alex Certify Live News | Kannada Dunia | Kannada News | Karnataka News | India News - Part 3741
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರಿಗೆ ಕೇಂದ್ರದಿಂದ ಸ್ಪೆಷಲ್ ಗಿಫ್ಟ್: ಹಬ್ಬಕ್ಕೆ ಬೋನಸ್

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿ ಬೋನಸ್ ಸಿಕ್ಕಿದೆ. 2020 -21 ನೇ ಸಾಲಿಗೆ ತಾತ್ಕಾಲಿಕ ಬೋನಸ್ ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದ್ದು, ಹಬ್ಬದ ಸಂದರ್ಭದಲ್ಲಿ ನೌಕರರಿಗೆ ದೀಪಾವಳಿ Read more…

ದೇಶದ ಜನತೆಗೆ ಮೋದಿ ಸರ್ಕಾರದಿಂದ ಮತ್ತೊಂದು ಸಿಹಿ ಸುದ್ದಿ: ಒಂದೇ ಕಡೆ ಸಿಗಲಿದೆ ಎಲ್ಲಾ ದಾಖಲೆ

ನವದೆಹಲಿ: ಪೌರತ್ವ, ಜನ್ಮದಿನಾಂಕ, ಉದ್ಯೋಗ ದಾಖಲೆ ಸೇರಿದಂತೆ ಎಲ್ಲ ದಾಖಲೆಗಳು ಒಂದೇ ಕಡೆ ಲಭ್ಯವಾಗುವಂತೆ ಮಾಡಲು ಯೋಜನೆ ರೂಪಿಸಲು ಕೇಂದ್ರ ಸರ್ಕಾರ ಮುಂದಾಗಿದೆ. ಪ್ರಧಾನಿ ಮೋದಿ ನೇತೃತ್ವದ ಕೇಂದ್ರ Read more…

ದೀಪಾವಳಿಯಲ್ಲಿ ಪ್ರೀತಿ ಪಾತ್ರರಿಗೆ ʼಉಡುಗೊರೆʼಯಾಗಿ ಕೊಡಬಹುದು ಈ ವಸ್ತು

ಬೆಳಕಿನ ಹಬ್ಬ ದೀಪಾವಳಿಯಲ್ಲಿ ನಮ್ಮ ಪ್ರೀತಿ ಪಾತ್ರರಿಗೆ ಉಡುಗೊರೆ ಕೊಡುವುದು ವಾಡಿಕೆ. ಸಾಮಾನ್ಯವಾಗಿ ಎಲ್ಲರೂ ಹೊಸ ಬಟ್ಟೆ, ಸಿಹಿ ತಿನಿಸು ಅಥವಾ ಡ್ರೈ ಫ್ರೂಟ್ಸ್ ಕೊಡ್ತಾರೆ. ಪ್ರತಿ ಬಾರಿಯೂ Read more…

ಕಸದ ರಾಶಿಯಲ್ಲಿ ಸಿಕ್ಕ ನಾಣ್ಯಗಳನ್ನು ಪೊಲೀಸರಿಗೆ ಹಸ್ತಾಂತರಿಸಿದ ಪೌರ ಕಾರ್ಮಿಕೆ….!

ಕಸ ಗುಡಿಸುವ ವೇಳೆ ಕಸದ ರಾಶಿಯ ನಡುವೆ ಸಿಕ್ಕ ಬರೋಬ್ಬರಿ 4,90,000 ರೂಪಾಯಿ ಮೌಲ್ಯದ ಚಿನ್ನದ ನಾಣ್ಯಗಳನ್ನು ಪೊಲೀಸರಿಗೆ ಹಸ್ತಾಂತರಿಸುವ ಮೂಲಕ ಪೌರ ಕಾರ್ಮಿಕೆಯೊಬ್ಬರು ಪ್ರಾಮಾಣಿಕತೆ ತೋರಿದ್ದಾರೆ. ತಮಿಳುನಾಡಿನ Read more…

ನಾಯಿ ನೋಡಿಕೊಳ್ಳಲು ಉದ್ಯೋಗಿಗಳಿಗೆ ರಜೆ ನೀಡಲು ಮುಂದಾದ ಬಾಸ್….!

ಪೋಷಕರಾದ ನಂತರ ತಾಯಿ ಹಾಗೂ ತಂದೆ ಇಬ್ಬರೂ ರಜೆ ಪಡೆಯಬಹುದು. ಮಾತೃತ್ವ ಹಾಗೂ ಪಿತೃತ್ವ ರಜೆಯನ್ನು ಅನೇಕ ಕಚೇರಿಗಳು ನೀಡ್ತಿವೆ. ಮಕ್ಕಳ ಪಾಲನೆಗೆ ನೆರವಾಗ್ಲಿ ಎನ್ನುವ ಕಾರಣಕ್ಕೆ ರಜೆ Read more…

ಮೇಘಸ್ಫೋಟಕ್ಕೆ ನಲುಗಿದ ಉತ್ತರಾಖಂಡ: ಸರಣಿ ಭೂಕುಸಿತ, ಎಲ್ಲೆಲ್ಲೂ ಮಳೆ ನೀರು, ಏರುತ್ತಲೇ ಇದೆ ಸಾವಿನ ಸಂಖ್ಯೆ

ಉತ್ತರಾಖಂಡದಲ್ಲಿ ಮೇಘಸ್ಪೋಟದಿಂದ ಆದ ಅನಾಹುತ ಅಷ್ಟಿಷ್ಟಲ್ಲ. ರಾಜ್ಯದ ವಿವಿಧ ಭಾಗಗಳಲ್ಲಿ, ಅದರಲ್ಲೂ ಕುಮಾನ್ ಪ್ರದೇಶದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮನೆಗಳ ಛಾವಣಿವರೆಗೂ ನೀರು ಆವರಿಸಿದೆ. ಅನೇಕ ಮನೆಗಳು ಕುಸಿದಿವೆ. Read more…

ಕೊರೊನಾ ಲಸಿಕೆ ಪಡೆಯದವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಸರ್ಕಾರ….!

ದೃಢವಾದ ಕಾರಣವಿಲ್ಲದೇ ಕೊರೊನಾ ಲಸಿಕೆಯನ್ನು ಸ್ವೀಕರಿಸಲು ನಿರಾಕರಿಸಿದವರ ವಿರುದ್ಧ ಕಠಿಣ ಕ್ರಮವನ್ನು ಕೈಗೊಳ್ಳಲು ಮಲೇಷಿಯಾ ಸರ್ಕಾರ ಮುಂದಾಗಿದೆ. ದೇಶದ ಆರೋಗ್ಯ ಸಚಿವಾಲಯವು ಈ ಸಂಬಂಧ ಹೊಸ ಯೋಜನೆಯೊಂದನ್ನು ಜಾರಿಗೆ Read more…

ಶಾಕಿಂಗ್​: ಭಾರೀ ಮಳೆಯೊಂದಿಗೆ ಆಕಾಶದಿಂದ ಉದುರಿದ ಮೀನುಗಳು…..!

ಮಳೆ ಬಂದಾಗ ಗುಡುಗು – ಮಿಂಚು ಬರೋದು ಸಾಮಾನ್ಯ. ಆಲಿಕಲ್ಲಿನ ಮಳೆ ಕೂಡ ಸುರಿಯಬಹುದು. ಆದರೆ ಭಾರೀ ಗಾಳಿ ಹಾಗೂ ಮಳೆ ಸುರಿಯುತ್ತಿದ್ದ ವೇಳೆಯಲ್ಲಿ ಆಕಾಶದಿಂದ ಮೀನುಗಳು ಬಿದ್ದಿದ್ದನ್ನು Read more…

‘ಪಾಕ್​ ವಿರುದ್ಧ ಕೆಂಡಕಾರುವ ಪ್ರಧಾನಿ ಮೋದಿಗೆ ಚೀನಾ ಕಂಡರೆ ಭಯವೇ….?’: ಅಸಾದುದ್ದೀನ್​ ಒವೈಸಿ ಕಿಡಿ

ಹೆಚ್ಚುತ್ತಿರುವ ಇಂಧನ ದರ ಹಾಗೂ ಗಡಿ ಪ್ರದೇಶಗಳಲ್ಲಿ ಚೀನಾ ಬೆಳೆಯುತ್ತಿರುವುದು ಈ ಎರಡೂ ವಿಚಾರಗಳಲ್ಲಿ ಪ್ರಧಾನಿ ಮೋದಿ ಮೌನ ವಹಿಸಿದ್ದಾರೆ ಎಂದು ಹೈದರಾಬಾದ್​​ನಲ್ಲಿ ಎಐಎಂಐಎಂ ಅಧ್ಯಕ್ಷ ಅಸಾದುದ್ದೀನ್​ ಒವೈಸಿ Read more…

ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ, ಬಾಯಿಬಿಟ್ರೆ ಅದು ಬೇರೆಯಾಗುತ್ತೆ: ಯತ್ನಾಳ್ ಬಾಂಬ್

ವಿಜಯಪುರ: ಕುಮಾರಸ್ವಾಮಿ ರಹಸ್ಯ ನನ್ನ ಬಳಿ ಇದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲದಲ್ಲಿ ಮಾತನಾಡಿದ ಅವರು, ಕುಮಾರಸ್ವಾಮಿ ರಹಸ್ಯ ನನ್ನ Read more…

ʼಬಾಲಿವುಡ್ʼನ 20 ವರ್ಷಗಳ ಪ್ರಯಾಣ ಸಂಭ್ರಮಿಸಿದ ನಟಿ ದಿಯಾ ಮಿರ್ಜಾ

ಬಾಲಿವುಡ್​ನ ಪ್ರಸಿದ್ಧ ಸಿನಿಮಾಗಳಲ್ಲಿ ಒಂದಾದ ರೆಹೆನಾ ಹೈ ತೆರೆ ದಿಲ್​ ಮೇ ತೆರೆ ಕಂಡು ಇಂದಿಗೆ 20 ವರ್ಷಗಳನ್ನು ಪೂರೈಸಿದೆ. ಆರ್​.ಮಾಧವನ್​, ದಿಯಾ ಮಿರ್ಜಾ ಹಾಗೂ ಸೈಫ್​ ಅಲಿ Read more…

ಒಳಸಂಚು ಮಾಡಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಸೋಲಿಸಿದ್ದ ಸಿದ್ಧರಾಮಯ್ಯ: HDK ಗಂಭೀರ ಆರೋಪ

ವಿಜಯಪುರ: ಒಳಸಂಚು ಸಿದ್ದರಾಮಯ್ಯನವರ ಹುಟ್ಟುಗುಣ, ನಮ್ಮದಲ್ಲ. 2009ರ ಉಪಚುನಾವಣೆಯಲ್ಲಿ ಯಡಿಯೂರಪ್ಪನವರ ಜೊತೆ ಸಿದ್ದರಾಮಯ್ಯ ಕೈಜೋಡಿಸಿದ್ದರು ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರ ಜಿಲ್ಲೆ Read more…

ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ ಮಾಡಿದ್ದ ಸಿಬ್ಬಂದಿಗೆ ಬಿಗ್ ಶಾಕ್: ಸಸ್ಪೆಂಡ್ ಮಾಡಿ ಎಸ್.ಪಿ. ಆದೇಶ

ಹಾಸನ: ಸಮವಸ್ತ್ರದಲ್ಲಿ ಎಣ್ಣೆ ಪಾರ್ಟಿ ಮಾಡಿದ್ದ ಪೊಲೀಸ್ ಇಲಾಖೆ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಎಎಸ್ಐ ರಂಗಸ್ವಾಮಿ ಮತ್ತು ಹೆಡ್ ಕಾನ್ಸ್ಟೇಬಲ್ ರಾಮೇಗೌಡ ಅವರನ್ನು ಅಮಾನತುಗೊಳಿಸಿ ಹಾಸನ ಪೊಲೀಸ್ ವರಿಷ್ಠಾಧಿಕಾರಿ Read more…

ಕರ್ತವ್ಯನಿರತ ಪೊಲೀಸ್ ಪೇದೆ ಅಪಹರಣ ಆರೋಪಿ ಅರೆಸ್ಟ್

ನೋಯ್ಡಾ: ತನ್ನ ಕಾರಿನ ದಾಖಲೆಗಳನ್ನು ಪರೀಕ್ಷಿಸಲು ಮುಂದಾದ ಕರ್ತವ್ಯನಿರತ ಟ್ರಾಫಿಕ್ ಪೊಲೀಸರನ್ನು ಅಪಹರಿಸಿದ ಆರೋಪದಲ್ಲಿ 29 ವರ್ಷದ ಯುವಕನನ್ನು ಬಂಧಿಸಲಾಗಿದೆ. ಉತ್ತರ ಪ್ರದೇಶದ ಗ್ರೇಟರ್ ನೋಯ್ಡಾದಲ್ಲಿ ಈ ಘಟನೆ Read more…

BREAKING: ರಾಜ್ಯದಲ್ಲಿಂದು 349 ಜನರಿಗೆ ಕೊರೋನಾ ಸೋಂಕು ದೃಢ, 14 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 349 ಜನರಿಗೆ ಕೊರೋನಾ ಪಾಸಿಟಿವ್ ವರದಿ ಬಂದಿದೆ. 399 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ ಇಂದು 14 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ. ಇವತ್ತು Read more…

ಆರ್ಯನ್​ ಬಂಧಮುಕ್ತವಾಗುವವರೆಗೂ ಸಿಹಿ ತಿನ್ನದಿರಲು ಗೌರಿ ಖಾನ್​ ಶಪಥ

ಡ್ರಗ್​ ಸೇವನೆ ಪ್ರಕರಣದಲ್ಲಿ ಎನ್​ಸಿಬಿ ಪೊಲೀಸರ ಬಲೆಗೆ ಸಿಲುಕಿರುವ ಆರ್ಯನ್​ ಖಾನ್​​​ ದಿನಕ್ಕೊಂದು ಕಾರಣಕ್ಕೆ ಸುದ್ದಿಯಾಗುತ್ತಲೇ ಇದ್ದಾನೆ. ಆರ್ಯನ್​​ಗೆ ಜಾಮೀನು ದೊರಕಿಸಲು ವಕೀಲರು ಸತತ ಪ್ರಯತ್ನ ಮುಂದುವರಿಸಿದ್ದಾರೆ. ಪುತ್ರನಿಗೆ Read more…

ಉತ್ತರಾಖಂಡದಲ್ಲಿ ಭಾರಿ ಮಳೆ: ಲಂಬಗಡ ಚರಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರು ಎಳೆದ ಬಿಆರ್‌ಒ, ವಿಡಿಯೋ ವೈರಲ್

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಸೋಮವಾರ ಬದರಿನಾಥ ಹೆದ್ದಾರಿಯಲ್ಲಿ ಲಂಬಗಡ ಚರಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಸುರಕ್ಷಿತವಾಗಿ ಎಳೆದಿದೆ. ಈ ರಕ್ಷಣಾ Read more…

‘ಎಲ್ಲಾ ಮಕ್ಕಳು ಮದ್ಯಪಾನ ಮಾಡುತ್ತಾರೆ, ಅದರಲ್ಲೇನು ತಪ್ಪು….?’ ಎಂದ ಕಾಂಗ್ರೆಸ್ ಶಾಸಕಿ: ವಿಡಿಯೋ ವೈರಲ್

ಜೋಧಪುರ್: ಎಲ್ಲಾ ಮಕ್ಕಳು ಮದ್ಯಪಾನ ಮಾಡುತ್ತಾರೆ ಎಂದು ರಾಜಸ್ಥಾನ ಕಾಂಗ್ರೆಸ್ ಶಾಸಕಿ ಮೀನಾ ಕನ್ವಾರ್ ಹೇಳಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕುಡಿದು ವಾಹನ ಚಲಾಯಿಸಿದ್ದಕ್ಕಾಗಿ ಬಂಧಿತರಾಗಿರುವ Read more…

BIG NEWS: ಮಹಿಳಾ ಶೌಚಾಲಯದಲ್ಲಿ ಕ್ಯಾಮರಾ ಇಟ್ಟು ವಿಡಿಯೋ ಮಾಡುತ್ತಿದ್ದ ಕಿರಾತಕ; ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದವನಿಗೆ ಬಿತ್ತು ಹಿಗ್ಗಾ ಮುಗ್ಗಾ ಧರ್ಮದೇಟು

ತುಮಕೂರು: ಮಹಿಳಾ ಶೌಚಾಲಯದಲ್ಲಿ ಮೊಬೈಲ್ ಇಟ್ಟು ವಿಡಿಯೋ ತೆಗೆಯುತ್ತಿದ್ದ ವ್ಯಕ್ತಿಯನ್ನು ಹಿಡಿದು ಹಿಗ್ಗಾ ಮುಗ್ಗಾ ಧರ್ಮದೇಟು ನೀಡಿರುವ ಘಟನೆ ತುಮಕೂರಿನ ವಿಶ್ವಗುರು ಸ್ಕ್ಯಾನಿಂಗ್ ಸೆಂಟರ್ ನಲ್ಲಿ ನಡೆದಿದೆ. ಪ್ರಿಯಕರನೊಂದಿಗೆ Read more…

ವಾಲೆಟ್ ಕಳೆದುಕೊಂಡರೂ ವಿಳಂಬವಿಲ್ಲದೆ ಆಹಾರ ತಲುಪಿಸಿದ ಜೊಮ್ಯಾಟೊ ಬಾಯ್‍ಗೆ ವ್ಯಾಪಕ ಪ್ರಶಂಸೆ

ನವದೆಹಲಿ: ಆನ್‌ಲೈನ್ ಆಹಾರ ವಿತರಣಾ ಸಂಸ್ಥೆ ಜೊಮಾಟೊ ಜೊತೆ ಕಾರ್ಯನಿರ್ವಹಿಸುತ್ತಿರುವ ಡೆಲಿವರಿ ಎಕ್ಸಿಕ್ಯುಟಿವ್ ಒಬ್ಬಾತನಿಗೆ ಆನ್‌ಲೈನ್‌ನಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಟ್ವಿಟ್ಟರ್ ಬಳಕೆದಾರರು ರೆಸ್ಟೋರೆಂಟ್‌ನಿಂದ ಆರ್ಡರ್ ತೆಗೆದುಕೊಂಡ ಕೆಲವೇ Read more…

BIG NEWS: ನಳೀನ್ ಕಟೀಲ್ ನಶೆಯಲ್ಲಿ ಮಾತನಾಡುತ್ತಿದ್ದಾರೆ; ಮೊದಲು ಅವರನ್ನು ವ್ಯಸನಮುಕ್ತ ಕೇಂದ್ರಕ್ಕೆ ದಾಖಲಿಸಲಿ; ರಣದೀಪ್ ಸುರ್ಜೇವಾಲಾ ವಾಗ್ದಾಳಿ

ಸಿಂದಗಿ: ರಾಹುಲ್ ಗಾಂಧಿ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕಟೀಲ್ ನೀಡಿರುವ ಹೇಳಿಕೆ ಖಂಡನೀಯ, ಅಧಿಕಾರದ ನಶೆಯಲ್ಲಿ ಕಟೀಲ್ ತೇಲುತ್ತಿದ್ದಾರೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ Read more…

ಬೆಚ್ಚಿಬೀಳಿಸುವಂತಿದೆ ಈ ಸುದ್ದಿ..! ಟಿಕ್ ಟಾಕ್ ವೀಕ್ಷಣೆಯಿಂದ ಹೆಚ್ಚಾಗ್ತಿದೆ ಟಿಕ್ ಡಿಸಾರ್ಡರ್

ಟಿಕ್ ಟಾಕ್ ಬಳಕೆದಾರರ ಸಂಖ್ಯೆ ಹೆಚ್ಚಿದೆ. ಜನರು ಹೆಚ್ಚಿನ ಸಂಖ್ಯೆಯಲ್ಲಿ ಟಿಕ್ ಟಾಕ್ ನೋಡ್ತಿದ್ದಾರೆ. ಟಿಕ್ ಟಾಕ್ ವೀಕ್ಷಕರ ಸಂಖ್ಯೆಯಲ್ಲಿ ಹದಿಹರೆಯದವರು ಹೆಚ್ಚಾಗಿದ್ದಾರೆ. ಇದು ಅನೇಕ ಸಮಸ್ಯೆಗಳಿಗೂ ಕಾರಣವಾಗ್ತಿದೆ. Read more…

ಕ್ಷಮೆ ಯಾಚನೆ ಬಳಿಕ ಸಿಬ್ಬಂದಿಯನ್ನು ಮರು ನೇಮಕ ಮಾಡಿದ ಜೊಮ್ಯಾಟೋ

ಹಿಂದಿ – ತಮಿಳು ಭಾಷಾ ವಿಚಾರವಾಗಿ ವಿವಾದದ ಕೇಂದ್ರಬಿಂದುವಾಗಿದ್ದ ಜೊಮ್ಯಾಟೋ ಕಂಪನಿ ಸಾರ್ವಜನಿಕವಾಗಿ ಕ್ಷಮೆ ಯಾಚಿಸಿತ್ತು. ಅಲ್ಲದೇ ತಮಿಳು ಗ್ರಾಹಕರ ಮನಸ್ಸಿಗೆ ನೋವುಂಟು ಮಾಡಿದ್ದ ಕಸ್ಟಮರ್​ ಎಕ್ಸಿಕ್ಯೂಟಿವ್​​ರನ್ನು ಕೆಲಸದಿಂದ Read more…

BIG NEWS: ದಯವಿಟ್ಟು ನಳೀನ್ ಕಟೀಲ್ ಅವರನ್ನು ಹುಚ್ಚಾಸ್ಪತ್ರೆಗೆ ಸೇರಿಸಿ; ಬಿಜೆಪಿ ವರಿಷ್ಠರಿಗೆ ಸಿದ್ದರಾಮಯ್ಯ ಆಗ್ರಹ

ಸಿಂದಗಿ: ‘ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್’ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಕೆಂಡ ಕಾರಿರುವ ಕಾಂಗ್ರೆಸ್ ನಾಯಕರು ಬಿಜೆಪಿ ವಿರುದ್ಧ ವಾಗ್ದಾಳಿ Read more…

ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ ಕುರಿತು ʼಶಾಕಿಂಗ್‌ʼ ಸಂಗತಿ ಬಹಿರಂಗ

ಮೈಕ್ರೋಸಾಫ್ಟ್ ನ ಬಿಲಿಯನೇರ್ ಸಂಸ್ಥಾಪಕ ಬಿಲ್ ಗೇಟ್ಸ್ ಒಂದು ದಶಕದ ಹಿಂದೆ ಮಹಿಳಾ ಉದ್ಯೋಗಿಗೆ ಫ್ಲರ್ಟಿ, ಅಸಂಬದ್ಧ ಇಮೇಲ್ ಗಳನ್ನು ಕಳುಹಿಸುತ್ತಿದ್ದರಂತೆ. ಈ ರೀತಿ ಮೆಸೇಜ್ ಕಳುಹಿಸಬಾರದು ಅಂತಾ Read more…

ಪ್ರಿಯಕರನೊಂದಿಗೆ ಸೇರಿ ಪತಿಗೆ ಯಮಲೋಕ ತೋರಿಸಿದ ಪತ್ನಿ

ಇಂದೋರ್ ನಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನನ್ನು ಪತ್ನಿಯೊಬ್ಬಳು ಹತ್ಯೆ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ನಿ ಹಾಗೂ ಆಕೆ ಪ್ರೇಮಿಯನ್ನು ಬಂಧಿಸಲಾಗಿದೆ.’ ಮೃತ Read more…

ಕೊರೊನಾ ಲಸಿಕೆ ಪಡೆಯಲಿರುವ ಮಕ್ಕಳಿಗೆಂದೇ ನಿರ್ಮಾಣವಾಗಿದೆ ಈ ‘ವಿಶಿಷ್ಟ’ ಲಸಿಕಾ ಕೇಂದ್ರ..!

ಮಕ್ಕಳಿಗೆ ಕೊರೊನಾ ಲಸಿಕೆಯನ್ನು ನೀಡುವ ದಿನ ಸಮೀಪಿಸುತ್ತಿರುವ ಬೆನ್ನಲ್ಲೇ ದೆಹಲಿಯಲ್ಲಿ ಮೊದಲ ಮಕ್ಕಳ ಸ್ನೇಹಿ ಕೋವಿಡ್​ ಲಸಿಕಾ ಕೇಂದ್ರ ನಿರ್ಮಾಣವಾಗಿದೆ. ಇಲ್ಲಿ ಆಟಿಕೆ ಸಾಮಗ್ರಿ, ಎಲೆಕ್ಟ್ರಾನಿಕ್​ ಹಾಗೂ ಸಂಗೀತ Read more…

BIG NEWS: ಅವಿವೇಕಿ ಬಿಜೆಪಿ ರಾಜ್ಯಾಧ್ಯಕ್ಷ; ತಲೆಕೆಟ್ಟು ಮಾತನಾಡುತ್ತಿದ್ದಾರೆ; ನಳೀನ್ ಕುಮಾರ್ ಕಟೀಲ್ ವಿರುದ್ಧ ದಿನೇಶ್ ಗುಂಡೂರಾವ್ ವಾಗ್ದಾಳಿ

ಬೆಂಗಳೂರು: ರಾಹುಲ್ ಗಾಂಧಿ ಓರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಎಂಬ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿಕೆಗೆ ಹಿಗ್ಗಾ ಮುಗ್ಗಾ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಅವಿವೇಕಿಯನ್ನು ಬಿಜೆಪಿ Read more…

ಹಿಂದಿ ʼರಾಷ್ಟ್ರ ಭಾಷೆʼ ಎಂದು ಹೇಳಿ ಕೆಲಸ ಕಳೆದುಕೊಂಡ ಜೊಮ್ಯಾಟೋ ಸಿಬ್ಬಂದಿ…!

ಹಿಂದಿ ಕಲಿಯಲೇಬೇಕು ಎಂದಿದ್ದ ಜೊಮ್ಯಾಟೋ ಕಂಪನಿ ಸರ್ವೀಸ್​ ಎಕ್ಸಿಕ್ಯೂಟಿವ್​ ವಿರುದ್ಧ ತಮಿಳರ ಆಕ್ರೋಶ ಭುಗಿಲೆದ್ದ ಬೆನ್ನಲ್ಲೇ ಫುಡ್​ ಡೆಲಿವರಿ ಕಂಪನಿ ಜೊಮೆಟೋ ಸಾರ್ವಜನಿಕವಾಗಿ ಕ್ಷಮೆಯಾಚಿಸಿದೆ. ತಮಿಳುನಾಡಿನ ವಿಕಾಸ್​ ಎಂಬುವವರು Read more…

8 ವರ್ಷದ ಹಿಂದೆ ಸಲ್ಲಿಸಿದ್ದ ಕೆಲಸದ ಅರ್ಜಿಗೆ ಈಗ ಬಂತು ಉತ್ತರ…..!

ಅದೃಷ್ಟದ ಬಗ್ಗೆ ಹೇಳೋದು ಕಷ್ಟಸಾಧ್ಯ. ಬಯಸಿದ್ದು ಒಂದಾದ್ರೆ ಆಗೋದು ಇನ್ನೊಂದು. ಅಗತ್ಯವಿದ್ದಾಗ ನಮಗೆ ಬೇಕಾಗಿದ್ದು ಸಿಗುವುದಿಲ್ಲ. ಯುನೈಟೆಡ್ ಕಿಂಗ್‌ಡಂನ ಕೆಂಟ್‌ನಲ್ಲಿ ವಾಸಿಸುತ್ತಿರುವ ಮಹಿಳೆ ಜೀವನದಲ್ಲೂ ಇದೇ ಆಗಿದೆ. 8 Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...