alex Certify Live News | Kannada Dunia | Kannada News | Karnataka News | India News - Part 3723
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: ಪಿಯು ಕಾಲೇಜ್ ಗಳಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿಗೆ ಅನುಮೋದನೆ

ಬೆಂಗಳೂರು: ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಶೈಕ್ಷಣಿಕ ಸಾಲಿನಲ್ಲಿ 3552 ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. 2020 -21 ನೇ Read more…

ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್: ಬಿಸಿಯೂಟಕ್ಕೆ ಪೌಷ್ಠಿಕಾಂಶವಿರುವ ಸಾರವರ್ಧಿತ ಅಕ್ಕಿ

ರಾಜ್ಯಾದ್ಯಂತ 1 ರಿಂದ 10 ನೇ ತರಗತಿ ಆರಂಭವಾಗಿದ್ದು, ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ಯೋಜನೆ ಕೂಡ ಆರಂಭಿಸಲಾಗಿದೆ. ಮಕ್ಕಳಿಗೆ ಅಗತ್ಯವಾದ ಪೌಷ್ಠಿಕ ಅಂಶ ಒಳಗೊಂಡ ಸಾರವರ್ಧಿತ ಅಕ್ಕಿಯನ್ನು Read more…

14 ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಅಕ್ಟೋಬರ್ 30 ರಿಂದ 14 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಅಕ್ಟೋಬರ್ 30 ಮತ್ತು 31 ರಂದು ದಕ್ಷಿಣ ಒಳನಾಡು Read more…

ದೀಪಾವಳಿಯಲ್ಲಿ ಲಕ್ಷ್ಮಿಯ ಜೊತೆ ಅಪ್ಪಿತಪ್ಪಿಯೂ ಈ ದೇವರನ್ನು ಪೂಜಿಸಬೇಡಿ

ಸಾಮಾನ್ಯವಾಗಿ ಶಿವನ ಪೂಜೆ ಮಾಡುವಾಗ ದೇವಿ ಪಾರ್ವತಿ, ವಿಷ್ಣುವನ್ನು ಪೂಜಿಸುವಾಗ ದೇವಿ ಲಕ್ಷ್ಮಿಯನ್ನು ಒಂದಲ್ಲ ಒಂದು ರೀತಿಯಲ್ಲಿ ಪೂಜೆ ಮಾಡಿಯೇ ಮಾಡುತ್ತೇವೆ. ಹೀಗೆ ಮಾಡಿದಾಗಲೇ ಪೂಜೆ ಸಂಪೂರ್ಣವಾಗಿ ಫಲ Read more…

BREAKING: ಬಾರಾಮುಲ್ಲಾದಲ್ಲಿ ಎನ್ ಕೌಂಟರ್, ಹೈಬ್ರಿಡ್ ಉಗ್ರನ ಹೊಡೆದುರುಳಿಸಿದ ಭದ್ರತಾ ಪಡೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾದಲ್ಲಿ ಎನ್ ಕೌಂಟರ್ ನಡೆಸಲಾಗಿದೆ. ಭದ್ರತಾ ಪಡೆ ಕಾರ್ಯಾಚರಣೆ ನಡೆಸಿ ಉಗ್ರನೊಬ್ಬನನ್ನು ಹೊಡೆದುರುಳಿಸಿದೆ. ಉಗ್ರನ ಬಳಿ ಇದ್ದ ಒಂದು ಪಿಸ್ತೂಲ್, ಲೋಡೆಡ್ ಮ್ಯಾಗ್ Read more…

ಬರೋಬ್ಬರಿ 5 ಮಿಲಿಯನ್‌ ಮಂದಿ ವೀಕ್ಷಿಸಿದ್ದಾರೆ ಪುಟ್ಟ ಬಾಲೆಯ ಈ ವಿಡಿಯೋ

  ರ್ಯಾಂಪ್ ವಾಕ್ ಮಾಡುವಾಗ ಏನಾದರೊಂದು ಎಡವಟ್ಟಾಗುವುದು ಸಾಮಾನ್ಯ. ಆದರೆ, ನಂತರ ಆ ರೂಪದರ್ಶಿ ಅದನ್ನು ಹೇಗೆ ಸ್ವೀಕರಿಸುತ್ತಾರೆ ಎಂಬುದು ಮುಖ್ಯವಾಗಿರುತ್ತದೆ. ಯಾಕೆಂದರೆ ಇಲ್ಲಿ ಆತ್ಮವಿಶ್ವಾಸ ಬಹಳ ಮುಖ್ಯವಾಗಿರುತ್ತದೆ. Read more…

ಓಲಾ – ಮಹೀಂದ್ರಾ ಕಂಪನಿಯಲ್ಲಿ ಮಹಿಳಾ ಶಕ್ತಿ…!

ಓಲಾ ಮತ್ತು ಮಹೀಂದ್ರಾ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಉತ್ಪಾದನೆಯಲ್ಲಿ ಮುಂಚೂಣಿಯಲ್ಲಿರುವ ಎರಡು ಕಂಪನಿಗಳಾಗಿವೆ. ಓಲಾ ಕಂಪನಿಯು 2022 ರ ವೇಳೆಗೆ ವಾರ್ಷಿಕವಾಗಿ 10 ಮಿಲಿಯನ್ ಎಲೆಕ್ಟ್ರಿಕ್ ಸ್ಕೂಟರ್‌ಗಳನ್ನು ನಿರ್ಮಿಸುವ Read more…

ಒಂದು ಗಂಟೆಯಲ್ಲಿ 5,896 ಕೆ.ಜಿ. ತೂಕ ಎತ್ತಿ ಕ್ರೀಡಾಪಟುವಿನಿಂದ ʼಗಿನ್ನಿಸ್ʼ ದಾಖಲೆ

ಒಂದು ಗಂಟೆಯಲ್ಲಿ ನೀವು ಎಷ್ಟು ತೂಕವನ್ನು ಎತ್ತಬಹುದು ? ಕೆನಡಾದ ಈ ಅಥ್ಲೀಟ್ ಕೇವಲ ಒಂದು ಗಂಟೆಯಲ್ಲಿ ಸುಮಾರು 13,000 ಪೌಂಡ್‌ಗಳನ್ನು (5896 ಕೆ.ಜಿ) ಎತ್ತಿ ಹೊಸ ಗಿನ್ನಿಸ್ Read more…

ಕೊರೋನಾ ಲಸಿಕೆ ಪಡೆಯದವರಿಗೆ ಗುಡ್ ನ್ಯೂಸ್: ‘ಹರ್ ಘರ್ ದಸ್ತಕ್’ ಅಭಿಯಾನದ ಮೂಲಕ ಮನೆಬಾಗಿಲಿಗೆ ವ್ಯಾಕ್ಸಿನ್

ನವದೆಹಲಿ: ಕೊರೋನಾ ಲಸಿಕೆ ಅಭಿಯಾನವನ್ನು ಮತ್ತಷ್ಟು ಚುರುಕುಗೊಳಿಸಲು ಮುಂದಾಗಿದ್ದು, ಮುಂದಿನ ತಿಂಗಳಿನಿಂದ ಮನೆಬಾಗಿಲಿಗೆ ಲಸಿಕೆ ಪೂರೈಕೆ ಮಾಡಲಾಗುತ್ತದೆ. ದೇಶದಲ್ಲಿ 100 ಕೋಟಿ ಲಸಿಕೆ ನೀಡುವುದರೊಂದಿಗೆ ಸಾಧನೆ ಮಾಡಲಾಗಿದ್ದು, ಮುಂದಿನ Read more…

ನವಜಾತ ಶಿಶುಗಳ ಪೋಷಕರಿಗೆ ಭರ್ಜರಿ ಗುಡ್‌ ನ್ಯೂಸ್: ಅನುಕೂಲಕರವಾಗಲಿದೆ ʼಆರೋಗ್ಯʼ ವಿಮೆಯಲ್ಲಾಗ್ತಿರುವ ಈ ಬದಲಾವಣೆ

ಆರೋಗ್ಯ ವಿಮೆ ಮಹತ್ವ, ಕೊರೊನಾ ಸಂದರ್ಭದಲ್ಲಿ ಅನೇಕರಿಗೆ ಗೊತ್ತಾಗಿದೆ. ಗಂಭೀರ ಖಾಯಿಲೆಗಳಿಗೆ ಆರೋಗ್ಯ ವಿಮೆ ಬಹಳಷ್ಟು ನೆರವಾಗುತ್ತದೆ. ವಿಮಾ ಕಂಪನಿಗಳು ವಿವಿಧ ರೀತಿಯ ಕಾಯಿಲೆಗಳಿಗೆ ಆರೋಗ್ಯ ವಿಮೆಯನ್ನು ನೀಡುತ್ತಿವೆ. Read more…

ಅಸಂಘಟಿತ ವಲಯದ ಕಾರ್ಮಿಕರಿಗೆ ಇ- ಶ್ರಮ್‌ ಪೋರ್ಟಲ್ ಮೂಲಕ ಸಾಮಾಜಿಕ ಭದ್ರತೆ: ಇಲ್ಲಿದೆ ನೋಂದಣಿ ಸೇರಿದಂತೆ ಹಲವು ಉಪಯುಕ್ತ ಮಾಹಿತಿ

ಇ-ಶ್ರಮ್ ಪೋರ್ಟಲ್ ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎರಡು ತಿಂಗಳಲ್ಲಿ ಇ-ಶ್ರಮ್ ಪೋರ್ಟಲ್‌ನಲ್ಲಿ ಅಸಂಘಟಿತ ವಲಯದ ಕಾರ್ಮಿಕರ ನೋಂದಣಿ ಸಂಖ್ಯೆ 5 ಕೋಟಿ ದಾಟಿದೆ. ಅಂಕಿಅಂಶಗಳ ಪ್ರಕಾರ, ಕಾರ್ಮಿಕ Read more…

ಹಂದಿ ದೇಹವನ್ನು ಹೋಲುವ ಎರಡು ತಲೆಯ ವಿಚಿತ್ರ ಕರು ಜನನ..!

ಹಂದಿಯಂತಹ ದೇಹವನ್ನು ಹೊಂದಿರುವ ಎರಡು ತಲೆಯ ಕರುವೊಂದು ಜನಿಸಿರುವ ವಿಚಿತ್ರ ಘಟನೆ ರಷ್ಯಾದಲ್ಲಿ ನಡೆದಿದೆ. ಹಸುವಿಗೆ ಜನಿಸಿರುವ ಕರುವು ಹಂದಿಯನ್ನು ಹೋಲುತ್ತದೆ. ರಷ್ಯಾದ ಖಕಾಸ್ಸಿಯಾದ ಮಟ್ಕೆಚಿಕ್ ಗ್ರಾಮದಲ್ಲಿ ಈ Read more…

ಕೈಗಳಿಗೆ ಹಚ್ಚಿದ ಮೆಹಂದಿ ಬ್ರೈಟ್ ಆಗಿ ಕಾಣಬೇಕೆಂದರೆ ಹೀಗೆ ಮಾಡಿ

ಮದುವೆ ಸಮಾರಂಭಗಳಲ್ಲಿ ಮೆಹಂದಿ ಹಾಕುವುದು ಎಂದರೆ ಹೆಣ್ಮಕ್ಕಳಿಗೆ ಸಂಭ್ರಮವೋ ಸಂಭ್ರಮ. ಅದರಲ್ಲೂ ಮದುಮಗಳ ಮೆಹಂದಿ ಎಲ್ಲರ ಕೇಂದ್ರ ಬಿಂದುವಾಗಿರುತ್ತದೆ. ಕೈಗೆ ಮೆಹಂದಿ ಹಚ್ಚಿದಾಗ ಅದು ಕಡು ಕೆಂಪಾದರೆ ಮಾತ್ರ Read more…

ವರ್ಷಕ್ಕೊಮ್ಮೆ ದರ್ಶನ ನೀಡುವ ಹಾಸನಾಂಬೆ ದರ್ಶನ ಪಡೆಯುವ ಭಕ್ತರಿಗೆ ಗುಡ್ ನ್ಯೂಸ್

ಹಾಸನ: ಪ್ರಸಿದ್ಧ ಹಾಸನಾಂಬ ದೇವಿ ದರ್ಶನೋತ್ಸವಕ್ಕೆ ಜಿಲ್ಲಾಡಳಿತದ ವತಿಯಿಂದ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಭಕ್ತಾದಿಗಳಿಗೆ ಮೂಲಭೂತ ಸೌಕರ್ಯ ದೇವಾಲಯದ ಅಲಂಕಾರ ಪ್ರಮುಖ ವೃತ್ತಗಳಲ್ಲಿ ದೀಪಾಲಂಕಾರ ಬಹುತೇಕ ಪೂರ್ಣಗೊಂಡಿದೆ. ಸಾರ್ವಜನಿಕರಿಗೆ Read more…

ಪುತ್ರನಿಗೆ ತಂದೆ ಇಟ್ಟಿರುವ ವಿಚಿತ್ರ ಹೆಸರು ಕೇಳಿದ್ರೆ ಅಚ್ಚರಿ ಪಡ್ತೀರಾ..!

ಇತ್ತೀಚಿನ ದಿನಗಳಲ್ಲಿ ಪೋಷಕರು ಮಕ್ಕಳಿಗೆ ವಿಭಿನ್ನವಾದ ಹೆಸರುಗಳನ್ನು ಇಡುತ್ತಾರೆ. ಬೇರೆ ಮಕ್ಕಳಂತೆ ತನ್ನ ಮಗುವಿನ ಹೆಸರು ಇರಬಾರದು ಅಂತಾ ವಿಭಿನ್ನ ಹೆಸರನ್ನು ಹುಡುಕುತ್ತಾರೆ. ಆದರೆ ಇಲ್ಲೊಬ್ಬರು ತಮ್ಮ ಮಗುವಿಗೆ Read more…

ʼದೀಪಾವಳಿʼ ಸ್ಟಾಂಪ್ ಬಿಡುಗಡೆ ಮಾಡಿದ ಕೆನಡಾ ಪೋಸ್ಟ್

ಬೆಳಕಿನ ಹಬ್ಬ ದೀಪಾವಳಿಗೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆಯಷ್ಟೆ. ಹಿಂದೂಗಳು ಈ ಹಬ್ಬವನ್ನು ಬಹಳ ಶ್ರದ್ಧಾ ಭಕ್ತಿಯಿಂದ ಸಂಭ್ರಮದಿಂದ ಆಚರಿಸುತ್ತಾರೆ. ವಿದೇಶಗಳಲ್ಲೂ ಕೂಡ ದೀಪಾವಳಿ ಸಂಭ್ರಮ ಮನೆ ಮಾಡಿದೆ. Read more…

‘ಮನಿಕೆ ಮ್ಯಾಗೆ ಹಿತೆ’ಗೆ ಸ್ಟೆಪ್ಸ್ ಹಾಕಿದ ಗರ್ಭಿಣಿ: ವಿಡಿಯೋ ವೈರಲ್

ಶ್ರೀಲಂಕಾದ ಗಾಯಕ ಯೋಹಾನಿ ದಿಲೋಕಾ ಡಿ ಸಿಲ್ವಾ ಅವರ  ಮನಿಕೆ ಮಾಗೆ ಹಿತೆ ಹಾಡು ಬಹಳ ಪ್ರಸಿದ್ಧಿ ಪಡೆದಿದೆ. ಈ ಹಾಡಿಗೆ ಸೆಲೆಬ್ರೆಟಿಗಳು ಸೇರಿದಂತೆ ಹಲವಾರು ಮಂದಿ ನೃತ್ಯ Read more…

ಗೊರಿಲ್ಲಾಗಳ ಕುರಿತ ಅಧ್ಯಯನದಲ್ಲಿ ಮಹತ್ವದ ಮಾಹಿತಿ ಬಹಿರಂಗ

ಗೊರಿಲ್ಲಾಗಳು ವಿಭಿನ್ನ ಧ್ವನಿಗಳನ್ನು ಗುರುತಿಸಬಲ್ಲವು ಎಂದು ಜಾರ್ಜಿಯಾ ವಿಶ್ವವಿದ್ಯಾನಿಲಯದ ಸಂಶೋಧಕರ ತಂಡವು ಕಂಡು ಹಿಡಿದಿದೆ. ತಮ್ಮ ಜಾತಿಯ ಧ್ವನಿಯನ್ನು ಗುರುತಿಸುವುದು ಸಾಮಾನ್ಯವಾಗಿದೆ. ಆದರೆ, ಗೊರಿಲ್ಲಾಗಳು ಮಾನವ ಧ್ವನಿಗಳಲ್ಲಿನ ವ್ಯತ್ಯಾಸಗಳನ್ನು Read more…

BREAKING NEWS: ಟ್ಯೂಷನ್ ಗೆ ಹೋಗಿದ್ದ ಬಾಲಕಿ ಕಿಡ್ನಾಪ್: 50 ಲಕ್ಷ ರೂ.ಗೆ ಬೇಡಿಕೆ

ಬಾಗಲಕೋಟೆ: ಟ್ಯೂಷನ್ ಗೆ ಹೋಗಿದ್ದ 7 ವರ್ಷದ ಬಾಲಕಿಯನ್ನು ಅಪಹರಣ ಮಾಡಲಾಗಿದ್ದು, 50 ಲಕ್ಷ ರೂಪಾಯಿ ಕೊಡುವಂತೆ ಬೇಡಿಕೆ ಇಡಲಾಗಿದೆ. 7 ವರ್ಷದ ಕೃತಿಕಾಳನ್ನು ರಾತ್ರಿ 8 ಗಂಟೆಗೆ Read more…

ಪಡಿತರ ಚೀಟಿ ಹೊಂದಿದವರಿಗೆ ಗುಡ್ ನ್ಯೂಸ್: ನ್ಯಾಯಬೆಲೆ ಅಂಗಡಿಯಲ್ಲಿ ಮಿನಿ ಸಿಲಿಂಡರ್

ನವದೆಹಲಿ: ನ್ಯಾಯಬೆಲೆ ಅಂಗಡಿಗಳಲ್ಲಿಯೂ ಸಣ್ಣ LPG ಸಿಲಿಂಡರ್‌ಗಳನ್ನ ಮಾರಾಟ ಮಾಡಲು ಕೇಂದ್ರ ಸರ್ಕಾರ ಚಿಂತನೆ ನಡೆಸಿದೆ. ನ್ಯಾಯಬೆಲೆ ಅಂಗಡಿಗಳ ಆರ್ಥಿಕತೆ ಹೆಚ್ಚಿಸುವ ಭಾಗವಾಗಿ ಸಣ್ಣ ಎಲ್‌ಪಿಜಿ ಸಿಲಿಂಡರ್‌ಗಳ ಚಿಲ್ಲರೆ Read more…

ಇಲ್ಲಿದೆ ಬಾಳೆ ದಿಂಡಿನ ಪಲ್ಯ ಮಾಡುವ ವಿಧಾನ

ಬಾಳೆದಿಂಡಿನ ಸೇವನೆಯಿಂದ ದೇಹಕ್ಕೆ ಸಾಕಷ್ಟು ಪ್ರಯೋಜನಗಳಿವೆ. ಕಿಡ್ನಿ ಕಲ್ಲು ನಿವಾರಣೆಗೆ ಇದು ತುಂಬಾ ಒಳ್ಳೆಯದು. ಇದರ ಸಾಂಬಾರು, ಪಲ್ಯ ಮಾಡಿಕೊಂಡು ಸವಿಯುವುದರಿಂದ ಸಾಕಷ್ಟು ಒಳ್ಳೆಯದು. ಮೊದಲಿಗೆ ಬಾಳೆದಿಂಡಿನ ಮೇಲಿನ Read more…

ವೃದ್ಧಾಪ್ಯ ವೇತನ, ವಿಧವಾ ವೇತನ ಸೇರಿ ಸಾಮಾಜಿಕ ಭದ್ರತಾ ಯೋಜನೆ ಪಿಂಚಣಿದಾರರಿಗೆ ಇಲ್ಲಿದೆ ಗುಡ್ ನ್ಯೂಸ್

ಮೈಸೂರು: ಕಂದಾಯ ಇಲಾಖೆಯ ವತಿಯಿಂದ ಅಕ್ಟೋಬರ್ 30 ರಂದು ಸಾಮಾಜಿಕ ಭದ್ರತಾ ಯೋಜನೆಗಳಾದ ಸಂಧ್ಯಾ ಸುರಕ್ಷಾ ಯೋಜನೆ, ಇಂದಿರಾ ಗಾಂಧಿ ವೃದ್ದಾಪ್ಯ ಯೋಜನೆ, ನಿರ್ಗತಿಕಾ ವಿಧವಾ ವೇತನ, ಅಂಗವಿಕಲ Read more…

ಅದೃಷ್ಟದ ಬದಲು ದುರಾದೃಷ್ಟಕ್ಕೆ ಕಾರಣವಾಗುತ್ತೆ ಮುಖ್ಯದ್ವಾರದ ಬಳಿಯಿರುವ ಈ ವಸ್ತು

ಮನೆಯ ಪ್ರತಿಯೊಂದು ಭಾಗ ಮುಖ್ಯ. ಮನೆಯ ಮುಖ್ಯದ್ವಾರ ಮಹತ್ವದ ಪಾತ್ರ ವಹಿಸುತ್ತದೆ. ನಕಾರಾತ್ಮಕ ಹಾಗೂ ಸಕಾರಾತ್ಮಕ ಶಕ್ತಿ ಪ್ರವೇಶ ಮಾಡುವುದು ಈ ಮುಖ್ಯದ್ವಾರದಿಂದ. ಮುಖ್ಯದ್ವಾರದ ಬಳಿಯಿರುವ ಕೆಲ ವಸ್ತುಗಳು Read more…

ಈ ರಾಶಿಯ ಸ್ತ್ರೀಯರಿಗೆ ಇದೆ ಇಂದು ಧನಲಾಭ

ಮೇಷ : ಹಣಕಾಸಿನ ವಿಚಾರದಲ್ಲಿ ಸ್ನೇಹಿತರೊಂದಿಗೆ ಮನಸ್ತಾಪ ಉಂಟಾಗಲಿದೆ. ವಿದ್ಯಾರ್ಥಿಗಳು ಸೂಕ್ತ ಪೂರ್ವ ತಯಾರಿಯ ಜೊತೆಗೆ ಅಂದುಕೊಂಡ ಗುರಿಯನ್ನು ಸಾಧಿಸಲಿದ್ದಾರೆ. ಭೂಮಿ ಖರೀದಿ ಮಾಡಬೇಕೆಂದುಕೊಂಡವರಿಗೆ ಇದು ಶುಭ ದಿನ. Read more…

ದೀಪಾವಳಿ ದಿನದಂದು ಅಪ್ಪಿತಪ್ಪಿಯೂ ಮಾಡಬೇಡಿ ಈ ಕೆಲಸ

ತಾಯಿ ಲಕ್ಷ್ಮಿಯನ್ನು ಆರಾಧಿಸುವ ಹಾಗೂ ಆಕೆಯ ಕೃಪೆಗೆ ಪಾತ್ರವಾಗುವ ದಿನ ದೀಪಾವಳಿ. ಈ ದಿನ ಲಕ್ಷ್ಮಿ ಮುನಿಸಿಕೊಳ್ಳುವಂತಹ ಯಾವುದೆ ಕೆಲಸವನ್ನು ಮಾಡಬಾರದು. ಹಾಗಾಗಿ ಶಾಸ್ತ್ರದಲ್ಲಿ ಸೂಚಿಸಿದಂತೆ ದೀಪಾವಳಿಯ ದಿನ Read more…

ಅರಬ್ ರಾಷ್ಟ್ರದಲ್ಲಿ ಪತಿಯೊಂದಿಗೆ ಜಾಲಿ ಮೂಡ್ ನಲ್ಲಿ ನಟಿ ಪ್ರೀತಿ ಜಿಂಟಾ

ಬಾಲಿವುಡ್ ನಟಿ ಪ್ರೀತಿ ಜಿಂಟಾ ಅವರು ಫುಲ್ ರಿಲ್ಯಾಕ್ಸ್ ಮೂಡ್ ನಲ್ಲಿದ್ದಾರೆ. ಇದೀಗ ಅವರು ತಮ್ಮ ಪತಿಯೊಂದಿಗೆ ಅರಬ್ ಪ್ರವಾಸವನ್ನು ಎಂಜಾಯ್ ಮಾಡುತ್ತಿದ್ದಾರೆ. ಪತಿ ಜೇನ್ ಗುಡ್‌ನಫ್ ಅವರೊಂದಿಗಿನ Read more…

ನಟಿ ದಿಶಾ ಪಟಾನಿಯ ಬೀಚ್‌ ಫೋಟೋ ನೋಡಿ ಪಡ್ಡೆ ಹುಡುಗ್ರು ಕ್ಲೀನ್ ಬೋಲ್ಡ್..!

ನಟಿ ದಿಶಾ ಪಟಾನಿ ಬೀಚ್ ನಲ್ಲಿ ತೆಗೆದ ಫೋಟೋವನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಅಂತರ್ಜಾಲದಲ್ಲಿ ಇದು ಸೆನ್ಸೇಶನ್ ಕ್ರಿಯೇಟ್ ಮಾಡಿದ್ದು, ಪಡ್ಡೆ ಹುಡುಗರ ನಿದ್ದೆ ಕದ್ದಿದ್ದಾರೆ. ಬಿಳಿ ಬಿಕಿನಿಯನ್ನು ಧರಿಸಿರುವ Read more…

BIG NEWS: ಭಾರತದ ಬತ್ತಳಿಕೆಗೆ ಬ್ರಹ್ಮಾಸ್ತ್ರ; ಏಷ್ಯಾದ ಮೂಲೆ ಮೂಲೆಗೂ ತಲುಪಬಲ್ಲ, 5 ಸಾವಿರ ಕಿ.ಮೀ. ವ್ಯಾಪ್ತಿಯ ಗುರಿ ಹೊಡೆದುರುಳಿಸುವ ಅಗ್ನಿ ಕ್ಷಿಪಣಿ ಪ್ರಯೋಗ ಯಶಸ್ವಿ

ನವದೆಹಲಿ: ಭಾರತದ ಬತ್ತಳಿಕೆಗೆ ಬ್ರಹ್ಮಾಸ್ತ್ರವೇ ಸಿಕ್ಕಿದೆ. ಐಸಿಬಿಎಂ ಅಗ್ನಿ-5 ಕ್ಷಿಪಣಿ ಪರೀಕ್ಷಾರ್ಥ ಪ್ರಯೋಗ ಯಶಸ್ವಿಯಾಗಿದೆ. ಒಡಿಶಾದ ಎಪಿಜೆ ಅಬ್ದುಲ್ ಕಲಾಂ ದ್ವೀಪದಲ್ಲಿ ಪ್ರಯೋಗ ನಡೆಸಲಾಗಿದೆ. 5000 ಕಿಲೋ ಮೀಟರ್ Read more…

ಪಾಕ್​ ಆಕ್ರಮಿತ ಕಾಶ್ಮೀರ ವಶಪಡಿಸಿಕೊಳ್ಳುವ ಬಗ್ಗೆ ಮಹತ್ವದ ಹೇಳಿಕೆ ನೀಡಿದ ವಾಯುಪಡೆ ಉನ್ನತಾಧಿಕಾರಿ

ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ವಶಪಡಿಸಿಕೊಳ್ಳುವ ಬಗ್ಗೆ ಸದ್ಯಕ್ಕೆ ಯಾವುದೇ ಯೋಜನೆ ಹೊಂದಿಲ್ಲ ಎಂದು ವಾಯುಪಡೆಯ ಉನ್ನತ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಖಂಡಿತವಾಗಿಯೂ ಭಾರತವು ಸಂಪೂರ್ಣ Read more…

ಪ್ರಿಯತಮನಿಗಾಗಿ ನಡುರಸ್ತೆಯಲ್ಲೇ ಯುವತಿಯರಿಬ್ಬರ ನಡುವೆ ಸಖತ್ ಫೈಟ್​..!

ಯುವಕನೊಬ್ಬನ ಮಾಜಿ ಗೆಳತಿ ಹಾಗೂ ಹಾಲಿ ಗೆಳತಿಯರು ನಡುರಸ್ತೆಯಲ್ಲಿ ರಂಪಾಟ ಮಾಡಿದ ವಿಚಿತ್ರ ಘಟನೆಯೊಂದು ಉತ್ತರ ಪ್ರದೇಶದ ಲಕ್ನೋದ ಬಾರಾಬಿರ್ವಾ ಸ್ಕ್ವೇರ್​ ಸಮೀಪದ ಬಾರ್​ ಒಂದರ ಎದುರು ನಡೆದಿದೆ. Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...