alex Certify Live News | Kannada Dunia | Kannada News | Karnataka News | India News - Part 371
ಕನ್ನಡ ದುನಿಯಾ
    Dailyhunt JioNews

Kannada Duniya

BREAKING NEWS: ಬೆಂಗಳೂರಿನ ಪಿಜಿಗೆ ನುಗ್ಗಿ ಪ್ರೇಯಸಿಯ ಗೆಳತಿ ಕೊಂದ ಆರೋಪಿ ಅರೆಸ್ಟ್

ಬೆಂಗಳೂರು: ಕೆಲ ದಿನಗಳ ಹಿಂದೆ ಬೆಂಗಳೂರಿನ ಕೋರಮಂಗಲದ ಬಳಿ ಪಿಜಿಗೆ ನುಗ್ಗಿ ಯುವತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದ ಆರೋಪಿಯನ್ನು ಬೆಂಗಳೂರು ಪೊಲೀಸರು ಮಧ್ಯ ಪ್ರದೇಶದಲ್ಲಿ ಬಂಧಿಸಿದ್ದಾರೆ. ಭೋಪಾಲ್ ಮೂಲದ Read more…

ಮುಖ್ಯ ಕಾರ್ಯದರ್ಶಿ ಹುದ್ದೆಗೇರಿದ ಮೂರನೇ ದಂಪತಿ ಶಾಲಿನಿ -ರಜನೀಶ್

ಬೆಂಗಳೂರು: ರಾಜ್ಯದ ನೂತನ ಮುಖ್ಯ ಕಾರ್ಯದರ್ಶಿಯಾಗಿ ಶಾಲಿನಿ ರಜನೀಶ್ ನೇಮಕವಾಗಿದ್ದಾರೆ. ಜುಲೈ 31 ರಂದು ಅವರ ಪತಿ ರಜನೀಶ್ ಗೋಯಲ್ ನಿವೃತ್ತರಾಗಲಿದ್ದು, ಶಾಲಿನಿ ರಜನೀಶ್ ಅಧಿಕಾರ ಸ್ವೀಕರಿಸಲಿದ್ದಾರೆ. ಕರ್ನಾಟಕ Read more…

ಡಿಸಿಇಟಿ: ಪ್ರವೇಶ ಪತ್ರ ಡೌನ್ಲೋಡ್ ಗೆ ಇಂದು ಕೊನೆಯ ದಿನ

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ(KEA) ಡಿಸಿಇಟಿ ಪ್ರವೇಶ ಪತ್ರ ಡೌನ್ಲೋಡ್ ಗೆ ಇಂದು ಕೊನೆಯ ದಿನವಾಗಿದೆ. ಡಿಸಿಇಟಿ- 2024 ಮೊದಲ ಸುತ್ತಿನಲ್ಲಿ ಸೀಟು ಹಂಚಿಕೆಯಾದ ಅಭ್ಯರ್ಥಿಗಳಿಗೆ ಚಾಯ್ಸ್, ಚಲನ್ Read more…

ಆಗಸ್ಟ್ 16ರಿಂದ ಕಾಂಗ್ರೆಸ್ ಸದಸ್ಯತ್ವ ನೋಂದಣಿ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ಹೊಸ ನಾಯಕರನ್ನು ಸೃಷ್ಟಿಸುವ ಉದ್ದೇಶದಿಂದ ಯುವ ಕಾಂಗ್ರೆಸ್ ನಲ್ಲಿ ಆ. 16ರಿಂದ ಸೆ, 16ರವರೆಗೆ ಸದಸ್ಯತ್ವ ನೋಂದಣಿ ಪಕ್ಷದ ಅಂತರಿಕ ಚುನಾವಣೆ ನಡೆಸಲಾಗುವುದು. ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ Read more…

ವಾಲ್ಮೀಕಿ ನಿಗಮ ಹಗರಣ: ಪ್ರಮುಖ ಆರೋಪಿ ಖರೀದಿಸಿಟ್ಟಿದ್ದ 10 ಕೆಜಿ ಚಿನ್ನ ಜಪ್ತಿ

ಬೆಂಗಳೂರು: ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಬಹುಕೋಟಿ ರೂ. ಹಗರಣದ ತನಿಖೆಯನ್ನು ಸಿಹಿಡಿ ಎಸ್ಐಟಿ ಚುರುಕುಗೊಳಿಸಿದೆ. ಪ್ರಮುಖ ಆರೋಪಿ ಸತ್ಯನಾರಾಯಣ ವರ್ಮಾ ಅಕ್ರಮದ ಹಣದಲ್ಲಿ ಖರೀದಿಸಿಟ್ಟಿದ್ದ 10 ಕೆಜಿ Read more…

‘ಬ್ಯೂಟಿಫುಲ್’ ಎಂಬ ಆಲ್ಬಮ್ ಹಾಡು ರಿಲೀಸ್

‘ಬ್ಯೂಟಿಫುಲ್’ ಎಂಬ ಮೆಲೋಡಿ ಗೀತೆ ನಿನ್ನೆಯಷ್ಟೇ ಯೂಟ್ಯೂಬ್ ನಲ್ಲಿ ಬಿಡುಗಡೆಯಾಗಿದ್ದು, ಗಾನಪ್ರಿಯರ ಗಮನ ಸೆಳೆಯುವುದಲ್ಲದೆ ಭರ್ಜರಿ ವೀಕ್ಷಣೆ ಪಡೆದುಕೊಂಡಿದೆ. ಈ ಹಾಡಿಗೆ ಐಶ್ವರ್ಯ ರಂಗ ರಾಜನ್ ಮತ್ತು ಶ್ರೀನಿಧಿ Read more…

ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದು ಯುವಕ ಸಾವು

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಯುವಕ ಮೃತಪಟ್ಟಿದ್ದಾರೆ. ಬೈಕ್ ನಲ್ಲಿ ಮನೆಗೆ ತೆರಳುವಾಗ ಮರ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ತೀರ್ಥಹಳ್ಳಿ ತಾಲೂಕಿನ ಹಾದಿಗಲ್ಲು ಸಮೀಪ ಮೀನಿನಕೊಪ್ಪ Read more…

ಐವಿಎಫ್ ಮಾತ್ರವಲ್ಲ ಬಂಜೆತನಕ್ಕಿದೆ ಇನ್ನೂ ಅನೇಕ ರೀತಿಯ ಪರಿಹಾರ; ಇಲ್ಲಿದೆ ಚಿಕಿತ್ಸೆಗಳ ವಿವರ

ಇತ್ತೀಚಿನ ದಿನಗಳಲ್ಲಿ ಅನಾರೋಗ್ಯಕರ ಜೀವನಶೈಲಿ, ಅಸಮತೋಲಿತ ಹಾರ್ಮೋನುಗಳು ಮತ್ತು ಇತರ ಸಮಸ್ಯೆಗಳಿಂದ ಬಂಜೆತನ ಹೆಚ್ಚುತ್ತಿದೆ. ಮಹಿಳೆಯರಲ್ಲಿ ಮಾತ್ರವಲ್ಲದೆ ಪುರುಷರಲ್ಲಿಯೂ ಬಂಜೆತನದ ಕಂಡುಬರುತ್ತದೆ. ಸಾಮಾನ್ಯವಾಗಿ ಇಂತಹ ಸಮಸ್ಯೆಗಳಿಂದ ಬಳಲುತ್ತಿರುವವರು ಮಗುವನ್ನು Read more…

ಹಣ ದುರುಪಯೋಗ ಆರೋಪ ಪಿಡಿಒ ಅಮಾನತು

ಚಿತ್ರದುರ್ಗ: ಹಣಕಾಸು ವ್ಯವಹಾರದಲ್ಲಿ ಹಣ ದುರುಪಯೋಗಪಡಿಸಿಕೊಂಡ ಆರೋಪದಲ್ಲಿ ಚಿಕ್ಕಗೊಂಡನಹಳ್ಳಿ ಪಿಡಿಒ ಎನ್. ಪಾಲಯ್ಯ ಅವರನ್ನು ಅಮಾನತುಗೊಳಿಸಿ, ಅವರ ವಿರುದ್ದ ವಿಚಾರಣೆ ಕಾಯ್ದಿರಿಸಿ, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಆದೇಶ Read more…

ಕುಳಿತಲ್ಲೇ ಕಾಲು ಅಲ್ಲಾಡಿಸುತ್ತೀರಾ…..? ಎಚ್ಚರ..…!

ನಿಮ್ಮ ಅಕ್ಕಪಕ್ಕದಲ್ಲಿ ಕುಳಿತವರು ಕಾಲನ್ನು ಪದೇ ಪದೇ ಅಲ್ಲಾಡಿಸುತ್ತಿರುವುದನ್ನು ನೀವು ನೋಡಿರಬಹುದು. ಅಥವಾ ನೀವೇ ಪದೇ ಪದೇ ಕಾಲನ್ನು ಅಲ್ಲಾಡಿಸುತ್ತೀರಾದರೆ ಎಚ್ಚರ. ಇದು ರೆಸ್ಟ್ಲೆಸ್ ಸಿಂಡ್ರೋಮ್ ಲಕ್ಷಣವಾಗಿರಬಹುದು. ರೆಸ್ಟ್ಲೆಸ್ Read more…

ಚಾರ್ಮಾಡಿ ಘಾಟ್ ನಲ್ಲಿ ಭೂಕುಸಿತ ಹಿನ್ನೆಲೆ ಭಾರಿ ವಾಹನಗಳಿಗೆ ನಿರ್ಬಂಧ

ಚಿಕ್ಕಮಗಳೂರು: ಚಾರ್ಮಾಡಿ ಘಾಟ್ 10ನೇ ತಿರುವಿನಲ್ಲಿ ಸ್ವಲ್ಪ ಪ್ರಮಾಣದಲ್ಲಿ ಭೂಕುಸಿತವಾಗಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತೆ ಕ್ರಮವಾಗಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಸುಮಾರು ಒಂದು ತಿಂಗಳುಗಳಿಂದಲೂ Read more…

ಎದೆಯುರಿಗೆ ಕಾರಣವಾಗಬಹುದು ಈ ಸಂಪೂರ್ಣ ಆಹಾರ..…!

ಗ್ಯಾಸ್ಟ್ರಿಕ್‌, ಅಸಿಡಿಟಿಯಂತಹ ಸಮಸ್ಯೆಗಳು ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲರನ್ನೂ ಕಾಡುತ್ತಿವೆ. ಸಂಶೋಧನೆಯ ಪ್ರಕಾರ ಆಗಾಗ ಕಾಡುವ ಎದೆಯುರಿ, ಗ್ಯಾಸ್ಟ್ರೋಸೊಫೇಜಿಲ್ ರಿಫ್ಲಕ್ಸ್ ಕಾಯಿಲೆಯ (GERD) ಸಂಕೇತವಾಗಿದೆ. ಇದು ಪ್ರಪಂಚದಾದ್ಯಂತ 13.98 Read more…

ಮಹಿಳೆಯರಿಗೆ ಇನ್ನು HIV ಸೋಂಕಿನ ಅಪಾಯವಿಲ್ಲ…… ಮಾರಕ ಏಡ್ಸ್‌ನಿಂದ ಪಾರಾಗಲು ಬಂದಿದೆ ಹೊಸ ಲಸಿಕೆ……!

ಮಾರಣಾಂತಿಕ ಏಡ್ಸ್ ಅಂದರೆ ಎಚ್‌ಐವಿ ಸೋಂಕಿನಿಂದ ಮಹಿಳೆಯರನ್ನು ರಕ್ಷಿಸಲು ಲಸಿಕೆಯನ್ನು ಆವಿಷ್ಕರಿಸಲಾಗಿದೆ. ವರ್ಷಕ್ಕೆ ಎರಡು ಬಾರಿ ನೀಡುವ ಚುಚ್ಚುಮದ್ದು ಇದು. ಲಸಿಕೆ ಪ್ರಯೋಗ 100 ಪ್ರತಿಶತ ಯಶಸ್ವಿಯಾಗಿದೆ ಎಂದು Read more…

ಗರ್ಭಾವಸ್ಥೆಯಲ್ಲಿ ಪ್ರಯಾಣ ಮಾಡುವುದು ತಾಯಿ – ಮಗುವಿಗೆ ಅಪಾಯಕಾರಿಯೇ…? ಇಲ್ಲಿದೆ ಈ ಕುರಿತ ಮಾಹಿತಿ

  ಗರ್ಭಾವಸ್ಥೆಯಲ್ಲಿ ಅನೇಕ ವಿಷಯಗಳ ಬಗ್ಗೆ ವಿಶೇಷ ಕಾಳಜಿ ವಹಿಸಬೇಕಾಗುತ್ತದೆ. ಅದರಲ್ಲೂ ಪ್ರಯಾಣಕ್ಕೆ ಸಂಬಂಧಿಸಿದಂತೆ ಗರ್ಭಿಣಿಯರು ಎಚ್ಚರ ವಹಿಸಲೇಬೇಕು. ಪ್ರಯಾಣಕ್ಕೂ ಮುನ್ನ ವೈದ್ಯರನ್ನು ಭೇಟಿ ಮಾಡಿ ಸಲಹೆ ಪಡೆಯುವುದು Read more…

ಕರ್ನಾಟಕ ವನ್ಯಜೀವಿ ಮಂಡಳಿ ಪುನರ್ ರಚನೆ

ಬೆಂಗಳೂರು: ಮುಖ್ಯಮಂತ್ರಿ ಅಧ್ಯಕ್ಷತೆಯ ಕರ್ನಾಟಕ ವನ್ಯಜೀವಿ ಮಂಡಳಿಯನ್ನು ಪುನರ್ ರಚನೆ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಮುಂದಿನ ಮೂರು ವರ್ಷಗಳ ಅವಧಿಗೆ ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯನ್ನು ಪುನರ್ Read more…

ಅಶ್ಲೀಲ ಸನ್ನೆ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರು ಅರೆಸ್ಟ್

ಬೆಂಗಳೂರು: ಮೂಗರು ಬಳಸುವ ಸನ್ನೆಯನ್ನು ಅಶ್ಲೀಲವಾಗಿ ತೋರಿಸಿದ ರೇಡಿಯೋ ಜಾಕಿ ಸೇರಿ ಇಬ್ಬರನ್ನು ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ. ಎಫ್ಎಂ ರೇಡಿಯೋ ಜಾಕಿ ರೋಹನ್ ಕಾರಿಯಪ್ಪ ಮತ್ತು Read more…

ಈ ಅಭ್ಯಾಸ ಅಳವಡಿಸಿಕೊಂಡರೆ ಮುಂದೂಡಬಹುದು ಮುಪ್ಪು

ವಯಸ್ಸಾದಂತೆ ನಮಗೆಲ್ಲರಿಗೂ ಯೌವ್ವನ ಹಾಗೂ ಆರೋಗ್ಯದಿಂದ ಇರಬೇಕೆಂಬ ಬಯಕೆ ಇದ್ದೇ ಇರುತ್ತದೆ. ನಿಮ್ಮ ಮುಪ್ಪಾಗುವ ಪ್ರಕ್ರಿಯೆಯನ್ನು ನಿಧಾನಗೊಳಿಸಬೇಕಾದರೆ, ನಿಮ್ಮ ದೈನಂದಿನ ಅಭ್ಯಾಸಗಳಲ್ಲಿ ಈ ಐದು ಸಂಗತಿಗಳನ್ನು ಅಳವಡಿಸಿಕೊಳ್ಳಬೇಕು. ನಿಮ್ಮ Read more…

‌ʼಕೋಟ್ಯಾಧಿಪತಿʼಯಾಗಬೇಕಾ…? ಹಾಗಾದ್ರೆ ಫಾಲೋ ಮಾಡಿ ಈ ಟಿಪ್ಸ್

ಕೋಟ್ಯಾಧಿಪತಿ ಆಗಬೇಕು ಅನ್ನೋದು ಎಲ್ಲರ ಆಸೆ. ಆದ್ರೆ ಈ ಕನಸು ನನಸಾಗೋದು ಮಾತ್ರ ಸುಲಭವಲ್ಲ. ಎಷ್ಟೋ ಜನರ ಕನಸು ಕನಸಾಗಿಯೇ ಉಳಿದುಬಿಡುತ್ತದೆ. ಆರಂಭದಿಂದ್ಲೇ ಉಳಿತಾಯ ಮಾಡಿದ್ರೆ ಕೋಟ್ಯಾಧಿಪತಿಯಾಗೋದು ಬಹಳ Read more…

ಹೀಗೆ ಮಲಗಿದ್ರೆ ʼಅನಾರೋಗ್ಯʼ ಕಾಡೋದು ಗ್ಯಾರಂಟಿ

ಪ್ರತಿಯೊಬ್ಬರೂ ಮಲಗುವ ವಿಧಾನ ಬೇರೆ ಬೇರೆಯಿರುತ್ತದೆ. ಆದ್ರೆ ನಾವು ಮಲಗುವ ವಿಧಾನ ನಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ಹೊಟ್ಟೆಯನ್ನು ಅಡಿ ಹಾಕಿ (ಕವುಚಿ) ಮಲಗುತ್ತಾರೆ. ಆದ್ರೆ Read more…

ಈ ಮನೆಮದ್ದು ಉಪಯೋಗಿಸಿದ್ರೆ ಹಲ್ಲು ನೋವಿಗೆ ಸಿಗುತ್ತೆ ತಕ್ಷಣದಲ್ಲೇ ಸಿಗುತ್ತೆ ಪರಿಹಾರ…..!

ಹಲ್ಲುನೋವು ಬಹುತೇಕ ಎಲ್ಲರನ್ನೂ ಕಾಡುವ ಸಮಸ್ಯೆ. ಹಲ್ಲುಗಳಲ್ಲಿ ಹುಳುಕು, ಕ್ಯಾಲ್ಸಿಯಂ ಕೊರತೆ, ಸರಿಯಾಗಿ ಹಲ್ಲುಜ್ಜದೇ ಇರುವುದು, ಬ್ಯಾಕ್ಟೀರಿಯಾ ಸೋಂಕು ಹೀಗೆ ಹಲವು ಕಾರಣಗಳಿಂದ ಹಲ್ಲು ನೋವು ಬರುತ್ತದೆ. ಹಲ್ಲುನೋವಿಗೆ Read more…

ಮಳೆಗಾಲಕ್ಕೆ ಬೆಸ್ಟ್ ಈ ಮೇಕಪ್‌

ಮಳೆಗಾಲದಲ್ಲಿ ಪ್ರತೀದಿನ ಮೇಕಪ್‌ ಮಾಡದಿರುವುದೇ ತ್ವಚೆಗೆ ಒಳ್ಳೆಯದು. ಆದರೆ ಮದುವೆ, ಸಮಾರಂಭಗಳಿಗೆ ಹೋಗುವಾಗ ಸ್ವಲ್ಪ ಮೇಕಪ್‌ ಇದ್ದರನೇ ಮುಖಕ್ಕೊಂದು ಕಳೆ ಬರುತ್ತದೆ. ಮಳೆಗಾಲದಲ್ಲಿ ಮೇಕಪ್‌ ಮಾಡುವಾಗ ವಾಟರ್‌ ಫ್ರೂಪ್‌ Read more…

‘ಬಡವರ ಬಂಧು’ ಇಂದಿರಾ ಕ್ಯಾಂಟೀನ್ ನಲ್ಲಿ ರಾಗಿ ಮುದ್ದೆ, ಚಪಾತಿ ಊಟ: ಹೊಸ ಮೆನು ಜಾರಿ ಶೀಘ್ರ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್ ಗಳಿಗೆ ಆಹಾರ ಪೂರೈಕೆಗೆ ಹೊಸದಾಗಿ ಗುತ್ತಿಗೆದಾರರ ನೇಮಕ ಮಾಡಲಾಗಿದೆ. ಸ್ವಾತಂತ್ರ್ಯ ದಿನದ ವೇಳೆಗೆ ಚಪಾತಿ, ರಾಗಿ ಮುದ್ದೆ ಸೇರಿ ಹೊಸ ಮೆನು Read more…

BREAKING: ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅರೆಸ್ಟ್

ಬೆಂಗಳೂರು: ಅನ್ಯ ರಾಜ್ಯದಿಂದ ಬೆಂಗಳೂರಿಗೆ ಮಾಂಸ ತಂದು ಮಾರಾಟ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿದ್ದಾರೆ. ಕಾಟನ್ ಪೇಟೆ ಠಾಣೆ Read more…

ಖಾಸಗಿ ಕಂಪನಿಗಳಲ್ಲಿ ಖಾಲಿ ಹುದ್ದೆಗಳಿಗೆ ನೇಮಕಾತಿ: ಇಲ್ಲಿದೆ ಮಾಹಿತಿ

ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜುಲೈ, 30 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ‘ಉದ್ಯೋಗ ಮೇಳ’ Read more…

ಪ್ಯಾರಿಸ್ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭದಲ್ಲಿ ಭಾರತ ತಂಡ ಮುನ್ನಡೆಸಿದ ಪಿ.ವಿ. ಸಿಂಧು, ಶರತ್ ಕಮಲ್

ಪಿ.ವಿ. ಸಿಂಧು ಮತ್ತು ಶರತ್ ಕಮಲ್ ಅವರು ಪ್ಯಾರಿಸ್ ಒಲಿಂಪಿಕ್ಸ್ 2024 ರ ಉದ್ಘಾಟನಾ ಸಮಾರಂಭದಲ್ಲಿ ಭಾರತೀಯ ತಂಡವನ್ನು ಮುನ್ನಡೆಸಿದ್ದಾರೆ. ಶುಕ್ರವಾರ ಪ್ಯಾರಿಸ್ ಒಲಿಂಪಿಕ್ಸ್ 2024 ರ ಉದ್ಘಾಟನಾ Read more…

ಪ್ರತಿದಿನ ಬಿಳಿ ಅನ್ನ ಸೇವಿಸ್ತಿದ್ದೀರಾ….? ವೈಟ್‌ ರೈಸ್‌ ಮಾರಕವಾಗಬಹುದು…..!

ಭಾರತದಲ್ಲಿ ಅಕ್ಕಿ ಪ್ರಮುಖ ಆಹಾರ ಧಾನ್ಯಗಳಲ್ಲೊಂದು. ಬಹುತೇಕರು ಪ್ರತಿನಿತ್ಯ ಅನ್ನವನ್ನೇ ಸೇವನೆ ಮಾಡ್ತಾರೆ. ಆದ್ರೆ ಚೆನ್ನಾಗಿ ಪಾಲಿಶ್‌ ಮಾಡಿದ ಬಿಳಿ ಅಕ್ಕಿಯ ಅನ್ನವನ್ನು ಸೇವನೆ ಮಾಡುವುದು ಆರೋಗ್ಯಕ್ಕೆ ಎಷ್ಟು Read more…

ಇಬ್ಬರು ಐಎಎಸ್ ಅಧಿಕಾರಿಗಳ ವರ್ಗಾವಣೆ: ಸರ್ಕಾರ ಆದೇಶ

ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಶುಕ್ರವಾರ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಶಿವಾನಂದ ಕಪಶಿ ಅವರನ್ನು ಕೃಷಿ ಮಾರುಕಟ್ಟೆ ನಿರ್ದೇಶಕರಾಗಿ ವರ್ಗಾವಣೆ ಮಾಡಲಾಗಿದೆ. ಎನ್. ಸಿದ್ದೇಶ್ವರ Read more…

ಬಹು ಉಪಯೋಗಿ ‘ಅಶ್ವಗಂಧ’ದ ಬಗ್ಗೆ ನಿಮಗೆ ಗೊತ್ತಿಲ್ಲದ ಸಂಗತಿಗಳಿವು

ಅಶ್ವಗಂಧ ಒಂದು ಆಯುರ್ವೇದ ಔಷಧಿ. ದೇಹದಲ್ಲಿನ ಹಲವಾರು ರೀತಿಯ ಸಮಸ್ಯೆಗಳನ್ನು ನಿವಾರಿಸಲು ಇದನ್ನು ಬಳಸಲಾಗುತ್ತದೆ. ಅಶ್ವಗಂಧದ ಪ್ರಯೋಜನಗಳು ಹತ್ತಾರು. ಅಶ್ವಗಂಧ ಸೇವನೆಯಿಂದ ಅನೇಕ ರೋಗಗಳು ನಿವಾರಣೆಯಾಗುತ್ತವೆ. ಪುರುಷರಲ್ಲಿ ಬಂಜೆತನದ Read more…

ಆಯ್ಲಿ ಸ್ಕಿನ್ ನವರು ಮಾಡಲೇಬೇಡಿ ಈ ತಪ್ಪು

ಕೆಲ ಮಹಿಳೆಯರ ಚರ್ಮ ತುಂಬಾ ಎಣ್ಣೆಯುಕ್ತವಾಗಿರುತ್ತದೆ. ಆಯ್ಲಿ ಸ್ಕಿನ್ ನಿಂದಾಗಿ ಮುಖದ ಮೇಲೆ ಮೊಡವೆ ಕಾಣಿಸಿಕೊಳ್ಳುತ್ತದೆ. ಚರ್ಮ ಜಿಗುಟಾಗಿ ಮುಖ ಕೆಟ್ಟದಾಗಿ ಕಾಣುತ್ತದೆ. ಹಾರ್ಮೋನ್ ಬದಲಾವಣೆ ಹಾಗೂ ಬಿಸಿಲಿನಿಂದಾಗಿ Read more…

ಮಹಿಳೆಯರ ಅನೇಕ ಆರೋಗ್ಯ ಸಮಸ್ಯೆಗಳಿಗೆ ಇದು ಮದ್ದು

ಇತ್ತೀಚಿನ ದಿನಗಳಲ್ಲಿ ಮಹಿಳೆಯರಿಗೆ ಏನೇ ಸಮಸ್ಯೆಯಾಗ್ಲಿ ತಕ್ಷಣ ಹೋಗೋದು ವೈದ್ಯರ ಬಳಿ. ಇನ್ನೂ ಕೆಲ ಮಹಿಳೆಯರು ಮೆಡಿಕಲ್ ಶಾಪ್ ಗೆ ಹೋಗಿ ತಮಗೆ ಗೊತ್ತಿರುವ ಮಾತ್ರೆ ತಂದು ನುಂಗ್ತಾರೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...