alex Certify Live News | Kannada Dunia | Kannada News | Karnataka News | India News - Part 3749
ಕನ್ನಡ ದುನಿಯಾ
    Dailyhunt JioNews

Kannada Duniya

ಥಟ್ಟಂತ ಮಾಡಿ ಟೇಸ್ಟಿ ವೆಜ್ ಫ್ರೈಡ್ ರೈಸ್

ಮಧ್ಯಾಹ್ನಕ್ಕೆ ಏನು ಅಡುಗೆ ಮಾಡುವುದು ಎಂದು ಚಿಂತೆಯಲ್ಲಿದ್ದೀರಾ…? ಹಾಗಾದ್ರೆ ತಡವೇಕೆ ಇಲ್ಲಿದೆ ನೋಡಿ ಸುಲಭವಾಗಿ ಮಾಡುವ ವೆಜ್ ಫ್ರೈಡ್ ರೈಸ್. ಬೇಕಾಗುವ ಸಾಮಗ್ರಿಗಳು: ಬಾಸುಮತಿ ಅಕ್ಕಿ-1 ಕಪ್, ಕ್ಯಾರೆಟ್-1, Read more…

ಸೊಂಟದ ಸುತ್ತಲಿನ ಕೊಬ್ಬು ಕರಗಿಸಬೇಕೇ……?

ಸೊಂಟದ ಸುತ್ತ ಇರುವ ಕೊಬ್ಬು ಕರಗಿಸುವುದು ಸವಾಲಿನ ಕೆಲಸವೇ. ಇಲ್ಲಿ ಕೊಬ್ಬು ಸಂಗ್ರಹವಾದರೆ ಹೃದಯಕ್ಕೆ ಸಂಬಂಧಿಸಿದ ಕಾಯಿಲೆಗಳಿಗೆ ಆಹ್ವಾನ ಕೊಟ್ಟಂತೆಯೇ. ನಿಂಬೆ ಹಣ್ಣು ಹೊಟ್ಟೆಯ ಕೊಬ್ಬನ್ನು ಕರಗಿಸುವ ಅತ್ಯುತ್ತಮ Read more…

ಅನ್ನವನ್ನು ಇಷ್ಟಪಡುವವರಿಗೆ ಇಲ್ಲಿದೆ ‘ಖುಷಿ ಸುದ್ದಿ’

ಸಾಮಾನ್ಯವಾಗಿ ತೂಕ ಹೆಚ್ಚಾದವರಿಗೆ ಡಾಕ್ಟರ್ ಅನ್ನ ತಿನ್ನಬೇಡಿ, ರೊಟ್ಟಿ, ಮೊಳಕೆಕಾಳು ತಿನ್ನಿ ಅಂತ ಸಲಹೆ ನೀಡುತ್ತಾರೆ. ಅನ್ನ ಊಟ ಮಾಡಿದರೆ ತೂಕ ಹೆಚ್ಚುತ್ತದೆ ಎಂಬುದು ಹಲವರ ಅಭಿಮತ. ಆದರೆ Read more…

ಮನೆಯಲ್ಲೇ ಮಾಡಿ ನೋಡಿ ಈ ‘ಫೇಸ್ ಮಾಸ್ಕ್’

ಫೇಸ್ ಮಾಸ್ಕ್ ಗಳು ಸೌಂದರ್ಯವರ್ಧನೆಗೆ ಬಲು ಉಪಕಾರಿ. ಒತ್ತಡದಿಂದ, ಮಾಲಿನ್ಯದಿಂದ, ಅನಾರೋಗ್ಯಕರ ಆಹಾರ ಸೇವನೆಯಿಂದ, ಕುಡಿತ ಮೊದಲಾದ ಮಾದಕ ದ್ರವ್ಯ ಸೇವನೆಯಿಂದ ಬಸವಳಿದ ತ್ವಚೆಗೆ ಮತ್ತೆ ಹೊಳಪು ನೀಡುವ Read more…

ಸಿಂದೂರ್ ಖೇಲಾ ಆಡಿದ ನಟಿ ಶರ್ಬಾನಿ ಮುಖರ್ಜಿ: ಸ್ನೇಹಿತರು ಮತ್ತು ಕುಟುಂಬದೊಂದಿಗೆ ದುರ್ಗಾ ಪೂಜೆ ಆಚರಣೆ

ಶರದ್ ನವರಾತ್ರಿ ಮತ್ತು ದುರ್ಗಾಪೂಜೆಯ ಸಂಭ್ರಮ ವಿಜಯದಶಮಿ ಅಥವಾ ದಸರಾದಲ್ಲಿ ಮುಕ್ತಾಯವಾಗುತ್ತದೆ. ಈ ವರ್ಷ ವಿಜಯದಶಮಿ ಹಬ್ಬವನ್ನು ಅಕ್ಟೋಬರ್ 15 ರಂದು ಆಚರಿಸಲಾಗುತ್ತಿದೆ. ಪ್ರಸಿದ್ಧ ಉತ್ತರ ಬಾಂಬೆ ಸರ್ಬೋಜನಿನ್ Read more…

ರಾಜ್ಯದಲ್ಲಿಂದು ಕೊರೋನಾ ಹೆಚ್ಚಳ: 470 ಜನರಿಗೆ ಸೋಂಕು ದೃಢ, 9 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 470 ಜನರಿಗೆ ಸೋಂಕು ತಗುಲಿದ್ದು, 368 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 9 ಜನ ಸೋಂಕಿತರು ಮೃತಪಟ್ಟಿದ್ದಾರೆ. 9671 ಸಕ್ರಿಯ ಪ್ರಕರಣಗಳು ಇವೆ. ರಾಜ್ಯದಲ್ಲಿ ಇಂದು Read more…

ವಿರಾಟ್ ಕೊಹ್ಲಿ ಹಂಚಿಕೊಂಡ ಫೋಟೋ ಹಿಂದಿದೆ ಈ ಕಾರಣ

ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರು ಸಾಮಾಜಿಕ ಮಾಧ್ಯಮದಲ್ಲಿ ಶುಕ್ರವಾರ ಹಾಸ್ಯಮಯ ಚಿತ್ರವೊಂದನ್ನು ಪೋಸ್ಟ್ ಮಾಡಿದ್ದಾರೆ. ವಿರಾಟ್ ಕೊಹ್ಲಿ ಹಂಚಿಕೊಂಡಿರುವ ಫೋಟೋದಲ್ಲಿ, ಒಂದು ಸೆಟ್ ನಂತಿರುವ Read more…

ಕಂದಹಾರ್‌ನ ಶಿಯಾ ಮಸೀದಿಯಲ್ಲಿ ಸ್ಫೋಟ: 16 ಮಂದಿ ಸಾವು, 40ಕ್ಕೂ ಹೆಚ್ಚು ಜನರಿಗೆ ಗಾಯ

ಕಂದಹಾರ್: ಅಫ್ಘಾನಿಸ್ತಾನದ ಕಂದಹಾರ್‌ನ ಶಿಯಾ ಮಸೀದಿಯಲ್ಲಿ ಶುಕ್ರವಾರ ಸ್ಫೋಟ ಸಂಭವಿಸಿದೆ ಸ್ಫೋಟದಲ್ಲಿ ಕನಿಷ್ಠ 16 ಮಂದಿ ಮೃತಪಟ್ಟಿದ್ದು, 40ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಶುಕ್ರವಾರದ ಪ್ರಾರ್ಥನಾ ಸೇವೆಯಲ್ಲಿ ಸಾಮಾನ್ಯವಾಗಿ Read more…

ಕೋವಿಡ್ ಲಸಿಕೆ ಹಾಕಲು ಅಪಾಯ ಲೆಕ್ಕಿಸದೆ ನದಿ ದಾಟಿದ ಆರೋಗ್ಯ ಕಾರ್ಯಕರ್ತರು: ವಿಡಿಯೋ ವೈರಲ್

ಇಟಾನಗರ: ಕೊರೋನಾ ವೈರಸ್ ವಿರುದ್ಧ ಜನರಿಗೆ ಲಸಿಕೆ ನೀಡುವ ಸಲುವಾಗಿ ಆರೋಗ್ಯ ಕಾರ್ಯಕರ್ತರು ಉಕ್ಕಿ ಹರಿಯುತ್ತಿರುವ ನದಿಗೆ ಅಡ್ಡಲಾಗಿ ನಿರ್ಮಿಸಿದ ತಾತ್ಕಾಲಿಕ ಸೇತುವೆಯನ್ನು ದಾಟಿ ಬರುತ್ತಿರುವ ವಿಡಿಯೋ ವೈರಲ್ Read more…

ಟ್ರ್ಯಾಕ್ಟರ್ ಪಲ್ಟಿಯಾಗಿ ಘೋರ ದುರಂತ: 4 ಮಕ್ಕಳು ಸೇರಿ 11 ಸಾವು; ಉತ್ತರ ಪ್ರದೇಶದಲ್ಲಿ ಭೀಕರ ಅಪಘಾತ

ಝಾನ್ಸಿ: ಉತ್ತರ ಪ್ರದೇಶದ ಝಾನ್ಸಿಯಲ್ಲಿ ಟ್ರಾಕ್ಟರ್ ಪಲ್ಟಿಯಾಗಿ ನಾಲ್ಕು ಮಕ್ಕಳು ಸೇರಿದಂತೆ ಒಟ್ಟು 11 ಜನರು ಸಾವನ್ನಪ್ಪಿದ್ದಾರೆ ಎಂದು ಎಸ್‌ಎಸ್‌ಪಿ ಶಿವಹರಿ ಮೀನಾ ತಿಳಿಸಿದ್ದಾರೆ. ಝಾನ್ಸಿಯ ಚಿರ್ಗಾಂವ್ ಪ್ರದೇಶದ Read more…

ಉಚಿತ ಲ್ಯಾಪ್ ಟಾಪ್ ಯೋಜನೆ: 10, 12 ನೇ ತರಗತಿ ಪಾಸಾದ ವಿದ್ಯಾರ್ಥಿಗಳಿಗೆ 22 ಲಕ್ಷ ಲ್ಯಾಪ್ ಟಾಪ್ ವಿತರಣೆ

ಉತ್ತರ ಪ್ರದೇಶ ಸರ್ಕಾರವು ರಾಜ್ಯದ 22 ಲಕ್ಷ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ ಟಾಪ್ ಯೋಜನೆಯನ್ನು ಜಾರಿಗೊಳಿಸಿದೆ. ಎಲ್ಲಾ 10 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಹೊಸ ಲ್ಯಾಪ್‌ಟಾಪ್ Read more…

ಮಂಚದ ಕೆಳಗಿದ್ದ ವಿಶ್ವದ ಅತಿದೊಡ್ಡ ಜೇಡ ನೋಡಿ ವ್ಯಕ್ತಿಗೆ ಶಾಕ್..!

ವ್ಯಕ್ತಿಯೊಬ್ಬ ವಿಶ್ವದ ಅತ್ಯಂತ ವಿಷಕಾರಿ ಜೇಡಗಳಲ್ಲಿ ಒಂದನ್ನು ಕಂಡುಕೊಂಡಿದ್ದಾನೆ. ಅದರ ಗಾತ್ರ ಎಷ್ಟು ಎಂದು ಕೇಳಿದ್ರೆ ನೀವು ಖಂಡಿತ ಆಶ್ಚರ್ಯಪಡುತ್ತೀರಾ..! ಛಾಯಾಗ್ರಾಹಕ ಗಿಲ್ ವಿಜೆನ್ ಎಂಬಾತ ತನ್ನ ಮಲಗುವ Read more…

ಆಸ್ಪತ್ರೆಯ ಶೌಚಾಲಯದಲ್ಲಿ ಮಗುವಿಗೆ ಜನ್ಮ: ಕಮೋಡ್ ನಲ್ಲಿ ತಲೆ ಸಿಲುಕಿ ನವಜಾತ ಶಿಶು ದುರ್ಮರಣ

ಕಾನ್ಪುರ: ಆಸ್ಪತ್ರೆಯ ಶೌಚಾಲಯದಲ್ಲಿ ಜನಿಸಿದ ಶಿಶು ಶೌಚಾಲಯದ ಕಮೋಡ್ ನಲ್ಲಿ ತಲೆ ಸಿಲುಕಿ ಮೃತಪಟ್ಟಿರುವ ಆಘಾತಕಾರಿ ದುರ್ಘಟನೆ ಲಾಲಾ ಲಜಪತ್ ರಾಯ್ ಆಸ್ಪತ್ರೆಯಲ್ಲಿ ನಡೆದಿದೆ. ಗರ್ಭಿಣಿ ಹಸೀನ್ ಬಾನೊ Read more…

BIG NEWS: ಮೈಸೂರು ದಸರಾ ಮಹೋತ್ಸವ; ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಬೊಮ್ಮಾಯಿ

ಮೈಸೂರು: ನಾಡಹಬ್ಬ ಮೈಸೂರು ದಸರಾ ಮಹೋತ್ಸವ-2021ರ ಪ್ರಮುಖ ಆಕರ್ಷಣೆ ವಿಶ್ವವಿಖ್ಯಾತ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ. ಮೈಸೂರಿನ ಕೋಟೆ ಆಂಜನೇಯ Read more…

BIG NEWS: ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ವೈರಲ್; ಸಿಡಿ ಬೇಕಿದ್ದರೂ ಬಿಡುಗಡೆ ಮಾಡಲಿ ಎಂದ ಶಾಸಕ ಯತ್ನಾಳ್

ವಿಜಯಪುರ: ಜಾಲತಾಣಗಳಲ್ಲಿ ತಮ್ಮ ಫೋಟೋ ವೈರಲ್ ವಿಚಾರವಾಗಿ ಪ್ರತಿಕ್ರಿಯಿಸಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಇದರ ಹಿಂದೆ ಯಾರಿದ್ದಾರೆ, ಯಾರ ಕೈವಾಡವಿದೆ ಎಂದು ಗೊತ್ತಿದೆ, ಸಿಡಿ ಇದ್ದರೂ Read more…

SHOCKING: ವರದಕ್ಷಿಣೆಗಾಗಿ ಗಂಡನ ಮನೆಯವರಿಂದ ಹಲ್ಲೆಗೊಳಗಾದ ಮಹಿಳೆಗೆ ಗರ್ಭಪಾತ

ಗ್ರೇಟರ್ ನೋಯ್ಡಾ: ವರದಕ್ಷಿಣೆಗಾಗಿ ಪತಿ ಮತ್ತು ಆತನ ಕುಟುಂಬದ ಸದಸ್ಯರು ಹಲ್ಲೆ ಮಾಡಿದ ನಂತರ ಗರ್ಭಿಣಿ ಮಹಿಳೆಯು ಗರ್ಭಪಾತಕ್ಕೆ ಒಳಗಾಗಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕೆಯ ಪತಿ ಸೇರಿದಂತೆ 7 Read more…

ಪಂಜಾಬಿ ಹಾಡಿಗೆ ಭಾಂಗ್ರಾ ನೃತ್ಯ ಮಾಡಿದ ‘ರಾವಣ’: ವಿಡಿಯೋ ವೈರಲ್

ಪಂಜಾಬಿ ಹಾಡೊಂದರಲ್ಲಿ ರಾವಣ ಪಾತ್ರಧಾರಿ ಭಾಂಗ್ರಾ ಪ್ರದರ್ಶನ ನೀಡುವ ಹಳೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಮತ್ತೆ ವೈರಲ್ ಆಗಿದೆ. ಪಂಜಾಬಿ ಹಾಡು ‘ಮಿತ್ರಾ ದ ನಾ ಚಲ್ಡಾ’ ಹಾಡಿಗೆ Read more…

SHOCKING NEWS: ತಾಯಿ-ಮಗನಿಗೆ ಗುಂಡಿಕ್ಕಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ವ್ಯಕ್ತಿ

ಕೊಡಗು: ತಾಯಿ ಹಾಗೂ ಮಗನಿಗೆ ಗುಂಡಿಟ್ಟ ವ್ಯಕ್ತಿ ಬಳಿಕ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಗ್ರಾಮದಲ್ಲಿ ನಡೆದಿದೆ. ಅಲೆಮಾಡ ಸಾಗರ್ Read more…

ಗೋವಾ ಚುನಾವಣಾ ಜವಾಬ್ದಾರಿ ನಿರಾಕರಿಸಿದ ಡಿ.ಕೆ.ಶಿವಕುಮಾರ್; ಕಾರಣವೇನು….?

ಬೆಂಗಳೂರು: ಗೋವಾ ವಿಧಾನಸಭಾ ಚುನಾವಣಾ ಜವಾಬ್ದಾರಿಯನ್ನು ಎಐಸಿಸಿ ಡಿ.ಕೆ.ಶಿವಕುಮಾರ್ ಅವರಿಗೆ ಕೊಡಲು ಮುಂದಾಗಿತ್ತು. ಆದರೆ ಇದನ್ನು ಡಿ.ಕೆ.ಶಿ ನಿರಾಕರಿಸಿದ್ದಾರೆ ಎನ್ನಲಾಗಿದೆ. ಗೋವಾ ಚುನಾವಣಾ ತಯಾರಿ ನಡೆಸುವಂತೆ ಡಿ.ಕೆ.ಶಿವಕುಮಾರ್ ಅವರಿಗೆ Read more…

ಹೆರಿಗೆ ವೇಳೆ ಹೆಣ್ಣು ಮಗು ಜನಿಸಿದೆ ಎಂದು ಹೇಳಿ ಡಿಸ್ಚಾರ್ಜ್ ಸಮಯದಲ್ಲಿ ಗಂಡು ಮಗು ಕೊಟ್ಟ ಆಸ್ಪತ್ರೆ ವಿರುದ್ಧ ದೂರು

ಮಂಗಳೂರು: ಹೆರಿಗೆಯಾದ ಸಂದರ್ಭದಲ್ಲಿ ಹೆಣ್ಣು ಮಗು ಜನಿಸಿದೆ ಎಂದು ಹೇಳಿದ್ದ ಆಸ್ಪತ್ರೆ ಸಿಬ್ಬಂದಿ ಮಗು ಕೊಡುವಾಗ ಗಂಡು ಮಗು ನೀಡಿದ್ದಾರೆ ಎಂದು ಮಂಗಳೂರಿನ ಲೇಡಿಗೋಷನ್ ಹೆರಿಗೆ ಆಸ್ಪತ್ರೆಯ ವಿರುದ್ಧ Read more…

ದಸರಾ ದೀಪಾಲಂಕಾರ ಮುಂದುವರಿಕೆ; ಸಿಎಂ ಅಧಿಕೃತ ಘೋಷಣೆ

ಮೈಸೂರು: ದಸರಾ ದೀಪಾಲಂಕಾರ ಇಂದಿನಿಂದ 9 ದಿನಗಳ ಕಾಲ ಮುಂದುವರೆಯಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅಧಿಕೃತವಾಗಿ ಘೋಷಿಸಿದ್ದಾರೆ. ಸುತ್ತೂರು ಶಾಖಾ ಮಠದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ದಸರಾ Read more…

ತನಗೆ ಎರಡು ಜನನಾಂಗಗಳು ಇವೆ ಎಂದು ತಡವಾಗಿ ಅರಿತ ಮಹಿಳೆ

ಜನನಾಂಗದಲ್ಲಿ ಎರಡು ದ್ವಾರಗಳನ್ನು ಹೊಂದುವುದು ಸಹಜವಲ್ಲ ಎಂಬ ವಿಚಾರ ಆಸ್ಟ್ರೇಲಿಯಾದ ಮಹಿಳೆಯೊಬ್ಬರಿಗೆ ಬಹಳ ತಡವಾಗಿ ಅರಿವಿಗೆ ಬಂದಿದೆ. ಋತುಚಕ್ರದ ಅವಧಿಯಲ್ಲಿ ಎರಡು ಟ್ಯಾಂಪನ್‌ಗಳನ್ನು ಬಳಸುವುದು ಅಸಹಜ ಎಂಬುದು ಈಕೆಗೆ Read more…

ಹೊಲದಲ್ಲಿ ಉಳುಮೆ ಮಾಡುವಾಗಲೇ ನಡೆದಿದೆ ಹೃದಯ ವಿದ್ರಾವಕ ಘಟನೆ

ಹಾಸನ: ವಿದ್ಯುತ್ ಸ್ಪರ್ಶಿಸಿ ರೈತ ಮತ್ತು ಎರಡು ಎತ್ತುಗಳು ಸಾವು ಕಂಡ ಘಟನೆ ನಡೆದಿದೆ. ಮೂಡಲಹಿಪ್ಪೆ ಗ್ರಾಮದಲ್ಲಿ ಹೊಲದಲ್ಲಿ ಉಳುಮೆ ಮಾಡುತ್ತಿದ್ದ ವೇಳೆಯಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ಹಾಸನ Read more…

ರೈಲಿನಲ್ಲಿ ನಿದ್ರೆ ಬಂದಾಗ ರಕ್ಷಣೆಗೆ ನಿಂತ ಅನಾಮಿಕನ ಮೆಚ್ಚಿ ಟ್ವೀಟ್ ಮಾಡಿದ ಮಹಿಳೆ

ಸಾರ್ವಜನಿಕ ಸಾರಿಗೆಯಲ್ಲಿ ಮಹಿಳೆಯರಿಗೆ ಒಬ್ಬೊಬ್ಬರೇ ಓಡಾಡುವುದು ಎಲ್ಲಾ ಸಮಯದಲ್ಲೂ ಸುರಕ್ಷಿತವಲ್ಲ ಎಂಬುದು ಬಹಳ ಬಾರಿ ಅರಿವಿಗೆ ಬರುತ್ತಲೇ ಇರುತ್ತದೆ. ರೈಲಿನಲ್ಲಿ ತಡ ರಾತ್ರಿ ಸಂಚರಿಸುತ್ತಿದ್ದ ವೇಳೆ ನಿದ್ರೆ ಮಾಡುತ್ತಿದ್ದ Read more…

BREAKING: ಹಬ್ಬದ ದಿನವೇ ಘೋರ ಕೃತ್ಯ; ತಾಯಿ, ಮಗನಿಗೆ ಗುಂಡಿಕ್ಕಿ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ತಾಯಿ, ತಾಯಿ ಮಗನಿಗೆ ಗುಂಡಿಗೆ ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಪೊನ್ನಂಪೇಟೆ ತಾಲೂಕಿನ ಕಿರಗೂರು ಬಳಿ ನಡೆದಿದೆ. ಕೊಡಗು ಜಿಲ್ಲೆ ಪೊನ್ನಂಪೇಟೆ ತಾಲೂಕಿನ ಕಿರಗೂರು Read more…

BIG BREAKING: ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಲ್ಲಿ ಡಿಕೆಶಿ ಬೇನಾಮಿ ಆಸ್ತಿ; ಅಲಿಬಾಬಾ ಗ್ಯಾಂಗ್ ರೀತಿ ಡಕಾಯಿತಿ; ಸ್ಫೋಟಕ ಹೇಳಿಕೆ ನೀಡಿದ ಸೊಗಡು ಶಿವಣ್ಣ

ತುಮಕೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಮಾಜಿ ಸಚಿವ ಸೊಗಡು ಶಿವಣ್ಣ, ಲಕ್ಷ್ಮಿ ಹೆಬ್ಬಾಳ್ಕರ್ ಹೆಸರಲ್ಲಿ ಡಿ.ಕೆ.ಶಿವಕುಮಾರ್ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಗಂಭೀರ ಆರೋಪ Read more…

BIG SHOCKING: ರೈತರ ಪ್ರತಿಭಟನಾ ಸ್ಥಳದಲ್ಲಿ ಕೈಕಾಲು ಕಡಿದು ಹತ್ಯೆ ಮಾಡಿ ಶವ ನೇತುಹಾಕಿದ ದುಷ್ಕರ್ಮಿಗಳು, ಹರಿದ ರಕ್ತದ ಕೋಡಿ –ಬೆಚ್ಚಿಬೀಳಿಸುವ ದೃಶ್ಯ

ನವದೆಹಲಿ: ಹರಿಯಾಣದ ಸೋನಿಪತ್ ಜಿಲ್ಲೆಯ ಕುಂಡ್ಲಿಯಲ್ಲಿ ನಡೆದ ಕ್ರೂರ ಹತ್ಯೆ ಪ್ರಕರಣ ಬೆಚ್ಚಿ ಬೀಳಿಸವಂತಿದೆ. ರೈತರು ಪ್ರತಿಭಟನೆ ನಡೆಸುತ್ತಿದ್ದ ಸ್ಥಳದಲ್ಲಿ ವ್ಯಕ್ತಿಯೊಬ್ಬರನ ಕೈಕಾಲು ಕಡಿದು ಬರ್ಬರವಾಗಿ ಹತ್ಯೆ ಮಾಡಲಾಗಿದೆ. Read more…

ಬೈಎಲೆಕ್ಷನ್ ಗೆಲುವಿಗೆ ಬಿಜೆಪಿ ಮಾಸ್ಟರ್ ಪ್ಲಾನ್: ಸಿಂದಗಿ, ಹಾನಗಲ್ ನಲ್ಲಿ ತಲಾ ಎರಡು ದಿನ ಪ್ರಚಾರಕ್ಕೆ BSY

ಬೆಂಗಳೂರು: ಅಕ್ಟೋಬರ್ 30 ರಂದು ಸಿಂದಗಿ, ಹಾನಗಲ್ ವಿಧಾನಸಭೆ ಕ್ಷೇತ್ರಗಳ ಉಪಚುನಾವಣೆ ಹಿನ್ನೆಲೆಯಲ್ಲಿ ಅಕ್ಟೋಬರ್ 20 ರಿಂದ 23 ರವರೆಗೆ ಯಡಿಯೂರಪ್ಪ 4 ದಿನ ಚುನಾವಣೆ ಪ್ರಚಾರ ಕೈಗೊಂಡಿದ್ದಾರೆ. Read more…

ಕಳ್ಳರ ಮೇಲೆ ನಿಗಾ ಇಡಲು ಸಿಸಿ ಟಿವಿ ಅಳವಡಿಸಿ ಪೇಚಿಗೆ ಸಿಲುಕಿದ ವೈದ್ಯ….!

ಕಳ್ಳತನವಾಗುವುದನ್ನು ತಪ್ಪಿಸಲೆಂದು ತನ್ನ ಡೋರ್‌ ಬೆಲ್‌ ನಲ್ಲಿ ಕ್ಯಾಮೆರಾ ಅಳವಡಿಸಿದ್ದ ಬ್ರಿಟನ್‌ನ ವೈದ್ಯರೊಬ್ಬರು, ತಮ್ಮ ಈ ಕ್ರಮದಿಂದಾಗಿ ನ್ಯಾಯಾಂಗ ಸಮರವನ್ನೆದುರಿಸಬೇಕಾಗಿ ಬರಬಹುದು ಎಂದು ಕನಸಿನಲ್ಲೂ ಊಹಿಸಿರಲಿಲ್ಲ. ಬ್ರಿಟನ್‌ನ ಖಾಸಗಿತನದ Read more…

BIG NEWS: ಹುಚ್ಚಾಸ್ಪತ್ರೆಯಲ್ಲಿ ಇರಬೇಕಾದವರು ಮಾತನಾಡುತ್ತಾರೆ; ಸೊಗಡು ಶಿವಣ್ಣ ವಿರುದ್ಧ ಏಕವಚನದಲ್ಲಿ ಕಿಡಿಕಾರಿದ ಡಿ.ಕೆ.ಶಿ.

ಬೆಂಗಳೂರು; ಡಿ.ಕೆ. ಶಿವಕುಮಾರ್ ರಿಟೇಲ್ ಅಲ್ಲ, ಹೋಲ್ ಸೇಲ್ ವ್ಯಾಪಾರಿ ಎಂದು ಗುಡುಗಿದ್ದ ಮಾಜಿ ಸಚಿವ ಸೊಗಡು ಶಿವಣ್ಣ ವಿರುದ್ಧ ಕಿಡಿ ಕಾರಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...