alex Certify Live News | Kannada Dunia | Kannada News | Karnataka News | India News - Part 3748
ಕನ್ನಡ ದುನಿಯಾ
    Dailyhunt JioNews

Kannada Duniya

ಶಾಲೆಗಳಲ್ಲಿ ಮುಂದಿನ ವಾರದಿಂದ ಬಿಸಿಯೂಟ ಆರಂಭ; ಶಿಕ್ಷಣ ಸಚಿವರ ಕ್ಷೇತ್ರದಲ್ಲೇ ಅಕ್ಷರ ದಾಸೋಹ ಆಹಾರ ಪದಾರ್ಥಗಳಲ್ಲಿ ಹುಳುಗಳು ಪತ್ತೆ; ವಿದ್ಯಾರ್ಥಿಗಳ ಆಕ್ರೋಶ

ತುಮಕೂರು: ದಸರಾ ಬಳಿಕ ಶಾಲೆಗಳಲ್ಲಿ ಬಿಸಿಯೂಟ ಪುನರಾರಂಭವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಹೇಳಿದ್ದರು. ಅದರಂತೆ ಮುಂದಿನ ವಾರದಿಂದ ಬಿಸಿಯೂಟ ಆರಂಭವಾಗಲಿದ್ದು, ಆದರೆ ಶಿಕ್ಷಣ ಸಚಿವರ ಸ್ವಕ್ಷೇತ್ರದಲ್ಲೇ Read more…

RSS ವಿರುದ್ಧ ಮತ್ತೆ ಕಿಡಿಕಾರಿದ ಕುಮಾರಸ್ವಾಮಿ; ವಿವಿಗಳಲ್ಲೂ ಆರ್.ಎಸ್.ಎಸ್. ನವರೇ ಸಿಂಡಿಕೇಟ್ ಸದಸ್ಯರು; HDK ಗಂಭೀರ ಆರೋಪ

ರಾಮನಗರ: ಆರ್.ಎಸ್.ಎಸ್. ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿರುವ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ, ಎಲ್ಲಾ ವಿಶ್ವವಿದ್ಯಾಲಯಗಳಲ್ಲೂ ಆರ್.ಎಸ್.ಎಸ್. ನವರೇ ಸಿಂಡಿಕೇಟ್ ಸದಸ್ಯರಾಗಿದ್ದಾರೆ. ಲಕ್ಷ ಲಕ್ಷ ದೋಚುತ್ತಿದ್ದಾರೆ ಎಂದು Read more…

BIG NEWS: JDS ನಿಂದ ಅವಕಾಶವಾದಿ ರಾಜಕಾರಣ; HDK ಆರೋಪಕ್ಕೆ ತಿರುಗೇಟು ನೀಡಿದ ಸಲೀಂ ಅಹ್ಮದ್

ಹಾವೇರಿ: ಕಾಂಗ್ರೆಸ್ ನಿಂದ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಲಾಗುತ್ತಿದೆ, ಸ್ವಪಕ್ಷದ ಮುಸ್ಲೀಂ ನಾಯಕರನ್ನೇ ಸಿದ್ದರಾಮಯ್ಯ ಮುಗಿಸುತ್ತಿದ್ದಾರೆ ಎಂಬ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆರೋಪಕ್ಕೆ ತಿರುಗೇಟು ನೀಡಿರುವ ಕಾಂಗ್ರೆಸ್ ಮುಖಂಡ ಸಲೀಂ Read more…

BIG NEWS: ಬಾಂಗ್ಲಾದೇಶದಲ್ಲಿ ದಸರಾ ಆಚರಣೆ ವೇಳೆ ಇಸ್ಕಾನ್ ದೇವಸ್ಥಾನ, ಭಕ್ತರ ಮೇಲೆ ಹಿಂಸಾತ್ಮಕ ದಾಳಿ

ಬಾಂಗ್ಲಾದೇಶದಲ್ಲಿ ಹಿಂದೂಗಳು ದಸರಾ ಆಚರಿಸುತ್ತಿದ್ದ ವೇಳೆ ಇಸ್ಕಾನ್ ದೇವಸ್ಥಾನ ಹಾಗೂ ಭಕ್ತರ ಮೇಲೆ ಗೂಂಡಾಗಳು ಉಗ್ರವಾಗಿ ದಾಳಿ ಎಸಗಿದ್ದಾರೆ. ಬಾಂಗ್ಲಾದೇಶದಲ್ಲಿ ಹಿಂದೂ ದೇವಾಲಯಗಳು ಮತ್ತು ಭಕ್ತರ ಮೇಲೆ ದಾಳಿ, Read more…

BIG NEWS: ದಲಿತರನ್ನಾದರೂ ಸಿಎಂ ಮಾಡಲಿ; ಅಲ್ಪಸಂಖ್ಯಾತರನ್ನಾದರೂ ಮಾಡಲಿ; ಪಕ್ಷ ಅಧಿಕಾರಕ್ಕೆ ಬರುವುದು ಮುಖ್ಯ ಎಂದ ಸಿದ್ದರಾಮಯ್ಯ

ಹುಬ್ಬಳ್ಳಿ: ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸುವುದು ಮುಖ್ಯ. ಪಕ್ಷ ಅಧಿಕಾರಕ್ಕೆ ಬಂದ ಮೇಲೆ ಸಿಎಂ ಯಾರು ಬೇಕಾದರೂ ಆಗಲಿ ಬೇಜಾರಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. Read more…

ಐಸ್‌ಕ್ರೀಂ ಕಡ್ಡಿಗಳಿಂದ ತಯಾರಾಯ್ತು ಈ ದುರ್ಗೆಯ ಮೂರ್ತಿ…..!

ಸಣ್ಣ ಆಕಾರದ ಪ್ರತಿಕೃತಿಗಳನ್ನು ನಿರ್ಮಾಣ ಮಾಡುವ ಖ್ಯಾತ ಕಲಾವಿದರಾದ ಬಿಸ್ವಜೀತ್‌ ನಾಯಕ್‌ ಅವರು ಒಡಿಶಾದ ಪುರಿಯಲ್ಲಿ ನಿರ್ಮಿಸಿರುವ ’ಕೂಲ್‌ ದುರ್ಗೆ’ ಆಕರ್ಷಣೆಯ ಕೇಂದ್ರಬಿಂದು ಆಗಿದೆ. ಕೆಫೆಯಲ್ಲಿ ಸಿಗುವ ಈ Read more…

ಕೆಫೆಯಲ್ಲಿ ಸಿಗುವ ಈ ಚಹಾದ ಬೆಲೆ ಕೇಳಿದ್ರೆ ದಂಗಾಗ್ತೀರಿ…..!

ಒಂದು ಕಪ್ ಚಹಾಗೆ ನೀವು ಎಷ್ಟು ದುಡ್ಡು ಕೊಡಲು ಸಿದ್ಧವಿದ್ದೀರಿ? ಹೈದರಾಬಾದ್‌ನ ಬಂಜಾರಾ ಹಿಲ್ಸ್‌ನಲ್ಲಿರುವ ನೀಲೌಫರ್‌ ಕೆಫೆಯು ಒಂದು ಕಪ್‌ಗೆ 1,000ರೂ ಮೌಲ್ಯದ ಚಹಾವೊಂದನ್ನು ಪರಿಚಯಿಸಿದ್ದು, ಇಷ್ಟು ದುಡ್ಡು Read more…

BIG NEWS: ‘ಅಹಿಂದ’ ಎಂದು ಜನರ ದಾರಿ ತಪ್ಪಿಸಿ ಸ್ವಪಕ್ಷದ ಅಲ್ಪಸಂಖ್ಯಾತ ನಾಯಕರ ಬಲಿಪಡೆಯುವ ರಾಜಕೀಯ ಟರ್ಮಿನೇಟರ್; ಸಿದ್ದು ವಿರುದ್ಧ HDK ಸರಣಿ ವಾಗ್ದಾಳಿ

ಬೆಂಗಳೂರು: ಅಲ್ಪಸಂಖ್ಯಾತ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ಸಿದ್ದಹಸ್ತ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ Read more…

ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಮತ್ತಷ್ಟು ಕುಸಿತ; ಸಾವಿನ ಸಂಖ್ಯೆಯಲ್ಲಿಯೂ ಇಳಿಕೆ

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತಷ್ಟು ಕುಸಿತವಾಗಿದ್ದು, ಕಳೆದ 24 ಗಂಟೆಯಲ್ಲಿ 15,981 ಜನರಲ್ಲಿ ಸೋಂಕು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ 3,40,53,573ಕ್ಕೆ Read more…

ಪಡ್ಡೆ ಹುಡುಗರು ಮಾತ್ರವಲ್ಲ, ಟಿಪ್‌ಟಾಪ್‌ ನೌಕರರ ನಿತ್ಯ ಬಳಕೆಗೂ ಸಿದ್ಧ ಈ ’ಸ್ಪೋರ್ಟ್ಸ್ ಬೈಕ್‌’

ಪಡ್ಡೆಹುಡುಗರು, ವೇಗಪ್ರಿಯರ ಪಾಲಿಗೆ ಮಾತ್ರವೇ ಎಂಬಂತಾಗಿದ್ದ ಬಜಾಜ್‌ ಕೆಟಿಎಂ ಸ್ಪೋರ್ಟ್ಸ್ ಬೈಕ್‌ಗಳು, ಇನ್ಮುಂದೆ ಸಭ್ಯ, ಟಿಪ್‌ಟಾಪ್‌ ನೌಕರರು ಕೂಡ ಚಲಾಯಿಸುವಂತಾಗಲಿದೆ. ಯಾಕೆಂದರೆ, ಅತಿವೇಗ ಇಷ್ಟಪಡದವರಿಗಾಗಿಯೇ ಕಂಪನಿಯು 125 ಆರ್‌ಸಿ Read more…

ನದಿಯಲ್ಲಿ ಮುಳುಗಿ 5 ಭಕ್ತರು ಸಾವು: ದುರ್ಗಾ ಮೂರ್ತಿ ವಿಸರ್ಜನೆ ವೇಳೆ ದುರಂತ

ರಾಜಸ್ಥಾನದ ಧೋಲ್ ಪುರದಲ್ಲಿ ಶುಕ್ರವಾರ ದುರ್ಗಾ ಮೂರ್ತಿಯ ವಿಸರ್ಜನೆಯ ವೇಳೆ ಉತ್ತರ ಪ್ರದೇಶದ ಆಗ್ರಾ ಮೂಲದ 5 ಜನರು ಪಾರ್ವತಿ ನದಿಯಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. Read more…

ನಿಮ್ಮ ಬಳಿ ಇದೆಯಾ ಈ 1 ರೂ. ಮುಖಬೆಲೆಯ ನೋಟು…? ಹಾಗಾದ್ರೆ ನೀವು ಗಳಿಸ್ತೀರಿ ಲಕ್ಷ ಲಕ್ಷ

ಒಂದು ಕಾಲವಿತ್ತು, ಆಗ ನಾಣ್ಯ ಮತ್ತು ಹಳೆಯ ನೋಟುಗಳ ಸಂಗ್ರಹ ಉತ್ತಮ ಹವ್ಯಾಸ ಮಾತ್ರವೇ ಆಗಿತ್ತು. ಈ ಹವ್ಯಾಸಕ್ಕಾಗಿ ಕೆಲವೇ ಜನರು ತಮ್ಮ ಉಳಿತಾಯವನ್ನೇ ಖಾಲಿ ಮಾಡಿಕೊಂಡು ಜೀವನ Read more…

ಸಲಿಂಗಿ ದಂಪತಿಯನ್ನು ಅಮ್ಮ-ಮಗಳೆಂದು ತಪ್ಪಾಗಿ ಗುರುತಿಸುತ್ತಿದ್ದಾರಂತೆ ಮಂದಿ…!

ಈ ಸಲಿಂಗಿ ಜೋಡಿಯನ್ನು ಕಂಡ ಬಹುತೇಕ ಮಂದಿ ಅಮ್ಮ-ಮಗಳು ಎಂದುಕೊಂಡಿದ್ದಾರೆ. ವಿಟ್ನಿ ಬೇಕನ್‌-ಇವಾನ್ಸ್‌, (33 ವರ್ಷ) ಹಾಗೂ ಆಕೆಯ ಸಂಗಾತಿ ಮೆಗನ್ (34 ವರ್ಷ) ಜನರು ತಮ್ಮ ವಯಸ್ಸಿನ Read more…

ಅ. 21 ರಿಂದಲೇ ರಾಜ್ಯದಲ್ಲಿ ಪ್ರಾಥಮಿಕ ಶಾಲೆ, ಅಂಗನವಾಡಿ, ಬಿಸಿಯೂಟ ಆರಂಭಿಸಲು ಆಗ್ರಹ

 ಬೆಂಗಳೂರು: ಅಕ್ಟೋಬರ್ 21 ರಿಂದ ರಾಜ್ಯದಲ್ಲಿ ಅಂಗನವಾಡಿ ಮತ್ತು ಪ್ರಾಥಮಿಕ ಶಾಲೆಗಳನ್ನು ಆರಂಭಿಸಬೇಕು. ಜೊತೆಗೆ ಬಿಸಿಯೂಟ ಯೋಜನೆಯನ್ನು ಕೂಡ ಆರಂಭಿಸಬೇಕೆಂದು ಶಿಕ್ಷಣ ತಜ್ಞರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಶಿಕ್ಷಣ ತುರ್ತು Read more…

ಕೇವಲ 10 ನಿಮಿಷಗಳಲ್ಲಿ ‘ಇ-ಆಧಾರ್‌’ ಪಡೆಯಲು ಇಲ್ಲಿದೆ ಟಿಪ್ಸ್

14 ಅಂಕಿಗಳ ಆಧಾರ್‌ ಸಂಖ್ಯೆ ದೇಶದ ಮಹತ್ವದ ಗುರುತಿನ ದಾಖಲೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಬ್ಯಾಂಕ್‌ ವ್ಯವಹಾರ, ಸರ್ಕಾರಿ ಸೌಲಭ್ಯಗಳನ್ನು ಪಡೆಯಲು, ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಕೂಡ ಆಧಾರ್‌ ಸಂಖ್ಯೆ ಕಡ್ಡಾಯವಾಗಿ Read more…

ಹಬ್ಬದ ದಿನವೇ ಬೆಚ್ಚಿ ಬೀಳಿಸುವ ಘಟನೆ: ಮನೆಗೆ ನುಗ್ಗಿ ಮಹಿಳೆ ಕತ್ತು ಕೊಯ್ದು ಬರ್ಬರ ಹತ್ಯೆ, ಮಗನಿಂದಲೇ ಕೊಲೆಗೆ ಸುಪಾರಿ

ಚಿಕ್ಕಬಳ್ಳಾಪುರ: ಇಬ್ಬರು ಸುಪಾರಿ ಕಿಲ್ಲರ್ ಗಳಿಂದ ಮಹಿಳೆಯ ಬರ್ಬರ ಹತ್ಯೆ ಮಾಡಲಾಗಿದೆ. ಚಿಕ್ಕಬಳ್ಳಾಪುರದಲ್ಲಿ ನಿನ್ನೆ ರಾತ್ರಿ 55 ವರ್ಷದ ನಳಿನಿ ಅವರನ್ನು ಹತ್ಯೆ ಮಾಡಲಾಗಿದೆ. ಮನೆಗೆ ನುಗ್ಗಿ ಕತ್ತು Read more…

ಇಡ್ಲಿ-ದೋಸೆಗೆ ಸಾಥ್ ನೀಡುವ ʼಶೇಂಗಾ ಚಟ್ನಿʼ

ತೆಂಗಿನಕಾಯಿ, ಟೊಮೆಟೊ ಚಟ್ನಿ ಮಾಡುತ್ತಿರುತ್ತೇವೆ. ಒಮ್ಮೆ ಈ ರೀತಿಯಾಗಿ ಶೇಂಗಾ ಚಟ್ನಿ ಮಾಡಿಕೊಂಡು ತಿನ್ನಿರಿ. ಇದು ಇಡ್ಲಿ-ದೋಸೆಗೆ ಹೇಳಿ ಮಾಡಿಸಿದ್ದು. ಮೊದಲಿಗೆ ಗ್ಯಾಸ್ ಮೇಲೆ ಒಂದು ತವಾ ಇಟ್ಟು Read more…

ದೀಪಾವಳಿಗೂ ಮುನ್ನ ಸರ್ಕಾರಿ ನೌಕರರಿಗೆ ಬಂಪರ್‌: 3 ರೂಪದಲ್ಲಿ ಒಲಿದು ಬರಲಿದೆ ಲಕ್ಷ್ಮೀ ಕಟಾಕ್ಷ

ಈ ವರ್ಷದ ದೀಪಾವಳಿಯು ಕೊರೊನಾ ಸಂಕಷ್ಟದ ನಡುವೆಯೂ ಕೇಂದ್ರ ಸರ್ಕಾರಿ ನೌಕರರ ಪಾಲಿಗೆ ಮಾತ್ರ ಲಕ್ಷ್ಮೀ ಕಟಾಕ್ಷವನ್ನು ಮೂರು ರೂಪಗಳಲ್ಲಿ ತಂದು ಕೊಡಲಿದೆ. ಇದು ಕೇಂದ್ರ ಸರ್ಕಾರ ನೀಡುವ Read more…

ಭೀಕರ ಹತ್ಯೆ ರಹಸ್ಯ ಬಿಚ್ಚಿಟ್ಟ ನಿಹಾಂಗ್ ಸದಸ್ಯ, ಸಿಂಘು ಗಡಿಯಲ್ಲಿ ಕೈಕಾಲು ಕತ್ತರಿಸಿದ ಪ್ರಕರಣದ ಆರೋಪಿ ಶರಣು

 ನವದೆಹಲಿ: ಸಿಂಘು ಗಡಿಯಲ್ಲಿ ರೈತರ ಲಖಬೀರ್ ಸಿಂಗ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹರಿಯಾಣಾ ಪೊಲೀಸರಿಗೆ ಆರೋಪಿ ನಿಹಾಂಗ್ ಸಮುದಾಯದ ಸದಸ್ಯ ಸರಬ್ಜಿತ್ ಸಿಂಗ್ ಪೊಲೀಸರಿಗೆ ಶರಣಾಗಿದ್ದಾನೆ. ಪವಿತ್ರ ಗ್ರಂಥಕ್ಕೆ Read more…

ಇಯರ್‌ ಫೋನ್‌ ಆರ್ಡರ್‌ ಮಾಡಿದ ನಟನಿಗೆ ಬಂದಿದ್ದೇನು ಗೊತ್ತಾ…?

ಇ-ಕಾಮರ್ಸ್ ಶಾಪಿಂಗ್‌ ನಲ್ಲಿ ಘಟಿಸುವ ಡೆಲಿವರಿ ಎಡವಟ್ಟುಗಳ ಸಾಲಿಗೆ ಸೇರುವ ಮತ್ತೊಂದು ನಿದರ್ಶನದಲ್ಲಿ ಕಿರುತೆರೆ ನಟ ಪರಸ್ ಕಳ್ನಾವತ್‌‌ ಇಯರ್‌ ಫೋನ್ ಆರ್ಡರ್‌ ಮಾಡಿದ್ದು, ಇದಕ್ಕೆ ಪ್ರತಿಯಾಗಿ ಖಾಲಿ Read more…

ಸಂಕಷ್ಟದ ದಿನಗಳನ್ನು ನೆನಪಿಸಿಕೊಂಡ ʼದಿ ಫ್ಯಾಮಿಲಿ ಮ್ಯಾನ್’ ನಟ

’ದಿ ಫ್ಯಾಮಿಲಿ ಮ್ಯಾನ್’ ಶೋನಲ್ಲಿ ಸಾಜಿದ್ ಪಾತ್ರ ನಿರ್ವಹಿಸುವ ನಟ ಶಹಾಬ್‌ ಅಲಿಗೆ ಈ ಶೋ ಜೀವನವನ್ನೇ ಬದಲಿಸಿದೆ. ಹ್ಯೂಮನ್ಸ್ ಆಫ್ ಬಾಂಬೆಗೆ ಕೊಟ್ಟ ಸಂದರ್ಶನದಲ್ಲಿ ಮಾತನಾಡಿದ ಶಹಾಬ್ Read more…

ರಾಜ್ಯದ ಗ್ರಾಮೀಣ ಜನತೆಗೆ ಗುಡ್ ನ್ಯೂಸ್: ಮನೆ ಬಾಗಿಲಿಗೆ ಸರ್ಕಾರದ ಸೌಲಭ್ಯ ತಲುಪಿಸುವ ‘ಗ್ರಾಮ ವಾಸ್ತವ್ಯ’ಕ್ಕೆ ಸಿಎಂ ಮರು ಚಾಲನೆ

ದಾವಣಗೆರೆ: ಸರ್ಕಾರಿ ಸೌಲಭ್ಯಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಗ್ರಾಮ ವಾಸ್ತವ್ಯಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ಮರು ಚಾಲನೆ ನೀಡಲಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲೂಕಿನ ಸುರಹೊನ್ನೆ Read more…

ತನ್ನನ್ನು ರಕ್ಷಿಸಿದ ಅರಣ್ಯಾಧಿಕಾರಿಯನ್ನು ಆಲಿಂಗಿಸಿಕೊಂಡ ಮರಿ ಆನೆ…! ಮನಕಲಕುತ್ತೆ ಈ ಹೃದಯಸ್ಪರ್ಶಿ ಫೋಟೋ

ತನ್ನನ್ನು ರಕ್ಷಿಸಿದ ಅರಣ್ಯಾಧಿಕಾರಿಯನ್ನು ಅಪ್ಪಿ ಆಲಿಂಗಿಸಿದ ಮರಿ ಆನೆಯೊಂದರ ಚಿತ್ರವೊಂದು ನೆಟ್ಟಿಗರ ಹೃದಯ ಕರಗಿಸಿದೆ. ಭಾರತೀಯ ಅರಣ್ಯ ಸೇವಾಧಿಕಾರಿ ಪ್ರವೀಣ್ ಕಸ್ವಾನ್ ಶೇರ್‌ ಮಾಡಿದ ಈ ಚಿತ್ರದಲ್ಲಿ, ತಮಿಳುನಾಡಿನ Read more…

ಬೆತ್ತಲಾಗಿ ವಿಮಾನ ನಿಲ್ದಾಣಕ್ಕೆ ಬಂದ‌ ಮಹಿಳೆಯನ್ನು ಕಂಡು ಪ್ರಯಾಣಿಕರಿಗೆ ಶಾಕ್….!

ಜನದಟ್ಟಣೆಯ ವಿಮಾನ‌ ನಿಲ್ದಾಣದಲ್ಲಿ‌ ಮಹಿಳೆಯೊಬ್ಬರು ಬೆತ್ತಲಾಗಿ ಕಾಣಿಸಿಕೊಂಡು ಸುದ್ದಿಯಾಗಿದ್ದಾರೆ. ಡೆನ್ವರ್‌ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆತ್ತಲಾಗಿ ಓಡಾಡುತ್ತಿದ್ದ ಹಿರಿಯ ಮಹಿಳಾ ಪ್ರಯಾಣಿಕೆಯೊಬ್ಬರು ಸಹ ಪ್ರಯಾಣಿಕರೊಂದಿಗೆ ಹರಟೆ ಹೊಡೆಯುತ್ತಿದ್ದ ವೇಳೆ Read more…

ಗುಡುಗು, ಸಿಡಿಲು ಸಹಿತ ಭಾರಿ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ: 16 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಅಕ್ಟೋಬರ್ 16, 17 ರಂದು ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ Read more…

ದುರ್ಗಾ ಪೂಜೆ ಮೆರವಣಿಗೆ ಸಂದರ್ಭದಲ್ಲೇ ದುರ್ಘಟನೆ

ದುರ್ಗಾ ಮೂರ್ತಿಯ ವಿಸರ್ಜನೆ ಮೆರವಣಿಗೆ ಹೊರಟಿದ್ದ ಗುಂಪೊಂದರ ಮೇಲೆ ಎಸ್‌ಯುವಿಯೊಂದು ನುಗ್ಗಿ ಬಂದ ಪರಿಣಾಮ ಒಬ್ಬರು ಮೃತಪಟ್ಟು 16 ಮಂದಿ ಗಾಯಗೊಂಡ ಘಟನೆ ಛತ್ತೀಸ್‌ಘಡದ ಜಶ್ಪುರದಲ್ಲಿ ಜರುಗಿದೆ. ಗಾಯಗೊಂಡ Read more…

ದಿವ್ಯಾಂಗಿ ನಾದಿನಿಯನ್ನು ಬಾಹುಗಳಲ್ಲಿ ಹೊತ್ತು ಕರೆತಂದ ಮದುಮಗ

ಮದುವೆ ಮನೆಗೆ ಬರುತ್ತಿದ್ದ ದಿವ್ಯಾಂಗಿ ನಾದಿನಿಯನ್ನು ಹೊತ್ತುಕೊಂಡು ಮಂಟಪ ತಲುಪಿಸಿದ ಮದುಮಗನೊಬ್ಬನ ಹೃದಯ ವೈಶಾಲ್ಯತೆ ನೆಟ್ಟಿಗರ ಮನ ಗೆದ್ದಿದೆ. ತನ್ನ ಮದುವೆಯ ದಿನದ ಈ ಹೃದಯಸ್ಪರ್ಶಿ ಘಟನೆಯನ್ನು ಟಿಕ್‌ Read more…

ಥಟ್ಟಂತ ರೆಡಿಯಾಗುವ ಆರೋಗ್ಯಕರ ‘ಖರ್ಜೂರದ ಪಾಯಸ’

ಹಬ್ಬ ಹರಿದಿನಗಳು ಬಂದಾಗ, ಮನೆಗೆ ಯಾರಾದರೂ ಅತಿಥಿಗಳು ಬಂದಾಗ ಏನಾದರೊಂದು ಪಾಯಸ ಮಾಡುತ್ತೇವೆ. ಸ್ವಲ್ಪ ಸ್ಪೆಷಲ್ ಆಗಿ ಈ ಖರ್ಜೂರದ ಪಾಯಸ ಮಾಡಿ ಸವಿದು ನೋಡಿ. ಇದು ತುಂಬಾನೇ Read more…

ʼಹೇರ್ ಕಲರ್ʼ ಮಾಡುವ ಮೊದಲು ಈ ವಿಷಯಗಳ ಬಗ್ಗೆ ಗಮನ ನೀಡಿ

ಕೂದಲಿಗೆ ಬಣ್ಣ ಹಚ್ಚಿಕೊಳ್ಳೋದು ಈಗ ಸಾಮಾನ್ಯವಾಗಿಬಿಟ್ಟಿದೆ. ಈಗಿನ ಫ್ಯಾಷನ್ ನಂತೆ ತಿಂಗಳಿಗೊಮ್ಮೆ ಹೇರ್ ಕಲರ್ ಮಾಡುವವರೂ ಇದ್ದಾರೆ. ಬಿಳಿ ಕೂದಲು ಕಾಣದಿರಲಿ ಎನ್ನುವ ಕಾರಣಕ್ಕೆ ಕೆಲವರು ಬಣ್ಣ ಹಚ್ಚಿಕೊಳ್ತಾರೆ. Read more…

BIG NEWS: ಕಾಂಗ್ರೆಸ್ ನೂತನ ಅಧ್ಯಕ್ಷರ ಆಯ್ಕೆಗೆ ಇಂದು ಮಹತ್ವದ ಸಭೆ

ನವದೆಹಲಿ: ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಸಿಡಬ್ಲ್ಯುಸಿ ಸಭೆ ನಡೆಯಲಿದೆ. ಅಕ್ಬರ್ ರಸ್ತೆಯಲ್ಲಿರುವ ಎಐಸಿಸಿ ಕಚೇರಿಯಲ್ಲಿ ನಡೆಯಲಿರುವ ಸಭೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಪೂರ್ಣಕಾಲಿಕ ಅಧ್ಯಕ್ಷರ ಆಯ್ಕೆ ಮಾಡಲಾಗುತ್ತದೆ. ರಾಜ್ಯ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...