alex Certify Live News | Kannada Dunia | Kannada News | Karnataka News | India News - Part 3715
ಕನ್ನಡ ದುನಿಯಾ
    Dailyhunt JioNews

Kannada Duniya

ವಿಮಾನದಲ್ಲಿ ಅಪ್ಪಿತಪ್ಪಿಯೂ ಈ ಶಬ್ಧ ಹೇಳಬೇಡಿ….!

ವಿಮಾನದಲ್ಲಿ ಪ್ರಯಾಣ ಮಾಡುವವರ ಸಂಖ್ಯೆ ಇತ್ತೀಚಿನ ದಿನಗಳಲ್ಲಿ ಹೆಚ್ಚಾಗಿದೆ. ಸಮಯ ಉಳಿಸಲು ಅನೇಕರು ವಿಮಾನದಲ್ಲಿ ಪ್ರಯಾಣ ಬೆಳೆಸುತ್ತಾರೆ. ವಿಮಾನದಲ್ಲಿ ಪ್ರಯಾಣ ಬೆಳೆಸುವ ಕೆಲವರಿಗೆ, ವಿಮಾನದ ನಿಯಮಗಳು ತಿಳಿದಿಲ್ಲ. ವಿಮಾನದಲ್ಲಿ Read more…

ರಾಜ್ಯಸಭಾ ಎರಡು ಸ್ಥಾನಗಳಿಗೆ ಉಪ ಚುನಾವಣೆ ಮುಹೂರ್ತ ಫಿಕ್ಸ್

ನವದೆಹಲಿ: ಕೇರಳ ಹಾಗೂ ಪಶ್ಚಿಮ ಬಂಗಾಳದ ಖಾಲಿ ಇರುವ ಎರಡು ಸ್ಥಾನಗಳಿಗೆ ಉಪಚುನಾವಣಾ ದಿನಾಂಕ ಘೋಷಣೆಯಾಗಿದ್ದು, ನವೆಂಬರ್ 29 ರಂದು ಮತದಾನ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. Read more…

ರಾಜ್ಯದ 11 ಪೊಲೀಸರಿಗೆ ಕೇಂದ್ರದಿಂದ ವಿಶೇಷ ಪದಕ

ಬೆಂಗಳೂರು: ಕರ್ನಾಟಕದ 11 ಪೊಲೀಸರಿಗೆ ಕೇಂದ್ರ ಗೃಹಮಂತ್ರಿ ಪದಕ ನೀಡಲಾಗಿದೆ. ವಿಶೇಷ ಕಾರ್ಯಾಚರಣೆಗೆ ನೀಡುವ ಕೇಂದ್ರ ಗೃಹಮಂತ್ರಿ ಪದಕವನ್ನು ಐಪಿಎಸ್ ಅಧಿಕಾರಿ ಸಂತೋಷ್ ಬಾಬು ಅವರಿಗೆ ಘೋಷಣೆ ಮಾಡಲಾಗಿದೆ. Read more…

ಈ ‘ಫೇಸ್ ಪ್ಯಾಕ್’ ಮೂಲಕ ದೀಪಾವಳಿ ಹಬ್ಬಕ್ಕೆ ಕಾಂತಿಯುತ ತ್ವಚೆ ಪಡೆದುಕೊಳ್ಳಿ

ತ್ವಚೆಯ ಆರೈಕೆ ಮಾಡಿಕೊಳ್ಳಬೇಕು ಎಂಬ ಆಸೆ ಅನೇಕರಿಗೆ ಇದ್ದರೂ ಸಹ ಸ್ಕಿನ್​ ಕೇರ್​ ಪ್ರಾಡಕ್ಟ್​ಗಳ ದುಬಾರಿ ಬೆಲೆಯು ಈ ಯೋಚನೆಯನ್ನು ಕೈಬಿಡುವಂತೆ ಮಾಡಿಬಿಡುವ ಸಾಧ್ಯತೆ ಇರುತ್ತೆ. ಕೆಲವರಿಗೆ ಬಿಡುವೇ Read more…

ಸಾವಲ್ಲೂ ಸಾರ್ಥಕತೆ ಮೆರೆದ ಪವರ್ ಸ್ಟಾರ್; ಇಬ್ಬರಿಗೆ ಪುನೀತ್ ಕಣ್ಣುಗಳು ಯಶಸ್ವಿ ಅಳವಡಿಕೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಹಠಾತ್ ನಿಧನ ಇಡೀ ಕರುನಾಡಿಗೆ ಆಘಾತತಂದಿದೆ. ಅಭಿಮಾನಿಗಳ ಆರಾದ್ಯ ದೈವ ಪುನೀತ್ ರಾಜ್ ಕುಮಾರ್ ಸಾವಲ್ಲೂ ಸಾರ್ಥಕತೆ ಮೆರೆದಿದ್ದಾರೆ. Read more…

ಲೇಡಿಸ್ ಶೌಚಾಲಯ ಹೊಕ್ಕ ಪುರುಷನಿಗೆ ಮಹಿಳೆಯರ ರಿಯಾಕ್ಷನ್ ಹೇಗಿತ್ತು ಗೊತ್ತಾ..?

ಮಹಿಳೆಯರ ಶೌಚಾಲಯಕ್ಕೆ ತೆರಳಿದ ವ್ಯಕ್ತಿಯೊಬ್ಬ ಇನ್ಸ್ಟಾಗ್ರಾಂನಲ್ಲಿ ಆ ವಿಷಯವನ್ನು ಹಂಚಿಕೊಂಡಿದ್ದಾನೆ. ತಾನು ಹೆಂಗಸರ ಶೌಚಾಲಯದೊಳಗೆ ಹೋದಾಗ ಮಹಿಳೆಯರ ರಿಯಾಕ್ಷನ್ ಬಗ್ಗೆ ಹೊಗಳಿದ್ದಾನೆ. ಮೊಹಮ್ಮದ್ ನಿಟೊಟೊ ಎಂಬಾತ ಹೆಣ್ಣುಮಗುವಿನ ತಂದೆಯಾಗಿದ್ದಾನೆ. Read more…

ಅಪ್ಪು ಅಂತಿಮ ದರ್ಶನ ಪಡೆದ 20 ಲಕ್ಷಕ್ಕೂ ಅಧಿಕ ಮಂದಿ, ಟಿವಿಯಲ್ಲಿ ಕೋಟ್ಯಂತರ ಜನರಿಂದ ವೀಕ್ಷಣೆ: ಕಂಠೀರವ ಸ್ಟುಡಿಯೋ ಬಳಿ ಜನಸಾಗರ ಕಳಿಸಲು ಪೊಲೀಸರ ಹರಸಾಹಸ

ಬೆಂಗಳೂರು: ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಹಾಲು, ತುಪ್ಪ ಕಾರ್ಯಕ್ರಮ ಮುಗಿಯುವವರೆಗೂ ಅಭಿಮಾನಿಗಳಿಗೆ ಸಮಾಧಿ ಸ್ಥಳಕ್ಕೆ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ Read more…

ದನಗಳಿಗೆ ನೀರು ಕುಡಿಸಲು ಹೋದಾಗಲೇ ಕಾದಿತ್ತು ದುರ್ವಿಧಿ: ತಾಯಿ, ಮಗ ಸಾವು

ಮಡಿಕೇರಿ: ದನಗಳಿಗೆ ನೀರು ಕುಡಿಸಲು ಹೋಗಿ ತಾಯಿ, ಮಗ ಸಾವು ಕಂಡ ಘಟನೆ ಶ್ರೀಮಂಗಲ ಬಳಿ ನಡೆದಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಶ್ರೀಮಂಗಲದಲ್ಲಿ ಕಾಲುಜಾರಿ ಹೊಳೆಗೆ ಬಿದ್ದು Read more…

ಒಂದೇ ಕೈನಲ್ಲಿ ಟ್ರಾಕ್ಟರ್ ಚಾಲನೆ ಮಾಡಿಕೊಂಡು ಪ್ರವಾಹದ ನಡುವೆ ಮೂವರು ಗರ್ಭಿಣಿಯರನ್ನು ಆಸ್ಪತ್ರೆಗೆ ದಾಖಲಿಸಿದ ಚಾಲಕ…!

ಮಿರ್ಜಾಪುರ: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಪ್ರವಾಹದಿಂದ ಸುತ್ತುವರಿದ ಮೂವರು ಗರ್ಭಿಣಿಯರನ್ನು ಆಸ್ಪತ್ರೆಗೆ ದಾಖಲಿಸಲು ಟ್ರ್ಯಾಕ್ಟರ್ ಚಾಲಕನೊಬ್ಬ ಸಹಾಯ ಮಾಡಿದ್ದಾನೆ. ಅಪಘಾತದಲ್ಲಿ ಒಂದು ಕೈ ಕಳೆದುಕೊಂಡಿರುವ 38 ವರ್ಷದ ಟ್ರ್ಯಾಕ್ಟರ್ Read more…

ಮತಾಂತರಗೊಂಡಿದ್ದರೆ ಬಹಿರಂಗಪಡಿಸಿ; ಸಂಖ್ಯೆ ಹೆಚ್ಚಿಸುವ ಇಂತಹ ವಿಧಾನ ಒಪ್ಪಲು ಸಾಧ್ಯವಿಲ್ಲ ಎಂದ ಆರ್.ಎಸ್.ಎಸ್

ಧಾರವಾಡ: ಧಾರ್ಮಿಕ ಮತಾಂತರ ನಿಲ್ಲಿಸಬೇಕು. ಒಂದು ವೇಳೆ ಮತಾಂತರಗೊಂಡಿದ್ದರೆ ಅದನ್ನು ಬಹಿರಂಗಪಡಿಸಿ ಎರಡೆರಡು ಲಾಭ ಪಡೆದುಕೊಳ್ಳುವುದು ಸಾಧ್ಯವಿಲ್ಲ ಎಂದು ಆರ್.ಎಸ್.ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೆಯ ಹೊಸಬಾಳೆ ತಿಳಿಸಿದ್ದಾರೆ. ಮೂರು Read more…

ಗಮನಿಸಿ: ಆಧಾರ್ ನ ಎಲ್ಲ ಸಮಸ್ಯೆಗೆ ಒಂದೇ ‘ನಂಬರ್’ ನಲ್ಲಿದೆ ಪರಿಹಾರ

ಭಾರತದಲ್ಲಿ ಅತ್ಯಂತ ಅಗತ್ಯ ದಾಖಲೆಗಳಲ್ಲಿ ಆಧಾರ್ ಕಾರ್ಡ್‌ ಒಂದು. ಆಧಾರ್ ಕಾರ್ಡ್ ನಲ್ಲಿ ಯಾವುದೇ ರೀತಿಯ ಸಮಸ್ಯೆ ಇದ್ದರೆ ಚಿಂತಿಸುವ ಅಗತ್ಯವಿಲ್ಲ. ಕೇವಲ ಒಂದು ಸಂಖ್ಯೆಯನ್ನು ಡಯಲ್ ಮಾಡುವ Read more…

BIG SHOCKING: ಮೆಕ್ ಡೊನಾಲ್ಡ್, ಬರ್ಗರ್ ಕಿಂಗ್, ಪಿಜ್ಜಾ ಹಟ್ ಆಹಾರದಲ್ಲಿ ಡಿಟರ್ಜೆಂಟ್ ನಲ್ಲಿ ಬಳಸುವ ರಾಸಾಯನಿಕ ಪತ್ತೆ

ಮೆಕ್ ಡೊನಾಲ್ಡ್, ಬರ್ಗರ್ ಕಿಂಗ್ ಮತ್ತು ಪಿಜ್ಜಾ ಹಟ್ ಆಹಾರಗಳಲ್ಲಿ ಡಿಟರ್ಜೆಂಟ್ ಗಳಲ್ಲಿ ಬಳಸುವ ರಾಸಾಯನಿಕ ಕಂಡುಬಂದಿವೆ. ಹೊಸ ಅಧ್ಯಯನವೊಂದು ಈ ಆಘಾತಕಾರಿ ಮಾಹಿತಿಯನ್ನು ಹೊರಹಾಕಿದೆ. ಸಂಶೋಧನೆಯಲ್ಲಿ ಕಂಡು Read more…

SHOCKING NEWS: ಅತ್ತಿಗೆಯನ್ನು ಹತ್ಯೆಗೈದು ನೇಣಿಗೆ ಶರಣಾದ ನಾದಿನಿ; ಬಾಗಿಲಿಗೆ ಬರೆದ ಅಕ್ಷರ ಕಂಡು ಶಾಕ್ ಆದ ಗ್ರಾಮಸ್ಥರು

ಹಾವೇರಿ: ಅತ್ತಿಗೆಯನ್ನೇ ಭೀಕರವಾಗಿ ಹತ್ಯೆಗೈದು ಬಳಿಕ ನಾದಿನಿಯೊಬ್ಬಳು ತಾನೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಮ್ಯಾಗೇರಿ ಓಣಿಯಲ್ಲಿ ನಡೆದಿದೆ. ಸುತ್ತಿಗೆಯಿಂದ ಅತ್ತಿಗೆಯ ತಲೆಯನ್ನು ಜಜ್ಜಿ Read more…

BIG NEWS: ಅಮೇಜಾನ್ ಕಂಪನಿ ಲಾರಿ ಅಪಹರಣ; ಒಂದುವರೆ ಕೋಟಿ ಮೌಲ್ಯದ ವಸ್ತುಗಳು ದರೋಡೆ

ಬೆಂಗಳೂರು: ಅಮೇಜಾನ್ ಕಂಪನಿಗೆ ಸೇರಿದ ಕಂಟೇನರ್ ಲಾರಿಯೊಂದನ್ನು ಅಪಹರಿಸಿರುವ ದುಷ್ಕರ್ಮಿಗಳು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ದರೋಡೆ ಮಾಡಿ ಪರಾರಿಯಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅನಗೊಂಡನಹಳ್ಳಿಯಲ್ಲಿ ಬೆಳಕಿಗೆ Read more…

BIG NEWS: ಮತ್ತೊಂದು ಭೀಕರ ಅಪಘಾತ; ಕಂದಕಕ್ಕೆ ಉರುಳಿದ ವಾಹನ; 13 ಜನರ ದುರ್ಮರಣ

ಡೆಹ್ರಾಡೂನ್: ಭೀಕರ ರಸ್ತೆ ಅಪಘಾತದಲ್ಲಿ ಯುಟಿಲಿಟಿ ವಾಹನವೊಂದು ಕಂದಕಕ್ಕೆ ಉರುಳಿಬಿದ್ದ ಪರಿಣಾಮ 13 ಜನರು ಸಾವನ್ನಪ್ಪಿರುವ ಘಟನೆ ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ ನಲ್ಲಿ ಸಂಭವಿಸಿದೆ. ಡೆಹ್ರಾಡೂನ್ ನ ಚಕ್ರತಾ Read more…

ಬೈಕ್ ಸ್ಟಂಟ್ ಮಾಡುವ ಯುವಕರೇ ಹುಷಾರ್….! ವ್ಹೀಲಿಂಗ್ ಮಾಡೋ ಮುನ್ನ ಈ ವಿಡಿಯೋ ನೋಡಿ

ಒಂದು ಕ್ಷಣದ ಸುಖಕ್ಕಾಗಿ ಹಲವಾರು ಮಂದಿ ಯುವಕರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ವ್ಹೀಲಿಂಗ್ ಮಾಡುವುದು ಅಪಾಯ ಎಂದು ಗೊತ್ತಿದ್ದರೂ ಯುವಜನತೆ ಬೈಕ್ ನಲ್ಲಿ ಸ್ಟಂಟ್ ಮಾಡುವುದನ್ನು ಕಡಿಮೆ ಮಾಡಿಲ್ಲ. ಹಾಗೆಯೇ Read more…

ಅಪ್ಪು ಇಲ್ಲ ಎಂಬ ನೋವು ಅರಗಿಸಿಕೊಳ್ಳಲಾಗದು; ನನ್ನ ಮಗನ್ನೇ ಕಳೆದುಕೊಂಡಂತಾಗಿದೆ; ಗದ್ಗದಿತರಾದ ಶಿವಣ್ಣ

ಬೆಂಗಳೂರು: ಅಪ್ಪು ಇಲ್ಲವೆಂದು ಹೇಳಲು ತುಂಬಾ ಕಷ್ಟವಾಗುತ್ತಿದೆ. ಸಹೋದರ ಪುನೀತ್ ನಿಧನದಿಂದ ಬಹಳ ನೋವಾಗಿದೆ. ಆತ ಎಲ್ಲರ ಮನಸ್ಸಿನಲ್ಲಿಯೂ ಸದಾ ಇರುತ್ತಾನೆ ಎಂದು ನಟ ಶಿವರಾಜ್ ಕುಮಾರ್ ಕಣ್ಣೀರಿಟ್ಟಿದ್ದಾರೆ. Read more…

ಅಪ್ಪು ಸಾವಿನ ಸುದ್ದಿ ಕೇಳಿ ಮತ್ತೊಬ್ಬ ಅಭಿಮಾನಿ ಸಾವು: ‘ಡಾ. ರಾಜಕುಮಾರ್’ ಹೋಟೆಲ್ ನಡೆಸುತ್ತಿದ್ದ ಅಭಿಮಾನಿ ಇನ್ನಿಲ್ಲ

ಮಂಡ್ಯ: ಮಂಡ್ಯ ಜಿಲ್ಲೆಯಲ್ಲಿ ಮತ್ತೊಬ್ಬರು ಅಭಿಮಾನಿ ಮೃತಪಟ್ಟಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಗಲಿಕೆಯ ನೋವು ತಾಳಲಾರದೆ ಮಂಡ್ಯ ತಾಲೂಕಿನ ಕೆರಗೋಡು ರಾಜೇಶ್(50) ಸಾವನ್ನಪ್ಪಿದ್ದಾರೆ. ಪುನೀತ್ ರಾಜಕುಮಾರ್ ನಿಧನರಾದ Read more…

ದೀಪಾವಳಿಗೆ ಹಸಿರು ಪಟಾಕಿ ಹೊರತಾಗಿ ಎಲ್ಲಾ ಪಟಾಕಿ ನಿಷೇಧ

ಬೆಂಗಳೂರು: ಸುಪ್ರೀಂಕೋರ್ಟ್ ನಿರ್ದೇಶನದಂತೆ ರಾಜ್ಯದಲ್ಲಿ ಹಸಿರು ಪಟಾಕಿ ಹೊರತಾಗಿ ಬೇರೆ ರೀತಿಯ ಪಟಾಕಿಗಳನ್ನು ಮಾರಾಟ ಮಾಡದಂತೆ ಮತ್ತು ಸಿಡಿಸಿದಂತೆ ರಾಜ್ಯಸರ್ಕಾರ ಆದೇಶ ಹೊರಡಿಸಿದೆ. ಇದರೊಂದಿಗೆ ನಿರ್ಬಂಧಗಳನ್ನು ಕೂಡ ಪ್ರಕಟಿಸಲಾಗಿದೆ. Read more…

BIG NEWS: ಕಂಠೀರವ ಸ್ಟುಡಿಯೋ ಸುತ್ತಮುತ್ತ 144 ಸೆಕ್ಷನ್ ಜಾರಿ; ಡಿಸಿ ಮಂಜುನಾಥ್ ಆದೇಶ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಭೂತಾಯಿ ಮಡಿಲು ಸೇರಿದ್ದು, ಕಂಠೀರವ ಸ್ಟುಡಿಯೋದಲ್ಲಿ ಪುನೀತ್ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಈ ಹಿನ್ನೆಲೆಯಲ್ಲಿ ಕಂಠೀರವ ಸ್ಟುಡಿಯೋ ಸುತ್ತಮುತ್ತ Read more…

BIG BREAKING: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಭಾರಿ ಕುಸಿತ; 24 ಗಂಟೆಯಲ್ಲಿ 14,667 ಜನರು ಆಸ್ಪತ್ರೆಯಿಂದ ಡಿಸ್ಚಾರ್ಜ್

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದ್ದು, ಕಳೆದ 24 ಗಂಟೆಯಲ್ಲಿ 12,830 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿಯೂ ಏರಿಕೆಯಾಗಿದ್ದು, 24 ಗಂಟೆಯಲ್ಲಿ 446 Read more…

ಅಪ್ಪು ಕುಟುಂಬದೊಂದಿಗೆ ನಾವೆಲ್ಲರೂ ಇದ್ದೇವೆ, ದುಡುಕಬೇಡಿ: ಅಭಿಮಾನಿಗಳಿಗೆ ಶಿವಣ್ಣ ಕಿವಿಮಾತು

ಬೆಂಗಳೂರು: ಅಪ್ಪು ಇಲ್ಲವೆಂದು ಹೇಳಲು ತುಂಬಾ ಕಷ್ಟವಾಗುತ್ತಿದೆ. ನಮಗೆರಿಗಿಂತ ವಯಸ್ಸಿನಲ್ಲಿ ಚಿಕ್ಕವನಾಗಿದ್ದ. ಭಗವಂತನಿಗೆ ಇಷ್ಟವಾಗಿದೆ. ನಮಗೆ ನೋವು ಕೊಟ್ಟಿದೆ. ನಮಗಿಂತ ಹೆಚ್ಚಿಗೆ ಅಭಿಮಾನಿಗಳಿಗೆ ನೋವಾಗಿದೆ ಎಂದು ಶಿವರಾಜ್ ಕುಮಾರ್ Read more…

ತಂದೆ, ತಾಯಿ ಬಳಿ ಹೋದ ಅಪ್ಪು; ಮಂಗಳವಾರ ಹಾಲು, ತುಪ್ಪ ಕಾರ್ಯ

ಬೆಂಗಳೂರು: ಇಂದು ಹಾಲುತುಪ್ಪ ಕಾರ್ಯ ಇರುವುದಿಲ್ಲ. ಇಂದು ಪೂಜೆ ನೆರವೇರಿಸಲಾಗುತ್ತದೆ. ಐದನೇ ದಿನ ಮಂಗಳವಾರ ಹಾಲು ತುಪ್ಪ ಶಾಸ್ತ್ರ ನೆರವೇರಿಸಲಾಗುವುದು. ಸ್ಟುಡಿಯೋ ಒಳಗೆ ಜನರಿಗೆ ಪ್ರವೇಶ ಇರುವುದಿಲ್ಲ. 5 Read more…

ಯಾವುದೇ ಕಾರಣಕ್ಕೂ ನಿಮ್ಮ ಮನೆಯ ಗಡಿಯಾರವನ್ನು ಈ ದಿಕ್ಕಿನಲ್ಲಿ ಇರಿಸಲೇಬೇಡಿ…!

ನೀವು ಮಲಗುವ ಮುನ್ನ ಅಥವಾ ಎದ್ದ ಬಳಿಕ ಅಥವಾ ಇನ್ನೆಲ್ಲಿಗೋ ಹೊರಡುವಾಗ, ಯಾರಿಗೋ ಕಾಯುತ್ತಿದ್ದಾಗ ಹೀಗೆ ಯಾವುದೇ ಸಂದರ್ಭ ಇರಲಿ ನೀವು ಸಮಯವನ್ನು ಆಗಾಗ ನೋಡುತ್ತಲೇ ಇರುತ್ತೀರಿ. ಮನೆ Read more…

ಭೋಜ್‌ಪುರಿ ಭಾಷೆಯಲ್ಲಿ ಪ್ರಯಾಣಿಕರನ್ನು ಸ್ವಾಗತಿಸಿದ ಇಂಡಿಗೋ ಪೈಲಟ್…!

ವಿಮಾನಗಳು ಟೇಕಾಫ್ ಆಗುವ ಮೊದಲು ವಿಮಾನದಲ್ಲಿ ಪ್ರಕಟಣೆ ಹೊರಡಿಸುವುದು ಸಾಮಾನ್ಯವಾಗಿದೆ. ಹೆಚ್ಚಾಗಿ ಇದನ್ನು ಪ್ರಯಾಣಿಕರು ನಿರ್ಲಕ್ಷಿಸುತ್ತಾರೆ. ಆದರೆ, ಇಂಡಿಗೋ ವಿಮಾನದಲ್ಲಿ ಸಿಬ್ಬಂದಿ ಭೋಜ್‌ಪುರಿಯಲ್ಲಿ ಪ್ರಕಟಿಸಿರುವ ವಿಡಿಯೋ ಸದ್ಯ, ಸಾಮಾಜಿಕ Read more…

ʼFASTagʼ ಹಳೆಯದಾಗಿದ್ರೆ ಹೀಗೆ ಬದಲಿಸಿ

ವಾಹನಗಳಿಗೆ ಈಗ ಫಾಸ್ಟ್ ಟ್ಯಾಗ್ ಕಡ್ಡಾಯ. ಫಾಸ್ಟ್ಯಾಗ್ ಹಳೆಯದಾಗಿದ್ದರೆ ಅದನ್ನು ಸಮಯಕ್ಕೆ ಬದಲಾಯಿಸಬೇಕು.  ಹಳೆಯ ಫಾಸ್ಟ್ಯಾಗ್ ಇದ್ದರೆ, ಟೋಲ್ ನಲ್ಲಿ ಸಮಸ್ಯೆಯಾಗುತ್ತದೆ. ನೀವು ದಂಡ ಕಟ್ಟಬೇಕಾಗುತ್ತದೆ. ಹಾಗಾಗಿ ಮನೆಯಿಂದ Read more…

ಹಬ್ಬದೂಟ ಹೆಚ್ಚು ಸೇವಿಸಿ ಆಗುವ ಸಂಕಟಕ್ಕೆ ಇಲ್ಲಿದೆ ಪರಿಹಾರ

ಶ್ರಾವಣದೊಂದಿಗೆ ಹಬ್ಬದ ಸಾಲು ಕೂಡಾ ಆರಂಭವಾಗುತ್ತದೆ. ಇನ್ನು ಸಿಹಿಮಯ ದೀಪಾವಲಳಿ ಸನಿಹದಲ್ಲೇ ಇದೆ. ಹಬ್ಬದ ಸಂಭ್ರಮದಲ್ಲಿ ಊಟ ಜಾಸ್ತಿಯಾಗಿ ಸಂಕಟವಾದರೆ ಇಲ್ಲಿದೆ ರಾಮಬಾಣ. ಹಬ್ಬ ಎಂದ ಮೇಲೆ ಮನೆಯಲ್ಲಿ Read more…

ಮುಖದ ‘ಸೌಂದರ್ಯ’ ಹೆಚ್ಚಿಸಲು ಪುರುಷರಿಗೊಂದಿಷ್ಟು ಟಿಪ್ಸ್

ಮಹಿಳೆಯರಿಗಿಂತ ಪುರುಷರ ಚರ್ಮ ದಪ್ಪವಾಗಿ ಹಾಗೂ ಬಲವಾಗಿರುತ್ತದೆ. ಇದ್ರಿಂದ ಅವರ ಮುಖ ಬೇಗ ವಯಸ್ಸಾದಂತೆ ಕಾಣುವುದಿಲ್ಲ. ಆದ್ರೂ ನಿಯಮಿತವಾಗಿ ಮುಖವನ್ನು ಸ್ವಚ್ಛಗೊಳಿಸಿ ಚರ್ಮವನ್ನು ಆರೋಗ್ಯವಾಗಿಡಬೇಕು. ಮೊದಲು ಚರ್ಮದ ಪ್ರಕಾರವನ್ನು Read more…

ಅಪ್ಪು ಅಂತ್ಯಕ್ರಿಯೆ: ಪುನೀತ್ ಪಾರ್ಥಿವ ಶರೀರಕ್ಕೆ ಪೊಲೀಸರಿಂದ ಗೌರವ ವಂದನೆ

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಪತ್ನಿ ಅಶ್ವಿನಿ, ಪುತ್ರಿಯರಾದ ವಂದನಾ ಮತ್ತು ಧೃತಿ ಕಣ್ಣೀರಿಟ್ಟಿದ್ದಾರೆ. Read more…

BREAKING: ಅಪ್ಪು ಅಂತಿಮ ವಿಧಿವಿಧಾನ ನಡೆಸುತ್ತಿರುವ ವಿನಯ್ ರಾಜಕುಮಾರ್

ಬೆಂಗಳೂರು: ಕಂಠೀರವ ಸ್ಟುಡಿಯೋದಲ್ಲಿ ಡಾ. ರಾಜಕುಮಾರ್ ಮತ್ತು ಪಾರ್ವತಮ್ಮ ರಾಜಕುಮಾರ್ ಸಮಾಧಿಯ ಪಕ್ಕದಲ್ಲಿ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನೆರವೇರಿಸಲಾಗುತ್ತಿದೆ. ಪುನೀತ್ ರಾಜಕುಮಾರ್ ಪತ್ನಿ ಅಶ್ವಿನಿ ಹಾಗೂ ಪುತ್ರಿಯರು ಬಿಕ್ಕಿಬಿಕ್ಕಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...