alex Certify Live News | Kannada Dunia | Kannada News | Karnataka News | India News - Part 3717
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ನ.1ರಿಂದ ಬದಲಾಗಲಿದೆ ಈ ಎಲ್ಲ ಸೇವೆ – ಗ್ರಾಹಕರ ಜೇಬಿಗೆ ಬೀಳಲಿದೆ ಮತ್ತಷ್ಟು ಕತ್ತರಿ

ನವೆಂಬರ್ ತಿಂಗಳು ಶುರುವಾಗ್ತಿದೆ. ಹೊಸ ತಿಂಗಳು ಶುರುವಾಗ್ತಿದ್ದಂತೆ ಅನೇಕ ಬದಲಾವಣೆಯಾಗುತ್ತದೆ. ಇದು ಜನಸಾಮಾನ್ಯರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನವೆಂಬರ್ ಒಂದರಿಂದ  ದೇಶದಾದ್ಯಂತ ಅನೇಕ ದೊಡ್ಡ ಬದಲಾವಣೆಯಾಗಲಿದೆ. ನವೆಂಬರ್ Read more…

ದೇವರು ಯಾಕಿಂತ ಅನ್ಯಾಯ ಮಾಡಿದ್ರು……ಕಣ್ಣೀರಿಟ್ಟ ನಟ ನಂದಮೂರಿ ಬಾಲಕೃಷ್ಣ

ಬೆಂಗಳೂರು: ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದ ಟಾಲಿವುಡ್ ನಟ ನಂದಮೂರಿ ಬಾಲಕೃಷ್ಣ, ನನ್ನ ಸೋದರ, ಸ್ನೇಹಿತನನ್ನು ಕಳೆದುಕೊಂಡಿದ್ದೇನೆ ಎಂದು ಶೋಕ Read more…

ಚಿರಂಜೀವಿ ಸರ್ಜಾರಿಂದ ಅಪ್ಪುವರೆಗೆ..! ಕನ್ನಡ ಚಿತ್ರರಂಗ ಇತ್ತೀಚೆಗೆ ಕಳೆದುಕೊಂಡ ನಟರಿವರು

ಅಭಿಮಾನಿಗಳ ಪಾಲಿನ ಅಪ್ಪು, ಚಂದನವನದ ರಾಜಕುಮಾರ ನಟ ಪುನೀತ್​ ಕಾಣದಂತೆ ಮಾಯವಾಗಿದ್ದಾರೆ. ಇನ್ನು ಬಾಳಿ ಬದುಕಿ ಕನ್ನಡ ಚಿತ್ರರಂಗಕ್ಕೆ ಇನ್ನಷ್ಟು ಸಿನಿಮಾಗಳನ್ನು ನೀಡಬೇಕಿದ್ದ ಈ ಜೀವ ಯಶಸ್ಸಿನ ಉತ್ತಂಗದರಲ್ಲಿ Read more…

ನಟ ಪುನೀತ್​ ರಾಜ್​ಕುಮಾರ್​ ಕೈಲಿದ್ದವು ಐದು ವರ್ಷಕ್ಕಾಗುವಷ್ಟು ಸಿನಿಮಾಗಳು..!

ನಿನ್ನೆ ಬೆಳಗ್ಗೆಯವರೆಗೂ ಚೆನ್ನಾಗೇ ಇದ್ದ ನಟ ಪುನೀತ್​ ರಾಜ್​ಕುಮಾರ್​ ಅಗಲಿಕೆಯನ್ನು ಅರಗಿಸಿಕೊಳ್ಳಲು ಇನ್ನೂ ಸಾಧ್ಯವಾಗುತ್ತಿಲ್ಲ. ಚಂದನವನದಲ್ಲಿ ಬಾಲ ನಟನಾಗಿ, ನಾಯಕನಟನಾಗಿ ಅತ್ಯದ್ಭುತವಾಗಿ ಅಭಿನಯಿಸುತ್ತಿದ್ದ ಅಭಿಮಾನಿಗಳ ಅಪ್ಪು ದೊಡ್ಮನೆ ಕುಟುಂಬದ Read more…

ಪುನೀತ್ ಅಂತಿಮ ದರ್ಶನ ಪಡೆದ ಪ್ರಭುದೇವ, ರಾಣಾ ದಗ್ಗುಬಾಟಿ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದಿಂದ ಇಡೀ ಭಾರತೀಯ ಚಿತ್ರರಂಗವೇ ದಿಗ್ಭ್ರಾಂತಗೊಂಡಿದ್ದು, ಕನ್ನಡ ಚಿತ್ರರಂಗ ಮಾತ್ರವಲ್ಲ, ಟಾಲಿವುಡ್, ಕಾಲಿವುಡ್, ಮಾಲಿವುಡ್ ಚಿತ್ರರಂಗದ ಗಣ್ಯರು ಕಂಬನಿ ಮಿಡಿದಿದ್ದಾರೆ. Read more…

ಪುನೀತ್ ರಾಜ್ ಕುಮಾರ್ ಅಂತಿಮ ವಿಧಿವಿಧಾನ ನೆರವೇರಿಸಲಿರುವ ವಿನಯ್ ರಾಜ್ ಕುಮಾರ್

ಬೆಂಗಳೂರು: ತೀವ್ರ ಹೃದಯಾಘಾತದಿಂದ ವಿಧಿವಶರಾಗಿರುವ ನಟ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆಗೆ ಸಿದ್ಧತೆ ನಡೆಸಲಾಗಿದ್ದು, ಇಂದು ಸಂಜೆ ಕಂಠೀರವ ಸ್ಟುಡಿಯೋದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ. Read more…

ಪುನೀತ್ ನಿಧನದಿಂದ ಭಯಂಕರ ಸತ್ಯವೊಂದು ಬಯಲಾಗಿದೆ; ಆತಂಕ ಹಂಚಿಕೊಂಡ RGV

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ನಿಧನ ಕನ್ನಡ ಚಿತ್ರರಂಗಕ್ಕೆ ಮಾತ್ರವಲ್ಲ ಇಡೀ ಭಾರತೀಯ ಚಿತ್ರರಂಗಕ್ಕೆ ಆಘಾತ ತಂದಿದ್ದು, ಪರಭಾಷಾ ಚಿತ್ರಗಳ ನಟ-ನಟಿಯರು, ನಿರ್ಮಾಪಕ-ನಿರ್ದೇಶಕರು ಕಂಬನಿ Read more…

ಪುನೀತ್ ಅಂತಿಮ ದರ್ಶನ ಪಡೆದು ಕಣ್ಣೀರಿಟ್ಟ ಟಾಲಿವುಡ್ ಸ್ಟಾರ್ ನಂದಮೂರಿ ಬಾಲಕೃಷ್ಣ

ಬೆಂಗಳೂರು: ಹೃದಯಾಘಾತದಿಂದ ವಿಧಿವಶರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನ ಪಡೆದ ಟಾಲಿವುಡ್ ಸ್ಟಾರ್ ನಟ ನಂದಮೂರಿ ಬಾಲಕೃಷ್ಣ ಭಾವುಕರಾಗಿ ಕಣ್ಣೀರಿಟ್ಟಿದ್ದಾರೆ. Read more…

ತಿಂಗಳು ಮುಗಿಯಲು ಒಂದೇ ದಿನ ಬಾಕಿ : ಇಂದೇ ಮುಗಿಸಿ ಈ ಕೆಲಸ

ಅಕ್ಟೋಬರ್ ತಿಂಗಳು ಮುಗಿಯುತ್ತಿದೆ. ನವೆಂಬರ್ ತಿಂಗಳು ಶುರುವಾಗಲಿದ್ದು, ನವೆಂಬರ್ ನಲ್ಲಿ ಕೆಲ ಬದಲಾವಣೆಯಾಗಲಿದೆ. ಇದು ಜನಸಾಮಾನ್ಯರ ಮೇಲೆ ನೇರ ಪರಿಣಾಮ ಬೀರಲಿದೆ. ನವೆಂಬರ್ ಶುರುವಾಗುವ ಮೊದಲೇ ಕೆಲವೊಂದು ಮಹತ್ವದ Read more…

ʼದೀಪಾವಳಿʼಗೆ ಮನೆಯ ಡ್ರಾಯಿಂಗ್ ರೂಮ್ ಹೀಗೆ ಶೃಂಗರಿಸಿ

ದೀಪಾವಳಿ ಎಂದರೆ ಬೆಳಕಿನ ಹಬ್ಬ. ಎಲ್ಲೆಲ್ಲೂ ಕಾಣುವ ಬೆಳಕು ಹಬ್ಬಕ್ಕೆ ಇನ್ನಷ್ಟು ಮೆರುಗು ನೀಡುತ್ತದೆ. ಕಡಿಮೆ ಖರ್ಚಿನಲ್ಲಿ ಮನೆಯನ್ನು ಸಿಂಗರಿಸಲು ಬಯಸ್ತಾರೆ. ಕಡಿಮೆ ಖರ್ಚಿನಲ್ಲಿ ಡ್ರಾಯಿಂಗ್ ರೂಮ್ ಗೆ Read more…

ಪುನೀತ್ ಪಾರ್ಥಿವ ಶರೀರದ ಮೆರವಣಿಗೆ ರೂಟ್ ಮ್ಯಾಪ್ ಸಿದ್ಧ

ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿರುವ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ (46) ಅವರ ಪಾರ್ಥೀವ ಶರೀರದ ಮೆರವಣಿಗೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅಭಿಮಾನಿಗಳು ಹಾಗೂ ಸಾರ್ವಜನಿಕರಿಗಾಗಿ ಪುನೀತ್ ಪಾರ್ಥೀವ ಶರೀರದ Read more…

ʼಜೀವ ವಿಮೆʼ ತೆಗೆದುಕೊಳ್ಳುವ ಮುನ್ನ ನಿಮಗೆ ತಿಳಿದಿರಲಿ ಈ ವಿಷಯ

ಜೀವ ವಿಮೆ ಮಹತ್ವ ಎಲ್ಲರಿಗೂ ತಿಳಿದಿದೆ. ಕೊರೊನಾ ಕಾಲದಲ್ಲಿ ಇದು ಅನೇಕರಿಗೆ ನೆರವಾಗಿದೆ. ಸಾವನ್ನ ತಪ್ಪಿಸಲು ಸಾಧ್ಯವಿಲ್ಲ. ಆದ್ರೆ ಸಾವಿನ ಆರ್ಥಿಕ ನೋವನ್ನು ವಿಮೆ ಸ್ವಲ್ಪ ಮಟ್ಟಿಗೆ ಕಡಿಮೆ Read more…

SHOCKING NEWS: ನೆಚ್ಚಿನ ನಟನ ಅಗಲಿಕೆಗೆ ಮನನೊಂದ ಅಭಿಮಾನಿ ಆತ್ಮಹತ್ಯೆ

ಬೆಳಗಾವಿ: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಸುದ್ದಿ ಕೇಳಿ ಆಘಾತಕ್ಕೊಳಗಾಗಿದ್ದ ಅಭಿಮಾನಿಗಳಿಬ್ಬರು ಹೃದಯಾಘಾತಕ್ಕೊಳಗಾಗಿ ಸಾವನ್ನಪ್ಪಿರುವ ಘಟನೆ ಬೆನ್ನಲ್ಲೇ ಇದೀಗ ಮತ್ತೋರ್ವ ಅಭಿಮಾನಿ ನೆಚ್ಚಿನ ನಟನ ಸಾವಿನಿಂದ Read more…

ಹಬ್ಬದ ಋತುವಿನಲ್ಲಿ ಚಿಂತೆ ಇಲ್ಲದೆ ಶಾಪಿಂಗ್ ಮಾಡಿ, ಆಮೇಲೆ ಹಣ ಪಾವತಿಸಿ

ದೇಶದ ಹಲವು ಕಂಪನಿಗಳು ಬೈ ನೌ ಪೇ ಲೇಟರ್ ಸೌಲಭ್ಯವನ್ನು ಒದಗಿಸುತ್ತಿವೆ. ಇತ್ತೀಚಿನ ದಿನಗಳಲ್ಲಿ ಇದು ಹೆಚ್ಚು ಜನಪ್ರಿಯವಾಗುತ್ತಿದೆ. ದೈತ್ಯ ಇ-ಕಾಮರ್ಸ್ ಕಂಪನಿ ಅಮೆಜಾನ್ ಕೂಡ ಬೈ ನೌ Read more…

ಎಚ್ಚರ..! ಎರಡು ಡೋಸ್ ಲಸಿಕೆ ಪಡೆದವರಿಗೂ ಬರುತ್ತೆ ಕೊರೊನಾ

ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಮತ್ತೆ ಹೆಚ್ಚಾಗ್ತಿದೆ. ಇದು ಎಲ್ಲರ ಭಯಕ್ಕೆ ಕಾರಣವಾಗಿದೆ. ಕೊರೊನಾ ಲಸಿಕೆ ಅಭಿಯಾನ ಕೂಡ ಜೋರಾಗಿ ನಡೆದಿದೆ. ಕೊರೊನಾ ಎರಡು ಡೋಸ್ ತೆಗೆದುಕೊಂಡವರು ಸಂಪೂರ್ಣ Read more…

BIG BREAKING NEWS: ಇಂದು ಸಂಜೆಯೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ಇಂದು ಸಂಜೆಯೇ ನೆರವೇರಿಸಲಾಗುವುದು. ಮಧ್ಯಾಹ್ನದ ವೇಳೆಗೆ ಪುನೀತ್ ರಾಜಕುಮಾರ್ ಅವರ ಪುತ್ರಿ ದೃತಿ ಬೆಂಗಳೂರಿಗೆ ಆಗಮಿಸಲಿದ್ದು, ಸಂಜೆ ವೇಳೆಗೆ Read more…

ಹೀಗಿರುತ್ತೆ ʼನವೆಂಬರ್ʼನಲ್ಲಿ ಜನಿಸಿದವರ ಗುಣ ಸ್ವಭಾವ

ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಪ್ರತಿ ತಿಂಗಳು, ಪ್ರತಿ ದಿನ, ಪ್ರತಿ ಗಳಿಗೆ ಕೂಡ ಅದರದೆ ಆದ ಮಹತ್ವವನ್ನು ಹೊಂದಿದೆ. ಬೇರೆ ಬೇರೆ ತಿಂಗಳಿನಲ್ಲಿ ಜನಿಸಿದವರ ಸ್ವಭಾವ ಬೇರೆ ಬೇರೆಯಾಗಿರುತ್ತದೆ. ನವೆಂಬರ್ Read more…

BIG BREAKING: 24 ಗಂಟೆಯಲ್ಲಿ ಮತ್ತೆ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆ; ಒಂದೇ ದಿನದಲ್ಲಿ 549 ಜನ ಮಹಾಮಾರಿಗೆ ಬಲಿ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 14,313 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆಯಲ್ಲಿ ಭಾರಿ ಏರಿಕೆಯಾಗಿದ್ದು, 24 ಗಂಟೆಯಲ್ಲಿ 549 Read more…

BIG NEWS: ಲಸಿಕೆ ವಿಚಾರದಲ್ಲಿ ಹೊಸ ಮೈಲಿಗಲ್ಲು; 5-11 ವರ್ಷ ಮಕ್ಕಳಿಗಾಗಿ ಫಿಜರ್ ವ್ಯಾಕ್ಸಿನ್

ವಾಷಿಂಗ್ಟನ್: ಯುನೈಟೆಡ್ ಸ್ಟೇಟ್ಸ್ 5 ರಿಂದ 11 ವರ್ಷ ವಯಸ್ಸಿನ ಮಕ್ಕಳಿಗೆ ಫಿಜರ್ ಕೋವಿಡ್ ಲಸಿಕೆ ನೀಡುವುದನ್ನು ಶುಕ್ರವಾರ ಅಧಿಕೃತಗೊಳಿಸಿದೆ, 28 ಮಿಲಿಯನ್ ಯುವ ಅಮೆರಿಕನ್ನರಿಗೆ ಶೀಘ್ರದಲ್ಲೇ ರೋಗನಿರೋಧಕ Read more…

ಇನ್ಸ್ಟಾಗ್ರಾಂನಲ್ಲಿ ಇತ್ತೀಚೆಗಷ್ಟೇ ಅಪರೂಪದ ಫೋಟೋ ಹಂಚಿಕೊಂಡಿದ್ದರು ಅಪ್ಪು

ಕನ್ನಡಿಗರ ಪ್ರೀತಿಯ ಅಪ್ಪು ಇನ್ನಿಲ್ಲ ಅನ್ನೋದನ್ನು ಅಭಿಮಾನಿಗಳಿಗೆ ಇನ್ನೂ ಕೂಡ ಅರಗಿಸಿಕೊಳ್ಳಲಾಗುತ್ತಿಲ್ಲ. ಬಾನ ದಾರಿಯಲ್ಲಿ ಸೂರ್ಯ ಜಾರಿ ಹೋದ ಅಂತಾ ಬಾಲನಟನಾಗಿ ಚಿತ್ರರಂಗಕ್ಕೆ ಪ್ರವೇಶಿಸಿದ ಅವರು ಇಂದು ಬಹಳ Read more…

ಅಭಿಮಾನಿಗಳ ಮೆಚ್ಚಿನ ಅಪ್ಪು ಸಾವಿಗೆ ಕಾರಣವೇನು ಗೊತ್ತಾ…?

ಬೆಂಗಳೂರು: ಅಭಿಮಾನಿಗಳ ಮೆಚ್ಚಿನ ನಟ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಸಾವಿಗೆ ಕಾರಣವಾಗಿದ್ದು ಮ್ಯಾಸಿವ್ ಆಂಟಿರಿಯರ್ ವಾಲ್ ಹೃದಯಾಘಾತ. ಹೃದಯದ ಮೇಲ್ಭಾಗದಲ್ಲಿನ ಶೇಕಡ 60ರಷ್ಟು ಸ್ನಾಯು ಒಳಗೊಂಡ ಗೋಡೆಯನ್ನು Read more…

ಬಸ್ ಪ್ರಯಾಣಿಕರಿಗೆ ಗುಡ್ ನ್ಯೂಸ್: 1000 ಹೆಚ್ಚುವರಿ ಬಸ್ ಸಂಚಾರ

ಬೆಂಗಳೂರು: ದೀಪಾವಳಿ ಹಬ್ಬಕ್ಕೆ ಊರಿಗೆ ಹೊರಟವರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಿಂದ ಬೆಂಗಳೂರಿನಿಂದ ರಾಜ್ಯ ಮತ್ತು ಹೊರರಾಜ್ಯದ ವಿವಿಧ ಸ್ಥಳಗಳಿಗೆ ನವೆಂಬರ್ 7ರ Read more…

ಪದವೀಧರರಿಗೆ ಗುಡ್ ನ್ಯೂಸ್: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿ ಇರುವ 150 ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯ ಹೈಕೋರ್ಟ್ ನಲ್ಲಿ ಖಾಲಿಯಿರುವ 150 ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಕಲೆ, ವಿಜ್ಞಾನ, ವಾಣಿಜ್ಯ ವ್ಯವಹಾರ ನಿರ್ವಹಣೆ ಹಾಗೂ ಕಂಪ್ಯೂಟರ್ ಅಪ್ಲಿಕೇಶನ್ Read more…

ಸಾರಿಗೆ ನೌಕರರಿಗೆ ಸಚಿವ ಶ್ರೀರಾಮುಲು ಗುಡ್ ನ್ಯೂಸ್

ತುಮಕೂರು: ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಲಾಗುವುದು ಎಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ತುಮಕೂರು ಜಿಲ್ಲೆ ಹುಳಿಯಾರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಶೀಘ್ರದಲ್ಲೇ ನೌಕರರ Read more…

BIG NEWS: ಸಿಂದಗಿ, ಹಾನಗಲ್ ಉಪ ಚುನಾವಣೆಗೆ ಇಂದು ಮತದಾನ

ಬೆಂಗಳೂರು: ಹಾವೇರಿ ಜಿಲ್ಲೆ ಹಾನಗಲ್ ಮತ್ತು ವಿಜಯಪುರ ಜಿಲ್ಲೆ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಇಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಮತದಾನ ನಡೆಯಲಿದೆ. ಸಿಂದಗಿ Read more…

ಮನೆಯಲ್ಲೇ ಕುಳಿತು ʼಫೋನ್ ಪೇʼನಲ್ಲಿ ತಿಂಗಳಿಗೆ ಗಳಿಸಿ 23,000 ರೂಪಾಯಿ

ಇದು ಡಿಜಿಟಲ್ ಯುಗ. ಜನರು ಡಿಜಿಟಲ್ ವಹಿವಾಟನ್ನು ಹೆಚ್ಚಾಗಿ ಮಾಡ್ತಿದ್ದಾರೆ. ಗೂಗಲ್ ಪೇ, ಫೋನ್ ಪೇ ಸೇರಿದಂತೆ ಅನೇಕ ಡಿಜಿಟಲ್ ಮಾಧ್ಯಮದ ಮೂಲಕ ಹಣ ವರ್ಗಾವಣೆ ಸೇರಿದಂತೆ ಹಣಕಾಸಿನ Read more…

ಗಮನಿಸಿ: ಅಂಚೆ ಕಚೇರಿಯ ಈ ಹೂಡಿಕೆಯಲ್ಲಿ ಸಿಗಲಿದೆ ಸಾಲ ಸೌಲಭ್ಯ

ಭವಿಷ್ಯಕ್ಕಾಗಿ ಹಣ ಹೂಡಿಕೆ ಮಾಡುವುದು ಬಹಳ ಮುಖ್ಯ. ಜನರಿಗೆ ಉಳಿತಾಯದ ಬಗ್ಗೆ ತಿಳಿಸಲು ಸರ್ಕಾರ ಕೂಡ ಸಣ್ಣ ಉಳಿತಾಯ ಯೋಜನೆಗಳನ್ನು ಜಾರಿಗೆ ತರ್ತಿದೆ. ಅಂಚೆ ಕಚೇರಿಯಲ್ಲೂ ಕೆಲ ಉಳಿತಾಯ Read more…

ರೈತರ ಮಕ್ಕಳು, ಹಾಲು ಉತ್ಪಾದಕರಿಗೆ ಸಿಹಿ ಸುದ್ದಿ

ಬೆಳಗಾವಿ: ಕೆಎಂಎಫ್ ವ್ಯಾಪ್ತಿಯ ಎಲ್ಲ ಜಿಲ್ಲೆಗಳಲ್ಲಿಯೂ ಹಾಲು ಉತ್ಪಾದಕರಿಂದ ಖರೀದಿಸುವ ಹಾಲಿಗೆ ಏಕರೂಪದ ದರ ನಿಗದಿಮಾಡುವ ಬಗ್ಗೆ ಶೀಘ್ರವೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ Read more…

ಎಚ್ಚರ….! ಕಾಲು ನೋವಿನ ಹಿಂದಿರಬಹುದು ಈ ಖಾಯಿಲೆ ಸೂಚನೆ

ವ್ಯಕ್ತಿಯೊಬ್ಬರಿಗೆ ಪ್ರತಿ ದಿನ ವಾಕಿಂಗ್ ಹೋದಾಗ್ಲೂ ಕಾಲಿನ ಸ್ನಾಯುಗಳೆಲ್ಲ ವಿಪರೀತ ನೋಯುತ್ತಿದ್ವು. ವೇಗವಾಗಿ ನಡೆದಷ್ಟು ನೋವು ಹೆಚ್ಚಾಗುತ್ತಿತ್ತು. ಮೊದಮೊದಲು ಇದನ್ನು ಅವರು ಗಂಭೀರವಾಗಿ ಪರಿಗಣಿಸಲೇ ಇಲ್ಲ. ನಂತರ ವೈದ್ಯರ Read more…

ಇಂದು ಇಡೀ ದಿನ ಅಂತಿಮ ದರ್ಶನ: ನಾಳೆ ಅಪ್ಪನ ಸಮಾಧಿ ಪಕ್ಕದಲ್ಲೇ ಅಪ್ಪು ಅಂತ್ಯಕ್ರಿಯೆ

ಬೆಂಗಳೂರು: ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ವಿಧಿವಶರಾಗಿದ್ದು, ಬೆಂಗಳೂರಿನ ಕಂಠೀರವ ಸ್ಟೇಡಿಯಂ ನಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಲಕ್ಷಾಂತರ ಅಭಿಮಾನಿಗಳು ದರ್ಶನ ಪಡೆಯುತ್ತಿದ್ದಾರೆ. ನಾಳೆ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...