alex Certify Live News | Kannada Dunia | Kannada News | Karnataka News | India News - Part 373
ಕನ್ನಡ ದುನಿಯಾ
    Dailyhunt JioNews

Kannada Duniya

ಬೆಳ್ಳಗಾಗಲು ಬಯಸುವವರು ಹೀಗೆ ಮಾಡಿ

ಬೆಳ್ಳಗಾಗಲು ಬಯಸುವವರು ಕೃತಕ ಬಣ್ಣಗಳನ್ನು ಹಚ್ಚಿ ಗೌರವರ್ಣ ಪಡೆದರೂ ಇದು ತಾತ್ಕಾಲಿಕವಾದದ್ದು, ನಿಮ್ಮ ತ್ವಚೆ ನೈಸರ್ಗಿಕವಾಗಿ ಕಾಂತಿಯುಕ್ತವಾಗಿಡಲು ಈ ಕೆಳಕಂಡ ವಿಧಾನ ಅನುಸರಿಸಿ. 2 ಬೆಟ್ಟದ ನೆಲ್ಲಿಕಾಯಿ ತಿರುಳನ್ನು Read more…

ಕೆಂಪಾದ ತುಟಿ ಬೇಕೆನಿಸಿದವರು ಹೀಗೆ ಮಾಡಿ

ಗುಲಾಬಿ ಹೂವಿನ ಬಣ್ಣದ ತುಟಿ ಇರಬೇಕು ಎಂಬ ಆಸೆ ಸಾಮಾನ್ಯವಾಗಿ ಎಲ್ಲಾ ಹೆಣ್ಣುಮಕ್ಕಳಿಗೆ ಇರುತ್ತದೆ. ಕಲವರಿಗೆ ಚಳಿಗಾಲ ಬಂತೆಂದರೆ ತುಟಿ ಒಡೆಯುವುದು, ಅದರ ಅಂದಗೆಡುವುದು ಹೀಗೆ ಸಾಕಷ್ಟು ಸಮಸ್ಯೆಗಳನ್ನು Read more…

ಮೇಲ್ಮನೆ ಚುನಾವಣೆ: 6 ಕ್ಷೇತ್ರಗಳ ಫಲಿತಾಂಶ ಇಂದು ಪ್ರಕಟ

ಬೆಂಗಳೂರು: ವಿಧಾನ ಪರಿಷತ್ ನ 3 ಶಿಕ್ಷಕರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಎರಡು ದಿನಗಳ ನಡೆದ ಚುನಾವಣೆಯ ಮತ ಎಣಿಕೆ ಇಂದು ನಡೆಯಲಿದೆ. ಕಣದಲ್ಲಿರುವ 78 ಅಭ್ಯರ್ಥಿಗಳ Read more…

ಕಪ್ಪು ಮಂಡಿಯನ್ನು ಹೀಗೆ ಬಿಳಿಯಾಗಿಸಿ

ನಿಮ್ಮ ಮಂಡಿಯೂ ಕಪ್ಪಾಗಿದೆಯೇ…? ಸಣ್ಣ ಉಡುಪುಗಳನ್ನು ಧರಿಸಲು ತೊಂದರೆಯಾಗುತ್ತಿದೆಯೇ, ಇದರ ನಿವಾರಣೆಗೆ ಕೆಲವು ಮನೆಮದ್ದುಗಳನ್ನು ಪ್ರಯತ್ನಿಸಿ ನೋಡಬಹುದು. ನೈಸರ್ಗಿಕ ಔಷಧವಾದ ಅಲೊವೇರಾವನ್ನು ಸಿಪ್ಪೆಯಿಂದ ಪ್ರತ್ಯೇಕಿಸಿ. ಅದರ ಜೆಲ್ ಅನ್ನು Read more…

ಪುರುಷರ ಲೈಂಗಿಕ ಬಯಕೆ ಹೆಚ್ಚಿಸಲು ಸಹಕಾರಿ ಈ ತರಕಾರಿ

ಸಂಬಂಧದಲ್ಲಿ ಲೈಂಗಿಕ ಜೀವನ ಉತ್ತಮವಾಗಿದ್ದರೆ ಮಾತ್ರ ನಿಮ್ಮ ವೈವಾಹಿಕ ಜೀವನ ಸುಖಕರವಾಗಿರುತ್ತದೆ. ಆದರೆ ಕೆಲವು ಪುರುಷರಿಗೆ ತಮ್ಮ ಸಂಗಾತಿಯನ್ನು ತೃಪ್ತಿ ಪಡಿಸಲು ಸಾಧ್ಯವಾಗುವುದಿಲ್ಲ. ಹಾಗಾಗಿ ಅವರು ತಮ್ಮ ಲೈಂಗಿಕ Read more…

ಅಶ್ವತ್ಥ ಮರಕ್ಕೆ ಪ್ರದಕ್ಷಣೆ ಹಾಕಿದ್ರೆ ಪ್ರಾಪ್ತವಾಗಲಿದೆ ಮಾನಸಿಕ ಶಾಂತಿ

ಪ್ರದಕ್ಷಿಣೆ ಬಹಳ ಪ್ರಾಚೀನವಾದುದು. ದೇವಾಲಯ, ನದಿ, ಮರ ಇತ್ಯಾದಿಗಳ ಪ್ರದಕ್ಷಣೆಗೆ ಬೇರೆ ಬೇರೆ ಪ್ರಾಮುಖ್ಯತೆ ಇದೆ. ಅಶ್ವತ್ಥ ಮರಕ್ಕೆ ಪ್ರತಿ ದಿನ ಪೂಜೆ ಮಾಡುವ ಜೊತೆಗೆ ಪ್ರದಕ್ಷಣೆ ಹಾಕಬೇಕು. Read more…

ಅಮಾವಾಸ್ಯೆಯಂದು ನಿಂಬೆ ಹಣ್ಣಿನಿಂದ ಮುಖ್ಯ ಬಾಗಿಲ ಬಳಿ ಹೀಗೆ ಮಾಡಿದ್ರೆ ದೂರವಾಗುತ್ತೆ ದುಷ್ಟಶಕ್ತಿ

ಅಮಾವಾಸ್ಯೆ ಅತ್ಯಂತ ಶಕ್ತಿವಂತ ದಿನ ಏನೂ ಮಾಡದಿದ್ದರೂ ಈ ಚಿಕ್ಕ ಕೆಲಸ ಮಾಡಿದರೆ ಎತಂಹ ಬಡವ ಕೂಡ ಶ್ರೀಮಂತರಾಗುತ್ತಾರೆ..!! ಕೆಟ್ಟ ಜನರ ಕಣ್ಣಿನ ಆಯಾಸವನ್ನು ಹೋಗಲಾಡಿಸಲು ಅಮಾವಾಸ್ಯೆ ತಿಥಿಯಂದು Read more…

ಮಹಿಳೆಯರ ಖಾತೆಗೆ ಮಾಸಿಕ 8,500 ರೂ. ಜಮಾ ಮಾಡುವಂತೆ ಕಾಂಗ್ರೆಸ್ ಕಚೇರಿಗೆ ಮಹಿಳೆಯರ ಲಗ್ಗೆ

ಲಖನೌ: ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಬುಧವಾರ ಲಖನೌದಲ್ಲಿರುವ ಕಾಂಗ್ರೆಸ್ ಕಚೇರಿಯ ಹೊರಗೆ ಹಲವಾರು ಮುಸ್ಲಿಂ ಮಹಿಳೆಯರು ಜಮಾಯಿಸಿ ಖಾತೆಗೆ 8500 ರೂ. ಜಮಾ ಮಾಡುವಂತೆ ಒತ್ತಾಯಿಸಿದ್ದಾರೆ. Read more…

ಉತ್ತರಾಖಂಡದಲ್ಲಿ ಸಿಲುಕಿದ ಚಾರಣಿಗರ ರಕ್ಷಣೆಗೆ ಪ್ರಯತ್ನ: ಸಿಎಂ ಮಾಹಿತಿ

ಬೆಂಗಳೂರು: ಉತ್ತರಾಖಂಡದಲ್ಲಿ ಸಂಕಷ್ಟಕ್ಕೆ ಸಿಲುಕಿದ ರಾಜ್ಯದ ಚಾರಣಿಗರ ರಕ್ಷಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಉತ್ತರಾಖಂಡದ ಶಾಸ್ತ್ರತಾಳ್ ನಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಚಾರಣಕ್ಕೆ ತೆರಳಿದ್ದ ರಾಜ್ಯದ Read more…

ಜೂನ್ 8 ರಂದೇ ಮೋದಿ ಪ್ರಮಾಣ ವಚನ ಸ್ವೀಕಾರದ ಹಿಂದಿದೆಯಾ ರಾಜಯೋಗದ ರಹಸ್ಯ…? ಸಂಖ್ಯಾಶಾಸ್ತ್ರದಲ್ಲಿ 8 ರ ಮಹತ್ವ

ನವದೆಹಲಿ: ಬಿಜೆಪಿ ನಾಯಕ ನರೇಂದ್ರ ಮೋದಿ ಅವರು ಜೂನ್ 8 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ. 8 ಸಂಖ್ಯೆಯನ್ನು ಗಮನಿಸಿದಾಗ Read more…

NDA ಮೈತ್ರಿಕೂಟದ ನಾಯಕರಾಗಿ ಮೋದಿ: ಸರ್ಕಾರ ರಚನೆಗೆ ಮಿತ್ರಪಕ್ಷಗಳ ನಾಯಕರಿಂದ ಬೆಂಬಲ ಪತ್ರ ಸಲ್ಲಿಕೆ

ನವದೆಹಲಿ: ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟದ(ಎನ್‌ಡಿಎ) ಎಲ್ಲಾ ಸದಸ್ಯರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮೈತ್ರಿಕೂಟದ ನಾಯಕರಾಗಿ ತಮ್ಮ ಬೆಂಬಲವನ್ನು ನೀಡಿದ್ದಾರೆ. ಮುಂದಿನ ಸರ್ಕಾರ ರಚನೆಯ ಕುರಿತು ಚರ್ಚಿಸಲು ಲೋಕಸಭೆ Read more…

ಚುನಾವಣಾ ಫಲಿತಾಂಶದ ಒತ್ತಡ ಕಡಿಮೆ ಮಾಡಿಕೊಳ್ಳಲು ಇಲ್ಲಿದೆ ಸುಲಭದ ಟಿಪ್ಸ್‌

ಕ್ರಿಕೆಟ್‌, ಫುಟ್ಬಾಲ್‌ ಪಂದ್ಯಗಳನ್ನು ವೀಕ್ಷಿಸುವಾಗ ಒತ್ತಡ ಹಾಗೂ ಕಾತರ ಸಹಜ. ಅದೇ ರೀತಿ ಲೋಕಸಭಾ ಚುನಾವಣೆ ಫಲಿತಾಂಶದ ಸಂದರ್ಭದಲ್ಲೂ ಜನರು ತೀವ್ರ ಒತ್ತಡ ಅನುಭವಿಸಿದ್ದಾರೆ. ಸೋಲು-ಗೆಲುವಿನ ಲೆಕ್ಕಾಚಾರ ಜನರನ್ನು Read more…

ಕೇವಲ 48 ಮತಗಳ ಅಂತರದಿಂದ ಗೆದ್ದ ಶಿವಸೇನೆ ಅಭ್ಯರ್ಥಿ: ಇಲ್ಲಿದೆ ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ಅತಿ ಕಡಿಮೆ ಅಂತರದಲ್ಲಿ ಗೆದ್ದವರ ವಿವರ

ಮುಂಬೈ: 2024 ರ ಲೋಕಸಭಾ ಚುನಾವಣೆಯಲ್ಲಿ, ಶಿವಸೇನಾ(ಶಿಂಧೆ ಬಣ) ಅಭ್ಯರ್ಥಿ ರವೀಂದ್ರ ವೈಕರ್ ಅವರು ಮುಂಬೈ ವಾಯುವ್ಯ ಕ್ಷೇತ್ರದಲ್ಲಿ ಕೇವಲ 48 ಮತಗಳಿಂದ ಶಿವಸೇನಾ UBT ಅಭ್ಯರ್ಥಿ ಅಮೋಲ್ Read more…

ಲೋಕಸಭಾ ಚುನಾವಣಾ ಫಲಿತಾಂಶದ ಸಂಪೂರ್ಣ ವಿವರವನ್ನು ಜಸ್ಟ್ ಈ ರೀತಿ ಪಡೆಯಿರಿ..!

ಬೆಂಗಳೂರು : ಬಹುನಿರೀಕ್ಷಿತ 2024ರ ಲೋಕಸಭಾ ಚುನಾವಣಾ ಫಲಿತಾಂಶವು ನಿನ್ನೆ ಹೊರಬಿದ್ದಿದೆ. ಲೋಕಸಭಾ ಚುನಾವಣೆಯಲ್ಲಿ ಎನ್ಡಿಎ 292 ಸ್ಥಾನಗಳನ್ನು ಪಡೆದುಕೊಂಡಿದ್ದರೆ, ಇಂಡಿಯಾ ಮೈತ್ರಿ ಕೂಟವು 234 ಸ್ಥಾನಗಳನ್ನು ಪಡೆದುಕೊಂಡಿದೆ. Read more…

ಬೆಂಗಳೂರು : ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ..!

ಬೆಂಗಳೂರು : ಲಿವಿಂಗ್ ಟುಗೆದರ್ ನಲ್ಲಿದ್ದ ಜೋಡಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಹೊರವಲಯದ ಬನ್ನೇರುಘಟ್ಟದ ಜನತಾ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಪ್ರಭು (38) ಲಕ್ಷಮ್ಮ Read more…

ಜೈಲಿನಲ್ಲಿರುವ ಇಬ್ಬರು ಅಭ್ಯರ್ಥಿಗಳಿಗೆ ಲೋಕಸಭಾ ಚುನಾವಣೆಯಲ್ಲಿ ಗೆಲುವು..! ನಿಯಮಗಳು ಯಾವುವು ?

18 ನೇ ಲೋಕಸಭೆಯ ಚುನಾವಣೆಗಳು ಮುಕ್ತಾಯಗೊಂಡಿದ್ದು, ಇಬ್ಬರು ಹೊಸ ಸಂಸತ್ ಸದಸ್ಯರು ಜೈಲಿನಲ್ಲಿದ್ದಾರೆ ಮತ್ತು ಜೈಲಿನಿಂದ ತಮ್ಮ ಸ್ಥಾನಗಳನ್ನು ಗೆದ್ದಿದ್ದಾರೆ.ನಿಯಮದ ಪ್ರಕಾರ ಅವರ ಅಧಿಕಾರಾವಧಿ ಹೇಗೆ ಮುಂದುವರಿಯುತ್ತದೆ ಎಂಬುದನ್ನು Read more…

ಪಟಾಕಿ ಸಿಡಿಸಿದ್ದಕ್ಕೆ ‘BJP’ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ..!

ಮಂಗಳೂರು : ಪಟಾಕಿ ಸಿಡಿಸಿದ್ದಕ್ಕೆ ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದಲ್ಲಿ ನಡೆದಿದೆ. ಬಿಜೆಪಿ ಅಭ್ಯರ್ಥಿ Read more…

ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಕುರಿತು ರೈತರಿಗೆ ಇಲ್ಲಿದೆ ಮಾಹಿತಿ

ಮಡಿಕೇರಿ : 2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕೊಡಗು ಜಿಲ್ಲೆಯಲ್ಲಿ ಈವರೆಗೆ 324 ಮಿ.ಮಿ. ಮಳೆಯಾಗಿದ್ದು, ವಾಡಿಕೆಗಿಂತ ಶೇ.21 ರಷ್ಟು ಹೆಚ್ಚಾಗಿ ಮಳೆಯಾಗಿರುತ್ತದೆ. ರೈತರು ಮುಂಗಾರು ಹಂಗಾಮಿನ ಪೂರ್ವ Read more…

ಗಮನಿಸಿ : ಹಿಂದುಳಿದ ವರ್ಗಗಳ ಕಾನೂನು ಪದವೀಧರರ ತರಬೇತಿಗಾಗಿ ಅರ್ಜಿ ಆಹ್ವಾನ

ಬಳ್ಳಾರಿ: ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2024-25ನೇ ಸಾಲಿಗೆ ಕಾನೂನು ಪದವೀಧರರ ತರಬೇತಿಗಾಗಿ ಅರ್ಹ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಹಿಂದುಳಿದ ವರ್ಗಗಳ Read more…

ವಿಮ್ಸ್ ವೈದ್ಯರ ಮೇಲೆ ಹಲ್ಲೆ : ಸೂಕ್ತ ಕ್ರಮ ಕೈಗೊಳ್ಳಲು ಸೂಚನೆ

ಬಳ್ಳಾರಿ : ವಿಮ್ಸ್ ಸಂಸ್ಥೆಯ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆಯಲ್ಲಿನ ತುರ್ತುಚಿಕಿತ್ಸಾ ಘಟಕದಲ್ಲಿ ದಾಖಲಾಗಿದ್ದ ರೋಗಿ ಇತ್ತೀಚೆಗೆ ಮರಣ ಹೊಂದಿದ ಸಂಬಂಧ ರೋಗಿಯ ಸಹಾಯಕರು, ಆಸ್ಪತ್ರೆಯ ಮಹಿಳಾ ಗೃಹ ವೈದ್ಯರ Read more…

BREAKING : ಹಾಸನದಲ್ಲಿ ಸಿಡಿಲು ಬಡಿದು ಇಬ್ಬರು ಮಹಿಳೆಯರು ಸಾವು, ಮೂವರಿಗೆ ಗಂಭೀರ ಗಾಯ..!

ಹಾಸನ : ಸಿಡಿಲು ಬಡಿದು ಇಬ್ಬರು ಮಹಿಳೆಯರು ಸ್ಥಳದಲ್ಲೇ ಮೃತಪಟ್ಟ ದುರ್ಘಟನೆ ಹಾಸನ ಜಿಲ್ಲೆ ಅರಕಲಗೂಡಿನ ದೊಡ್ಡಮಗ್ಗೆ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮುತ್ತಮ (70) ಪುಟ್ಟಮ್ಮ (60) ಎಂದು Read more…

BREAKING : ಬೆಂಗಳೂರು ‘ರೇವ್ ಪಾರ್ಟಿ’ ಪ್ರಕರಣ : ನಟಿ ಹೇಮಾ 24 ಗಂಟೆ ‘CCB’ ಕಸ್ಟಡಿಗೆ..!

ಬೆಂಗಳೂರು : ಬೆಂಗಳೂರಿನಲ್ಲಿ ನಡೆದಿದ್ದ ರೇವ್ ಪಾರ್ಟಿ ಪ್ರಕರಣದ ತನಿಖೆಯನ್ನು ಸಿಸಿಬಿ ಪೊಲೀಸರು ಚುರುಕುಗೊಳಿಸಿದ್ದು, ಸದ್ಯ ನಟಿ ಹೇಮಾರನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ನಟಿ ಹೇಮಾ ಅವರನ್ನು Read more…

BREAKING : ಸಿಎಂ ‘ಅರವಿಂದ್ ಕೇಜ್ರಿವಾಲ್’ ಗೆ ಬಿಗ್ ಶಾಕ್ ; ಮಧ್ಯಂತರ ಜಾಮೀನು ನೀಡಲು ಕೋರ್ಟ್ ನಕಾರ..!

ನವದೆಹಲಿ : ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ದೆಹಲಿ ನ್ಯಾಯಾಲಯ ನಿರಾಕರಿಸಿದೆ. ವೈದ್ಯಕೀಯ ಕಾರಣಗಳಿಗಾಗಿ 7 ದಿನಗಳ ಮಧ್ಯಂತರ Read more…

ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ಪ್ರವೇಶಾತಿಗೆ ಅರ್ಜಿ ಆಹ್ವಾನ, ಇಲ್ಲಿದೆ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯದಲ್ಲಿ 270 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳು ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದು ಆಗಸ್ಟ್ -2024 ರ ಸಾಲಿನ ಸರ್ಕಾರಿ ಕೈಗಾರಿಕಾ Read more…

ಶಿವಮೊಗ್ಗ : ಜಿಲ್ಲೆಯ ಈ ಪ್ರದೇಶಗಳಲ್ಲಿ ನಾಡಿದ್ದು ವಿದ್ಯುತ್ ವ್ಯತ್ಯಯ |Power Cut

ಶಿವಮೊಗ್ಗ : ನಗರದ ಈ ಪ್ರದೇಶಗಳಲ್ಲಿ ನಾಡಿದ್ದು ಬೆಳಗ್ಗೆ 09.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಪ್ರಕಟಣೆ ತಿಳಿಸಿದೆ. ಎಂ.ಆರ್.ಎಸ್. ಶಿವಮೊಗ್ಗದ 110 ಕೆವಿ ವಿ.ವಿ Read more…

BREAKING : ಮಹಾರಾಷ್ಟ್ರ ‘DCM’ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ..!

ನವದೆಹಲಿ : ಮಹಾರಾಷ್ಟ್ರದಲ್ಲಿ ಬಿಜೆಪಿ ಸೋಲಿನ ಹೊಣೆ ಹೊತ್ತು ಉಪಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಮತ್ತು ಹಿರಿಯ ಬಿಜೆಪಿ ನಾಯಕ ದೇವೇಂದ್ರ ಫಡ್ನವೀಸ್ Read more…

ಅಂಗವಿಕಲ ಅಭ್ಯರ್ಥಿಗಳಿಗೆ ‘KEA’ ಮುಖ್ಯ ಮಾಹಿತಿ ; ಜೂ. 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ

ಬೆಂಗಳೂರು : ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳಿಗೆ ಅಂಗವಿಕಲ ಕೋಟಾದಲ್ಲಿ ಮೀಸಲಾತಿ ಬಯಸಿರುವ ಅಭ್ಯರ್ಥಿಗಳಿಗೆ ಜೂನ್ 10 ರಿಂದ 12ರ ವರೆಗೆ ವೈದ್ಯಕೀಯ ತಪಾಸಣೆ ನಡೆಯಲಿದೆ. Read more…

ನಿಮ್ಮ ಜಾಗದಲ್ಲಿ ಪಾತಳ ನಡಿಗೆ ಸಮಸ್ಯೆ ಇದ್ದರೆ ಮನೆ ಕಟ್ಟುವಾಗ ಮಾಡಿ ಈ ಪರಿಹಾರ

ಪ್ರತಿಯೊಬ್ಬರು ತಮ್ಮದೇ ಆದ ಮನೆಯನ್ನು ಹೊಂದಲು ಬಯಸುತ್ತಾರೆ. ಅದಕ್ಕಾಗಿ ಜಾಗವನ್ನು ಖರೀದಿಸುತ್ತಾರೆ. ಆದರೆ ಕೆಲವು ಜಾಗದಲ್ಲಿ ಪಾತಳ ನಡಿಗೆ ಇರುತ್ತದೆ. ಅಂದರೆ ಆ ಜಾಗ ನಾಗದೇವರಿಗೆ ಸಂಬಂಧಿಸಿದ್ದು ಆಗಿರುತ್ತದೆ. Read more…

ಒಂದೇ ವಿಮಾನದಲ್ಲಿ ಒಟ್ಟಿಗೆ ಪ್ರಯಾಣಿಸಿದ ನಿತೀಶ್ ಕುಮಾರ್ – ತೇಜಸ್ವಿ ಯಾದವ್ : ವಿಡಿಯೋ ವೈರಲ್

ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟವಾದ ಒಂದು ದಿನದ ನಂತರ ಬಿಹಾರ ಮುಖ್ಯಮಂತ್ರಿ ಮತ್ತು ಜೆಡಿಯು ಮುಖ್ಯಸ್ಥ ನಿತೀಶ್ ಕುಮಾರ್ ಮತ್ತು ರಾಷ್ಟ್ರೀಯ ಜನತಾ ದಳ (ಆರ್ಜೆಡಿ) ಮುಖಂಡ ತೇಜಸ್ವಿ Read more…

ರಾಜ್ಯದಲ್ಲಿ ಇಂದು ಭಾರಿ ‘ಮಳೆ’ ಮುನ್ನೆಚ್ಚರಿಕೆ ; 17 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಣೆ..!

ಬೆಂಗಳೂರು : ರಾಜ್ಯದ ವಿವಿಧೆಡೆ ಇಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು 17 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಿಸಿದೆ. ಯಾದಗಿರಿ, ರಾಯಚೂರು, Read more…

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...