alex Certify Live News | Kannada Dunia | Kannada News | Karnataka News | India News - Part 3727
ಕನ್ನಡ ದುನಿಯಾ
    Dailyhunt JioNews

Kannada Duniya

ಕೆರೆಯಲ್ಲಿ ಈಜಲು ಹೋದವನ ಮೇಲೆ ಮೊಸಳೆ ದಾಳಿ: ಭಯಾನಕ ವಿಡಿಯೋ ವೈರಲ್

ಕೆರೆಯೊಂದರಲ್ಲಿ ಈಜುತ್ತಿದ್ದ ವ್ಯಕ್ತಿ ಮೇಲೆ ಮೊಸಳೆ ಬೆನ್ನಟ್ಟಿ ದಾಳಿ ಮಾಡಿರುವ ಭಯಾನಕ ಘಟನೆ ಬ್ರೆಜಿಲ್ ನಲ್ಲಿ ನಡೆದಿದೆ. ಈ ವಿಡಿಯೋವೊಂದು ಸದ್ಯ ವೈರಲ್ ಆಗಿದೆ. ಹೆಂಡತಿ ಕಾಟಕ್ಕಿಂತ ಜೈಲು Read more…

ತಾಯಿ-ಅತ್ತೆಯೊಂದಿಗೆ ಸಖತ್ ಸ್ಟೆಪ್ಸ್ ಹಾಕಿದ ವರ: ವಿಡಿಯೋ ವೈರಲ್

ಮದುವೆ ಆರತಕ್ಷತೆಯಲ್ಲಿ ವರನೊಬ್ಬ ತನ್ನ ತಾಯಿ ಮತ್ತು ಅತ್ತೆಯೊಂದಿಗೆ ಡ್ಯಾನ್ಸ್ ಮಾಡಿರುವ ವಿಡಿಯೋ ಅಂತರ್ಜಾಲದಲ್ಲಿ ವೈರಲ್ ಆಗಿದೆ. 1998 ರ ಬ್ಲಾಕ್‌ಬಸ್ಟರ್ ಚಲನಚಿತ್ರ ಕುಚ್ ಕುಚ್ ಹೋತಾ ಹೈ Read more…

ಗ್ರಾಹಕರಿಗೆ SBI ನೀಡಿದೆ ಖುಷಿ ಸುದ್ದಿ….! 342 ರೂ.ಗೆ ಸಿಗಲಿದೆ 4 ಲಕ್ಷ ರೂ. ಲಾಭ

ಕೊರೊನಾ ಜನರಲ್ಲಿ ಜೀವ ಭಯ ಹುಟ್ಟಿಸಿದೆ. ಕೊರೊನಾದಿಂದಾಗಿ ಜನರು ವಿಮೆ ಮಹತ್ವ ತಿಳಿದಿದ್ದಾರೆ. ಅನೇಕರು ವಿಮೆ ಸೌಲಭ್ಯ ಪಡೆಯಲು ಮುಂದಾಗಿದ್ದಾರೆ. ಸರ್ಕಾರ ಕೂಡ ಜನರಿಗೆ ಅನುಕೂಲ ಮಾಡಿಕೊಟ್ಟಿದೆ. ಕೇಂದ್ರ Read more…

BIG NEWS: ಧಮ್ ಇದ್ರೆ ಒಂದೇ ವೇದಿಕೆ ಮೇಲೆ ಚರ್ಚೆಗೆ ಬನ್ನಿ; ಸಿಎಂ ಬೊಮ್ಮಾಯಿಗೆ ಸಿದ್ದರಾಮಯ್ಯ ಬಹಿರಂಗ ಸವಾಲು

ಸಿಂದಗಿ: ಮಿನಿ ಸಮರ ಎಂದೇ ಬಿಂಬಿತವಾಗಿರುವ ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಅಖಾಡ ರಂಗೇರಿದ್ದು, ಅಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಆಡಳಿತ ಪಕ್ಷ ಬಿಜೆಪಿ ನಾಯಕರಿಗೆ ಬಹಿರಂಗ ಚರ್ಚೆಗೆ ಬರುವಂತೆ Read more…

ದೇಶಪ್ರೇಮ ಓಕೆ….. ಬ್ರಿಟಿಷರ ಮೇಲೆ ದ್ವೇಷ ಯಾಕೆ..? ಆಸ್ಕರ್​ ನಾಮಿನೇಷನ್​ ವಂಚಿತ ಸಿನಿಮಾ ‘ಸರ್ದಾರ್​ ಉಧಮ್’​ಗೆ ತೀರ್ಪುಗಾರರ ಸಬೂಬು

ಕೆಲ ದಿನಗಳ ಹಿಂದಷ್ಟೇ ಬಾಲಿವುಡ್​ ನಟ ವಿಕ್ಕಿ ಕೌಶಲ್​​ ಮುಖ್ಯಭೂಮಿಕೆಯ ಸರ್ದಾರ್​ ಉಧಮ್​​​ ಸಿನಿಮಾ ಆಸ್ಕರ್​​ ನಾಮಿನೇಷನ್​​ನಲ್ಲಿ ಸ್ಥಾನ ಪಡೆಯಲಿದೆ ಎಂದು ವರದಿಯಾಗಿತ್ತು. ಆದರೆ ತೀರ್ಪುಗಾರರು ಇದೀಗ ಈ Read more…

BIG NEWS: ಕಾಂಗ್ರೆಸ್ ಸ್ಥಿತಿ ಮನೆಯೊಂದು 3 ಬಾಗಿಲು; 125 ಶಾಸಕರಿದ್ದ ಪಕ್ಷವನ್ನು 75ಕ್ಕೆ ತಂದು ನಿಲ್ಲಿಸಿದ ಸಿದ್ದರಾಮಯ್ಯ; ಸಚಿವ ಆರ್.ಅಶೋಕ್ ವಾಗ್ದಾಳಿ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಪದೇ ಪದೇ ವಾಗ್ದಾಳಿ ನಡೆಸುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿರುವ ಕಂದಾಯ ಸಚಿವ ಆರ್.ಅಶೋಕ್, ಸಿದ್ದರಾಮಯ್ಯ ಸಾಧನೆಯೇನು ಎಂದು ಪ್ರಶ್ನಿಸಿದ್ದಾರೆ. Read more…

ಹೊಸ ಗೆಳೆಯನನ್ನು ಹುಡುಕಿಕೊಂಡ ಹೃತಿಕ್‌ ರೋಷನ್‌ ಮಾಜಿ ಪತ್ನಿ

ಬಾಲಿವುಡ್​ ನಟ ಹೃತಿಕ್​ ರೋಷನ್​ ಮಾಜಿ ಪತ್ನಿ ಸುಸೇನ್​ ಖಾನ್​ ಇಂದು ತಮ್ಮ 43ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದಾರೆ. ನಟ ಹಾಗೂ ಸುಸೇನ್​​ ಖಾನ್​ರ ಬಾಯ್​ಫ್ರೆಂಡ್​ ಕೂಡ Read more…

ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಖುಷಿ ಸುದ್ದಿ

ಕೊರೊನಾ ಇಡೀ ವಿಶ್ವವನ್ನು ಬದಲಿಸಿದೆ. ಕೊರೊನಾ ಮೊದಲ ಅಲೆಗಿಂತ ಎರಡನೇ ಅಲೆ ಸಾಕಷ್ಟು ನಷ್ಟಕ್ಕೆ ಕಾರಣವಾಗಿದೆ. ಎರಡನೇ ಅಲೆ ನಂತ್ರ ಮತ್ತೆ ಆರ್ಥಿಕತೆಯಲ್ಲಿ ನಿಧಾನವಾಗಿ ಸುಧಾರಣೆ ಕಂಡು ಬರ್ತಿದೆ. Read more…

ಕ್ರಿಪ್ಟೋ ಕರೆನ್ಸಿಯಲ್ಲಿ ಹೂಡಿಕೆ ಮಾಡುವ ಮೊದಲು ನಿಮಗಿದು ತಿಳಿದಿರಲಿ

ಭಾರತದಲ್ಲಿ ಹಬ್ಬಗಳನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ದೀಪಾವಳಿ ಸೇರಿದಂತೆ ಹಬ್ಬದ ದಿನಗಳಲ್ಲಿ ಚಿನ್ನ, ಬೆಳ್ಳಿ ಸೇರಿದಂತೆ ದುಬಾರಿ ವಸ್ತುಗಳನ್ನು ಖರೀದಿಸುವುದು ವಾಡಿಕೆ. ಈಗ ಜಾಗತಿಕ ಹಣಕಾಸು ವ್ಯವಸ್ಥೆಯು ವಿಸ್ತಾರಗೊಳ್ಳುತ್ತಿದೆ. ಹೂಡಿಕೆದಾರರು Read more…

ಅಕ್ಟೋಬರ್ 28ರಂದು ‘ಪುಷ್ಪ’ ಸಿನಿಮಾದ ಮೂರನೇ ಹಾಡು ರಿಲೀಸ್

ಸುಕುಮಾರ್ ನಿರ್ದೇಶನದ ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಅಭಿನಯದ ಬಹುನಿರೀಕ್ಷಿತ ‘ಪುಷ್ಪ’ ಸಿನಿಮಾದ ಮೂರನೇ ಹಾಡನ್ನು ಅಕ್ಟೋಬರ್ 28ರಂದು ಬಿಡುಗಡೆ ಮಾಡಲು ಚಿತ್ರತಂಡ ನಿರ್ಧರಿಸಿದ್ದಾರೆ ‘ಸಾಮಿ ಸಾಮಿ’ ಎಂಬ Read more…

ಹೆಂಡತಿ ಕಾಟಕ್ಕಿಂತ ಜೈಲು ವಾಸವೇ ಲೇಸು ಎಂದ ಭೂಪ…!

ಕೆಲವರು ಜೈಲು ವಾಸವನ್ನು ಸ್ವಾತಂತ್ರ್ಯವೆಂದು ಭಾವಿಸುತ್ತಾರೆ. ಇಟಲಿಯಲ್ಲಿ ಗೃಹಬಂಧನದಲ್ಲಿರುವ ವ್ಯಕ್ತಿಯೊಬ್ಬ ತನ್ನ ಹೆಂಡತಿಯಿಂದ ಎಷ್ಟು ಬೇಸತ್ತಿದ್ದಾನೆಂದ್ರೆ ಆತ,ಪತ್ನಿ ಮನೆಯಿಂದ ಓಡಿ ಹೋಗಲು ಬಯಸಿದ್ದಾನೆ. ಹೆಂಡತಿ ಕಾಟದಿಂದ ತಪ್ಪಿಸಿಕೊಳ್ಳಬೇಕಾಗಿದೆ. ಹಾಗಾಗಿ Read more…

BIG NEWS: ‘ಡಿಕೆಶಿ ಕಾಸು- ಸಿದ್ದರಾಮಯ್ಯ ಬಾಸು’; ಅಸಹಾಯಕ ಡಿ.ಕೆ.ಶಿ. ಎಂದು ವ್ಯಂಗ್ಯವಾಡಿದ ಬಿಜೆಪಿ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಸಿಎಂ ಆಗುವ ಕನಸು ಕನಸಾಗಿಯೇ ಉಳಿಯುವಂತಿದೆ. ಸಿದ್ದರಾಮಯ್ಯ ತಾನೇ ಮುಂದಿನ ಮುಖ್ಯಮಂತ್ರಿ ಎಂದು ಬಿಂಬಿಸಿಕೊಳ್ಳುತ್ತಿದ್ದಾರೆ ಎಂದು ಹೇಳುವ ಮೂಲಕ ’ಅಸಹಾಯಕ ಡಿಕೆಶಿ’ Read more…

ಸೆಕೆಂಡ್ ಹ್ಯಾಂಡ್ ಹೋಂಡಾ ಆಕ್ಟಿವಾ ಖರೀದಿ ಮೊದಲು ಇದು ತಿಳಿದಿರಿ

ಭಾರತದ ಮಾರುಕಟ್ಟೆಗೆ ಅನೇಕ ಕಂಪನಿಗಳ ದ್ವಿಚಕ್ರ ವಾಹನಗಳು ಬಂದಿದೆ. 2001 ರಿಂದ ಇಲ್ಲಿಯವರೆಗೆ ಹೋಂಡಾ ಆಕ್ಟಿವಾ ಭಾರತದಲ್ಲಿ ಅತಿ ಹೆಚ್ಚು ಮಾರಾಟವಾಗುವ ದ್ವಿಚಕ್ರ ವಾಹನಗಳಲ್ಲಿ ಒಂದಾಗಿದೆ. ಆಕ್ಟಿವಾ ಒಂದು Read more…

ಹಿಂದೂಗಳ ವ್ಯಾಪಕ ವಿರೋಧದ ಬಳಿಕ ಕರವಾ ಚೌತ್​ ಜಾಹೀರಾತು ಹಿಂಪಡೆದ ಡಾಬರ್​ ಇಂಡಿಯಾ….!

ಉತ್ತರ ಭಾರತ ಹಿಂದೂಗಳ ಪ್ರಮುಖ ಆಚರಣೆಗಳಲ್ಲಿ ಒಂದಾದ ಕರವಾಚೌತ್​​ನ್ನು ಸಲಿಂಗ ಕಾಮಿಗಳು ಆಚರಿಸುವಂತಹ ಜಾಹೀರಾತನ್ನು ಬಿತ್ತರಿಸಿದ್ದ ಡಾಬರ್​ ಇಂಡಿಯಾ ಈ ವಿಚಾರವಾಗಿ ಕ್ಷಮೆ ಯಾಚಿಸಿದೆ. ಸಂಭ್ರಮದ ದೀಪಾವಳಿಗೆ ಸಿಹಿಮಯ Read more…

BIG NEWS: ಉಪಚುನಾವಣೆಯಲ್ಲಿ ಮುಂದುವರೆದ ‘ಕಂಬಳಿ ಕದನ’; ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಕಂಬಳಿ ನೇಯುವವರು ಸಿಎಂ ಬೊಮ್ಮಾಯಿ ಸಮುದಾಯದವರಾ? ಎಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಶ್ನೆಗೆ ತಿರುಗೇಟು ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ಎಲ್ಲಾ ಕಸುಬುದಾರರೂ ನನ್ನ ಸಮುದಾಯದವರೇ, ನಮ್ಮವರೇ Read more…

ಅತ್ಯಾಚಾರ ಆರೋಪ ಹೊತ್ತಿದ್ದ ಕಾಂಗ್ರೆಸ್​ ಶಾಸಕನ ಪುತ್ರ ಕೊನೆಗೂ ಅರೆಸ್ಟ್

ಅತ್ಯಾಚಾರ ಪ್ರಕರಣದಡಿಯಲ್ಲಿ ಇಂದೋರ್​ ಕಾಂಗ್ರೆಸ್​ ಶಾಸಕನ ಪುತ್ರನನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತಲೆಮರೆಸಿಕೊಂಡಿದ್ದ ಕಾಂಗ್ರೆಸ್​ ಶಾಸಕ ಮುರಳಿ ಮೋರ್ವ್​ ಪುತ್ರ ಕರಣ್​ ಮೋರ್ವಲ್​​ ಹುಡುಕಿಕೊಟ್ಟವರಿಗೆ ಬಹುಮಾನ ನೀಡುವುದಾಗಿಯೂ ಪೊಲೀಸರು Read more…

BIG NEWS: ‘ಸೂಟ್ ಕೇಸ್’ ಆರೋಪಕ್ಕೆ ತಿರುಗಿಬಿದ್ದ HDK; ವಚನ ಭ್ರಷ್ಟ ಕಳಂಕದ ವಿರುದ್ಧ ಮತ್ತೆ ಗುಡುಗಿದ ಕುಮಾರಸ್ವಾಮಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣಿ ಎಂಬ ಶಾಸಕ ಜಮೀರ್ ಅಹ್ಮದ್ ಆರೋಪಕ್ಕೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಗುಡುಗಿದ್ದಾರೆ. Read more…

BREAKING: ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಫೋಟ; ಮಹಿಳೆ ಸೇರಿದಂತೆ 7 ಮಂದಿಗೆ ಗಂಭೀರ ಗಾಯ

ಜಮ್ಮು – ಕಾಶ್ಮೀರದ ಬಂಡಿಪೋರಾದಲ್ಲಿ ಭಾರೀ ಸ್ಪೋಟ ಸಂಭವಿಸಿದೆ. ಸುಂಬಲ್​ ಇಲಾಖೆಯ ಟ್ಯಾಕ್ಸಿ ಸ್ಟ್ಯಾಂಡ್​ನಲ್ಲಿ ಈ ಸ್ಪೋಟ ಸಂಭವಿಸಿದೆ ಎನ್ನಲಾಗಿದೆ. ಈ ಸ್ಫೋಟದಲ್ಲಿ ಮಹಿಳೆ ಸೇರಿದಂತೆ 7 ಮಂದಿ Read more…

ಅಮೆಜ಼ಾನ್ ಡಿವೈಸ್‌ಗಳಲ್ಲಿ ರೆಕಾರ್ಡ್ ಆದ ತನ್ನ ದನಿಯ 3,500 ಕ್ಕೂ ಅಧಿಕ ಫೈಲ್‌ ಕಂಡು ದಂಗಾದ ಮಹಿಳೆ

ತಮ್ಮ ದನಿಯಲ್ಲಿರುವ ಮಾಹಿತಿಗಳಿರುವ 3,500ಕ್ಕೂ ಹೆಚ್ಚಿನ ಫೈಲ್‌ಗಳು ಅಮೆಜ಼ಾನ್ ಡಿವೈಸ್‌ಗಳ ದತ್ತಾಂಶದಲ್ಲಿರುವುದನ್ನು ಕಂಡ ಮಹಿಳೆಯೊಬ್ಬರು ಟಿಕ್‌ ಟಾಕ್ ವಿಡಿಯೋವೊಂದರಲ್ಲಿ ಈ ಸಂಬಂಧ ಶಾಕ್ ವ್ಯಕ್ತಪಡಿಸಿದ್ದಾರೆ. ತಮ್ಮ ಮನೆಯಲ್ಲಿ ಅಮೆಜ಼ಾನ್‌ Read more…

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ; ಉತ್ತರ ಪ್ರದೇಶ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಪ್ರಶ್ನೆಗಳ ಸುರಿಮಳೆ

ಲಖೀಂಪುರ ಖೇರಿ ಹಿಂಸಾಚಾರ ಪ್ರಕರಣ ಸಂಬಂಧ ನೂರಾರು ಮಂದಿ ರ್ಯಲಿಯಲ್ಲಿ ಭಾಗಿಯಾಗಿದ್ದರೂ ಸಹ ಬೆರಳೆಣಿಕೆಯಷ್ಟು ಸಾಕ್ಷಿದಾರರು ಮಾತ್ರ ಇರೋದು ಏಕೆ ಎಂದು ಸುಪ್ರೀಂಕೋರ್ಟ್​ ಉತ್ತರ ಪ್ರದೇಶ ಸರ್ಕಾರವನ್ನು ಪ್ರಶ್ನಿಸಿದೆ. Read more…

ಕೊರೊನಾ ಸಾಂಕ್ರಾಮಿಕದ ಬಳಿಕ ಸ್ಮಾರ್ಟ್​ಫೋನ್​ ಮಾರುಕಟ್ಟೆಯಲ್ಲಾಗಿದೆ ಈ ಮಹತ್ವದ ಬದಲಾವಣೆ….!

ಭಾರತೀಯ ಗ್ರಾಹಕರು ಸ್ಮಾರ್ಟ್​ಫೋನ್​ಗಳತ್ತ ಹೆಚ್ಚು ಒಲವು ತೋರುತ್ತಿದ್ದು ಬೆಲೆಬಾಳುವ ಸ್ಮಾರ್ಟ್​ಫೋನ್​ಗಳನ್ನು ಖರೀದಿ ಮಾಡುತ್ತಿದ್ದಾರೆ. ಜುಲೈ ಹಾಗೂ ಆಗಸ್ಟ್​ ತಿಂಗಳಲ್ಲಿ ಸ್ಮಾರ್ಟ್​ಫೋನ್​ ಮಾರಾಟದ ಬೆಲೆಯು ಕಳೆದ ವರ್ಷ ಇದೇ ತಿಂಗಳಿಗೆ Read more…

ಜೀವವಿಮೆ ಪಡೆಯಲು ನಡೆದಿತ್ತು ಬಹುದೊಡ್ಡ ಸಂಚು….! ಅಮಾಯಕನನ್ನು ಕೊಂದು ವಿಮೆ ಪಡೆಯಲು ಮುಂದಾದವರ ಹೆಡೆಮುರಿ ಕಟ್ಟಿದ ಖಾಕಿ

ನಾಗರಹಾವಿನಿಂದ ಕಚ್ಚಿಸಿಕೊಂಡು ವ್ಯಕ್ತಿಯೊಬ್ಬ ಸಾವಿನ ನಾಟಕವಾಡಲು ಯತ್ನಿಸಿದ ವಿಚಿತ್ರ ಘಟನೆಯೊಂದು ಮಹಾರಾಷ್ಟ್ರದ ಅಹಮದ್​ ನಗರದಲ್ಲಿ ನಡೆದಿದೆ. 54 ವರ್ಷದ ವ್ಯಕ್ತಿಯು 37.5 ಕೋಟಿ ರೂಪಾಯಿ ಮೌಲ್ಯದ ಜೀವವಿಮೆಯನ್ನು ಪಡೆಯುವ Read more…

SHOCKING NEWS: ಅಪ್ಪ ಬೈದಿದ್ದಕ್ಕೆ ಆತ್ಮಹತ್ಯೆಗೆ ಮುಂದಾದ ಬಾಲಕ; ರೈಲಿನಡಿ ಕುಳಿತು ಸೆಲ್ಫಿ ವಿಡಿಯೋ ಕಳುಹಿಸಿದ ವಿದ್ಯಾರ್ಥಿ

ಬೆಂಗಳೂರು: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಅಪ್ಪ ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಳ್ಳಲು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ ಘಟನೆ ನಡೆದಿದೆ. ಮಹದೇವಪುರದ 16 ವರ್ಷದ ಬಾಲಕ Read more…

BIG NEWS: ಕುಮಾರಸ್ವಾಮಿಯಿಂದ ಸೂಟ್ ಕೇಸ್ ರಾಜಕಾರಣ; ಜಮೀರ್ ಅಹ್ಮದ್ ಗಂಭೀರ ಆರೋಪ

ಹುಬ್ಬಳ್ಳಿ; ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿರುದ್ಧ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಶಾಸಕ ಜಮೀರ್ ಅಹ್ಮದ್, ಕುಮಾರಸ್ವಾಮಿ ಸೂಟ್ ಕೇಸ್ ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ Read more…

ಈ ಊರಿನಲ್ಲಿ ಬಾವಲಿಗಳಿಗೆ ಸಲ್ಲುತ್ತೆ ವಿಶೇಷ ಪೂಜೆ…!

ಕೊರೋನಾ ವೈರಸ್‌ನಿಂದಾಗಿ ಬಾವಲಿಗಳು ಕಳೆದ ಎರಡು ವರ್ಷಗಳಿಂದ ಮನುಕುಲದ ಸುದ್ದಿವಲಯದಲ್ಲಿ ನಕಾರಾತ್ಮಕ ಕಾರಣಗಳಿಗೆ ಸುದ್ದಿಯಲ್ಲಿವೆ. ಆದರೆ ಆಂಧ್ರ ಪ್ರದೇಶದ ಚಿತ್ತೂರು ಜಿಲ್ಲೆಯ ಜನರು ಈ ಸಸ್ತನಿಗಳನ್ನು ತಮ್ಮ ಮಕ್ಕಳ Read more…

BIG NEWS: ಬಿಜೆಪಿಯವರು ಮನುವಾದಿಗಳು; ಕಂಬಳಿ ಹಾಕಿದಾಕ್ಷಣ ಆ ಗೌರವ ಬಂದು ಬಿಡುತ್ತಾ…? ಸಿಎಂ ಬೊಮ್ಮಾಯಿಗೂ ಟಾಂಗ್ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಸಿದ್ದರಾಮಯ್ಯ ಜಾತಿ ರಾಜಕಾರಣ ಮಾಡುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಜಾತಿ ಹುಟ್ಟುಹಾಕಿದ್ದು ಮನುಸ್ಮೃತಿಗಳು, ಮನುವಾದಿಗಳು. ಹೀಗಿರುವಾಗ ಅವರು ನಮಗೆ Read more…

5 ಕೋಟಿ ರೂ. ಮೌಲ್ಯದ ಅಂಬರ್ ಗ್ರೀಸ್ ವಶ: ಇಬ್ಬರು ಅರೆಸ್ಟ್

ಕಾರವಾರ: ಉತ್ತರ ಕನ್ನಡ ಜಿಲ್ಲೆ ಶಿರಸಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, 5 ಕೋಟಿ ರೂಪಾಯಿ ಮೌಲ್ಯದ ಅಂಬರ್ ಗ್ರೀಶ್(ತಿಮಿಂಗಿಲ ವಾಂತಿ) ವಶಪಡಿಸಿಕೊಂಡಿದ್ದಾರೆ. ಶಿರಸಿ ಡಿವೈಎಸ್ಪಿ ರವಿ ಡಿ. Read more…

ಚಂಡಮಾರುತದಿಂದ ಗೋಡಂಬಿ ಬೆಳೆ ರಕ್ಷಿಸಲು ನೈಸರ್ಗಿಕ ವಿಧಾನ ಅಭಿವೃದ್ಧಿಪಡಿಸಿದ ಮಹಿಳೆ

ನಿರಂತರ ಚಂಡಮಾರುತಗಳ ಹಾವಳಿಯಿಂದ ಗೋಡಂಬಿ ಫಸಲನ್ನು ಕಾಪಾಡಿಕೊಳ್ಳಲು ಕೇರಳದ ಕಣ್ಣೂರು ಜಿಲ್ಲೆಯ ಮಹಿಳೆಯೊಬ್ಬರು ಆವಿಷ್ಕಾರೀ ಐಡಿಯಾವೊಂದನ್ನು ಅಭಿವೃದ್ಧಿ ಪಡಿಸಿದ್ದಾರೆ. ಮಕ್ಕಳಿಗೆ ಚೀನಾ ಆಟಿಕೆ ಕೊಡಿಸುವ ಪೋಷಕರಿಗೆ ಮುಖ್ಯ ಮಾಹಿತಿ: Read more…

ತಾಯಿ ಅನಾರೋಗ್ಯದ ಕಥೆ ಹೇಳಿ ಕಾರು ಪಡೆದು ಮಹಿಳೆ ಪರಾರಿ

ಕರುಣೆ ಎನ್ನುವುದು ಬಹಳ ಶ್ರೇಷ್ಠವಾದ ಗುಣ. ಆದರೆ ಕರುಣೆ ತೋರಲು ಯೋಗ್ಯರನ್ನು ಆಯ್ದುಕೊಳ್ಳುವುದು ಅಷ್ಟೇ ದೊಡ್ಡ ತಲೆನೋವಿನ ಕೆಲಸ. ತಪ್ಪಾದ ವ್ಯಕ್ತಿಗಳ ಮೇಲೆ ಹೀಗೆ ಕರುಣೆ ತೋರಿದರೆ ನಮಗೇ Read more…

ಮಕ್ಕಳಿಗೆ ಚೀನಾ ಆಟಿಕೆ ಕೊಡಿಸುವ ಪೋಷಕರಿಗೆ ಮುಖ್ಯ ಮಾಹಿತಿ: ಕ್ಯಾನ್ಸರ್, ಅನ್ನನಾಳ, ಶ್ವಾಸಕೋಶ ರೋಗ ಸಾಧ್ಯತೆ

ಚೀನಾ ಆಟಿಕೆಗಳಿಂದ ಮಕ್ಕಳಿಗೆ ಗಂಭೀರ ಕಾಯಿಲೆ ಬರಬಹುದಾದ ಸಾಧ್ಯತೆಯಿದೆ. ರಾಸಾಯನಿಕ ಪದಾರ್ಥ ಬಳಕೆಯಿಂದಾಗಿ ಮಕ್ಕಳ ಅನ್ನನಾಳ, ಶ್ವಾಸಕೋಶ ರೋಗ, ಕ್ಯಾನ್ಸರ್ ನಂತಹ ಗಂಭೀರ ಕಾಯಿಲೆಗಳು ಬರಬಹುದು ಎಂದು ತಜ್ಞರು Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...