alex Certify Live News | Kannada Dunia | Kannada News | Karnataka News | India News - Part 3739
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಲಸಿಕೆ ಅಭಿಯಾನದಲ್ಲಿ ಹೊಸ ದಾಖಲೆ, 100 ಕೋಟಿ ಡೋಸ್ ವ್ಯಾಕ್ಸಿನ್, ಸಂಭ್ರಮಾಚರಣೆಯಲ್ಲಿ ಅತಿ ದೊಡ್ಡ ತ್ರಿವರ್ಣ ಧ್ವಜ ಪ್ರದರ್ಶನ

ನವದೆಹಲಿ: ಕೋವಿಡ್ ಲಸಿಕೆ ಅಭಿಯಾನದಲ್ಲಿ ಇಂದು ಹೊಸ ದಾಖಲೆ ನಿರ್ಮಾಣವಾಗಿದೆ. ದೇಶದಲ್ಲಿ 100 ಕೋಟಿ ಡೋಸ್ ನೀಡಿಕೆ ಪೂರ್ಣಗೊಂಡಿದ್ದು, ಸಂಭ್ರಮಾಚರಣೆಗೆ ಸಿದ್ಧತೆ ಕೈಗೊಳ್ಳಲಾಗಿದೆ. ಇಂದು ಲಸಿಕಾ ಕೇಂದ್ರಕ್ಕೆ ಪ್ರಧಾನಿ Read more…

ಮೀಸಲಾತಿ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿಹಿ ಸುದ್ದಿ

ಬೆಂಗಳೂರು: ಕಾನೂನು ಚೌಕಟ್ಟಿನಲ್ಲಿ ಮೀಸಲಾತಿ ಒದಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ. ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ಕಲ್ಪಿಸುವಂತೆ ವಾಲ್ಮೀಕಿ ಸಮುದಾಯ ಸೇರಿ Read more…

ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ರಾಜ್ಯಾದ್ಯಂತ ಇಂದಿನಿಂದ 6 -10 ನೇ ಕ್ಲಾಸ್, ಬಿಸಿಯೂಟ ಪುನಾರಂಭ

ಬೆಂಗಳೂರು: ಗುರುವಾರದಿಂದ ರಾಜ್ಯದಲ್ಲಿ 6 -10 ನೇ ತರಗತಿ, ಬಿಸಿಯೂಟ ಯೋಜನೆ ಪುನಾರಂಭವಾಗಲಿವೆ. ನಿನ್ನೆಗೆ ದಸರಾ ರಜೆ ಮುಗಿದಿದ್ದು, 6 ರಿಂದ 10ನೇ ತರಗತಿ ಮಕ್ಕಳಿಗೆ ಮತ್ತೆ ಭೌತಿಕ Read more…

BPL ಕಾರ್ಡ್ ದಾರರಿಗೆ ಮುಖ್ಯ ಮಾಹಿತಿ, ಇ-ಕೆವೈಸಿ ಇಲ್ಲದವರ ಪಡಿತರ ಸ್ಥಗಿತ

ಬೆಂಗಳೂರು: ಬಿಪಿಎಲ್ ಕಾರ್ಡ್ ದಾರರು ಇ -ಕೆವೈಸಿ ಮಾಡಿಸಲು ಅಕ್ಟೋಬರ್ 31 ರವರೆಗೆ ಅವಕಾಶವಿದೆ. ಕೂಡಲೇ ಪಡಿತರ ಕೇಂದ್ರಕ್ಕೆ ತೆರಳಿ ಆಧಾರ್, ಬೆರಳಚ್ಚು ನೀಡುವ ಮೂಲಕ ಇ -ಕೆವೈಸಿ Read more…

ಮನೆಯಲ್ಲಿರುವ ಈ ವಸ್ತುಗಳನ್ನು ಹೊರಗೆ ಹಾಕಿದ್ರೆ ಒಲಿಯಲಿದ್ದಾಳೆ ಲಕ್ಷ್ಮಿ

ದೀಪಾವಳಿ ಸಂದರ್ಭದಲ್ಲಿ ಮನೆಯನ್ನು ಸ್ವಚ್ಛಗೊಳಿಸುವ ಕಾರ್ಯ ನಡೆಯುತ್ತದೆ. ಆಗ ಮನೆ ಸ್ವಚ್ಛ ಮಾಡಿ ಮನೆಯಲ್ಲಿರುವ ಕೆಲ ವಸ್ತುಗಳನ್ನು ಹೊರ ಹಾಕದೆ ಇದ್ರೆ ಇಂದೇ ಮನೆಯಲ್ಲಿರುವ ಈ ವಸ್ತುಗಳನ್ನು ಆಚೆ Read more…

ಕಾರ್ತಿಕ ಮಾಸದಲ್ಲಿ ಮಾಡಬೇಡಿ ಈ ಕೆಲಸ

ಭಗವಂತ ವಿಷ್ಣು ಹಾಗೂ ಲಕ್ಷ್ಮಿಗೆ ಅತ್ಯಂತ ಪ್ರಿಯವಾದ ತಿಂಗಳು ಕಾರ್ತಿಕ ಮಾಸ. ಕಾರ್ತಿಕ ಮಾಸ, ಅಕ್ಟೋಬರ್ 21ರಿಂದ ಶುರುವಾಗಲಿದ್ದು, ನವೆಂಬರ್ 19ರವರೆಗೆ ಇರಲಿದೆ. ನಿದ್ರೆಯಿಂದ ಏಳುವ ವಿಷ್ಣು, ಭಕ್ತರ Read more…

ಶಾಕಿಂಗ್​: ನಿರೂಪಕಿ ವಾರ್ತೆ ಓದುತ್ತಿದ್ದ ವೇಳೆಯೇ ಪ್ರಸಾರವಾಯ್ತು ನೀಲಿ ಚಿತ್ರ..!

ದೇಶ – ವಿದೇಶಗಳಲ್ಲಿ ಏನು ನಡೀತಾ ಇದೆ, ನಮ್ಮ ಸುತ್ತಲಿನ ಪ್ರಪಂಚದಲ್ಲಿ ಏನೆಲ್ಲ ಚರ್ಚೆ ನಡೆಯುತ್ತಿದೆ..? ಹೀಗೆ ಅನೇಕ ವಿಚಾರಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ನಾವು ವಾರ್ತೆಯನ್ನು ನೋಡುತ್ತೇವೆ. Read more…

‘ನಾನೇನು ಮುದುಕಿಯಲ್ಲ’ ಎಂದ 95 ವರ್ಷದ ಬ್ರಿಟನ್​ ರಾಣಿ ಎಲೆಜಬೆತ್​…!

ರಾಣಿ ಎಲಿಜಬೆತ್​ II ಬ್ರಿಟನ್​ನ ದೀರ್ಘಾಯುಷ್ಯ ಹೊಂದಿದ ಹಾಗೂ ದೀರ್ಘಾವದಿಯ ರಾಣಿಯಾಗಿದ್ದಾರೆ. ಹಾಗಂತ ನೀವು ಆಕೆಯನ್ನು ವೃದ್ಧೆ ಎಂದು ಕರೆಯುವಂತಿಲ್ಲ..! 95 ವರ್ಷದ ಈ ಬ್ರಿಟಿಷ್ ರಾಣಿ ನಿಯತಕಾಲಿಕೆಯೊಂದು Read more…

BREAKING NEWS: ವಲಸೆ ಕಾರ್ಮಿಕರ ಹತ್ಯೆ ಮಾಡಿದ್ದ ಲಷ್ಕರ್ ಉಗ್ರರು ಫಿನಿಶ್

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ವಲಸೆ ಕಾರ್ಮಿಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಲಷ್ಕರ್ ಎ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ. ಭಾರತೀಯ ಸೇನೆಯಿಂದ Read more…

ಪಿಲಿಕುಳದ ಪ್ರಸಿದ್ಧ ಲಂಗೂರ್​​ ಸಾವು; 21 ವರ್ಷದ ಕೋತಿಯ ಹಿಂದಿದೆ ಕರುಣಾಜನಕ ಕತೆ

ಒಂದು ಕಾಲದಲ್ಲಿ ಮದ್ಯವ್ಯಸನಿಯಾಗಿದ್ದ 21 ವರ್ಷದ ಲಂಗೂರ್​​ ಮಂಗಳೂರಿನ ಪಿಲಿಕುಳ ನೈಸರ್ಗಿಕ ಧಾಮದಲ್ಲಿ ಸಾವನ್ನಪ್ಪಿದೆ. ಮಂಗಳೂರಿನ ಈ ಪಾರ್ಕ್​ಗೆ ಕರೆತರಲಾಗಿದ್ದ ಮೊದಲ ಲಂಗೂರ್ ಇದಾಗಿತ್ತು. ರಾಜು ಎಂಬ ಈ Read more…

ಸಖತ್ ಸ್ಟೆಪ್ಸ್ ಹಾಕಿದ ಸ್ಪೈಸ್ ಜೆಟ್ ಏರ್ ಹೋಸ್ಟೆಸ್: ವಿಡಿಯೋ ವೈರಲ್

ಕೆಲವು ವಾರಗಳ ಹಿಂದೆ, ಇಂಡಿಗೊ ಏರ್ ಹೋಸ್ಟೆಸ್ ಅವರು ಶ್ರೀಲಂಕಾ ಹಾಡು ಮಣಿಕೆ ಮ್ಯಾಗೆ ಹಿತೆಗೆ ನೃತ್ಯ ಮಾಡುವ ವಿಡಿಯೋ ಕ್ಲಿಪ್ ಹಂಚಿಕೊಂಡ ನಂತರ ವೈರಲ್ ಆಗಿತ್ತು. ಅಂದಿನಿಂದ, Read more…

ಕಾಲ್ಗೆಜ್ಜೆಗಾಗಿ ಮಹಿಳೆಯ ಭೀಕರ ಹತ್ಯೆ

ಜೈಪುರ: ಅಪರಿಚಿತ ದುಷ್ಕರ್ಮಿಗಳು 55 ವರ್ಷದ ಮಹಿಳೆಯ ಬೆಳ್ಳಿ ಕಾಲ್ಗೆಜ್ಜೆಗಾಗಿ ಆಕೆ ಕುತ್ತಿಗೆ ಹಾಗೂ ಕಾಲನ್ನು ಕತ್ತರಿಸಿ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ನಡೆದಿದೆ. ಗಂಡನ ಚಿತಾಭಸ್ಮ ತಿಂತಾಳೆ Read more…

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು, ಉಪ ಚುನಾವಣೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಆರೋಪ

ಹಾವೇರಿ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪದ ಮೇಲೆ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ವಿರುದ್ಧ ಚುನಾವಣಾಧಿಕಾರಿಗೆ ದೂರು ನೀಡಲಾಗಿದೆ. ಸಿ.ಎಂ. ಉದಾಸಿ Read more…

BREAKING: ಪ್ರವಾಹ, ಭೂಕುಸಿತದಿಂದ ತತ್ತರಿಸಿದ ‘ನೆರೆ’ ರಾಜ್ಯಕ್ಕೆ ನೆರವಿನ ಭರವಸೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ, ಅಲ್ಲಿ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ Read more…

BIG NEWS: ರಾಜ್ಯದಲ್ಲಿಂದು 462 ಜನರಿಗೆ ಸೋಂಕು ದೃಢ, 9 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 462 ಜನರಿಗೆ ಸೋಂಕು ತಗುಲಿದ್ದು, 9 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. 479 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 29,84,484 Read more…

ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ: 9 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯ ಸರ್ಕಾರ 9 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ. ಮಂಡ್ಯ ಎಸ್ಪಿ ಆಗಿ ಡಾ. ಸುಮನ್ ಡಿ. ಪೆನ್ನೇಕರ್, ರಾಯಚೂರು ಎಸ್ಪಿಯಾಗಿ ಬಿ. ನಿಖಿಲ್, Read more…

ʼಪದವಿʼ ಹೊಂದಿಲ್ಲದವರೂ ಲಕ್ಷಾಂತರ ರೂ. ಗಳಿಸಲು ಇಲ್ಲಿ ಸಿಗ್ತಿದೆ ಅವಕಾಶ

ಯಾವುದೇ ಪದವಿ ಇಲ್ಲದೇ ನಿಮಗೆ ಒಳ್ಳೆಯ ಸಂಬಳವುಳ್ಳ ಕೆಲಸ ಸಿಗೋದು ಕನಸಿನ ಮಾತೇ ಸರಿ. ಆದರೆ ಇಲ್ಲೊಂದು ಉದ್ಯೋಗದಾತರು ಈ ಮಾತಿಗೆ ಸಂಪೂರ್ಣ ವಿರುದ್ಧವಾದ ಹೇಳಿಕೆಯನ್ನು ನೀಡಿದ್ದಾರೆ. ಟಿಕ್​ಟಾಕ್​ Read more…

BIG NEWS: ಗರಿಷ್ಠ ಮಟ್ಟಕ್ಕೆ ತಲುಪಿದ ʼಬಿಟ್ ಕಾಯಿನ್ʼ ಬೆಲೆ

ಬಿಟ್ ಕಾಯಿನ್ ಬೆಲೆಯು ಬುಧವಾರ ಶೇಕಡಾ 3ಕ್ಕಿಂತ ಹೆಚ್ಚು ಏರಿಕೆಯಾಗಿ 63,901 ಡಾಲರ್ ಮಟ್ಟವನ್ನು ತಲುಪಿದೆ. ಇದಕ್ಕೆ ಯುಎಸ್, ಬಿಟ್‌ಕಾಯಿನ್ ಫ್ಯೂಚರ್ಸ್ ಆಧಾರಿತ ಎಕ್ಸ್ ಚೇಂಜ್ ಟ್ರೇಡೆಡ್ ಫಂಡ್ Read more…

ಮದುವೆಯಾಗುವ ಖುಷಿಯಲ್ಲಿ ಮಂಟಪಕ್ಕೆ ಸ್ವತಃ ಕಾರು ಚಲಾಯಿಸಿಕೊಂಡು ಬಂದ ವಧು

ಪ್ರತಿಯೊಬ್ಬ ವಧು ತನ್ನ ಮದುವೆಗೆ ಸ್ಮರಣೀಯ ಮತ್ತು ಭವ್ಯವಾದ ಪ್ರವೇಶ ಮಾಡಲು ಇಷ್ಟಪಡುತ್ತಾರೆ. ಇದು ಆಕೆಯ ಜೀವನದ ಅತ್ಯಂತ ವಿಶೇಷ ದಿನಗಳಲ್ಲಿ ಒಂದಾಗಿದೆ. ವಧು ತಮ್ಮ ಮದುವೆಯ ದಿನದಂದು Read more…

BIG NEWS: ಶಿಕ್ಷಣ ಕೊಡುವ ನೆಪದಲ್ಲಿ ಮತಾಂಧತೆಯ ವಿಷಪ್ರಾಶನ; RSS ವಿರುದ್ಧ ಮತ್ತೆ ಕಿಡಿಕಾರಿದ JDS

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರ್.ಎಸ್.ಎಸ್.ಬಗ್ಗೆ ಎತ್ತಿದ್ದ ಮೂಲಭೂತ ಪ್ರಶ್ನೆಗಳನ್ನು ಸಮರ್ಥಿಸಿರುವ ಜೆಡಿಎಸ್ ರಾಜ್ಯ ಘಟಕ, ಇದೆಲ್ಲವೂ ಜನರಿಗೆ ತಿಳಿಯಲೇಬೇಕಾದ ತುರ್ತು ಅಂಶಗಳು ಎಂದು ಹೇಳಿದೆ. ಅಲ್ಲದೇ ಆರ್.ಎಸ್.ಎಸ್ Read more…

ʼಕೊರೊನಾʼದಿಂದ ಗುಣಮುಖರಾದವರಿಗೆ ಮತ್ತೊಂದು ಶಾಕ್: ಬಹುತೇಕರನ್ನು ಕಾಡುತ್ತಿದೆ ಈ ಸಮಸ್ಯೆ

ಕೊರೊನಾ ಸೋಂಕಿನ ಸಂಖ್ಯೆ ಇಳಿಮುಖವಾಗಿದೆ. ಆದ್ರೆ ಈಗಾಗಲೇ ಕೊರೊನಾಗೆ ತುತ್ತಾದವರು, ಕೊರೊನಾ ಕಡಿಮೆಯಾದ್ರೂ ಅದರ ಅಡ್ಡಪರಿಣಾಮದಿಂದ ಹೊರಗೆ ಬಂದಿಲ್ಲ. ಕೊರೊನಾ ನಂತ್ರ ಜನರಿಗೆ ಅನೇಕ ಸಮಸ್ಯೆ ಕಾಡ್ತಿದೆ. ಕಿಡ್ನಿ, Read more…

ಅಕ್ಟೋಬರ್ 23ರಂದು ಪ್ರಭಾಸ್ ನಟನೆಯ ‘ರಾಧೆಶ್ಯಾಮ್’ ಟೀಸರ್ ರಿಲೀಸ್

ರಾಧಾಕೃಷ್ಣ ಕುಮಾರ್ ನಿರ್ದೇಶನ ಪ್ರಭಾಸ್ ನಟನೆಯ ಬಹುನಿರೀಕ್ಷೆಯ ‘ರಾಧೆಶ್ಯಾಮ್’ ಚಿತ್ರದ ಟೀಸರ್ ಇದೇ ತಿಂಗಳು ಅಕ್ಟೋಬರ್ 23ರಂದು ಪ್ರಭಾಸ್ ಹುಟ್ಟುಹಬ್ಬದ ಪ್ರಯುಕ್ತ ಬಿಡುಗಡೆಯಾಗಲಿದೆ.‌ ಈ ಕುರಿತು ಚಿತ್ರತಂಡ ಸಾಮಾಜಿಕ Read more…

ವೈದ್ಯಕೀಯ ಲೋಕದಲ್ಲಿ ನಡೆಯಿತು ಬಹುದೊಡ್ಡ ಕ್ರಾಂತಿ: ಮನುಷ್ಯನ ದೇಹಕ್ಕೆ ಹಂದಿ ಕಿಡ್ನಿ ಯಶಸ್ವಿ ಕಸಿ…..!

ವೈದ್ಯಕೀಯ ಲೋಕದಲ್ಲಿ ದೊಡ್ಡ ಕ್ರಾಂತಿ ಎಂಬಂತೆ ಅಮೆರಿಕದ ವೈದ್ಯರು ಮನುಷ್ಯನಿಗೆ ಹಂದಿಯ ಕಿಡ್ನಿಯನ್ನು ಯಶಸ್ವಿಯಾಗಿ ಕಸಿ ಮಾಡಿದ್ದಾರೆ. ಯಶಸ್ವಿ ಶಸ್ತ್ರಚಿಕಿತ್ಸೆಯ ಬಳಿಕ ಮನುಷ್ಯನ ದೇಹದ ಪ್ರತಿರಕ್ಷಣಾ ವ್ಯವಸ್ಥೆಯಲ್ಲಿ ಯಾವುದೇ Read more…

ಹಾಟ್ ಫೋಟೋದಲ್ಲಿ ಸೆಕ್ಸಿ ಫಿಗರ್ ತೋರಿಸಿದ ಬಿಪಾಷಾ ಬಸು

ಬಾಲಿವುಡ್ ಸೆಲೆಬ್ರಿಟಿಗಳ ನೆಚ್ಚಿನ ತಾಣ ಮಾಲ್ಡೀವ್ಸ್. ರಜೆಯ ಮಜಾ ಅನುಭವಿಸಲು ಬಹುತೇಕ ಬಿ –ಟೌನ್ ಸೆಲೆಬ್ರಿಟಿಗಳು ಮಾಲ್ಡೀವ್ಸ್ ಗೆ ಹೋಗ್ತಾರೆ. ಕೊರೊನಾ ನಂತ್ರ ಅನೇಕ ಸೆಲೆಬ್ರಿಟಿಗಳು ಮಾಲ್ಡೀವ್ಸ್ ಗೆ Read more…

ಬಿಜೆಪಿ ಕಚೇರಿಗೆ ಮುತ್ತಿಗೆ ಯತ್ನ; ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಓರ್ವ ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆ ಖಂಡಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಹೋರಾಟ Read more…

ಮಾಜಿ ಸ್ಪೀಕರ್ ರಮೇಶ್ ಕುಮಾರ್ ಓರ್ವ ರಿಂಗ್ ಮಾಸ್ಟರ್; ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ; ‘ಕೈ’ ನಾಯಕರ ವಿರುದ್ಧ ಸಚಿವ ಸುಧಾಕರ್ ವಾಗ್ದಾಳಿ

ಚಿಕ್ಕಬಳ್ಳಾಪುರ: ಕೋಲಾರ, ಚಿಕ್ಕಬಳ್ಳಾಪುರ ಡಿಸಿಸಿ ಬ್ಯಾಂಕ್ ನಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ. ಅಧ್ಯಕ್ಷ ಗೋಪಾಲಗೌಡ ಕೇವಲ ಹೆಸರಿಗೆ ಮಾತ್ರ, ಬ್ಯಾಂಕ್ ನಲ್ಲಿ ಮಾಜಿ ಸ್ಪೀಕರ್, ಶಾಸಕ ರಮೇಶ್ ಕುಮಾರ್ Read more…

ಡೆಂಗ್ಯೂ ನಿವಾರಣೆಗೆ ಮದ್ದು ಕಂಡು ಹಿಡಿದ ವಿಜ್ಞಾನಿಗಳು – ಇದರ ಬಗ್ಗೆ ನಿಮಗೆ ತಿಳಿದಿರಲಿ ಈ ಮಾಹಿತಿ

ಲಕ್ನೋ ಮೂಲದ ಕೇಂದ್ರ ಔಷಧ ಸಂಶೋಧನಾ ಸಂಸ್ಥೆಯು ಡೆಂಗ್ಯೂ ಜ್ವರಕ್ಕೆ ಔಷಧಿಯೊಂದನ್ನು ಕಂಡು ಹಿಡಿದಿದೆ. ವರದಿಗಳ ಪ್ರಕಾರ ಮುಂಬೈ ಮೂಲದ ಔಷಧ ತಯಾರಕ ಕಂಪನಿಯು ಈ ಡೆಂಗ್ಯೂ ಔಷಧಿಗಳ Read more…

ಗಂಡನ ಚಿತಾಭಸ್ಮ ತಿಂತಾಳೆ ಈ ಮಹಿಳೆ……!

ಪತಿ-ಪತ್ನಿ ಸಂಬಂಧ ಅತ್ಯಂತ ನಿಕಟವಾಗಿರುತ್ತದೆ. ಒಬ್ಬರು ಅಗಲಿದ್ರೆ ಇನ್ನೊಬ್ಬರಿಗೆ ಅದನ್ನು ಅರಗಿಸಿಕೊಳ್ಳುವುದು ಅಸಾಧ್ಯ. ನೋವಿನ ಮಧ್ಯೆಯೇ ಮತ್ತೊಬ್ಬರು ಜೀವನ ನಡೆಸುತ್ತಾರೆ. ಆದ್ರೆ ಇಲ್ಲೊಬ್ಬ ಮಹಿಳೆ ಗಂಡ ಸತ್ತ ನಂತ್ರ Read more…

BIG NEWS: ನಮಗೆಲ್ಲ ಒಂದು ಲೋಕ; HDKಗೆ ಎರಡು ಲೋಕ; ಸರ್ಕಾರ ಮಾಡುವಾಗ RSS ಬಗ್ಗೆ ಗೊತ್ತಿರಲಿಲ್ಲವೇ….? ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದ BJP ರಾಜ್ಯ ಪ್ರಧಾನ ಕಾರ್ಯದರ್ಶಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಜೆಪಿ ನಾಯಕರ ನಡುವಿನ ವಾಕ್ಸಮರ ಮುಂದುವರೆದಿದ್ದು, ಆರ್.ಎಸ್.ಎಸ್. ಬಗ್ಗೆ ಈಗ ಮಾತನಾಡುವ ಕುಮಾರಸ್ವಾಮಿಯವರಿಗೆ ಬಿಜೆಪಿ ಜೊತೆ ಸರ್ಕಾರ ರಚನೆ ಮಾಡುವಾಗ ಗೊತ್ತಿರಲಿಲ್ಲೇ Read more…

ಮಹಿಳಾ ಬಾಸ್ ಮನೆಯಲ್ಲಿ ವಾಸ ಶುರು ಮಾಡಿದ್ದ ಪತ್ನಿ….! ಬೇಸರಗೊಂಡ ಪತಿ ಮಾಡಿದ್ದೇನು….?

ಲಕ್ನೋದಲ್ಲಿ ದಿನಸಿ ಅಂಗಡಿ ನಡೆಸುತ್ತಿದ್ದ ಉದ್ಯಮಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ನಿಖಿಲ್ ಶವ ಮನೆಯಲ್ಲಿ ಪತ್ತೆಯಾಗಿದೆ. ನಿಖಿಲ್, ಪತ್ರ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ನಿಖಿಲ್ ಪತ್ರದಲ್ಲಿ, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...