alex Certify Live News | Kannada Dunia | Kannada News | Karnataka News | India News - Part 3746
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಗೂಂಡಾಗಿರಿಗೆ ಸಿಎಂ ಸಮರ್ಥನೆ; ಪೊಲೀಸರಿಗೆ ಹಿಂಸೆಯ ದೀಕ್ಷೆ ಕೊಟ್ಟುಬಿಡಿ; ಬೊಮ್ಮಾಯಿ ವಿರುದ್ಧ ‘ತ್ರಿಶೂಲಾ’ಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ವಿರುದ್ಧ ಕಿಡಿಕಾರಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಪೊಲೀಸರ ದಿರಿಸು ಮಾತ್ರ ಯಾಕೆ ಬದಲಾಯಿಸಿದ್ದೀರಿ? ಅವರ ಕೈಗೆ ತ್ರಿಶೂಲಗಳನ್ನೂ ಕೊಟ್ಟು ಹಿಂಸೆಯ ದೀಕ್ಷೆ ಕೊಟ್ಟು Read more…

ನೆಟ್ಟಿಗರ ಹೃದಯ ಗೆದ್ದ ಸ್ವಾವಲಂಬಿ ಹಿರಿಯ ಜೀವ

ಸ್ವಾಭಿಮಾನದ ವಿಚಾರದಲ್ಲಿ ಎಂಥವರಿಗೂ ಪಾಠವಾಗಬಲ್ಲ ಪುಣೆಯ ಈ ಹಿರಿಯರು ತಮ್ಮ ವೃದ್ಧಾಪ್ಯದಲ್ಲೂ ಸ್ವಾವಲಂಬನೆ ಕಂಡುಕೊಂಡಿರುವ ಸಂಗತಿ ನೆಟ್ಟಿಗರ ಭಾರೀ ಮೆಚ್ಚುಗೆಗೆ ಪಾತ್ರವಾಗಿದೆ. ಆವಿಷ್ಕಾರೀ ಬ್ರಾಂಡ್‌ ರೆಅಪ್‌ ಸ್ಟುಡಿಯೋ ಮಾಲಕಿ, Read more…

ಹಾವು ಹಿಡಿಯಲು ಬಂದ ಉರಗ ತಜ್ಞ ಶಾಕ್ ಆಗಿದ್ದೇಕೆ ಗೊತ್ತಾ….?

ಕ್ಯಾಲಿಫೋರ್ನಿಯಾ: ಅಮೆರಿಕದ ಕ್ಯಾಲಿಫೋರ್ನಿಯಾ ರಾಜ್ಯದ ಸೊನೊಮಾ ಕೌಂಟಿಯಲ್ಲಿರುವ ಮನೆಯೊಂದರಲ್ಲಿ ಉರಗತಜ್ಞ ಬರೋಬ್ಬರಿ 92 ರ್ಯಾಟಲ್ ಸ್ನೇಕ್ (ವಿಷಸರ್ಪ) ಗಳನ್ನು ಸುರಕ್ಷಿತವಾಗಿ ಹೊರ ತೆಗೆದಿದ್ದಾನೆ. ಮನೆಯ ಕೆಳಗೆ ಹಾವು ಕಾಣಿಸಿಕೊಂಡಿದ್ದರಿಂದ Read more…

ಸುಳಿವು ನೀಡಿತ್ತು ಪಂಚೆಯಲ್ಲಿದ್ದ ವೀರ್ಯದ ಕಲೆ, ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಚೆನ್ನೈ: ಅಪ್ರಾಪ್ತ ಬಾಲಕಿಯನ್ನು ಆಕೆಯ ಸಂಬಂಧಿಯೇ ಅತ್ಯಾಚಾರವೆಸಗಿ ಕೊಲೆ ಮಾಡಿದ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. 13 ವರ್ಷದ ಬಾಲಕಿ ಕೃಷಿ ಕಾಲುವೆಯಲ್ಲಿ ಶವವಾಗಿ ಪತ್ತೆಯಾದ ವಾರದ Read more…

ವಿ.ಸೋಮಣ್ಣ, ನಾನು ಒಳ್ಳೆಯ ಸ್ನೇಹಿತರು ಎಂದ ಆರ್.ಅಶೋಕ್

ದಾವಣಗೆರೆ: ಬೆಂಗಳೂರು ಉಸ್ತುವಾರಿಗಾಗಿ ಇಬ್ಬರು ಸಚಿವರ ನಡುವಿನ ಕಿತ್ತಾಟ ವಿಚಾರವಾಗಿ ಮಾತನಾಡಿದ ಆರ್.ಅಶೋಕ್, ವಿ.ಸೋಮಣ್ಣ ಹಾಗೂ ನಾನು ಉತ್ತಮ ಸ್ನೇಹಿತರು. ನಮ್ಮಲ್ಲಿ ಅಸಮಾಧಾನವಿಲ್ಲ ಎಂದು ಹೇಳಿದರು. ದಾವಣಗೆರೆಯಲ್ಲಿ ಮಾತನಾಡಿದ Read more…

ವರ್ಕ್‌ಔಟ್ ವೇಳೆ 80ರ ದಶಕದ ಹಾಡಿಗೆ ಹೆಜ್ಜೆ ಹಾಕಿದ ಹೃತಿಕ್

ಬಾಲಿವುಡ್‌ನ ಗ್ರೀಕ್ ಗಾಡ್ ಎಂದೇ ಖ್ಯಾತರಾದ ಹೃತಿಕ್ ರೋಷನ್ ಇತ್ತೀಚೆಗೆ ವರ್ಕ್‌ಔಟ್‌ ಮಾಡುವ ವೇಳೆ 1980ರ ಸ್ಟೈಲ್‌ಗೆ ಹೊರಳುತ್ತಿರುವ ವಿಡಿಯೋವೊಂದನ್ನು ಶೇರ್‌ ಮಾಡಿಕೊಂಡಿದ್ದಾರೆ. ನವರಾತ್ರಿ ಸಂಭ್ರಮದ ಪ್ರಯುಕ್ತ ಗರ್ಬಾ Read more…

BIG BREAKING: ತಲಕಾವೇರಿಯಲ್ಲಿ ಪವಿತ್ರ ಕಾವೇರಿ ತೀರ್ಥೋದ್ಭವ; ತೀರ್ಥ ರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡಿದ ಜೀವನದಿ

ಮಡಿಕೇರಿ: ಕೊಡಗು ಜಿಲ್ಲೆ ಮಡಿಕೇರಿಯ ತಲಕಾವೇರಿಯಲ್ಲಿ ಕರುನಾಡ ಜೀವನದಿ ಕಾವೇರಿ ತೀರ್ಥರೂಪಿಣಿಯಾಗಿ ಉದ್ಭವಿಸಿದ್ದು, ಪುಣ್ಯಕ್ಷೇತ್ರದಲ್ಲಿ ಸಂಭ್ರಮ ಮನೆ ಮಾಡಿದೆ. ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ಮಧ್ಯಾಹ್ನ 1:11ರ ಮಕರ ಲಗ್ನದಲ್ಲಿ Read more…

RSS ಕೋಮುವಾದಿ ಸಂಘಟನೆ; ಸಂಘ ಪರಿವಾರದ ವಿರುದ್ಧ ಮತ್ತೆ ಕಿಡಿಕಾರಿದ ಸಿದ್ದರಾಮಯ್ಯ

ಹುಬ್ಬಳ್ಳಿ: ಆರ್.ಎಸ್.ಎಸ್. ವಿರುದ್ಧ ಮತ್ತೆ ಕಿಡಿಕಾರಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಆರ್.ಎಸ್.ಎಸ್. ಒಂದು ಕೋಮುವಾದಿ ಸಂಘಟನೆಯಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ಆರ್.ಎಸ್.ಎಸ್. ಮನುಸ್ಮೃತಿ, ಶ್ರೇಣೀಕೃತ Read more…

ಅಶ್ಲೀಲ ಚಿತ್ರ ನೋಡಿ ಅಸಹಜ ಲೈಂಗಿಕ ಕ್ರಿಯೆಗೆ ಉದ್ಯಮಿ ಬಲವಂತ, ರೋಸಿಹೋದ ಪತ್ನಿ

ಅಹ್ಮದಾಬಾದ್: ಅಶ್ಲೀಲ ಚಿತ್ರಗಳಿಂದ ಸ್ಫೂರ್ತಿ ಪಡೆದ ವ್ಯಕ್ತಿ ಅಸಹಜ ಲೈಂಗಿಕ ಕ್ರಿಯೆ ನಡೆಸುವಂತೆ ಪತ್ನಿಯನ್ನು ಪೀಡಿಸಿ ಥಳಿಸಿದ್ದು, ಈ ಕುರಿತಂತೆ ಪ್ರಕರಣ ದಾಖಲಿಸಲಾಗಿದೆ 45 ವರ್ಷದ ಮಹಿಳೆ ತನ್ನ Read more…

BIG NEWS: ಉಪ ಚುನಾವಣೆ ಅಖಾಡಕ್ಕೆ ವಿಜಯೇಂದ್ರ ಎಂಟ್ರಿ

ಬೆಂಗಳೂರು: ಉಪ ಚುನಾವಣೆ ಅಖಾಡಕ್ಕೆ ರಾಜ್ಯ ಬಿಜೆಪಿ ಘಟಕದ ಉಪಾಧ್ಯಕ್ಷರಾಗಿರುವ ಬಿ.ವೈ. ವಿಜಯೇಂದ್ರ ಎಂಟ್ರಿ ಆಗಲಿದ್ದಾರೆ. ಎರಡು ಕ್ಷೇತ್ರಗಳಲ್ಲಿ ತಲಾ ಮೂರು ದಿನಗಳ ಕಾಲ ವಿಜಯೇಂದ್ರ ಭರ್ಜರಿ ಪ್ರಚಾರ Read more…

BIG NEWS: KSRTCಯಲ್ಲಿ ಕೆಲಸದ ಆಫರ್; 15 ಕೋಟಿ ಪಂಗನಾಮ ಹಾಕಿದ್ದ ಇಬ್ಬರು ಅರೆಸ್ಟ್

ಬೆಂಗಳೂರು: ಕೆ.ಎಸ್.ಆರ್.ಟಿ.ಸಿಯಲ್ಲಿ ಕೆಲಸದ ಆಮಿಷವೊಡ್ಡಿ 500ಕ್ಕೂ ಹೆಚ್ಚು ಜನರಿಗೆ ವಂಚಿಸಿ ಬರೋಬ್ಬರಿ 15 ಕೋಟಿ ರೂಪಾಯಿ ದೋಚಿದ್ದ ಇಬ್ಬರು ಖತರ್ನಾಕ್ ಖದೀಮರನ್ನು ಬೆಂಗಳೂರಿನ ಮಾಗಡಿ ರೋಡ್ ಪೊಲೀಸರು ಬಂಧಿಸಿದ್ದಾರೆ. Read more…

ಬಿಪಿಎಲ್, ಅಂತ್ಯೋದಯ ಸೇರಿ ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಗರೀಬ್ ಕಲ್ಯಾಣ್ ಯೋಜನೆಯಡಿ ರೇಷನ್

ರಾಯಚೂರು: ಅಂತ್ಯೋದಯ ಮತ್ತು ಬಿ.ಪಿ.ಎಲ್ ಪಡಿತರ ಚೀಟಿದಾರರಿಗೆ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಅನ್ನ ಯೋಜನೆಯಡಿ ಪಡಿತರ ಚೀಟಿಯಲ್ಲಿನ ಪ್ರತಿ ಸದ್ಯಸರಿಗೆ 5 ಕೆಜಿ ಅಕ್ಕಿ ನೀಡಲಾಗುವುದು. ರಾಜ್ಯ Read more…

BIG NEWS: ನಿಮ್ಮಂಥ ’ಮನೆಮುರುಕರು’ ಏಕವಚನ ಪ್ರಯೋಗವನ್ನೇ ಗ್ರಾಮೀಣ ಸಂಸ್ಕಾರ ಎಂದುಕೊಂಡಿದ್ದಾರೆ; ಸಿದ್ದರಾಮಯ್ಯಗೆ ಚಾಟಿ ಬೀಸಿದ ಬಿಜೆಪಿ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಬೆನ್ನಲ್ಲೇ ಇದೀಗ ಬಿಜೆಪಿ ಕೂಡ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದು, ಏಕವಚನದಲ್ಲಿ ಮಾತನಾಡುವ ಮುನ್ನ ಎಚ್ಚರದಿಂದ ಮಾತನಾಡಿ ಎಂದು ಕಿಡಿಕಾರಿದೆ. Read more…

BIG NEWS: ಯುವಕನನ್ನು ಭೀಕರವಾಗಿ ಕೊಲೆಗೈದು ಠಾಣೆಗೆ ಹೊತ್ತು ತಂದ ಕಿರಾತಕರು; ಶಾಕ್ ಆದ ಪೊಲೀಸರು

ಬೆಂಗಳೂರು: ಇತ್ತೀಚಿನ ದಿನಗಳಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಿದ್ದು, ದುಷ್ಕರ್ಮಿಗಳ ಅಟ್ಟಹಾಸ ಮೇರೆ ಮೀರಿದೆ. ಯುವಕನೋರ್ವನನ್ನು ಬರ್ಬರವಾಗಿ ಹತ್ಯೆಗೈದ ದುಷ್ಕರ್ಮಿಗಳು ಮೃತದೇಹದ ಸಮೇತ ಠಾಣೆಗೆ ಬಂದ ಘಟನೆ Read more…

ಕಾಡಿನಲ್ಲಿದ್ದ ನಿಗೂಢ ಟೇಬಲ್ ಕಂಡು ಛಾಯಾಗ್ರಾಹಕನಿಗೆ ಅಚ್ಚರಿ…!

ಕಾಡಿನಲ್ಲಿ ನಿಗೂಢವಾದ ಟೇಬಲ್ ಕಂಡು ಛಾಯಾಗ್ರಾಹಕನೊಬ್ಬ ಆಘಾತಗೊಂಡಿದ್ದಾನೆ. ಯುಕೆ ಯ ಲೇಕ್ ಡಿಸ್ಟ್ರಿಕ್ಟ್ ನ ಕಾಡಿನಲ್ಲಿ ಟೇಬಲ್ ಹಾಗೂ ಎರಡು ಕುರ್ಚಿಗಳನ್ನು ನೋಡಿದ ಛಾಯಾಗ್ರಾಹಕ ಆಶ್ಲೇ ಕೂಪರ್ ಆಘಾತಕ್ಕೊಳಗಾಗಿದ್ದಾನೆ. Read more…

ವೇದಿಕೆಯಲ್ಲಿ ವಧು ಸ್ಟೆಪ್ಸ್ ಹಾಕುತ್ತಿರುವಾಗಲೇ ಕಣ್ಣೀರಿಟ್ಟ ವರ…! ಇದರ ಹಿಂದಿದೆ ಭಾವುಕ ಕಾರಣ

ಮದುವೆ ಅಂದ್ರೆ ಸಂಭ್ರಮ ಮನೆಮಾಡಿರುತ್ತೆ. ಇಲ್ಲಿ ವಧು-ವರರು ನೃತ್ಯ ಮಾಡಬಹುದು, ಮೋಜು ಕೂಡ ಮಾಡಬಹುದು. ಹಾಗೆಯೇ ಇಲ್ಲೊಬ್ಬಳು ವಧು ಸ್ಟೇಜ್ ನಲ್ಲಿ ನೃತ್ಯ ಮಾಡುತ್ತಿದ್ದರೆ, ಅತ್ತ ವರ ಕಣ್ಣೀರಿಟ್ಟಿರುವ Read more…

BIG NEWS: ಮಹಾತ್ಮರ ಬೆನ್ನು ಬಿಡದ ಟೀಕಾಕಾರರು ನನ್ನನ್ನು ಬಿಡುತ್ತಾರೆಯೇ? ಗಾಂಧೀಜಿ ಸಾಲು ಉಲ್ಲೇಖಿಸಿ HDKಗೆ ಕೌಂಟರ್ ಕೊಟ್ಟ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನಡುವಿನ ಟ್ವೀಟ್ ವಾರ್ ಮುಂದುವರೆದಿದ್ದು, ಗಾಂಧೀಜಿ ಸಾಲುಗಳನ್ನು ಉಲ್ಲೇಖಿಸುವ ಮೂಲಕ ಇದೀಗ ಸಿದ್ದರಾಮಯ್ಯ, ಕುಮಾರಸ್ವಾಮಿಗೆ ಕೌಂಟರ್ Read more…

ರೈಲ್ವೆ ಪ್ಲಾಟ್‌ಫಾರ್ಮ್‌ನಲ್ಲಿ ಯುವತಿಯ ಮಸ್ತ್ ಸ್ಟೆಪ್ಸ್: ವಿಡಿಯೋ ವೈರಲ್

ಇನ್ಸ್ಟಾಗ್ರಾಂ ನಲ್ಲಿ ಸಕ್ರಿಯಳಾಗಿರುವ ಸಹೇಲಿ ರುದ್ರ ಎಂಬಾಕೆ ರೈಲ್ವೇ ಪ್ಲಾಟ್‌ಫಾರ್ಮ್‌ನಲ್ಲಿ ರೀಮಿಕ್ಸ್ ಟ್ರ್ಯಾಕ್‌ಗೆ ಸಖತ್ ಆಗಿ ಕುಣಿದು ಕುಪ್ಪಳಿಸಿದ್ದಾಳೆ. ಪ್ಲಾಟ್‌ಫಾರ್ಮ್‌ನಲ್ಲಿ ಅತ್ತಿತ್ತ ಓಡಾಡುತ್ತಿದ್ದ ಜನರು ಆಕೆಯ ನೃತ್ಯವನ್ನು ಗಮನಿಸುತ್ತಲೇ Read more…

ಶಾರೀರಿಕ ಸಂಬಂಧಕ್ಕೂ ಮುನ್ನ ಈ ʼಆಹಾರʼದಿಂದ ದೂರವಿರಿ

ಕೆಲ ಆಹಾರಗಳು ಕಾಮಾಸಕ್ತಿಯನ್ನು ಹೆಚ್ಚಿಸುವ ಕೆಲಸ ಮಾಡುತ್ತವೆ. ಮತ್ತೆ ಕೆಲ ಆಹಾರಗಳು ಕಾಮಾಸಕ್ತಿಯನ್ನು ಕಡಿಮೆ ಮಾಡುತ್ತವೆ. ಸಂಭೋಗಕ್ಕಿಂತ ಮೊದಲು ಕೆಲ ಆಹಾರಗಳನ್ನು ಸೇವಿಸಿದ್ರೆ ಅವು ನಿಮ್ಮ ಮೂಡ್ ಹಾಳು Read more…

BREAKING: ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ; ಸಿಹಿ ಸುದ್ದಿ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಜೊತೆಗೆ ಸಾಗಣೆ ವೆಚ್ಚ ಜಾಸ್ತಿಯಾಗಿ ಅಗತ್ಯ ವಸ್ತುಗಳ ಬೆಲೆಯೂ ಏರಿಕೆಯಾಗಿ ಜನಸಾಮಾನ್ಯರು ತತ್ತರಿಸಿದ್ದಾರೆ. ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು Read more…

ಬೈಕ್ ನಲ್ಲಿ ಕೂತು ಮಂಕಿಯ ಕಪಿಚೇಷ್ಟೆ: ವಿಡಿಯೋ ವೈರಲ್

ಪ್ರಾಣಿಗಳ ಕ್ಯೂಟ್ ವಿಡಿಯೋಗಳು ಅಂತರ್ಜಾಲದಲ್ಲಿ ಸಖತ್ ವೈರಲ್ ಆಗುತ್ತಿವೆ. ಇದೀಗ ಕೋತಿಯೊಂದರ ತಮಾಷೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ವಿಡಿಯೋದಲ್ಲಿ, ನಿಲುಗಡೆಯಾದ ಬೈಕ್ ಮೇಲೆ ಕೋತಿಯೊಂದು Read more…

ಭಾರೀ ಮಳೆಗೆ ಕಾರು ಸಮೇತ ಕೊಚ್ಚಿ ಹೋದ ಮಹಿಳೆ

ಭಾರೀ ಮಳೆ ಹಾಗೂ ಪ್ರವಾಹದ ಕಾರಣ ಕೇರಳದ ಇಡುಕ್ಕಿ ಜಿಲ್ಲೆಯಲ್ಲಿ ಓರ್ವ ಮಹಿಳೆ ಮೃತಪಟ್ಟಿರುವ ಬಗ್ಗೆ ವರದಿಯಾಗಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಈ ಸಂಬಂಧ ರೆಡ್‌ ಅಲರ್ಟ್ ಘೋಷಿಸಲಾಗಿದೆ. Read more…

ವಿಜಯ ದಶಮಿಯಂದು ಮಕ್ಕಳಿಗೆ ವಿದ್ಯಾರಂಭ ಮಾಡಿಸಿದ ಶಶಿ ತರೂರ್‌‌

ತಮ್ಮ ಅಸಾಮಾನ್ಯ ಜ್ಞಾನ ಹಾಗೂ ಭಾಷಾ ಹಿಡಿತದಿಂದ ದೇಶವಾಸಿಗಳಲ್ಲಿ ’ಅಬ್ಬಬ್ಬಾ’ ಎನಿಸುವ ಮಟ್ಟದ ಚಾರ್ಮ್ ಹೊಂದಿರುವ ತಿರುವನಂತಪುರಂ ಸಂಸದ ಹಾಗೂ ಕೇಂದ್ರದ ಮಾಜಿ ಸಚಿವ ಶಶಿ ತರೂರ್‌‌ ವಿದ್ಯಾರಂಭ Read more…

GOOD NEWS: ಕೊರೊನಾ ಸೋಂಕಿತರ ಸಂಖ್ಯೆ ಇನ್ನಷ್ಟು ಕುಸಿತ; 24 ಗಂಟೆಯಲ್ಲಿ 19,788 ಜನರು ಡಿಸ್ಚಾರ್ಜ್; ದೇಶದಲ್ಲಿ ಪತ್ತೆಯಾದ ಹೊಸ ಕೋವಿಡ್ ಕೇಸ್ ಎಷ್ಟು….?

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 14,146 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,40,67,719ಕ್ಕೆ Read more…

ಸುಲಭವಾಗಿ ಮಾಡಿ ಕ್ಯಾರೆಟ್ – ಟೊಮೆಟೊ ಸೂಪ್

ಸೂಪ್ ಎಂದರೆ ಯಾರಿಗೆ ಇಷ್ಟವಿಲ್ಲ ಹೇಳಿ…? ಹೊಟೇಲ್ ಗೆ ಹೋದಾಗ ಸೂಪ್ ಆರ್ಡರ್ ಮಾಡಿಕೊಂಡು ಸವಿಯುತ್ತೇವೆ. ಸುಲಭವಾಗಿ ಮನೆಯಲ್ಲಿ ಸೂಪ್ ಮಾಡಿಕೊಂಡು ಸವಿಯಬಹುದು. ದೇಹದ ಆರೋಗ್ಯಕ್ಕೂ ಇದು ಒಳ್ಳೆಯದು. Read more…

BREAKING: ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪಬಾಬುಗೆ ಬಿಗ್ ಶಾಕ್, FIR ದಾಖಲು

 ಚಿತ್ರದುರ್ಗ: ‘ಕೋಟಿಗೊಬ್ಬ 3’ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಚಿತ್ರದುರ್ಗದ ಟೌನ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಚಿತ್ರ ವಿತರಕ ಖಾಜಾಪೀರ್ ಅವರ ದೂರು ಆಧರಿಸಿ ಚಿತ್ರದುರ್ಗ ಪೊಲೀಸ್ Read more…

BIG NEWS: ಅನಧಿಕೃತ ಚರ್ಚ್, ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮ; ರಾಜ್ಯದ ಚರ್ಚ್ ಗಳ ಸಮೀಕ್ಷೆಗೆ ಸೂಚನೆ

ಬೆಂಗಳೂರು: ರಾಜ್ಯದ ಹಲವು ಕಡೆ ಬಲವಂತದ ಮತಾಂತರದ ದೂರು ಕೇಳಿಬರುತ್ತಿದೆ. ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು ಕ್ರಮಕೈಗೊಳ್ಳಲಾಗಿದೆ. ಅನಧಿಕೃತ ಚರ್ಚ್ ಗಳು ಮತ್ತು ಬಲವಂತದ ಮತಾಂತರಕ್ಕೆ ಕಡಿವಾಣ ಹಾಕಲು Read more…

FDA, SDA ಸೇರಿ ಸರ್ಕಾರಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಗುಡ್ ನ್ಯೂಸ್: 6 ಸಾವಿರ ಹುದ್ದೆಗಳಿಗೆ KPSC ನೇಮಕಾತಿ

ಬೆಂಗಳೂರು: ಉದ್ಯೋಗಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ಒಂದು ವರ್ಷದ ಅವಧಿಯಲ್ಲಿ 4000 ಹುದ್ದೆಗಳ ಪ್ರಕ್ರಿಯೆಯನ್ನು ಅಂತಿಮಗೊಳಿಸಲಾಗಿದೆ. ಬಾಕಿ ಉಳಿದ 6 ಸಾವಿರಕ್ಕೂ ಅಧಿಕ Read more…

BIG NEWS: 1 ರಿಂದ 5 ನೇ ತರಗತಿ ಆರಂಭ, ಸರ್ಕಾರದಿಂದ ಸಿದ್ಧತೆ: ಸಚಿವ ನಾಗೇಶ್ ಮಾಹಿತಿ

ಬೆಂಗಳೂರು: ಒಂದರಿಂದ ಐದನೇ ತರಗತಿ ಭೌತಿಕ ತರಗತಿಗಳನ್ನು ಆರಂಭಿಸಲು ಸರ್ಕಾರ ಸಿದ್ಧತೆ ಕೈಗೊಂಡಿದೆ. ತಜ್ಞರ ಸಮಿತಿಯ ವರದಿ ಆಧರಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೋಮವಾರ ಅಥವಾ ಮಂಗಳವಾರ ಸಭೆ Read more…

‘ಪಪ್ಪು ಕಾಂಟ್ ಡಾನ್ಸ್’ ಹಾಡಿಗೆ ಸೊಂಟ ಬಳುಕಿಸಿದ ವಧು: ಕ್ಯೂಟ್ ವಿಡಿಯೋ ವೈರಲ್

ಇತ್ತೀಚೆಗೆ ಭಾರತೀಯ ಮದುವೆ ಸಮಾರಂಭದಲ್ಲಿ ನೃತ್ಯ ಇಲ್ಲದೆ ವಿವಾಹ ಪೂರ್ಣವಾದಂತೆ ಅನಿಸುವುದಿಲ್ಲ ಎಂಬಂತಾಗಿದೆ. ವಧು ಅಥವಾ ವರ ನೃತ್ಯ ಮಾಡುವುದು ಸಂಪ್ರದಾಯ ಎಂಬಂತಾಗಿಬಿಟ್ಟಿದೆ. ಅಂದಹಾಗೆ ಇಲ್ಲೊಂದೆಡೆ ವಧುವೊಬ್ಬಳ ಡ್ಯಾನ್ಸ್ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...