alex Certify Live News | Kannada Dunia | Kannada News | Karnataka News | India News - Part 3706
ಕನ್ನಡ ದುನಿಯಾ
    Dailyhunt JioNews

Kannada Duniya

ಶಾರೀರಿಕ ಸಂಬಂಧದ ನಂತ್ರ ಪುರುಷರು ಮಲಗೋದ್ಯಾಕೆ ಗೊತ್ತಾ….?

ಸಂಭೋಗದ ನಂತ್ರ ಪುರುಷ ವರ್ತನೆ ಭಿನ್ನವಾಗಿರುತ್ತದೆ. ಬಹುತೇಕರು ನಿದ್ರೆ ಮಾಡ್ತಾರೆ. ಮತ್ತೆ ಕೆಲವರು ಮೊಬೈಲ್ ನೋಡಿದ್ರೆ ಇನ್ನು ಕೆಲವರು ಆಹಾರ ಸೇವನೆ ಸೇರಿದಂತೆ ತಮಗಿಷ್ಟವಾಗುವ ಕೆಲಸ ಮಾಡ್ತಾರೆ. ಸಂಭೋಗದ Read more…

ಜೀವನ ನಿರ್ವಹಣೆಗೆ ಪೋಷಕರು ಹಣ ನೀಡಬೇಕೆಂಬ ಕಾನೂನು ಹೋರಾಟದಲ್ಲಿ ನಿರುದ್ಯೋಗಿಗೆ ಸೋಲು

ಯುಕೆಯಲ್ಲಿ ಉದ್ಯೋಗವಿಲ್ಲದ 41 ವರ್ಷದ ವ್ಯಕ್ತಿಯೊಬ್ಬರು, ಜೀವನ ನಿರ್ವಹಣೆಗೆ ತನ್ನ ಪೋಷಕರು ಹಣ ನೀಡಬೇಕೆಂಬ ಕಾನೂನು ಹೋರಾಟದಲ್ಲಿ ಸೋತಿದ್ದಾರೆ. ಫೈಜ್ ಸಿದ್ದಿಕಿ ಎಂಬುವವರು ಇಂಗ್ಲೆಂಡ್ ನ ಆಕ್ಸ್‌ಫರ್ಡ್‌ನಲ್ಲಿ ಶಿಕ್ಷಣ Read more…

ಶುಭ ಸುದ್ದಿ: ಪ್ರಾಥಮಿಕ ಶಾಲೆಗೆ 18 ಸಾವಿರ, ಪ್ರೌಢಶಾಲೆಗೆ 5 ಸಾವಿರ ಅತಿಥಿ ಶಿಕ್ಷಕರ ನೇಮಕ

ಬೆಂಗಳೂರು: ರಾಜ್ಯದಲ್ಲಿ 23 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶಿಸಿದೆ. ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ತಾತ್ಕಾಲಿಕವಾಗಿ 23,078 ಅತಿಥಿ ಶಿಕ್ಷಕರನ್ನು Read more…

‘ಮನಿಕೆ ಮಾಗೆ ಹಿತೆ’ಗೆ ಹೊಸ ಟ್ವಿಸ್ಟ್: ವಿಡಿಯೋ ವೈರಲ್

ಶ್ರೀಲಂಕಾದ ಗಾಯಕ ಯೋಹಾನಿ ದಿಲೋಕಾ ಡಿ ಸಿಲ್ವಾ ಅವರ ಮನಿಕೆ ಮಾಗೆ ಹಿತೆ ಹಾಡು ಭಾರತದಲ್ಲಿ ಅದೆಷ್ಟು ಜನಪ್ರಿಯವಾಗಿದೆಯೆಂದ್ರೆ, ಇನ್ಸ್ಟಾಗ್ರಾಂ ತುಂಬೆಲ್ಲಾ ಈ ಹಾಡೇ ಕಾಣಿಸಿಕೊಂಡಿದೆ. ಸೆಲೆಬ್ರೆಟಿಗಳು ಸೇರಿದಂತೆ Read more…

ಮತದಾರರಿಗೆ ಗುಡ್ ನ್ಯೂಸ್: ಎಲ್ಲಾ ಮತಗಟ್ಟೆಗಳಲ್ಲಿ ವಿಶೇಷ ಆಂದೋಲನ

ಮತದಾರರ ಪಟ್ಟಿ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ – 2022 ಕ್ಕೆ ಸಂಬಂಧಿಸಿದಂತೆ ಭಾರತ ಚುನಾವಣಾ ಆಯೋಗದ ನಿರ್ದೇಶನದನ್ವಯ 2021 ನೇ ಸಾಲಿನ ನವೆಂಬರ್ ನಲ್ಲಿ ಮತದಾರರ ವಿಶೇಷ ಆಂದೋಲನ Read more…

ಬಾಯಲ್ಲಿ ನೀರೂರಿಸುವ ಕೋವಾ ಲಡ್ಡು ಮಾಡುವ ವಿಧಾನ

ಮಕ್ಕಳಿಗೆ ಈಗ ರಜೆ. ಹೊರಗಡೆ ಹೋಗಿ ತಿನ್ನುವುದಕ್ಕೆ ಆಗುವುದಿಲ್ಲ. ಮನೆಯಲ್ಲಿ ಕೋವಾ ಮಾಡಿಟ್ಟುಕೊಂಡಿದ್ದರೆ ಅದರಿಂದ ರುಚಿಕರವಾದ ಲಡ್ಡು ಮಾಡಿಕೊಡಿ. ಇದು ಆರೋಗ್ಯಕ್ಕೂ ತುಂಬಾ ಒಳ್ಳೆಯದು. ಬೇಕಾಗುವ ಸಾಮಾಗ್ರಿಗಳು: 1 Read more…

ಈ ರಾಶಿಯವರ ಮನೆಯಲ್ಲಿ ನಡೆಯಲಿದೆ ಇಂದು ಮನೆಯಲ್ಲಿ ಶುಭ ಕಾರ್ಯ

ಮೇಷ : ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದ ನೀವು ಇಂದು ಚೇತರಿಸಿಕೊಳ್ಳಲಿದ್ದೀರಿ. ಸರ್ಕಾರಿ ನೌಕರರಿಗೆ ಇಂದು ಉನ್ನತ ಸ್ಥಾನಕ್ಕೆ ಏರುವ ಅವಕಾಶ ಲಭಿಸಲಿದೆ. ಮೀನುಗಾರರು, ಮಾಂಸ ವ್ಯಾಪಾರಿಗಳು ಇಂದು ಲಾಭ Read more…

ಮುಚ್ಚಿದ ಹೊಟೇಲ್ ಕೊಠಡಿಯಲ್ಲಿ ಏನಾಗುತ್ತೆ…..? ಸತ್ಯ ಬಿಚ್ಚಿಟ್ಟ ಸಿಬ್ಬಂದಿ

ಒಮ್ಮೆಯಾದ್ರೂ ನಾವು ಹೊಟೇಲ್ ಗೆ ಹೋಗ್ತೆವೆ. ಹೊಟೇಲ್ ರೂಮ್ ನಲ್ಲಿ ತಂಗುತ್ತೇವೆ. ಹೊಟೇಲ್ ನಲ್ಲಿ ಏನೇನೋ ನಡೆದಿರುತ್ತದೆ. ಆದ್ರೆ ಆ ಬಗ್ಗೆ ನಮಗೆ ಸರಿಯಾಗಿ ತಿಳಿದಿರುವುದಿಲ್ಲ. ಹೊಟೇಲ್ ನ Read more…

ಪತಿಯ ಸಹೋದರನ ಮದುವೆಯಲ್ಲಿ ಕುಣಿದು ಕುಪ್ಪಳಿಸಿದ ಅತ್ತಿಗೆ: ವಿಡಿಯೋ ವೈರಲ್

ಮಹಿಳೆಯೊಬ್ಬಳು ತನ್ನ ಪತಿಯ ಸಹೋದರನ ಮದುವೆಯಲ್ಲಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಭಾರಿ ವೈರಲ್ ಆಗಿದೆ. ಬಿಳಿ ಮತ್ತು ಕೆಂಪು ಬಣ್ಣದ ಲೆಹೆಂಗಾ ಧರಿಸಿರುವ ವರನ ಅತ್ತಿಗೆ Read more…

ಬೆಂಗಳೂರು 157 ಸೇರಿ ರಾಜ್ಯದಲ್ಲಿಂದು 261 ಮಂದಿಗೆ ಸೋಂಕು

ಬೆಂಗಳೂರು: ರಾಜ್ಯದಲ್ಲಿ ಇಂದು 261 ಜನರಿಗೆ ಸೋಂಕು ತಗುಲಿದ್ದು, 5 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 296 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,89,275 ಕ್ಕೆ ಏರಿಕೆಯಾಗಿದೆ. Read more…

ಶಾಕಿಂಗ್‌: ಜರ್ಮನಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏಕಾಏಕಿ ಭಾರೀ ಹೆಚ್ಚಳ

ವಿಶ್ವದ ಹಲವು ದೇಶಗಳಲ್ಲಿ ಮತ್ತೆ ಕೊರೋನಾ ಪ್ರಕರಣ ಹೆಚ್ಚಳವನ್ನು ಕಂಡಿದೆ. ಜರ್ಮನಿಯಲ್ಲೂ ಕೂಡ ಸಾಂಕ್ರಾಮಿಕದ ರೋಗದ ಅಟ್ಟಹಾಸ ಹೆಚ್ಚಾಗಿದ್ದು, 33,949 ಹೊಸ ಕೋವಿಡ್ ಪ್ರಕರಣಗಳು ಪತ್ತೆಯಾಗಿದೆ. ಇದು ಕಳೆದ Read more…

ಸಿಎಂ ಬೊಮ್ಮಾಯಿ ಭೇಟಿಯಾದ ರಮೇಶ್ ಜಾರಕಿಹೊಳಿ; ಕುತೂಹಲ ಮೂಡಿಸಿದ ಚರ್ಚೆ

ಬೆಳಗಾವಿ: ಸಚಿವ ಸ್ಥಾನವನ್ನು ಮರಳಿ ಪಡೆಯಲು ಭಾರಿ ಕಸರತ್ತು ನಡೆಸಿರುವ ಶಾಸಕ ರಮೇಶ್ ಜಾರಕಿಹೊಳಿ ಸಿಎಂ ಬಸವರಾಜ್ ಬೊಮ್ಮಾಯಿ ಭೇಟಿಯಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. ಧಾರವಾಡ ಹೊರವಲಯದ ಬೇಲೂರು Read more…

BIG NEWS: ಇಂಧನದ ಮೇಲಿನ ವ್ಯಾಟ್ ಇಳಿಕೆ; ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ

ಬೆಂಗಳೂರು: ಇಂಧನದ ಮೇಲಿನ ವ್ಯಾಟ್ ಇಳಿಕೆ ಮಾಡಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಮೂಲಕ ಇಂಧನ ತೆರಿಗೆ ಇಳಿಸಿದ ದೇಶದ ಮೊದಲ ರಾಜ್ಯ ಕರ್ನಾಟಕ ಎಂಬ Read more…

ನೀವು JDS ತೊರೆದು ಕಾಂಗ್ರೆಸ್ ಸೇರಿದ್ದು ಹೊಟ್ಟೆಪಾಡಿಗಾಗಿಯೇ….?; ವಿಪಕ್ಷ ನಾಯಕನಿಗೆ BJP ಪ್ರಶ್ನೆ

ಬೆಂಗಳೂರು: ಹೊಟ್ಟೆಪಾಡಿಗಾಗಿ ದಲಿತರು ಬಿಜೆಪಿ ಸೇರಿದ್ದಾರೆ ಎಂಬ ಸಿದ್ದರಾಮಯ್ಯನವರ ಹೇಳಿಕೆಗೆ ಟಾಂಗ್ ನೀಡಿರುವ ರಾಜ್ಯ ಬಿಜೆಪಿ, ಎಷ್ಟು ಬಾರಿ ಹಳೆ ಕತೆ ಹೇಳುತ್ತೀರಿ? ಜನ ಹೊಸದನ್ನು ಬಯಸುತ್ತಿದ್ದಾರೆ, ಕಾಂಗ್ರೆಸ್ Read more…

BREAKING: ರಾಜ್ಯದಲ್ಲಿ LKG –UKG ಆರಂಭಕ್ಕೆ ಗ್ರೀನ್ ಸಿಗ್ನಲ್, ನ. 8 ರಿಂದ ಅಂಗನವಾಡಿ ಕೂಡ ಪುನಾರಂಭ

ಬೆಂಗಳೂರು: ರಾಜ್ಯದಲ್ಲಿ ಎಲ್ಕೆಜಿ-ಯುಕೆಜಿ ಆರಂಭಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.  ನವೆಂಬರ್ 8 ರಿಂದ ಎಲ್ಕೆಜಿ-ಯುಕೆಜಿ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು. ಈಗಾಗಲೇ ನವೆಂಬರ್ 8 ರಿಂದ ಅಂಗನವಾಡಿಗಳನ್ನು ಆರಂಭಿಸಲು ಸರ್ಕಾರ Read more…

BIG NEWS: ಮತದಾರನ ತೀರ್ಪು ಆಡಳಿತ ವಿರೋಧಿ ಅಲೆ ಎನ್ನುವುದು ಮನವರಿಕೆಯಾಗಿದೆ; ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ವಾಗ್ದಾಳಿ

ಬೆಂಗಳೂರು: ಪ್ರಜಾಪ್ರಭುತ್ವದಲ್ಲಿ ಮತದಾರನ ತೀರ್ಪಿಗೆ ಎಷ್ಟು ಹೆದರಿಕೊಳ್ಳುತ್ತಾರೆ ಎಂಬುದಕ್ಕೆ ಉಪಚುನಾವಣಾ ಫಲಿತಾಂಶ ಸಾಕ್ಷಿ. ಅದರ ಪರಿಣಾಮವಾಗಿಯೇ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಮಾಡಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ Read more…

BREAKING: ದೀಪಾವಳಿ ದಿನವೇ ಘೋರ ದುರಂತ; ಪಿಲ್ಲರ್ ಕುಸಿದು ಇಬ್ಬರು ಸಾವು, 6 ಮಂದಿಗೆ ಗಾಯ

ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ಪಿಲ್ಲರ್ ಕುಸಿದು ಇಬ್ಬರು ಸಾವು ಕಂಡ ಘಟನೆ ದಾವಣಗೆರೆ ಸಮೀಪದ ಕುಕ್ಕವಾಡ ಸಕ್ಕರೆ ಕಾರ್ಖಾನೆಯಲ್ಲಿ ನಡೆದಿದೆ. ಶಾಸಕ ಶಾಮನೂರು ಶಿವಶಂಕರಪ್ಪ ಕುಟುಂಬದ ಒಡೆತನದ Read more…

ಬಸ್ ಪ್ರಯಾಣದ ವೇಳೆ ಮೊಬೈಲ್ ನಲ್ಲಿ ಮಹಿಳೆಯರ ದೃಶ್ಯ ಸೆರೆ: ವ್ಯಕ್ತಿ ಪೊಲೀಸ್ ವಶಕ್ಕೆ

ಮಂಗಳೂರು: ಬಸ್ ನಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡಿಕೊಂಡ ವ್ಯಕ್ತಿಯನ್ನು ಕಂಕನಾಡಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಮಡಿಕೇರಿಯ ಯೂಸುಫ್ ತಲಪಾಡಿಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಬಸ್ ನಲ್ಲಿ Read more…

ಮತಾಂತರಗೊಳ್ಳಲು ಒಪ್ಪದ್ದಕ್ಕೆ ಸಹೋದರಿಯ ಗಂಡನ ಮೇಲೆ ಡೆಡ್ಲಿ ಅಟ್ಯಾಕ್​​…..!

ಕ್ರಿಶ್ಚಿಯನ್​​ ಧರ್ಮದ ಯುವತಿಯನ್ನು ಮದುವೆಯಾಗಿದ್ದ ದಲಿತ ಯುವಕ ಧರ್ಮ ಬದಲಾಯಿಸಲು ಒಪ್ಪದ ಕಾರಣಕ್ಕೆ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆಯು ತಿರುವನಂತಪುರಂನ ಅನಥಲವಟ್ಟೋಂನಲ್ಲಿ ನಡೆದಿದೆ. ಮಿಧುನ್ ಕೃಷ್ಣನ್​ Read more…

ಬದುಕು ಬರಡಾಗಿಸದಿರಲಿ ಬೆಳಕಿನ ಹಬ್ಬ; ಪಟಾಕಿ ಹಚ್ಚುವ ಮುನ್ನ ಇರಲಿ ಮುಂಜಾಗ್ರತಾ ಕ್ರಮ

ಸಮೀಕ್ಷೆಯೊಂದು ನೀಡಿರುವ ಮಾಹಿತಿಯ ಪ್ರಕಾರ ಮಕ್ಕಳಲ್ಲಿ ಉಂಟಾದ ಕಣ್ಣಿನ ಗಾಯಗಳಲ್ಲಿ 45 ಪ್ರತಿಶತ ಮನೆಯಲ್ಲಿಯೇ ಸಂಭವಿಸುತ್ತದೆ. ಮಾತ್ರವಲ್ಲದೇ ಇದರಲ್ಲಿ 10 ಪ್ರತಿಶತ ಗಾಯಗಳು ಪಟಾಕಿಯಿಂದಲೇ ಉಂಟಾಗಿದೆಯಂತೆ. ಈಗಂತೂ ದೀಪಾವಳಿಯ Read more…

SHOCKING: ದೀಪಾವಳಿಯಂದೇ ಅವಘಡ; ಪಟಾಕಿ ಸಿಡಿಸುವಾಗ ಬಾಲಕನ ಕಣ್ಣಿಗೆ ಗಾಯ

ಬೆಂಗಳೂರಿನಲ್ಲಿ ಪಟಾಕಿ ಹೊಡೆಯುವಾಗ ಬಾಲಕನಿಗೆ ಗಾಯಗಳಾಗಿವೆ. ಬಸವನಗುಡಿಯಲ್ಲಿ 9 ವರ್ಷದ ಬಾಲಕನ ಕಣ್ಣಿಗೆ ಗಾಯವಾಗಿದ್ದು, ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಬಾಲಕನ ಕಣ್ಣಿನ ಗುಡ್ಡೆಗೆ ಹಾನಿಯಾಗಿದೆ ಎಂದು ವೈದ್ಯರು Read more…

ದಯವಿಟ್ಟು ಆತ್ಮಹತ್ಯೆ ನಿರ್ಧಾರ ಕೈಬಿಡಿ; ನಮ್ಮ ನೋವನ್ನು ಹೆಚ್ಚಿಸಬೇಡಿ; ಅಪ್ಪು ಅಭಿಮಾನಿಗಳಿಗೆ ರಾಘವೇಂದ್ರ ರಾಜಕುಮಾರ್ ಮನವಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಕಾಲಿಕ ನಿಧನದಿಂದ ಮನನೊಂದ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಅಪ್ಪು ಅಗಲಿಕೆ ನೋವಿಂದ ತೀವ್ರವಾಗಿ ನೊಂದಿರುವ ರಾಜ್ ಕುಟುಂಬ ಇದೀಗ Read more…

ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ವಿದ್ಯಾರ್ಥಿವೇತನ ಸೇರಿ ವಿವಿಧ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಶಿವಮೊಗ್ಗ: 2021-22 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ಆಹ್ವಾನಿಸಲಾದ ವಿದ್ಯಾರ್ಥಿವೇತನ ಸೌಲಭ್ಯಗಳ ಅರ್ಜಿ ಸಲ್ಲಿಕೆ ಅವಧಿಯನ್ನು Read more…

ಮುಂದುವರೆದ ಪುನೀತ್ ಅಭಿಮಾನಿಗಳ ಸಾವಿನ ಸರಣಿ; ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಅಭಿಮಾನಿ

ರಾಮನಗರ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಕಾಲಿಕ ನಿಧನದಿಂದ ಆಘಾತಕ್ಕೊಳಗಾದ ಅಭಿಮಾನಿಗಳ ಆತ್ಮಹತ್ಯೆ ಸರಣಿ ಮುಂದುವರೆದಿದೆ. ಪುನೀತ್ ಅವರ ಮತ್ತೋರ್ವ ಅಪ್ಪಟ ಅಭಿಮಾನಿ ಆತ್ಮಹತ್ಯೆಗೆ ಶರಣಾಗಿರುವ Read more…

SHOCKING NEWS: ಹೆತ್ತ ಕಂದನನ್ನು ಹತ್ಯೆಗೈದು ನೇಣಿಗೆ ಕೊರಳೊಡ್ಡಿದ ತಂದೆ-ತಾಯಿ

ಗದಗ: ಮೂರು ತಿಂಗಳ ಹೆತ್ತ ಮಗುವನ್ನೇ ಹತ್ಯೆಗೈದು ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗದಗ ಜಿಲ್ಲೆ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದೆ. ಮಲ್ಲಪ್ಪ ಗಡಾದ(30) ಸುಧಾ Read more…

ಅಮೆಜಾನ್ ವಿತರಣಾ ವಾಹನದಿಂದ ಹೊರಬಂದ ಯುವತಿ: ವಿಡಿಯೋ ವೈರಲ್ ಬಳಿಕ ಕೆಲಸ ಕಳೆದುಕೊಂಡ ಚಾಲಕ

ಫ್ಲೋರಿಡಾ: ಯುವತಿಯೊಬ್ಬಳು ಅಮೆಜಾನ್ ವ್ಯಾನ್‌ನಿಂದ ಹೊರಬರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಅಮೆರಿಕಾದ ಫ್ಲೋರಿಡಾದಲ್ಲಿ ಅಮೆಜಾನ್ ಚಾಲಕನನ್ನು ವಜಾ ಮಾಡಲಾಗಿದೆ. 12 ಸೆಕೆಂಡ್‌ಗಳ ವಿಡಿಯೋವನ್ನು ಡೈಲನ್ Read more…

ಎಚ್ಚರ…! ಕೊರೊನಾ ಲಸಿಕೆಯ ಎರಡೂ ಡೋಸ್‌ ಪಡೆದಿದ್ದರೂ ತಗುಲಬಹುದು ಸೋಂಕು

ಇನ್ನೇನು ಕೊರೊನಾ ಹಾವಳಿಯ ಆರ್ಭಟ, ಎರಡನೇ ಅಲೆ, ತದನಂತರದ ಮೂರನೇ ಅಲೆಗಳ ಆತಂಕವೆಲ್ಲವೂ ಮುಗಿದೇ ಹೋಯ್ತು ಎಂದು ವಿಶ್ವಾದ್ಯಂತ ಜನರು ನಿಟ್ಟುಸಿರು ಬಿಡುತ್ತಿದ್ದಾರೆ. ಇದೇ ವೇಳೆಯಲ್ಲಿ, ಚೀನಾದಲ್ಲಿ ಕೊರೊನಾದ Read more…

BREAKING: ಯೋಧರು ಭಾರತ ಮಾತೆಯ ಸುರಕ್ಷಾ ಕವಚ, ನನ್ನ ಕುಟುಂಬದ ಜೊತೆ ದೀಪಾವಳಿ ಆಚರಿಸಲು ಬಂದಿದ್ದೇನೆ; ಮೋದಿ

ಜಮ್ಮು: ಯೋಧರು ಭಾರತ ಮಾತೆಯ ಸುರಕ್ಷಾ ಕವಚ, ನಮ್ಮ ಯೋಧರ ಬಗ್ಗೆ ಇಡೀ ದೇಶದ ಜನತೆಗೆ ಹೆಮ್ಮೆಯಿದೆ ಎಂದು ಜಮ್ಮುವಿನ ನೌಶೆರಾದಲ್ಲಿ ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಯೋಧರನ್ನು ಉದ್ದೇಶಿಸಿ Read more…

2023ರ ಚುನಾವಣೆಗೆ ಸಿದ್ಧತೆ; ಅ.8ರಿಂದ 2ನೇ ಹಂತದ ಜೆಡಿಎಸ್ ಕಾರ್ಯಾಗಾರ

ಬೆಂಗಳೂರು: 2023ರ ಚುನಾವಣೆಗೆ ನಾನು ಆಕ್ಟೀವ್ ಆಗಿದ್ದು, ಚುನಾವಣೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ತಿಪ್ಪೇಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು ಸಭೆ ನಡೆಸಿದ್ದೇವೆ. ಅನೇಕ ಯೋಜನೆಗಳನ್ನು ಆಯೋಜಿಸಲಾಗಿದೆ ಎಂದು Read more…

‘ತನಗೆ ಇನ್ನೂ ಕೂದಲು ಬಂದಿಲ್ಲ’ ಎಂದು ಅರಿಯಲು ಪುಟ್ಟ ಕಂದ ಮಾಡಿದ್ದೇನು ಗೊತ್ತಾ….?

ದಿನಕ್ಕೊಂದು ಮಗುವಿನ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿರುತ್ತದೆ. ಕೆಲವೊಮ್ಮೆ ಮುಗ್ಧವಾಗಿ ನಗುವ, ಅಂಬೆಗಾಲು ಇಡುವ, ಚಪ್ಪಾಳೆ ತಟ್ಟುವ, ನೆಚ್ಚಿನ ಸಾಕುಪ್ರಾಣಿಯ ಮೈಸವರುವ ಪುಟ್ಟ ಕಂದಮ್ಮಗಳ ಆಟವನ್ನು ಎಷ್ಟು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...