alex Certify Live News | Kannada Dunia | Kannada News | Karnataka News | India News - Part 3750
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲು

ಅಮೆರಿಕದ ಮಾಜಿ ಅಧ್ಯಕ್ಷ ಬಿಲ್ ಕ್ಲಿಂಟನ್ ರಕ್ತ ಸೋಂಕಿನ ಕಾರಣದಿಂದ ಕ್ಯಾಲಿಫೋರ್ನಿಯಾದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹಿಂದಿನ ಹೃದಯದ ತೊಂದರೆ ಅಥವಾ ಕೋವಿಡ್ -19 ಗೆ ಸಂಬಂಧಿಸಿದ ಸಮಸ್ಯೆಯಲ್ಲ. ಅವರಿಗೆ Read more…

ಸಾಕು ಪ್ರಾಣಿಗಳನ್ನು ರೈಲಿನಲ್ಲಿ ಕೊಂಡೊಯ್ಯುವ ಮುನ್ನ ನಿಮಗಿದು ತಿಳಿದಿರಲಿ…!

ಮುಂಬೈನಿಂದ ಭುವನೇಶ್ವರಕ್ಕೆ ಶ್ವಾನವೊಂದರ ರೈಲು ಪ್ರಯಾಣದ  ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್ ಆಗಿದೆ. ರಿಯೋ ಹೆಸರಿನ ಇನ್ಸ್ಟಾಗ್ರಾಂ ಖಾತೆಯಲ್ಲಿ ಲ್ಯಾಬ್ರಡಾರ್ ಶ್ವಾನದ ಮುದ್ದಾದ ವಿಡಿಯೋವನ್ನು ಪೋಸ್ಟ್ ಮಾಡಲಾಗಿದೆ. Read more…

ಸುಂದರವಾಗಿ ಕಾಣಲು ಮನೆಯಲ್ಲಿಯೇ ಮಾಡಿ ʼಫೇಶಿಯಲ್ʼ

ಮಹಿಳೆಯರು ಸದಾ ತಾವು ಸುಂದರವಾಗಿ ಕಾಣಬೇಕು ಎಂದು ಬಯಸುತ್ತಾರೆ. ಆದರೆ ಅವರಿಗೆ ಪಾರ್ಲರಿಗೆ ಹೋಗಿ ಫೇಶಿಯಲ್ ಮಾಡಲು ಸಮಯವಿರುವುದಿಲ್ಲ. ಅಂತವರು ಮನೆಯಲ್ಲಿಯೇ ಫೇಶಿಯಲ್ ಮಾಡಿಕೊಂಡು ಮುಖದ ಅಂದ ಹೆಚ್ಚಿಸಿಕೊಳ್ಳಿ. Read more…

ದಂಗಾಗಿಸುವಂತಿದೆ ಶಾರೂಖ್‌ ಖಾನ್‌ ʼವ್ಯಾನಿಟಿ ವ್ಯಾನ್‌ʼ ನಲ್ಲಿರುವ ಐಷಾರಾಮಿ ವ್ಯವಸ್ಥೆ

ಶಾರುಖ್‌ ಖಾನ್‌ ನನ್ನು ಸುಖಾಸುಮ್ಮನೆ ಬಾಲಿವುಡ್‌ ಕಿಂಗ್‌ ಎಂದು ಕರೆಯಲಾಗಲ್ಲ. ನಿಜವಾಗಿಯೂ ಆತ ರಾಜನಂತೆಯೇ ಬಾಳುತ್ತಿದ್ದಾನೆ. ನೂರಾರು ಎಕರೆಗಳ ವಿಸ್ತೀರ್ಣದ ’ಮನ್ನತ್‌ ’ ಎಂಬ ಬಂಗಲೆ. ಅದರಲ್ಲೇ ಸ್ವಿಮ್ಮಿಂಗ್‌ Read more…

ಪ್ರಾಂಶುಪಾಲರ ಹುದ್ದೆಗಾಗಿ ಪೈಪೋಟಿ, ಶಿಕ್ಷಣ ಇಲಾಖೆ ಕಚೇರಿಯಲ್ಲೇ ಹೊಡೆದಾಟ

ಪಾಟ್ನಾ: ಬಿಹಾರದ ಪೂರ್ವ ಚಂಪಾರಣ್ ಜಿಲ್ಲೆಯ ಶಾಲೆಯೊಂದರ ಪ್ರಾಂಶುಪಾಲರಾಗಲು ಹೊಡೆದಾಟವೇ ನಡೆದಿದೆ. ಶಿವಶಂಕರ್ ಗಿರಿ ಮತ್ತು ರಿಂಕಿ ಕುಮಾರಿ ಅವರು ಬಿಹಾರ ರಾಜ್ಯದ ಅಡಾಪುರ ಪ್ರದೇಶದ ಪ್ರಾಥಮಿಕ ಶಾಲೆಯಲ್ಲಿ Read more…

ಪೇಟಿಎಂ ಸಿಇಓಗೆ ಇಮೇಲ್ ಕಳುಹಿಸಿದ ವ್ಯಕ್ತಿ: ಅಷ್ಟಕ್ಕೂ ಅದರಲ್ಲೇನಿತ್ತು ಗೊತ್ತಾ..?

ಪೇಟಿಎಂ ಸಿಇಒ ವಿಜಯ್ ಶೇಖರ್ ಶರ್ಮಾ ಆಗಾಗ್ಗೆ ಕೆಲವು ವಿಲಕ್ಷಣ ಇಮೇಲ್‌ ಗಳನ್ನು ಸ್ವೀಕರಿಸುತ್ತಾರೆ. ಇದೀಗ ಅವರು ಯಾರೋ ಕಳುಹಿಸಿದ ಅತ್ಯಂತ ಹಾಸ್ಯಾಸ್ಪದ ಇಮೇಲ್ ಅನ್ನು ಸಾಮಾಜಿಕ ಮಾಧ್ಯಮದಲ್ಲಿ Read more…

ಘೋರ ದುರಂತ: ಗ್ಯಾಸ್ ಟ್ಯಾಂಕ್ ಗೆ ಬಿದ್ದು ಇಬ್ಬರು ಕಾರ್ಮಿಕರ ಸಾವು

ಉಜ್ಜಯಿನಿ: ಮಧ್ಯಪ್ರದೇಶದ ಉಜ್ಜಯಿನಿಯಲ್ಲಿರುವ ಗ್ಯಾಸ್ ಅಥಾರಿಟಿ ಆಫ್ ಇಂಡಿಯಾ ಲಿಮಿಟೆಡ್(GAIL) ಬಾಟ್ಲಿಂಗ್ ಸ್ಥಾವರದಲ್ಲಿ ದುರಂತ ಸಂಭವಿಸಿದೆ. ಗುರುವಾರ ಟ್ಯಾಂಕ್ ಸ್ವಚ್ಛಗೊಳಿಸುವಾಗ ಗ್ಯಾಸ್ ಬಾಟ್ಲಿಂಗ್ ಪ್ಲಾಂಟ್‌ನಲ್ಲಿ ಟ್ಯಾಂಕ್‌ ಗೆ ಬಿದ್ದು Read more…

ಇಲ್ಲಿದೆ ಒಸಡು ನೋವಿಗೆ ಮನೆ ಮದ್ದು

ಹಲ್ಲು ನೋವಿನಿಂದ ಬಳಲಿರುವ ಪ್ರತಿಯೊಬ್ಬರಿಗೂ ಅದರ ನೋವಿನ ಬಗ್ಗೆ ತಿಳಿದೇ ಇದೆ. ಆದರೆ ಹಲ್ಲಿಗಿಂತ ಮೊದಲು ಒಸಡಿನ ನೋವು ಕಾಣಿಸಿಕೊಳ್ಳುತ್ತದೆ. ಇದು ಕೂಡ ಹಲ್ಲಿನ ಸಮಸ್ಯೆಯೇ ಆಗಿದೆ. ಒಸಡು Read more…

ಟೆನ್ನಿಸ್ ಬಾಲ್ ನಲ್ಲಿ ಗಿನ್ನಿಸ್ ದಾಖಲೆ ಬರೆದ ಶ್ವಾನ

ಗೋಲ್ಡನ್ ರಿಟ್ರೈವರ್ ಜಾತಿಯ ಶ್ವಾನವೊಂದು ಏಕಕಾಲದಲ್ಲಿ ಅತಿ ಹೆಚ್ಚು ಟೆನಿಸ್ ಚೆಂಡುಗಳನ್ನು ತನ್ನ ಬಾಯಿಯಲ್ಲಿ ಹಿಡಿದಿಟ್ಟು ಗಿನ್ನಿಸ್ ದಾಖಲೆ ನಿರ್ಮಿಸಿದೆ. ಒಂಟಾರಿಯೊ ಕೌಂಟಿಯ ಕೆನಂಡೈಗುವಾದ 6 ವರ್ಷದ ಗೋಲ್ಡನ್ Read more…

ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅಭ್ಯರ್ಥಿಗಳಿಗೆ ಅ.24 ರಂದು ಲಿಖಿತ ಪರೀಕ್ಷೆ

ಮಡಿಕೇರಿ: ಕೊಡಗು ಜಿಲ್ಲಾ ಪೊಲೀಸ್ ಘಟಕದಲ್ಲಿ 2021-22 ನೇ ಸಾಲಿನಲ್ಲಿ ನಾಗರಿಕ ಪೊಲೀಸ್ ಕಾನ್ಸ್‍ಟೇಬಲ್ ಹುದ್ದೆಗೆ ಅರ್ಜಿ ಸಲ್ಲಿಸಿರುವ(ಪುರುಷ ಮತ್ತು ಮಹಿಳೆ) ಅರ್ಹ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯು Read more…

ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಪ್ರೋತ್ಸಾಹಧನಕ್ಕೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ

ಬಳ್ಳಾರಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಬಿಎಡ್ ಹಾಗೂ ಡಿಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಬೌದ್ಧ, ಸಿಖ್ ಹಾಗೂ ಪಾರ್ಸಿ Read more…

ಬಾಯಲ್ಲಿ ನೀರೂರಿಸುವ ಚಾಕೋಲೆಟ್ ಗುಲಾಬ್ ಜಾಮೂನ್

ಗುಲಾಬ್ ಜಾಮೂನ್ ಎಂದರೆ ಎಲ್ಲರ ಬಾಯಲ್ಲಿ ನೀರು ಬರುತ್ತದೆ. ಇದರ ನಡುವೆ ಚಾಕೋಲೆಟ್ ತುಂಡು ಇಟ್ಟರೆ ಕೇಳಬೇಕಾ…? ನಾಲಗೆಗೆ ರಸದೌತಣವನ್ನೇ ಉಣಿಸಿಬಿಡುತ್ತದೆ ಈ ಜಾಮೂನ್. ಮರೆಯದೇ ಮನೆಯಲ್ಲಿ ಮಾಡಿ Read more…

ರೈತ ಸಮುದಾಯಕ್ಕೆ ಸಚಿವರಿಂದ ಗುಡ್ ನ್ಯೂಸ್: ಕಬ್ಬಿಗೆ ಬೆಲೆ ನಿಗದಿ, ರೈತರ ಸಮಸ್ಯೆ ಬಗೆಹರಿಸಲು ಕ್ರಮ

ಮಂಡ್ಯ: ಇದೇ ಅಕ್ಟೋಬರ್ 18 ರಂದು ರೈತ ಮುಖಂಡರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ರೈತರ ಎಲ್ಲಾ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಕ್ರಮವಹಿಸುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸಿ ನಾರಾಯಣಗೌಡ Read more…

ಪ್ಲಾಸ್ಟಿಕ್ ಬಾಟಲಿಯಲ್ಲಿ ನೀರು ಕುಡಿಯುತ್ತೀರಾ…..? ಹಾಗಿದ್ರೆ ಓದಿ ಈ ಸುದ್ದಿ

ಇದು ಪ್ಲಾಸ್ಟಿಕ್ ದುನಿಯಾ. ಪ್ಲಾಸ್ಟಿಕ್ ಎಷ್ಟು ಅಪಾಯಕಾರಿ ಅಂತಾ ತಿಳಿದಿದ್ದರೂ ಜನ ಪ್ಲಾಸ್ಟಿಕ್ ನಂಟನ್ನು ಬಿಡ್ತಾ ಇಲ್ಲ. ನೀರು ಕುಡಿಯುವುದರಿಂದ ಹಿಡಿದು ಪ್ರತಿಯೊಂದು ಕೆಲಸಕ್ಕೂ ಪ್ಲಾಸ್ಟಿಕ್ ಬೇಕೇ ಬೇಕು. Read more…

ದೇವಸ್ಥಾನದಲ್ಲಿ ಹಣ ಅರ್ಪಿಸುವ ವಿಧಾನದಲ್ಲಿ ತಪ್ಪಾದರೆ ಎದುರಾಗುತ್ತೆ ಸಾಕಷ್ಟು ಸಂಕಷ್ಟ

ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ಮಹತ್ವದ ಸ್ಥಾನವಿದೆ. ಪ್ರತಿಯೊಬ್ಬರ ಮನೆಯಲ್ಲೂ ದೇವರ ಪೂಜೆ, ಆರಾಧನೆ ನಡೆಯುತ್ತದೆ. ಪೂಜೆ ವೇಳೆ ಹಿಂದಿನಿಂದ ನಡೆದು ಬಂದ ಪದ್ಧತಿಗಳನ್ನು ಪಾಲಿಸಲಾಗುತ್ತದೆ. ಮನೆಯಲ್ಲಿ ಅಥವಾ Read more…

ದಸರಾ ಬಳಿಕ ಈ ರಾಶಿಯವರಿಗೆ ಖುಲಾಯಿಸಲಿದೆ ಅದೃಷ್ಟ….!

ಮೇಷ : ಇಂದು ನಿಮಗೆ ಅನೇಕ ಕಾರ್ಯಗಳಲ್ಲಿ ವಿಘ್ನ ಎದುರಾಗಲಿದೆ. ಉದ್ಯಮದ ವ್ಯವಹಾರಗಳಲ್ಲಿ ಆದಷ್ಟು ತಾಳ್ಮೆ ವಹಿಸಿ. ತಾಯಿಯೊಡನೆ ಕಿರಿಕಿರಿ ಉಂಟಾಗಬಹುದು. ಆದಷ್ಟು ತಾಳ್ಮೆಯಿಂದಿರಿ. ಮನೆಯಲ್ಲಿ ಮಂಗಳ ಕಾರ್ಯ Read more…

ಅಪರೂಪದ ಎರಡು ತಲೆ, ಆರು ಕಾಲುಗಳುಳ್ಳ ಡೈಮಂಡ್ ಬ್ಯಾಕ್ ಟೆರಾಪಿನ್ ಆಮೆ ಜನನ

ಬಾರ್ನ್ ಸ್ಟೇಬಲ್, ಮ್ಯಾಸಚೂಸೆಟ್ಸ್: ಎರಡು ವಾರಗಳ ಹಿಂದೆ ಅಪರೂಪದ ಎರಡು ತಲೆಯ ಡೈಮಂಡ್ ಬ್ಯಾಕ್ ಟೆರಾಪಿನ್ ಆಮೆ ಆರು ಕಾಲುಗಳೊಂದಿಗೆ ಜನಿಸಿದ್ದು, ಆರೋಗ್ಯವಾಗಿದೆ. ಅಮೆರಿಕದ ಮ್ಯಾಸಚೂಸೆಟ್ಸ್ ನಲ್ಲಿರುವ ಬರ್ಡ್ಸಿ Read more…

ಆಟೋದಲ್ಲಿ ಮಹಿಳೆ ಅಪಹರಿಸಿ ಲೈಂಗಿಕ ದೌರ್ಜನ್ಯ, ಮೂವರಿಂದ ದುಷ್ಕೃತ್ಯ

ಹೈದರಾಬಾದ್: ಪೊಲೀಸ್ ಅಕಾಡೆಮಿಯ ಬಳಿ ನಿಂತಿದ್ದ ಮಹಿಳೆಯನ್ನು ಮೂವರು ಆರೋಪಿಗಳು ಅಪಹರಿಸಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ. ಬುಧವಾರ ರಾತ್ರಿ ಹೈದರಾಬಾದ್ ನ ಹಿಮಾಯತ್ ಸಾಗರದಲ್ಲಿ ಆಟೋ ರಿಕ್ಷಾದಲ್ಲಿ ಮಹಿಳೆಯನ್ನು Read more…

CBSE 10, 12 ನೇ ತರಗತಿ ವಿದ್ಯಾರ್ಥಿಗಳಿಗೆ ಮುಖ್ಯ ಮಾಹಿತಿ: ಅ. 18 ರಂದು ಬೋರ್ಡ್ ಎಕ್ಸಾಂ ವೇಳಾಪಟ್ಟಿ ಬಿಡುಗಡೆ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್(ಸಿಬಿಎಸ್‌ಇ) 10 ಮತ್ತು 12 ನೇ ತರಗತಿಯ ಟರ್ಮ್ -1 ಬೋರ್ಡ್ ಪರೀಕ್ಷೆಯನ್ನು ನವೆಂಬರ್-ಡಿಸೆಂಬರ್‌ನಲ್ಲಿ ಆಫ್‌ಲೈನ್ ಮೋಡ್‌ನಲ್ಲಿ ನಡೆಸಲು ಯೋಜಿಸುತ್ತಿದೆ. ಅಕ್ಟೋಬರ್ Read more…

ಮದುವೆಯಲ್ಲಿ ಸ್ವೀಕರಿಸಿದ್ದ ಊಹಿಸಲಾಗದ ಉಡುಗೊರೆ ನೆನಪಿಸಿಕೊಂಡ ನೀತು ಕಪೂರ್

ಮದುವೆಗಳು ಎಂದರೆ ಬರೀ ಭರ್ಜರಿ ಕಾರ್ಯಕ್ರಮ ಹಾಗೂ ಊಟದಿಂದ ಮಾತ್ರವಲ್ಲ, ನವವಿವಾಹಿತರು ಪಡೆಯುವ ಉಡುಗೊರೆಗಳಿಂದಲೂ ಗಮನ ಸೆಳೆಯುತ್ತವೆ. ಬಾಲಿವುಡ್ ಮದುವೆಗಳು ಎಂದರಂತೂ ಕೇಳಬೇಕೇ? ಸಮಾರಂಭದ ಪ್ರತಿಯೊಂದು ಕ್ಷಣವನ್ನೂ ಅದ್ಧೂರಿಯಾಗಿ Read more…

‘ಯರಿ ದೊರೆ ಅಕ್ಕತಲೆ, ದೈವ ದರ್ಬಾರ ಅಕ್ಕತಲೆ ಪರಾಕ್’: ವರ್ಷದ ಭವಿಷ್ಯ ವಾಣಿ ಮಾಲತೇಶ ದೇವರ ಕಾರಣಿಕ

ಹಾವೇರಿ: ‘ಯರಿ ದೊರೆ ಅಕ್ಕತಲೆ, ದೈವ ದರ್ಬಾರ ಅಕ್ಕತಲೆ ಪರಾಕ್’ ಎಂದು ಮಾಲತೇಶ ದೇವರ ಕಾರಣಿಕ ನುಡಿಯನ್ನು ಗೊರವಯ್ಯ ನುಡಿದಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ದೇವರಗುಡ್ಡದಲ್ಲಿ ವರ್ಷದ Read more…

ಊಟ ಮಾಡಿದ ನಂತರ ಪ್ಲೇಟ್ ತೊಳೆಯದ ಗಂಡ: ಪತ್ನಿ ಮಾಡಿದ್ದೇನು ಗೊತ್ತಾ….?

ಹೆಚ್ಚಿನ ಪುರುಷರು ತಾವು ಊಟ ಮಾಡಿದ ನಂತರ ತಮ್ಮ ತಟ್ಟೆ, ಲೋಟವನ್ನು ಮೇಜಿನ ಮೇಲೆ ಹಾಗೆಯೇ ಬಿಡುತ್ತಾರೆ. ಹೆಂಡತಿ ಇದ್ದಾಳೆಯಲ್ವಾ ತೊಳೆಯಲಿ ಎಂಬ ಅಸಡ್ಡೆ ಇದಕ್ಕೆ ಕಾರಣವಿರಬಹುದು. ಆದರೆ, Read more…

BREAKING NEWS: ಬೆಂಗಳೂರು 148 ಸೇರಿ ರಾಜ್ಯದಲ್ಲಿಂದು 310 ಜನರಿಗೆ ಸೋಂಕು, 6 ಮಂದಿ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 310 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 347 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 6 ಜನ ಸೋಂಕಿತರು ಸಾವನ್ನಪ್ಪಿದ್ದಾರೆ. 9578 ಸಕ್ರಿಯ ಪ್ರಕರಣಗಳು ಇವೆ. Read more…

17 ವರ್ಷಗಳಿಂದ ಕಾಡಿನಲ್ಲೇ ವಾಸ, ಅಂಬಾಸಿಡರ್ ಕಾರೇ ಈತನ ಅರಮನೆ: ಸುಳ್ಯದ ವ್ಯಕ್ತಿಯ ಜೀವನಗಾಥೆ

ಮಂಗಳೂರು: ಕೇಳೋದಕ್ಕೆ ಇದು ಸಿನಿಮಾ ಕಥೆಯಂತೆ ನಿಮಗೆ ಭಾಸವಾಗಬಹುದು. ಆದರೆ, ಇದು ಕಥೆಯಲ್ಲ.. ಸುಮಾರು 17 ವರ್ಷಗಳಿಂದ ನಾಗರಿಕ ಸಮಾಜದಿಂದ ಬೇಸತ್ತು ಕಾಡಿನಲ್ಲಿ ಜೀವನ ಸಾಗಿಸುತ್ತಿರುವ ವ್ಯಕ್ತಿಯೊಬ್ಬನ ಜೀವನಗಾಥೆ. Read more…

SHOCKING: ಜೀವ ತೆಗೆದ ಮೊಟ್ಟೆ, ಗಂಟಲಲ್ಲಿ ಮೊಟ್ಟೆ ಸಿಲುಕಿ ಮಹಿಳೆ ಸಾವು

ತೆಲಂಗಾಣದ ನಾಗರ ಕರ್ನೂಲ್ ಜಿಲ್ಲೆಯ ನೇರಳಪಲ್ಲಿಯಲ್ಲಿ ಮೊಟ್ಟೆ ಗಂಟಲಲ್ಲಿ ಸಿಲುಕಿ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. 50 ವರ್ಷದ ನೀಲಮ್ಮ ಮೃತಪಟ್ಟ ಮಹಿಳೆ ಎಂದು ಹೇಳಲಾಗಿದೆ. ಊಟದ ಬಳಿಕ ನೀಲಮ್ಮ ಬೇಯಿಸಿದ Read more…

ಪಿಪಿಇ ಕಿಟ್ ಧರಿಸಿ ಜಾನಪದ ಗಾರ್ಬ ನೃತ್ಯ ಪ್ರದರ್ಶನ: ವಿಡಿಯೋ ವೈರಲ್

ರಾಜ್‌ಕೋಟ್: ಪಿಪಿಇ ಕಿಟ್ ಧರಿಸಿ ಹುಡುಗಿಯರು ಗುಜರಾತ್‌ನ ರಾಜಕೋಟದಲ್ಲಿ ಮಾಡಿರುವ ಜಾನಪದ ಗಾರ್ಬ ನೃತ್ಯ ಸಖತ್ ವೈರಲ್ ಆಗಿದೆ. ಕೋವಿಡ್ -19ನ ಅಪಾಯಗಳ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ Read more…

ಕೇವಲ ಪಬ್​ಗಳನ್ನೇ ಸುತ್ತಿ ವಿಶ್ವ ದಾಖಲೆ ನಿರ್ಮಿಸಿದ್ದಾರೆ ಈ ಮಹಾನುಭಾವ…..!

ಗಿನ್ನೆಸ್​ ವಿಶ್ವ ದಾಖಲೆಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಬೇಕೆಂದು ಅನೇಕರು ವಿಚಿತ್ರವಾದ ಸಾಹಸಗಳನ್ನು ಮಾಡುತ್ತಾರೆ. ಆದರೆ ಎಂದಾದರೂ ಪಬ್​​ಗೆ ಭೇಟಿ ನೀಡಿ ವಿಶ್ವ ದಾಖಲೆ ನಿರ್ಮಿಸುವ ಬಗ್ಗೆ ಯೋಚಿಸಿದ್ದೀರೇ..? ಆದರೆ Read more…

BIG NEWS: ಸಹೋದ್ಯೋಗಿಗೆ ಲೈಂಗಿಕ ಕಿರುಕುಳ; ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್

ಮಂಗಳೂರು: ಸಹೋದ್ಯೋಗಿ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಫಾರೂಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪಾಂಡವೇಶ್ವರ ಕಚೇರಿಯಲ್ಲಿ Read more…

ಬಿಜೆಪಿ ಜಿಲ್ಲಾ ಘಟಕದಲ್ಲಿ ಭುಗಿಲೆದ್ದ ಅಸಮಾಧಾನ; ಶಾಸಕರನ್ನು ಕಡೆಗಣಿಸಿ ಪಕ್ಷ ವಿರೋಧಿಗಳಿಗೆ ಮಣೆ; ಮಸಾಲೆ ಜಯರಾಂ ಆಕ್ರೋಶ

ತುಮಕೂರು: ಬಿಜೆಪಿ ಜಿಲ್ಲಾ ಘಟಕದಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಶಾಸಕರನ್ನು ಕಡೆಗಣಿಸಿ, ಪಕ್ಷ ವಿರೋಧಿಗಳಿಗೆ ಮಣೆ ಹಾಕಲಾಗುತ್ತಿದೆ ಎಂದು ತುರುವೆಕೆರೆ ಶಾಸಕ ಮಸಾಲೆ ಜಯರಾಂ ವಾಗ್ದಾಳಿ ನಡೆಸಿದ್ದಾರೆ. ಬಿಜೆಪಿ ರಾಜ್ಯ Read more…

30 ವರ್ಷಗಳಿಂದ ದಸರಾ ಆಟಿಕೆ ಪ್ರದರ್ಶನ ಆಯೋಜಿಸುತ್ತಿದೆ ಹುಬ್ಬಳ್ಳಿಯ ಈ ಕುಟುಂಬ

ಕರ್ನಾಟಕದ ಹುಬ್ಬಳ್ಳಿಯ ಒಂದು ಕುಟುಂಬ ಕಳೆದ 30 ವರ್ಷಗಳಿಂದ ಪ್ರತಿವರ್ಷ ದಸರಾ ಸಂದರ್ಭದಲ್ಲಿ ಆಟಿಕೆ ಪ್ರದರ್ಶನವನ್ನು ಆಯೋಜಿಸುತ್ತಿದೆ. ದಸರಾ ಹಬ್ಬವನ್ನು ಭಾರತದಾದ್ಯಂತ ಅನೇಕ ರೀತಿಯಲ್ಲಿ ಆಚರಿಸಲಾಗುತ್ತದೆ. ಇದಕ್ಕೆ ಕನ್ನಡದಲ್ಲಿ Read more…

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...