಸಿಎಂ

ಬೆಂಗಳೂರು: ಅಕ್ಕರೆಯ ಅಪ್ಪು ಅವರನ್ನು ಕಳೆದುಕೊಂಡು 8 ದಿನಗಳಾದವು. ಮುಂದೆ ಆಗಬೇಕಿರುವ ಕಾರ್ಯಕ್ರಮಗಳ ಬಗ್ಗೆ ಚರ್ಚೆ ನಡೆಸಲಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ Read more…

BREAKING: ಶಾರುಖ್ ಪುತ್ರನ ಡ್ರಗ್ಸ್ ಪ್ರಕರಣ, NCB ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಡ್ರಗ್ಸ್ ಪ್ರಕರಣದಲ್ಲಿ ಲಂಚ ಸ್ವೀಕಾರ ಆರೋಪ ಕೇಳಿಬಂದ ಹಿನ್ನಲೆಯಲ್ಲಿ NCB ನಿರ್ದೇಶಕ ಸಮೀರ್ ವಾಂಖೆಡೆಗೆ ಕೊಕ್ ನೀಡಲಾಗಿದೆ. Read more…

ಪಡಿತರ ಚೀಟಿದಾರರಿಗೆ ಬಿಗ್ ಶಾಕ್: ಉಚಿತ ರೇಷನ್ ಕಟ್ – ನ. 30 ರ ನಂತ್ರ ಗರೀಬ್ ಕಲ್ಯಾಣ್ ಯೋಜನೆ ವಿಸ್ತರಣೆ ಇಲ್ಲ

ನವದೆಹಲಿ: ನವೆಂಬರ್ 30 ರ ನಂತರ ಉಚಿತ ಪಡಿತರ ವಿತರಣೆ ಮಾಡುವುದಿಲ್ಲವೆಂದು ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ Read more…

ಮದ್ಯದ ರುಚಿ ನೋಡಲು ಹೋಗಿ ಶಾಕ್: ಆನ್ಲೈನ್ ವಂಚಕರ ಬಲೆಗೆ ಬಿದ್ದ ವ್ಯಕ್ತಿ, 3.45 ಲಕ್ಷ ರೂ. ಮಾಯ

ಮುಂಬೈ: ಆನ್ಲೈನ್ ನಲ್ಲಿ ಮದ್ಯ ಆರ್ಡರ್ ಮಾಡಿದ ವ್ಯಕ್ತಿಯೊಬ್ಬ 3.45 ಲಕ್ಷ ರೂಪಾಯಿ ಕಳೆದುಕೊಂಡಿದ್ದಾರೆ. 62 ವರ್ಷದ ವ್ಯಕ್ತಿ ಆನ್ಲೈನ್ ವಂಚನೆ ಗೆ ಒಳಗಾದವರು. ಅವರು 1220 ರೂಪಾಯಿ Read more…

300 ರೂ. ಗಿಂತ ಕಡಿಮೆ ಬೆಲೆಗೆ ವೋಡಾಫೋನ್ ನೀಡ್ತಿದೆ 4ಜಿಬಿ ಡೇಟಾ

ಟೆಲಿಕಾಂ ಕ್ಷೇತ್ರದಲ್ಲಿ ಬೆಲೆ ಯುದ್ಧ ಮುಂದುವರೆದಿದೆ. ಟೆಲಿಕಾಂ ಕಂಪನಿಗಳು ಕಡಿಮೆ ಬೆಲೆಗೆ ಯೋಜನೆಗಳನ್ನು ನೀಡುವ ಮೂಲಕ ಗ್ರಾಹಕರನ್ನು ಸೆಳೆಯುತ್ತವೆ. ವೋಡಾಫೋನ್ ಐಡಿಯಾ ಕೂಡ ಇದ್ರಿಂದ ಹಿಂದೆ ಬಿದ್ದಿಲ್ಲ. ವಿಐ Read more…

ರಾಜ್ಯದ ಜನತೆಗೆ ಗುಡ್ ನ್ಯೂಸ್: ಕೊರೋನಾ ಮತ್ತಷ್ಟು ಇಳಿಕೆ, ಇಲ್ಲಿದೆ ಡಿಟೇಲ್ಸ್

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 214 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 7 ಜನ ಸೋಂಕಿತರು ಮೃತಪಟ್ಟಿದ್ದಾರೆ. 286 ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,89,489 Read more…

ಆರ್ಡರ್ ಮಾಡಿದ ಆಹಾರವನ್ನು ಪೊದೆಯೊಳಗೆ ಎಸೆದುಹೋದ ಊಬರ್‌ ಈಟ್ಸ್‌ ಚಾಲಕ…!

ಆಹಾರ ವಿತರಣಾ ಸಂಸ್ಥೆಗಳು ಕಾಲಿಟ್ಟ ನಂತರ ಊಟ ಮಾಡಲು ಹೋಟೆಲ್ ಗೆ ಹೋಗಬೇಕೆಂದಿಲ್ಲ. ನಮಗೆ ಬೇಕಿರೋ ಖಾದ್ಯ ನಮ್ಮ ಮನೆಗೆ ಬಂದು ತಲುಪುತ್ತದೆ. ಆದರೆ, ಇಲ್ಲೊಬ್ಬಳು ಮಹಿಳೆ ಊಬರ್ Read more…

BREAKING: ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಸಿಧು ಯುಟರ್ನ್

ನವದೆಹಲಿ: ಪಂಜಾಬ್ ಕಾಂಗ್ರೆಸ್ ಪಕ್ಷದಲ್ಲಿ ಉಂಟಾದ ಭಿನ್ನಮತ, ಗೊಂದಲಗಳಿಂದ ರಾಜೀನಾಮೆ ನೀಡಿದ್ದ ನವಜೋತ್ ಸಿಂಗ್ ಸಿಧು ಯುಟರ್ನ್ ತೆಗೆದುಕೊಂಡಿದ್ದಾರೆ. ಪಂಜಾಬ್ ಕಾಂಗ್ರೆಸ್ ಪಕ್ಷದಲ್ಲಿ ಭಿನ್ನಮತ ವಿಚಾರಕ್ಕೆ ಸಂಬಂಧಿಸಿದಂತೆ ನಾನು Read more…

ರಾಜ್ ಕುಟುಂಬದ ಮನವಿ ನಂತರವೂ ದುಡುಕಿದ ಅಪ್ಪು ಫ್ಯಾನ್ಸ್: ಮತ್ತಿಬ್ಬರು ಅಭಿಮಾನಿಗಳ ಸಾವು

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳಿಬ್ಬರು ಮೃತಪಟ್ಟ ಘಟನೆ ಕೊಳ್ಳೆಗಾಲ ಮತ್ತು ತುಮಕೂರಿನಲ್ಲಿ ನಡೆದಿದೆ. ಚಾಮರಾಜನಗರ ಜಿಲ್ಲೆ ಕೊಳ್ಳೆಗಾಲ ಪಟ್ಟಣದಲ್ಲಿ ಅಭಿಮಾನಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ Read more…

ಅಮೆಜಾನ್‌ನಲ್ಲಿ ಪಾಸ್‌ ಪೋರ್ಟ್ ಕವರ್ ಆರ್ಡರ್ ಮಾಡಿದವನಿಗೆ ಬಂದಿದ್ದೇನು ಗೊತ್ತಾ..?

ಇತ್ತೀಚೆಗೆ ಆನ್ಲೈನ್ ನಲ್ಲಿ ಶಾಪಿಂಗ್ ಮಾಡುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗೆಯೇ ಇ-ಕಾಮರ್ಸ್ ಸೈಟ್ ನ ಕೆಲವೊಂದು ಎಡವಟ್ಟುಗಳು ಆಗಾಗ್ಗೆ ಬಯಲಾಗುತ್ತಿರುತ್ತದೆ. ಐಫೋನ್ ಆರ್ಡರ್ ಮಾಡಿದ್ರೆ, ಸೋಪ್, 5 ರೂ. Read more…

ಪತಿಯ ಜನ್ಮದಿನದಂದು ಭಾವನಾತ್ಮಕ ಪೋಸ್ಟ್​ ಶೇರ್​ ಮಾಡಿದ ನಟಿ ಅನುಷ್ಕಾ ಶರ್ಮಾ..!

ಜನ್ಮದಿನದ ಸಂಭ್ರಮದಲ್ಲಿರುವ ಟೀಂ ಇಂಡಿಯಾ ನಾಯಕ ವಿರಾಟ್​ ಕೊಹ್ಲಿಗೆ ಪತ್ನಿ ಹಾಗೂ ಬಾಲಿವುಡ್​ ನಟಿ ಇನ್​ಸ್ಟಾಗ್ರಾಂನಲ್ಲಿ ವಿಶೇಷವಾಗಿ ಶುಭ ಕೋರಿದ್ದಾರೆ. ಪತಿಯ ಜೊತೆಗಿನ ಮುದ್ದಾದ ಫೋಟೋವನ್ನು ಹಂಚಿಕೊಂಡಿರುವ ನಟಿ Read more…

ಅಪ್ರಾಪ್ತ ಮಗಳ ಮದುವೆ ಮಾಡಿದ್ದ ಪೋಷಕರಿಗೆ ಬಿಗ್ ಶಾಕ್: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ

ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ಅಪ್ರಾಪ್ತೆ ಶವ ಪತ್ತೆಯಾಗಿದೆ. ಬಿಡಿಪುರದ ಆವಲಪಾಳ್ಯದಲ್ಲಿ 16 ವರ್ಷದ ಬಾಲಕಿ ಮೃತದೇಹ ಪತ್ತೆಯಾಗಿದೆ. ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಆವಲಪಾಳ್ಯದಲ್ಲಿ ಘಟನೆ ನಡೆದಿದ್ದು, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...