alex Certify Live News | Kannada Dunia | Kannada News | Karnataka News | India News - Part 3716
ಕನ್ನಡ ದುನಿಯಾ
    Dailyhunt JioNews

Kannada Duniya

ನವೆಂಬರ್ ನಲ್ಲಿ ಹಬ್ಬದ ಸರಮಾಲೆ: ಇಷ್ಟು ದಿನ ಇರಲಿದೆ ಬ್ಯಾಂಕ್ ರಜೆ

ನವೆಂಬರ್ ತಿಂಗಳು ಶುರುವಾಗ್ತಿದೆ. ಹಬ್ಬದ ಋತು ಮುಂದುವರೆದಿದೆ. ನವೆಂಬರ್ ನಲ್ಲಿ ದೀಪಾವಳಿ ಸೇರಿದಂತೆ ಅನೇಕ ಹಬ್ಬಗಳಿವೆ. ಹಾಗಾಗಿ ನವೆಂಬರ್ ನಲ್ಲಿ ಅನೇಕ ದಿನ ಬ್ಯಾಂಕ್ ರಜೆಯಿರಲಿದೆ. ಭಾರತೀಯ ರಿಸರ್ವ್ Read more…

BREAKING: ಕಂಠೀರವ ಸ್ಟುಡಿಯೋ ತಲುಪಿದ ಪಾರ್ಥಿವ ಶರೀರ, ಕೆಲವೇ ಕ್ಷಣಗಳಲ್ಲಿ ಅಪ್ಪು ಅಂತ್ಯಕ್ರಿಯೆ

ಬೆಂಗಳೂರು: ಅಪಾರ ಸಂಖ್ಯೆಯ ಜನ ಅಂತಿಮ ದರ್ಶನ ಪಡೆದ ನಂತರ ಕಂಠೀರವ ಸ್ಟೇಡಿಯಂನಿಂದ ಪುನೀತ್ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಿದ್ದು, ಕಂಠೀರವ ಸ್ಟುಡಿಯೋ ತಲುಪಿದೆ. ಕೆಲವೇ ಹೊತ್ತಿನಲ್ಲಿ ಪುನೀತ್ Read more…

ಕದ್ದ ಕನ್ನಡಕವನ್ನು ಪ್ರಾಮಾಣಿಕವಾಗಿ ಹಿಂತಿರುಗಿಸಿದ ಕೋತಿ…!

ವ್ಯಕ್ತಿಯೊಬ್ಬನಿಂದ ಕದ್ದ ಕನ್ನಡಕವನ್ನು ಕೋತಿಯೊಂದು ಹೇಗೆ ಹಿಂತಿರುಗಿಸಿತು ಎಂಬ ವಿಡಿಯೋ ನೋಡಿದ್ರೆ ಖಂಡಿತಾ ನೀವು ನಗುತ್ತೀರಾ..! ಮಗುವಿನಂತಹ ವರ್ತನೆ ತೋರಿಸಿರುವ ಮಂಗದ ವಿಡಿಯೋವೊಂದು ಸದ್ಯ, ಸಾಮಾಜಿಕ ಜಾಲತಾಣದಲ್ಲಿ ವೈರಲ್ Read more…

ಅರುಣಾಚಲ ಸಿಎಂ ಭೇಟಿ ವೇಳೆ ರೆಜಿಮೆಂಟಲ್ ಹಾಡು ಪ್ರದರ್ಶಿಸಿದ ಯೋಧರು: ವಿಡಿಯೋ ವೈರಲ್

ಇಟಾನಗರ: ಅರುಣಾಚಲ ಪ್ರದೇಶ ಮುಖ್ಯಮಂತ್ರಿ ಪ್ರೇಮಾ ಖಂಡು ಅವರು ಇಂಡೋ-ಟಿಬೆಟ್ ಗಡಿ ಸಮೀಪದ ತವಾಂಗ್ ಜಿಲ್ಲೆಯ ಚುನಾದಲ್ಲಿ ಭಾರತೀಯ ಸೇನೆಯ ಯೋಧರೊಂದಿಗೆ ಸಂವಾದ ನಡೆಸಿದ್ದಾರೆ. ಸಿಎಂ ಭೇಟಿಯ ವೇಳೆ Read more…

ಮನೆಯಲ್ಲೇ ತಯಾರಿಸಬಹುದು ರೆಸ್ಟೋರೆಂಟ್ ಮಾದರಿಯ ಆಲೂ ಮಂಚೂರಿ..!

ಬೇಕಾಗುವ ಸಾಮಗ್ರಿ : ಆಲೂಗಡ್ಡೆ – 3, ಜೋಳದ ಹಿಟ್ಟು – 1 ಕಪ್​, ಈರುಳ್ಳಿ – 1, ಶುಂಠಿ ಬೆಳ್ಳುಳ್ಳಿ ಪೇಸ್ಟ್​ – 1ಚಮಚ, ಬೆಳ್ಳುಳ್ಳಿ – Read more…

ಈ ರಾಶಿಯವರಿಗಿದೆ ಇಂದು ವಾಹನ ಖರೀದಿ ಯೋಗ

ಮೇಷ : ಅನಿರೀಕ್ಷತ ವಿಚಾರಕ್ಕೆ ದೂರ ಪ್ರಯಾಣ ಮಾಡಬೇಕಾಗಿ ಬರಬಹುದು. ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ಹೆಚ್ಚಲಿದೆ. ವಿದ್ಯಾರ್ಥಿಗಳು ಅಂದುಕೊಂಡಿದ್ದನ್ನು ಸಾಧಿಸಲಿದ್ದಾರೆ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ವೃಷಭ : ಕಳೆದ Read more…

ಇಟಲಿಯಲ್ಲಿ ಪ್ರಧಾನಿ ಮೋದಿ: ‘ಓಂ ನಮಃ ಶಿವಾಯ’ ಉಚ್ಛರಿಸಿದ ಅನಿವಾಸಿ ಭಾರತೀಯರು

ರೋಮ್: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ರೋಮ್ ನ ಪಿಯಾಝಾ ಗಾಂಧಿಗೆ ಭೇಟಿ ನೀಡಿ ಮಹಾತ್ಮ ಗಾಂಧಿಗೆ ನಮನ ಸಲ್ಲಿಸಿದ್ದಾರೆ. ಈ ವೇಳೆ ಅಲ್ಲಿ ನೆರೆದಿದ್ದ Read more…

ಅಪಾರ್ಟ್ಮೆಂಟ್ ಮೊದಲ ಮಹಡಿಯಲ್ಲಿ ಕೇಳಿ ಬಂತು ನವಜಾತ ಶಿಶುವಿನ ಅಳು…!

ಗುಜರಾತ್ ನ ಅಹಮದಾಬಾದ್ ನಲ್ಲಿ ತಲೆತಗ್ಗಿಸುವ ಘಟನೆ ನಡೆದಿದೆ. ಅಪಾರ್ಟ್ಮೆಂಟ್ ನಲ್ಲಿ ನವಜಾತ ಶಿಶುವನ್ನು ಬಿಟ್ಟು ಹೋಗಿದ್ದಾರೆ. ಅಪಾರ್ಟ್ಮೆಂಟ್ ನ ಮೊದಲ ಮಹಡಿಯಲ್ಲಿ ಮಗು ಅಳ್ತಿತ್ತು. ಮಗು ಅಳುವ Read more…

ಧೋನಿಯ ಗನ್ ‌ಶಾಟ್ ಸಂಭ್ರಮವನ್ನು ಮರುಸೃಷ್ಠಿಸಿದ ಪಾಕ್ ಕ್ರಿಕೆಟಿಗ ಆಸಿಫ್ ಅಲಿ

ದುಬೈ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಟಿ-20 ವಿಶ್ವಕಪ್‌ನಲ್ಲಿ ಶುಕ್ರವಾರ ಪಾಕಿಸ್ತಾನ ತಂಡದ ದಾಂಡಿಗ ಆಸಿಫ್ ಅಲಿ, ಎಂ.ಎಸ್. ಧೋನಿಯ ಗನ್‌ಶಾಟ್ ಸಂಭ್ರಮವನ್ನು ಮರುಸೃಷ್ಟಿಸಿದ್ದಾರೆ. ಶುಕ್ರವಾರ ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನದ Read more…

ರೋಮ್‍ ನಲ್ಲಿ ಪ್ರಧಾನಿ: ಪೋಪ್ ಫ್ರಾನ್ಸಿಸ್ ಅವರನ್ನು ಭಾರತಕ್ಕೆ ಆಹ್ವಾನಿಸಿದ ಮೋದಿ

ವ್ಯಾಟಿಕನ್ ಸಿಟಿ: ಇಟಲಿ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ವ್ಯಾಟಿಕನ್ ಸಿಟಿಯಲ್ಲಿ ಪೋಪ್ ಫ್ರಾನ್ಸಿಸ್ ಅವರನ್ನು ಭೇಟಿಯಾಗಿದ್ದಾರೆ. ಈ ವೇಳೆ ಪೋಪ್ ಜೊತೆ ಮಾತುಕತೆ ನಡೆಸಿದ Read more…

ದ್ವಿಚಕ್ರ ವಾಹನದಲ್ಲಿ ಸವಾರಿ ಮಾಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ: ವಿಡಿಯೋ ವೈರಲ್

ಗೋವಾ: ಕರಾವಳಿ ರಾಜ್ಯ ಗೋವಾ ಪ್ರವಾಸದಲ್ಲಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಬೈಕ್ ಮೇಲೆ ಸವಾರಿ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ Read more…

BIG NEWS: ಮಕ್ಕಳಿಗೆ ಫೈಜರ್ ಕೋವಿಡ್-19 ಲಸಿಕೆ ಅನುಮೋದಿಸಿದ ಎಫ್‍‍ಡಿಎ

ವಾಷಿಂಗ್ಟನ್: 5 ರಿಂದ 11 ವರ್ಷದೊಳಗಿನ ಮಕ್ಕಳಿಗಾಗಿ ಫೈಜರ್ ಕೋವಿಡ್-19 ಲಸಿಕೆಯನ್ನು ಎಫ್‍ಡಿಎ(ಆಹಾರ ಮತ್ತು ಔಷಧ ಆಡಳಿತ) ಅನುಮೋದಿಸಿದೆ. ಆಹಾರ ಮತ್ತು ಔಷಧ ಆಡಳಿತವು ಶುಕ್ರವಾರ 5 ರಿಂದ Read more…

ಮೈಸೂರು ‘ಶಕ್ತಿಧಾಮ’ದ ಆಧಾರ ಸ್ತಂಭವಾಗಿದ್ದರು ಪುನೀತ್ ರಾಜ್​ಕುಮಾರ್​​..!

ಪುನೀತ್​ ರಾಜ್​ಕುಮಾರ್​​​ ತಾವು ಶಾಲೆಗಳಿಗೆ ಹೋಗಿ ಕಲಿತದ್ದು ಕಡಿಮೆಯಾದರೂ ಸಹ ಅದೆಷ್ಟೋ ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾಗಿದ್ದಂತವರು. ಮೈಸೂರಿನಲ್ಲಿರುವ ಅನಾಥ ಹೆಣ್ಣು ಮಕ್ಕಳ ಪುನರ್ವಸತಿ ಕೇಂದ್ರವಾದ ಶಕ್ತಿಧಾಮ ಡಾ.ರಾಜ್​ ಕುಟುಂಬದ Read more…

ಸತತ 26 ಗಂಟೆಯಿಂದ ದರ್ಶನ ಪಡೆದ ಲಕ್ಷಾಂತರ ಜನ, ಕಂಠೀರವ ಸ್ಟೇಡಿಯಂನತ್ತ ಹರಿದು ಬರುತ್ತಲೇ ಇದೆ ಅಭಿಮಾನಿಗಳ ಸಾಗರ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತಿಮ ದರ್ಶನಕ್ಕೆ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಸಂಜೆಯಿಂದ ಲಕ್ಷಾಂತರ ಮಂದಿ ಅಭಿಮಾನಿಗಳು ದರ್ಶನ ಪಡೆದುಕೊಂಡಿದ್ದು, ಈಗಲೂ ಕೂಡ ಸಾಗರದಂತೆ Read more…

ACCIDENT: ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ, ಮಗಳ ಸಾವು

ರಾಯಚೂರು: ಸರ್ಕಾರಿ ಬಸ್ ಡಿಕ್ಕಿಯಾಗಿ ಕಾರ್ ನಲ್ಲಿ ಪ್ರಯಾಣಿಸುತ್ತಿದ್ದ ತಂದೆ-ಮಗಳು ಸಾವನ್ನಪ್ಪಿದ ಘಟನೆ ರಾಯಚೂರು ಜಿಲ್ಲೆ ಸಿಂಧನೂರು ತಾಲೂಕಿನ ಜವಳಗೇರಾ ಸಮೀಪ ನಡೆದಿದೆ. ಪ್ರಸಾದ್(50), ವಿದ್ಯಾ(11) ಮೃತಪಟ್ಟವರು ಎಂದು Read more…

BREAKING: ರಾಜ್ಯದಲ್ಲಿಂದು 347 ಜನರಿಗೆ ಸೋಂಕು, 10 ಮಂದಿ ಸಾವು; ಇಲ್ಲಿದೆ ಎಲ್ಲಾ ಜಿಲ್ಲೆಗಳ ಮಾಹಿತಿ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 347 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 10 ಸೋಂಕಿತರು ಸಾವನ್ನಪ್ಪಿದ್ದಾರೆ. 255 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 29,88,041 Read more…

ನಾಳೆ ಬೆಳಗ್ಗೆವರೆಗೂ ಅಂತಿಮ ದರ್ಶನ, ಮಧ್ಯಾಹ್ನದೊಳಗೆ ಅಂತ್ಯಕ್ರಿಯೆ

ಬೆಂಗಳೂರು: ನಾಳೆ ಬೆಳಗ್ಗೆ 10.30 ರೊಳಗೆ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನಡೆಯಲಿದೆ. ಬೆಳಗ್ಗೆ 6 ಗಂಟೆಯಿಂದ ಪಾರ್ಥಿವ ಶರೀರದ ಮೆರವಣಿಗೆ ಆರಂಭವಾಗಲಿದ್ದು, ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುವುದು. ಈಗಾಗಲೇ Read more…

ಅಪ್ಪನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಪುತ್ರಿ ಧೃತಿ

ಬೆಂಗಳೂರು: ಅಮೆರಿಕಾದಿಂದ ಆಗಮಿಸಿರುವ ಪುನೀತ್ ರಾಜ್ ಕುಮಾರ್ ಪುತ್ರಿ ಧೃತಿ ತಂದೆಯ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದಿದ್ದು, ದುಃಖ ತಾಳಲಾರದೇ ತಾಯಿಯನ್ನು ತಬ್ಬಿಕೊಂಡು ಕಣ್ಣೀರಿಟ್ಟಿದ್ದಾರೆ. ಅಮೆರಿಕಾದಿಂದ ಜರ್ಮನಿ, Read more…

ಅಪ್ಪು ಪಾದಕ್ಕೆ ನಮಸ್ಕರಿಸಿದ ಪುತ್ರಿ ಧೃತಿ ಕಣ್ಣೀರು

ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಪುತ್ರಿ ಧೃತಿ ಬೆಂಗಳೂರಿಗೆ ಆಗಮಿಸಿ ತಂದೆಯ ದರ್ಶನ ಪಡೆದಿದ್ದಾರೆ. ಪುನೀತ್ ವಿಧಿವಶರಾದ ಸುದ್ದಿ ತಿಳಿದ ಕೂಡಲೇ ಅಮೆರಿಕದಿಂದ ಹೊರಟ ಧೃತಿ ಸತತ Read more…

BIG NEWS: ಐವರು IPS ಅಧಿಕಾರಿಗಳ ವರ್ಗಾವಣೆ; ಮಂಡ್ಯಕ್ಕೆ ವರ್ಗಾವಣೆಯಾಗಿದ್ದ ಸುಮನ್ ಡಿ ಪನ್ನೇಕರ್ ಉತ್ತರ ಕನ್ನಡಕ್ಕೆ

ಬೆಂಗಳೂರು: ಐವರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರ ಕೊನೆಗೂ ಮಂಡ್ಯ ಜಿಲ್ಲೆಗೆ ಹೊಸ ಎಸ್ ಪಿ ನೇಮಕ ಮಾಡಿದೆ. ಮಂಡ್ಯ ಜಿಲ್ಲೆಯ ಎಸ್ ಪಿ Read more…

ಪುನೀತ್ ಅಂತಿಮ ದರ್ಶನ ಪಡೆದ ಮೆಗಾ ಸ್ಟಾರ್ ಚಿರಂಜೀವಿ,ಜ್ಯೂ.NTR, ವೆಂಕಟೇಶ್, ಶ್ರೀಕಾಂತ್

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತಿಮದರ್ಶನ ಪಡೆಯಲು ಟಾಲಿವುಡ್ ಸ್ಟಾರ್ ನಟರು ಆಗಮಿಸಿದ್ದಾರೆ. ಕಂಠೀರವ ಕ್ರೀಡಾಂಗಣಕ್ಕೆ ಆಗಮಿಸಿದ ಮೆಗಾಸ್ಟಾರ್ ಚಿರಂಜೀವಿ, ಜ್ಯೂ.ಎನ್ Read more…

BIG NEWS: ಕನ್ನಡ ರಾಜ್ಯೋತ್ಸವ, ದೀಪಾವಳಿ ಹಿನ್ನೆಲೆ; ಕೋವಿಡ್ ಹೊಸ ಮಾರ್ಗಸೂಚಿ ಪ್ರಕಟ

ಬೆಂಗಳೂರು:ಕನ್ನಡ ರಾಜ್ಯೋತ್ಸವ ಹಾಗೂ ದೀಪಾವಳಿ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದೆ. ರಾಜ್ಯೋತ್ಸವದ ವೇಳೆ 500 ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದರೆ, ಬೆಳಕಿನ ಹಬ್ಬ ದೀಪಾವಳಿಯಲ್ಲಿ Read more…

ಇಲ್ಲಿದೆ ನಿಮಗೆ ಗೊತ್ತಿಲ್ಲದ ಸುಂದರ ʼಬೀಚ್ʼ ಗಳ ಪಟ್ಟಿ

ರಜೆ ಕಳೆಯಲು ಬೀಚ್ ಗಳಿಗಿಂತ ಉತ್ತಮವಾದ ಜಾಗ ಇನ್ನೊಂದಿಲ್ಲ. ಆದ್ರೆ ಓಡಿಶಾದ ಅತ್ಯಂತ ಸುಂದರವಾದ ಬೀಚ್ ಗಳ ಬಗ್ಗೆ ಬಹುತೇಕ ಜನರಿಗೆ ಗೊತ್ತಿಲ್ಲ. ಬಂಗಾಳ ಕೊಲ್ಲಿಯ ಸಮೀಪವಿರುವ ಓಡಿಶಾದ Read more…

ಕೊರೊನಾ ನಂತ್ರ ಡೆಂಗ್ಯೂ ರೋಗಿಯಲ್ಲಿ ಬ್ಲಾಕ್ ಫಂಗಸ್ ಪತ್ತೆ

ದೇಶದ ಜನರನ್ನು ಕೊರೊನಾ ಮಾತ್ರವಲ್ಲ ಡೆಂಗ್ಯೂ ಕೂಡ ಕಂಗೆಡಿಸಿದೆ. ದಿನ ದಿನಕ್ಕೂ ಡೆಂಗ್ಯೂ ಪ್ರಕರಣ ಹೆಚ್ಚಾಗ್ತಿದೆ. ಕೊರೊನಾದ ಎರಡನೇ ಅಲೆ ವೇಳೆ ಬ್ಲಾಕ್ ಫಂಗಸ್ ಸುದ್ದಿ ಮಾಡಿತ್ತು. ಈಗ Read more…

ಕರುಳು ಹಿಂಡುವಂತಿದೆ ಪುನೀತ್​ ರಾಜ್​ಕುಮಾರ್​ ಅಗಲಿಕೆ ಕೇಳಿ ಈ ಕಂದಮ್ಮ ಕಣ್ಣೀರಿಟ್ಟ ಪರಿ..!

ಸರಳ ಸಜ್ಜನಿಕೆಯ ನಟ ಪುನೀತ್​ ರಾಜ್​ಕುಮಾರ್​ ನಿಧನದಿಂದ ಸಂಪೂರ್ಣ ಕರುನಾಡು ಶೋಕಸಾಗರದಲ್ಲಿ ಮುಳುಗಿದೆ. ಕಂಠೀರವ ಸ್ಟುಡಿಯೋದಲ್ಲಿ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದ್ದು ಅವರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡ್ತಿದ್ದಾರೆ. Read more…

ನರಿಯ ಕೊಂದ ಹೆಬ್ಬಾವಿನ ಮೇಲೆ ಕುಳಿತ ಚಿಟ್ಟೆ ಫೋಟೋ ವೈರಲ್..!

ಹೆಬ್ಬಾವುಗಳು ಆಡು, ಜಿಂಕೆಗಳು ಸೇರಿದಂತೆ ಇತರೆ ಪ್ರಾಣಿಗಳ ಮೇಲೆ ದಾಳಿ ಮಾಡುವ ಫೋಟೋಗಳು ಮತ್ತು ವಿಡಿಯೋಗಳು ಆಗಾಗ್ಗೆ ಆನ್‌ಲೈನ್‌ನಲ್ಲಿ ಕಾಣಿಸಿಕೊಳ್ಳುತ್ತವೆ. ಇದೀಗ ಹೆಬ್ಬಾವು ನರಿ ಕತ್ತು ಹಿಸುಕಿ ಕೊಂದಿದೆ. Read more…

ಈ ವಯಸ್ಸಿನಲ್ಲಿ 2 ನೇ ಸಂಬಂಧಕ್ಕೆ ಹಾತೊರೆಯುತ್ತಾರಂತೆ ಜನ…!

ಸಾಮಾನ್ಯವಾಗಿ ಯುವ ಜೋಡಿ ತಮ್ಮ ಸಂಗಾತಿಗೆ ಮೋಸ ಮಾಡ್ತಾರೆ. ಒಬ್ಬರಾದ ಮೇಲೆ ಒಬ್ಬರಂತೆ ಸಂಗಾತಿಗಳನ್ನು ಬದಲಾಯಿಸುವ ಪ್ರವೃತ್ತಿ ಕೂಡ ಅವರಿಗಿರುತ್ತದೆ. ಮನೆ ಬಿಟ್ಟು ಇನ್ನೊಂದು ಸಂಬಂಧ ಬೆಳೆಸಲು ಅವರು Read more…

ಚಳಿಗಾಲದಲ್ಲಿ ತಪ್ಪದೆ ಬಳಸಿ ಈ ʼಆಹಾರʼ

ಚಳಿಗಾಲ ಬಂದ ಕೂಡಲೇ ಜೀವನ ಶೈಲಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕು. ವಿಪರೀತ ಚಳಿ, ಕೈಕಾಲು ಒಡೆಯುವುದು, ತುರಿಕೆ ಚಳಿಗಾಲದಲ್ಲಿ ಸಹಜ. ಕೊರೆಯುವ ಚಳಿಯಿಂದ ದೇಹವನ್ನು ರಕ್ಷಿಸಿಕೊಳ್ಳಲು ದಪ್ಪನೆಯ ಬಟ್ಟೆಗಳನ್ನು ಬಳಸಿದರೂ Read more…

ನಾಳೆ ಪುನೀತ್ ಅಂತ್ಯಕ್ರಿಯೆ; ಸಿಎಂ ಬೊಮ್ಮಾಯಿ ಮಾಹಿತಿ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಾಳೆ ನಡೆಸಲು ನಿರ್ಧರಿಸಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ Read more…

ಈ ಸ್ಥಳಗಳಿಗೆ ಭೇಟಿ ನೀಡಲು ಹೆದರ್ತಾರೆ ಜನ….!

ಜೀವ ಸಂಕುಲ ವಾಸಿಸಲು ಯೋಗ್ಯವಾಗಿರುವ ಗ್ರಹ ಭೂಮಿ ಮಾತ್ರ. ಭೂಮಿ ಮೇಲಿರುವ ಮನುಷ್ಯ, ಸತ್ತ ಮೇಲೆ ಮನುಷ್ಯ ಸ್ವರ್ಗ, ನರಕಕ್ಕೆ ಹೋಗ್ತಾನೆಂಬ ನಂಬಿಕೆಯಲ್ಲಿದ್ದಾನೆ. ಭೂಮಿ ಮೇಲೆ ಕೆಟ್ಟ ಕೆಲಸ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...